386316mahima patelದಾವಣಗೆರೆಯಿಂದ ಮಹಿಮಾ ಪಟೇಲ್ ಕಣಕ್ಕೆ/news/2009/03/19/mahima-patel-may-enter-fray-as-independent.htmlದಾವಣಗೆರೆ, ಮಾ. 19 : ಕಳೆದ ವಿಧಾನಸಭೆ ಚುನಾವಣೆ ಮುನ್ನ ನೂತನ ಪಕ್ಷ ಸ್ಥಾಪಿಸಿ ವಿನೂತನ ರೀತಿಯಯಲ್ಲಿ ಪ್ರಚಾರ ಕಾರ್ಯ ಮಾಡಿದ್ದ ಮಾಜಿ ಮುಖ್ಯಮಂತ್ರಿ ಜೆ ಎಚ್ ಪಟೇಲ್ ರ ಮಗ ಮಾಜಿ ಶಾಸಕ ಮಹಿಮಾ ಪಟೇಲ್ ದಾವಣಗೆರೆ ಲೋಕಸಭೆ ಕ್ಷೇತ್ರದಿಂದ ಸುವರ್ಣ ಯುಗ ಪಕ್ಷ ಇಲ್ಲವೇ ಪಕ್ಷೇತರರಾಗಿ ಕಣಕ್ಕಿಳಿಯಲು ನಿರ್ಧರಿಸಿದ್ದಾರೆ.ಈ ಕುರಿತು ಪ್ರತಿಕ್ರಿಯೆ ನೀಡಿರುವ ಮಹಿಮಾ 35354http://kannada.oneindia.com/img/2009/03/19-mahima-patel1.jpg386316mahima patelಮಹಿಮಾ ಪಟೇಲರಿಂದ ಜನಜಾಗೃತಿ ಅಭಿಯಾನ/news/2009/04/12/mahima-patel-janajagruti-abhiyana.htmlಬೆಂಗಳೂರು, ಏ. 12 : ಲೋಕಸಭೆ ಚುನಾವಣೆ ಪ್ರಚಾರದಲ್ಲಿ ನಡೆಯುತ್ತಿರುವ ಅಕ್ರಮ ಮತ್ತು ನೀತಿ ಸಂಹಿತೆ ಉಲ್ಲಂಘನೆಯ ವಿರುದ್ಧ ಜನಜಾಗೃತಿಯನ್ನು ಮೂಡಿಸಲು ಸುವರ್ಣಯುಗ ಪಕ್ಷದ ನಾಯಕ ಮಹಿಮಾ ಪಟೇಲ್ ಅವರು ಏಪ್ರಿಲ್ 12ರಿಂದ ಬೆಂಗಳೂರಿನಿಂದ ಅಭಿಯಾನ ಪ್ರಾರಂಭಿಸಲಿದ್ದಾರೆ.ಅಭಿಯಾನ ಪ್ರಾರಂಭಿಸುವ ಮೊದಲು ಯಾಗ ನಡೆಸಿದ ಮಹಿಮಾ, ಚುನಾವಣಾ ಅಕ್ರಮಗಳ ವಿರುದ್ಧ ಜನ ಜಾಗೃತರಾಗಬೇಕು ಮತ್ತು ಅರ್ಹ ವ್ಯಕ್ತಿಗೆ ಮತ 35894http://kannada.oneindia.com/img/2009/04/12-mahima1e.jpg386316mahima patelಮಾಜಿ ಶಾಸಕ ಮಹಿಮಾ ಪಟೇಲ್ ಕಾಂಗ್ರೆಸ್ ಗೆ ?/news/2009/07/21/former-mla-mahima-patel-likely-to-join-congress.htmlಚನ್ನಗಿರಿ, ಜು. 21 : ಮಾಜಿ ಮುಖ್ಯಮಂತ್ರಿ ಜೆ ಎಚ್ ಪಟೇಲ್ ಅವರ ಮಗ ಹಾಗೂ ಸ್ವರ್ಣಯುಗ ಪಕ್ಷ ಸ್ಥಾಪನೆ ಮಾಡಿ ವಿನೂತನ ರಾಜಕಾರಣ ಮಾಡಹೊರಟಿದ್ದ ಮಾಜಿ ಶಾಸಕ ಮಹಿಮಾ ಪಟೇಲ್ ಕೊನೆಗೂ ಸೋಲುವ ಮೂಲಕ ಅವರು ಕಾಂಗ್ರೆಸ್ ಪಕ್ಷದ ಕಡೆಗೆ ಮುಖ ಮಾಡಿದ್ದಾರೆ. ಸೋಮವಾರ ಇಲ್ಲಿ ಜೆ ಎಚ್ ಪಟೇಲ್ ಅಬಿಮಾನಿ ಬಳಗದ ಸಭೆಯಲ್ಲಿ ಮಾತನಾಡಿದ 38110http://kannada.oneindia.com/img/2009/07/21-mahima1e.jpg386316mahima patelಕಾಂಗ್ರೆಸ್ಸಿಗೆ ಮಹಿಮಾ ಪಟೇಲ್ ಸೇರ್ಪಡೆ/news/2009/10/04/congress-welcomes-mahima-patel.htmlಬೆಂಗಳೂರು, ಅ.4: ಮಾಜಿ ಮುಖ್ಯಮಂತ್ರಿ ಜೆ.ಎಚ್.ಪಟೇಲರ ಪುತ್ರರಾದ ಮಹಿಮಾ ಪಟೇಲ್ ಹಾಗೂ ತ್ರಿಶೂಲಪಾಣಿ ಪಟೇಲ್, ಕಾಂಗ್ರೆಸ್‌ಗೆ ಸೇರ್ಪಡೆಗೊಂಡರು. ಕೆಪಿಸಿಸಿ ಕಚೇರಿಯಲ್ಲಿ ಶನಿವಾರ ನಡೆದ ಕಾರ್ಯಕ್ರಮದಲ್ಲಿ ಪಕ್ಷದ ಅಧ್ಯಕ್ಷ ಆರ್.ವಿ.ದೇಶಪಾಂಡೆ, ಕಾರ್ಯಾಧ್ಯಕ್ಷ ಡಿ.ಕೆ.ಶಿವಕುಮಾರ್ ಅವರು ಮಹಿಮಾ ಪಟೇಲ್‌ಗೆ ಪಕ್ಷದ ಬಾವುಟ ನೀಡಿ ಬರಮಾಡಿಕೊಂಡರು.ಬಳಿಕ ಮಾತನಾಡಿದ ಮಹಿಮಾ ಪಟೇಲ್, ಬದಲಾದ ರಾಜಕೀಯ ಪರಿಸ್ಥಿತಿಯಲ್ಲಿ ಜೆಡಿಎಸ್ ತೊರೆದು ಸ್ವರ್ಣಯುಗ ಪಕ್ಷ 39500http://kannada.oneindia.com/img/2009/10/04-mahima-patel9.jpg235342ls polls 2009ಫೆ.26 ಯುಪಿಎ ಸರ್ಕಾರದ ಅಂತಿಮ ಅಧಿವೇಶನ/news/2009/02/26/farewell-session-of-14th-lok-sabha-on-feb26-upa.htmlನವದೆಹಲಿ. ಫೆ. 26 : 14 ನೇ ಲೋಕಸಭೆ ಅಧಿವೇಶನದ ಕೊನೆಯ ದಿನ ಆರಂಭವಾಗಿದ್ದು, ಯಪಿಎ ಸರ್ಕಾರದ ಅಂತಿಮ ಅಧಿವೇಶನ ಇದಾಗಲಿದೆ. ಈ ಹಿನ್ನೆಲೆಯಲ್ಲಿ ತಮ್ಮ ಸರ್ಕಾರದ ಅಂತಿಮ ಅಧಿವೇಶನದಲ್ಲಿ ಪ್ರಧಾನಮಂತ್ರಿ ಮನಮೋಹನ್ ಸಿಂಗ್ ಪಾಲ್ಗೊಂಡು ಸಂಸತ್ತು ಉದ್ದೇಶಿಸಿ ಭಾಷಣ ಮಾಡುವ ಸಾಧ್ಯತೆ ಇದೆ. ಪ್ರಧಾನಮಂತ್ರಿಯವರಿಗೆ ಕನಿಷ್ಠ ಎರಡು ತಿಂಗಳು ವಿಶ್ರಾಂತಿ ಅವಶ್ಯಕತೆ ಇದ್ದು, ಇಂದಿನ ಅಧಿವೇಶನ 34881http://kannada.oneindia.com/img/2009/02/26-india-parliament.jpg235342ls polls 2009ನವದೆಹಲಿಯಲ್ಲಿ ದೇವೇಗೌಡ-ಷರೀಫ್ ಭೇಟಿ /news/2009/03/04/ck-jaffer-sharif-meets-hd-devegowda-new-delhi.htmlನವದೆಹಲಿ, ಮಾ. 4 : ಮಹತ್ವದ ಬೆಳವಣಿಗೆಯೊಂದರಲ್ಲಿ ನವದೆಹಲಿಯ ದೇವೇಗೌಡರ ನಿವಾಸಕ್ಕೆ ಕಾಂಗ್ರೆಸ್ ಪಕ್ಷದ ಹಿರಿಯ ನಾಯಕ, ಹಾಗೂ ಕೇಂದ್ರದ ಮಾಜಿ ಸಚಿವ ಸಿಕೆ ಜಾಫರ್ ಷರೀಫ್ ಭೇಟಿ ಮಾಡಿ ಚರ್ಚೆ ನಡೆಸಿರುವುದು ರಾಜಕೀಯ ವಲಯದಲ್ಲಿ ತೀವ್ರ ಕುತೂಲಹಕ್ಕೆ ಕಾರಣವಾಗಿದೆ. ತೃತೀಯ ರಂಗದಲ್ಲಿ ಗುರುತಿಸಿಕೊಂಡಿರುವ ಗೌಡರೊಂದಿಗೆ ಕಾಂಗ್ರೆಸ್ಸಿನ ಜಾಫರ್ ಷರೀಫ್ ನಡುವೆ ಎಂತಹ ಮಾತುಕತೆ ನಡೆದಿರಬಹುದು ಎನ್ನುವುದು 34985http://kannada.oneindia.com/img/2009/03/04-devegowda6.jpg235342ls polls 2009ಲೋಕಸಭಾ ಚುನಾವಣೆ ಸಮಗ್ರ ವೇಳಾಪಟ್ಟಿ/news/2009/03/06/karnataka-lok-sabha-election-schedule-ec.htmlಬೆಂಗಳೂರು, ಮಾ. 6 : ಲೋಕಸಭೆ ಸಾರ್ವತ್ರಿಕ ಚುನಾವಣೆಯ ವೇಳಾಪಟ್ಟಿಯನ್ನು ಭಾರತ ಚುನಾವಣಾ ಆಯೋಗವು ನಿಗದಿಪಡಿಸಿದ್ದು, ರಾಜ್ಯದಲ್ಲಿ ಎರಡು ಹಂತದಲ್ಲಿ ಚುನಾವಣೆ ನಡೆಯಲಿದೆ. ಮೊದಲ ಹಂತದಲ್ಲಿ ಏಪ್ರಿಲ್ 23 ರಂದು ಹಾಗೂ ಎರಡನೇ ಹಂತದಲ್ಲಿ ಏಪ್ರಿಲ್ 30 ರಂದು ಮತದಾನ ನಡೆಯಲಿದೆ. ಮೊದಲ ಹಂತಮೊದಲ ಹಂತದಲ್ಲಿ ಚಿಕ್ಕೋಡಿ, ಬೆಳಗಾವಿ, ಬಿಜಾಪುರ (ಪರಿಶಿಷ್ಟ ಜಾತಿ), ಗುಲ್ಬರ್ಗಾ 35028http://kannada.oneindia.com/img/2009/03/06-vidyashankar1e.jpg235342ls polls 2009ಸಿಎಂ ಪುತ್ರ ಸ್ಪರ್ಧೆಗೆ ಕುಮಾರಸ್ವಾಮಿ ತೀವ್ರ ವಿರೋಧ/news/2009/03/06/bjp-party-has-no-ethics-hd-kumaraswamy-ls-polls.htmlಬೆಂಗಳೂರು, ಮಾ. 6 : ಶಿವಮೊಗ್ಗ ಲೋಕಸಭೆ ಚುನಾವಣೆಗೆ ಸಿಎಂ ಪುತ್ರ ರಾಘವೇಂದ್ರ ಸ್ಪರ್ಧಿಸುವ ವಿಷಯ ಇದೀಗ ಪ್ರತಿಪಕ್ಷಗಳ ಮುಖಂಡರ ಟೀಕೆ, ಲೇವಡಿಯ ಅಸ್ತ್ರವಾಗಿ ಮಾರ್ಪಟಾಗಿದೆ. ರಾಘವೇಂದ್ರ ಸ್ಪರ್ಧೆಗೆ ಸಂಬಂಧಿಸಿದಂತೆ ಮುಖ್ಯಮಂತ್ರಿ ಯಡಿಯೂರಪ್ಪ ಅವರನ್ನು ಕಟು ಶಬ್ದಗಳಲ್ಲಿ ಟೀಕಿಸಿರುವ ಜೆಡಿಎಸ್ ರಾಜ್ಯಾಧ್ಯಕ್ಷ ಎಚ್ ಡಿ ಕುಮಾರಸ್ವಾಮಿ, ಇದೀಗ ಬಿಜೆಪಿ ಕೂಡ 'ಅಪ್ಪ ಮಕ್ಕಳ ಪಕ್ಷ' ಎಂದು ಲೇವಡಿ 35038http://kannada.oneindia.com/img/2009/03/06-kumaraswami8.jpg235342ls polls 2009ಯಡಿಯೂರಪ್ಪ ಪುತ್ರ ವ್ಯಾಮೋಹಿ, ಮುತಾಲಿಕ್ ಟೀಕೆ/news/2009/03/08/pramod-mutalik-opposes-cm-sons-contest-ls-polls09.htmlಚಿಕ್ಕಮಗಳೂರು, ಮಾ. 8 : ಯಡಿಯೂರಪ್ಪ ಪುತ್ರ ರಾಘವೇಂದ್ರನಿಗೆ ಶಿವಮೊಗ್ಗ ಲೋಕಸಭೆ ಚುನಾವಣೆಗೆ ಸ್ಪರ್ಧಿಸುವ ಅನುಭವವೂ ಇಲ್ಲ, ಅರ್ಹತೆಯೂ ಇಲ್ಲ ಎಂದು ಶ್ರೀರಾಮಸೇನೆ ಸಂಘಟನೆಯ ಮುಖ್ಯಸ್ಥ ಪ್ರಮೋದ್ ಮುತಾಲಿಕ್ ಕಿಡಿಕಾರಿದ್ದಾರೆ. ದೇಶ ಮುನ್ನೆಡೆಸುವ ಮಹತ್ವದ ಸ್ಥಾನಕ್ಕೆ ರಾಘವೇಂದ್ರ ಸ್ಪರ್ಧಿಸುವುದು ಉಚಿತವಲ್ಲ ಎಂದು ಭಾರಿ ವಿರೋಧ ವ್ಯಕ್ತಪಡಿಸಿದ್ದಾರೆ. ನಗರದಲ್ಲಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, ಮುಖ್ಯಮಂತ್ರಿ ಯಡಿಯೂರಪ್ಪ ಅವರಿಗೆ 35079http://kannada.oneindia.com/img/2009/03/08-raghavendra1.jpg122883davangereದಾವಣಗೆರೆಯಿಂದ ಮಹಿಮಾ ಪಟೇಲ್ ಕಣಕ್ಕೆ/news/2009/03/19/mahima-patel-may-enter-fray-as-independent.htmlದಾವಣಗೆರೆ, ಮಾ. 19 : ಕಳೆದ ವಿಧಾನಸಭೆ ಚುನಾವಣೆ ಮುನ್ನ ನೂತನ ಪಕ್ಷ ಸ್ಥಾಪಿಸಿ ವಿನೂತನ ರೀತಿಯಯಲ್ಲಿ ಪ್ರಚಾರ ಕಾರ್ಯ ಮಾಡಿದ್ದ ಮಾಜಿ ಮುಖ್ಯಮಂತ್ರಿ ಜೆ ಎಚ್ ಪಟೇಲ್ ರ ಮಗ ಮಾಜಿ ಶಾಸಕ ಮಹಿಮಾ ಪಟೇಲ್ ದಾವಣಗೆರೆ ಲೋಕಸಭೆ ಕ್ಷೇತ್ರದಿಂದ ಸುವರ್ಣ ಯುಗ ಪಕ್ಷ ಇಲ್ಲವೇ ಪಕ್ಷೇತರರಾಗಿ ಕಣಕ್ಕಿಳಿಯಲು ನಿರ್ಧರಿಸಿದ್ದಾರೆ.ಈ ಕುರಿತು ಪ್ರತಿಕ್ರಿಯೆ ನೀಡಿರುವ ಮಹಿಮಾ 35354http://kannada.oneindia.com/img/2009/03/19-mahima-patel1.jpg122883davangereಕೋಮುವಾದಿಗಳಿಗೆ ಮತ ನೀಡಬೇಡಿ, ಸೋನಿಯಾ/news/2009/03/23/sonia-targets-bjp-launching-congress-campaign.htmlದಾವಣಗೆರೆ, ಮಾ. 23 : ಲೋಕಸಭೆ ಚುನಾವಣೆ ಹಿನ್ನೆಲೆಯಲ್ಲಿ ದಾವಣಗೆರೆಯಿಂದ ಅಧಿಕೃತವಾಗಿ ಕಾಂಗ್ರೆಸ್ ಪಕ್ಷದ ಚುನಾವಣಾ ಪ್ರಚಾರ ಕಾರ್ಯವನ್ನು ಐಎಸಿಸಿ ನಾಯಕಿ ಸೋನಿಯಾ ಗಾಂಧಿ ಉದ್ಘಾಟಿಸಿದರು. ಪಕ್ಷದ ರಾಜ್ಯ ಉಸ್ತುವಾರಿ ವಹಿಸಿಕೊಂಡಿರುವ ಮಾಜಿ ಮುಖ್ಯಮಂತ್ರಿ ಗುಲಾಮ್ ನಬಿ ಅಜಾದ್, ಕೆಪಿಸಿಸಿ ಅಧ್ಯಕ್ಷ ಆರ್ ವಿ ದೇಶಪಾಂಡೆ ಮತ್ತು ಪ್ರತಿಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ವೇದಿಕೆ ಮೇಲೆ ಉಪಸ್ಥಿತರಿದ್ದರು. 35447http://kannada.oneindia.com/img/2009/03/23-sonia1.jpg122883davangereದಾವಣಗೆರೆಯಲ್ಲಿ ಸಿಎಂಗೆ ಘೇರಾವ್ : ಶೆಟ್ಟರ್ ಗರಂ /news/2009/06/16/yeddyurappa-faces-series-of-protest-in-davangere.htmlದಾವಣಗೆರೆ, ಹುಬ್ಬಳ್ಳಿ, ಜೂ. 16 : ಅಧಿಕಾರಕ್ಕೆ ಬಂದು ಒಂದು ವರ್ಷ ಆಗಿರುವ ಹಿನ್ನೆಲೆಯಲ್ಲಿ ರಾಜ್ಯಾದ್ಯಂತ ವಿಕಾಸ ಸಂಕಲ್ಪ ಜಾತ್ರೆಯನ್ನು ಸರಕಾರ ಕೈಗೊಂಡಿದೆ. ಮಂಗಳವಾರ ದಾವಣಗೆರೆಯಲ್ಲಿ ಆಯೋಜಿಸಲಾಗಿದ್ದ ಸಂಕಲ್ಪ ಸಮಾವೇಶದಲ್ಲಿ ಪಾಲ್ಗೊಂಡ ಮುಖ್ಯಮಂತ್ರಿ ಯಡಿಯೂರಪ್ಪ ಅವರಿಗೆ ವಿವಿಧ ಸಂಘಟನೆಗಳಿಂದ ಪ್ರತಿಭಟನೆ, ಘೇರಾವ್, ಧಿಕ್ಕಾರ ಘೋಷಣೆಗಳನ್ನು ಎದುರಿಸಬೇಕಾಯಿತು. ಇದರಿಂದ ಸಿಎಂ ಕೆಲ ಕಾಲ ಕಸಿವಿಸಿಗೆ ಒಳಗಾಗಬೇಕಾಯಿತು. ಮಂಗಳವಾರ ಬೆಳಗ್ಗೆ 37386http://kannada.oneindia.com/img/2009/06/16-davanagere-vikasa-sankalp1.jpg122883davangereಹೊನ್ನಾಳಿ ಶಾಸಕ ರೇಣುಕಾಚಾರ್ಯ ಬಂಧನ/news/2009/06/29/code-of-conduct-violation-mla-renukacharya-held.htmlದಾವಣಗೆರೆ, ಜೂ. 29:ಚುನಾವಣಾ ನೀತಿ ಸಂಹಿತೆ ಉಲ್ಲಂಘನೆ ಮಾಡಿದ ಆರೋಪದ ಮೇಲೆ ಹೊನ್ನಾಳಿ ಕ್ಷೇತ್ರದ ಬಿಜೆಪಿ ಶಾಸಕ ಎಂ ಪಿ ರೇಣುಕಾಚಾರ್ಯ ಅವರನ್ನು ಇಂದು ಬಂಧಿಸಲಾಗಿದೆ. ಮೇ ನಲ್ಲಿ ನಡೆದ ಚುನಾವಣೆ ಸಂದರ್ಭದಲ್ಲಿ ಪ್ರಚೋದನಾಕಾರಿ ಹೇಳಿಕೆಗಳನ್ನು ಶಾಸಕರು ನೀಡಿದ್ದರು.ಹಿಂದೂ ವಿರೋಧಿ ಭಾಷಣಕಾರರ ವಿರುದ್ಧ ಕಿಡಿಕಾರಿದ್ದ ಶಾಸಕ ರೇಣುಕಾಚಾರ್ಯ ಅವರು, ಹಿಂದೂ ವಿರೋಧಿ ಹೇಳಿಕೆ ನೀಡುವವರ 37651http://kannada.oneindia.com/img/2009/06/29-renukacharya1.jpg122883davangereಮಾಜಿ ಶಾಸಕ ಮಹಿಮಾ ಪಟೇಲ್ ಕಾಂಗ್ರೆಸ್ ಗೆ ?/news/2009/07/21/former-mla-mahima-patel-likely-to-join-congress.htmlಚನ್ನಗಿರಿ, ಜು. 21 : ಮಾಜಿ ಮುಖ್ಯಮಂತ್ರಿ ಜೆ ಎಚ್ ಪಟೇಲ್ ಅವರ ಮಗ ಹಾಗೂ ಸ್ವರ್ಣಯುಗ ಪಕ್ಷ ಸ್ಥಾಪನೆ ಮಾಡಿ ವಿನೂತನ ರಾಜಕಾರಣ ಮಾಡಹೊರಟಿದ್ದ ಮಾಜಿ ಶಾಸಕ ಮಹಿಮಾ ಪಟೇಲ್ ಕೊನೆಗೂ ಸೋಲುವ ಮೂಲಕ ಅವರು ಕಾಂಗ್ರೆಸ್ ಪಕ್ಷದ ಕಡೆಗೆ ಮುಖ ಮಾಡಿದ್ದಾರೆ. ಸೋಮವಾರ ಇಲ್ಲಿ ಜೆ ಎಚ್ ಪಟೇಲ್ ಅಬಿಮಾನಿ ಬಳಗದ ಸಭೆಯಲ್ಲಿ ಮಾತನಾಡಿದ 38110http://kannada.oneindia.com/img/2009/07/21-mahima1e.jpgnews"> ದಾವಣಗೆರೆಯಿಂದ ಮಹಿಮಾ ಪಟೇಲ್ ಕಣಕ್ಕೆ | Mahima Patel | J H Patel | Trishul Pani Patel | LS polls 2009 | Davangere | ದಾವಣಗೆರೆಯಿಂದ ಮಹಿಮಾ ಪಟೇಲ್ ಕಣಕ್ಕೆ - Kannada Oneindia

ದಾವಣಗೆರೆಯಿಂದ ಮಹಿಮಾ ಪಟೇಲ್ ಕಣಕ್ಕೆ

Mahima Patel
ದಾವಣಗೆರೆ, ಮಾ. 19 : ಕಳೆದ ವಿಧಾನಸಭೆ ಚುನಾವಣೆ ಮುನ್ನ ನೂತನ ಪಕ್ಷ ಸ್ಥಾಪಿಸಿ ವಿನೂತನ ರೀತಿಯಯಲ್ಲಿ ಪ್ರಚಾರ ಕಾರ್ಯ ಮಾಡಿದ್ದ ಮಾಜಿ ಮುಖ್ಯಮಂತ್ರಿ ಜೆ ಎಚ್ ಪಟೇಲ್ ರ ಮಗ ಮಾಜಿ ಶಾಸಕ ಮಹಿಮಾ ಪಟೇಲ್ ದಾವಣಗೆರೆ ಲೋಕಸಭೆ ಕ್ಷೇತ್ರದಿಂದ ಸುವರ್ಣ ಯುಗ ಪಕ್ಷ ಇಲ್ಲವೇ ಪಕ್ಷೇತರರಾಗಿ ಕಣಕ್ಕಿಳಿಯಲು ನಿರ್ಧರಿಸಿದ್ದಾರೆ.

ಈ ಕುರಿತು ಪ್ರತಿಕ್ರಿಯೆ ನೀಡಿರುವ ಮಹಿಮಾ ಪಟೇಲ್, ದಾವಣಗೆರೆಯಿಂದ ಸ್ಪರ್ಧಿಸುವುದನ್ನು ಖಚಿತಪಡಿಸಿದ್ದಾರೆ. ಅಲ್ಲದೇ ತಮ್ಮ ಸಹೋದರ ತ್ರಿಶೂಲ್ ಪಾಣಿ ಪಟೇಲ್ ಶಿವಮೊಗ್ಗ ಲೋಕಸಭೆ ಕ್ಷೇತ್ರದಿಂದ ಸ್ಪರ್ಧಿಸಲಿದ್ದಾರೆ ಎಂದರು. ಮಾಜಿ ಪ್ರಧಾನಮಂತ್ರಿ ಎಚ್ ಡಿ ದೇವೇಗೌಡ ಜೆಡಿಎಸ್ ಪಕ್ಷಕ್ಕೆ ಮರಳುವಂತೆ ಮನವಿ ಮಾಡಿಕೊಂಡಿದ್ದರು.

ಆದರೆ, ನಾನು ಅವರ ಮನವಿಯನ್ನು ನಿರಾಕರಿಸಿರುವೆ ಎಂದರದಲ್ಲದೆ, ಯಾವ ಕಾರಣಕ್ಕೂ ಜೆಡಿಎಸ್ ಸೇರುವುದಿಲ್ಲ. ನಾನು ಪಕ್ಷೇತರನಾಗಿ ನಿಲ್ಲುವೆ, ನನಗೆ ಜೆಡಿಎಸ್ ಬೆಂಬಲ ಸೂಚಿಸಲಿ ಎಂದು ಕೇಳಿಕೊಳ್ಳಲಾಗಿದೆ ಎಂದು ಹೇಳಿದರು. ದಾವಣಗೆರೆಯಲ್ಲಿ ಎಡಪಕ್ಷಗಳು ಬಲಶಾಲಿಯಾಗಿದ್ದು, ತೃತೀಯ ರಂಗದ ಅಭ್ಯರ್ಥಿಯಾಗಿ ಕಣಕ್ಕಿಲಿಯುವೆ ಎಂದು ಮಹಿಮಾ ಸ್ಪಷ್ಟಪಡಿಸಿದರು. ಸರ್ವೋದಯ ಪಕ್ಷ, ರೈತ ಸಂಘಗಳು ನನಗೆ ಬೆಂಬಲ ನೀಡಲಿವೆ ಎಂದು ಹೇಳಿದರು.

(ದಟ್ಸ್ ಕನ್ನಡ ವಾರ್ತೆ)

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+