35075bengaluruಪತ್ನಿಯರಿಂದ ಅತಂತ್ರರಾದ ಗಂಡಂದಿರ ಸ್ವಾತಂತ್ರ್ಯ ಕಹಳೆ/news/2009/08/04/harassed-husbands-meet-on-august-15-in-shimla.htmlಬೆಂಗಳೂರು, ಆ. 4 : ಹೆಂಡತಿಯೊಬ್ಬಳು ಮನೆಯೊಳಗಿದ್ದರೆ ನನಗದು ಕೋಟಿ ರುಪಾಯಿ ಎಂದು ಪ್ರೇಮಕವಿ ಕೆಎಸ್ ನರಸಿಂಹಸ್ವಾಮಿಯವರು ಹೆಂಡತಿಯನ್ನು ಕೋಟಿ ರುಪಾಯಿಗೆ ಹೋಲಿಸಿದ್ದಾರೆ. ಆದರೆ ಅದೇ ಕೋಟಿ ರುಪಾಯಿಯ ಹೆಂಡತಿಯರಿಂದ ಪೀಡನೆಗೊಳಗಾಗಿ ಕೋತಿಯಂತಾಗಿರುವ ಗಂಡಂದಿರು ಆಗಸ್ಟ್ 15ರಂದು ಸ್ವಾತಂತ್ರ್ಯ ಬಯಸಿ ಶೀಮ್ಲಾದಲ್ಲಿ ಸಮಾವೇಶ ನಡೆಸಲಿದ್ದಾರೆ.ದೇಶದೆಲ್ಲೆಡೆ ವರದಕ್ಷಿಣೆ ಸಾವು, ಪತಿಯರಿಂದ ಪತ್ನಿಯರ ಮೇಲೆ ದೌರ್ಜನ್ಯದಂತಹ ಸುದ್ದಿಗಳೇ ಪ್ರಾಮುಖ್ಯತೆ ಪಡೆಯುತ್ತವೆ. 38422http://kannada.oneindia.com/img/2009/08/04-harassed-husband1.jpg35075bengaluruಸ೦ತ್ರಸ್ತರಿಗಾಗಿ ಸಿಎಂ ಪಾದಯಾತ್ರೆ/news/2009/10/06/yeddyurappa-and-his-colleagues-does-padayatra.htmlಬೆಂಗಳೂರು, ಅ. 6 : ರಾಜ್ಯದ ಉತ್ತರ ಕರ್ನಾಟಕ ಭಾಗದಲ್ಲಿ ಭಾರೀ ಮಳೆಯ ಪ್ರವಾಹದಿ೦ದಾಗಿ ತತ್ತರಿಸಿರುವ ಸ೦ತ್ರಸ್ತರ ನೆರವಿಗೆ ಮುಖ್ಯಮ೦ತ್ರಿಗಳು, ಸಚಿವರು, ಸ೦ಸದರು ಮತ್ತು ಜನಪ್ರತಿನಿಧಿಗಳೊ೦ದಿಗೆ ಅಕ್ಟೋಬರ್ 7ರ೦ದು ಬೆ೦ಗಳೂರಿನಲ್ಲಿ ಪಾದಯಾತ್ರೆ ನಡೆಸಲಿದ್ದಾರೆ.ನಗರದಲ್ಲಿ ಸುದ್ದಿಗಾರರೊ೦ದಿಗೆ ಮಾತನಾಡುತ್ತಿದ್ದ ಅವರು, ನೆರೆಹಾವಳಿಯಿ೦ದ ಮನೆ, ಮಠ ಕಳೆದುಕೊ೦ಡ ನಿರಾಶ್ರಿತರಾಗಿರುವ ಜನತೆಗೆ ನೆರವು ನೀಡಲು ಬೆ೦ಗಳೂರಿನ ಬೀದಿಗಳಲ್ಲಿ ಮನೆ-ಮನೆಗೆ ಹೋಗಿ ದೇಣಿಗೆ ಸ೦ಗ್ರಹಿಸುವುದಾಗಿ 39536http://kannada.oneindia.com/img/2009/10/06-yediyurappa-oath2.jpg35075bengaluruಪ್ರವಾಹ ನಿಧಿ : ಅವರೆಲ್ಲಿ ಐಟಿ ಮಂದಿ?/news/2009/10/08/flood-corporates-conspicuous-by-their-absence.htmlಉತ್ತರ ಕರ್ನಾಟಕದಲ್ಲಿ ಆಗಿರುವ ಜಲಪ್ರಳಯಕ್ಕೆ ಲಕ್ಷಾಂತರ ಮಂದಿ ವಸತಿಹೀನರಾಗಿರುವ ತಿಳಿದಿರುವ ಸಂಗತಿ. ಪ್ರವಾಹಕ್ಕೀಡಾಗಿರುವ ನತದೃಷ್ಟರ ಪುನರ್ ವಸತಿಗೆ ನೂರಾರು ಕೋಟಿ ರುಪಾಯಿಗಳ ಅವಶ್ಯಕತೆ ಇದೆ. ಮನೆಯಿಲ್ಲ, ಮಠಯಿಲ್ಲ, ವರುಣ ಮುನಿಸಿಗೆ ಪ್ರವಾಹದ ಅಬ್ಬರಕ್ಕೆ ಎಲ್ಲವೂ ಕಳೆದುಹೋಗಿದೆ. ಇಂತಹ ಸಂಕಷ್ಟ ಸಮಯದಲ್ಲಿ ಅವರ ಕೈಹಿಡಿಯುವ ಮೂಲಕ ಮಾನವೀಯತೆ ಮೆರೆಯಬೇಕಿದೆ. ಇದೇ ಕಾರಣಕ್ಕೆ ನಿಧಿ ಸಂಗ್ರಹಕ್ಕಾಗಿ ಬುಧವಾರ ಬೆಂಗಳೂರಿನಲ್ಲಿ ಮುಖ್ಯಮಂತ್ರಿ 39576http://kannada.oneindia.com/img/2009/10/08-wipro-logo.jpg35075bengaluruಬೆಂಗಳೂರಿನಲ್ಲಿ ಆಸ್ಕರ್ ವಿಜೇತ ಸ್ಮೈಲ್ ಪಿಂಕಿ/movies/headlines/2009/10/08-smile-pinki-in-bengaluru-pvr-cinemas.html2009ರ ಆಸ್ಕರ್ ಪ್ರಶಸ್ತಿ ವಿಜೇತ ಸಾಕ್ಷ್ಯಚಿತ್ರ 'ಸ್ಮೈಲ್ ಪಿಂಕಿ' ಬೆಂಗಳೂರಿನ ಪಿವಿಆರ್ ಚಿತ್ರಮಂದಿರಗಳಲ್ಲಿ ಬುಧವಾರದಿಂದ(ಅ.7) ಪ್ರದರ್ಶನಗೊಳ್ಳುತ್ತಿದೆ. ಒಂದು ವಾರ ಕಾಲ ಈ ಚಿತ್ರ ನಗರದಲ್ಲಿ ಪ್ರದರ್ಶನ ಕಾಣಲಿದೆ. ಈಗಾಗಲೇ ಈ ಚಿತ್ರ ಮುಂಬೈ ಮತ್ತು ಚೆನ್ನೈ ನಗರಗಳಲ್ಲಿ ಪ್ರದರ್ಶನಗೊಂಡು ಉತ್ತಮ ಪ್ರತಿಕ್ರಿಯೆಗೆ ಪಾತ್ರವಾಗಿದೆ.'ಸ್ಮೈಲ್ ಪಿಂಕಿ' ಚಿತ್ರ ಭಾರತದ ಐದು ನಗರಗಳಲ್ಲಿ ಪ್ರದರ್ಶನಗೊಳ್ಳತ್ತಿದ್ದು ದೆಹಲಿ ಮತ್ತು ವಾರಣಾಸಿಗಳಲ್ಲೂ 39579http://kannada.oneindia.com/img/2009/10/08-smile-pinki1.jpg35075bengaluruಹಸಿವು ಹೆಚ್ಚಿಸುವ ದಂಟಿನ ಸೊಪ್ಪಿನ ಪಲ್ಯ/recipe/palya/2009/1008-dantina-soppina-palya.htmlಹೆಚ್ಚು ನಾರಿನಂಶ ಹೊಂದಿರುವ ದಂಟಿನ ಸೊಪ್ಪಿನ ಪಲ್ಯ ಊಟದ ರುಚಿಯನ್ನು ಹೆಚ್ಚಿಸುತ್ತದೆ ಮಾತ್ರವಲ್ಲ ಆರೋಗ್ಯಕ್ಕೂ ಹಿತಕರ. ದಂಟಿನ ಸೊಪ್ಪಿನ ಪಲ್ಯವನ್ನು ಬಿಸಿಬಿಸಿ ಅನ್ನದೊಂದಿಗೆ ತುಪ್ಪ ಬೆರೆಸಿ ತಿಂದರೆ ನಿಮಗೆ ಗೊತ್ತಿಲ್ಲದಂತೆಯೇ ಎರಡು ತುತ್ತು ಜಾಸ್ತಿಯೇ ಹೊಟ್ಟೆಗಿಳಿದಿರುತ್ತದೆ. ಚಪಾತಿ, ರೊಟ್ಟಿಯೊಡನೆಯೂ ದಂಟಿನ ಸೊಪ್ಪಿನ ಪಲ್ಯವನ್ನು ತಿನ್ನಬಹುದು.* ಭಾರತಿ ಎಚ್ಎಸ್, ಬೆಂಗಳೂರುಬೇಕಾಗುವ ಪದಾರ್ಥಗಳುದಂಟಿನ ಸೊಪ್ಪು ಒಂದು ಬಟ್ಟಲುಬೆಳ್ಳುಳ್ಳಿ ಆರು ಎಸಳು 39590http://kannada.oneindia.com/img/2009/10/08-dantina-soppina-palya1.jpg124301ಬೆಂಗಳೂರು ಗ್ರಾಮಾಂತರಮತದಾರರಿಗೆ ಆಮಿಷ ತೋರಿಸಿದರೆ ದಾಳಿ :ರಾಮಸೇನೆ/news/2009/04/09/srirama-sene-warns-attack-money-distributers-poll.htmlಬೆಂಗಳೂರು, ಏ. 9 : ಮಂಗಳೂರು ಪಬ್ ದಾಳಿ, ಪ್ರೇಮಿಗಳ ದಿನಾಚರಣೆ ವಿರೋಧಿಸಿ ಕುಖ್ಯಾತಿ ಪಡೆದಿದ್ದ ಶ್ರೀರಾಮಸೇನೆ ಸಂಘಟನೆ ಇದೀಗ ಇನ್ನೊಂದು ಮುಖವಾಡ ಹಾಕಿಕೊಂಡು ಚುನಾವಣೆ ಕ್ಷೇತ್ರಕ್ಕೆ ಧುಮುಕಲು ಸಜ್ಜಾಗಿದೆ. ಬೆಂಗಳೂರು ಗ್ರಾಮಾಂತರ ಲೋಕಸಭೆ ಕ್ಷೇತ್ರದ ಯಾವುದೇ ರಾಜಕೀಯ ಪಕ್ಷಗಳು ಮತದಾರರನ್ನು ಸೆಳೆಯಲು ಹಣ, ಹೆಂಡ, ಸೀರೆ ಹಂಚುವುದು ಕಂಡು ಬಂದಲ್ಲಿ ದಾಳಿ ನಡೆಸಿ ಅವುಗಳನ್ನು ಚುನಾವಣಾ 35841http://kannada.oneindia.com/img/2009/04/09-pramod-mutalik2.jpg124301ಬೆಂಗಳೂರು ಗ್ರಾಮಾಂತರತಂದೆಯ ಸೋಲಿನ ಸೇಡು ತೀರಿಸಿಕೊಂಡ ಮಗ/news/2009/05/16/bengaluru-rural-hdk-avenges-defeat-to-his-father.htmlಬೆಂಗಳೂರು, ಮೇ 16 : 2004ರಲ್ಲಿ ನಡೆದ ಲೋಕಸಭೆ ಚುನಾವಣೆಯಲ್ಲಿ ಅಪ್ಪನಿಗಾದ ಹೀನಾಯ ಸೋಲಿಗೆ 15ನೇ ಲೋಕಸಭೆ ಚುನಾವಣೆಯಲ್ಲಿ ಮಗ ಸೇಡು ತೀರಿಸಿಕೊಂಡಿದ್ದಾರೆ.ಕಳೆದ ಲೋಕಸಭೆ ಚುನಾವಣೆಯಲ್ಲಿ ಕನಕಪುರ ಕ್ಷೇತ್ರದಿಂದ ಸ್ಪರ್ಧಿಸಿ ಮಾಡಿ ಪ್ರಧಾನಿ ಎಚ್.ಡಿ.ದೇವೇಗೌಡ ಅವರು ಕಾಂಗ್ರೆಸ್ ನ ತೇಜಸ್ವಿನಿ ರಮೇಶ್ ಗೌಡ ಅವರ ಕೈಯಲ್ಲಿ ಅವಮಾನಕರ ರೀತಿಯಲ್ಲಿ ಸೋಲನ್ನು ಅನುಭವಿಸಿದ್ದರು. ಈ ಚುನಾವಣೆಯಲ್ಲಿ ಅದೇ ತೇಜಸ್ವಿನಿಯನ್ನು 36682http://kannada.oneindia.com/img/2009/05/16-tejaswani-ramesh1e.jpg124301ಬೆಂಗಳೂರು ಗ್ರಾಮಾಂತರಸಂಸದ ಸ್ಥಾನಕ್ಕೆ ಕುಮಾರಸ್ವಾಮಿ ರಾಜೀನಾಮೆ ?/news/2009/05/21/kumarswamy-likely-to-resign-newly-elected-mp-seat.htmlಬೆಂಗಳೂರು, ಮೇ. 21 : ಕೇಂದ್ರದಲ್ಲಿ ಸಚಿವರಾಗುವ ಆಸೆ ಈಡೇರದಿದ್ದರೆ ಬೆಂಗಳೂರು ಗ್ರಾಮಾಂತರ ಲೋಕಸಭೆ ಕ್ಷೇತ್ರಕ್ಕೆ ಮಾಜಿ ಮುಖ್ಯಮಂತ್ರಿ ಎಚ್ ಡಿ ಕುಮಾರಸ್ವಾಮಿ ರಾಜೀನಾಮೆ ನೀಡುವ ಸಂಭವ ಹೆಚ್ಚಾಗಿದೆ ಎಂದು ಮೂಲಗಳು ತಿಳಿಸಿವೆ. ಕಾಂಗ್ರೆಸ್ ಪಕ್ಷ ಕೇಂದ್ರ ಸಚಿವ ಸ್ಥಾನವನ್ನು ನೀಡಲು ಸಾಧ್ಯವಿಲ್ಲ ಎಂದು ಪರೋಕ್ಷವಾಗಿ ತಿಳಿಸಿದೆ ಹಿನ್ನೆಲೆಯಲ್ಲಿ ಜೆಡಿಎಸ್ ವಲಯದಲ್ಲಿ ಈ ಸುದ್ದಿ ದಟ್ಟವಾಗಿದೆ. ಕೇಂದ್ರದಲ್ಲಿ 36793http://kannada.oneindia.com/img/2009/05/21-kumarswamy2e.jpg124301ಬೆಂಗಳೂರು ಗ್ರಾಮಾಂತರಸಂಸದನಾಗಿ ಮುಂದುವರಿಯುವೆ, ಎಚ್ಡಿಕೆ/news/2009/05/27/kumaraswamy-to-retain-lok-sabha-membership.htmlಬೆಂಗಳೂರು, ಮೇ. 27 : ಬೆಂಗಳೂರು ಗ್ರಾಮಾಂತರ ಲೋಕಸಭೆ ಕ್ಷೇತ್ರದಿಂದ ಆಯ್ಕೆಯಾಗಿರುವ ಮಾಜಿ ಮುಖ್ಯಮಂತ್ರಿ ಎಚ್ ಡಿ ಕುಮಾರಸ್ವಾಮಿ ಜೂನ್ 1 ರಂದು ಸಂಸದರಾಗಿ ಪ್ರಮಾಣ ವಚನ ಸ್ವೀಕರಿಸಲಿದ್ದಾರೆ. ಇದಕ್ಕೂ ಮುನ್ನ ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡುವುದಾಗಿ ಅವರು ಸ್ಪಷ್ಟಪಡಿಸಿದ್ದಾರೆ. ನಗರದಲ್ಲಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, ಯುಪಿಎ ಸರಕಾರಕ್ಕೆ ಬೆಂಬಲ ನೀಡಲೆಂದು ದೆಹಲಿಗೆ ತೆರಳಿದ್ದೆ. ಸಚಿವ 36915http://kannada.oneindia.com/img/2009/05/27-kumarswamy2.jpgnews"> ಬೆಂ. ಗ್ರಾಮಾಂತರ ಜಿಪಂ ಅಧ್ಯಕ್ಷರಾಗಿ ಪ್ರಮೀಳಾ | Pramila Giridhar | Bengaluru Rural | Zilla Panchayat | Local Election | - Kannada Oneindia

ಬೆಂ. ಗ್ರಾಮಾಂತರ ಜಿಪಂ ಅಧ್ಯಕ್ಷರಾಗಿ ಪ್ರಮೀಳಾ

ಬೆಂಗಳೂರು, ಮಾ. 20 : ಬೆಂಗಳೂರು ಗ್ರಾಮಾಂತರ ಜಿಲ್ಲಾ ಪಂಚಾಯತ್ ಅಧ್ಯಕ್ಷ ಸ್ಥಾನಕ್ಕೆ ಗುರುವಾರ ನಡೆದ ಚುನಾವಣೆಯಲ್ಲಿ ಪ್ರಮೀಳಾ ಗಿರಿಧರ್ ಅವರು ಆಯ್ಕೆಯಾಗಿದ್ದಾರೆ. ಮೊದಲು ಚುನಾವಣೆಗೆ ಎ. ಎಂ. ವೆಂಕಟೇಶ್, ಬಸವರಾಜು ಹಾಗೂ ಪ್ರಮೀಳಾ ಗಿರಿಧರ್ ಸೇರಿದಂತೆ ಒಟ್ಟು ಮೂವರು ಉಮೇದುವಾರಿಕೆಗೆ ಸಲ್ಲಿಸಿದ್ದರಾದರೂ ಬಸವರಾಜು ಅವರು ತಮ್ಮ ಉಮೇದುವಾರಿಕೆಯನ್ನು ಹಿಂಪಡೆದ ಕಾರಣ ಅಂತಿಮವಾಗಿ ಎ.ಎಂ. ವೆಂಕಟೇಶ್ ಹಾಗೂ ಪ್ರಮೀಳಾ ಗಿರಿಧರ್ ನಡುವೆ ನೇರ ಸ್ಪರ್ಧೆ ಏರ್ಪಟ್ಟಿತು.

ವೆಂಕಟೇಶ್ ಅವರ ಪರವಾಗಿ 7 ಸದಸ್ಯರು, ಪ್ರಮೀಳಾ ಅವರ ಪರವಾಗಿ 11 ಸದಸ್ಯರು ಕೈ ಎತ್ತುವ ಮೂಲಕ ಮತವನ್ನು ಚಲಾಯಿಸಿ, ಪ್ರಮೀಳಾ ಗಿರಿಧರ್ ಅವರು ಅಧ್ಯಕ್ಷರಾಗಿ ಆಯ್ಕೆಯಾದರು. ಸರ್ಕಾರದ ಜನಪರ ಯೋಜನೆಗಳನ್ನು ಜನತೆಗೆ ಸಮರ್ಪಕವಾಗಿ ತಲುಪಿಸುವುದು ಹಾಗೂ ಜನರ ಸಮಸ್ಯೆಗಳಿಗೆ ಸ್ಪಂದಿಸುವುದೇ ತಮ್ಮ ಮಹತ್ವಾಕಾಂಕ್ಷೆ ಎಂದು ಅವರು ಮಾಧ್ಯಮದವರಿಗೆ ತಿಳಿಸಿದರು.
(ದಟ್ಸ್ ಕನ್ನಡ ವಾರ್ತೆ)

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+