136061p chidambaramಬೆಂಗಳೂರಿಗೆ ಎನ್ಎಸ್ ಜಿ ಘಟಕ ಮಂಜೂರು?/news/2009/01/06/will-centre-set-up-nsg-unit-in-bengaluru.htmlನವದೆಹಲಿ, ಜ. 6 : ಸಾಫ್ಟವೇರ್ ತಂತ್ರಜ್ಞರ ತಾಣವಾಗಿರುವ ಬೆಂಗಳೂರಿಗೆ ರಾಷ್ಟ್ರೀಯ ತನಿಖಾ ಘಟಕ (ಎನ್ಎಸ್ ಜಿ) ಸ್ಥಾಪಿಸಬೇಕು ಎನ್ನುವುದು ಎಲ್ಲರ ಅನಿಸಿಕೆ ಹಾಗೂ ಒತ್ತಾಯವಾಗಿದೆ. ತಾಂತ್ರಿಕ, ವೈಜ್ಞಾನಿಕ ಹಾಗೂ ಶೈಕ್ಷಣಿಕವಾಗಿ ಮುಂದುವರಿದಿರುವ ಬೆಂಗಳೂರಿನ ರಕ್ಷಣೆಗೆ ಎನ್ಎಸ್ ಜಿ ಬೇಕೆಬೇಕು ಎಂದು ಕರ್ನಾಟಕ ಸರ್ಕಾರ ಹಾಗೂ ದೇಶದ ಪ್ರಮುಖ ಐಟಿ ಕಂಪನಿಗಳ ಮುಖ್ಯಸ್ಥರ ಒಕ್ಕೊರಲಿನ ಆಗ್ರಹವೂ ಕೇಂದ್ರ 33913http://kannada.oneindia.com/img/2009/01/06-cm-meets-pm1.jpg136061p chidambaramಆಸ್ಕರ್ ಪ್ರಶಸ್ತಿ ಮೇಲಿನ ತೆರಿಗೆ ವಿನಾಯಿತಿ ಚಿದು ಒಲವು /news/2009/02/23/chidu-favours-tax-exemption-to-rahman-oscar-award.htmlನವದೆಹಲಿ, ಫೆ. 23 : ಸ್ಲಂ ಡಾಗ್ ಮಿಲೇನಿಯರ್ ಚಿತ್ರ ಸಂಗೀತಕ್ಕೆ ಆಸ್ಕರ್ ಪ್ರಶಸ್ತಿ ಪಡೆದಿರುವ ಸಂಗೀತ ಮಾಂತ್ರಿಕ ಎ ಆರ್ ರೆಹೆಮಾನ್ ಅವರಿಗೆ ಭಾರತಾದ್ಯಂತ ಪ್ರಶಂಸೆ ಸುರಿಮಳೆ ಪ್ರವಾಹದ ರೂಪದಲ್ಲಿ ಹರಿಯತೊಡಗಿದೆ. ತಮಿಳುನಾಡಿನ ಯುವಕ ಜಾಗತಿಕ ಮಟ್ಟದ ಅತ್ಯುನ್ನತ ಪ್ರಶಸ್ತಿ ಪಡೆದುಕೊಂಡಿರುವುದು ಭಾರತಕ್ಕೆ ಹೆಮ್ಮೆಯ ಸಂಗತಿ. ಮಹಾಶಿವರಾತ್ರಿಯ ಶುಭ ದಿನದ ಜೊತೆಗೆ ಭಾರತೀಯರು ಆಸ್ಕರ್ ಹಬ್ಬವನ್ನು 34815http://kannada.oneindia.com/img/2009/02/23-ar-rehman1.jpg136061p chidambaramಪಾಕಿಸ್ತಾನ, ಲಾಹೋರ್ ಗುಂಡಿನ ದಾಳಿಗೆ ಭಾರತ ಖಂಡನೆ/news/2009/03/03/india-condemns-attack-on-sri-lankan-cricket-team.htmlನವದೆಹಲಿ, ಮಾ. 3 : ಪಾಕಿಸ್ತಾನದ ಲಾಹೋರ್ ನಲ್ಲಿ ಲಂಕಾ ಕ್ರಿಕೆಟ್ ಆಟಗಾರರ ಮೇಲೆ ನಡೆದ ಗುಂಡಿನ ದಾಳಿಗೆ ಸಂಬಂಧಿಸಿದಂತೆ ಭಾರತದ ಗೃಹ ಸಚಿವ ಪಿ ಚಿದಂಬರಂ ಇದೊಂದು ದುರದೃಷ್ಟಕರ ಎಂದು ಹೇಳಿದ್ದಾರೆ. ಭಾರತೀಯ ಕ್ರಿಕೆಟ್ ನಿಯಂತ್ರಣ ಮಂಡಳಿ ಘಟನೆಗೆ ಕಳವಳ ವ್ಯಕ್ತಪಡಿಸಿದ್ದು, ಆಟಗಾರರಿಗೆ ಸೂಕ್ತ ಭದ್ರತೆ ನೀಡುವಂತೆ ಪಾಕ್ ಸರ್ಕಾರವನ್ನು ಒತ್ತಾಯಿಸಿದೆ. ಇದೀಗ ತಾನೆ ಟಿವಿಯಲ್ಲಿ 34951http://kannada.oneindia.com/img/2009/03/03-chidambaram3.jpg136061p chidambaramಬೆಂಗಳೂರಿನಲ್ಲಿ ವಿಶೇಷ ಭದ್ರತಾ ಪಡೆ ಸ್ಥಾಪನೆ, ಚಿದು/news/2009/03/20/chidambaram-assures-special-forces-for-bangalore.htmlಬೆಂಗಳೂರು, ಮಾ. 20 : ಕೊನೆಗೂ ಕೇಂದ್ರ ಸರ್ಕಾರದ ರಾಜ್ಯ ಸರ್ಕಾರದ ಮನವಿಗೆ ಸ್ಪಂದಿಸಿದೆ. ಬೆಂಗಳೂರಿನಲ್ಲಿ ಪ್ರತಿಷ್ಠಿತ ಸಾಫ್ಟವೇರ್ ಕಂಪನಿಗಳು ಕಾರ್ಯ ನಿರ್ವಹಿಸುತ್ತವೆ, ಈ ಕಾರಣಕ್ಕಾಗಿ ರಾಷ್ಟ್ರೀಯ ಭದ್ರತಾ ಪಡೆ ಸ್ಥಾಪಿಸಬೇಕು ಎನ್ನುವ ಬೇಡಿಕೆಯ ಅರ್ಧಭಾಗವನ್ನು ಮಾತ್ರ ಈಡೇರಿಸಿದೆ. ಶೀಘ್ರದಲ್ಲಿ ವಿಶೇಷ ಭದ್ರತಾ ಪಡೆಯನ್ನು ಸ್ಥಾಪಿಸಲಾಗುವುದು ಎಂದು ಕೇಂದ್ರ ಗೃಹ ಸಚಿವ ಪಿ ಚಿದಂಬರಂ ಭರವಸೆ ನೀಡಿದ್ದಾರೆ. 35393http://kannada.oneindia.com/img/2009/03/20-chidambaram2.jpg136061p chidambaramಲೋಕಸಭೆ ಚುನಾವಣೆ, ಭದ್ರತೆಗೆ ಆದ್ಯತೆ, ಚಿದು/news/2009/04/02/no-need-to-panic-polling-will-be-peaceful-chidu.htmlನವದೆಹಲಿ, ಏ. 2 : ಲೋಕಸಭೆ ಚುನಾವಣೆ ಸಮಯದಲ್ಲಿ ಭಯೋತ್ಪಾದಕರ ದಾಳಿ ನಡೆಸುವ ಸಂಚು ರೂಪಿಸಿದ್ದಾರೆ ಎಂದು ಕೇಂದ್ರ ಗುಪ್ತಚರ ಇಲಾಖೆ ಸರ್ಕಾರಕ್ಕೆ ಎಚ್ಚರಿಕೆ ನೀಡಿದ ಬೆನ್ನಲ್ಲೇ ಇಂದು ಕೇಂದ್ರದ ಗೃಹ ಸಚಿವ ಪಿ ಚಿದಂಬರಂ, ಲೋಕಸಭೆ ಚುನಾವಣೆಗಳ ಶಾಂತಿ ಸುವ್ಯವಸ್ಥೆಯಿಂದ ನಡೆಸಲು ಅಗತ್ಯ ಕ್ರಮಗಳನ್ನು ಕೈಗೊಳ್ಳಲಾಗಿದೆ. ಯಾವ ಕಾರಣಕ್ಕೂ ಭಯಪಡುವ ಅಗತ್ಯವಿಲ್ಲ ಎಂದು ಅವರು ಭರವಸೆ 35684http://kannada.oneindia.com/img/2009/04/02-chidambaram2.jpg35075bengaluruಪತ್ನಿಯರಿಂದ ಅತಂತ್ರರಾದ ಗಂಡಂದಿರ ಸ್ವಾತಂತ್ರ್ಯ ಕಹಳೆ/news/2009/08/04/harassed-husbands-meet-on-august-15-in-shimla.htmlಬೆಂಗಳೂರು, ಆ. 4 : ಹೆಂಡತಿಯೊಬ್ಬಳು ಮನೆಯೊಳಗಿದ್ದರೆ ನನಗದು ಕೋಟಿ ರುಪಾಯಿ ಎಂದು ಪ್ರೇಮಕವಿ ಕೆಎಸ್ ನರಸಿಂಹಸ್ವಾಮಿಯವರು ಹೆಂಡತಿಯನ್ನು ಕೋಟಿ ರುಪಾಯಿಗೆ ಹೋಲಿಸಿದ್ದಾರೆ. ಆದರೆ ಅದೇ ಕೋಟಿ ರುಪಾಯಿಯ ಹೆಂಡತಿಯರಿಂದ ಪೀಡನೆಗೊಳಗಾಗಿ ಕೋತಿಯಂತಾಗಿರುವ ಗಂಡಂದಿರು ಆಗಸ್ಟ್ 15ರಂದು ಸ್ವಾತಂತ್ರ್ಯ ಬಯಸಿ ಶೀಮ್ಲಾದಲ್ಲಿ ಸಮಾವೇಶ ನಡೆಸಲಿದ್ದಾರೆ.ದೇಶದೆಲ್ಲೆಡೆ ವರದಕ್ಷಿಣೆ ಸಾವು, ಪತಿಯರಿಂದ ಪತ್ನಿಯರ ಮೇಲೆ ದೌರ್ಜನ್ಯದಂತಹ ಸುದ್ದಿಗಳೇ ಪ್ರಾಮುಖ್ಯತೆ ಪಡೆಯುತ್ತವೆ. 38422http://kannada.oneindia.com/img/2009/08/04-harassed-husband1.jpg35075bengaluruಸ೦ತ್ರಸ್ತರಿಗಾಗಿ ಸಿಎಂ ಪಾದಯಾತ್ರೆ/news/2009/10/06/yeddyurappa-and-his-colleagues-does-padayatra.htmlಬೆಂಗಳೂರು, ಅ. 6 : ರಾಜ್ಯದ ಉತ್ತರ ಕರ್ನಾಟಕ ಭಾಗದಲ್ಲಿ ಭಾರೀ ಮಳೆಯ ಪ್ರವಾಹದಿ೦ದಾಗಿ ತತ್ತರಿಸಿರುವ ಸ೦ತ್ರಸ್ತರ ನೆರವಿಗೆ ಮುಖ್ಯಮ೦ತ್ರಿಗಳು, ಸಚಿವರು, ಸ೦ಸದರು ಮತ್ತು ಜನಪ್ರತಿನಿಧಿಗಳೊ೦ದಿಗೆ ಅಕ್ಟೋಬರ್ 7ರ೦ದು ಬೆ೦ಗಳೂರಿನಲ್ಲಿ ಪಾದಯಾತ್ರೆ ನಡೆಸಲಿದ್ದಾರೆ.ನಗರದಲ್ಲಿ ಸುದ್ದಿಗಾರರೊ೦ದಿಗೆ ಮಾತನಾಡುತ್ತಿದ್ದ ಅವರು, ನೆರೆಹಾವಳಿಯಿ೦ದ ಮನೆ, ಮಠ ಕಳೆದುಕೊ೦ಡ ನಿರಾಶ್ರಿತರಾಗಿರುವ ಜನತೆಗೆ ನೆರವು ನೀಡಲು ಬೆ೦ಗಳೂರಿನ ಬೀದಿಗಳಲ್ಲಿ ಮನೆ-ಮನೆಗೆ ಹೋಗಿ ದೇಣಿಗೆ ಸ೦ಗ್ರಹಿಸುವುದಾಗಿ 39536http://kannada.oneindia.com/img/2009/10/06-yediyurappa-oath2.jpg35075bengaluruಪ್ರವಾಹ ನಿಧಿ : ಅವರೆಲ್ಲಿ ಐಟಿ ಮಂದಿ?/news/2009/10/08/flood-corporates-conspicuous-by-their-absence.htmlಉತ್ತರ ಕರ್ನಾಟಕದಲ್ಲಿ ಆಗಿರುವ ಜಲಪ್ರಳಯಕ್ಕೆ ಲಕ್ಷಾಂತರ ಮಂದಿ ವಸತಿಹೀನರಾಗಿರುವ ತಿಳಿದಿರುವ ಸಂಗತಿ. ಪ್ರವಾಹಕ್ಕೀಡಾಗಿರುವ ನತದೃಷ್ಟರ ಪುನರ್ ವಸತಿಗೆ ನೂರಾರು ಕೋಟಿ ರುಪಾಯಿಗಳ ಅವಶ್ಯಕತೆ ಇದೆ. ಮನೆಯಿಲ್ಲ, ಮಠಯಿಲ್ಲ, ವರುಣ ಮುನಿಸಿಗೆ ಪ್ರವಾಹದ ಅಬ್ಬರಕ್ಕೆ ಎಲ್ಲವೂ ಕಳೆದುಹೋಗಿದೆ. ಇಂತಹ ಸಂಕಷ್ಟ ಸಮಯದಲ್ಲಿ ಅವರ ಕೈಹಿಡಿಯುವ ಮೂಲಕ ಮಾನವೀಯತೆ ಮೆರೆಯಬೇಕಿದೆ. ಇದೇ ಕಾರಣಕ್ಕೆ ನಿಧಿ ಸಂಗ್ರಹಕ್ಕಾಗಿ ಬುಧವಾರ ಬೆಂಗಳೂರಿನಲ್ಲಿ ಮುಖ್ಯಮಂತ್ರಿ 39576http://kannada.oneindia.com/img/2009/10/08-wipro-logo.jpg35075bengaluruಬೆಂಗಳೂರಿನಲ್ಲಿ ಆಸ್ಕರ್ ವಿಜೇತ ಸ್ಮೈಲ್ ಪಿಂಕಿ/movies/headlines/2009/10/08-smile-pinki-in-bengaluru-pvr-cinemas.html2009ರ ಆಸ್ಕರ್ ಪ್ರಶಸ್ತಿ ವಿಜೇತ ಸಾಕ್ಷ್ಯಚಿತ್ರ 'ಸ್ಮೈಲ್ ಪಿಂಕಿ' ಬೆಂಗಳೂರಿನ ಪಿವಿಆರ್ ಚಿತ್ರಮಂದಿರಗಳಲ್ಲಿ ಬುಧವಾರದಿಂದ(ಅ.7) ಪ್ರದರ್ಶನಗೊಳ್ಳುತ್ತಿದೆ. ಒಂದು ವಾರ ಕಾಲ ಈ ಚಿತ್ರ ನಗರದಲ್ಲಿ ಪ್ರದರ್ಶನ ಕಾಣಲಿದೆ. ಈಗಾಗಲೇ ಈ ಚಿತ್ರ ಮುಂಬೈ ಮತ್ತು ಚೆನ್ನೈ ನಗರಗಳಲ್ಲಿ ಪ್ರದರ್ಶನಗೊಂಡು ಉತ್ತಮ ಪ್ರತಿಕ್ರಿಯೆಗೆ ಪಾತ್ರವಾಗಿದೆ.'ಸ್ಮೈಲ್ ಪಿಂಕಿ' ಚಿತ್ರ ಭಾರತದ ಐದು ನಗರಗಳಲ್ಲಿ ಪ್ರದರ್ಶನಗೊಳ್ಳತ್ತಿದ್ದು ದೆಹಲಿ ಮತ್ತು ವಾರಣಾಸಿಗಳಲ್ಲೂ 39579http://kannada.oneindia.com/img/2009/10/08-smile-pinki1.jpg35075bengaluruಹಸಿವು ಹೆಚ್ಚಿಸುವ ದಂಟಿನ ಸೊಪ್ಪಿನ ಪಲ್ಯ/recipe/palya/2009/1008-dantina-soppina-palya.htmlಹೆಚ್ಚು ನಾರಿನಂಶ ಹೊಂದಿರುವ ದಂಟಿನ ಸೊಪ್ಪಿನ ಪಲ್ಯ ಊಟದ ರುಚಿಯನ್ನು ಹೆಚ್ಚಿಸುತ್ತದೆ ಮಾತ್ರವಲ್ಲ ಆರೋಗ್ಯಕ್ಕೂ ಹಿತಕರ. ದಂಟಿನ ಸೊಪ್ಪಿನ ಪಲ್ಯವನ್ನು ಬಿಸಿಬಿಸಿ ಅನ್ನದೊಂದಿಗೆ ತುಪ್ಪ ಬೆರೆಸಿ ತಿಂದರೆ ನಿಮಗೆ ಗೊತ್ತಿಲ್ಲದಂತೆಯೇ ಎರಡು ತುತ್ತು ಜಾಸ್ತಿಯೇ ಹೊಟ್ಟೆಗಿಳಿದಿರುತ್ತದೆ. ಚಪಾತಿ, ರೊಟ್ಟಿಯೊಡನೆಯೂ ದಂಟಿನ ಸೊಪ್ಪಿನ ಪಲ್ಯವನ್ನು ತಿನ್ನಬಹುದು.* ಭಾರತಿ ಎಚ್ಎಸ್, ಬೆಂಗಳೂರುಬೇಕಾಗುವ ಪದಾರ್ಥಗಳುದಂಟಿನ ಸೊಪ್ಪು ಒಂದು ಬಟ್ಟಲುಬೆಳ್ಳುಳ್ಳಿ ಆರು ಎಸಳು 39590http://kannada.oneindia.com/img/2009/10/08-dantina-soppina-palya1.jpg387483mumbai terror attackಬೆಂಗಳೂರಿನಲ್ಲಿ ವಿಶೇಷ ಭದ್ರತಾ ಪಡೆ ಸ್ಥಾಪನೆ, ಚಿದು/news/2009/03/20/chidambaram-assures-special-forces-for-bangalore.htmlಬೆಂಗಳೂರು, ಮಾ. 20 : ಕೊನೆಗೂ ಕೇಂದ್ರ ಸರ್ಕಾರದ ರಾಜ್ಯ ಸರ್ಕಾರದ ಮನವಿಗೆ ಸ್ಪಂದಿಸಿದೆ. ಬೆಂಗಳೂರಿನಲ್ಲಿ ಪ್ರತಿಷ್ಠಿತ ಸಾಫ್ಟವೇರ್ ಕಂಪನಿಗಳು ಕಾರ್ಯ ನಿರ್ವಹಿಸುತ್ತವೆ, ಈ ಕಾರಣಕ್ಕಾಗಿ ರಾಷ್ಟ್ರೀಯ ಭದ್ರತಾ ಪಡೆ ಸ್ಥಾಪಿಸಬೇಕು ಎನ್ನುವ ಬೇಡಿಕೆಯ ಅರ್ಧಭಾಗವನ್ನು ಮಾತ್ರ ಈಡೇರಿಸಿದೆ. ಶೀಘ್ರದಲ್ಲಿ ವಿಶೇಷ ಭದ್ರತಾ ಪಡೆಯನ್ನು ಸ್ಥಾಪಿಸಲಾಗುವುದು ಎಂದು ಕೇಂದ್ರ ಗೃಹ ಸಚಿವ ಪಿ ಚಿದಂಬರಂ ಭರವಸೆ ನೀಡಿದ್ದಾರೆ. 35393http://kannada.oneindia.com/img/2009/03/20-chidambaram2.jpg387483mumbai terror attackಶಿವರಾಜ್ ಪಾಟೀಲ್ ಗೆ ರಾಜ್ಯಪಾಲರ ಹುದ್ದೆ?/news/2009/06/29/patil-in-reckoning-for-governor-post.htmlನವದೆಹಲಿ, ಜೂ.29: ಮಾಜಿ ಕೇಂದ್ರ ಗೃಹ ಸಚಿವ ಶಿವರಾಜ್ ಪಾಟೀಲ್ ಅವರಿಗೆ ರಾಜ್ಯಪಾಲ ಹುದ್ದೆ ಸಿಗುವ ಸಾಧ್ಯತೆ ಇದೆ. ಈ ಬಾರಿಯ ಕೇಂದ್ರ ಸಚಿವ ಸಂಪುಟದಲ್ಲಿ ಅವರಿಗೆ ಸಚಿವ ಸ್ಥಾನ ಕೈ ತಪ್ಪಿಹೋಗಿತ್ತು. ಜುಲೈ-ಆಗಸ್ಟ್ ತಿಂಗಳಲ್ಲಿ 7 ರಾಜ್ಯಗಳ ರಾಜ್ಯಪಾಲ ಹುದ್ದೆಗಳನ್ನು ಕೇಂದ್ರ ಸರಕಾರ ಭರ್ತಿ ಮಾಡಬೇಕಿದ್ದು, ಶಿವರಾಜ್ ಪಾಟೀಲ್ ಸೇರಿ ಕೆಲ ಮಾಜಿ ಕೇಂದ್ರ ಸಚಿವರಿಗೆ 37634http://kannada.oneindia.com/img/2009/06/29-shivrajpatil3.jpg387483mumbai terror attackಕರ್ಕರೆ ಕೊಂದದ್ದು ನಾನೇ : ಕಸಬ್ ತಪ್ಪೊಪ್ಪಿಗೆ/news/2009/07/20/kasab-confesses-to-mumbai-terror-attack-2008.htmlಮುಂಬೈ, ಜು.20 : ಮುಂಬೈ ಭಯೋತ್ಪಾದನೆ ಆರೋಪಿ ಉಗ್ರ ಅಜ್ಮಲ್ ಕಸಬ್ ಇಂದು ವಿಶೇಷ ನ್ಯಾಯಾಲಯದಲ್ಲಿ ತಪ್ಪೊಪ್ಪಿಕೊಂಡಿದ್ದಾನೆ. ಎಟಿಎಸ್ ಮುಖ್ಯಸ್ಥ ಹೇಮಂತ್ ಕರ್ಕರೆ ಕೊಂದಿದ್ದು, ಕಾಮಾ ಆಸ್ಪತ್ರೆ ಮೇಲೆ ಧಾಳಿ ಸೇರಿದಂತೆ ಮುಂಬೈನಲ್ಲಿ ನಡೆದ ಭಯೋತ್ಪಾದನಾ ಕೃತ್ಯಗಳಿಗೆ ನೇರವಾಗಿ ಭಾಗಿ ಆಗಿದ್ದನ್ನು ಸ್ಪಷ್ಟಪಡಿಸಿದ್ದಾನೆ. ವಿಶೇಷ ನ್ಯಾಯಾಲಯದಲ್ಲಿ ಉಗ್ರ ಕಸಬ್ ತಪ್ಪೊಪ್ಪಿಗೆ ಹೇಳಿಕೆ ಅನಿರೀಕ್ಷಿತ ಎಂದು ಕಸಬ್ ಪರ 38093http://kannada.oneindia.com/img/2009/07/20-kasab2.jpg387483mumbai terror attackಮುಂಬೈ ದಾಳಿ : ಕಸಬ್ ನಿಂದ ಮತ್ತಷ್ಟು ಮಾಹಿತಿ /news/2009/07/21/kasab-gives-more-details-on-mumbai-terror-attacks.htmlಮುಂಬೈ, ಜು.21 : ಮುಂಬೈ ಭಯೋತ್ಪಾದನೆಯಲ್ಲಿ ಸಿಕ್ಕಿಬಿದ್ದಿರುವ ಏಕೈಕ ಉಗ್ರ ಅಜ್ಮಲ್ ಕಸಬ್ ಸೋಮವಾರ ವಿಶೇಷ ನ್ಯಾಯಾಲಯದಲ್ಲಿ ತಪ್ಪೊಪ್ಪಿಕೊಂಡಿರುವ ಬೆನ್ನಲ್ಲೇ ಮತ್ತಷ್ಟು ಮಹತ್ವದ ಸಂಗತಿಗಳನ್ನು ನ್ಯಾಯಾಲಯಕ್ಕೆ ತಿಳಿಸಿದ್ದಾನೆ. ಜನರ ಮೇಲೆ ಮನಬಂದಂತೆ ಗುಂಡಿನ ದಾಳಿ ನಡೆಸುವುದು. ಜನರನ್ನು ಒತ್ತೆಯಾಳಾಗಿರಿಸಿಕೊಳ್ಳುವುದು ಮತ್ತು ಜನರ ರಕ್ಷಣೆ ಬರುವ ಪೊಲೀಸರ ಮೇಲೆ ಗುಂಡಿನ ದಾಳಿ ನಡೆಸುವ ಸೂಚನೆಯನ್ನು ನೀಡಲಾಗಿತ್ತು ಎಂದು ಕಸಬ್ 38120http://kannada.oneindia.com/img/2009/07/21-kasab2.jpg387483mumbai terror attackನನ್ನನ್ನು ಗಲ್ಲಿಗೇರಿಸಿ : ಅಜ್ಮಲ್ ಕಸಬ್/news/2009/07/22/hang-me-for-mumbai-attacks-kasab-tells-court.htmlಮುಂಬೈ, ಜು. 22 : ನನ್ನ ಮೇಲೆ ಯಾರ ಒತ್ತಡವೂ ಇಲ್ಲ. ಮಾಡಿದ ತಪ್ಪಿಗಾಗಿ ನಾನೇ ಸ್ವಯಂ ಪ್ರೇರಣೆಯಿಂದ ತಪ್ಪೊಪ್ಪಿಕೊಂಡಿದ್ದೇನೆ. ನ್ಯಾಯಾಲಯ ನೇಣಿಗೇರಿಸುವಂತೆ ಆದೇಶ ನೀಡಿದರೆ, ಅದಕ್ಕೂ ನಾನು ಸಿದ್ಧ ಎಂದು ಮುಂಬೈ ಭಯೋತ್ಪಾದನೆಯಲ್ಲಿ ಸಿಕ್ಕಿಬಿದ್ದಿರುವ ಏಕೈಕ ಉಗ್ರ ಅಜ್ಮಲ್ ಅಮೀರ್ ಕಸಬ್ ನ್ಯಾಯಾಲಯದಲ್ಲಿ ನೀಡಿದ ಸ್ಪಷ್ಟ ಹೇಳಿಕೆ ಇದು. ಇದಕ್ಕೆ ಪ್ರತಿಕ್ರಿಯೆ ನೀಡಿರುವ ಹೇಮಂತ್ ಕರ್ಕರೆ 38138http://kannada.oneindia.com/img/2009/07/22-kasab2.jpgnews"> ಬೆಂಗಳೂರಿನಲ್ಲಿ ವಿಶೇಷ ಭದ್ರತಾ ಪಡೆ ಸ್ಥಾಪನೆ, ಚಿದು | Special Forces | P Chidambaram | Mumbai Terror Attack | IT hub | Bengaluru | ಬೆಂಗಳೂರಿನಲ್ಲಿ ವಿಶೇಷ ಭದ್ರತಾ ಪಡೆ ಸ್ಥಾಪನೆ, ಚಿದು - Kannada Oneindia

ಬೆಂಗಳೂರಿನಲ್ಲಿ ವಿಶೇಷ ಭದ್ರತಾ ಪಡೆ ಸ್ಥಾಪನೆ, ಚಿದು

P Chidambaram
ಬೆಂಗಳೂರು, ಮಾ. 20 : ಕೊನೆಗೂ ಕೇಂದ್ರ ಸರ್ಕಾರದ ರಾಜ್ಯ ಸರ್ಕಾರದ ಮನವಿಗೆ ಸ್ಪಂದಿಸಿದೆ. ಬೆಂಗಳೂರಿನಲ್ಲಿ ಪ್ರತಿಷ್ಠಿತ ಸಾಫ್ಟವೇರ್ ಕಂಪನಿಗಳು ಕಾರ್ಯ ನಿರ್ವಹಿಸುತ್ತವೆ, ಈ ಕಾರಣಕ್ಕಾಗಿ ರಾಷ್ಟ್ರೀಯ ಭದ್ರತಾ ಪಡೆ ಸ್ಥಾಪಿಸಬೇಕು ಎನ್ನುವ ಬೇಡಿಕೆಯ ಅರ್ಧಭಾಗವನ್ನು ಮಾತ್ರ ಈಡೇರಿಸಿದೆ. ಶೀಘ್ರದಲ್ಲಿ ವಿಶೇಷ ಭದ್ರತಾ ಪಡೆಯನ್ನು ಸ್ಥಾಪಿಸಲಾಗುವುದು ಎಂದು ಕೇಂದ್ರ ಗೃಹ ಸಚಿವ ಪಿ ಚಿದಂಬರಂ ಭರವಸೆ ನೀಡಿದ್ದಾರೆ.

ಒಂದು ದಿನದ ರಾಜ್ಯ ಪ್ರವಾಸ ಕೈಗೊಂಡಿದ್ದ ಅವರು ಇಂದು ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿ, 600 ಸಿಬ್ಬಂದಿಗಳನ್ನು ಒಳಗೊಂಡಿರುವ ವಿಶೇಷ ಭದ್ರತಾ ಪಡೆ ಇನ್ನೂ ಮುಂದೆ ಬೆಂಗಳೂರಿನಲ್ಲಿ ಕಾರ್ಯನಿರ್ವಹಿಸಲಿದೆ. ಶೀಘ್ರದಲ್ಲಿ ಪಡೆಯನ್ನು ರವಾನಿಸಲಾಗುವುದು ಎಂದರು. ಉಗ್ರರು ದಾಳಿ ನಡೆಸುವ ಸಾಧ್ಯತೆ ಇದೆ. ವಿಧಾನಸೌಧ, ಸರ್ಕಾರಿ ಆಸ್ಪತ್ರೆಗಳ ಮೇಲೆ ಉಗ್ರರು ಕಣ್ಣಿಟ್ಟಿದ್ದಾರೆ ಎಂದು ಗುಪ್ತಚರ ಇಲಾಖೆ ವರದಿ ನೀಡಿದೆ. ಈ ಹಿನ್ನೆಲೆಯಲ್ಲಿ ರಾಜ್ಯ ಸರ್ಕಾರ ಬಿಗಿ ಬಂದೋಬಸ್ತ್ ನಿಯೋಜಿಸುವಂತೆ ಸರ್ಕಾರಕ್ಕೆ ಸೂಚನೆ ನೀಡಿದರು.

ಮುಂಬೈ ಭಯೋತ್ಪಾದನೆ ನಂತರ ಬೆಂಗಳೂರಿನಲ್ಲಿ ರಾಷ್ಟ್ರೀಯ ಭದ್ರತಾ ಪಡೆ ಸ್ಥಾಪಿಸಬೇಕು ಎಂದು ರಾಜ್ಯ ಸರ್ಕಾರ ಭಾರಿ ಪ್ರಯತ್ನ ಮಾಡಿತ್ತು. ಮುಖ್ಯಮಂತ್ರಿ ಯಡಿಯೂರಪ್ಪ ಅವರು ಸಂಬಂಧ ಕೇಂದ್ರ ಸರ್ಕಾರಕ್ಕೆ ಅನೇಕ ಸಲ ಮನವಿ ಮಾಡಿಕೊಂಡಿದ್ದರು.

ಭದ್ರತೆ ಕುರಿತು ಕಳೆದ ಜನವರಿ ತಿಂಗಳಲ್ಲಿ ಕೇಂದ್ರದ ಗೃಹ ಸಚಿವ ಪಿ ಚಿದಂಬರಂ ಅವರು ಎಲ್ಲ ರಾಜ್ಯಗಳ ಮುಖ್ಯಮಂತ್ರಿಗಳ ಸಭೆ ನಡೆಸಿ ಚರ್ಚೆ ನಡೆಸಿದ್ದರು. ಈ ಸಂದರ್ಭದಲ್ಲಿ ರಾಜ್ಯಕ್ಕೆ ಎನ್ ಎಸ್ ಜಿ ಘಟಕ ಸ್ಥಾಪಿಸಬೇಕು ಎಂದು ಯಡಿಯೂರಪ್ಪ ಬಲವಾಗಿ ಮನವಿ ಮಾಡಿಕೊಂಡಿದ್ದರು. ಆಗ ಚಿದಂಬರಂ ಸಾಫ್ಟವೇರ್ ಕಂಪನಿಗಳ ತಾಣವಾಗಿರುವ ಬೆಂಗಳೂರಿಗೆ, ಹೆಚ್ಚಿನ ಭದ್ರತಾ ಪಡೆಯನ್ನು ನೀಡುತ್ತೇವೆ ಎಂದು ಭರವಸೆ ನೀಡಿದ್ದರು.

(ದಟ್ಸ್ ಕನ್ನಡ ವಾರ್ತೆ)

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+