235342ls polls 2009ಫೆ.26 ಯುಪಿಎ ಸರ್ಕಾರದ ಅಂತಿಮ ಅಧಿವೇಶನ/news/2009/02/26/farewell-session-of-14th-lok-sabha-on-feb26-upa.htmlನವದೆಹಲಿ. ಫೆ. 26 : 14 ನೇ ಲೋಕಸಭೆ ಅಧಿವೇಶನದ ಕೊನೆಯ ದಿನ ಆರಂಭವಾಗಿದ್ದು, ಯಪಿಎ ಸರ್ಕಾರದ ಅಂತಿಮ ಅಧಿವೇಶನ ಇದಾಗಲಿದೆ. ಈ ಹಿನ್ನೆಲೆಯಲ್ಲಿ ತಮ್ಮ ಸರ್ಕಾರದ ಅಂತಿಮ ಅಧಿವೇಶನದಲ್ಲಿ ಪ್ರಧಾನಮಂತ್ರಿ ಮನಮೋಹನ್ ಸಿಂಗ್ ಪಾಲ್ಗೊಂಡು ಸಂಸತ್ತು ಉದ್ದೇಶಿಸಿ ಭಾಷಣ ಮಾಡುವ ಸಾಧ್ಯತೆ ಇದೆ. ಪ್ರಧಾನಮಂತ್ರಿಯವರಿಗೆ ಕನಿಷ್ಠ ಎರಡು ತಿಂಗಳು ವಿಶ್ರಾಂತಿ ಅವಶ್ಯಕತೆ ಇದ್ದು, ಇಂದಿನ ಅಧಿವೇಶನ 34881http://kannada.oneindia.com/img/2009/02/26-india-parliament.jpg235342ls polls 2009ನವದೆಹಲಿಯಲ್ಲಿ ದೇವೇಗೌಡ-ಷರೀಫ್ ಭೇಟಿ /news/2009/03/04/ck-jaffer-sharif-meets-hd-devegowda-new-delhi.htmlನವದೆಹಲಿ, ಮಾ. 4 : ಮಹತ್ವದ ಬೆಳವಣಿಗೆಯೊಂದರಲ್ಲಿ ನವದೆಹಲಿಯ ದೇವೇಗೌಡರ ನಿವಾಸಕ್ಕೆ ಕಾಂಗ್ರೆಸ್ ಪಕ್ಷದ ಹಿರಿಯ ನಾಯಕ, ಹಾಗೂ ಕೇಂದ್ರದ ಮಾಜಿ ಸಚಿವ ಸಿಕೆ ಜಾಫರ್ ಷರೀಫ್ ಭೇಟಿ ಮಾಡಿ ಚರ್ಚೆ ನಡೆಸಿರುವುದು ರಾಜಕೀಯ ವಲಯದಲ್ಲಿ ತೀವ್ರ ಕುತೂಲಹಕ್ಕೆ ಕಾರಣವಾಗಿದೆ. ತೃತೀಯ ರಂಗದಲ್ಲಿ ಗುರುತಿಸಿಕೊಂಡಿರುವ ಗೌಡರೊಂದಿಗೆ ಕಾಂಗ್ರೆಸ್ಸಿನ ಜಾಫರ್ ಷರೀಫ್ ನಡುವೆ ಎಂತಹ ಮಾತುಕತೆ ನಡೆದಿರಬಹುದು ಎನ್ನುವುದು 34985http://kannada.oneindia.com/img/2009/03/04-devegowda6.jpg235342ls polls 2009ಲೋಕಸಭಾ ಚುನಾವಣೆ ಸಮಗ್ರ ವೇಳಾಪಟ್ಟಿ/news/2009/03/06/karnataka-lok-sabha-election-schedule-ec.htmlಬೆಂಗಳೂರು, ಮಾ. 6 : ಲೋಕಸಭೆ ಸಾರ್ವತ್ರಿಕ ಚುನಾವಣೆಯ ವೇಳಾಪಟ್ಟಿಯನ್ನು ಭಾರತ ಚುನಾವಣಾ ಆಯೋಗವು ನಿಗದಿಪಡಿಸಿದ್ದು, ರಾಜ್ಯದಲ್ಲಿ ಎರಡು ಹಂತದಲ್ಲಿ ಚುನಾವಣೆ ನಡೆಯಲಿದೆ. ಮೊದಲ ಹಂತದಲ್ಲಿ ಏಪ್ರಿಲ್ 23 ರಂದು ಹಾಗೂ ಎರಡನೇ ಹಂತದಲ್ಲಿ ಏಪ್ರಿಲ್ 30 ರಂದು ಮತದಾನ ನಡೆಯಲಿದೆ. ಮೊದಲ ಹಂತಮೊದಲ ಹಂತದಲ್ಲಿ ಚಿಕ್ಕೋಡಿ, ಬೆಳಗಾವಿ, ಬಿಜಾಪುರ (ಪರಿಶಿಷ್ಟ ಜಾತಿ), ಗುಲ್ಬರ್ಗಾ 35028http://kannada.oneindia.com/img/2009/03/06-vidyashankar1e.jpg235342ls polls 2009ಸಿಎಂ ಪುತ್ರ ಸ್ಪರ್ಧೆಗೆ ಕುಮಾರಸ್ವಾಮಿ ತೀವ್ರ ವಿರೋಧ/news/2009/03/06/bjp-party-has-no-ethics-hd-kumaraswamy-ls-polls.htmlಬೆಂಗಳೂರು, ಮಾ. 6 : ಶಿವಮೊಗ್ಗ ಲೋಕಸಭೆ ಚುನಾವಣೆಗೆ ಸಿಎಂ ಪುತ್ರ ರಾಘವೇಂದ್ರ ಸ್ಪರ್ಧಿಸುವ ವಿಷಯ ಇದೀಗ ಪ್ರತಿಪಕ್ಷಗಳ ಮುಖಂಡರ ಟೀಕೆ, ಲೇವಡಿಯ ಅಸ್ತ್ರವಾಗಿ ಮಾರ್ಪಟಾಗಿದೆ. ರಾಘವೇಂದ್ರ ಸ್ಪರ್ಧೆಗೆ ಸಂಬಂಧಿಸಿದಂತೆ ಮುಖ್ಯಮಂತ್ರಿ ಯಡಿಯೂರಪ್ಪ ಅವರನ್ನು ಕಟು ಶಬ್ದಗಳಲ್ಲಿ ಟೀಕಿಸಿರುವ ಜೆಡಿಎಸ್ ರಾಜ್ಯಾಧ್ಯಕ್ಷ ಎಚ್ ಡಿ ಕುಮಾರಸ್ವಾಮಿ, ಇದೀಗ ಬಿಜೆಪಿ ಕೂಡ 'ಅಪ್ಪ ಮಕ್ಕಳ ಪಕ್ಷ' ಎಂದು ಲೇವಡಿ 35038http://kannada.oneindia.com/img/2009/03/06-kumaraswami8.jpg235342ls polls 2009ಯಡಿಯೂರಪ್ಪ ಪುತ್ರ ವ್ಯಾಮೋಹಿ, ಮುತಾಲಿಕ್ ಟೀಕೆ/news/2009/03/08/pramod-mutalik-opposes-cm-sons-contest-ls-polls09.htmlಚಿಕ್ಕಮಗಳೂರು, ಮಾ. 8 : ಯಡಿಯೂರಪ್ಪ ಪುತ್ರ ರಾಘವೇಂದ್ರನಿಗೆ ಶಿವಮೊಗ್ಗ ಲೋಕಸಭೆ ಚುನಾವಣೆಗೆ ಸ್ಪರ್ಧಿಸುವ ಅನುಭವವೂ ಇಲ್ಲ, ಅರ್ಹತೆಯೂ ಇಲ್ಲ ಎಂದು ಶ್ರೀರಾಮಸೇನೆ ಸಂಘಟನೆಯ ಮುಖ್ಯಸ್ಥ ಪ್ರಮೋದ್ ಮುತಾಲಿಕ್ ಕಿಡಿಕಾರಿದ್ದಾರೆ. ದೇಶ ಮುನ್ನೆಡೆಸುವ ಮಹತ್ವದ ಸ್ಥಾನಕ್ಕೆ ರಾಘವೇಂದ್ರ ಸ್ಪರ್ಧಿಸುವುದು ಉಚಿತವಲ್ಲ ಎಂದು ಭಾರಿ ವಿರೋಧ ವ್ಯಕ್ತಪಡಿಸಿದ್ದಾರೆ. ನಗರದಲ್ಲಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, ಮುಖ್ಯಮಂತ್ರಿ ಯಡಿಯೂರಪ್ಪ ಅವರಿಗೆ 35079http://kannada.oneindia.com/img/2009/03/08-raghavendra1.jpg386831ಶಶಿ ತರೂರ್ಮೂರೇ ದಿನಗಳಲ್ಲಿ ಪಾಸ್ ಪೋರ್ಟ್ ನಿಮ್ಮ ಕೈಗೆ/news/2009/08/11/bengaluru-to-get-instant-passport-service-center.htmlಬೆಂಗಳೂರು, ಆ. 11: ಪಾಸ್ ಪೋರ್ಟುಗಳನ್ನು ಚಕಚಕನೆ ಬಿಡುಗಡೆ ಮಾಡಲು ಸಾಧ್ಯವಾಗುವಂತಹ ಪಾಸ್ ಪೋರ್ಟ್ ಸೇವಾ ಕೇಂದ್ರಗಳನ್ನು (PSK) ಭಾರತದ ಮುಖ್ಯ ನಗರಗಳಲ್ಲಿ ಸ್ಥಾಪಿಸಲು ವಿದೇಶಾಂಗ ಖಾತೆಯ ಮಂತ್ರಾಲಯ ನಿರ್ಧರಿಸಿದೆ. ಸದ್ಯ ಇರುವ 45 ದಿನಗಳ ಕಾಯುವ ಅವಧಿಯನ್ನು ಕೇವಲ, ಕೇವಲ ಮೂರೇ ದಿನಗಳಿಗೆ ಇಳಿಸುವ ಮಹತ್ವಾಕಾಂಕ್ಷೆಯ ಪ್ರಯತ್ನ ಇದಾಗಿದೆ. ತತ್ಕಾಲ್ ಪಾಸ್ ಪೋರ್ಟುಗಳನ್ನು ಅಂದಂದೇ ಬಿಡುಗಡೆ 38565http://kannada.oneindia.com/img/2009/08/11-shashi-tharoor1.jpg386831ಶಶಿ ತರೂರ್ಕೃಷ್ಣ, ತರೂರ್ ಐಷಾರಾಮಿಗೆ ಕೇಂದ್ರದ ಕೊಕ್ಕೆ/news/2009/09/08/krishna-tharoor-asked-to-vacate-five-star-suites.htmlನವದೆಹಲಿ, ಸೆ. 8 : ರಾಜಧಾನಿಯ ಎರಡು ಪ್ರತಿಷ್ಠಿತ ಹೋಟೆಲ್ ನಲ್ಲಿ ವಾಸವಿದ್ದ ವಿದೇಶಾಂಗ ಖಾತೆ ಸಚಿವ ಎಸ್ ಎಂ ಕೃಷ್ಣ ಮತ್ತು ವಿದೇಶಾಂಗ ಖಾತೆ ರಾಜ್ಯ ಸಚಿವ ಶಶಿ ತರೂರ್ ಅವರಿಗೆ ಸರಕಾರದ ಅಧಿಕೃತ ನಿವಾಸಕ್ಕೆ ತೆರಳುವಂತೆ ಕೇಂದ್ರದ ಹಣಕಾಸು ಸಚಿವ ಪ್ರಣಬ್ ಮುಖರ್ಜಿ ಸೂಚನೆ ನೀಡಿದ್ದಾರೆ ಎಂದು ಮೂಲಗಳು ತಿಳಿಸಿವೆ. 39070http://kannada.oneindia.com/img/2009/09/08-pranab-mukherjee1.jpg386831ಶಶಿ ತರೂರ್ಟ್ವಿಟರ್ ಪ್ರಭಾವ : ಅಡಕತ್ತರಿಯಲ್ಲಿ ಶಶಿ ತರೂರ್ /news/2009/09/17/shashi-tharoor-tweets-into-controversy.htmlನವದೆಹಲಿ, ಸೆ. 17 : ಯುಪಿಎ ಸರಕಾರದ ದುಂದುವೆಚ್ಚ ಕಡಿತ ಆಂದೋಲನ ಕುರಿತು ವ್ಯಂಗ್ಯವಾಡಿರುವ ವಿದೇಶಾಂಗ ಖಾತೆ ರಾಜ್ಯ ಸಚಿವ ಶಶಿ ತರೂರ್ ವಿರುದ್ದ ಕಾಂಗ್ರೆಸ್ ಹೈಕಮಾಂಡ್ ಕೆಂಡಾಮಂಡಲವಾಗಿದ್ದು, ಶಿಸ್ತು ಕ್ರಮಕೈಗೊಳ್ಳುವ ಸಾಧ್ಯತೆ ಇದೆ. ಮೈಕ್ರೋ ಬ್ಲಾಗಿಂಗ್ ತಾಣ ಟ್ವಿಟರ್ ಪುಟದಲ್ಲಿ ಓದುಗರೊಬ್ಬರು ಶಶಿ ತರೂರ್ ಅವರಿಗೆ ನೀವು ಕೇರಳಕ್ಕೆ ಹೋಗುವಾಗ ಜಾನುವಾರು ದರ್ಜೆಯಲ್ಲಿ ಪ್ರಯಾಣ ಮಾಡುತ್ತೀರಾ 39226http://kannada.oneindia.com/img/2009/09/17-shashi-tharoor1.jpg386831ಶಶಿ ತರೂರ್ನೊಬೆಲ್ ಪುರಸ್ಕಾರಕ್ಕೆ ಒಬಾಮಾ ಅರ್ಹ : ಶಶಿ/news/2009/10/14/obama-deserves-nobel-peace-prize-shashi-tharoor.htmlನ್ಯೂಯಾರ್ಕ್, ಅ. 14 : ನೊಬೆಲ್ ಶಾಂತಿ ಪುರಸ್ಕಾರಕ್ಕೆ ಭಾಜನರಾಗಿರುವ ಅಮೆರಿದ ಅಧ್ಯಕ್ಷ ಬರಾಕ್ ಒಬಾಮಾ ಅವರಿಗೆ ಪ್ರಶಸ್ತಿ ಬಂದಿರುವ ಬಗ್ಗೆ ಜಾಗತಿಕ ಮಟ್ಟದಲ್ಲಿ ಭಾರಿ ಚರ್ಚೆಗಳು ನಡೆಯುತ್ತಿವೆ. ಇಷ್ಟು ಬೇಗ ನೊಬೆಲ್ ಶಾಂತಿ ಪುರಸ್ಕಾರ ಪಡೆಯುವಂತ ಕೆಲಸವನ್ನು ಒಬಾಮಾ ಮಾಡಿರುವುದಾದರೂ ಏನು ಎಂಬುದು ವಿಶ್ವದ ಬಿಲಿಯನ್ ಜನರ ಪ್ರಶ್ನೆಯಾಗಿದೆ. ಆದರೆ, ಭಾರತದ ವಿದೇಶಾಂಗ ಸಚಿವಾಲಯ ರಾಜ್ಯ 39691http://kannada.oneindia.com/img/2009/10/14-shashi-tharoor1.jpg37266ಕಾಂಗ್ರೆಸ್ಅರಭಾವಿ ಬಾಲಚಂದ್ರ ಜಾರಕಿಹೊಳಿ ದಿಗ್ವಿಜಯ/news/2008/12/30/assembly-poll-bjp-wins-arabhavi-with-big-margin.htmlಬೆಳಗಾವಿ. ಡಿ. 30 : ಅಪರೇಷನ್ ಕಮಲದ ಮೂಲದ ಜೆಡಿಎಸ್ ಶಾಸಕ ಸ್ಝಾನಕ್ಕೆ ರಾಜೀನಾಮೆ ನೀಡಿ ಬಿಜೆಪಿ ಸೇರ್ಪಡೆಯಾಗಿದ್ದ ಬಾಲಚಂದ್ರ ಜಾರಕಿಹೊಳಿ ಅವರು ಅರಭಾವಿ ವಿಧಾನಸಭೆ ಕ್ಷೇತ್ರದಲ್ಲಿ ಜಯಭೇರಿ ಬಾರಿಸಿದ್ದಾರೆ. ಈ ಮೂಲಕ ಅವರು ಅರಭಾವಿ ಕ್ಷೇತ್ರದಲ್ಲಿ ಸತತ ಮೂರು ಬಾರಿ ಆಯ್ಕೆಯಾಗುವುದರೊಂದಿಗೆ ಹ್ಯಾಟ್ರಿಕ್ ಜಯ ಸಾಧಿಸಿದಂತಾಗಿದೆ. ಕಾರವಾರದಲ್ಲಿ ಆನಂದ ಅಸ್ನೋಟಿಕರ್, ದೇವದುರ್ಗದಲ್ಲಿ ಶಿವನಗೌಡ ನಾಯಕ ಹಾಗೂ 33761http://kannada.oneindia.com/img/2008/12/30-balchandra-jarkiholi1e.jpg37266ಕಾಂಗ್ರೆಸ್ಹುಕ್ಕೇರಿ: ಬಿಜೆಪಿಯ ಕತ್ತಿ ಭರ್ಜರಿ ಜಯ/news/2008/12/30/hukkeri-by-election-umesh-katti-bjp-victory.htmlಬೆಂಗಳೂರು. ಡಿ. 30 : ಅರಭಾವಿಯಲ್ಲಿ ಬಿಜೆಪಿ ಗೆಲುವು ಸಾಧಿಸಿದ ಬೆನ್ನಲ್ಲೇ ಹುಕ್ಕೇರಿ ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿ ಉಮೇಶ ಕತ್ತಿ 67,689 ಮತಗಳ ಅಧಿಕ ಮತಗಳ ಅಂತರದಿಂದ ಜಯಗಳಿಸಿದ್ದಾರೆ. ಹುಕ್ಕೇರಿ ಕ್ಷೇತ್ರದಲ್ಲಿ ಜೆಡಿಎಸ್ ಹಾಗೂ ಕಾಂಗ್ರೆಸ್ ಪಕ್ಷಗಳು ಧೂಳಿಪಟವಾಗಿದ್ದು, ಉಮೇಶ್ ಕತ್ತಿ ಮತ್ತೆ ತನ್ನ ಕ್ಷೇತ್ರವನ್ನು ಉಳಿಸಿಕೊಂಡಿದ್ದಾರೆ. ಕಾರವಾರದಲ್ಲಿ ಆನಂದ ಅಸ್ನೋಟಿಕರ್, ದೇವದುರ್ಗದಲ್ಲಿ ಶಿವನಗೌಡ ನಾಯಕ ಗೆಲುವಿನ 33762http://kannada.oneindia.com/img/2008/12/30-umesh-katti1e.jpg37266ಕಾಂಗ್ರೆಸ್ಕಮಲ ಪಕ್ಷಕ್ಕೆ ಪ್ಲೇವಿನ್ ಲಾಟರಿ ಹೊಡಿತು/news/2008/12/30/bjp-victory-karwar-doddaballapur-devadurga-by-poll.htmlಬೆಂಗಳೂರು, ಡಿ. 30 : ಬಿಜೆಪಿಯ ಗೆಲುವಿನ ಅಭಿಯಾನ ಮುಂದುವರಿದಿದ್ದು, ಕಾರವಾರ, ದೊಡ್ಡಬಳ್ಳಾಪುರ ಹಾಗೂ ದೇವದುರ್ಗ ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿಗಳಾದ ಸಚಿವ ಆನಂದ ಅಸ್ನೋಟಿಕರ್, ಶಿವನಗೌಡ ನಾಯಕ ಹಾಗೂ ಜೆ ನರಸಿಂಹಸ್ವಾಮಿ ಭಾರಿ ಅಂತರದಿಂದ ಗೆಲುವು ಸಾಧಿಸಿದ್ದಾರೆ.ಒಂದು ಮಾತಿಗೆ ದೇವದುರ್ಗದಲ್ಲಿ ಗೆಲುವು ಸಾಧಿಸುವ ಅಭ್ಯರ್ಥಿಗಳು ಸಂಪುಟ ಸ್ಥಾನ ಗ್ಯಾರಂಟಿ ಎನ್ನುವ ಮಾತಿದೆ. ಆಪರೇಷನ್ ಕಮಲದ ಮೂಲಕ ಬಿಜೆಪಿ 33763http://kannada.oneindia.com/img/2008/12/30-anand-asnotikar1e.jpg37266ಕಾಂಗ್ರೆಸ್ಗೌಡರ ಮಾನ ಕಾಪಾಡಿದ ಸೊಸೆ ಅನಿತಾ/news/2008/12/30/anitha-kumarswamy-trounce-chennigappa-in-madhugiri.htmlತುಮಕೂರು, ಡಿ. 30 : ಒಂದಡೆ ಆಡಳಿತ ಪಕ್ಷ ಬಿಜೆಪಿಯ ಆನೆಬಲ, ಇನ್ನೊಂದೆಡೆ ಕಾಂಗ್ರೆಸ್ ಪಕ್ಷದ ಅಡ್ಡಗಾಲು. ಇವೆರಡರ ನಡುವೆ ಜಿಗಿದುಬಂದ ಕುದುರೆ ಜೆಡಿಎಸ್. ಚುನಾವಣಾ ಪಗಡೆಪಣಕ್ಕಿಟ್ಟ ದ್ರೌಪದಿ ಎಂಬ ಅಪಹಾಸ್ಯದ ಮಾತುಗಳನ್ನು ನುಂಗಿಕೊಂಡೇ ಮಧುಗಿರಿ ಕೋಟೆಯನ್ನು ಭೇದಿಸಿದವರು ಅನಿತಾ ಕುಮಾರಸ್ವಾಮಿ. ರಾಜಕೀಯ ಚದುರಂಗದಾಟದಲ್ಲಿ ಅಂತಿಮವಾಗಿ ಅವರು ಮಾವ ದೇವೇಗೌಡರು ಮತ್ತು ಗಂಡ ಕುಮಾರಸ್ವಾಮಿಯ ಮಾನ 33775http://kannada.oneindia.com/img/2008/12/30-anita-kumaraswamy1e.jpg37266ಕಾಂಗ್ರೆಸ್ಜಮ್ಮು ಕಾಶ್ಮೀರ ಸಿಎಂ ಆಗಿ ಒಮರ್ ಪ್ರಮಾಣ ವಚನ /news/2009/01/05/omar-abdullah-sworn-in-as-j-and-k-chief-minister.htmlಜಮ್ಮು, ಜ. 5 : ನ್ಯಾಷನಲ್ ಕಾನ್ಫರೆನ್ಸ್ ಪಕ್ಷದ ಶಾಸಕಾಂಗದ ನಾಯಕರಾಗಿದ್ದ 38ರ ಹರೆಯ ಒಮರ್ ಅಬ್ದುಲ್ಲಾ ಇಂದು ಜಮ್ಮು ಕಾಶ್ಮೀರದ ನೂತನ ಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸಿ ಅಧಿಕಾರದ ಚುಕ್ಕಾಣಿ ಹಿಡಿದರು. ಈ ಮೂಲಕ ಕಿರಿಯ ವಯಸ್ಸಿನಲ್ಲೇ ಮುಖ್ಯಮಂತ್ರಿ ಹುದ್ದೆ ಅಲಂಕರಿಸಿದ ಭಾರತದ ಪ್ರಥಮ ವ್ಯಕ್ತಿ ಎಂಬ ಕೀರ್ತಿಗೆ ಅವರು ಭಾಜನರಾದರು. ಜಮ್ಮು ಕಾಶ್ಮೀರದ ರಾಜ್ಯಪಾಲ 33888http://kannada.oneindia.com/img/2009/01/05-omar-abdullah.jpgnews"> ವಿಶ್ವಸಂಸ್ಥೆ ಮಾಜಿ ಉಪಕಾರ್ಯದರ್ಶಿ ಶಶಿ ತರೂರ್ ಸ್ಪರ್ಧೆ | Shashi Tharoor | Congress | Thiruvananthapuram | United Nations | LS Polls 2009 | ವಿಶ್ವಸಂಸ್ಥೆ ಮಾಜಿ ಉಪಕಾರ್ಯದರ್ಶಿ ಶಶಿ ತರೂರ್ ಸ್ಪರ್ಧೆ - Kannada Oneindia

ವಿಶ್ವಸಂಸ್ಥೆ ಮಾಜಿ ಉಪಕಾರ್ಯದರ್ಶಿ ಶಶಿ ತರೂರ್ ಸ್ಪರ್ಧೆ

ನವದೆಹಲಿ, ಮಾ. 20 : ವಿಶ್ವಸಂಸ್ಥೆಯ ಮಾಜಿ ಉಪಮಹಾಕಾರ್ಯದರ್ಶಿ ಶಶಿ ತರೂರ್ ಅವರು ತಿರುವನಂತಪುರ ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿಯಾಗಿ ಕಣಕ್ಕಿಳಿಯಲಿದ್ದಾರೆ. ತರೂರ್ ಅವರು ಪ್ರಧಾನಮಂತ್ರಿ ಮನಮೋಹನ್ ಸಿಂಗ್ ಅವರ ವೈಯಕ್ತಿಕ ಆಯ್ಕೆ ಎಂದು ಹೇಳಲಾಗಿದೆ. ಗುರುವಾರ ನಡೆದ ಎಐಸಿಸಿ ಸಭೆಯಲ್ಲಿ ತರೂರ್ ಅವರ ಹೆಸರನ್ನು ಅಂತಿಮಗೊಳಿಸಲಾಯಿತು.

ಕೇರಳದ ಪಾಲಕ್ಕಾಡ್ ನವರಾದ ತರೂರ್, 2006 ರಲ್ಲಿ ವಿಶ್ವಸಂಸ್ಥೆ ಪ್ರಧಾನ ಕಾರ್ಯದರ್ಶಿ ಹುದ್ದೆಗೆ ಭಾರತದ ಅಭ್ಯರ್ಥಿಯಾಗಿದ್ದರು. ಕೋಫಿ ಅನ್ನಾನ್ ಅವರಿಂದ ತೆರವಾಗಿರುವ ಸ್ಥಾನಕ್ಕೆ ತರೂರ್ ರೂಪದಲ್ಲಿ ಭಾರತ ಭಾರಿ ಪ್ರಯತ್ನ ನಡೆಸಿತ್ತಾದರೂ ಕೊನೆ ಕ್ಷಣದಲ್ಲಿ ಭಾರತ ಸ್ಪರ್ಧೆಯಿಂದ ಹಿಂದೆ ಸರಿದಿತ್ತು.1956 ರಲ್ಲಿ ಲಂಡನ್ ನಲ್ಲಿ ಜನಿಸಿದ ತರೂರ್, ಕಳೆದ ವರ್ಷದ ವಿದೇಶಾಂಗ ವ್ಯವಹಾರ ಸಚಿವರಾಗುವ ನಿರೀಕ್ಷೆ ಇತ್ತು. ಆದರೆ, ಕಾಂಗ್ರೆಸ್ ಪಕ್ಷದಲ್ಲಿ ಇದಕ್ಕೆ ಭಿನ್ನಮತ ಏರ್ಪಟ್ಟ ಕಾರಣ ಅದು ಕಾರ್ಯರೂಪಕ್ಕೆ ಬರಲಿಲ್ಲ.

ಕಾಂಗ್ರೆಸ್ ಪಕ್ಷ ಅವಕಾಶ ನೀಡಿದ್ದಕ್ಕೆ ಅತೀವ ಸಂತಸ ವ್ಯಕ್ತಪಡಿಸಿರುವ ತರೂರ್, ಇದೊಂದು ದೊಡ್ಡ ಸವಾಲು, ಉಳಿದಿರುವ ಕಡಿಮೆ ಅವಧಿಯಲ್ಲಿ ಸಾಧ್ಯವಾದಷ್ಟು ಜನರನ್ನು ಭೇಟಿ ಮಾಡಲು ಯತ್ನಿಸುವುದಾಗಿ ಹೇಳಿದರು.

(ದಟ್ಸ್ ಕನ್ನಡ ವಾರ್ತೆ)

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+