38318ಯಡಿಯೂರಪ್ಪಅರ್ಧ ಮೀಸೆ ಪಣಕ್ಕಿಟ್ಟ ಜಮೀರ್ ಅಹ್ಮದ್ /news/2008/12/24/bjp-wont-encore-bet-my-mustache-zameer-ahmed.htmlದೊಡ್ಡಬಳ್ಳಾಪುರ, ಡಿ.24: ಎಲ್ಲಾ ಕ್ಷೇತ್ರಗಳಲ್ಲಿ ಬಿಜೆಪಿ ಗೆಲುವು ಅಸಾಧ್ಯ. ಆ ತರಹದ ಕನಸು ಕಾಣುತ್ತಿದ್ದರೆ ನಿರಾಶೆ ಖಂಡಿತ. ಒಂದು ವೇಳೆ ಬಿಜೆಪಿ ಏನಾದರೂ ಎಲ್ಲೆಡೆ ಗೆಲುವು ಸಾಧಿಸಿದರೆ ನಾನು ನನ್ನ ಅರ್ಧ ಮೀಸೆ ಬೋಳಿಸಿಕೊಳ್ಳುತ್ತೇನೆ ಹಾಗೂ ಸಿಎಂ ಮನೆ ವಾಚ್ ಮನ್ ಆಗುತ್ತೇನೆ ಎಂದು ಬೆಂಗಳೂರು ಚಾಮರಾಜಪೇಟೆ ಶಾಸಕ, ಜೆಡಿಎಸ್ ನ ಮುಖಂಡ ಜಮೀರ್ ಅಹಮದ್ 33690http://kannada.oneindia.com/img/2008/12/24-zameer-ahmed1.jpg38318ಯಡಿಯೂರಪ್ಪಎಂಟು ಕ್ಷೇತ್ರಗಳಲ್ಲಿ ಜಯಭೇರಿ- ಯಡ್ಡಿ/news/2008/12/25/bjp-will-sweep-by-election-bsy-turuvekere.htmlತುರುವೇಕೆರೆ, ಡಿ.25: 'ಉಪ ಚುನಾವಣೆ ನಂತರ ಬಿಜೆಪಿ ಸರ್ಕಾರ ಕರ್ನಾಟದಲ್ಲಿ ಮತ್ತಷ್ಟು ಸುಭದ್ರವಾಗಲಿದೆ. ಮುಂದೆಂದೂ ಉಪಚುನಾವಣೆಗಳು ನಡೆಯುವ ಪರಿಸ್ಥಿತಿ ಉದ್ಭವಿಸುವುದಿಲ್ಲ. ಈ ಉಪ ಚುನಾವಣೆಯಲ್ಲಿ ಬಿಜೆಪಿ 8 ಕ್ಷೇತ್ರಗಳಲ್ಲಿ ಜಯಭೇರಿ ಬಾರಿಸಿ ಸರ್ಕಾರ ಮತ್ತಷ್ಟು ಸ್ಥಿರವಾಗಲಿದೆ' ಎಂದು ಮುಖ್ಯ ಮಂತ್ರಿ ಬಿ.ಎಸ್.ಯಡಿಯೂರಪ್ಪ ಗುರುವಾರ ವಿಶ್ವಾಸ ವ್ಯಕ್ತಪಡಿಸಿದರು. ತುರುವೇಕೆರೆಯಲ್ಲಿ ಬಿಜೆಪಿ ಅಭ್ಯರ್ಥಿ ಪರ ಚುನಾವಣಾ ಪ್ರಚಾರದಲ್ಲಿ ಭಾಗವಹಿಸಿದ್ದ 33706http://kannada.oneindia.com/img/2008/12/25-yediyurappa3e.jpg38318ಯಡಿಯೂರಪ್ಪಕನ್ನಡ ಅನುಷ್ಠಾನಕ್ಕೆ ಕಟಿ ಬದ್ಧ: ಯಡಿಯೂರಪ್ಪ/news/2009/01/02/kannada-implementation-is-yeddyurappa-resolution.htmlಬೆಂಗಳೂರು, ಜ. 2 : ಕರ್ನಾಟಕದಲ್ಲಿ ಕನ್ನಡ ಭಾಷೆ ಬಳಕೆಯು ಸಂಪೂರ್ಣವಾಗಿ ಅನುಷ್ಠಾನಗೊಳಿಸಲು ಸರ್ಕಾರ ಕಟಿಬದ್ಧವಾಗಿದೆ ಎಂದು ಮುಖ್ಯಮಂತ್ರಿ ಡಾ ಬಿ ಎಸ್ ಯಡಿಯೂರಪ್ಪ ಅವರು ತಿಳಿಸಿದರು. ಗೃಹ ಕಚೇರಿ ಕೃಷ್ಣ ದಲ್ಲಿ ಕನ್ನಡ ಪ್ರಾಧಿಕಾರವು 2009 ರ ವರ್ಷವನ್ನು ಕನ್ನಡ ಅನುಷ್ಠಾನ ವರ್ಷವೆಂದು ಘೋಷಿಸಿ ಅನುಷ್ಠಾನಗೊಳಿಸುವ ಬಗ್ಗೆ ಹೊರತಂದಿರುವ 'ದಾರಿ ದೀವಿಗೆ' ಎಂಬ ಕೈಪಿಡಿ, 33824http://kannada.oneindia.com/img/2009/01/02-kannada-anustana-varsha.jpg38318ಯಡಿಯೂರಪ್ಪನೂತನ ಡಿಜಿಪಿಯಾಗಿ ಅಜಯ್ ಕುಮಾರ್ ಸಿಂಗ್ /news/2009/01/03/ajay-kumar-singh-as-new-dgp.htmlಬೆಂಗಳೂರು, ಜ.3: ರಾಜ್ಯದ ನೂತನ ಪೊಲೀಸ್ ಮಹಾ ನಿರ್ದೇಶಕರಾಗಿ ಡಾ.ಅಜಯ್ ಕುಮಾರ್ ಸಿಂಗ್ ಅವರನ್ನು ನೇಮಕ ಮಾಡಲಾಗಿದೆ. ಈ ವಿಷಯವನ್ನು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಶುಕ್ರವಾರ ಪ್ರಕಟಿಸಿದ್ದಾರೆ. ಹಾಲಿ ಡಿಜಿಪಿ ಶ್ರೀಕುಮಾರ್ ಅವರ ಅಧಿಕಾರ ಅವಧಿ ಜ.31ಕ್ಕೆ ಕೊನೆಗೊಳ್ಳಲಿದೆ. ಸೇವಾ ಜ್ಯೇಷ್ಠತೆ ಆಧಾರದ ಮೇಲೆ ಅಜಯ್ ಕುಮಾರ್ ಸಿಂಗ್ ಅವರನ್ನು ನೂತನ ಡಿಜಿಪಿಯಾಗಿ ನೇಮಿಸಲಾಗುತ್ತಿದೆ. ಸಿಒಡಿ ಡಿಜಿಪಿಯಾಗಿ ಅಧಿಕಾರ 33845http://kannada.oneindia.com/img/2009/01/03-ajay-kumar-singh.jpg38318ಯಡಿಯೂರಪ್ಪಭಯೋತ್ಪಾದನೆ ವಿರುದ್ಧ ಸಮರ : ಯಡಿಯೂರಪ್ಪ/news/2009/01/04/anti-terrorism-campaign-for-youths-yeddyurappa.htmlಮಂಡ್ಯ, ಜ. 14 : ದೇಶದ ಅಭಿವೃದ್ಧಿ ಪಥವನ್ನು ದಾರಿತಪ್ಪಿಸುವ ಯತ್ನವೇ ಭಯೋತ್ಪಾದನೆ. ಭಯೋತ್ಪಾದನೆಯ ಮೂಲೋತ್ಪಾಟನೆ ಹಾಗೂ ದೇಶದ ಅಭಿವೃದ್ಧಿ ಪಥವನ್ನು ಸುಭದ್ರಗೊಳಿಸುವ ನಿಟ್ಟಿನಲ್ಲಿ ಪಕ್ಷಾತೀತವಾಗಿ ಹಿರಿಯರು, ಚಿಂತಕರುಗಳ ಮಾರ್ಗದರ್ಶನದ ಮೂಲಕ ನಾವೆಲ್ಲ ರಾಷ್ಟ್ರದ ಯುವಶಕ್ತಿಯನ್ನು ನಿರ್ಮಿಸುವ ಕಾರ್ಯ ಮಾಡೋಣ. ಆಗ ಮಾತ್ರ ದೇಶದ ಐಕ್ಯತೆ, ಸುಭದ್ರತೆ ಹಾಗೂ ಅಭಿವೃದ್ಧಿಯ ಕಾರ್ಯ ಯಶ ಸಾಧಿಸಬಲ್ಲದು ಎಂದು ರಾಜ್ಯದ 33864http://kannada.oneindia.com/img/2009/01/04-cm-srirangapatna1.jpg39682ಕರವೇರಕ್ಷಣಾ ವೇದಿಕೆಯಿಂದ ಕೆಸೆಟ್ ಕಂಪೆನಿ/movies/music/2008/12/30-rakshana-vedike-starts-audio-company.htmlಕರ್ನಾಟಕ ರಕ್ಷಣಾ ವೇದಿಕೆ ಹೊಸ ವರ್ಷದಲ್ಲಿ ನೆನಪಿಟ್ಟುಕೊಳ್ಳುವಂಥ ಕೆಲಸ ಮಾಡಲಿದೆ. ಕನ್ನಡದ ಹಾಡುಗಳನ್ನು, ಕನ್ನಡತನವನ್ನು, ಕನ್ನಡ ಸಿನಿಮಾಗಳನ್ನು ಬೆಂಬಲಿಸುವ ಉದ್ದೇಶದಿಂದ ಕೆಸೆಟ್ ಕಂಪೆನಿಯನ್ನು ಪ್ರಾರಂಭಿಸಲಿದೆ. ವೇದಿಕೆಯ ಅಧ್ಯಕ್ಷ ನಾರಾಯಣ ಗೌಡ ಈ ಸಂಗತಿಯನ್ನು 'ಸೀನ" ಧ್ವನಿಸುರುಳಿ ಬಿಡುಗಡೆ ಸಮಾರಂಭದಲ್ಲಿ ಅರುಹಿದರು. ಶ್ರೀಮಾತಾ ಹೆಸರಿನಲ್ಲಿ ಕೆಸೆಟ್ ಕಂಪೆನಿ ತಲೆ ಎತ್ತಲಿದೆ. ಈ ಹಿಂದೆ ಇದೇ ಹೆಸರಿನಲ್ಲೇ ವೇದಿಕೆಯು ಕ್ಯಾಸೆಟ್ 33777http://kannada.oneindia.com/img/2008/12/30-narayanagowda4e.jpg39682ಕರವೇಕನ್ನಡ ವಿರೋಧಿ ಸಂಸದ ಸುರೇಶ ಅಂಗಡಿ/news/2009/03/17/vote-politics-bjp-mp-backs-mes-over-flag-issue.htmlಬೆಳಗಾವಿ, ಮಾ. 17 : ಭಾರತೀಯ ಜನತಾ ಪಕ್ಷದ ಬೆಳಗಾವಿ ಸಂಸದ ಸುರೇಶ ಅಂಗಡಿ ಅವರು ಕನ್ನಡಗರಿಗೆ ಭಾರಿ ಅಘಾತ ನೀಡಿದ್ದಾರೆ. ಸಂಸದ ಅಂಗಡಿ ಹಾಗೂ ಶಾಸಕ ಸಂಜಯ ಪಾಟೀಲ್ ಭಗವಾಧ್ವಜ ವಿವಾದಕ್ಕೆ ಸಂಬಂಧಿಸಿದಂತೆ ಸೋಮವಾರ ಮಹಾರಾಷ್ಟ್ರ ಏಕೀಕರಣ ಸಮಿತಿಗೆ ಬಹಿರಂಗವಾಗಿಯೇ ಬೆಂಬಲ ನೀಡುವ ಮೂಲಕ ಮರಾಠಿ ಮತಗಳ ಬೇಟೆಗೆ ಮುಂದಾಗಿ ಕನ್ನಡಿಗರಿಗೆ ದ್ರೋಹ ಎಸಗಿದ್ದಾರೆ. ಮತಕ್ಕಾಗಿ 35270http://kannada.oneindia.com/img/2009/03/17-suresh-angadi1.jpg39682ಕರವೇಭಗವಾಧ್ವಜ ತೆಗೆಯಲು ನನ್ನ ವಿರೋಧವಿದೆ, ಅಂಗಡಿ/news/2009/03/17/kannada-marathi-are-like-my-two-eyes-angadi.htmlಬೆಳಗಾವಿ, ಮಾ. 17 : ಕನ್ನಡ ಮತ್ತು ಮರಾಠಿ ಜನರು ನನ್ನ ಎರಡು ಕಣ್ಣುಗಳಿದ್ದಂತೆ, ಬೆಳಗಾವಿ ಮಹಾನಗರ ಪಾಲಿಕೆ ಮೇಲಿರುವ ಭಗವಾಧ್ವಜ ಹಿಂದೂ ಧರ್ಮದ ಸಂಕೇತ. ಅದನ್ನು ತೆಗೆಯಲು ಯಾರಿಗೂ ಅವಕಾಶ ಮಾಡಿಕೊಡುವುದಿಲ್ಲ. ಈ ಧ್ವಜವನ್ನು ನವದೆಹಲಿ ಸಂಸತ್ತಿನ ಮೇಲೂ ಹಾರಿಸಬೇಕು ಎಂದು ಬೆಳಗಾವಿ ಸಂಸದ ಸುರೇಶ ಅಂಗಡಿ ತಮ್ಮ ಕ್ರಮವನ್ನು ಸಮರ್ಥಿಸಿಕೊಂಡಿದ್ದಾರೆ. ಕರವೇ ಕಾರ್ಯಕರ್ತರು 35289http://kannada.oneindia.com/img/2009/03/17-suresh-angadi1.jpg39682ಕರವೇಸುರೇಶ್ ಅಂಗಡಿಗೆ ಟಿಕೆಟ್ ಖಚಿತ : ಯಡಿಯೂರಪ್ಪ /news/2009/03/18/yeddyurappa-confirms-ls-ticket-to-suresh-angadi.htmlಶಿವಮೊಗ್ಗ, ಮಾ. 18 : ಕನ್ನಡ ವಿರೋಧಿ ನಿಲುವು ತಾಳಿರುವ ಸಂಸದ ಸುರೇಶ್ ಅಂಗಡಿ ವಿರುದ್ಧ ಕರ್ನಾಟಕ ರಕ್ಷಣಾ ವೇದಿಕೆ ಹಾಗೂ ಪ್ರತಿಪಕ್ಷಗಳಾದ ಜೆಡಿಎಸ್, ಕಾಂಗ್ರೆಸ್ ಹೋರಾಟದ ರೂಪುರೇಷೆ ರೂಪಿಸುತ್ತಿದ್ದರೆ, ಇನ್ನೊಂದಡೆ ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ ಯಾವ ಪ್ರತಿಭಟನೆಗೂ ಬಗ್ಗುವುದಿಲ್ಲ, ಲೋಕಸಭಾ ಚುನಾವಣೆಯಲ್ಲಿ ಸಂಸದ ಸುರೇಶ್ ಅಂಗಡಿಯವರಿಗೆ ಟಿಕೆಟ್ ನೀಡುವುದು ಖಚಿತ, ಈ ನಿರ್ಧಾರದಲ್ಲಿ ಬದಲಾವಣೆ 35328http://kannada.oneindia.com/img/2009/03/18-yeddyurappa11.jpg39682ಕರವೇಕನ್ನಡಿಗರ ಪಾಲಾದ ಬೆಳಗಾವಿ ಮೇಯರ್ ಪಟ್ಟ,/news/2009/03/30/kannadiga-ellappa-becomes-belgaum-city-mayor.htmlಬೆಳಗಾವಿ ಮಾ 30: ಭಾಷಾ ಹೋರಾಟದ ವಿಷಯದಲ್ಲಿ ಸದಾ ಒಂದಲ್ಲೊಂದು ವಿವಾದಲ್ಲಿರುವ ಬೆಳಗಾವಿ ಮಹಾನಗರ ಪಾಲಿಕೆ ಮೇಯರ್ ಪಟ್ಟ ಕನ್ನಡಿಗರ ಪಾಲಾಗಾವುದರ ಮೂಲಕ ಮಹಾರಾಷ್ಟ್ರ ಏಕೀಕರಣ ಸಮಿತಿ (ಎಂಇಎಸ್) ತೀವ್ರ ಮುಖಭಂಗ ಅನುಭವಿಸಿದೆ. ಇಂದು ನಡೆದ ಪಾಲಿಕೆಯ ಚುನಾವಣೆಯಲ್ಲಿ ಮೇಯರ್ ಮತ್ತು ಉಪಮೇಯರ್ ಪಟ್ಟ ಕನ್ನಡಿಗರ ಪಾಲಾಗಿದೆ. ಎಂಇಎಸ್ ಸದಸ್ಯರ ಪ್ರತಿಭಟನೆಯ ನಡುವೆ ನಡೆದ ಚುನಾವಣೆಯಲ್ಲಿ 35603http://kannada.oneindia.com/img/2009/03/30-belgaum-city-corporation1.jpg208189ಲೋಕಸಭೆ ಚುನಾವಣೆ 2009ಯುಪಿಎ ಸರ್ಕಾರದ ಸಾಧನೆಯೇ ಶ್ರೀರಕ್ಷೆ, ಸೋನಿಯಾ/news/2009/02/25/end-factionalism-in-congress-sonia-gandhi.htmlನವದೆಹಲಿ, ಫೆ. 25 : ಪಕ್ಷದಲ್ಲಿರುವ ಮುಖಂಡರು ಒಳಜಗಳಗಳನ್ನು ಮರೆತು ಏಕತೆಯಿಂದ ಲೋಕಸಭೆ ಚುನಾವಣೆಯಲ್ಲಿ ಹೋರಾಟ ನಡೆಸುವಂತೆ ಎಐಸಿಸಿ ಅಧ್ಯಕ್ಷೆ ಸೋನಿಯಾ ಗಾಂಧಿ ಪಕ್ಷದ ಮುಖಂಡರಿಗೆ ಕಿವಿಮಾತು ಹೇಳಿದರು. ಕಾಂಗ್ರೆಸ್ಸಿನ 14ನೇ ಸಂಸದೀಯ ಮಂಡಳಿ ಸಭೆಯಲ್ಲಿ ಪಾಲ್ಗೊಂಡು ಮಾತನಾಡಿದ ಅವರು, ಮನಸ್ತಾಪ, ವೈಮನಸ್ಸು ಕೈಬಿಟ್ಟು ಒಗ್ಗಟ್ಟಿನಿಂದ ಚುನಾವಣೆ ಎದುರಿಸಿದರೆ ಮಾತ್ರ ಜಯಗಳಿಸಲು ಸಾಧ್ಯ ಎಂದರು. ಕಾಂಗ್ರೆಸ್ ನೇತೃತ್ವದ 34859http://kannada.oneindia.com/img/2009/02/25-sonia-gandhi.jpg208189ಲೋಕಸಭೆ ಚುನಾವಣೆ 2009ಫೆ.26 ಯುಪಿಎ ಸರ್ಕಾರದ ಅಂತಿಮ ಅಧಿವೇಶನ/news/2009/02/26/farewell-session-of-14th-lok-sabha-on-feb26-upa.htmlನವದೆಹಲಿ. ಫೆ. 26 : 14 ನೇ ಲೋಕಸಭೆ ಅಧಿವೇಶನದ ಕೊನೆಯ ದಿನ ಆರಂಭವಾಗಿದ್ದು, ಯಪಿಎ ಸರ್ಕಾರದ ಅಂತಿಮ ಅಧಿವೇಶನ ಇದಾಗಲಿದೆ. ಈ ಹಿನ್ನೆಲೆಯಲ್ಲಿ ತಮ್ಮ ಸರ್ಕಾರದ ಅಂತಿಮ ಅಧಿವೇಶನದಲ್ಲಿ ಪ್ರಧಾನಮಂತ್ರಿ ಮನಮೋಹನ್ ಸಿಂಗ್ ಪಾಲ್ಗೊಂಡು ಸಂಸತ್ತು ಉದ್ದೇಶಿಸಿ ಭಾಷಣ ಮಾಡುವ ಸಾಧ್ಯತೆ ಇದೆ. ಪ್ರಧಾನಮಂತ್ರಿಯವರಿಗೆ ಕನಿಷ್ಠ ಎರಡು ತಿಂಗಳು ವಿಶ್ರಾಂತಿ ಅವಶ್ಯಕತೆ ಇದ್ದು, ಇಂದಿನ ಅಧಿವೇಶನ 34881http://kannada.oneindia.com/img/2009/02/26-india-parliament.jpg208189ಲೋಕಸಭೆ ಚುನಾವಣೆ 2009ಹಾಸನದಿಂದ ಲೋಕಸಭೆಗೆ ಸ್ಪರ್ಧೆ: ದೇವೇಗೌಡ/news/2009/02/27/deve-gowda-to-contest-from-haasan-for-ls-polls.htmlಪಾಂಡವಪುರ, ಫೆ. 27 : ಮುಂಬರುವ ಲೋಕಸಭೆ ಚುನಾವಣೆಗೆ ಸ್ಪರ್ಧಿಸುವ ಕುರಿತು ಸ್ಪಷ್ಟ ತೀರ್ಮಾನ ಕೈಗೊಂಡಿಲ್ಲ. ಒಂದೊಮ್ಮೆ ಸ್ಪರ್ಧೆ ಅನಿವಾರ್ಯವಾದರೆ ಮಂಡ್ಯದಿಂದ ಕಣಕ್ಕಿಳಿಯುವುದಿಲ್ಲ. ನನ್ನ ತವರು ಕ್ಷೇತ್ರ ಹಾಸನದಿಂದ ಅಖಾಡಕ್ಕಿಳಿಯುವೆ ಎಂದು ಜೆಡಿಎಸ್ ವರಿಷ್ಠ ಎಚ್ ಡಿ ದೇವೇಗೌಡ ಸ್ಪಷ್ಟಪಡಿಸಿದ್ದಾರೆ. ಇಲ್ಲಿನ ಬೇಬಿ ಬೆಟ್ಟಕ್ಕೆ ಭೇಟಿ ನೀಡಿದ್ದ ಸಂದರ್ಭದಲ್ಲಿ ಅವರು ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದರು. ಸ್ಪರ್ಧಿಗೆ ಇಳಿಯುವಂತೆ 34892http://kannada.oneindia.com/img/2009/02/27-deve-gowda1.jpg208189ಲೋಕಸಭೆ ಚುನಾವಣೆ 2009ಆಪರೇಷನ್ ಕಮಲ; ಯೋಗೇಶ್ವರ ಬಿಜೆಪಿಗೆ /news/2009/02/28/mla-yogeshwar-basavraju-likely-to-join-bjp.htmlಬೆಂಗಳೂರು, ಫೆ. 28 : ಆಪರೇಷನ್ ಕಮಲವನ್ನು ಮುಂದುವರಿಸಿರುವ ಬಿಜೆಪಿ ಈ ಬಾರಿ ಕಾಂಗ್ರೆಸ್ ಪಕ್ಷದ ಚನ್ನಪಟ್ಟಣದ ಶಾಸಕ ಸಿ ಪಿ ಯೋಗೇಶ್ವರ ಹಾಗೂ ಮಾಜಿ ಸಂಸದ ಜಿ ಎಸ್ ಬಸವರಾಜ್ ಅವರಿಗೆ ಗಾಳ ಹಾಕಿದೆ. ಈ ಇಬ್ಬರು ನಾಯಕರು ಶೀಘ್ರದಲ್ಲಿ ಕಾಂಗ್ರೆಸ್ ತೊರೆದು ಬಿಜೆಪಿ ಸೇರಲು ವೇದಿಕೆ ಸಿದ್ಧಗೊಂಡಿದೆ ಎನ್ನಲಾಗಿದೆ. ಯೋಗೇಶ್ವರ ಅವರನ್ನು ಬೆಂಗಳೂರು 34915http://kannada.oneindia.com/img/2009/02/28-cp-yogeshwar1.jpg208189ಲೋಕಸಭೆ ಚುನಾವಣೆ 200915 ನೇ ಲೋಕಸಭೆ ಚುನಾವಣೆಗಳ ವೇಳಾಪಟ್ಟಿ/news/2009/03/02/ec-announces-lok-sabha-election2009-dates.htmlನವದೆಹಲಿ, ಮಾ. 2 : ತೀವ್ರ ಕುತೂಹಲ ಸೃಷ್ಟಿಸಿದ್ದ 15 ನೇ ಲೋಕಸಭೆ ಚುನಾವಣೆಗಳ ವೇಳಾಪಟ್ಟಿಯನ್ನು ಇಂದು ಕೇಂದ್ರ ಚುನಾವಣಾ ಆಯೋಗ ಪ್ರಕಟಿಸಿದೆ. ಐದು ಹಂತದಲ್ಲಿ ಚುನಾವಣೆ ನಡೆಸಲು ನಿರ್ಧರಿಸಿರುವ ಆಯೋಗ, ಎಪ್ರಿಲ್ 16, 23, 30, ಮೇ 7 ಮತ್ತು ಮೇ 13 ರಂದು ಮತದಾನ ನಡೆಸಲಾಗುವುದು. ಮೇ 16 ರಂದು ಮತ ಎಣಿಕೆ ಕಾರ್ಯ 34937http://kannada.oneindia.com/img/2009/03/02-gopalaswamy2.jpgnews"> ಸಂಸದ ಸುರೇಶ್ ಅಂಗಡಿ ವಿರುದ್ದ ಕ್ರಿಮಿನಲ್ ಮೊಕದ್ದಮೆ | Suresh Angadi | BJP | Sanjay Patil | MN Vidyashankar | code of conduct | ಸಂಸದ ಸುರೇಶ್ ಅಂಗಡಿ ವಿರುದ್ದ ಕ್ರಿಮಿನಲ್ ಮೊಕದ್ದಮೆ - Kannada Oneindia

ಸಂಸದ ಸುರೇಶ್ ಅಂಗಡಿ ವಿರುದ್ದ ಕ್ರಿಮಿನಲ್ ಮೊಕದ್ದಮೆ

ಬೆಳಗಾವಿ, ಮಾ. 19 : ನೀತಿ ಸಂಹಿತೆ ಉಲ್ಲಂಘನೆ ಮತ್ತು ಪ್ರಚೋದನಕಾರಿ ಭಾಷಣ ಮಾಡಿದ್ದಕ್ಕಾಗಿ ಬೆಳಗಾವಿ ಸಂಸದ ಸುರೇಶ್ ಅಂಗಡಿ ಮತ್ತು ಶಾಸಕ ಸಂಜಯ್ ಪಾಟೀಲ್ ವಿರುದ್ಧ ಕ್ರಿಮಿನಿಲ್ ಮೊಕದ್ದಮೆ ದಾಖಲಿಸುವಂತೆ ಜಿಲ್ಲಾಧಿಕಾರಿಗಳಿಗೆ ರಾಜ್ಯ ಚುನಾವಣೆ ಆಯೋಗ ನಿರ್ದೇಶನದ ನೀಡಿದ ಹಿನ್ನೆಲೆಯಲ್ಲಿ ಬೆಳಗಾವಿ ಮಾರ್ಕೆಟ್ ಯಾರ್ಡ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿದೆ.

ಅಂಗಡಿ ವಿರುದ್ಧ ಕ್ರಿಮಿನಲ್ ಪ್ರಕರಣ ದಾಖಲಾದರೂ ಚುನಾವಣೆಯಲ್ಲಿ ಸ್ಪರ್ಧಿಸಲು ಈ ಪ್ರಕರಣ ಯಾವುದೇ ರೀತಿ ಅಡ್ಡಿಯಾಗುವುದಿಲ್ಲ ಎಂದು ಚುನಾವಣಾಧಿಕಾರಿಗಳ ಕಚೇರಿಯ ಮೂಲಗಳು ತಿಳಿಸಿವೆ.

ಬೆಳಗಾವಿ ಪಾಲಿಕೆ ಮೇಲಿನ ಭಗವಾಧ್ವಜ ವಿವಾದದಲ್ಲಿ ಮಹಾರಾಷ್ಟ್ರ ಏಕೀಕರಣ ನಡೆಸಿದ ಪ್ರತಿಭಟನೆಯಲ್ಲಿ ಸಂಸದ ಸುರೇಶ್ ಅಂಗಡಿ ಮತ್ತು ಶಾಸಕ ಸಂಜಯ್ ಪಾಟೀಲ್ ಪಾಲ್ಗೊಂಡು ಭಾಷಣ ಮಾಡಿದ ಘಟನೆ ಮತ್ತು ನಂತರ ನಡೆದ ಪ್ರತಿಭಟನೆಗಳ ಸಂಪೂರ್ಣ ವಿವರಗಳುಳ್ಳ 17 ಪುಟಗಳ ವರದಿಯನ್ನು ಜಿಲ್ಲಾಧಿಕಾರಿ ಜೆ ರವಿಶಂಕರ ಮಂಗಳವಾರ ಮುಖ್ಯ ಚುನಾವಣಾಧಿಕಾರಿ ಎಂ ಎನ್ ವಿದ್ಯಾಶಂಕರ ಅವರಿಗೆ ರವಾನಿಸಿದ್ದರು.

(ದಟ್ಸ್ ಕನ್ನಡ ವಾರ್ತೆ)

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+