37267congressಎಂಟು ಕ್ಷೇತ್ರಗಳಲ್ಲಿ ಜಯಭೇರಿ- ಯಡ್ಡಿ/news/2008/12/25/bjp-will-sweep-by-election-bsy-turuvekere.htmlತುರುವೇಕೆರೆ, ಡಿ.25: 'ಉಪ ಚುನಾವಣೆ ನಂತರ ಬಿಜೆಪಿ ಸರ್ಕಾರ ಕರ್ನಾಟದಲ್ಲಿ ಮತ್ತಷ್ಟು ಸುಭದ್ರವಾಗಲಿದೆ. ಮುಂದೆಂದೂ ಉಪಚುನಾವಣೆಗಳು ನಡೆಯುವ ಪರಿಸ್ಥಿತಿ ಉದ್ಭವಿಸುವುದಿಲ್ಲ. ಈ ಉಪ ಚುನಾವಣೆಯಲ್ಲಿ ಬಿಜೆಪಿ 8 ಕ್ಷೇತ್ರಗಳಲ್ಲಿ ಜಯಭೇರಿ ಬಾರಿಸಿ ಸರ್ಕಾರ ಮತ್ತಷ್ಟು ಸ್ಥಿರವಾಗಲಿದೆ' ಎಂದು ಮುಖ್ಯ ಮಂತ್ರಿ ಬಿ.ಎಸ್.ಯಡಿಯೂರಪ್ಪ ಗುರುವಾರ ವಿಶ್ವಾಸ ವ್ಯಕ್ತಪಡಿಸಿದರು. ತುರುವೇಕೆರೆಯಲ್ಲಿ ಬಿಜೆಪಿ ಅಭ್ಯರ್ಥಿ ಪರ ಚುನಾವಣಾ ಪ್ರಚಾರದಲ್ಲಿ ಭಾಗವಹಿಸಿದ್ದ 33706http://kannada.oneindia.com/img/2008/12/25-yediyurappa3e.jpg37267congressಅರಭಾವಿ ಬಾಲಚಂದ್ರ ಜಾರಕಿಹೊಳಿ ದಿಗ್ವಿಜಯ/news/2008/12/30/assembly-poll-bjp-wins-arabhavi-with-big-margin.htmlಬೆಳಗಾವಿ. ಡಿ. 30 : ಅಪರೇಷನ್ ಕಮಲದ ಮೂಲದ ಜೆಡಿಎಸ್ ಶಾಸಕ ಸ್ಝಾನಕ್ಕೆ ರಾಜೀನಾಮೆ ನೀಡಿ ಬಿಜೆಪಿ ಸೇರ್ಪಡೆಯಾಗಿದ್ದ ಬಾಲಚಂದ್ರ ಜಾರಕಿಹೊಳಿ ಅವರು ಅರಭಾವಿ ವಿಧಾನಸಭೆ ಕ್ಷೇತ್ರದಲ್ಲಿ ಜಯಭೇರಿ ಬಾರಿಸಿದ್ದಾರೆ. ಈ ಮೂಲಕ ಅವರು ಅರಭಾವಿ ಕ್ಷೇತ್ರದಲ್ಲಿ ಸತತ ಮೂರು ಬಾರಿ ಆಯ್ಕೆಯಾಗುವುದರೊಂದಿಗೆ ಹ್ಯಾಟ್ರಿಕ್ ಜಯ ಸಾಧಿಸಿದಂತಾಗಿದೆ. ಕಾರವಾರದಲ್ಲಿ ಆನಂದ ಅಸ್ನೋಟಿಕರ್, ದೇವದುರ್ಗದಲ್ಲಿ ಶಿವನಗೌಡ ನಾಯಕ ಹಾಗೂ 33761http://kannada.oneindia.com/img/2008/12/30-balchandra-jarkiholi1e.jpg37267congressಹುಕ್ಕೇರಿ: ಬಿಜೆಪಿಯ ಕತ್ತಿ ಭರ್ಜರಿ ಜಯ/news/2008/12/30/hukkeri-by-election-umesh-katti-bjp-victory.htmlಬೆಂಗಳೂರು. ಡಿ. 30 : ಅರಭಾವಿಯಲ್ಲಿ ಬಿಜೆಪಿ ಗೆಲುವು ಸಾಧಿಸಿದ ಬೆನ್ನಲ್ಲೇ ಹುಕ್ಕೇರಿ ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿ ಉಮೇಶ ಕತ್ತಿ 67,689 ಮತಗಳ ಅಧಿಕ ಮತಗಳ ಅಂತರದಿಂದ ಜಯಗಳಿಸಿದ್ದಾರೆ. ಹುಕ್ಕೇರಿ ಕ್ಷೇತ್ರದಲ್ಲಿ ಜೆಡಿಎಸ್ ಹಾಗೂ ಕಾಂಗ್ರೆಸ್ ಪಕ್ಷಗಳು ಧೂಳಿಪಟವಾಗಿದ್ದು, ಉಮೇಶ್ ಕತ್ತಿ ಮತ್ತೆ ತನ್ನ ಕ್ಷೇತ್ರವನ್ನು ಉಳಿಸಿಕೊಂಡಿದ್ದಾರೆ. ಕಾರವಾರದಲ್ಲಿ ಆನಂದ ಅಸ್ನೋಟಿಕರ್, ದೇವದುರ್ಗದಲ್ಲಿ ಶಿವನಗೌಡ ನಾಯಕ ಗೆಲುವಿನ 33762http://kannada.oneindia.com/img/2008/12/30-umesh-katti1e.jpg37267congressಕಮಲ ಪಕ್ಷಕ್ಕೆ ಪ್ಲೇವಿನ್ ಲಾಟರಿ ಹೊಡಿತು/news/2008/12/30/bjp-victory-karwar-doddaballapur-devadurga-by-poll.htmlಬೆಂಗಳೂರು, ಡಿ. 30 : ಬಿಜೆಪಿಯ ಗೆಲುವಿನ ಅಭಿಯಾನ ಮುಂದುವರಿದಿದ್ದು, ಕಾರವಾರ, ದೊಡ್ಡಬಳ್ಳಾಪುರ ಹಾಗೂ ದೇವದುರ್ಗ ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿಗಳಾದ ಸಚಿವ ಆನಂದ ಅಸ್ನೋಟಿಕರ್, ಶಿವನಗೌಡ ನಾಯಕ ಹಾಗೂ ಜೆ ನರಸಿಂಹಸ್ವಾಮಿ ಭಾರಿ ಅಂತರದಿಂದ ಗೆಲುವು ಸಾಧಿಸಿದ್ದಾರೆ.ಒಂದು ಮಾತಿಗೆ ದೇವದುರ್ಗದಲ್ಲಿ ಗೆಲುವು ಸಾಧಿಸುವ ಅಭ್ಯರ್ಥಿಗಳು ಸಂಪುಟ ಸ್ಥಾನ ಗ್ಯಾರಂಟಿ ಎನ್ನುವ ಮಾತಿದೆ. ಆಪರೇಷನ್ ಕಮಲದ ಮೂಲಕ ಬಿಜೆಪಿ 33763http://kannada.oneindia.com/img/2008/12/30-anand-asnotikar1e.jpg37267congressಗೌಡರ ಮಾನ ಕಾಪಾಡಿದ ಸೊಸೆ ಅನಿತಾ/news/2008/12/30/anitha-kumarswamy-trounce-chennigappa-in-madhugiri.htmlತುಮಕೂರು, ಡಿ. 30 : ಒಂದಡೆ ಆಡಳಿತ ಪಕ್ಷ ಬಿಜೆಪಿಯ ಆನೆಬಲ, ಇನ್ನೊಂದೆಡೆ ಕಾಂಗ್ರೆಸ್ ಪಕ್ಷದ ಅಡ್ಡಗಾಲು. ಇವೆರಡರ ನಡುವೆ ಜಿಗಿದುಬಂದ ಕುದುರೆ ಜೆಡಿಎಸ್. ಚುನಾವಣಾ ಪಗಡೆಪಣಕ್ಕಿಟ್ಟ ದ್ರೌಪದಿ ಎಂಬ ಅಪಹಾಸ್ಯದ ಮಾತುಗಳನ್ನು ನುಂಗಿಕೊಂಡೇ ಮಧುಗಿರಿ ಕೋಟೆಯನ್ನು ಭೇದಿಸಿದವರು ಅನಿತಾ ಕುಮಾರಸ್ವಾಮಿ. ರಾಜಕೀಯ ಚದುರಂಗದಾಟದಲ್ಲಿ ಅಂತಿಮವಾಗಿ ಅವರು ಮಾವ ದೇವೇಗೌಡರು ಮತ್ತು ಗಂಡ ಕುಮಾರಸ್ವಾಮಿಯ ಮಾನ 33775http://kannada.oneindia.com/img/2008/12/30-anita-kumaraswamy1e.jpg385044rjdಲಾಲು, ರಾಬ್ಡಿ ಮಂದಿರ ನಿರ್ಮಾಣಕ್ಕೆ ಪೋಲೀಸರ ತಡೆ/news/2009/03/18/rjd-supporters-held-for-building-lalu-rabri-temple.htmlಪಟ್ನಾ, ಮಾ. 18 : ತಮಿಳುನಾಡಿನಲ್ಲಿ ಸಿನಿಮಾ ನಟಿಯರಿಗೆ ದೇವಾಲಯ ಕಟ್ಟಿಸುವ ವಿಷಯ ಹಲವು ಬಾರಿ ಕೇಳಿದ್ದೆವು. ಆದರೆ, ಅದೀಗ ವರ್ಣರಂಜಿತ ರಾಜಕಾರಣಿ ಎಂದೇ ಪ್ರಖ್ಯಾತಿಯಾಗಿರುವ ಕೇಂದ್ರ ರೈಲ್ವೆ ಮಂತ್ರಿ ಲಾಲು ಪ್ರಸಾದ್ ಯಾದವ್ ಅವರಿಗೊಂದು ದೇವಾಲಯ ನಿರ್ಮಾಣಕ್ಕೆ ಅಭಿಮಾನಿಗಳ ಮುಂದಾಗಿದ್ದಾರೆ. ರಾಷ್ಟ್ರೀಯ ಜನತಾದಳದ ಕಾರ್ಯಕರ್ತರು ತಮ್ಮ ಆರಾಧ್ಯದೈವ 'ಪತ್ನಿ ರಾಬ್ಡಿ ದೇವಿ ಸಮೇತ ಲಾಲು ಪ್ರಸಾದ್' 35312http://kannada.oneindia.com/img/2009/03/18-laloo3.jpg385044rjdನಾವು ಕಿಂಗ್ ಮೇಕರ್ ಗಳು, ಲಾಲು ಯಾದವ್/news/2009/04/09/no-govt-without-fourth-front-lalu.htmlಸೈಪಾಯಿ (ಲಖನೌ), ಏ. 09 : ಹೊಸದಾಗಿ ರಚನೆಯಾಗಿರುವ ನಾಲ್ಕನೇ ರಂಗದ ಬೆಂಬಲವಿಲ್ಲದೇ ಕೇಂದ್ರದಲ್ಲಿ ಸರ್ಕಾರ ರಚನೆ ಮಾಡಲು ಯಾರಿಂದಲೂ ಸಾಧ್ಯವಿಲ್ಲ ಎಂದು ಕೇಂದ್ರದ ರೈಲ್ವೆ ಸಚಿವ ಲಾಲು ಪ್ರಸಾದ ಯಾದವ್ ಹೇಳಿದರು. ಈ ಹೇಳಿಕೆ ನೀಡುವ ಮೂಲಕ ಅವರು ಕಾಂಗ್ರೆಸ್ ನಾಯಕರಿಗೆ ಬಲವಾಗ ಏಟು ನೀಡಲು ಸಿದ್ದತೆ ನಡೆಸಿದ್ದಾರೆ ಎನ್ನಲಾಗಿದೆ. ಸಮಾಜವಾದಿ ಪಕ್ಷದ ನಾಯಕ ಮುಲಾಯಂ 35849http://kannada.oneindia.com/img/2009/04/09-laloo4.jpg385044rjdಮಸೀದಿ ಕೆಡವಿದ್ದರಲ್ಲಿ ಕಾಂಗ್ರೆಸ್ ಪಾತ್ರವಿದೆ/news/2009/04/19/lalu-holds-congress-responsible-babri-demolition.htmlಪಾಟ್ನಾ, ಏ. 19 : ಬಾಬ್ರಿ ಮಸೀದಿ ಕಟ್ಟ ಕೆಡವಿದ ಪ್ರಕರಣದಲ್ಲಿ ಕಾಂಗ್ರೆಸ್ ಗೆ ಪಾಲೂ ಇದೆ. ಕಟ್ಟಡವನ್ನು ಸಂರಕ್ಷಿಸಲು ಅಂದು ಅಧಿಕಾರದಲ್ಲಿದ್ದ ಕಾಂಗ್ರೆಸ್ ಸರ್ಕಾರ ವಿಫಲವಾಗಿತ್ತು ಎಂದು ಹೇಳುವ ಮೂಲಕ ಆರ್ ಜೆಡಿ ಮುಖಂಡ ಲಾಲು ಪ್ರಸಾದ ಯಾದವ್ ವಿವಾದಕ್ಕೆ ನಾಂದಿ ಹಾಡಿದ್ದಾರೆ. ಈ ಹೇಳಿಕೆಗೆ ಪ್ರತಿಕ್ರಿಯಿಸಿರುವ ಕಾಂಗ್ರೆಸ್ ಇದು ದುರದೃಷ್ಟಕರ ಎಂದು ಬೇಸರ ವ್ಯಕ್ತಪಡಿಸಿದೆ. 36050http://kannada.oneindia.com/img/2009/04/19-laloo1e.jpg385044rjdಕೇಂದ್ರದ ಸಂಪುಟ ಸಭೆಗೆ ಲಾಲು ಗೈರು/news/2009/05/08/angry-lalu-and-paswan-to-skip-cabinet-meeting.htmlನವದೆಹಲಿ, ಮೇ. 8 : ಕಾಂಗ್ರೆಸ್ ಪಕ್ಷದೊಂದಿಗೆ ಮುನಿಸಿಕೊಂಡಿರುವ ಆರ್ ಜೆಡಿ ಲಾಲು ನಾಯಕ ಪ್ರಸಾದ ಯಾದವ್ ಹಾಗೂ ಲೋಕಜನ ಶಕ್ತಿ ಮುಖಂಡ ರಾಂ ವಿಲಾಸ್ ಪಾಸ್ವಾನ್ ಇಂದು ನಡೆದ ಕೇಂದ್ರ ಸಚಿವ ಸಂಪುಟ ಸಭೆಗೆ ಗೈರುಹಾಜರಾಗಿದ್ದಾರೆ. ಬಿಹಾರದ ಮುಖ್ಯಮಂತ್ರಿ ನಿತೀಶ್ ಕುಮಾರ್ ಅವರ ಬೆಂಬಲದ ನಿರೀಕ್ಷೆಯಲ್ಲಿರುವ ಕಾಂಗ್ರೆಸ್ ಪಕ್ಷದ ಕ್ರಮ ಈ ಇಬ್ಬರು ನಾಯಕ 36486http://kannada.oneindia.com/img/2009/05/08-laloo3.jpg274326biharಶ್ರೀಸಾಮಾನ್ಯನಿಗೆ ನೋವಾಗದಂತೆ ಲಾಲೂ ಬಜೆಟ್/news/2009/02/13/my-budget-will-not-hurt-common-man-lalu.htmlನವದೆಹಲಿ, ಫೆ.13 : ಕೇಂದ್ರ ಸರ್ಕಾರದ ಕೊನೆಯ ರೈಲ್ವೆ ಬಜೆಟ್ ಮಂಡನೆಗೆ ಕ್ಷಣಗಣನೆ ಆರಂಭವಾಗಿದೆ. ರೈಲ್ವೆ ಸಚಿವ ಲಾಲು ಪ್ರಸಾದ ಯಾದವ್ ಇಂದು ಸಂಸತ್ತಿನಲ್ಲಿ ತಮ್ಮ ಕೊನೆಯ ಬಜೆಟ್ ಮಂಡಿಸಲಿದ್ದಾರೆ. ಇತ್ತೀಚೆಗೆ ಭಯೋತ್ಪಾದನೆ ಮೀತಿಮೀರಿರುವ ಹಿನ್ನೆಲೆಯಲ್ಲಿ ಇಲಾಖೆಗೆ ಇನ್ನಷ್ಚು ಭದ್ರತೆ ಒದಗಿಸುವ ನಿಟ್ಟಿನಲ್ಲಿ ಅನೇಕ ಯೋಜನೆಗಳನ್ನು ಘೋಷಣೆ ಮಾಡುವ ಸಾಧ್ಯತೆ ಇದೆ. ಆರನೇ ಬಜೆಟ್ ಮಂಡಿಸುತ್ತಿರುವ ಲಾಲು 34622http://kannada.oneindia.com/img/2009/02/13-laloo1e.jpg274326biharಲಾಲು, ರಾಬ್ಡಿ ಮಂದಿರ ನಿರ್ಮಾಣಕ್ಕೆ ಪೋಲೀಸರ ತಡೆ/news/2009/03/18/rjd-supporters-held-for-building-lalu-rabri-temple.htmlಪಟ್ನಾ, ಮಾ. 18 : ತಮಿಳುನಾಡಿನಲ್ಲಿ ಸಿನಿಮಾ ನಟಿಯರಿಗೆ ದೇವಾಲಯ ಕಟ್ಟಿಸುವ ವಿಷಯ ಹಲವು ಬಾರಿ ಕೇಳಿದ್ದೆವು. ಆದರೆ, ಅದೀಗ ವರ್ಣರಂಜಿತ ರಾಜಕಾರಣಿ ಎಂದೇ ಪ್ರಖ್ಯಾತಿಯಾಗಿರುವ ಕೇಂದ್ರ ರೈಲ್ವೆ ಮಂತ್ರಿ ಲಾಲು ಪ್ರಸಾದ್ ಯಾದವ್ ಅವರಿಗೊಂದು ದೇವಾಲಯ ನಿರ್ಮಾಣಕ್ಕೆ ಅಭಿಮಾನಿಗಳ ಮುಂದಾಗಿದ್ದಾರೆ. ರಾಷ್ಟ್ರೀಯ ಜನತಾದಳದ ಕಾರ್ಯಕರ್ತರು ತಮ್ಮ ಆರಾಧ್ಯದೈವ 'ಪತ್ನಿ ರಾಬ್ಡಿ ದೇವಿ ಸಮೇತ ಲಾಲು ಪ್ರಸಾದ್' 35312http://kannada.oneindia.com/img/2009/03/18-laloo3.jpg274326biharಮತದಾನ : ನಕ್ಸಲರ ಅಟ್ಟಹಾಸಕ್ಕೆ 17 ಸಾವು/news/2009/04/16/lok-sabha-election-first-phase-naxals-attack.htmlನವದೆಹಲಿ, ಏ. 16 : ಮೊದಲ ಹಂತದ ಚುನಾವಣೆ ನಡೆದ ಬಿಹಾರ್, ಜಾರ್ಖಂಡ್, ಛತ್ತೀಸ್ ಗಢ್ ಹಾಗೂ ಒರಿಸ್ಸಾದಲ್ಲಿ ನಕ್ಸಲರು ಅಟ್ಟಹಾಸ ಮೆರೆದಿದ್ದಾರೆ. 5 ಮಂದಿ ಚುನಾವಣೆ ಮತಗಟ್ಟೆ ಅಧಿಕಾರಿಗಳು ಸೇರಿದಂತೆ ಒಟ್ಟು 17 ಮಂದಿಯನ್ನು ನಕ್ಸಲರು ಹತ್ಯೆಗೈದಿದ್ದಾರೆ. ಕೆಲವಡೆ ಮತದಾನದ ಕೇಂದ್ರಗಳಿಗೆ ನುಗ್ಗಿ ಅಲ್ಲಿದ್ದ ಮತಯಂತ್ರಗಳನ್ನು ಅಪಹರಣ ಮತ್ತು ನಾಶ ಮಾಡಿರುವ ಘಟನೆಗಳು ನಡೆದಿರುವುದು ದೇಶದ 36007http://kannada.oneindia.com/img/2009/04/16-naxal-attack1.jpg274326biharಕೇಂದ್ರದ ಸಂಪುಟ ಸಭೆಗೆ ಲಾಲು ಗೈರು/news/2009/05/08/angry-lalu-and-paswan-to-skip-cabinet-meeting.htmlನವದೆಹಲಿ, ಮೇ. 8 : ಕಾಂಗ್ರೆಸ್ ಪಕ್ಷದೊಂದಿಗೆ ಮುನಿಸಿಕೊಂಡಿರುವ ಆರ್ ಜೆಡಿ ಲಾಲು ನಾಯಕ ಪ್ರಸಾದ ಯಾದವ್ ಹಾಗೂ ಲೋಕಜನ ಶಕ್ತಿ ಮುಖಂಡ ರಾಂ ವಿಲಾಸ್ ಪಾಸ್ವಾನ್ ಇಂದು ನಡೆದ ಕೇಂದ್ರ ಸಚಿವ ಸಂಪುಟ ಸಭೆಗೆ ಗೈರುಹಾಜರಾಗಿದ್ದಾರೆ. ಬಿಹಾರದ ಮುಖ್ಯಮಂತ್ರಿ ನಿತೀಶ್ ಕುಮಾರ್ ಅವರ ಬೆಂಬಲದ ನಿರೀಕ್ಷೆಯಲ್ಲಿರುವ ಕಾಂಗ್ರೆಸ್ ಪಕ್ಷದ ಕ್ರಮ ಈ ಇಬ್ಬರು ನಾಯಕ 36486http://kannada.oneindia.com/img/2009/05/08-laloo3.jpg274326biharರಾಹುಲ್ ಗಾಂಧಿಗೆ ಬರೆ ಹಾಕಿದ ಲಾಲು /news/2009/05/11/lalu-slams-rahul-for-praising-nitish.htmlರಾಮಪುರ್, (ಉತ್ತರ ಪ್ರದೇಶ), ಮೇ. 11 : ಬಿಹಾರ್ ಮುಖ್ಯಮಂತ್ರಿ ನಿತೀಶ್ ಕುಮಾರ್ ಜಾತ್ಯಾತೀತ ವ್ಯಕ್ತಿ ಎಂದು ಪ್ರಮಾಣಪತ್ರ ನೀಡಿದ್ದ ಎಐಸಿಸಿ ಪ್ರಧಾನ ಕಾರ್ಯದರ್ಶಿ ರಾಹುಲ್ ಗಾಂಧಿ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ ಆರ್ ಜೆಡಿ ಮುಖ್ಯಸ್ಥ ಲಾಲು ಪ್ರಸಾದ್, ಲೂಧಿಯಾನಾದಲ್ಲಿ ನಡೆದ ಎನ್ ಡಿಎ ಸಮಾವೇಶದಲ್ಲಿ ಗುಜರಾತ ಮುಖ್ಯಮಂತ್ರಿ ನರೇಂದ್ರ ಮೋದಿಯೊಂದಿಗೆ ವೇದಿಕೆ ಹಂಚಿಕೊಂಡ 36527http://kannada.oneindia.com/img/2009/05/11-laloo4.jpgnews"> ಹಳಿತಪ್ಪುತ್ತಿರುವ ಲಾಲೂ ಲೆಕ್ಕಾಚಾರ | Sadhu Yadav | Congress | RJD | Bihar | Lalu Prasad Yadav | LS polls 2009 | ಹಳಿತಪ್ಪುತ್ತಿರುವ ಲಾಲೂ ಲೆಕ್ಕಾಚಾರ - Kannada Oneindia

ಹಳಿತಪ್ಪುತ್ತಿರುವ ಲಾಲೂ ಲೆಕ್ಕಾಚಾರ

ನವದೆಹಲಿ, ಮಾ. 20 : ಬಿಹಾರದಲ್ಲಿ ಕಾಂಗ್ರೆಸ್ ಮತ್ತು ಆರ್ ಜೆ ಡಿ ನಡುವೆ ಸೀಟು ಹೊಂದಾಣಿಕೆ ವಿಷಯದಲ್ಲಿ ಉಂಟಾಗಿದ್ದ ಬಿಕ್ಕಟ್ಟು ಉಲ್ಬಣಗೊಂಡಿದ್ದು, ಲಾಲೂ ಅವರ ನಿಕಟ ಸಂಬಂಧಿ ಸಾಧು ಯಾಧವ್ ಅಲಿಯಾಸ್ ಪಪ್ಪು ಯಾದವ್ ಆರ್ ಜೆ ಡಿ ತೊರೆದು ಕಾಂಗ್ರೆಸ್ ಪಕ್ಷ 'ಕೈ' ಹಿಡಿದಿದ್ದಾರೆ. ಅಷ್ಟೇ ಅಲ್ಲದೆ ಕಾಂಗ್ರೆಸ್ ರಾಜ್ಯದ 26ಕ್ಕೂ ಹೆಚ್ಚು ಕ್ಷೇತ್ರಗಳಲ್ಲಿ ತನ್ನ ಅಭ್ಯರ್ಥಿಗಳನ್ನು ಕಣಕ್ಕಿಳಿಸಲು ನಿರ್ಧರಿಸಿದೆ.

ಪಪ್ಪು ಯಾದವ್ ಜೊತೆ ಇಬ್ಬರು ಸಂಸದರು ಕೂಡ ಕಾಂಗ್ರೆಸ್ ಸೇರಿದ್ದು, ಇನ್ನೂ ಕೆಲವರನ್ನು ಸೆಳೆಯುವ ಯತ್ನ ನಡೆದಿದೆ. ಕಾಂಗ್ರೆಸ್ ಪಕ್ಷದ ಬಿಹಾರ್ ರಾಜ್ಯದ ಉಸ್ತುವಾರಿ ನೋಡಿಕೊಳ್ಳುತ್ತಿರುವ ಸುಶೀಲ್ ಕುಮಾರ್ ಶಿಂಧೆ ಸಮ್ಮುಖದಲ್ಲಿ ಇವರು ಕಾಂಗ್ರೆಸ್ ಪಕ್ಷ ಅಧಿಕೃತವಾಗಿ ಸೇರಿದರು.

ಲಾಲೂ ಯಾದವ್ ಮತ್ತು ರಾಂ ವಿಲಾಸ್ ಪಾಸ್ವಾನ್ ನಡುವೆ ಎರಡು ದಿನದ ಹಿಂದೆ 25 ಕ್ಷೇತ್ರದಲ್ಲಿ ಆರ್ ಜೆ ಡಿ, 12 ಕ್ಷೇತ್ರಗಳಲ್ಲಿ ಎಲ್ ಜೆ ಪಿ ಮತ್ತು 3 ಕ್ಷೇತ್ರಗಳಲ್ಲಿ ಕಾಂಗ್ರೆಸ್ ಸ್ಪರ್ಧಿಸುವುದು ಎಂದು ಲಾಲೂ ತೀರ್ಮಾನಿಸಿದ್ದರು, ಇದು ಕಾಂಗ್ರೆಸ್ ಜೊತೆಗಿನ ಮನಸ್ತಾಪಕ್ಕೆ ಕಾರಣವಾಗಿತ್ತು. ಕಳೆದ ಲೋಕಸಭಾ ಚುನಾವಣೆಯಲ್ಲಿ ಕೂಡ ಆರ್ ಜೆ ಡಿ ಕಾಂಗ್ರೆಸ್ ಗೆ ಬರೀ ಎರಡು ಸ್ಥಾನ ನೀಡಿತ್ತು.

(ದಟ್ಸ್ ಕನ್ನಡ ವಾರ್ತೆ)

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+