39570Belgaumಅತಿವೃಷ್ಟಿ: ಬೆಳಗಾವಿಯಲ್ಲಿ ಸಾರ್ವಜನಿಕ ರಜೆ ರದ್ದು/news/2009/10/10/no-public-holiay-on-oct-10-11-in-belgaum.htmlಬೆಳಗಾವಿ, ಅ.10: ಅತಿವೃಷ್ಟಿ ಹಿನ್ನಲೆಯಲ್ಲಿ ಇದೇ ಅಕ್ಟೋಬರ್ 10 ಹಾಗೂ 11 ರಂದು ಇದ್ದ ಸಾರ್ವಜನಿಕ ರಜೆಗಳನ್ನು ಸರಕಾರ ರದ್ದುಪಡಿಸಿದ್ದು, ಅದರನ್ವಯ ಈ ಎರಡೂ ದಿನಗಳಂದು ಜಿಲ್ಲೆಯ ಎಲ್ಲ ಸರಕಾರಿ ಕಚೇರಿಗಳ ಅಧಿಕಾರಿಗಳು ಹಾಗೂ ಸಿಬ್ಬಂದಿಗಳು ಕಾರ್ಯನಿರ್ವಹಿಸಬೇಕೆಂದು ಜಿಲ್ಲಾಧಿಕಾರಿ ಡಾ. ಜೆ. ರವಿಶಂಕರ ಅವರು ಆದೇಶ ಹೊರಡಿಸಿದ್ದಾರೆ. ಇತ್ತೀಚಿಗೆ ರಾಜ್ಯದಲ್ಲಿ ಹಲವಾರು ಜಿಲ್ಲೆಗಳಲ್ಲಿ ಅದ ಅತಿವೃಷ್ಟಿಯಿಂದ ಸಾರ್ವಜನಿಕರು 39615http://kannada.oneindia.com/img/2009/10/10-flood-karnataka1.jpg39570Belgaumಕನ್ನಡಿಗರ ಜೊತೆ ಪೋಲೀಸರ ಡಬಲ್ ಗೇಮ್/news/2009/10/22/belgaum-mahamelav-karave-vent-ire-against-police.htmlಬೆಳಗಾವಿ, ಅ. 22 : ಮರಾಠಾ ಮಹಾ ಮೇಳಾವ್ ನಡೆಸಲು ಅನುಮತಿ ಇಲ್ಲದಿದ್ದರೂ ಮೇಳಾವಕ್ಕಾಗಿ ಸಿದ್ಧತೆ ನಡೆಸುತ್ತಿರುವ ಎಂಇಎಸ್ ಮುಖಂಡರನ್ನು ಬಂಧಿಸದೇ ಬೆಳಗಾವಿ ಪೊಲೀಸರು ಡಬಲ್ ಗೇಮ್ ಆಡುತ್ತಿದ್ದಾರೆಂದು ಕರ್ನಾಟಕ ರಕ್ಷಣಾ ವೇದಿಕೆ (ಕ.ರ.ವೇ) ಜಿಲ್ಲಾ ಅಧ್ಯಕ್ಷ ರಾಜೀವ ಟೋಪಣ್ಣವರ ಆರೋಪಿಸಿದ್ದಾರೆ.ಮಹಾರಾಷ್ಟ್ರ ಏಕೀಕರಣ ಸಮಿತಿ ಆಯೋಜಿಸಿರುವ ಮರಾಠಾ ಮಹಾ ಮೇಳಾವ್‌ಗೆ ಬೆಳಗಾವಿ ಜಿಲ್ಲಾ ಆಡಳಿತ ಅನುಮತಿ ನೀಡಿಲ್ಲವೆಂದು 39814http://kannada.oneindia.com/img/2009/10/22-karave-belgaum1.jpg39570Belgaumಕನ್ನಡ ಧ್ವಜಕ್ಕೆ ಬೆಂಕಿ ಇಟ್ಟ ಎಂಇಎಸ್/news/2009/11/02/rajyotsava-mes-activists-set-kannada-flag-ablaze.htmlಬೆಳಗಾವಿ, ನ. 2 : ಇಲ್ಲಿಯೇ ಇದ್ದುಕೊಂಡು ರಾಜ್ಯ ವಿರೋಧಿ ಧೋರಣೆ ಪ್ರದರ್ಶಿಸುತ್ತಲೇ ಬಂದಿರುವ ಮಹಾರಾಷ್ಟ್ರ ಏಕೀಕರಣ ಸಮಿತಿ ಪುಂಡರು ರಾಜ್ಯೋತ್ಸವದ ದಿನ ಭಾನುವಾರ (ನ 1) ಕನ್ನಡ ದ್ವಜವನ್ನು ತುಳಿದು ಬೆಂಕಿ ಹಚ್ಚಿ ವಿದ್ಯಾರ್ಥಿಗಳನ್ನು ಥಳಿಸಿ ಮಹಾರಾಷ್ಟ್ರ ಪರ ಘೋಷಣೆ ಕೂಗುವುದಲ್ಲದೆ ಭಗವಾಧ್ವಜ ಹಾರಿಸಿ ಮತ್ತೊಮ್ಮೆ ಪುಂಡಾಟಿಕೆ ನಡೆಸಿರುವ ಘಟನೆ ನಡೆದಿದೆ.ನಗರದ ಹೊರವಲಯದ ಮಣ್ಣೂರು ಎಂಬಲ್ಲಿ 39993http://kannada.oneindia.com/img/2009/11/02-kannada-flag1.jpg39570Belgaumನವ ಗ್ರಾಮಗಳ ಮೂಲ ಸೌಲಭ್ಯಗಳಿಗೆ ಆದ್ಯತೆ/news/2009/11/04/govt-striving-to-help-flood-hit-people-yeddyurappa.htmlಬೆಳಗಾವಿ,ನ. 4 : ನೆರೆ ಹಾವಳಿಯಿಂದ ತೊಂದರೆಗೊಳಗಾಗುತ್ತಿರುವ ಗ್ರಾಮಗಳನ್ನು ಸ್ಥಳಾಂತರಿಸುವ ಪ್ರಕ್ರಿಯೆ ಈಗ ಚಾಲ್ತಿಯಲ್ಲಿದ್ದು, ನವಗ್ರಾಮಗಳಲ್ಲಿ ಎಲ್ಲ ಮೂಲಭೂತ ಸೌಲಭ್ಯಗಳನ್ನು ಅಭಿವೃದ್ಧಿಪಡಿಸಲಾಗುವದೆಂದು ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಹೇಳಿದ್ದಾರೆ. ರಾಮದುರ್ಗ ತಾಲೂಕಿನ ರಂಕಲಕೊಪ್ಪ, ಚಿಕ್ಕಮೂಲಂಗಿ ಮತ್ತು ಲಿಂಗದಾಳ ಗ್ರಾಮಗಳ ಸ್ಥಳಾಂತರಕ್ಕೆ ಶಂಕುಸ್ಥಾಪನೆ ನೆರವೇರಿಸಿ ಮಾತನಾಡುತ್ತಿದ್ದ ಅವರು ನವಗ್ರಾಮಗಳಲ್ಲಿ ಕುಡಿಯುವ ನೀರು, ವಿದ್ಯುತ್, ರಸ್ತೆಗಳಂತಹ ಮೂಲಭೂತ ಸೌಲಭ್ಯಗಳನ್ನು ಕಲ್ಪಿಸುವ ಜೊತೆಗೆ 40034http://kannada.oneindia.com/img/2009/11/04-bsy-aasare-project1.jpg39570Belgaumಹಿರಿಯ ಕಾಂಗ್ರೆಸ್ಸಿಗ ಬಿ ಶಂಕರಾನಂದ ನಿಧನ/news/2009/11/20/former-union-minister-shankaranand-passes-away.htmlಬೆಳಗಾವಿ, ನ. 20 : ಕಳೆದ ಹಲವಾರು ತಿಂಗಳಿನಿಂದ ತೀವ್ರ ಅನಾರೋಗ್ಯದಿಂದ ಬಳಲುತ್ತಿದ್ದ ಕೇಂದ್ರದ ಮಾಜಿ ಸಚಿವ ಬಿ ಶಂಕರಾನಂದ ಶುಕ್ರವಾರ ಬೆಳಕಿನ ಜಾವ 2 ಗಂಟೆಗೆ ನಗರದ ಕೆಎಲ್ ಇ ಆಸ್ಪತ್ರೆಯಲ್ಲಿ ಹೃದಯಾಘಾತದಿಂದ ನಿಧನರಾದರು. ಅವರಿಗೆ 84 ವರ್ಷ ವಯಸ್ಸಾಗಿತ್ತು. ಶಂಕರಾನಂದ ನಿಧನಕ್ಕೆ ಎಐಸಿಸಿ ಅಧ್ಯಕ್ಷೆ ಸೋನಿಯಾ ಗಾಂಧಿ ಶೋಕ ವ್ಯಕ್ತಪಡಿಸಿದ್ದು, ಕುಟುಂಬ ಸದಸ್ಯರಿಗೆ ದುಃಖ 40326http://kannada.oneindia.com/img/2009/11/20-shankaranand1.jpg192712suresh angadiಸುರೇಶ್ ಅಂಗಡಿಗೆ ಟಿಕೆಟ್ ಖಚಿತ : ಯಡಿಯೂರಪ್ಪ /news/2009/03/18/yeddyurappa-confirms-ls-ticket-to-suresh-angadi.htmlಶಿವಮೊಗ್ಗ, ಮಾ. 18 : ಕನ್ನಡ ವಿರೋಧಿ ನಿಲುವು ತಾಳಿರುವ ಸಂಸದ ಸುರೇಶ್ ಅಂಗಡಿ ವಿರುದ್ಧ ಕರ್ನಾಟಕ ರಕ್ಷಣಾ ವೇದಿಕೆ ಹಾಗೂ ಪ್ರತಿಪಕ್ಷಗಳಾದ ಜೆಡಿಎಸ್, ಕಾಂಗ್ರೆಸ್ ಹೋರಾಟದ ರೂಪುರೇಷೆ ರೂಪಿಸುತ್ತಿದ್ದರೆ, ಇನ್ನೊಂದಡೆ ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ ಯಾವ ಪ್ರತಿಭಟನೆಗೂ ಬಗ್ಗುವುದಿಲ್ಲ, ಲೋಕಸಭಾ ಚುನಾವಣೆಯಲ್ಲಿ ಸಂಸದ ಸುರೇಶ್ ಅಂಗಡಿಯವರಿಗೆ ಟಿಕೆಟ್ ನೀಡುವುದು ಖಚಿತ, ಈ ನಿರ್ಧಾರದಲ್ಲಿ ಬದಲಾವಣೆ 35328http://kannada.oneindia.com/img/2009/03/18-yeddyurappa11.jpg192712suresh angadiಕನ್ನಡಿಗರ ಕ್ಷಮೆಯಾಚಿಸಿದ ಅಂಗಡಿ, ಪಾಟೀಲ್/news/2009/03/20/angadi-patil-appologise-to-kannada-people.htmlಬೆಳಗಾವಿ. ಮಾ. 20 : ಭಗವಾಧ್ವಜ ವಿವಾದಕ್ಕೆ ಸಂಬಂಧಿಸಿದಂತೆ ಬಿಜೆಪಿ ಸಂಸದ ಸುರೇಶ್ ಅಂಗಡಿ ಮತ್ತು ಶಾಸಕ ಸಂಜಯ ಪಾಟೀಲ್ ಅವರು ಕನ್ನಡಿಗರ ಕ್ಷಮೆಯಾಚಿಸಿದ್ದಾರೆ. ಧ್ವಜವಿವಾದಕ್ಕೆ ಸಂಬಂಧಿಸಿದ ಪ್ರದರ್ಶನದಲ್ಲಿ ನಾವು ಪಾಲ್ಗೊಂಡಿದ್ದರಿಂದ ಹಿರಿಯ ಸಾಹಿತಿಗಳು ಹಾಗೂ ಕನ್ನಡ ಕಟ್ಟಾಳುಗಳಿಗೆ ನೋವಾಗಿರುವುದನ್ನು ಗಮನಿಸಿದ್ದೇವೆ. ಅವರ ನೋವು ಸಮಸ್ತ ಕನ್ನಡಿಗರ ನೋವು ಎಂದು ಭಾವಿಸಿ ಕ್ಷಮೆಯಾಚಿಸುತ್ತಿದ್ದೇವೆ ಎಂದು ಈ ಇಬ್ಬರೂ 35367http://kannada.oneindia.com/img/2009/03/20-suresh-angadi1.jpg192712suresh angadiಬೆಳಗಾವಿ: ಸಿಎಂ ವಿರುದ್ದ ಕಪ್ಪು ಬಾವುಟ ಪ್ರದರ್ಶನ/news/2009/04/14/karave-women-activists-protest-against-yeddyurappa.htmlಬೆಳಗಾವಿ, ಏ. 14 : ಕನ್ನಡ ವಿರೋಧಿ ನಿಲುವು ತಾಳಿರುವ ಸುರೇಶ್ ಅಂಗಡಿ ಅವರಿಗೆ ಬಿಜೆಪಿ ಲೋಕಸಭೆ ಕ್ಷೇತ್ರದ ಟಿಕೆಟ್ ನೀಡಿರುವುದನ್ನು ವಿರೋಧಿಸಿ ಕರವೇ ನಾರಾಯಣಗೌಡ ಬಣದ ಮಹಿಳಾ ಕಾರ್ಯಕರ್ತೆಯರು ಮಂಗಳವಾರ ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ ವಿರುದ್ಧ ಕಪ್ಪು ಬಾವುಟ ಪ್ರದರ್ಶನ ನಡೆಸಿದರು. ಇದರಿಂದ ಕೆಲ ಕಾಲ ಸಭೆಯಲ್ಲಿ ಗೊಂದಲದ ವಾತಾವರಣ ಉಂಟಾಗಿದ್ದರಿಂದ ಮುಖ್ಯಮಂತ್ರಿಯವರ ಸಿಡಿಮಿಡಿಗೆ 35944http://kannada.oneindia.com/img/2009/04/14-yediyurappa3.jpg192712suresh angadiಬೆಳಗಾವಿ ಲೋಕಸಭೆ ಕ್ಷೇತ್ರ ಪರಿಚಯ/news/2009/04/17/belgaum-lok-sabha-segment-profile.htmlಬೆಂಗಳೂರು, ಏ. 17 : ರಾಜ್ಯದ ಎರಡನೇ ರಾಜಧಾನಿ ಅನ್ನುವ ಪಟ್ಟ ನಗರಕ್ಕೆ ಒಂದು ರೀತಿಯ ಖದರ್ ಬಂದಿದೆ. ಅತ್ಯುತ್ತಮ ನಗರವಾಗಲು ಎಲ್ಲಾ ಅರ್ಹತೆ ಇದ್ದರೂ ಜನರ ಹೆಸರಲ್ಲಿ ನಡೆಯುವ ರಾಜಕಾರಿಣಿಗಳ ರಾಜಕಾರಣ ಮಾತ್ರ ಬದಲಾಗುತ್ತಿಲ್ಲ. ಇಲ್ಲಿನ ಜನತೆಗೆ ಕನ್ನಡ - ಮರಾಠಿ, ಕನ್ನಡ - ಭಗವದ್ವಾಜ, ಕರ್ನಾಟಕ - ಮಹಾರಾಷ್ಟ್ರ ಗಡಿ ಹೆಸರಲ್ಲಿ ನಡೆಯುವ ಹೋರಾಟ 36013http://kannada.oneindia.com/img/2009/04/17-suresh-angadi1.jpg383953sanjay patilಕನ್ನಡ ವಿರೋಧಿ ಸಂಸದ ಸುರೇಶ ಅಂಗಡಿ/news/2009/03/17/vote-politics-bjp-mp-backs-mes-over-flag-issue.htmlಬೆಳಗಾವಿ, ಮಾ. 17 : ಭಾರತೀಯ ಜನತಾ ಪಕ್ಷದ ಬೆಳಗಾವಿ ಸಂಸದ ಸುರೇಶ ಅಂಗಡಿ ಅವರು ಕನ್ನಡಗರಿಗೆ ಭಾರಿ ಅಘಾತ ನೀಡಿದ್ದಾರೆ. ಸಂಸದ ಅಂಗಡಿ ಹಾಗೂ ಶಾಸಕ ಸಂಜಯ ಪಾಟೀಲ್ ಭಗವಾಧ್ವಜ ವಿವಾದಕ್ಕೆ ಸಂಬಂಧಿಸಿದಂತೆ ಸೋಮವಾರ ಮಹಾರಾಷ್ಟ್ರ ಏಕೀಕರಣ ಸಮಿತಿಗೆ ಬಹಿರಂಗವಾಗಿಯೇ ಬೆಂಬಲ ನೀಡುವ ಮೂಲಕ ಮರಾಠಿ ಮತಗಳ ಬೇಟೆಗೆ ಮುಂದಾಗಿ ಕನ್ನಡಿಗರಿಗೆ ದ್ರೋಹ ಎಸಗಿದ್ದಾರೆ. ಮತಕ್ಕಾಗಿ 35270http://kannada.oneindia.com/img/2009/03/17-suresh-angadi1.jpg383953sanjay patilಭಗವಾಧ್ವಜ ತೆಗೆಯಲು ನನ್ನ ವಿರೋಧವಿದೆ, ಅಂಗಡಿ/news/2009/03/17/kannada-marathi-are-like-my-two-eyes-angadi.htmlಬೆಳಗಾವಿ, ಮಾ. 17 : ಕನ್ನಡ ಮತ್ತು ಮರಾಠಿ ಜನರು ನನ್ನ ಎರಡು ಕಣ್ಣುಗಳಿದ್ದಂತೆ, ಬೆಳಗಾವಿ ಮಹಾನಗರ ಪಾಲಿಕೆ ಮೇಲಿರುವ ಭಗವಾಧ್ವಜ ಹಿಂದೂ ಧರ್ಮದ ಸಂಕೇತ. ಅದನ್ನು ತೆಗೆಯಲು ಯಾರಿಗೂ ಅವಕಾಶ ಮಾಡಿಕೊಡುವುದಿಲ್ಲ. ಈ ಧ್ವಜವನ್ನು ನವದೆಹಲಿ ಸಂಸತ್ತಿನ ಮೇಲೂ ಹಾರಿಸಬೇಕು ಎಂದು ಬೆಳಗಾವಿ ಸಂಸದ ಸುರೇಶ ಅಂಗಡಿ ತಮ್ಮ ಕ್ರಮವನ್ನು ಸಮರ್ಥಿಸಿಕೊಂಡಿದ್ದಾರೆ. ಕರವೇ ಕಾರ್ಯಕರ್ತರು 35289http://kannada.oneindia.com/img/2009/03/17-suresh-angadi1.jpg383953sanjay patilಸುರೇಶ್ ಅಂಗಡಿಗೆ ಟಿಕೆಟ್ ಖಚಿತ : ಯಡಿಯೂರಪ್ಪ /news/2009/03/18/yeddyurappa-confirms-ls-ticket-to-suresh-angadi.htmlಶಿವಮೊಗ್ಗ, ಮಾ. 18 : ಕನ್ನಡ ವಿರೋಧಿ ನಿಲುವು ತಾಳಿರುವ ಸಂಸದ ಸುರೇಶ್ ಅಂಗಡಿ ವಿರುದ್ಧ ಕರ್ನಾಟಕ ರಕ್ಷಣಾ ವೇದಿಕೆ ಹಾಗೂ ಪ್ರತಿಪಕ್ಷಗಳಾದ ಜೆಡಿಎಸ್, ಕಾಂಗ್ರೆಸ್ ಹೋರಾಟದ ರೂಪುರೇಷೆ ರೂಪಿಸುತ್ತಿದ್ದರೆ, ಇನ್ನೊಂದಡೆ ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ ಯಾವ ಪ್ರತಿಭಟನೆಗೂ ಬಗ್ಗುವುದಿಲ್ಲ, ಲೋಕಸಭಾ ಚುನಾವಣೆಯಲ್ಲಿ ಸಂಸದ ಸುರೇಶ್ ಅಂಗಡಿಯವರಿಗೆ ಟಿಕೆಟ್ ನೀಡುವುದು ಖಚಿತ, ಈ ನಿರ್ಧಾರದಲ್ಲಿ ಬದಲಾವಣೆ 35328http://kannada.oneindia.com/img/2009/03/18-yeddyurappa11.jpg383953sanjay patilಕನ್ನಡಿಗರ ಕ್ಷಮೆಯಾಚಿಸಿದ ಅಂಗಡಿ, ಪಾಟೀಲ್/news/2009/03/20/angadi-patil-appologise-to-kannada-people.htmlಬೆಳಗಾವಿ. ಮಾ. 20 : ಭಗವಾಧ್ವಜ ವಿವಾದಕ್ಕೆ ಸಂಬಂಧಿಸಿದಂತೆ ಬಿಜೆಪಿ ಸಂಸದ ಸುರೇಶ್ ಅಂಗಡಿ ಮತ್ತು ಶಾಸಕ ಸಂಜಯ ಪಾಟೀಲ್ ಅವರು ಕನ್ನಡಿಗರ ಕ್ಷಮೆಯಾಚಿಸಿದ್ದಾರೆ. ಧ್ವಜವಿವಾದಕ್ಕೆ ಸಂಬಂಧಿಸಿದ ಪ್ರದರ್ಶನದಲ್ಲಿ ನಾವು ಪಾಲ್ಗೊಂಡಿದ್ದರಿಂದ ಹಿರಿಯ ಸಾಹಿತಿಗಳು ಹಾಗೂ ಕನ್ನಡ ಕಟ್ಟಾಳುಗಳಿಗೆ ನೋವಾಗಿರುವುದನ್ನು ಗಮನಿಸಿದ್ದೇವೆ. ಅವರ ನೋವು ಸಮಸ್ತ ಕನ್ನಡಿಗರ ನೋವು ಎಂದು ಭಾವಿಸಿ ಕ್ಷಮೆಯಾಚಿಸುತ್ತಿದ್ದೇವೆ ಎಂದು ಈ ಇಬ್ಬರೂ 35367http://kannada.oneindia.com/img/2009/03/20-suresh-angadi1.jpgnews"> ಕನ್ನಡಿಗರ ಕ್ಷಮೆಯಾಚಿಸಿದ ಅಂಗಡಿ, ಪಾಟೀಲ್ | Belgaum| Suresh Angadi | Sanjay Patil | saffron flag | KARAVE | ಕನ್ನಡಿಗರ ಕ್ಷಮೆಯಾಚಿಸಿದ ಅಂಗಡಿ, ಪಾಟೀಲ್ - Kannada Oneindia

ಕನ್ನಡಿಗರ ಕ್ಷಮೆಯಾಚಿಸಿದ ಅಂಗಡಿ, ಪಾಟೀಲ್

ಬೆಳಗಾವಿ.

ಮಾ.
20
:
ಭಗವಾಧ್ವಜ
ವಿವಾದಕ್ಕೆ
ಸಂಬಂಧಿಸಿದಂತೆ
ಬಿಜೆಪಿ
ಸಂಸದ
ಸುರೇಶ್
ಅಂಗಡಿ
ಮತ್ತು
ಶಾಸಕ
ಸಂಜಯ
ಪಾಟೀಲ್
ಅವರು
ಕನ್ನಡಿಗರ
ಕ್ಷಮೆಯಾಚಿಸಿದ್ದಾರೆ.
ಧ್ವಜವಿವಾದಕ್ಕೆ
ಸಂಬಂಧಿಸಿದ
ಪ್ರದರ್ಶನದಲ್ಲಿ
ನಾವು
ಪಾಲ್ಗೊಂಡಿದ್ದರಿಂದ
ಹಿರಿಯ
ಸಾಹಿತಿಗಳು
ಹಾಗೂ
ಕನ್ನಡ
ಕಟ್ಟಾಳುಗಳಿಗೆ
ನೋವಾಗಿರುವುದನ್ನು
ಗಮನಿಸಿದ್ದೇವೆ.
ಅವರ
ನೋವು
ಸಮಸ್ತ
ಕನ್ನಡಿಗರ
ನೋವು
ಎಂದು
ಭಾವಿಸಿ
ಕ್ಷಮೆಯಾಚಿಸುತ್ತಿದ್ದೇವೆ
ಎಂದು
ಇಬ್ಬರೂ
ಮುಖಂಡರು
ಹೇಳಿದರು.

id="toptextpromo">

ಮಹಾನಗರ

ಪಾಲಿಕೆ
ಹಳೆಯ
ಕಟ್ಟಡದ
ಮೇಲಿದ್ದಂತೆ
ಸ್ಥಳಾಂತರಗೊಂಡಿರುವ
ಪಾಲಿಕೆಯ
ನೂತನ
ಪ್ರಧಾನ
ಕಾರ್ಯಾಲಯದ
ಮೇಲೂ
ಭಗವಾಧ್ವಜ
ಹಾರಿಸಬೇಕು
ಎಂದು
ಒತ್ತಾಯಿಸಿ
ಎಂಇಎಸ್
ಮುಖಂಡರು
ಹಾಗೂ
ಎಂಇಎಸ್
ಬೆಂಬಲಿತ
ಸದಸ್ಯರು
ಸೋಮವಾರ
ನಗರದಲ್ಲಿ
ನಡೆಸಿದ್ದ
ಪ್ರದರ್ಶನದಲ್ಲಿ
ಭಾಗವಹಿಸಿದ್ದಲ್ಲದೆ,
ಅವರ
ಬೇಡಿಕೆಗೆ
ಬೆಂಬಲ
ನೀಡಿದ
ಕಾರಣ
ಇಬ್ಬರೂ
ಮುಖಂಡರು
ಕನ್ನಡಿಗರ
ಕೆಂಗಣ್ಣಿಗೆ
ಗುರಿಯಾಗಿದ್ದರು.
ಇವರ
ನಿಲುವು
ಖಂಡಿಸಿ
ರಾಜ್ಯದ
ಉದ್ದಗಲಕ್ಕೂ
ಪ್ರತಿಭಟನೆಗಳು
ನಡೆದಿದ್ದವು.
ಹಿನ್ನೆಲೆಯಲ್ಲಿ
ಇವರು
ಕ್ಷಮೆಯಾಚಿಸಿದ್ದಾರೆ.

id='are-slot-1'
class='oiad
oi-axt
oiadv'>
id='top-searched-articles'>

(ದಟ್ಸ್

ಕನ್ನಡ
ವಾರ್ತೆ)

ಸಂಸದ
ಸುರೇಶ್
ಅಂಗಡಿ
ವಿರುದ್ದ
ಕ್ರಿಮಿನಲ್
ಮೊಕದ್ದಮೆ

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+