235342ls polls 2009ಫೆ.26 ಯುಪಿಎ ಸರ್ಕಾರದ ಅಂತಿಮ ಅಧಿವೇಶನ/news/2009/02/26/farewell-session-of-14th-lok-sabha-on-feb26-upa.htmlನವದೆಹಲಿ. ಫೆ. 26 : 14 ನೇ ಲೋಕಸಭೆ ಅಧಿವೇಶನದ ಕೊನೆಯ ದಿನ ಆರಂಭವಾಗಿದ್ದು, ಯಪಿಎ ಸರ್ಕಾರದ ಅಂತಿಮ ಅಧಿವೇಶನ ಇದಾಗಲಿದೆ. ಈ ಹಿನ್ನೆಲೆಯಲ್ಲಿ ತಮ್ಮ ಸರ್ಕಾರದ ಅಂತಿಮ ಅಧಿವೇಶನದಲ್ಲಿ ಪ್ರಧಾನಮಂತ್ರಿ ಮನಮೋಹನ್ ಸಿಂಗ್ ಪಾಲ್ಗೊಂಡು ಸಂಸತ್ತು ಉದ್ದೇಶಿಸಿ ಭಾಷಣ ಮಾಡುವ ಸಾಧ್ಯತೆ ಇದೆ. ಪ್ರಧಾನಮಂತ್ರಿಯವರಿಗೆ ಕನಿಷ್ಠ ಎರಡು ತಿಂಗಳು ವಿಶ್ರಾಂತಿ ಅವಶ್ಯಕತೆ ಇದ್ದು, ಇಂದಿನ ಅಧಿವೇಶನ 34881http://kannada.oneindia.com/img/2009/02/26-india-parliament.jpg235342ls polls 2009ನವದೆಹಲಿಯಲ್ಲಿ ದೇವೇಗೌಡ-ಷರೀಫ್ ಭೇಟಿ /news/2009/03/04/ck-jaffer-sharif-meets-hd-devegowda-new-delhi.htmlನವದೆಹಲಿ, ಮಾ. 4 : ಮಹತ್ವದ ಬೆಳವಣಿಗೆಯೊಂದರಲ್ಲಿ ನವದೆಹಲಿಯ ದೇವೇಗೌಡರ ನಿವಾಸಕ್ಕೆ ಕಾಂಗ್ರೆಸ್ ಪಕ್ಷದ ಹಿರಿಯ ನಾಯಕ, ಹಾಗೂ ಕೇಂದ್ರದ ಮಾಜಿ ಸಚಿವ ಸಿಕೆ ಜಾಫರ್ ಷರೀಫ್ ಭೇಟಿ ಮಾಡಿ ಚರ್ಚೆ ನಡೆಸಿರುವುದು ರಾಜಕೀಯ ವಲಯದಲ್ಲಿ ತೀವ್ರ ಕುತೂಲಹಕ್ಕೆ ಕಾರಣವಾಗಿದೆ. ತೃತೀಯ ರಂಗದಲ್ಲಿ ಗುರುತಿಸಿಕೊಂಡಿರುವ ಗೌಡರೊಂದಿಗೆ ಕಾಂಗ್ರೆಸ್ಸಿನ ಜಾಫರ್ ಷರೀಫ್ ನಡುವೆ ಎಂತಹ ಮಾತುಕತೆ ನಡೆದಿರಬಹುದು ಎನ್ನುವುದು 34985http://kannada.oneindia.com/img/2009/03/04-devegowda6.jpg235342ls polls 2009ಲೋಕಸಭಾ ಚುನಾವಣೆ ಸಮಗ್ರ ವೇಳಾಪಟ್ಟಿ/news/2009/03/06/karnataka-lok-sabha-election-schedule-ec.htmlಬೆಂಗಳೂರು, ಮಾ. 6 : ಲೋಕಸಭೆ ಸಾರ್ವತ್ರಿಕ ಚುನಾವಣೆಯ ವೇಳಾಪಟ್ಟಿಯನ್ನು ಭಾರತ ಚುನಾವಣಾ ಆಯೋಗವು ನಿಗದಿಪಡಿಸಿದ್ದು, ರಾಜ್ಯದಲ್ಲಿ ಎರಡು ಹಂತದಲ್ಲಿ ಚುನಾವಣೆ ನಡೆಯಲಿದೆ. ಮೊದಲ ಹಂತದಲ್ಲಿ ಏಪ್ರಿಲ್ 23 ರಂದು ಹಾಗೂ ಎರಡನೇ ಹಂತದಲ್ಲಿ ಏಪ್ರಿಲ್ 30 ರಂದು ಮತದಾನ ನಡೆಯಲಿದೆ. ಮೊದಲ ಹಂತಮೊದಲ ಹಂತದಲ್ಲಿ ಚಿಕ್ಕೋಡಿ, ಬೆಳಗಾವಿ, ಬಿಜಾಪುರ (ಪರಿಶಿಷ್ಟ ಜಾತಿ), ಗುಲ್ಬರ್ಗಾ 35028http://kannada.oneindia.com/img/2009/03/06-vidyashankar1e.jpg235342ls polls 2009ಸಿಎಂ ಪುತ್ರ ಸ್ಪರ್ಧೆಗೆ ಕುಮಾರಸ್ವಾಮಿ ತೀವ್ರ ವಿರೋಧ/news/2009/03/06/bjp-party-has-no-ethics-hd-kumaraswamy-ls-polls.htmlಬೆಂಗಳೂರು, ಮಾ. 6 : ಶಿವಮೊಗ್ಗ ಲೋಕಸಭೆ ಚುನಾವಣೆಗೆ ಸಿಎಂ ಪುತ್ರ ರಾಘವೇಂದ್ರ ಸ್ಪರ್ಧಿಸುವ ವಿಷಯ ಇದೀಗ ಪ್ರತಿಪಕ್ಷಗಳ ಮುಖಂಡರ ಟೀಕೆ, ಲೇವಡಿಯ ಅಸ್ತ್ರವಾಗಿ ಮಾರ್ಪಟಾಗಿದೆ. ರಾಘವೇಂದ್ರ ಸ್ಪರ್ಧೆಗೆ ಸಂಬಂಧಿಸಿದಂತೆ ಮುಖ್ಯಮಂತ್ರಿ ಯಡಿಯೂರಪ್ಪ ಅವರನ್ನು ಕಟು ಶಬ್ದಗಳಲ್ಲಿ ಟೀಕಿಸಿರುವ ಜೆಡಿಎಸ್ ರಾಜ್ಯಾಧ್ಯಕ್ಷ ಎಚ್ ಡಿ ಕುಮಾರಸ್ವಾಮಿ, ಇದೀಗ ಬಿಜೆಪಿ ಕೂಡ 'ಅಪ್ಪ ಮಕ್ಕಳ ಪಕ್ಷ' ಎಂದು ಲೇವಡಿ 35038http://kannada.oneindia.com/img/2009/03/06-kumaraswami8.jpg235342ls polls 2009ಯಡಿಯೂರಪ್ಪ ಪುತ್ರ ವ್ಯಾಮೋಹಿ, ಮುತಾಲಿಕ್ ಟೀಕೆ/news/2009/03/08/pramod-mutalik-opposes-cm-sons-contest-ls-polls09.htmlಚಿಕ್ಕಮಗಳೂರು, ಮಾ. 8 : ಯಡಿಯೂರಪ್ಪ ಪುತ್ರ ರಾಘವೇಂದ್ರನಿಗೆ ಶಿವಮೊಗ್ಗ ಲೋಕಸಭೆ ಚುನಾವಣೆಗೆ ಸ್ಪರ್ಧಿಸುವ ಅನುಭವವೂ ಇಲ್ಲ, ಅರ್ಹತೆಯೂ ಇಲ್ಲ ಎಂದು ಶ್ರೀರಾಮಸೇನೆ ಸಂಘಟನೆಯ ಮುಖ್ಯಸ್ಥ ಪ್ರಮೋದ್ ಮುತಾಲಿಕ್ ಕಿಡಿಕಾರಿದ್ದಾರೆ. ದೇಶ ಮುನ್ನೆಡೆಸುವ ಮಹತ್ವದ ಸ್ಥಾನಕ್ಕೆ ರಾಘವೇಂದ್ರ ಸ್ಪರ್ಧಿಸುವುದು ಉಚಿತವಲ್ಲ ಎಂದು ಭಾರಿ ವಿರೋಧ ವ್ಯಕ್ತಪಡಿಸಿದ್ದಾರೆ. ನಗರದಲ್ಲಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, ಮುಖ್ಯಮಂತ್ರಿ ಯಡಿಯೂರಪ್ಪ ಅವರಿಗೆ 35079http://kannada.oneindia.com/img/2009/03/08-raghavendra1.jpg36594ದೇವೇಗೌಡಸತ್ಯಂ ರಾಜುಗಿಂತ ಖೇಣಿ ದೊಡ್ಡ ವಂಚಕ :ಗೌಡ್ರು /news/2009/01/09/kheni-is-big-fraud-than-satyam-raju-devegowda.htmlಬೆಂಗಳೂರು, ಜ. 9 : ಭಾರತೀಯ ಎನ್ರಾನ್ ಎಂದೇ ಕುಖ್ಯಾತಿ ಗಳಿಸಿರುವ ಸತ್ಯ ಕಂಪನಿಯ ಅವ್ಯವಹಾರದ ಕುರಿತು ದೇಶದಲ್ಲಿ ಭಾರಿ ಚರ್ಚೆ ನಡೆಯತೊಡಗಿದೆ. ಈ ಹಗರಣಕ್ಕೆ ಮಾಜಿ ಪ್ರಧಾನಮಂತ್ರಿ ದೇವೇಗೌಡರು ನೀಡುವ ಉತ್ತರ ಎಲ್ಲರೂ ಹುಬ್ಬೇರಿಸುವಂತಿದೆ. ಸತ್ಯಂ ಕಂಪನಿಯ ಚೇರಮನ್ ರಾಮಲಿಂಗರಾಜು ಕೇವಲ ಏಳು ಸಾವಿರ ಕೋಟಿ ರುಪಾಯಿ ಅವ್ಯವಹಾರ ನಡೆಸಿದ್ದಾರೆ. ಆದರೆ, ನೈಸ್ ಕಂಪನಿಯ ಅಶೋಕ್ 33994http://kannada.oneindia.com/img/2009/01/09-devegowda6e.jpg36594ದೇವೇಗೌಡಹಾಸನದಿಂದ ಲೋಕಸಭೆಗೆ ಸ್ಪರ್ಧೆ: ದೇವೇಗೌಡ/news/2009/02/27/deve-gowda-to-contest-from-haasan-for-ls-polls.htmlಪಾಂಡವಪುರ, ಫೆ. 27 : ಮುಂಬರುವ ಲೋಕಸಭೆ ಚುನಾವಣೆಗೆ ಸ್ಪರ್ಧಿಸುವ ಕುರಿತು ಸ್ಪಷ್ಟ ತೀರ್ಮಾನ ಕೈಗೊಂಡಿಲ್ಲ. ಒಂದೊಮ್ಮೆ ಸ್ಪರ್ಧೆ ಅನಿವಾರ್ಯವಾದರೆ ಮಂಡ್ಯದಿಂದ ಕಣಕ್ಕಿಳಿಯುವುದಿಲ್ಲ. ನನ್ನ ತವರು ಕ್ಷೇತ್ರ ಹಾಸನದಿಂದ ಅಖಾಡಕ್ಕಿಳಿಯುವೆ ಎಂದು ಜೆಡಿಎಸ್ ವರಿಷ್ಠ ಎಚ್ ಡಿ ದೇವೇಗೌಡ ಸ್ಪಷ್ಟಪಡಿಸಿದ್ದಾರೆ. ಇಲ್ಲಿನ ಬೇಬಿ ಬೆಟ್ಟಕ್ಕೆ ಭೇಟಿ ನೀಡಿದ್ದ ಸಂದರ್ಭದಲ್ಲಿ ಅವರು ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದರು. ಸ್ಪರ್ಧಿಗೆ ಇಳಿಯುವಂತೆ 34892http://kannada.oneindia.com/img/2009/02/27-deve-gowda1.jpg36594ದೇವೇಗೌಡಯಡಿಯೂರಪ್ಪ ನಂ 1 ಸುಳ್ಳು ಹೇಳುವ ಸಿಎಂ, ದೇವೇಗೌಡ/news/2009/03/02/yeddurappa-big-liar-caste-reservation-hd-devegowda.htmlಬೆಳಗಾವಿ, ಮಾ. 2 : ಬಿ ಎಸ್ ಯಡಿಯೂರಪ್ಪ ಜಗತ್ತಿನಲ್ಲಿ ಅತ್ಯಂತ ಸುಳ್ಳು ಹೇಳುವ ಮುಖ್ಯಮಂತ್ರಿ. ಜಾತಿ ಹೆಸರಿನಲ್ಲಿ ಜನರನ್ನು ವಂಚಿಸುತ್ತಿದ್ದಾರೆ ಎಂದು ಜೆಡಿಎಸ್ ವರಿಷ್ಠ ಎಚ್ ಡಿ ದೇವೇಗೌಡ ಕಿಡಿಕಾರಿದರು. ಖಾಸಗಿ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲು ಬೆಳಗಾವಿಗೆ ಭಾನುವಾರ ಆಗಮಿಸಿದ್ದ ಅವರು ಸುದ್ದಿಗಾರರೊಂದಿಗೆ ಮಾತನಾಡಿದರು. 3 ಬಿ ಪ್ರವರ್ಗದಲ್ಲಿ ಎಲ್ಲ ಲಿಂಗಾಯಿತರೂ ಇದ್ದಾರೆ. ಉಪಜಾತಿಗಳೂ ಒಳಗೊಂಡಿವೆ. 34932http://kannada.oneindia.com/img/2009/03/02-devegowda3.jpg36594ದೇವೇಗೌಡನವದೆಹಲಿಯಲ್ಲಿ ದೇವೇಗೌಡ-ಷರೀಫ್ ಭೇಟಿ /news/2009/03/04/ck-jaffer-sharif-meets-hd-devegowda-new-delhi.htmlನವದೆಹಲಿ, ಮಾ. 4 : ಮಹತ್ವದ ಬೆಳವಣಿಗೆಯೊಂದರಲ್ಲಿ ನವದೆಹಲಿಯ ದೇವೇಗೌಡರ ನಿವಾಸಕ್ಕೆ ಕಾಂಗ್ರೆಸ್ ಪಕ್ಷದ ಹಿರಿಯ ನಾಯಕ, ಹಾಗೂ ಕೇಂದ್ರದ ಮಾಜಿ ಸಚಿವ ಸಿಕೆ ಜಾಫರ್ ಷರೀಫ್ ಭೇಟಿ ಮಾಡಿ ಚರ್ಚೆ ನಡೆಸಿರುವುದು ರಾಜಕೀಯ ವಲಯದಲ್ಲಿ ತೀವ್ರ ಕುತೂಲಹಕ್ಕೆ ಕಾರಣವಾಗಿದೆ. ತೃತೀಯ ರಂಗದಲ್ಲಿ ಗುರುತಿಸಿಕೊಂಡಿರುವ ಗೌಡರೊಂದಿಗೆ ಕಾಂಗ್ರೆಸ್ಸಿನ ಜಾಫರ್ ಷರೀಫ್ ನಡುವೆ ಎಂತಹ ಮಾತುಕತೆ ನಡೆದಿರಬಹುದು ಎನ್ನುವುದು 34985http://kannada.oneindia.com/img/2009/03/04-devegowda6.jpg36594ದೇವೇಗೌಡಯಡಿಯೂರಪ್ಪನವರೆ ಗೌಡ್ರನ್ನ ಅದ್ಯಾವ ಬಾಯಲ್ಲಿ ಬೈತೀರಾ?/column/bhat/2009/0305-family-politics-yeddyurappa-eats-his-own-word.htmlಸೋನಿಯಾ ಗಾಂಧಿ ಕಾಂಗ್ರೆಸ್ಸು ಅವ್ವ ಮಕ್ಕಳ ಪಕ್ಷ, ದೇವೇಗೌಡ ಅವರ ಜೆಡಿಎಸ್ಸು ಅಪ್ಪ ಮಕ್ಕಳ ಪಕ್ಷ ಅಂತ ಗೇಲಿ ಮಾಡಿ, ಟೀಕಿಸಿ, ಹಂಗಿಸಿ, ಮೂದಲಿಸಿ, ಜರಿದು, ಸ್ವಾಟೆಯನ್ನೂ ತಿವಿದಿದ್ದ ಕರ್ನಾಟಕದ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ 'ಆಚಾರ ಹೇಳುವುದಕ್ಕೆ ಬದನೆಕಾಯಿ ತಿನ್ನುವುದಕ್ಕೆ' ಎಂಬಂತೆ ತಮ್ಮ ಮಗ ರಾಘವೇಂದ್ರನನ್ನೇ ಲೋಕಸಭೆ ಚುನಾವಣೆಗೆ ನಿಲ್ಲಿಸಲು ನಿರ್ಧರಿದ್ದಾರೆ. ಈ ರಾಜಕೀಯ ನಡೆ ಅವರಿಗೆ 35016http://kannada.oneindia.com/img/2009/03/05-bsy-raghavendra1.jpg37312ಮೈಸೂರುಬರುತ್ತಿದೆ : ಜನಾನು'ರಾಗಿ' ಮುದ್ದೆ ಮಿಶಿನ್ನು/recipe/culture/2008/0701-ragi-ball-vending-machine.htmlಬರುತ್ತಿದೆ ರಾಗಿ ಮುದ್ದೆ ಮಾಡೊ ಟೇಬಲ್ ಚಾಪ್ ಮಿಶಿನ್..! ಹೌದು ಹೌದೂ, ಈ ಸುದ್ದಿ ಕೇಳಿದ ಹೆಂಗಸರು ಹೌದಾ ಹೌದಾ ಅಂತ ಸುಮ್ಮಸುಮ್ಮನೆ ಆಶ್ಚರ್ಯ ಪಡ್ತಾಯಿದ್ದಾರಂತೆ ರೀ. ಹೌದೇನ್ರೀ ಮುದ್ದೇ ಮಾಡಕ್ಕೂ ಮಿಶಿನ್ ಬಂದ್ ಬುಡ್ತಾ? ಏನ್ ಕಾಲ ಬಂತ್ರೀ ಅಂತ ಮೇಲ್ನೋಟಕ್ಕೆ ಡೂಪ್ಲಿಕೇಟ್ ಹುಬ್ಬು ಹಾರಿಸಿದರೂ ಒಳಗೊಳಗೆ ಕೆಲಸ ಕಮ್ಮಿ ಆಯ್ತಲ್ಲ ಅಂತ ಖುಷಿ ಬೀಳ್ತಾಯಿದ್ದಾರೇಂತಲೂ 1996http://kannada.oneindia.com/img/2009/07/28-raagimudde-machine1.jpg37312ಮೈಸೂರುಮೈಸೂರು: ತುರ್ತು ಅಗತ್ಯಕ್ಕೆ ತಕ್ಷಣ ಮಾಹಿತಿ/news/2009/01/04/yeddyurappa-helpline-crisis-management-mysore.htmlಮೈಸೂರು, ಜ. 4 : ಮೈಸೂರು ಜಿಲ್ಲೆಯಲ್ಲಿ ತುರ್ತು ನಿರ್ವಹಣೆಗಾಗಿ ನಿಯಂತ್ರಣ ಸಹಾಯವಾಣಿ ಕೊಠಡಿಯೊಂದನ್ನು ಮುಖ್ಯಮಂತ್ರಿ ಡಾ ಬಿ ಎಸ್ ಯಡಿಯೂರಪ್ಪ ಇಂದು ಉದ್ಘಾಟಿಸಿದರು. ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಮುಖ್ಯಮಂತ್ರಿಗಳು ಜಿಲ್ಲೆಯ ತುರ್ತು ಅಗತ್ಯಗಳ ಸಂದರ್ಭದಲ್ಲಿ ಎಲ್ಲ ಪ್ರದೇಶಗಳಿಂದ ತಕ್ಷಣ ಮಾಹಿತಿ ಈ ವ್ಯವಸ್ಥೆಯಿಂದ ಲಭ್ಯವಾಗಲಿದೆ. ಶೀಘ್ರಗತಿಯಿಂದ ನಿರ್ವಹಣೆ ಸಾಧ್ಯವಾಗುವುದು. ಈ ನಿರ್ವಹಣೆಯಲ್ಲಿ ಎಲ್ಲ ಇಲಾಖೆಗಳ ಸಹಯೋಗವಿದೆ. 33868http://kannada.oneindia.com/img/2009/01/04-helpline-mysore.jpg37312ಮೈಸೂರುರಾಕ್ ಪ್ರಿಯರೇ ಸ್ವರಾತ್ಮ ಅಲ್ಬಂ ಕೇಳಿ: ಮನೋಮೂರ್ತಿ/movies/music/2009/01/06-manomurthy-launches-swarathma-band-debut-album.htmlಬೆಂಗಳೂರು ಮೂಲದ ಸ್ವರಾತ್ಮ ರಾಕ್/ಫ್ಯೂಷನ್ ಬ್ಯಾಂಡ್ ತನ್ನ ಮೊತ್ತಮೊದಲ ಮ್ಯೂಸಿಕ್ ಅಲ್ಬಂ ಅನ್ನು ಹೊರತಂದಿದೆ. ಸೋಮವಾರ ನಗರದ ಪ್ಯಾಲೇಸ್ ಮೈದಾನದ ಬಳಿಯ ಒಪಾಸ್ ನಲ್ಲಿ ನಡೆದ ವರ್ಣರಂಜಿತ ಕಾರ್ಯಾಕ್ರಮದಲ್ಲಿ ಸ್ವರಾತ್ಮ ತಂಡದ ಅಲ್ಬಂ ಅನ್ನು ಅನಾವರಣಗೊಳಿದವರು ಮುಂಗಾರು ಮಳೆ ಖ್ಯಾತಿಯ ಸಂಗೀತ ನಿರ್ದೇಶಕ ಮನೋಮೂರ್ತಿ. ತಂಡಕ್ಕೆ ಶುಭ ಹಾರೈಸಲು ಮತ್ತೊಬ್ಬ ಜನಪ್ರಿಯ ಸಂಗೀತ ನಿರ್ದೇಶಕ ಗುರುಕಿರಣ್ ಆಗಮಿಸಿದ್ದರು.ಸ್ವರಾತ್ಮ 33919http://kannada.oneindia.com/img/2009/01/06-swarathma-mano-murthy1.jpg37312ಮೈಸೂರುಸತ್ಯಂ ರಾಜುಗಿಂತ ಖೇಣಿ ದೊಡ್ಡ ವಂಚಕ :ಗೌಡ್ರು /news/2009/01/09/kheni-is-big-fraud-than-satyam-raju-devegowda.htmlಬೆಂಗಳೂರು, ಜ. 9 : ಭಾರತೀಯ ಎನ್ರಾನ್ ಎಂದೇ ಕುಖ್ಯಾತಿ ಗಳಿಸಿರುವ ಸತ್ಯ ಕಂಪನಿಯ ಅವ್ಯವಹಾರದ ಕುರಿತು ದೇಶದಲ್ಲಿ ಭಾರಿ ಚರ್ಚೆ ನಡೆಯತೊಡಗಿದೆ. ಈ ಹಗರಣಕ್ಕೆ ಮಾಜಿ ಪ್ರಧಾನಮಂತ್ರಿ ದೇವೇಗೌಡರು ನೀಡುವ ಉತ್ತರ ಎಲ್ಲರೂ ಹುಬ್ಬೇರಿಸುವಂತಿದೆ. ಸತ್ಯಂ ಕಂಪನಿಯ ಚೇರಮನ್ ರಾಮಲಿಂಗರಾಜು ಕೇವಲ ಏಳು ಸಾವಿರ ಕೋಟಿ ರುಪಾಯಿ ಅವ್ಯವಹಾರ ನಡೆಸಿದ್ದಾರೆ. ಆದರೆ, ನೈಸ್ ಕಂಪನಿಯ ಅಶೋಕ್ 33994http://kannada.oneindia.com/img/2009/01/09-devegowda6e.jpg37312ಮೈಸೂರುಕಾಪನಹಳ್ಳಿ ಗವಿಮಠ ಸಂಭ್ರಮದ ಜಾತ್ರೆ/news/2009/02/11/gavimath-communal-harmony-kodihallli-pontiff.htmlಕೆ.ಆರ್.ಪೇಟೆ, ಫೆ. 11 : ತಾಲೂಕಿನ ಇತಿಹಾಸ ಪ್ರಸಿದ್ಧ ಕಾಪನಹಳ್ಳಿಯ ಗವಿಮಠದ ಸ್ವತಂತ್ರ ಸಿದ್ಧಲಿಂಗೇಶ್ವರರ ರಥೋತ್ಸವವು ಸಡಗರ-ಸಂಭ್ರಮಗಳಿಂದ ನಡೆಯಿತು. ಮುಖ್ಯಮಂತ್ರಿಗಳ ವಿಶೇಷಾಧಿಕಾರಿ ಸಿಂಧಘಟ್ಟ ಅರವಿಂದ್ ಸಿದ್ದಲಿಂಗೇಶ್ವರರ ಉತ್ಸವ ಮೂರ್ತಿಗೆ ಪೂಜೆ ಸಲ್ಲಿಸುವ ಮೂಲಕ ರಥೋತ್ಸವಕ್ಕೆ ಚಾಲನೆ ನೀಡಿದರು.ರಥೋತ್ಸವ ನಂತರ ನಡೆದ ಭಾವೈಕ್ಯ ಧರ್ಮ ಸಮ್ಮೇಳನದಲ್ಲಿ ಮಾತನಾಡಿದ ಕೋಡಿಮಠದ ಶ್ರೀಗಳು ನಾಡಿನಲ್ಲಿ ನಡೆಯುತ್ತಿರುವ ರಥೋತ್ಸವಗಳು ಮುಂತಾದ ಧಾರ್ಮಿಕ ಕಾರ್ಯಕ್ರಮಗಳಲ್ಲಿ 34586http://kannada.oneindia.com/img/2009/02/11-kapanahalli-gavimata.jpgnews"> ಭವಾನಿ ರೇವಣ್ಣ ಮೈಸೂರಿನಿಂದ ಸ್ಪರ್ಧೆ ? | Bhavani Revanna | Anitha Kumarswamy | Devegowda | Mysuru | LS polls 2009 | ಭವಾನಿ ರೇವಣ್ಣ ಮೈಸೂರಿನಿಂದ ಸ್ಪರ್ಧೆ ? - Kannada Oneindia

ಭವಾನಿ ರೇವಣ್ಣ ಮೈಸೂರಿನಿಂದ ಸ್ಪರ್ಧೆ ?

ಬೆಂಗಳೂರು, ಮಾ. 20 : ಅಭ್ಯರ್ಥಿಗಳ ಕೊರತೆ ಎದುರಿಸುತ್ತಿರುವ ಜೆಡಿಎಸ್ ಗೆಲ್ಲುವ ಸಮರ್ಥ ಅಭ್ಯರ್ಥಿಗಳ ಹುಡುಕಾಟದಲ್ಲಿದೆ. ನಟ ಅಂಬರೀಷ್ ಗಾಳ ಹಾಕಿರುವ ಬೆನ್ನಲ್ಲೇ ಇನ್ನೊಂದು ಮಹತ್ವ ಸುದ್ದಿಯೊಂದು ರಾಜಕೀಯ ವಲಯದಲ್ಲಿ ದಟ್ಟವಾಗಿದೆ. ಬಹುದಿನಗಳಿಂದ ರಾಜಕೀಯ ಅಖಾಡಕ್ಕೆ ಇಳಿಯಲು ತುದಿಗಾಲ ಮೇಲೆ ನಿಂತು ಕಾಯುತ್ತಿರುವ ಗೌಡರ ಇನ್ನೊಬ್ಬ ಸೊಸೆ ಭವಾನಿ ರೇವಣ್ಣ ಅವರು ಮೈಸೂರು ಲೋಕಸಭೆ ಕ್ಷೇತ್ರದಿಂದ ಸ್ಪರ್ಧಿಸುವ ಸಾಧ್ಯತೆಗಳಿವೆ.

ಗೌಡರ ಕುಟುಂಬಕ್ಕೆ ಪ್ರತಿಷ್ಠೆಯ ಕ್ಷೇತ್ರಗಳಲ್ಲಿ ಒಂದಾಗಿರುವ ಮೈಸೂರಿನಲ್ಲಿ ತಮ್ಮ ಶತ್ರುಗಳನ್ನು ಮಣಿಸುವ ಜೊತೆಗೆ ಭವಿಷ್ಯದ ರಾಜಕೀಯ ಛಾವು ಒತ್ತುವ ಬಯಕೆ. ಮೈಸೂರಿನಲ್ಲಿ ಗೌಡರಿಗೆ ಇಬ್ಬರು ಶತ್ರುಗಳಿದ್ದಾರೆ. ಒಂದು ಬಿಜೆಪಿ, ಇನ್ನೊಂದು ಸಿದ್ದರಾಮಯ್ಯ, ಈ ಇಬ್ಬರೂ ಶತ್ರುಗಳನ್ನು ಸದೆಬಡಿಯುವುದು ಹೇಗೆಂಬ ಲೆಕ್ಕಾಚಾರದಲ್ಲಿ ಮುಳುಗಿರುವ ಗೌಡರು, ಸಮಯ ಬಂದರೆ ತಮ್ಮ ಸೊಸೆ ಭವಾನಿ ರೇವಣ್ಣ ಅವರನ್ನು ಹುರಿಯಾಳುಯಾಗಿಸಲು ಸಿದ್ಥತೆ ನಡೆಸಿದ್ದಾರೆ.

ಜೀವಿಜಯ ಅವರನ್ನು ಕಣಕ್ಕಿಳಿಸುವ ಚಿಂತನೆಯೂ ನಡೆದಿದೆ, ಇವೆಲ್ಲವೂ ಕಾಂಗ್ರೆಸ್ ಅಭ್ಯರ್ಥಿ ಯಾರೆಂಬುದರ ಮೇಲೆ ನಿರ್ಧಾರವಾಗಲಿದೆ. ಕಳೆದ ವಿಧಾನಸಭೆ ಚುನಾವಣೆಯಲ್ಲಿ ತಮ್ಮ ರಾಜಕೀಯ ಕಡುವೈರಿಯಾಗಿ ರೂಪಿತವಾಗಿರುವ ಸಿ ಚೆನ್ನಿಗಪ್ಪ ಅವರನ್ನು ಮೂಲೆಗುಂಪು ಮಾಡಲು ಗೌಡರು, ಮಾಜಿ ಮುಖ್ಯಮಂತ್ರಿ ಕುಮಾರಸ್ವಾಮಿ ಅವರ ಪತ್ನಿ ಅನಿತಾ ಕುಮಾರಸ್ವಾಮಿ ಅವರನ್ನು ಮಧುಗಿರಿ ಕ್ಷೇತ್ರದಿಂದ ಕಣಕ್ಕಿಳಿಸಿ ಗೆಲ್ಲಿಸಿರುವುದು ಗೌಡರ ಶಕ್ತಿಗೆ ಹಿಡಿದ ಕೈಗನ್ನಡಿ.

(ದಟ್ಸ್ ಕನ್ನಡ ವಾರ್ತೆ)
ಅಂಬರೀಷ್ ಜೆಡಿಎಸ್ ಸೇರ್ಪಡೆ ಸಾಧ್ಯತೆ

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+