123513ರವೀಂದ್ರ ಕಲಾಕ್ಷೇತ್ರ'ಮತಾಂತರ ಸತ್ಯದ ಮೇಲೆ ಹಲ್ಲೆ' : ಎಸ್ಸೆಲ್ ಭೈರಪ್ಪ/news/2009/01/02/seminar-on-conversion-an-assault-on-truth.htmlಬೆಂಗಳೂರು, ಜ. 2 : 'ಮತಾಂತರ ಸತ್ಯದ ಮೇಲೆ ಹಲ್ಲೆ' (Conversion An Assault on Truth) ವಿಷಯದ ಮೇಲೆ ಚರ್ಚಾಕೂಟವನ್ನು ನಗರದ ರವೀಂದ್ರ ಕಲಾಕ್ಷೇತ್ರದಲ್ಲಿ ಜ 4 ಭಾನುವಾರ ಬೆಳಗ್ಗೆ 10.30ಕ್ಕೆ ಆಯೋಜಿಸಲಾಗಿದೆ. ಲೋಕಶಿಕ್ಷಣ ಟ್ರಸ್ಟಿನ ಹಾರನಹಳ್ಳಿ ರಾಮಸ್ವಾಮಿ, ಖ್ಯಾತ ಕಾದಂಬರಿಕಾರ ಡಾ ಎಸ್ ಎಲ್ ಭೈರಪ್ಪ, ಶತಾವಧಾನಿ ಡಾ ಆರ್ ಗಣೇಶ್, ಡಾ 33836http://kannada.oneindia.com/img/2009/01/02-bhyrappa5.jpg123513ರವೀಂದ್ರ ಕಲಾಕ್ಷೇತ್ರ'ಡಾ.ರಾಜ್ ಜೀವನಧಾರೆ' ಡಿವಿಡಿ ಬಿಡುಗಡೆ/movies/headlines/2009/04/14-dr-raj-jeevanadhare-dvd-release.htmlವರ್ಷ ಕ್ರಿಯೇಷನ್ಸ್ ಮತ್ತು ಬಿಎಸ್ ಎನ್ ಎಲ್ ಸಂಯುಕ್ತ ಆಶ್ರಯದಲ್ಲಿ ಬುಧವಾರ (ಏ.15) ಸಂಜೆ 7 ಗಂಟೆಗೆ ಡಾ.ರಾಜ್ ಜೀವನಧಾರೆ ಮತ್ತು 'ಭಾವಸಂಗಮ' ಸ್ಮರಣ ಸಂಚಿಕೆ ಬಿಡುಗಡೆ ಕಾರ್ಯಕ್ರಮ ನಡೆಯಲಿದೆ. ಕಾರ್ಯಕ್ರಮವನ್ನು ಸಚಿವ ಕಟ್ಟಾ ಸುಬ್ರಹ್ಮಣ್ಯ ನಾಯ್ಡು ಉದ್ಘಾಟಿಸುವರು. ರಾಜ್ ಪತ್ನಿ ಪಾರ್ವತಮ್ಮ ರಾಜ್ ಕುಮಾರ್ 'ಡಾ.ರಾಜ್ ಜೀವನಧಾರೆ' ಡಿವಿಡಿ ಬಿಡುಗಡೆ ಮಾಡುವರು. 'ಭಾವಸಂಗಮ' ಸ್ಮರಣ ಸಂಚಿಕೆಯನ್ನು 35930http://kannada.oneindia.com/img/2009/04/14-rajkumar9.jpg123513ರವೀಂದ್ರ ಕಲಾಕ್ಷೇತ್ರಏಪ್ರಿಲ್ 26ರಂದು ಮಣಿಕಾಂತ್ ಪುಸ್ತಕ ಬಿಡುಗಡೆ/literature/book/2009/0420-ar-manikanth-book-release-function.htmlಸಕ್ಕರೆಯ ಮಾತುಗಳ ಅಕ್ಕರೆಯ ಬರಹಗಾರ ದಟ್ಸ್ ಕನ್ನಡ ಅಂಕಣಕಾರ ಎಆರ್ ಮಣಿಕಾಂತ್ ಅವರು ಬರೆದಿರುವ 'ಅಮ್ಮ ಹೇಳಿದ ಎಂಟು ಸುಳ್ಳುಗಳು' ಎಂಬ ಪ್ರಬಂಧ ಸಂಕಲನ ಇದೇ ಭಾನುವಾರ ಏಪ್ರಿಲ್ 26ರಂದು ರವೀಂದ್ರ ಕಲಾಕ್ಷೇತ್ರದಲ್ಲಿ ಬಿಡುಗಡೆಯಾಗುತ್ತಲಿದೆ.ತಮ್ಮ ಲೇಖನಿಯ ಮುಖಾಂತರವೇ ಹೇಳಬೇಕಾದ್ದನ್ನು ಹೇಳುವ ಮತ್ತು ಮಾತನಾಡುವ ಮಣಿಕಾಂತ್ ಬರಹಗಳೆಂದರೆ ಅತ್ಯಂತ ಸುಂದರವಾಗಿ ಅಕ್ಷರಗಳೆಂಬ ಹೂವುಗಳನ್ನು ಅಷ್ಟೇ ಸುಂದರವಾಗಿ ಪೋಣಿಸಿಟ್ಟ ಹೂವಿದ್ದಂತೆ.ನಮ್ಮವರೇ 36067http://kannada.oneindia.com/img/2009/04/20-manikanth1.jpg123513ರವೀಂದ್ರ ಕಲಾಕ್ಷೇತ್ರವೀರೇಂದ್ರ ಹೆಗ್ಗಡೆಗೆ ಬಸವಶ್ರೀ ಪ್ರಶಸ್ತಿ ಪ್ರದಾನ/news/2009/04/29/basava-shri-award-for-veerendra-heggade.htmlಬೆಂಗಳೂರು, ಏ. 29 : ಧರ್ಮಸ್ಥಳದ ಧರ್ಮಾಧಿಕಾರಿ ಡಾ ವೀರೇಂದ್ರ ಹೆಗ್ಗಡೆ ಅವರನ್ನು ಈ ಬಾರಿಯ ಬಸವಶ್ರೀ ಪ್ರಶಸ್ತಿಗೆ ಆಯ್ಕೆ ಮಾಡಲಾಗಿದೆ. ನಗರದ ರವೀಂದ್ರ ಕಲಾಕ್ಷೇತ್ರದಲ್ಲಿ ಮೇ 1 ರಂದು ನಡೆಯಲಿರುವ ಕಾರ್ಯಕ್ರಮದಲ್ಲಿ ಸುತ್ತೂರು ಶಿವರಾತ್ರಿ ದೇಶಿಕೇಂದ್ರ ಸ್ವಾಮಿಗಳು ಪ್ರಶಸ್ತಿ ಪ್ರದಾನ ಮಾಡಲಿದ್ದಾರೆ ಎಂದು ಬಸವ ವೇದಿಕೆಯ ಕೋಶಾಧ್ಯಕ್ಷ ಎಂ ರುದ್ರಯ್ಯ ಹಾಗೂ ಜರಗನಹಳ್ಳಿ ಶಿವಶಂಕರ ತಿಳಿಸಿದರು. 36284http://kannada.oneindia.com/img/2009/04/29-veerendraheggade1.jpg123513ರವೀಂದ್ರ ಕಲಾಕ್ಷೇತ್ರಅದೇ ದೋಸೆ ಅದೇ ಮಾಣಿ ಮತ್ತು ಅದೇ ಪ್ರಕಾಶ್ ರೈ!/column/manikanth/2009/0504-manikanth-book-release-and-prakash-rai.htmlಕಳೆದ ಭಾನುವಾರ-ಅಂದರೆ, ಏಪ್ರಿಲ್ 26ರಂದು ಯಾವುದೇ ಹೊಸ ಚಿತ್ರದ ಶೂಟಿಂಗ್ ಇರಲಿಲ್ಲ. ಮುಹೂರ್ತವಿರಲಿಲ್ಲ. ನಟ-ನಟಿಯ ಮದುವೆಯೂ ಇರಲಿಲ್ಲ. ಇದ್ದದ್ದು ಅಮ್ಮ ಹೇಳಿದ ಎಂಟು ಸುಳ್ಳುಗಳು' ಪುಸ್ತಕದ ಬಿಡುಗಡೆ ಸಮಾರಂಭ. ಅದೊಂದೇ ಕಾರ್ಯಕ್ರಮಕ್ಕಾಗಿ ಬೆಂಗಳೂರಿಗೆ ಬರುತ್ತೇನೆ; ಅದೂ ಏನು? ಚೆನ್ನೈನಿಂದ ಹೊರಡುವ ಮೊದಲ ವಿಮಾನ ಹತ್ತಿ, ಏರ್‌ಪೋರ್ಟ್‌ನಿಂದ ಸೀದಾ ಸಮಾರಂಭ ನಡೆವ ರವೀಂದ್ರ ಕಲಾಕ್ಷೇತ್ರಕ್ಕೇ ಬರುತ್ತೇನೆ' ಅಂದಿದ್ದರು ನಟ 36376http://kannada.oneindia.com/img/2009/05/04-prakash-rai-mani1.jpg35075bengaluruಪತ್ನಿಯರಿಂದ ಅತಂತ್ರರಾದ ಗಂಡಂದಿರ ಸ್ವಾತಂತ್ರ್ಯ ಕಹಳೆ/news/2009/08/04/harassed-husbands-meet-on-august-15-in-shimla.htmlಬೆಂಗಳೂರು, ಆ. 4 : ಹೆಂಡತಿಯೊಬ್ಬಳು ಮನೆಯೊಳಗಿದ್ದರೆ ನನಗದು ಕೋಟಿ ರುಪಾಯಿ ಎಂದು ಪ್ರೇಮಕವಿ ಕೆಎಸ್ ನರಸಿಂಹಸ್ವಾಮಿಯವರು ಹೆಂಡತಿಯನ್ನು ಕೋಟಿ ರುಪಾಯಿಗೆ ಹೋಲಿಸಿದ್ದಾರೆ. ಆದರೆ ಅದೇ ಕೋಟಿ ರುಪಾಯಿಯ ಹೆಂಡತಿಯರಿಂದ ಪೀಡನೆಗೊಳಗಾಗಿ ಕೋತಿಯಂತಾಗಿರುವ ಗಂಡಂದಿರು ಆಗಸ್ಟ್ 15ರಂದು ಸ್ವಾತಂತ್ರ್ಯ ಬಯಸಿ ಶೀಮ್ಲಾದಲ್ಲಿ ಸಮಾವೇಶ ನಡೆಸಲಿದ್ದಾರೆ.ದೇಶದೆಲ್ಲೆಡೆ ವರದಕ್ಷಿಣೆ ಸಾವು, ಪತಿಯರಿಂದ ಪತ್ನಿಯರ ಮೇಲೆ ದೌರ್ಜನ್ಯದಂತಹ ಸುದ್ದಿಗಳೇ ಪ್ರಾಮುಖ್ಯತೆ ಪಡೆಯುತ್ತವೆ. 38422http://kannada.oneindia.com/img/2009/08/04-harassed-husband1.jpg35075bengaluruಸ೦ತ್ರಸ್ತರಿಗಾಗಿ ಸಿಎಂ ಪಾದಯಾತ್ರೆ/news/2009/10/06/yeddyurappa-and-his-colleagues-does-padayatra.htmlಬೆಂಗಳೂರು, ಅ. 6 : ರಾಜ್ಯದ ಉತ್ತರ ಕರ್ನಾಟಕ ಭಾಗದಲ್ಲಿ ಭಾರೀ ಮಳೆಯ ಪ್ರವಾಹದಿ೦ದಾಗಿ ತತ್ತರಿಸಿರುವ ಸ೦ತ್ರಸ್ತರ ನೆರವಿಗೆ ಮುಖ್ಯಮ೦ತ್ರಿಗಳು, ಸಚಿವರು, ಸ೦ಸದರು ಮತ್ತು ಜನಪ್ರತಿನಿಧಿಗಳೊ೦ದಿಗೆ ಅಕ್ಟೋಬರ್ 7ರ೦ದು ಬೆ೦ಗಳೂರಿನಲ್ಲಿ ಪಾದಯಾತ್ರೆ ನಡೆಸಲಿದ್ದಾರೆ.ನಗರದಲ್ಲಿ ಸುದ್ದಿಗಾರರೊ೦ದಿಗೆ ಮಾತನಾಡುತ್ತಿದ್ದ ಅವರು, ನೆರೆಹಾವಳಿಯಿ೦ದ ಮನೆ, ಮಠ ಕಳೆದುಕೊ೦ಡ ನಿರಾಶ್ರಿತರಾಗಿರುವ ಜನತೆಗೆ ನೆರವು ನೀಡಲು ಬೆ೦ಗಳೂರಿನ ಬೀದಿಗಳಲ್ಲಿ ಮನೆ-ಮನೆಗೆ ಹೋಗಿ ದೇಣಿಗೆ ಸ೦ಗ್ರಹಿಸುವುದಾಗಿ 39536http://kannada.oneindia.com/img/2009/10/06-yediyurappa-oath2.jpg35075bengaluruಪ್ರವಾಹ ನಿಧಿ : ಅವರೆಲ್ಲಿ ಐಟಿ ಮಂದಿ?/news/2009/10/08/flood-corporates-conspicuous-by-their-absence.htmlಉತ್ತರ ಕರ್ನಾಟಕದಲ್ಲಿ ಆಗಿರುವ ಜಲಪ್ರಳಯಕ್ಕೆ ಲಕ್ಷಾಂತರ ಮಂದಿ ವಸತಿಹೀನರಾಗಿರುವ ತಿಳಿದಿರುವ ಸಂಗತಿ. ಪ್ರವಾಹಕ್ಕೀಡಾಗಿರುವ ನತದೃಷ್ಟರ ಪುನರ್ ವಸತಿಗೆ ನೂರಾರು ಕೋಟಿ ರುಪಾಯಿಗಳ ಅವಶ್ಯಕತೆ ಇದೆ. ಮನೆಯಿಲ್ಲ, ಮಠಯಿಲ್ಲ, ವರುಣ ಮುನಿಸಿಗೆ ಪ್ರವಾಹದ ಅಬ್ಬರಕ್ಕೆ ಎಲ್ಲವೂ ಕಳೆದುಹೋಗಿದೆ. ಇಂತಹ ಸಂಕಷ್ಟ ಸಮಯದಲ್ಲಿ ಅವರ ಕೈಹಿಡಿಯುವ ಮೂಲಕ ಮಾನವೀಯತೆ ಮೆರೆಯಬೇಕಿದೆ. ಇದೇ ಕಾರಣಕ್ಕೆ ನಿಧಿ ಸಂಗ್ರಹಕ್ಕಾಗಿ ಬುಧವಾರ ಬೆಂಗಳೂರಿನಲ್ಲಿ ಮುಖ್ಯಮಂತ್ರಿ 39576http://kannada.oneindia.com/img/2009/10/08-wipro-logo.jpg35075bengaluruಬೆಂಗಳೂರಿನಲ್ಲಿ ಆಸ್ಕರ್ ವಿಜೇತ ಸ್ಮೈಲ್ ಪಿಂಕಿ/movies/headlines/2009/10/08-smile-pinki-in-bengaluru-pvr-cinemas.html2009ರ ಆಸ್ಕರ್ ಪ್ರಶಸ್ತಿ ವಿಜೇತ ಸಾಕ್ಷ್ಯಚಿತ್ರ 'ಸ್ಮೈಲ್ ಪಿಂಕಿ' ಬೆಂಗಳೂರಿನ ಪಿವಿಆರ್ ಚಿತ್ರಮಂದಿರಗಳಲ್ಲಿ ಬುಧವಾರದಿಂದ(ಅ.7) ಪ್ರದರ್ಶನಗೊಳ್ಳುತ್ತಿದೆ. ಒಂದು ವಾರ ಕಾಲ ಈ ಚಿತ್ರ ನಗರದಲ್ಲಿ ಪ್ರದರ್ಶನ ಕಾಣಲಿದೆ. ಈಗಾಗಲೇ ಈ ಚಿತ್ರ ಮುಂಬೈ ಮತ್ತು ಚೆನ್ನೈ ನಗರಗಳಲ್ಲಿ ಪ್ರದರ್ಶನಗೊಂಡು ಉತ್ತಮ ಪ್ರತಿಕ್ರಿಯೆಗೆ ಪಾತ್ರವಾಗಿದೆ.'ಸ್ಮೈಲ್ ಪಿಂಕಿ' ಚಿತ್ರ ಭಾರತದ ಐದು ನಗರಗಳಲ್ಲಿ ಪ್ರದರ್ಶನಗೊಳ್ಳತ್ತಿದ್ದು ದೆಹಲಿ ಮತ್ತು ವಾರಣಾಸಿಗಳಲ್ಲೂ 39579http://kannada.oneindia.com/img/2009/10/08-smile-pinki1.jpg35075bengaluruಹಸಿವು ಹೆಚ್ಚಿಸುವ ದಂಟಿನ ಸೊಪ್ಪಿನ ಪಲ್ಯ/recipe/palya/2009/1008-dantina-soppina-palya.htmlಹೆಚ್ಚು ನಾರಿನಂಶ ಹೊಂದಿರುವ ದಂಟಿನ ಸೊಪ್ಪಿನ ಪಲ್ಯ ಊಟದ ರುಚಿಯನ್ನು ಹೆಚ್ಚಿಸುತ್ತದೆ ಮಾತ್ರವಲ್ಲ ಆರೋಗ್ಯಕ್ಕೂ ಹಿತಕರ. ದಂಟಿನ ಸೊಪ್ಪಿನ ಪಲ್ಯವನ್ನು ಬಿಸಿಬಿಸಿ ಅನ್ನದೊಂದಿಗೆ ತುಪ್ಪ ಬೆರೆಸಿ ತಿಂದರೆ ನಿಮಗೆ ಗೊತ್ತಿಲ್ಲದಂತೆಯೇ ಎರಡು ತುತ್ತು ಜಾಸ್ತಿಯೇ ಹೊಟ್ಟೆಗಿಳಿದಿರುತ್ತದೆ. ಚಪಾತಿ, ರೊಟ್ಟಿಯೊಡನೆಯೂ ದಂಟಿನ ಸೊಪ್ಪಿನ ಪಲ್ಯವನ್ನು ತಿನ್ನಬಹುದು.* ಭಾರತಿ ಎಚ್ಎಸ್, ಬೆಂಗಳೂರುಬೇಕಾಗುವ ಪದಾರ್ಥಗಳುದಂಟಿನ ಸೊಪ್ಪು ಒಂದು ಬಟ್ಟಲುಬೆಳ್ಳುಳ್ಳಿ ಆರು ಎಸಳು 39590http://kannada.oneindia.com/img/2009/10/08-dantina-soppina-palya1.jpgnews"> ಮಾ. 21ರಂದು ಜನಪದ ಸಾಹಸ ಕಲೆಗಳ ಪ್ರದರ್ಶನ | Folk martial arts | Ravindra Kalashetra | Go Ru Chennabasappa | BV Rajaram | Bengaluru | ಮಾ. 21ರಂದು ಜನಪದ ಸಾಹಸ ಕಲೆಗಳ ಪ್ರದರ್ಶನ - Kannada Oneindia

ಮಾ. 21ರಂದು ಜನಪದ ಸಾಹಸ ಕಲೆಗಳ ಪ್ರದರ್ಶನ

ಬೆಂಗಳೂರು, ಮಾ. 20 : ಕರ್ನಾಟಕ ಜಾನಪದ ಅಕಾಡೆಮಿಯು ಮಾರ್ಚ್ 21 ರಂದು ಬೆಂಗಳೂರಿನ ರವೀಂದ್ರ ಕಲಾಕ್ಷೇತ್ರದ ಹಿಂಬಾಗದಲ್ಲಿರುವ 'ಸಂಸ ಬಯಲು ರಂಗಮಂದಿರ' ದಲ್ಲಿ ಜನಪದ ಸಾಹಸ ಕಲೆಗಳ ಪ್ರದರ್ಶನವನ್ನು ಸಂಜೆ 6.30 ಗಂಟೆಗೆ ಹಮ್ಮಿಕೊಂಡಿದೆ.

ಎಂ.ಎಚ್. ಕೃಷ್ಣಯ್ಯ ಅಧ್ಯಕ್ಷರು, ಕರ್ನಾಟಕ ಸಾಹಿತ್ಯ ಅಕಾಡೆಮಿ, ಬೆಂಗಳೂರು ಇವರು ಕಾರ್ಯಕ್ರಮದ ಉದ್ಘಾಟನೆ ಮಾಡಲಿದ್ದಾರೆ. ಕರ್ನಾಟಕ ಜಾನಪದ ಅಕಾಡೆಮಿಯ ಅಧ್ಯಕ್ಷರಾದ ಗೊ.ರು. ಚನ್ನಬಸಪ್ಪ ಅವರು ಅಧ್ಯಕ್ಷತೆ ವಹಿಸಲಿದ್ದಾರೆ. ಡಾ ಬಿ.ವಿ. ರಾಜಾರಾಂ ಅಧ್ಯಕ್ಷರು, ಕರ್ನಾಟಕ ನಾಟಕ ಅಕಾಡೆಮಿ ಇವರು ಮುಖ್ಯ ಅತಿಥಿಗಳಾಗಿ ಭಾಗವಹಿಸಲಿದ್ದಾರೆ

ಟಿ. ನರಸೀಪುರ ಗರಡಿ ಮಹಾದೇವಪ್ಪನವರ ತಂಡ, ಮಂಡ್ಯ ಜಿಲ್ಲೆಯ ರಾಮಾಂಜನೇಯ ಸಾಹಸ ಕಲಾತಂಡ, ಬೆಂಗಳೂರಿನ ಕುಮರೇಶ್ ಮತ್ತು ತಂಡ, ರಾಮನಗರದ ಸಾಹಸ ಕಲಾ ಶಿಕ್ಷಣ ಕೇಂದ್ರ ಇವರು ದೊಣ್ಣೆ ವರಸೆ, ಕತ್ತಿ ವರಸೆ, ಬೆಂಕಿಚೆಂಡು, ಮುಂತಾದ ಸಾಹಸ ಕಲೆಗಳ ಪ್ರದರ್ಶನ ಮಾಡಲಿದ್ದಾರೆ.

(ದಟ್ಸ್ ಕನ್ನಡ ವಾರ್ತೆ)

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+