109554hd kumarswamyಉತ್ತರಕರ್ನಾಟಕದಲ್ಲಿ ಇನ್ನೊಂದು ಅಧಿವೇಶನ/news/2009/01/15/border-town-belgaum-geared-up-for-second-session.htmlಬೆಳಗಾವಿ ನಗರ ಎರಡನೇ ಬಾರಿ ಅಧಿವೇಶನ(ಜ. 16 ರಂದು)ಕ್ಕೆ ಸಕಲ ರೀತಿಯಲ್ಲಿ ಸಜ್ಜುಗೊಂಡಿದೆ. ಕಳೆದ 2006 ಸೆಪ್ಟೆಂಬರ್ 28 ರಂದು ಅಂದಿನ ಸಮ್ಮಿಶ್ರ ಸರ್ಕಾರದ ಮುಖ್ಯಮಂತ್ರಿ ಎಚ್ ಡಿ ಕುಮಾರಸ್ವಾಮಿ ಬೆಂಗಳೂರಿನಿಂದ ಆಚೆ ಪ್ರಥಮ ಬಾರಿಗೆ ಅಧಿವೇಶನ ನಡೆಸಿ ಸೈ ಎನಿಸಿಕೊಂಡಿದ್ದರು. ಇಂದು ಬಿಜೆಪಿ ಸರ್ಕಾರದ ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ ಎರಡನೇ ಬಾರಿಗೆ ಗಡಿ ನಗರ 34081http://kannada.oneindia.com/img/2009/01/15-belgaum-session1.jpg109554hd kumarswamyಮದುವಣಗಿತ್ತಿಯಂತೆ ಸಂಭ್ರಮಿಸುತ್ತಿರುವ ಬೆಳಗಾವಿ/news/2009/01/16/stage-set-for-winter-belgaum-legislature-session.htmlಬೆಳಗಾವಿ, ಜ. 16 : 10 ದಿನಗಳ ಕಾಲ ನಡೆಯಲಿರುವ ವಿಧಾನ ಮಂಡಲದ ಅಧಿವೇಶನ ಆರಂಭಕ್ಕೆ ಕ್ಷಣಗಣನೆ ಆರಂಭವಾಗಿದೆ. ಚೆನ್ನಮ್ಮ ವೃತ್ತದಿಂದ ಜೀರಿಗೆ ಸಭಾಂಗಣದವರೆಗೆ ಭವ್ಯ ಮೆರವಣಿಗೆ ಆರಂಭವಾಗಿದೆ. ಮುಖ್ಯಮಂತ್ರಿ ಡಾ ಬಿಎಸ್ ಯಡಿಯೂರಪ್ಪ ಮೆರವಣಿಗೆಯ ನೇತೃತ್ವ ವಹಿಸಿದ್ದಾರೆ. ಈ ಮೂಲಕ ಬೆಳಗಾವಿ ನಗದಲ್ಲಿ ಹಬ್ಬದ ವಾತಾವರಣ ಹಾಗೂ ಸಂಭ್ರಮದ ದೃಶ್ಯಗಳು ಎಲ್ಲೆಲ್ಲೂ ಕಂಡುಬರತೊಡಗಿವೆ. ಈ ಮಧ್ಯೆ 34096http://kannada.oneindia.com/img/2009/01/16-session-banner1.jpg109554hd kumarswamyಮಾಯಾವತಿ ಪಿಎಂ ಆಗಲು ಅಭ್ಯಂತರವಿಲ್ಲ, ಎಚ್ಡಿಕೆ/news/2009/03/13/mayavathi-is-fit-for-pm-post-hd-kumarswamy.htmlಬೆಂಗಳೂರು, ಮಾ. 13 : ತನ್ನನ್ನು ಪ್ರಧಾನಮಂತ್ರಿ ಅಭ್ಯರ್ಥಿ ಎಂದು ಘೋಷಿಸಬೇಕು ಎಂದು ಉತ್ತರ ಪ್ರದೇಶದ ಮುಖ್ಯಮಂತ್ರಿ ಮಾಯಾವತಿ ಹಿಡಿದಿರುವ ಪಟ್ಟಿಗೆ ಮಾಜಿ ಮುಖ್ಯಮಂತ್ರಿ ಎಚ್ ಡಿ ಕುಮಾರಸ್ವಾಮಿ ಸಹಮತ ಸೂಚಿಸಿದ್ದಾರೆ. ಈ ವಿಷಯದಲ್ಲಿ ಮೊದಲಿನಿಂದಲೂ ಮಾಯಾವತಿ ಅವರಿಗೆ ಜೆಡಿಎಸ್ ಬೆಂಬಲ ಸೂಚಿಸಿದೆ ಎಂದು ಅವರು ಸ್ಪಷ್ಟಪಡಿಸಿದ್ದಾರೆ. ಬೆಂಗಳೂರಿನಲ್ಲಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, ಮಾಯಾವತಿ ಅವರು 35196http://kannada.oneindia.com/img/2009/03/13-kumaraswami2.jpg109554hd kumarswamyಅಶೋಕ್ ಖೇಣಿ ವಿರುದ್ಧ ದೇವೇಗೌಡ ಸ್ಪರ್ಧೆ!!!/news/2009/03/20/hd-devegowda-likes-to-contest-against-ashok-kheny.htmlಬೆಂಗಳೂರು, ಮಾ. 20 : ನೈಸ್ ಸಂಸ್ಥೆಯ ಅಶೋಕ್ ಯಾವ ಕ್ಷೇತ್ರದಲ್ಲಿ ಸ್ಪರ್ಧೆಗಿಳಿಯಲಿದ್ದಾರೆ ಎಂದು ಸ್ಪಷ್ಟಪಡಿಸಿದರೆ, ಅದೇ ಕ್ಷೇತ್ರದಲ್ಲಿ ನಾನು ಸ್ಪರ್ಧಿಸುವೆ ಎಂದು ಮಾಜಿ ಪ್ರಧಾನಮಂತ್ರಿ ದೇವೇಗೌಡ ಮರು ಸವಾಲು ಹಾಕಿದ್ದಾರೆ. ಈ ಮೂಲಕ ನೈಸ್ ಕಾರಿಡಾರ್ ರಸ್ತೆಗೆ ಮಾತ್ರ ಸೀಮಿತವಾಗಿದ್ದ ದೇವೇಗೌಡ-ಖೇಣಿ ಜಗಳ ರಾಜಕೀಯದೊಳಗೆ ಪ್ರವೇಶ ಪಡೆದುಕೊಂಡಂತಾಗಿದೆ. ಈ ಹಿಂದೆ ಖೇಣಿ ದೇವೇಗೌಡರ ವಿರುದ್ಧ ಸ್ಪರ್ಧಿಸುವುದಾಗಿ 35381http://kannada.oneindia.com/img/2009/03/20-hd-devegowda9.jpg109554hd kumarswamyಯಡಿಯೂರಪ್ಪ, ಅನಂತ್ ಕಳ್ಳ-ಮಳ್ಳ, ಎಚ್ಡಿಕೆ/news/2009/03/20/hd-kumarswamy-critisises-ananthkumar-ls-poll09.htmlಬೆಂಗಳೂರು, ಮಾ. 20 : ರಾಜ್ಯದ ಅಭಿವೃದ್ಧಿ ವಿಷಯದಲ್ಲಿ ನಾನು ಮತ್ತು ಮುಖ್ಯಮಂತ್ರಿ ಯಡಿಯೂರಪ್ಪ ಹಕ್ಕ-ಬುಕ್ಕರು ಇದ್ದ ಹಾಗೆ ಎನ್ನುವ ಅನಂತಕುಮಾರ್ ಹೇಳಿಕೆಗೆ ತೀವ್ರವಾಗಿ ಆಕ್ಷೇಪಿಸಿರುವ ಮಾಜಿ ಮುಖ್ಯಮಂತ್ರಿ ಎಚ್ ಡಿ ಕುಮಾರಸ್ವಾಮಿ ಈ ಇಬ್ಬರು ಕಳ್ಳ-ಮಳ್ಳರು ಎಂದು ಲೇವಡಿ ಮಾಡಿದ್ದಾರೆ. ಶುಕ್ರವಾರ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, ಬಿಜೆಪಿ ಸರ್ಕಾರದ ನಿರ್ಲಕ್ಷ್ಯ ಧೋರಣೆಯಿಂದ 35387http://kannada.oneindia.com/img/2009/03/20-kumaraswami2.jpg36611yeddyurappaಮಳೆ : 20 ಸಾವಿರ ಕೋಟಿ ರುಪಾಯಿ ನಷ್ಟ/news/2009/10/05/losses-due-to-rain-and-floods-is-over-20cr-rs-bsy.htmlಬೆಂಗಳೂರು, ಅ. 5 : ಉತ್ತರ ಕರ್ನಾಟಕ ಜಿಲ್ಲೆಗಳಲ್ಲಿ ಮುನಿಸಿಕೊಂಡ ಮಳೆರಾಯನ ಹೊಡೆತಕ್ಕೆ ಸುಮಾರು 20 ಸಾವಿರ ಕೋಟಿ ರುಪಾಯಿ ನಷ್ಟವಾಗಿದೆ. ಇದನ್ನು ಸ್ಪಷ್ಟಪಡಿಸಿದವರು ಸ್ವತಃ ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ. ಕಂಡೂ ಕೇಳರಿಯದ ಅತಿವೃಷ್ಟಿಗೆ ರಾಜ್ಯದ ಜನತೆ ತತ್ತರಿಸಿದೆ. ಕೂಡಲೇ ರಾಜ್ಯಕ್ಕೆ ಕೇಂದ್ರದ ಅಧ್ಯಯನ ತಂಡ ಕಳುಹಿಸಬೇಕು ಎಂದು ಅವರು ಕೇಂದ್ರ ಸರಕಾರವನ್ನು ಆಗ್ರಹಿಸಿದ್ದಾರೆ. ಈ 39528http://kannada.oneindia.com/img/2009/10/05-rain-submerged-village1.jpg36611yeddyurappaಸ೦ತ್ರಸ್ತರಿಗಾಗಿ ಸಿಎಂ ಪಾದಯಾತ್ರೆ/news/2009/10/06/yeddyurappa-and-his-colleagues-does-padayatra.htmlಬೆಂಗಳೂರು, ಅ. 6 : ರಾಜ್ಯದ ಉತ್ತರ ಕರ್ನಾಟಕ ಭಾಗದಲ್ಲಿ ಭಾರೀ ಮಳೆಯ ಪ್ರವಾಹದಿ೦ದಾಗಿ ತತ್ತರಿಸಿರುವ ಸ೦ತ್ರಸ್ತರ ನೆರವಿಗೆ ಮುಖ್ಯಮ೦ತ್ರಿಗಳು, ಸಚಿವರು, ಸ೦ಸದರು ಮತ್ತು ಜನಪ್ರತಿನಿಧಿಗಳೊ೦ದಿಗೆ ಅಕ್ಟೋಬರ್ 7ರ೦ದು ಬೆ೦ಗಳೂರಿನಲ್ಲಿ ಪಾದಯಾತ್ರೆ ನಡೆಸಲಿದ್ದಾರೆ.ನಗರದಲ್ಲಿ ಸುದ್ದಿಗಾರರೊ೦ದಿಗೆ ಮಾತನಾಡುತ್ತಿದ್ದ ಅವರು, ನೆರೆಹಾವಳಿಯಿ೦ದ ಮನೆ, ಮಠ ಕಳೆದುಕೊ೦ಡ ನಿರಾಶ್ರಿತರಾಗಿರುವ ಜನತೆಗೆ ನೆರವು ನೀಡಲು ಬೆ೦ಗಳೂರಿನ ಬೀದಿಗಳಲ್ಲಿ ಮನೆ-ಮನೆಗೆ ಹೋಗಿ ದೇಣಿಗೆ ಸ೦ಗ್ರಹಿಸುವುದಾಗಿ 39536http://kannada.oneindia.com/img/2009/10/06-yediyurappa-oath2.jpg36611yeddyurappaಪ್ರವಾಹ ಪೀಡಿತರ ಕಣ್ಣೀರಿಗೆ ಕೇಂದ್ರದ ತಣ್ಣೀರು/news/2009/10/07/utilise-calamity-relief-fund-chidambaram.htmlನವದೆಹಲಿ, ಅ. 7 : ನೆರೆ ಕಾರ್ಯಕ್ಕೆ ರಾಜ್ಯ ಸರಕಾರ ತುರ್ತಾಗಿ ವಿಪತ್ತು ಪರಿಹಾರ ನಿಧಿಯ ಹಣ ಬಳಸಿಕೊಳ್ಳಬೇಕು ಎನ್ನುವ ಮೂಲಕ ಗೃಹ ಸಚಿವ ಪಿ ಚಿದಂಬರಂ ರಾಜ್ಯಕ್ಕೆ ಗಾಯದ ಮೇಲೆ ಬರೆ ಎಳೆದಿದ್ದಾರೆ. ವಿಪತ್ತು ಪರಿಹಾರ ನಿಧಿಯ ಶೇ. 75ರಷ್ಟು ಹಣ ಖರ್ಚಾಗುತ್ತಿದ್ದಂತೆ ರಾಷ್ಟ್ರೀಯ ವಿಪತ್ತು ಪರಿಹಾರ ನಿಧಿಯಿಂದ ಮುಂಗಡ ಹಣ ನೀಡುವ ವ್ಯವಸ್ಥೆ ಮಾಡಲಾಗುವುದು 39554http://kannada.oneindia.com/img/2009/10/07-flood-andhra1.jpg36611yeddyurappaಕೇಂದ್ರ ಪರಿಹಾರ : ರಾಜ್ಯಕ್ಕೆ ಮತ್ತೆ ಕಮ್ಮಿ ಹಣ /news/2009/10/07/centre-releases-funds-for-flood-hit-ap-karnataka.htmlನವದೆಹಲಿ, ಅ. 7 : ಕರ್ನಾಟಕ ಮತ್ತು ಆಂಧ್ರಪ್ರದೇಶದಲ್ಲಿ ಪ್ರವಾಹದಿಂದ ಸಾಕಷ್ಟು ಪ್ರಮಾಣದ ಆಸ್ತಿ ಪಾಸ್ತಿ, ಮತ್ತು ಪ್ರಮಾಣ ನಷ್ಟ ಉಂಟಾಗಿದ್ದು, ಮಂಗಳವಾರ ಕೇಂದ್ರ ಸರಕಾರ ಎರಡನೇ ಹಂತದ ಪರಿಹಾರ ಹಣವನ್ನು ಬಿಡುಗಡೆ ಮಾಡಿದೆ. ಎರಡನೇ ಹಂತದ ಪರಿಹಾರದಲ್ಲೂ ಕೇಂದ್ರ ಸರಕಾರ ತಾರತಮ್ಯ ಅನುಸರಿಸಿರುವುದು ಸಾಬೀತಾಗಿದೆ. ಅತಿವೃಷ್ಟಿಗೆ ತುತ್ತಾಗಿರುವ ಈ ಎರಡು ರಾಜ್ಯಗಳಿಗೆ ಪ್ರಕೃತಿ ವಿಕೋಪ ನಿಧಿಯಡಿ 39564http://kannada.oneindia.com/img/2009/10/07-rain-havoc-nk1.jpg36611yeddyurappaಇತರ ರಾಜ್ಯಗಳತ್ತ ಕೈಯೊಡ್ಡಿದ ಯಡಿಯೂರಪ್ಪ/news/2009/10/07/yeddyurappa-writes-letter-to-other-chief-ministers.htmlಬೆಂಗಳೂರು, ಅ. 7 : ಹಿಂದೆಂದೂ ಕಾಣದ ಪ್ರಕೃತಿ ವಿಕೋಪದಿಂದ ತತ್ತರಿಸಿರುವ ಉತ್ತರ ಕರ್ನಾಟಕದ 18 ಜಿಲ್ಲೆಗಳ ನಿರ್ವಸಿತ ಜನರಿಗೆ ಜೀವನ ಕಲ್ಪಿಸಿಕೊಡಲು ಮತ್ತು ರಸ್ತೆ, ಸೇತುವೆ, ಕಟ್ಟಡಗಳ ಪುನರ್ ನಿರ್ಮಾಣಕ್ಕಾಗಿ ಮುಕ್ತಹೃದಯದಿಂದ ಸಹಾಯಹಸ್ತ ಚಾಚಬೇಕೆಂದು ರಾಜ್ಯದ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪನವರು ರಾಜಸ್ತಾನ, ಪಂಜಾಬ್, ಬಿಹಾರ್, ಚತ್ತೀಸ್ ಘರ್, ದೆಹಲಿ, ತಮಿಳುನಾಡು, ತ್ರಿಪುರಾ, ಉತ್ತರ ಪ್ರದೇಶ, ಉತ್ತರಖಂಡ್, 39569http://kannada.oneindia.com/img/2009/10/07-yediyurappa3.jpg209908ananthkumarಬಿಜೆಪಿ ತ್ರಿಮೂರ್ತಿಗಳಿಂದ ಒಗ್ಗಟ್ಟು ಪ್ರದರ್ಶನ/news/2009/03/14/bsy-ananth-kumar-sadananda-gowda-show-unity.htmlಬೆಂಗಳೂರು, ಮಾ.14: ಮೆರವಣಿಗೆ ಮೂಲಕ ತೆರಳಿ ಬಿಜೆಪಿ ಚುನಾವಣೆ ಕಾರ್ಯಾಲಯವನ್ನು ಮಲ್ಲೇಶ್ವರಂನ17ನೇ ಕ್ರಾಸಿನಲ್ಲಿ ಉದ್ಘಾಟಿಸುವ ಮೂಲಕ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ, ಸಂಸದ ಅನಂತ್ ಕುಮಾರ್ ಮತ್ತು ಬಿಜೆಪಿ ರಾಜ್ಯಾಧ್ಯಕ್ಷ ಸದಾನಂದ ಗೌಡ ನಮ್ಮ ನಡುವೆ ಭಿನ್ನಮತ, ಅಸಮಾಧಾನ, ಅತೃಪ್ತಿ ಏನೂ ಇಲ್ಲ ಎಂದು ಶನಿವಾರ ಸಾರ್ವಜನಿಕರಿಗೆ ಮನದಟ್ಟು ಮಾಡಿಸಿದರು. ಬೆಂಗಳೂರು ಮಲ್ಲೇಶ್ವರಂನಲ್ಲಿರುವ ಪದ್ಮಾವತಿ ವೆಂಕಟೇಶ್ವರ ಮಂದಿರದಲ್ಲಿ ಯಡಿಯೂರಪ್ಪ, 35224http://kannada.oneindia.com/img/2009/03/14-bjp-logo2.jpg209908ananthkumarಯಡಿಯೂರಪ್ಪ, ಅನಂತ್ ಕಳ್ಳ-ಮಳ್ಳ, ಎಚ್ಡಿಕೆ/news/2009/03/20/hd-kumarswamy-critisises-ananthkumar-ls-poll09.htmlಬೆಂಗಳೂರು, ಮಾ. 20 : ರಾಜ್ಯದ ಅಭಿವೃದ್ಧಿ ವಿಷಯದಲ್ಲಿ ನಾನು ಮತ್ತು ಮುಖ್ಯಮಂತ್ರಿ ಯಡಿಯೂರಪ್ಪ ಹಕ್ಕ-ಬುಕ್ಕರು ಇದ್ದ ಹಾಗೆ ಎನ್ನುವ ಅನಂತಕುಮಾರ್ ಹೇಳಿಕೆಗೆ ತೀವ್ರವಾಗಿ ಆಕ್ಷೇಪಿಸಿರುವ ಮಾಜಿ ಮುಖ್ಯಮಂತ್ರಿ ಎಚ್ ಡಿ ಕುಮಾರಸ್ವಾಮಿ ಈ ಇಬ್ಬರು ಕಳ್ಳ-ಮಳ್ಳರು ಎಂದು ಲೇವಡಿ ಮಾಡಿದ್ದಾರೆ. ಶುಕ್ರವಾರ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, ಬಿಜೆಪಿ ಸರ್ಕಾರದ ನಿರ್ಲಕ್ಷ್ಯ ಧೋರಣೆಯಿಂದ 35387http://kannada.oneindia.com/img/2009/03/20-kumaraswami2.jpg209908ananthkumar'ಚೇಂಜ್ ಇಂಡಿಯಾ' ಆರ್ಕೆ ಮಿಶ್ರಾ ಬಿಜೆಪಿಗೆ/news/2009/03/21/change-india-rk-misra-joins-bjp.htmlಬೆಂಗಳೂರು, ಮಾ. 21 : ಮುಂಬರುವ ಲೋಕಸಭೆ ಚುನಾವಣೆಯಲ್ಲಿ ಯುವಕರನ್ನು ತನ್ನತ್ತ ಸೆಳೆಯುವ ನಿಟ್ಟಿನಲ್ಲಿ ಭಾರತೀಯ ಜನತಾ ಪಕ್ಷ ಮುಂದಡಿಯಿಟ್ಟಿದ್ದು, 'ಚೇಂಜ್ ಇಂಡಿಯಾ' ಗಾರುಡಿಗಾರ ಆರ್ ಕೆ ಮಿಶ್ರಾ ಅವರನ್ನು ತನ್ನ ಮಡಿಲಿಗೆ ಸೇರಿಸಿಕೊಂಡಿದೆ.ಅಕ್ಷರಸ್ಥರು ರಾಜಕೀಯ ಸೇರಿದರೆ ದೇಶದಲ್ಲಿ ಬದಲಾವಣೆ ತರಲು ಸಾಧ್ಯ ಎಂದು ಸಾರುವ ಸಾಮಾಜಿಕ ಕಾರ್ಯಕರ್ತ ಆರ್ ಕೆ ಮಿಶ್ರಾ ಅವರು ಬಿಜೆಪಿಯ ಪ್ರಧಾನ 35414http://kannada.oneindia.com/img/2009/03/21-rk-mishra2.jpg209908ananthkumarಜಾತಿ ನೋಡಿ ಮತಹಾಕಬೇಡಿ, ಕ್ಯಾಪ್ಟನ್ ಗೋಪಿನಾಥ್/news/2009/04/08/when-the-captain-gopinath-gets-on-to-the-bus.htmlಬೆಂಗಳೂರು, ಏ. 8 : ಸ್ವಾಮಿ ಮತದಾರರ ಪಟ್ಟಿಯಲ್ಲಿ ನಿಮ್ಮ ಹೆಸರು ಇದೆಯಾ ? ಜಾತಿ ನೋಡಬೇಡಿ. ಉತ್ತಮ ಅಭ್ಯರ್ಥಿಗೆ ಮತ ಹಾಕಿ. ಇದು ಬೆಂಗಳೂರು ದಕ್ಷಿಣ ಲೋಕಸಭೆ ಕ್ಷೇತ್ರದಿಂದ ಸ್ವತಂತ್ರ ಅಭ್ಯರ್ಥಿಯಾಗಿ ಸ್ಪರ್ಧಿಸಿರುವ ಕ್ಯಾಪ್ಟನ್ ಗೋಪಿನಾಥ್ ಅವರ ಪ್ರಚಾರ ವೈಖರಿ. ಬಿಎಂಟಿಸಿ ಬಸ್ ನಲ್ಲಿ ಸಾಮಾನ್ಯ ಪ್ರಯಾಣಿಕರಂತೆ ತೆರಳಿ ಗೋಪಿನಾಥ್ ಪ್ರಚಾರ ಮಾಡುತ್ತಾರೆ. ಒಬ್ಬೊಬ್ಬರನ್ನೇ ಮಾತನಾಡಿಸಿ 35805http://kannada.oneindia.com/img/2009/04/08-captain-gopinath2.jpg209908ananthkumarವಿ ಸೋಮಣ್ಣ ಬಿಜೆಪಿಗೆ ಅಧಿಕೃತ ಸೇರ್ಪಡೆ/news/2009/04/08/congress-mla-somanna-joins-bjp.htmlಬೆಂಗಳೂರು, ಏ. 8 : ಬೆಂಗಳೂರಿನ ಗೋವಿಂದರಾಜ ನಗರ ಶಾಸಕ ವಿ ಸೋಮಣ್ಣ ಇಂದು ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ ಸಮ್ಮುಖದಲ್ಲಿ ಅಧಿಕೃತವಾಗಿ ಬಿಜೆಪಿ ಸೇರ್ಪಡೆಗೊಂಡರು. ಕಳೆದ ಅನೇಕ ತಿಂಗಳಿನಿಂದ ಇದ್ದ ಉಹಾಪೋಹಗಳಿಗೆ ಸೋಮಣ್ಣ ತೆರೆ ಎಳೆದರು. ಬಿಜೆಪಿ ಅಧಿಕಾರಕ್ಕೆ ಬಂದ ನಂತರ ಅನ್ಯ ಪಕ್ಷಗಳ ಮುಖಂಡರಿಗೆ ಗಾಳಿ ಹಾಕಿ ಸೆಳೆದುಕೊಳ್ಳುವಲ್ಲಿ ಯಶಸ್ವಿಯಾಗಿದ್ದಾರೆ. ಕಾಂಗ್ರೆಸ್ ಹಾಗೂ ಜೆಡಿಎಸ್ 35808http://kannada.oneindia.com/img/2009/04/08-somanna-v1.jpgnews"> ಯಡಿಯೂರಪ್ಪ, ಅನಂತ್ ಕಳ್ಳ-ಮಳ್ಳ, ಎಚ್ಡಿಕೆ | H D Kumarswamy | Yeddyurappa | Ananthkumar | Hakka-Bukka | LS polls 2009 | ಯಡಿಯೂರಪ್ಪ, ಅನಂತ್ ಕಳ್ಳ-ಮಳ್ಳ, ಎಚ್ಡಿಕೆ - Kannada Oneindia

ಯಡಿಯೂರಪ್ಪ, ಅನಂತ್ ಕಳ್ಳ-ಮಳ್ಳ, ಎಚ್ಡಿಕೆ

HD Kumaraswamy
ಬೆಂಗಳೂರು, ಮಾ. 20 : ರಾಜ್ಯದ ಅಭಿವೃದ್ಧಿ ವಿಷಯದಲ್ಲಿ ನಾನು ಮತ್ತು ಮುಖ್ಯಮಂತ್ರಿ ಯಡಿಯೂರಪ್ಪ ಹಕ್ಕ-ಬುಕ್ಕರು ಇದ್ದ ಹಾಗೆ ಎನ್ನುವ ಅನಂತಕುಮಾರ್ ಹೇಳಿಕೆಗೆ ತೀವ್ರವಾಗಿ ಆಕ್ಷೇಪಿಸಿರುವ ಮಾಜಿ ಮುಖ್ಯಮಂತ್ರಿ ಎಚ್ ಡಿ ಕುಮಾರಸ್ವಾಮಿ ಈ ಇಬ್ಬರು ಕಳ್ಳ-ಮಳ್ಳರು ಎಂದು ಲೇವಡಿ ಮಾಡಿದ್ದಾರೆ.

ಶುಕ್ರವಾರ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, ಬಿಜೆಪಿ ಸರ್ಕಾರದ ನಿರ್ಲಕ್ಷ್ಯ ಧೋರಣೆಯಿಂದ ರಾಜ್ಯದಲ್ಲಿ ಅಭಿವೃದ್ಧಿ ಕಾರ್ಯಗಳು ಸಂಪೂರ್ಣವಾಗಿ ಕುಂಠಿತಗೊಂಡಿವೆ ಎಂದರು. ಬೆಂಗಳೂರು ದಕ್ಷಿಣ ಲೋಕಸಭೆ ಕ್ಷೇತ್ರದಲ್ಲಿ ಕಾಂಗ್ರೆಸ್ ಸಮರ್ಥ ಅಭ್ಯರ್ಥಿಯನ್ನು ಕಣಕ್ಕಿಳಿಸದಿದ್ದರೆ, ಜೆಡಿಎಸ್ ನಿಂದ ತಾವೇ ಬೆಂಗಳೂರು ದಕ್ಷಿಣ ಕ್ಷೇತ್ರದಲ್ಲಿ ಸ್ಪರ್ಧಿಗಿಳಿಯುವುದಾಗಿ ಹೇಳಿದರು. ಸತತ ನಾಲ್ಕು ಅವಧಿಗೆ ಬೆಂಗಳೂರು ಲೋಕಸಭೆ ಕ್ಷೇತ್ರದ ಸಂಸದರಾಗಿ ಆಯ್ಕೆಯಾಗಿರುವ ಬಿಜೆಪಿಯ ಅನಂತಕುಮಾರ್ ಕಡಿದು ಕಟ್ಟೆ ಹಾಕಿರುವುದು ಏನೂ ಇಲ್ಲ ಎಂದು ಅಸಮಾಧಾನ ವ್ಯಕ್ತಪಡಿಸಿದರು.

ಪ್ರಧಾನಮಂತ್ರಿ ಅಟಲ್ ಬಿಹಾರಿ ವಾಜಪೇಯಿ ನೇತೃತ್ವದ ಸರ್ಕಾರದಲ್ಲಿ ನಗರಾಭಿವೃದ್ಧಿ ಸಚಿವರಾಗಿ ಕಾರ್ಯನಿರ್ವಹಿಸಿದ ಅನಂತಕುಮಾರ್, ರಾಜ್ಯಕ್ಕೆ ಅದರಲ್ಲಿ ಮುಖ್ಯವಾಗಿ ಬೆಂಗಳೂರು ನಗರದ ಮೂಲಭೂತ ಸೌಕರ್ಯಗಳಿಗೆ ವಿಶೇಷ ಕಾರ್ಯಕ್ರಮವನ್ನು ರೂಪಿಸಬೇಕಿತ್ತು. ಆದರೆ ಅಭಿವೃದ್ಧಿಯನ್ನು ಮರೆತ ಅನಂತಕುಮಾರ್ ಅಶೋಕ್ ಹೋಟೆಲ್ ನಲ್ಲಿ ವ್ಯರ್ಥವಾಗಿ ಸಮಯ ಕಳೆದರು ಎಂದು ದೂರಿದರು.

ಇತ್ತೀಚೆಗೆ ಕಾರ್ಯಕ್ರಮವೊಂದರಲ್ಲಿ ಅನಂತಕುಮಾರ್ ಅವರು ಯಡಿಯೂರಪ್ಪ ಮತ್ತು ನಾನು ರಾಜ್ಯದ ಅಭಿವೃದ್ಧಿ ವಿಷಯದಲ್ಲಿ ಹಕ್ಕ-ಬುಕ್ಕರು ಇದ್ದ ಹಾಗೆ ಎಂದು ಹೇಳಿಕೆ ನೀಡಿದ್ದಾರೆ. ಯಾವ ಘನ ಕಾರ್ಯ ಮಾಡಿದ್ದಾರೆ ಎಂದು ಈ ಇಬ್ಬರು ಹಕ್ಕ-ಬುಕ್ಕರಾಗಲು ಸಾಧ್ಯ ಎಂದು ಆಕ್ಷೇಪಿಸಿದ ಅವರು, ಈ ಇಬ್ಬರು ನಾಯಕರು ಹಕ್ಕ-ಬುಕ್ಕರಲ್ಲ, ಕಳ್ಳ-ಮಳ್ಳರು ಎಂದು ಲೇವಡಿ ಮಾಡಿದರು.

(ದಟ್ಸ್ ಕನ್ನಡ ವಾರ್ತೆ)
ಅಶೋಕ್ ಖೇಣಿ ವಿರುದ್ಧ ದೇವೇಗೌಡ ಸ್ಪರ್ಧೆ!
ಅನಂತ್ ವಿರುದ್ಧ ಎಚ್ಡಿಕೆ ಸ್ಪರ್ಧೆ ಸಂಭವ?

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+