39178gulbargaರಾಜ್ಯಕ್ಕೆ ಮತ್ತಷ್ಟು ಪಾಸ್ಪೋರ್ಟ್ ಕಚೇರಿಗಳು/news/2009/10/29/karnataka-gets-more-passport-facilitation-centres.htmlಬೆಂಗಳೂರು,ಅ.29: ನಗರದಲ್ಲಿ ಮತ್ತೊಂದು ಪಾಸ್ ಪೋರ್ಟ್ ವಿತರಣಾ ಕಚೇರಿ ತೆರೆಯಲು ಭಾರತ ವಿದೇಶಾಂಗ ಖಾತೆ ಸಚಿವಾಲಯ ನಿರ್ಧರಿಸಿದೆ. ಈ ಕಚೇರಿ 2009ರ ಡಿಸೆಂಬರ್ 15 ರಿಂದ ಕಾರ್ಯಾರಂಭ ಮಾಡಲಿದೆ ಎಂದು ವಿದೇಶಾಂಗ ವ್ಯವಹಾರಗಳ ಸಚಿವ ಎಸ್ ಎಂ ಕೃಷ್ಣ ಬುಧವಾರ ನಗರದಲ್ಲಿ ಪ್ರಕಟಿಸಿದರು.ದೇಶಾದ್ಯಂತ 167 ನಗರಗಳಲ್ಲಿ ಪಾಸ್ ಪೋರ್ಟ್ ಸೇವಾ ಕೇಂದ್ರಗಳನ್ನು ತೆರೆಯಲು ಸಚಿವಾಲಯ ತೀರ್ಮಾನಿಸಿದ್ದು 39939http://kannada.oneindia.com/img/2009/10/29-sm-krishna1.jpg39178gulbargaಮದ್ವಿ ಯಾಕ್ ಮಾಡ್ಕೊತಾರ? ಅದೂ ಗುಲ್ಬರ್ಗಾದಾಗ!/travel/karnataka/best-of-karnataka/2009/1104-trip-to-pot-boiler-weather-gulbarga.htmlಮದವಿ ಯಾಕ್ ಆಗ್ತಾರ? ಆಗೋದ ಖರೆ ಆದ್ರ ಗುಲ್ಬರ್ಗಾದಾಗ ಯಾಕ್ ಆಗ್ತಾರ? ಮುಂದಿನ ದಪ ಮದ್ವಿಗೆ ಪತ್ರಿಕೆ ಕಳಿಸೋ ಮುಂಚೆ ಎಸಿ ರೂಮ್ ಬುಕ್ ಮಾಡಿ ಕರೀರಲಾ.. ಎಂದು ಬೇಡಿಕೊಳ್ಳುವ ಒಂದು ಬೆವರಿಳಿಸುವ ಪ್ರವಾಸ ಕಥನ.* ಮಹೇಶ್ ದೇಶಪಾಂಡೆ, ಬೆಂಗಳೂರು"ಮಳೆ ಬಂತು ರಪಾ ರಪಾ, ಗಿಡಗಳು ತೊಯ್ದು ತಪಾ ತಪಾ, ಅಂಗಳವೆಲ್ಲಾ ನೀರಾಯ್ತು, ಹೂವಿನ ತೋಟಕ್ಕೆ ಖುಷಿಯಾಯ್ತು" 40039http://kannada.oneindia.com/img/2009/11/04-mahesh-deshpande1.jpg39178gulbargaರೊಕ್ಕ ಬ್ಯಾಡ್ರೋಯಪ್ಪ, ಸೂರು ಕಟ್ಟಿಸಿಕೊಡ್ರಿ!/literature/my-karnataka/2009/1105-flood-tinthini-village-gulbarga-part4.htmlಮಧ್ಯವರ್ತಿಗಳ ತಡೆ:ಮಧ್ಯವರ್ತಿಗಳನ್ನು ತಡೆಯುವುದರಿಂದ ನಾವು ನಮ್ಮ ಕಾರ್ಯಗಳನ್ನು ನೇರವಾಗಿ ಸಂತ್ರಸ್ತರಿಗೆ ತಲುಪಿಸಬಹುದು. ಇದಕ್ಕೆ ಕೆಳಗಿನ ಅಂಶಗಳನ್ನು ಗಮನದಲ್ಲಿಡಬೇಕು,1. ಸ್ಥಳೀಯವಾಗಿ ಕೆಲಸ ಮಾಡುವ, ಸಂತ್ರಸ್ತರಿಗೆ ನಿಜಾವಾಗಿ ನೆರವಾಗುತ್ತಿರುವ ಸ್ವಯಂ-ಸೇವಕರು/ಸಂಘಗಳನ್ನೂ ಗುರುತಿಸುವುದು.2. ಹಣವನ್ನು ಮೂರನೇ ವ್ಯಕ್ತಿಗಳಿಗೆ ಕೊಡುವುದನ್ನು ನಿಲ್ಲಿಸಿ ನೆರವಾಗಿ ಅವರಿಗೆ ತಲುಪುವಂತೆ ನೋಡಿಕೊಳ್ಳುವುದು.3. ಆ ತಾಲೂಕಿನ ಬ್ಯಾಂಕ್ ನಲ್ಲಿ ಖಾತೆ ತೆರೆದು ಅದರ ಮುಖಾಂತರ ವ್ಯವಹಾರ ನಡೆಸುವುದು.4. ತಾಲೂಕಿಗೆ 40059http://kannada.oneindia.com/img/2009/11/05-tinthini-village4.jpg39178gulbargaರೊಕ್ಕ ಬ್ಯಾಡ್ರೋಯಪ್ಪ, ಸೂರು ಕಟ್ಟಿಸಿಕೊಡ್ರಿ!/literature/my-karnataka/2009/1105-flood-tinthini-village-gulbarga-part3.htmlಸಂತ್ರಸ್ತರಿಗೆ ಬೇಕಿರುವುದು:ಇವರಿಗೆ ನಮ್ಮ ಹಣದ ಅವಶ್ಯಕತೆಗಿಂತಲೂ, ಬದುಕಲು ಶಾಶ್ವತವಾಗಿ ಆಸರೆ ಬೇಕಾಗಿದೆ. ಈಗಾಗಲೇ ಬಟ್ಟೆ, ಹಾಸು ಹೊದಿಕೆಗಳು, ಪಾತ್ರೆಗಳು ಬಂದಿದ್ದರೂ ಅವರ ಮುಂದಿನ ಜೀವನ ನಡೆಸಲು,1. ಶಾಶ್ವತವಾದ ಮನೆ.2. ಬೇಸಾಯ ಮಾಡಲು ಹಸುಗಳು. ಹಾಗು,3. ತಮ್ಮ ಜಮಿನುಗಳಿಗೆ ಪಂಪ್ ಸೆಟ್ ಸೌಲಭ್ಯ ಬೇಕಾಗಿದೆ.ಅಲ್ಲಿನ ಸ್ವಯಂಸೇವಾ ತಂಡದಿಂದ ದೊರಕಬಹುದಾದ ಸಹಾಯಗಳು:ಕಳೆದ ಬಾರಿಯ ರಾಜ್ಯೋತ್ಸವದ ಪ್ರಯುಕ್ತ ನಾವು ವನವಾಸಿ ಕಲ್ಯಾಣ 40060http://kannada.oneindia.com/img/2009/11/05-tinthini-village3.jpg39178gulbargaರೊಕ್ಕ ಬ್ಯಾಡ್ರೋಯಪ್ಪ, ಸೂರು ಕಟ್ಟಿಸಿಕೊಡ್ರಿ!/literature/my-karnataka/2009/1105-flood-tinthini-village-gulbarga-part2.htmlಪ್ರವಾಹದ ಪರಿಣಾಮ ಮತ್ತು ಇಲ್ಲಿಯವರೆಗಿನ ಪರಿಹಾರ ಕಾರ್ಯಗಳು :ಉತ್ತರ ಕರ್ನಾಟಕ ಅಷ್ಟೇನೂ ಅಭಿವೃದ್ಧಿ ಕಾಣದ, ವ್ಯವಸಾಯವನ್ನು ಅವಲಂಬಿಸಿ ಬದುಕುವ ಜನರ ಪ್ರದೇಶ. ನಾವು ಭೇಟಿ ಕೊಟ್ಟ ಗ್ರಾಮದಲ್ಲಿನವರು ಮೂಲತಃ ವ್ಯವಸಾಯ ಹಾಗು ದಿನಗೂಲಿಯಿಂದ ತಮ್ಮ ಜೀವನ ಸಾಗಿಸುತ್ತಾರೆ. ಇವರ ಮನೆಗಳು ಸುಮಾರು 1 ಚದರದಷ್ಟಿದ್ದು, ಒಂದು ದಿನಕ್ಕೆ 80 ರೂ. ಆದಾಯ ಉಳ್ಳವರು. ಆ ದಿನದ ದುಡಿಮೆ 40061http://kannada.oneindia.com/img/2009/11/05-tinthini-village2.jpg36611yeddyurappaಮಳೆ : 20 ಸಾವಿರ ಕೋಟಿ ರುಪಾಯಿ ನಷ್ಟ/news/2009/10/05/losses-due-to-rain-and-floods-is-over-20cr-rs-bsy.htmlಬೆಂಗಳೂರು, ಅ. 5 : ಉತ್ತರ ಕರ್ನಾಟಕ ಜಿಲ್ಲೆಗಳಲ್ಲಿ ಮುನಿಸಿಕೊಂಡ ಮಳೆರಾಯನ ಹೊಡೆತಕ್ಕೆ ಸುಮಾರು 20 ಸಾವಿರ ಕೋಟಿ ರುಪಾಯಿ ನಷ್ಟವಾಗಿದೆ. ಇದನ್ನು ಸ್ಪಷ್ಟಪಡಿಸಿದವರು ಸ್ವತಃ ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ. ಕಂಡೂ ಕೇಳರಿಯದ ಅತಿವೃಷ್ಟಿಗೆ ರಾಜ್ಯದ ಜನತೆ ತತ್ತರಿಸಿದೆ. ಕೂಡಲೇ ರಾಜ್ಯಕ್ಕೆ ಕೇಂದ್ರದ ಅಧ್ಯಯನ ತಂಡ ಕಳುಹಿಸಬೇಕು ಎಂದು ಅವರು ಕೇಂದ್ರ ಸರಕಾರವನ್ನು ಆಗ್ರಹಿಸಿದ್ದಾರೆ. ಈ 39528http://kannada.oneindia.com/img/2009/10/05-rain-submerged-village1.jpg36611yeddyurappaಸ೦ತ್ರಸ್ತರಿಗಾಗಿ ಸಿಎಂ ಪಾದಯಾತ್ರೆ/news/2009/10/06/yeddyurappa-and-his-colleagues-does-padayatra.htmlಬೆಂಗಳೂರು, ಅ. 6 : ರಾಜ್ಯದ ಉತ್ತರ ಕರ್ನಾಟಕ ಭಾಗದಲ್ಲಿ ಭಾರೀ ಮಳೆಯ ಪ್ರವಾಹದಿ೦ದಾಗಿ ತತ್ತರಿಸಿರುವ ಸ೦ತ್ರಸ್ತರ ನೆರವಿಗೆ ಮುಖ್ಯಮ೦ತ್ರಿಗಳು, ಸಚಿವರು, ಸ೦ಸದರು ಮತ್ತು ಜನಪ್ರತಿನಿಧಿಗಳೊ೦ದಿಗೆ ಅಕ್ಟೋಬರ್ 7ರ೦ದು ಬೆ೦ಗಳೂರಿನಲ್ಲಿ ಪಾದಯಾತ್ರೆ ನಡೆಸಲಿದ್ದಾರೆ.ನಗರದಲ್ಲಿ ಸುದ್ದಿಗಾರರೊ೦ದಿಗೆ ಮಾತನಾಡುತ್ತಿದ್ದ ಅವರು, ನೆರೆಹಾವಳಿಯಿ೦ದ ಮನೆ, ಮಠ ಕಳೆದುಕೊ೦ಡ ನಿರಾಶ್ರಿತರಾಗಿರುವ ಜನತೆಗೆ ನೆರವು ನೀಡಲು ಬೆ೦ಗಳೂರಿನ ಬೀದಿಗಳಲ್ಲಿ ಮನೆ-ಮನೆಗೆ ಹೋಗಿ ದೇಣಿಗೆ ಸ೦ಗ್ರಹಿಸುವುದಾಗಿ 39536http://kannada.oneindia.com/img/2009/10/06-yediyurappa-oath2.jpg36611yeddyurappaಪ್ರವಾಹ ಪೀಡಿತರ ಕಣ್ಣೀರಿಗೆ ಕೇಂದ್ರದ ತಣ್ಣೀರು/news/2009/10/07/utilise-calamity-relief-fund-chidambaram.htmlನವದೆಹಲಿ, ಅ. 7 : ನೆರೆ ಕಾರ್ಯಕ್ಕೆ ರಾಜ್ಯ ಸರಕಾರ ತುರ್ತಾಗಿ ವಿಪತ್ತು ಪರಿಹಾರ ನಿಧಿಯ ಹಣ ಬಳಸಿಕೊಳ್ಳಬೇಕು ಎನ್ನುವ ಮೂಲಕ ಗೃಹ ಸಚಿವ ಪಿ ಚಿದಂಬರಂ ರಾಜ್ಯಕ್ಕೆ ಗಾಯದ ಮೇಲೆ ಬರೆ ಎಳೆದಿದ್ದಾರೆ. ವಿಪತ್ತು ಪರಿಹಾರ ನಿಧಿಯ ಶೇ. 75ರಷ್ಟು ಹಣ ಖರ್ಚಾಗುತ್ತಿದ್ದಂತೆ ರಾಷ್ಟ್ರೀಯ ವಿಪತ್ತು ಪರಿಹಾರ ನಿಧಿಯಿಂದ ಮುಂಗಡ ಹಣ ನೀಡುವ ವ್ಯವಸ್ಥೆ ಮಾಡಲಾಗುವುದು 39554http://kannada.oneindia.com/img/2009/10/07-flood-andhra1.jpg36611yeddyurappaಕೇಂದ್ರ ಪರಿಹಾರ : ರಾಜ್ಯಕ್ಕೆ ಮತ್ತೆ ಕಮ್ಮಿ ಹಣ /news/2009/10/07/centre-releases-funds-for-flood-hit-ap-karnataka.htmlನವದೆಹಲಿ, ಅ. 7 : ಕರ್ನಾಟಕ ಮತ್ತು ಆಂಧ್ರಪ್ರದೇಶದಲ್ಲಿ ಪ್ರವಾಹದಿಂದ ಸಾಕಷ್ಟು ಪ್ರಮಾಣದ ಆಸ್ತಿ ಪಾಸ್ತಿ, ಮತ್ತು ಪ್ರಮಾಣ ನಷ್ಟ ಉಂಟಾಗಿದ್ದು, ಮಂಗಳವಾರ ಕೇಂದ್ರ ಸರಕಾರ ಎರಡನೇ ಹಂತದ ಪರಿಹಾರ ಹಣವನ್ನು ಬಿಡುಗಡೆ ಮಾಡಿದೆ. ಎರಡನೇ ಹಂತದ ಪರಿಹಾರದಲ್ಲೂ ಕೇಂದ್ರ ಸರಕಾರ ತಾರತಮ್ಯ ಅನುಸರಿಸಿರುವುದು ಸಾಬೀತಾಗಿದೆ. ಅತಿವೃಷ್ಟಿಗೆ ತುತ್ತಾಗಿರುವ ಈ ಎರಡು ರಾಜ್ಯಗಳಿಗೆ ಪ್ರಕೃತಿ ವಿಕೋಪ ನಿಧಿಯಡಿ 39564http://kannada.oneindia.com/img/2009/10/07-rain-havoc-nk1.jpg36611yeddyurappaಇತರ ರಾಜ್ಯಗಳತ್ತ ಕೈಯೊಡ್ಡಿದ ಯಡಿಯೂರಪ್ಪ/news/2009/10/07/yeddyurappa-writes-letter-to-other-chief-ministers.htmlಬೆಂಗಳೂರು, ಅ. 7 : ಹಿಂದೆಂದೂ ಕಾಣದ ಪ್ರಕೃತಿ ವಿಕೋಪದಿಂದ ತತ್ತರಿಸಿರುವ ಉತ್ತರ ಕರ್ನಾಟಕದ 18 ಜಿಲ್ಲೆಗಳ ನಿರ್ವಸಿತ ಜನರಿಗೆ ಜೀವನ ಕಲ್ಪಿಸಿಕೊಡಲು ಮತ್ತು ರಸ್ತೆ, ಸೇತುವೆ, ಕಟ್ಟಡಗಳ ಪುನರ್ ನಿರ್ಮಾಣಕ್ಕಾಗಿ ಮುಕ್ತಹೃದಯದಿಂದ ಸಹಾಯಹಸ್ತ ಚಾಚಬೇಕೆಂದು ರಾಜ್ಯದ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪನವರು ರಾಜಸ್ತಾನ, ಪಂಜಾಬ್, ಬಿಹಾರ್, ಚತ್ತೀಸ್ ಘರ್, ದೆಹಲಿ, ತಮಿಳುನಾಡು, ತ್ರಿಪುರಾ, ಉತ್ತರ ಪ್ರದೇಶ, ಉತ್ತರಖಂಡ್, 39569http://kannada.oneindia.com/img/2009/10/07-yediyurappa3.jpg124657ಪ್ರಕೃತಿ ವಿಕೋಪಮೈಸೂರು: ತುರ್ತು ಅಗತ್ಯಕ್ಕೆ ತಕ್ಷಣ ಮಾಹಿತಿ/news/2009/01/04/yeddyurappa-helpline-crisis-management-mysore.htmlಮೈಸೂರು, ಜ. 4 : ಮೈಸೂರು ಜಿಲ್ಲೆಯಲ್ಲಿ ತುರ್ತು ನಿರ್ವಹಣೆಗಾಗಿ ನಿಯಂತ್ರಣ ಸಹಾಯವಾಣಿ ಕೊಠಡಿಯೊಂದನ್ನು ಮುಖ್ಯಮಂತ್ರಿ ಡಾ ಬಿ ಎಸ್ ಯಡಿಯೂರಪ್ಪ ಇಂದು ಉದ್ಘಾಟಿಸಿದರು. ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಮುಖ್ಯಮಂತ್ರಿಗಳು ಜಿಲ್ಲೆಯ ತುರ್ತು ಅಗತ್ಯಗಳ ಸಂದರ್ಭದಲ್ಲಿ ಎಲ್ಲ ಪ್ರದೇಶಗಳಿಂದ ತಕ್ಷಣ ಮಾಹಿತಿ ಈ ವ್ಯವಸ್ಥೆಯಿಂದ ಲಭ್ಯವಾಗಲಿದೆ. ಶೀಘ್ರಗತಿಯಿಂದ ನಿರ್ವಹಣೆ ಸಾಧ್ಯವಾಗುವುದು. ಈ ನಿರ್ವಹಣೆಯಲ್ಲಿ ಎಲ್ಲ ಇಲಾಖೆಗಳ ಸಹಯೋಗವಿದೆ. 33868http://kannada.oneindia.com/img/2009/01/04-helpline-mysore.jpg124657ಪ್ರಕೃತಿ ವಿಕೋಪಪ್ರಕೃತಿ ವಿಕೋಪ : ತುರ್ತು ಪರಿಹಾರಕ್ಕೆ 5 ಕೋಟಿ ರು./news/2009/07/18/damage-control-flood-relief-karnataka.htmlಬೆಂಗಳೂರು, ಜು.18 : ಪ್ರಕೃತಿ ವಿಕೋಪದಿಂದಾಗಿ ತೀವ್ರ ಹಾನಿಗೊಳಗಾದ ಉತ್ತರ ಕನ್ನಡ, ಉಡುಪಿ, ದಕ್ಷಿಣ ಕನ್ನಡ, ಕೊಡಗು, ಶಿವಮೊಗ್ಗ ಹಾಗೂ ಚಿಕ್ಕಮಗಳೂರು ಜಿಲ್ಲೆಗಳಿಗೆ ತುರ್ತು ಪರಿಹಾರಕ್ಕಾಗಿ ಕರ್ನಾಟಕ ಸರ್ಕಾರ ತಲಾ 5 ಕೋಟಿ ರು. ಅನುದಾನ ಬಿಡುಗಡೆ ಮಾಡಿದೆ ಎಂದು ಗೃಹ ಸಚಿವ ಡಾ. ವಿ.ಎಸ್. ಆಚಾರ್ಯ ಅವರು ತಿಳಿಸಿದ್ದಾರೆ.ರಾಜ್ಯದಲ್ಲಿ ಉಂಟಾಗಿರುವ ಪ್ರವಾಹ ಹಾನಿ ಕುರಿತಂತೆ ಶುಕ್ರವಾರ 38064http://kannada.oneindia.com/img/2009/07/18-shivamogga-tunga1.jpg124657ಪ್ರಕೃತಿ ವಿಕೋಪಇತರ ರಾಜ್ಯಗಳತ್ತ ಕೈಯೊಡ್ಡಿದ ಯಡಿಯೂರಪ್ಪ/news/2009/10/07/yeddyurappa-writes-letter-to-other-chief-ministers.htmlಬೆಂಗಳೂರು, ಅ. 7 : ಹಿಂದೆಂದೂ ಕಾಣದ ಪ್ರಕೃತಿ ವಿಕೋಪದಿಂದ ತತ್ತರಿಸಿರುವ ಉತ್ತರ ಕರ್ನಾಟಕದ 18 ಜಿಲ್ಲೆಗಳ ನಿರ್ವಸಿತ ಜನರಿಗೆ ಜೀವನ ಕಲ್ಪಿಸಿಕೊಡಲು ಮತ್ತು ರಸ್ತೆ, ಸೇತುವೆ, ಕಟ್ಟಡಗಳ ಪುನರ್ ನಿರ್ಮಾಣಕ್ಕಾಗಿ ಮುಕ್ತಹೃದಯದಿಂದ ಸಹಾಯಹಸ್ತ ಚಾಚಬೇಕೆಂದು ರಾಜ್ಯದ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪನವರು ರಾಜಸ್ತಾನ, ಪಂಜಾಬ್, ಬಿಹಾರ್, ಚತ್ತೀಸ್ ಘರ್, ದೆಹಲಿ, ತಮಿಳುನಾಡು, ತ್ರಿಪುರಾ, ಉತ್ತರ ಪ್ರದೇಶ, ಉತ್ತರಖಂಡ್, 39569http://kannada.oneindia.com/img/2009/10/07-yediyurappa3.jpg124657ಪ್ರಕೃತಿ ವಿಕೋಪಹಾವೇರಿ ಜಿಲ್ಲೆ ನೆರೆಪರಿಹಾರ ಪಕ್ಷಿನೋಟ/news/2009/11/21/haveri-district-flood-relief-overview-karunakar.htmlಹಾವೇರಿ, ನ.21 : ಪ್ರಕೃತಿ ವಿಕೋಪದಿಂದ ಸಂತ್ರಸ್ತರಾದವರಿಗೆ ಪರಿಹಾರ ನೀಡುವ ವಿಷಯಗಳ ಕುರಿತಂತೆ ಆಯಾ ತಾಲೂಕಿನ ತಹಶೀಲ್ದಾರರು ಹಾನಿ ಆಗಿರುವ ವಿವರ ಅಂದಾಜು ನಷ್ಟ ಪರಿಹಾರ ವಿತರಣೆ ಕುರಿತ ಮಾರ್ಗದರ್ಶಿ ಸೂತ್ರ ಕುರಿತು ಮಾಹಿತಿ ಹೊಂದಿರಬೇಕು. ಪ್ರತಿಯೊಬ್ಬ ಸಂತ್ರಸ್ತರಿಗೆ ಬೇಗನೇ ನ್ಯಾಯಯುತ ಪರಿಹಾರ ಮುಟ್ಟಿಸುವ ಸಾಮಾಜಿಕ ಜವಾಬ್ದಾರಿಯನ್ನು ನಿರ್ವಹಿಸಬೇಕು ಎಂದು ರಾಜ್ಯ ಕಂದಾಯ ಸಚಿವರಾದ ಜಿ.ಕರುಣಾಕರರೆಡ್ಡಿ ಕರೆ 40344http://kannada.oneindia.com/img/2009/11/21-karunakar-reddy1.jpgnews"> ಪ್ರಕೃತಿ ವಿಕೋಪ ನಿರ್ವಹಣೆಗೆ ಯೋಜನೆ ಆಗತ್ಯ | Natural disaster Management | Gulbarga | Dr. Rajanish goel | ಪ್ರಕೃತಿ ವಿಕೋಪ ನಿರ್ವಹಣೆಗೆ ಯೋಜನೆ ಆಗತ್ಯ - Kannada Oneindia

ಪ್ರಕೃತಿ ವಿಕೋಪ ನಿರ್ವಹಣೆಗೆ ಯೋಜನೆ ಆಗತ್ಯ

ಗುಲ್ಬರ್ಗಾ, ಮಾ. 19 : ಗುಲ್ಬರ್ಗಾ ಜಿಲ್ಲೆಯಲ್ಲಿ ಯಾವುದೇ ಸಂದರ್ಭದಲ್ಲಿ ಪ್ರಕೃತಿ ವಿಕೋಪಗಳು ಸಂಭವಿಸಿದಾಗ ವಿಕೋಪ ನಿರ್ವಹಣೆಯ ತುರ್ತು ಕಾರ್ಯಾಚರಣೆ ಕೈಗೊಳ್ಳಲು ಅನುಕೂಲವಾಗುವಂತೆ ಸಮಗ್ರ ಯೋಜನೆ ರೂಪಿಸುವಂತೆ ಗುಲ್ಬರ್ಗಾ ವಿಭಾಗದ ಪ್ರಾದೇಶಿಕ ಆಯುಕ್ತ ಡಾ ರಜನೀಶ ಗೋಯೆಲ್ ಅವರು ಸಲಹೆ ನೀಡಿದರು.

ಅವರು ಬುಧವಾರ ಗುಲ್ಬರ್ಗಾದಲ್ಲಿ ಆಡಳಿತ ತರಬೇತಿ ಸಂಸ್ಥೆ ಮೈಸೂರು ಹಾಗೂ ಜಿಲ್ಲಾ ತರಬೇತಿ ಸಂಸ್ಥೆ ಗುಲಬರ್ಗಾ ಇವುಗಳ ಸಂಯುಕ್ತಾಶ್ರಯದಲ್ಲಿ ಜಿಲ್ಲೆಯ ಅಧಿಕಾರಿಗಳಿಗೆ ಮೂರು ದಿನಗಳ ಕಾಲ ಹಮ್ಮಿಕೊಂಡಿರುವ ವಿಕೋಪ ನಿರ್ವಹಣೆ ತರಬೇತಿ ಕಾರ್ಯಾಗಾರ ಉದ್ಘಾಟಿಸಿ ಮಾತನಾಡಿದರು.

ಪ್ರಕೃತಿ ವಿಕೋಪಗಳ ನಿರ್ವಹಣೆಗಾಗಿ ಅವಶ್ಯಕ ಪೂರ್ವಸಿದ್ಧತೆ ಹಾಗೂ ಜವಾಬ್ದಾರಿ ವಹಿಸಿಕೊಳ್ಳುವುದು ಅತೀ ಮುಖ್ಯವಾಗಿದೆ. ವಿಕೋಪದಲ್ಲಿ ಸಿಲುಕಿದ ಜನ-ಜಾನುವಾರುಗಳ ಹಾಗೂ ಆಸ್ತಿ-ಪಾಸ್ತಿಗಳ ರಕ್ಷಣೆ, ಪುನರ್ವಸತಿ ಕಲ್ಪಿಸುವುದು ನಂತರದಲ್ಲಿ ನಿರ್ವಹಿಸಬೇಕಾದ ಜವಾಬ್ದಾರಿಗಳಾಗಿವೆ. ವಿಕೋಪಗಳು ಯಾವುದೇ ಸಮಯದಲ್ಲೂ ಸಂಭವಿಸಬಹುದು. ಎಲ್ಲ ಸರ್ಕಾರಿ ಸಂಸ್ಥೆಗಳು ಒಂದುಗೂಡಿ ಅತ್ಯಂತ ಜವಾಬ್ದಾರಿಯಿಂದ ವಿಕೋಪ ನಿರ್ವಹಣಾ ಕಾರ್ಯ ಕೈಗೊಳ್ಳಬೇಕು. ವಿಕೋಪ ನಿರ್ವಹಣೆಗೆ ಜಿಲ್ಲೆಯಲ್ಲಿ ಲಭ್ಯವಿರುವ ಮೂಲಭೂತ ಸೌಲಭ್ಯ ಹಾಗೂ ಸಲಕರಣೆಗಳ ಮಾಹಿತಿ ಸಂಗ್ರಹಿಸಬೇಕು ಎಂದರು.

(ದಟ್ಸ್ ಕನ್ನಡ ವಾರ್ತೆ)

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+