124156girish kasaravalliಬೆಂಗಳೂರಿನಲ್ಲಿ ಅಂತಾರಾಷ್ಟ್ರೀಯ ಚಿತ್ರೋತ್ಸವ/movies/headlines/2009/01/03-third-bengaluru-international-film-festival.htmlಬೆಂಗಳೂರಿನಲ್ಲಿ ಮೂರನೇ ಅಂತಾರಾಷ್ಟ್ರೀಯ ಚಲನಚಿತ್ರೋತ್ಸವ ಜನವರಿ 16ರಿಂದ 22ರವರೆಗೆ ನಡೆಯಲಿದೆ. 30 ದೇಶಗಳ 140 ಚಿತ್ರಗಳು ಚಿತ್ರೋತ್ಸವದಲ್ಲಿ ಪ್ರದರ್ಶನ ಕಾಣಲಿವೆ. ಜ.15ರಂದು ಚೌಡಯ್ಯ ಸಭಾಂಗಣದಲ್ಲಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರು ಚಿತ್ರೋತ್ಸವವನ್ನು ಉದ್ಘಾಟಿಸಲಿದ್ದಾರೆ.ಇಟಲಿ ಮತ್ತು ನಾರ್ವೆ ಚಿತ್ರಗಳು ಚಿತ್ರೋತ್ಸವದಲ್ಲಿ ಪ್ರಮುಖ ಆಕರ್ಷಣೆಯಾಗಲಿವೆ. ಉದ್ಘಾಟನಾ ಸಮಾರಂಭಕ್ಕೆ ಕನ್ನಡ ಚಿತ್ರೋದ್ಯಮದ ಗಣ್ಯರು, ಸಾಂಸ್ಕೃತಿಕ ಲೋಕದ ದಿಗ್ಗಜರು ಮತ್ತು ರಾಜ್ಯ ಸರ್ಕಾರದ 33852http://kannada.oneindia.com/img/2009/01/03-girish-kasaravalli2e.jpg124156girish kasaravalliಗುಲಾಬಿ ಟಾಕೀಸ್ ಶ್ರೇಷ್ಠ ಚಿತ್ರ; ಪುನೀತ್ ಶ್ರೇಷ್ಠ ನಟ /movies/headlines/2009/01/11-karnataka-state-film-awards07-08-announced.htmlಅಂತಾರಾಷ್ಟ್ರೀಯ ಮಟ್ಟದಲ್ಲಿ ಖ್ಯಾತಿ ಗಳಿಸಿರುವ ಕನ್ನಡ ಚಿತ್ರರಂಗದ ಹೆಮ್ಮೆಯ ನಿರ್ದೇಶಕ ಗಿರೀಶ್ ಕಾಸರವಳ್ಳಿ ಅವರ ರಾಜ್ಯದ ಚಿತ್ರಪ್ರೇಮಿಗಳ ವೀಕ್ಷಣೆಗೆ ದಕ್ಕದ ಗುಲಾಬಿ ಟಾಕೀಸು ಚಿತ್ರಕ್ಕೆ ಈ ಸಾಲಿನ ಅತ್ಯುತ್ತಮ ಚಿತ್ರಎಂದು ಘೋಷಿಸಲಾಗಿದೆ. ನಟಿ ಉಮಾಶ್ರೀ ಅವರು ಶ್ರೇಷ್ಠ ನಟಿ ಪ್ರಶಸ್ತಿಗೆ ಆಯ್ಕೆಯಾಗಿದ್ದಾರೆ. ಶ್ರೇಷ್ಠ ನಟ ಪ್ರಶಸ್ತಿ ಪುನೀತ್ ರಾಜ್ ಕುಮಾರ್ ಅವರ ಪಾಲಾಗಿದೆ. ಗುಲಾಬಿ 34013http://kannada.oneindia.com/img/2009/01/11-girish-kasaravalli.jpg124156girish kasaravalliಬೆಂಗಳೂರು ಚಿತ್ರೋತ್ಸವದಲ್ಲಿ ಕನ್ನಡ ಚಿತ್ರಗಳ ಸುಗ್ಗಿ/movies/headlines/2009/01/13-biffes-to-screen-24-kannada-movies-bengaluru.htmlಸಂಕ್ರಾಂತಿ ಹಬ್ಬದ ಸಂಭ್ರಮಕ್ಕೆ ಮೂರನೇ ಅಂತಾರಾಷ್ಟ್ರೀಯ ಚಲನಚಿತ್ರೋತ್ಸವ ಜೊತೆಯಾಗಿದೆ. ಬೆಂಗಳೂರಿಗರಿಗೆ, ಕನ್ನಡ ಚಿತ್ರಪ್ರೇಮಿಗಳಿಗೆ ಒಂದು ವಾರ ಕಾಲ ಹಬ್ಬವೋ ಹಬ್ಬ. ಜ.16ರಿಂದ ಜ.22ರವರೆಗೆ ಚಿತ್ರೋತ್ಸವದಲ್ಲಿ ಎರಡು ಡಜನ್ ಕನ್ನಡ ಚಿತ್ರಗಳು ಪ್ರದರ್ಶನ ಕಾಣಲಿವೆ. ಎರಡು ಕನಸು,ಸೊಸೆ ತಂದ ಸೌಭಾಗ್ಯ, ತಬರನ ಕಥೆ, ಭೂಮಿಗೀತ, ಬೆಳದಿಂಗಳ ಬಾಲೆ... ಚಿತ್ರಗಳು ಚಿತೋತ್ಸವದಲ್ಲಿ ಪ್ರಧಾನ ಆಕರ್ಷಣೆಯಾಗಲಿವೆ. ಒಟ್ಟು 24 ಕನ್ನಡ ಚಿತ್ರಗಳನ್ನು 34054http://kannada.oneindia.com/img/2009/01/13-eradu-kanasu1.jpg124156girish kasaravalliಗಿರೀಶ್ ಕಾಸರವಳ್ಳಿ ಛಾಯಾಗ್ರಾಹಕರಾದಾಗ!/movies/headlines/2009/04/09-now-cameraman-girish-kasaravalli.htmlಗಿರೀಶ್ ಕಾಸರವಳ್ಳಿ ಎಂದ ತಕ್ಷಣ ನಮಗೆ ಥಟ್ಟನೆ ಹೊಳೆಯುವುದು ರಾಷ್ಟ್ರಪ್ರಶಸ್ತಿ ವಿಜೇತ ನಿರ್ದೇಶಕ ಎಂದು. ಆದರೆ ಅವರು ಯವಾಗ ಛಾಯಾಗ್ರಾಹಕರಾದರು? ಎಂಬ ಪ್ರಶ್ನೆಗೆ ಸ್ವತಃ ಗಿರೀಶ್ ಅವರೇ ಕಕ್ಕಾಬಿಕ್ಕಿಯಾದ ಘಟನೆ ನಡೆಯಿತು. ಹರೀಶ್ ರಾಜ್ ನಿರ್ದೇಶನದ 'ಕಲಾಕಾರ್' ಧ್ವನಿಸುರುಳಿ ಬಿಡುಗಡೆ ಕಾರ್ಯಕ್ರಮಕ್ಕೆ ಕಾಸರವಳ್ಳಿ ಆಗಮಿಸಿದ್ದರು. ಕಾಸರವಳ್ಳಿ ಅವರೇನೋ ಸಮಯಕ್ಕೆ ಸರಿಯಾಗಿ ಬಂದಿದ್ದರು. ಆದರೆ 35852http://kannada.oneindia.com/img/2009/04/09-girish-kasaravallli2.jpg124156girish kasaravalliಕೋಲಾರದಲ್ಲಿ ಗುಲಾಬಿ ಟಾಕೀಸ್ ಘಮಲು/movies/headlines/2009/04/0410-gulabi-talkies-movie-show-terehalli-kolar.htmlಕೋಲಾರ ತಾಲೂಕಿನ ತೇರಹಳ್ಳಿಯಲ್ಲಿ ಗುಲಾಬಿ ಟಾಕೀಸ್ ಚಿತ್ರದ ವಿಶೇಷ ಪ್ರದರ್ಶನವನ್ನು ಏರ್ಪಡಿಸಲಾಗಿತ್ತು. ತೆಲುಗು ಭಾಷೆಯ ಚಿತ್ರಗಳೇ ಹೆಚ್ಚಾಗಿ ಪ್ರದರ್ಶನ ಕಾಣುವ ಕೋಲಾರದಲ್ಲಿ 'ಗುಲಾಬಿ ಟಾಕೀಸ್' ವಿಶೇಷ ಪ್ರದರ್ಶನ ಕಂಡಿದ್ದು ವಿಶೇಷವಾಗಿತ್ತು. ಶಿವಗಂಗೆಯ ಆದಾಮಿ ಕಲಾಕೇಂದ್ರ ಈ ವಿಶೇಷ ಪ್ರದರ್ಶನವನ್ನು ಏರ್ಪಸಿತ್ತು. ಈ ಸಂದರ್ಭದಲ್ಲಿ ಗುಲಾಬಿ ಟಾಕೀಸ್ ನಿರ್ದೇಶಕ ಗಿರೀಶ್ ಕಾಸರವಳ್ಳಿ, ನಿರ್ಮಾಪಕ ಬಸಂತಕುಮಾರ್ ಪಾಟೀಲ್, 35865http://kannada.oneindia.com/img/2009/04/10-girish-kasaravalli-kolar1.jpg123434ನವದೆಹಲಿಹುಬ್ಬಳಿ -ಧಾರವಾಡ ಮಂದಿ ದೆಹಲಿಗೆ/news/2009/01/15/hubli-dharwad-city-corporation-committee-new-delhi.htmlಹುಬ್ಬಳ್ಳಿ, ಜ. 15 : ಹುಬ್ಬಳ್ಳಿ-ಧಾರವಾಡ ನಗರಾಭಿವೃದ್ಧಿ ಚೇರಮನ್ ರಾಮಣ್ಣ ಬಡಿಗೇರ ಹಾಗೂ ಮಹಾನಗರ ಪಾಲಿಕೆ ಸದಸ್ಯರು ಇತ್ತೀಚೆಗೆ ನವದೆಹಲಿ ಭೇಟಿ ನೀಡಿ ದೆಹಲಿ ಮಹಾನಗರ ಪಾಲಿಕೆ ಮುಖ್ಯ ಇಂಜಿನಿಯರ್ ಪ್ರದೀಪ ಖಂಡೇಲ್ ವಾಲ್ ಅವರೊಂದಿಗೆ ನಗರಾಭಿವೃದ್ಧಿಗೆ ಕುರಿತಂತೆ ಚರ್ಚೆ ನಡೆಸಿದರು. (ದಟ್ಸ್ ಕನ್ನಡ ಸುದ್ದಿ ಚಿತ್ರ)34082http://kannada.oneindia.com/img/2009/01/15-hubli-dharwad-councillors.jpg123434ನವದೆಹಲಿಮಾಜಿ ರಾಷ್ಟ್ರಪತಿ ಆರ್ ವೆಂಕಟ್ ರಾಮನ್ ಇನ್ನಿಲ್ಲ /news/2009/01/27/former-president-venkataraman-passes-away.htmlನವದೆಹಲಿ, ಜ. 27 : ಕಳೆದ ಅನೇಕ ದಿನಗಳಿಂದ ಆನಾರೋಗ್ಯದಿಂದ ಬಳಲುತ್ತಿದ್ದ ಮಾಜಿ ರಾಷ್ಟ್ರಪತಿ ರಾಮಸ್ವಾಮಿ ವೆಂಕಟರಾಮನ್ ಇಂದು ನಗರದ ಆರ್ಮಿ ಆಸ್ಪತ್ರೆಯಲ್ಲಿ ನಿಧನರಾದರು. ಅವರಿಗೆ 98 ವರ್ಷ ವಯಸ್ಸಾಗಿತ್ತು. ತೀವ್ರ ಅಸ್ವಸ್ಥರಾಗಿದ್ದ ಅವರನ್ನು ಜನವರಿ 12 ರಂದು ನಗರದ ಆರ್ಮಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಕಳೆದ ಮೂರು ದಿನಗಳಿಂದ ಕೋಮಾವಸ್ಥೆಯಲ್ಲಿದ್ದ ವೆಂಕಟರಾಮನ್ ಅವರ ದೇಹಸ್ಥಿತಿ ಸಂಪೂರ್ಣ ಚಿಂತಾಜನಕವಾಗಿತ್ತು. 34312http://kannada.oneindia.com/img/2009/01/27-r-venkataraman1e.jpg123434ನವದೆಹಲಿಚಂದ್ರಯಾನ ಪುಸ್ತಕ ಬಿಡುಗಡೆ ಮಾಡಿದ ಕಲಾಂ/literature/book/2009/0128-kalam-chandraayan-book-tr-shivaprasad.htmlನವದೆಹಲಿ, ಜ. 28 : ಚಂದ್ರನ ಮೇಲೆ ಮನುಷ್ಯ ಹೋಗಬಹುದು ಎಂದು 1860 ರಷ್ಟು ಹಿಂದೆಯೇ ಕಾನ್ಸಾಂಟಿನ್ ಟಿಶೆಲ್ಸ್ ಎಂಬ ವ್ಯಕ್ತಿ ನಿಖರವಾಗಿ ಊಹಿಸಿ ಹೇಳಿದ್ದ ಎಂದು ಮಾಜಿ ರಾಷ್ಟ್ರಪತಿ ಡಾ ಎಪಿಜೆ ಅಬ್ದುಲ್ ಕಲಾಂ ಹೇಳಿದರು. ಟಿವಿ9ನ ನವದೆಹಲಿ ಪ್ರತಿನಿಧಿ ಶಿವಪ್ರಸಾದ್ ಬರೆದಿರುವ 'ಚಂದ್ರಯಾನ' ಪುಸ್ತಕವನ್ನು ಮಂಗಳವಾರ ನವದೆಹಲಿಯಲ್ಲಿ ಬಿಡುಗಡೆ ಮಾಡಿ ಮಾತನಾಡಿದರು.ಕಾನ್ಸಾಂಟಿನ್ ಕಿವುಡನಾಗಿದ್ದ. ಆದರೆ 34327http://kannada.oneindia.com/img/2009/01/28-chandrayaan-book1.jpg123434ನವದೆಹಲಿಯುಪಿಎ ಸರ್ಕಾರದ ಸಾಧನೆಯೇ ಶ್ರೀರಕ್ಷೆ, ಸೋನಿಯಾ/news/2009/02/25/end-factionalism-in-congress-sonia-gandhi.htmlನವದೆಹಲಿ, ಫೆ. 25 : ಪಕ್ಷದಲ್ಲಿರುವ ಮುಖಂಡರು ಒಳಜಗಳಗಳನ್ನು ಮರೆತು ಏಕತೆಯಿಂದ ಲೋಕಸಭೆ ಚುನಾವಣೆಯಲ್ಲಿ ಹೋರಾಟ ನಡೆಸುವಂತೆ ಎಐಸಿಸಿ ಅಧ್ಯಕ್ಷೆ ಸೋನಿಯಾ ಗಾಂಧಿ ಪಕ್ಷದ ಮುಖಂಡರಿಗೆ ಕಿವಿಮಾತು ಹೇಳಿದರು. ಕಾಂಗ್ರೆಸ್ಸಿನ 14ನೇ ಸಂಸದೀಯ ಮಂಡಳಿ ಸಭೆಯಲ್ಲಿ ಪಾಲ್ಗೊಂಡು ಮಾತನಾಡಿದ ಅವರು, ಮನಸ್ತಾಪ, ವೈಮನಸ್ಸು ಕೈಬಿಟ್ಟು ಒಗ್ಗಟ್ಟಿನಿಂದ ಚುನಾವಣೆ ಎದುರಿಸಿದರೆ ಮಾತ್ರ ಜಯಗಳಿಸಲು ಸಾಧ್ಯ ಎಂದರು. ಕಾಂಗ್ರೆಸ್ ನೇತೃತ್ವದ 34859http://kannada.oneindia.com/img/2009/02/25-sonia-gandhi.jpg123434ನವದೆಹಲಿಫೆ.26 ಯುಪಿಎ ಸರ್ಕಾರದ ಅಂತಿಮ ಅಧಿವೇಶನ/news/2009/02/26/farewell-session-of-14th-lok-sabha-on-feb26-upa.htmlನವದೆಹಲಿ. ಫೆ. 26 : 14 ನೇ ಲೋಕಸಭೆ ಅಧಿವೇಶನದ ಕೊನೆಯ ದಿನ ಆರಂಭವಾಗಿದ್ದು, ಯಪಿಎ ಸರ್ಕಾರದ ಅಂತಿಮ ಅಧಿವೇಶನ ಇದಾಗಲಿದೆ. ಈ ಹಿನ್ನೆಲೆಯಲ್ಲಿ ತಮ್ಮ ಸರ್ಕಾರದ ಅಂತಿಮ ಅಧಿವೇಶನದಲ್ಲಿ ಪ್ರಧಾನಮಂತ್ರಿ ಮನಮೋಹನ್ ಸಿಂಗ್ ಪಾಲ್ಗೊಂಡು ಸಂಸತ್ತು ಉದ್ದೇಶಿಸಿ ಭಾಷಣ ಮಾಡುವ ಸಾಧ್ಯತೆ ಇದೆ. ಪ್ರಧಾನಮಂತ್ರಿಯವರಿಗೆ ಕನಿಷ್ಠ ಎರಡು ತಿಂಗಳು ವಿಶ್ರಾಂತಿ ಅವಶ್ಯಕತೆ ಇದ್ದು, ಇಂದಿನ ಅಧಿವೇಶನ 34881http://kannada.oneindia.com/img/2009/02/26-india-parliament.jpg153877ಗುಲಾಬಿ ಟಾಕೀಸ್ಅಗ್ನಿ ಶ್ರೀಧರ್ ಮತ್ತು ಮಂಜುರಿಂದ ಪ್ರಶಸ್ತಿ ತಿರಸ್ಕಾರ/movies/controversy/2009/01/12-producer-maju-agni-sridhar-return-film-awards.html2007-08ನೇ ಸಾಲಿನ ರಾಜ್ಯ ಚಲನಚಿತ್ರ ಪ್ರಶಸ್ತಿ ಪಟ್ಟಿ ಈ ಬಾರಿಯೂ ವಿವಾದಕ್ಕೆ ಗುರಿಯಾಗಿದೆ. ಮೂರನೇ ಅತ್ಯುತ್ತಮ ಚಿತ್ರ ಪ್ರಶಸ್ತಿ ಪಡೆದ 'ಮಾತಾಡ್ ಮಾತಾಡು ಮಲ್ಲಿಗೆ' ನಿರ್ಮಾಪಕ ಕೆ.ಮಂಜುಪ್ರಶಸ್ತಿಯನ್ನು ತಿರಸ್ಕರಿಸಿದ್ದಾರೆ. ತಮ್ಮ ನಿರ್ಮಾಣದ 'ಮಾತಾಡ್ ಮಾತಾಡು ಮಲ್ಲಿಗೆ' ಚಿತ್ರಕ್ಕೆ ಮೂರನೇ ಸ್ಥಾನ ದಕ್ಕಿಸಿಕೊಂಡಿರುವುದೇ ಅವರ ಅತೃಪ್ತಿಗೆ ಕಾರಣವಾಗಿದೆ. ಈ ಕಾರಣಕ್ಕೆ ಅವರು ಪ್ರಶಸ್ತಿಯನ್ನು ಒಲ್ಲೆ ಎಂದಿದ್ದಾರೆ. 34025http://kannada.oneindia.com/img/2009/01/12-producer-manju1.jpg153877ಗುಲಾಬಿ ಟಾಕೀಸ್ಇದು ಮೂರನೆ ದರ್ಜೆ ಪ್ರಶಸ್ತಿ: ಚಂದ್ರು ಮಂಜು /movies/controversy/2009/01/13-nagathihalli-kobbari-manju-demand-award-justice.htmlರಾಜ್ಯ ಚಲನಚಿತ್ರ ಪ್ರಶಸ್ತಿ ಸಮಿತಿಯ 'ಚಲನಚಿತ್ರ ಗುಣನ್ಯಾಯ ನಿರ್ಣಯ'ದಿಂದ ತೀವ್ರ ಅಸಮಾಧಾನಗೊಂಡಿರುವ ಮಾತಾಡ್ ಮಾತಾಡ್ ಮಲ್ಲಿಗೆ ಚಿತ್ರ ನಿರ್ಮಾಪಕ ಕೆ.ಮಂಜು, ಸಮಗ್ರ ಪ್ರಶಸ್ತಿ ಪಟ್ಟಿಯನ್ನು ಮರುಪರಿಶೀಲನೆಗೆ ಒಡ್ಡಬೇಕೆಂದು ಕರ್ನಾಟಕ ಸರಕಾರವನ್ನು ಇಂದಿಲ್ಲಿ ಒತ್ತಾಯಿಸಿದರು.ಪ್ರಶಸ್ತಿ ನಿರ್ಧರಿಸಲು ನೇಮಕಗೊಂಡ ಇಡೀ ಸಮಿತಿಯ ರಚನೆಯೇ ಹಾಸ್ಯಾಸ್ಪದ. ಸದಸ್ಯರ ನೇಮಕಾತಿ ಪ್ರಕ್ರಿಯೆಯಲ್ಲೇ ದೋಷಗಳಿರುವುದರಿಂದ ಪ್ರಶಸ್ತಿ ನಿರ್ಧಾರದಲ್ಲಿ ಅಪರಾತಪರಾ ಆಗಿದೆ ಎಂದು ಅವರು ಕನ್ನಡ 34060http://kannada.oneindia.com/img/2009/01/13-nagathihalli-chandru.jpg153877ಗುಲಾಬಿ ಟಾಕೀಸ್ಕೋಲಾರದಲ್ಲಿ ಗುಲಾಬಿ ಟಾಕೀಸ್ ಘಮಲು/movies/headlines/2009/04/0410-gulabi-talkies-movie-show-terehalli-kolar.htmlಕೋಲಾರ ತಾಲೂಕಿನ ತೇರಹಳ್ಳಿಯಲ್ಲಿ ಗುಲಾಬಿ ಟಾಕೀಸ್ ಚಿತ್ರದ ವಿಶೇಷ ಪ್ರದರ್ಶನವನ್ನು ಏರ್ಪಡಿಸಲಾಗಿತ್ತು. ತೆಲುಗು ಭಾಷೆಯ ಚಿತ್ರಗಳೇ ಹೆಚ್ಚಾಗಿ ಪ್ರದರ್ಶನ ಕಾಣುವ ಕೋಲಾರದಲ್ಲಿ 'ಗುಲಾಬಿ ಟಾಕೀಸ್' ವಿಶೇಷ ಪ್ರದರ್ಶನ ಕಂಡಿದ್ದು ವಿಶೇಷವಾಗಿತ್ತು. ಶಿವಗಂಗೆಯ ಆದಾಮಿ ಕಲಾಕೇಂದ್ರ ಈ ವಿಶೇಷ ಪ್ರದರ್ಶನವನ್ನು ಏರ್ಪಸಿತ್ತು. ಈ ಸಂದರ್ಭದಲ್ಲಿ ಗುಲಾಬಿ ಟಾಕೀಸ್ ನಿರ್ದೇಶಕ ಗಿರೀಶ್ ಕಾಸರವಳ್ಳಿ, ನಿರ್ಮಾಪಕ ಬಸಂತಕುಮಾರ್ ಪಾಟೀಲ್, 35865http://kannada.oneindia.com/img/2009/04/10-girish-kasaravalli-kolar1.jpg153877ಗುಲಾಬಿ ಟಾಕೀಸ್ಗಿರೀಶ್ ಕಾಸರವಳ್ಳಿ ಪುಟಾಣಿ ಸಂದರ್ಶನ/movies/headlines/2009/04/11-interview-with-girish-kasaravalli.htmlಹೊಸ ಸಿನಿಮಾ ಎಲ್ಲಿಗೆ ಬಂತು?ಕಾಸರವಳ್ಳಿ: ಚಿತ್ರಕಥೆ ಸಿದ್ಧವಾಗಿದೆ. ಸಿನಿಮಾ ಇನ್ನೂ ಸೆಟ್ಟೇರಬೇಕಿದೆ. ನಿರ್ಮಾಪಕರು ಇನ್ನೂ ಪಕ್ಕಾ ಆಗಿಲ್ಲ. ಆ ಚಿತ್ರವನ್ನು ರಿಲಯನ್ಸ್ ಸಂಸ್ಥೆ ನಿರ್ಮಿಸಬೇಕಿತ್ತು ಅಲ್ಲವಾ? ಹೌದು. ಆದರೆ, ಆರ್ಥಿಕ ಹಿಂಜರಿತದ ಕಾರಣ ರಿಲಯನ್ಸ್ ಸಂಸ್ಥೆ ಈಗ ಸಿನಿಮಾ ನಿರ್ಮಾಣದಿಂದ ಹಿಂದೆ ಸರಿದಿದೆ. ಹಾಗಾಗಿಯೇ ಈ ವಿಳಂಬ. ಸಿನಿಮಾದ ಕಥೆ? ಅಮರೇಶ ನುಗಡೋಣಿ ಅವರ ಸವಾರಿ ಕಥೆಯನ್ನು 35885http://kannada.oneindia.com/img/2009/04/11-girish-kasaravalli.jpg153877ಗುಲಾಬಿ ಟಾಕೀಸ್ಕಾಸರವಳ್ಳಿ ಆಯ್ಕೆ ಸಿನಿಮಾಗೆ ಕೇರಳದಲ್ಲಿ ವಿವಾದ/movies/controversy/2009/06/06-girish-kasaravalli-controversy-in-malayalam.htmlಖ್ಯಾತ ಚಿತ್ರ ನಿರ್ದೇಶಕ ಗಿರೀಸ್ ಕಾಸರವಳ್ಳಿ ಅವರು ಮಲೆಯಾಳಿ ಚಿತ್ರಕ್ಕೆ ಪ್ರಶಸ್ತಿ ನೀಡುವ ಮೂಲಕ ಮತ್ತೊಮ್ಮೆ ವಿವಾದದಲ್ಲಿ ಸಿಕ್ಕಿಕೊಂಡಿದ್ದಾರೆ.ಈ ಹಿಂದೆ ಅವರು ತಮ್ಮದೇ ನಿರ್ದೇಶನದ ಗುಲಾಬಿ ಟಾಕೀಸ್ ಚಿತ್ರಕ್ಕೆ ಪ್ರಶಸ್ತಿ ಪಡೆದು ವಿವಾದ ಎದುರಿಸಿದ್ದರು. ಕೇರಳ ಚಿತ್ರೋತ್ಸವದ ಪ್ರಶಸ್ತಿ ಆಯ್ಕೆ ಸಮಿತಿ ಅಧ್ಯಕ್ಷರಾಗಿದ್ದ ಅವರು ಆಡೂರು ಗೋಪಾಲ ಕೃಷ್ಣನ್ ಅವರ 'ಒರು ಪೆಣ್ಣುಂ ರಂಡ್ ಅಣುಂ' ಚಿತ್ರಕ್ಕೆ 37164http://kannada.oneindia.com/img/2009/06/06-girish-kasaravalli1.jpgnews"> ಸಂವಾದ: ರಾಜ್ಯ ಸರ್ಕಾರ ಹಾಗೂ ದೆಹಲಿ ಕನ್ನಡಿಗರು | New delhi | Karnataka Sangha | Girisha Kasaravalli| Gulabi Talkies movie| ಸಂವಾದ: ರಾಜ್ಯ ಸರ್ಕಾರ ಹಾಗೂ ದೆಹಲಿ ಕನ್ನಡಿಗರು - Kannada Oneindia

ಸಂವಾದ: ರಾಜ್ಯ ಸರ್ಕಾರ ಹಾಗೂ ದೆಹಲಿ ಕನ್ನಡಿಗರು

ಬೆಂಗಳೂರು, ಮಾ, 20: ಕರ್ನಾಟಕ ವಾರ್ತಾ ಕೇಂದ್ರ, ನವದೆಹಲಿ ಹಾಗೂ ಕರ್ನಾಟಕ ಭವನ, ನವದೆಹಲಿ ಇವರ ಸಂಯುಕ್ತ ಆಶ್ರಯದಲ್ಲಿ ಮಾರ್ಚ್ 21 ರಂದು ಸಂಜೆ 4.30 ಗಂಟೆಗೆ ದೆಹಲಿಯ ರಾವ್ ತುಲಾರಾಂ ಮಾರ್ಗ್ ಸೆಕ್ಟರ್ -12, ಆರ್.ಕೆ. ಪುರಂ ಕರ್ನಾಟಕ ಸಂಘದ ಸಭಾಂಗಣದಲ್ಲಿ "ಕರ್ನಾಟಕ ಸರ್ಕಾರ ಮತ್ತು ದೆಹಲಿ ಕನ್ನಡಿಗರು ಒಂದು ಸಂವಾದ " ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದೆ.

ರಾಜ್ಯದ ಮುಖ್ಯ ಕಾರ್ಯದರ್ಶಿ ಸುಧಾಕರ್ ರಾವ್ ಅವರು ಈ ಸಂವಾದ ಕಾರ್ಯಕ್ರಮವನ್ನು ಉದ್ಫಾಟಿಸಲಿದ್ದಾರೆ. ನವದೆಹಲಿಯ ಕರ್ನಾಟಕ ಭವನದ ನಿವಾಸಿ ಆಯುಕ್ತ ಅರವಿಂದ್ ಜಿ.ರಿಸಬುಡ್ ಅವರು ಅಧ್ಯಕ್ಷತೆ ವಹಿಸಲಿರುವ ಈ ಕಾರ್ಯಕ್ರಮದಲ್ಲಿ ಆರ್ಥಿಕ ಇಲಾಖೆ ಪ್ರಧಾನ ಕಾರ್ಯದರ್ಶಿ ಎಂ.ಆರ್. ಶ್ರೀನಿವಾಸಮೂರ್ತಿ, ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಇಲಾಖೆಯ ಪ್ರಧಾನ ಕಾರ್ಯದರ್ಶಿ ರಘುನಂದನ ಜಿ. ನಡದೂರ್ ಹಾಗೂ ವಾರ್ತಾ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಕಾರ್ಯದರ್ಶಿ ಜಯರಾಮರಾಜೇ ಅರಸ್ ಅವರು ಮುಖ್ಯ ಅತಿಥಿಗಳಾಗಿ ಪಾಲ್ಗೊಳ್ಳಲಿದ್ದಾರೆ. ವಾರ್ತಾ ಇಲಾಖೆಯ ನಿರ್ದೇಶಕ ಎನ್. ಆರ್. ವಿಶುಕುಮಾರ್ ಅವರು ಆಶಯ ಭಾಷಣ ಮಾಡಲಿದ್ದಾರೆ.

ಈ ಸಂವಾದ ಕಾರ್ಯಕ್ರಮದಲ್ಲಿ ಶರತ್ ಎಸ್. ಜವಳಿ, ಡಾ. ವೆಂಕಟಾಚಲ ಹೆಗಡೆ, ಡಾ. ಎಚ್. ಎಸ್. ಶಿವಪ್ರಕಾಶ್, ಡಾ. ಪುರುಷೋತ್ತಮ ಬಿಳಿಮಲೆ, ಸುಗುಣಾ ನಾಗೇಶ್, ಕೆ.ಎಸ್. ಸಚ್ಚಿದಾನಂದಮೂರ್ತಿ, ಸಿ.ವಿ. ಗೋಪಿನಾಥ್, ಎಸ್. ಕೆ. ಕುಲಕರ್ಣಿ, ಡಿ. ಉಮಾಪತಿ ಹಾಗೂ ಉಷಾ ಭರತಾದ್ರಿ ಅವರು ಸೇರಿದಂತೆ ಹಲವು ಗಣ್ಯರು ಪಾಲ್ಗೊಳ್ಳಲಿದ್ದಾರೆ.

ಇದೇ ಸಂದರ್ಭದಲ್ಲಿ ಗಿರೀಶ್ ಕಾಸರವಳ್ಳಿ ನಿರ್ದೇಶನದ ರಾಷ್ಟ್ರಪ್ರಶಸ್ತಿ ವಿಜೇತ ಚಲನಚಿತ್ರ 'ಗುಲಾಬಿ ಟಾಕೀಸ್' ಚಲನಚಿತ್ರ ಪ್ರದರ್ಶನ ಏರ್ಪಡಿಸಲಾಗಿದೆ.
(ದಟ್ಸ್ ಕನ್ನಡ ಸಭೆ ಸಮಾರಂಭ)

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+