192586ysv dattaಆಚಾರ್ಯ, ಪೇಜಾವರ ಶ್ರೀಗಳ ವಿರುದ್ಧ ಕ್ರಮಕ್ಕೆ ಆಗ್ರಹ/news/2009/03/20/samajotsava-aims-at-hindu-vote-bank-jds.htmlಬೆಂಗಳೂರು ಮಾ. 20 : ಮಂಗಳೂರು ಮತ್ತು ಬೆಂಗಳೂರಿನಲ್ಲಿ ಇತ್ತೀಚೆಗೆ ನಡೆದ ಹಿಂದೂ ಸಮಾಜೋತ್ಸವ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದ ಗೃಹ ಸಚಿವ ವಿ ಎಸ್ ಆಚಾರ್ಯ, ಪೇಜಾವರ ಶ್ರೀಗಳ ವಿರುದ್ಧ ಚುನಾವಣಾ ನೀತಿ ಸಂಹಿತೆ ಉಲ್ಲಂಘಟನೆ ಆರೋಪದ ಮೇಲೆ ಕ್ರಮಕೈಗೊಳ್ಳುವಂತೆ ಜೆಡಿಎಸ್ ಆಗ್ರಹಿಸಿದೆ. ಗುರುವಾರ ರಾಜ್ಯ ಚುನಾವಣೆ ಅಧಿಕಾರಿಗಳಿಗೆ ಲಿಖಿತ ದೂರು ಸಲ್ಲಿಸಿದ ನಂತರ ಸುದ್ದಿಗಾರರೊಂದಿಗೆ ಮಾತನಾಡಿ ವೈಎಸ್ 35371http://kannada.oneindia.com/img/2009/03/20-ysv-datta1.jpg192586ysv dattaಜೂ.5ರಂದು ಕುಮಾರಣ್ಣನ ಸ್ಥಾನಕ್ಕೆ ರೇವಣ್ಣ ಆಯ್ಕೆ/news/2009/06/03/jds-legislature-party-meet-on-june5.htmlಬೆಂಗಳೂರು, ಜೂ.3: ಜಾತ್ಯಾತೀತ ಜನತಾದಳವು ಜೂನ್ 5 ರಂದು ತನ್ನ ಶಾಸಕರ ಸಭೆ ಕರೆದಿದ್ದು, ಅಂದು ವಿಪಕ್ಷ ನಾಯಕ, ನೂತನ ಪದಾಧಿಕಾರಿಗಳು, ಕಚೇರಿ ನಿರ್ವಾಹಕರನ್ನು ಆಯ್ಕೆ ಮಾಡಲಿದೆ ಎಂದು ಪಕ್ಷದ ವಕ್ತಾರ ವೈಎಸ್ ವಿ ದತ್ತಾ ತಿಳಿಸಿದ್ದಾರೆ. ಲೋಕಸಭಾ ಸ್ಥಾನವನ್ನು ಉಳಿಸಿಕೊಂಡು ಶಾಸಕ ಸ್ಥಾನಕ್ಕೆ ಕುಮಾರಸ್ವಾಮಿ ಅವರು ರಾಜೀನಾಮೆ ನೀಡಿರುವ ಹಿನ್ನೆಲೆಯಲ್ಲಿ ಅವರ ಸ್ಥಾನ ತುಂಬಬಲ್ಲ 37096http://kannada.oneindia.com/img/2009/06/03-ysv-datta1.jpg192586ysv dattaಸಿಎಂ ಮನೆ ಮುಂದೆ ಜೆಡಿಎಸ್ ಧರಣಿ 9ಕ್ಕೆ/news/2009/06/07/jds-to-hold-protest-against-yeddyurappa-june9.htmlಬೆಂಗಳೂರು, ಜೂ. 7: ಅಭಿವೃದ್ಧಿ ವಿಷಯದಲ್ಲಿ ಹೈದರಾಬಾದ್ ಕರ್ನಾಟಕ ಭಾಗವನ್ನು ಸರಕಾರ ನಿರ್ಲಕ್ಷಿಸಿದೆ ಎಂದು ಆರೋಪಿಸಿರುವ ಜೆಡಿಎಸ್, ಜೂ.9 ರಂದು ಮುಖ್ಯಮಂತ್ರಿ ಯಡಿಯೂರಪ್ಪ ಅವರ ನಿವಾಸದ ಎದುರು ಪ್ರತಿಭಟನೆ ನಡೆಸಲು ನಿರ್ಧರಿಸಿದೆ.ಅಧಿಕಾರಕ್ಕೆ ಬಂದು ಒಂದು ವರ್ಷವಾದರೂ ಈ ಕುರಿತು ಕಿಂಚಿತ್ತೂ ಗಮನ ಹರಿಸಿಲ್ಲ. ಸರಕಾರದ ನಿರ್ಲಕ್ಷ್ಯ ಧೋರಣೆ ವಿರುದ್ಧ ಜೆಡಿಎಸ್ ಪ್ರತಿಭಟನೆ ನಡೆಸಲಿದೆ ಎಂದು ಪಕ್ಷದ ವಕ್ತಾರವೈ.ಎಸ್.ವಿ. 37170http://kannada.oneindia.com/img/2009/06/07-ysv-datta1.jpg192586ysv dattaರೆಸಾರ್ಟ್ ಸಭೆ : ಕಾಂಗ್ರೆಸ್, ಜೆಡಿಎಸ್ ಆಕ್ಷೇಪ /news/2009/06/27/congress-jds-slam-bjp-resort-meeting.htmlಬೆಂಗಳೂರು, ಜೂ. 27 : ನೆಲಮಂಗಳದ ಸಮೀಪಿವಿರುವ ಸೆವೆನ್ ಸ್ಟಾರ್ ದರ್ಜೆಯ ಗೋಲ್ಡನ್ ಪಾಮ್ಸ್ ನಲ್ಲಿ ಸರಕಾರದ ಮಂಥನ-2 ಆಯೋಜಿಸಿರುವುದನ್ನು ಕೆಪಿಸಿಸಿ ಅಧ್ಯಕ್ಷ ಆರ್ ವಿ ದೇಶಪಾಂಡೆ ಹಾಗೂ ಪ್ರತಿಪಕ್ಷದ ನಾಯಕ ಸಿದ್ದರಾಮಯ್ಯ ಹಾಗೂ ಜೆಡಿಎಸ್ ವಕ್ತಾರ ವೈಎಸ್ ವಿ ದತ್ತ ತೀವ್ರವಾಗಿ ವಿರೋಧಿಸಿದ್ದಾರೆ. ಹುಬ್ಬಳ್ಳಿಯಲ್ಲಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಕೆಪಿಸಿಸಿ ಅಧ್ಯಕ್ಷ ಆರ್ ವಿ ದೇಶಪಾಂಡೆ, 37625http://kannada.oneindia.com/img/2009/06/27-bsy-resort1.jpg192586ysv dattaಬಿಎಸ್ ವೈ ಸನ್ಮಾನಕ್ಕೆ ವೈಎಸ್ ವಿ ದತ್ತ ಖಂಡನೆ/movies/music/2009/09/01-nirudyogi-audio-released.html''ನಿರುದ್ಯೋಗ ಸಮಸ್ಯೆ ಎಲ್ಲಿಲ್ಲ ಹೇಳಿ. ಅದೊಂದು ಜಾಗತಿಕ ಸಮಸ್ಯೆ. ಸಮಾಜದಲ್ಲಿ ನಿರುದ್ಯೋಗಿಗಳ ಸಂಖ್ಯೆ ಸಹ ಅಧಿಕವಾಗಿದೆ. ನಿರುದ್ಯೋಗಿಗಳ ಸಮುದಾಯ ದೊಡ್ಡದು. ಹಾಗಾಗಿ ಪ್ರೇಕ್ಷಕರು ಚಿತ್ರ ನೋಡಲು ಅಡ್ಡಿಯಿಲ್ಲ'' ಎಂದು 'ನಿರುದ್ಯೋಗಿ' ಚಿತ್ರದ ಧ್ವನಿಸುರುಳಿ ಬಿಡುಗಡೆ ಮಾಡಿದ ನಂತರ ಜೆಡಿಎಸ್ ನ ವಕ್ತಾರ ವೈಎಸ್ ವಿ ದತ್ತ ಹೇಳಿದರು. ಸಾಮಾಜಿಕ ಸಮಸ್ಯೆಯನ್ನು ಮನ ಮಿಡಿಯುವಂತೆ ನಿರುದ್ಯೋಗಿ' 38942http://kannada.oneindia.com/img/2009/09/01-nirudyogi1.jpg36612jdsಪ್ರವಾಹ ಪರಿಹಾರ:ದೇವೇಗೌಡ ಗಪ್ ಚುಪ್/news/2009/10/13/hd-devegowda-yet-to-visit-flood-hit-areas.htmlಬೆಂಗಳೂರು, ಅ. 13 : ಉತ್ತರ ಕರ್ನಾಟಕದಲ್ಲಿ ಸಂಭವಿಸಿರುವ ರಾಷ್ಟ್ರೀಯ ದುರಂತ ಮನ ಕಲಕುವಂತಿದೆ. ಲಕ್ಷಾಂತರ ಮಂದಿ ವಸತಿ ಹೀನರಾಗಿದ್ದಾರೆ. ಕೋಟ್ಯಂತರ ರುಪಾಯಿಗಳ ಸಂಪನ್ಮೂಲ ನಾಶವಾಗಿದೆ. ರೈತ ಬದುಕು ದುಸ್ತರವಾಗಿದೆ. ಮನೆ ಮಠ ಕಳೆದುಕೊಂಡ ಜನತೆ ಸರಕಾರ ನೀಡುವ ಸವಲತ್ತಿಗಾಗಿ ಕಣ್ಣಿಗೆ ಎಣ್ಣೆಬಿಟ್ಟುಕೊಂಡು ಕಾಯುತ್ತಿದ್ದಾರೆ. ಆದರೆ, ಕರ್ನಾಟಕದ ಮಾಜಿ ಪ್ರಧಾನಮಂತ್ರಿ ಎಚ್ ಡಿ ದೇವೇಗೌಡರು ಮಾತ್ರ ಮಹಾರಾಷ್ಟ್ರ 39671http://kannada.oneindia.com/img/2009/10/13-hd-devegowda11.jpg36612jdsಗಿರಿ ಗುಹೆ ದುರಸ್ತಿ ಸ್ಥಗಿತ; ಕಾವಲು ನೇಮಕಕ್ಕೆ ಆಗ್ರಹ/news/2009/10/14/jds-demand-for-security-to-bababudangiri-cave.htmlಚಿಕ್ಕಮಗಳೂರು, ಅ.13: ಇಲ್ಲಿನ ಇನಾಂ ದತ್ತಾತ್ರೇಯ ಬಾಬಾ ಬುಡನ್ ಗಿರಿ ದರ್ಗಾ ಗುಹೆಯ ಮೇಲ್ಛಾವಣಿ ದುರಸ್ತಿ ಕಾಮಗಾರಿಗೆ ಸಂಬಂಧಿಸಿದಂತೆ ಜಿಲ್ಲಾಡಳಿತ ಧಾರ್ಮಿಕ ದತ್ತ್ತಿ ಇಲಾಖೆಗೆ ವರದಿ ಸಲ್ಲಿಸಲು ಮುಂದಾಗಿದೆ. ದುರಸ್ತಿ ಕಾರ್ಯ ಸ್ಥಗಿತಗೊಂಡಿರುವ ಹಿನ್ನೆಲೆಯಲ್ಲಿ ಗುಹೆಯ ರಕ್ಷಣೆಗಿರುವ ಕಾವಲುಗಾರರಿಗಿಂತ ಹೆಚ್ಚುವರಿ ಪಡೆ ಅವಶ್ಯ ಎಂದು ಸ್ಥಳೀಯ ಜೆಡಿಎಸ್ ಮುಖಂಡರು ಅಭಿಪ್ರಾಯಪಟ್ಟಿದ್ದಾರೆ.ಅಪೆಕ್ಸ್ ನ್ಯಾಯಾಲಯದ ಪಿಡಿ ದಿನಕರನ್ ನೇತೃತ್ವದ 39689http://kannada.oneindia.com/img/2009/10/14-dattapeetha.jpg36612jdsನೋಟು ಎಣಿಸಿಯೆಣಿಸಿ ಯಡ್ಡಿ ಸುಸ್ತು/news/2009/10/14/bsy-tired-after-counting-cash-hd-revanna.htmlಬೆಂಗಳೂರು ಅ 14 : ಮುಖ್ಯಮಂತ್ರಿಗಳು ಬೇಗ ಗುಣಮುಖರಾಗಿ ಜಿಂದಾಲ್ ಆಸ್ಪತ್ರೆಯಿಂದ ಬಿಡುಗಡೆಯಾಗಲಿ ಎಂದು ಹಾರೈಸುತ್ತೇನೆ. ಪಾದಯಾತ್ರೆಯಲ್ಲಿ ಸಿಎಂ 700 ಕೋಟಿ ರೂಪಾಯಿ ದೇಣಿಗೆ ಸಂಗ್ರಹಿಸಿದ್ದಾರೆ. ಇದೇನು ಸಾಮಾನ್ಯವೇ, ನೋಟುಗಳನ್ನು ಎಣಿಸಿ ಎಣಿಸಿ ಪಾಪ ಅವರಿಗೆ ಆಯಾಸವಾಗಿದೆ ಹೀಗಾಗಿ ಅವರು ಆಸ್ಪತ್ರೆಗೆ ದಾಖಲಾಗಿದ್ದಾರೆಂದು ಜೆಡಿಎಸ್ ಶಾಸಕಾಂಗ ಪಕ್ಷದ ನಾಯಕ ಎಚ್ ಡಿ ರೇವಣ್ಣ ಲೇವಡಿ ಮಾಡಿದ್ದಾರೆ.ದೇಶವೇ ತಲೆ 39694http://kannada.oneindia.com/img/2009/10/14-hd-revanna1.jpg36612jdsಕರೆದಾಗಲೆಲ್ಲ ಹಿಂಬಾಲಿಸಬೇಕೆ : ದತ್ತ ಆಕ್ರೋಶ/news/2009/10/19/jds-not-be-part-of-all-party-delegation-to-delhi.htmlಬೆಂಗಳೂರು, ಅ. 19 : ಹೆಚ್ಚಿನ ನೆರೆ ಪರಿಹಾರಕ್ಕಾಗಿ ಆಗ್ರಹಿಸಿ ಮುಖ್ಯಮಂತ್ರಿ ಯಡಿಯೂರಪ್ಪ ನೇತೃತ್ವದಲ್ಲಿ ದೆಹಲಿಗೆ ಇಂದು ಹೋಗುತ್ತಿರುವ ಸರ್ವಪಕ್ಷಗಳ ನಿಯೋಗದಲ್ಲಿ ಭಾಗವಹಿಸದಿರಲು ಜೆಡಿಎಸ್ ನಿರ್ಧರಿಸಿದೆ.ಈ ವಿಷಯವನ್ನು ತಿಳಿಸಿರುವ ಜೆಡಿಎಸ್ ನಾಯಕ ವೈಎಸ್ ವಿ ದತ್ತ ಅವರು, ಪ್ರತಿಪಕ್ಷಗಳನ್ನು ಈ ನಿಟ್ಟಿನಲ್ಲಿ ವಿಶ್ವಾಸಕ್ಕೆ ತೆಗೆದುಕೊಳ್ಳದಿರುವ ಬಗ್ಗೆ ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಮಾಧ್ಯಮದೊಂದಿಗೆ ಮಾತನಾಡುತ್ತಿದ್ದ ಅವರು, ಕೇಂದ್ರಕ್ಕೆ ಸಲ್ಲಿಸುತ್ತಿರುವ 39747http://kannada.oneindia.com/img/2009/10/19-ysv-datta1.jpg36612jdsರಾಜಕೀಯವಾಗಿ ಮಾಜಿಯಾಗಲಾರೆ : ದೇವೇಗೌಡ/news/2009/10/23/i-am-still-active-politician-hd-devegowda.htmlಕಡೂರು, ಅ. 23 : ನನ್ನ ರಾಜಕೀಯ ಜೀವನದಲ್ಲಿ ಬಹಳಷ್ಟು ಏರುಪೇರುಗಳನ್ನು ಕಂಡಿದ್ದೇನೆ. ನಾನು ಪ್ರಧಾನಿಯಾಗಿ ಮಾಜಿಯಾಗಿದ್ದೇನೆ ಹೊರತು ರಾಜಕಾರಣದಿಂದಲ್ಲ. ಸಕ್ರಿಯ ರಾಜಕೀಯದಿಂದ ಮಾಜಿಯಾಗಲಾರೆ. ಪಕ್ಷದಲ್ಲಿದ್ದು ಪಕ್ಷದ ಕತ್ತು ಕುಯ್ಯೂವವರ ವಿರುದ್ದ ನಿರ್ದಾಕ್ಷಿಣ್ಯವಾಗಿ ಕ್ರಮ ಕೈಗೊಳ್ಳಲು ಹಿಂದೇಟು ಹಾಕುವುದಿಲ್ಲ ಎಂದು ಮಾಜಿ ಪ್ರಧಾನಮಂತ್ರಿ ಎಚ್ ಡಿ ದೇವೇಗೌಡ ಗುಡುಗಿದರು. ಕಡೂರಿನ ಪ್ರವಾಸಿ ಮಂದಿರದಲ್ಲಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ 39819http://kannada.oneindia.com/img/2009/10/23-deve-gowda4e.jpg235342ls polls 2009ಫೆ.26 ಯುಪಿಎ ಸರ್ಕಾರದ ಅಂತಿಮ ಅಧಿವೇಶನ/news/2009/02/26/farewell-session-of-14th-lok-sabha-on-feb26-upa.htmlನವದೆಹಲಿ. ಫೆ. 26 : 14 ನೇ ಲೋಕಸಭೆ ಅಧಿವೇಶನದ ಕೊನೆಯ ದಿನ ಆರಂಭವಾಗಿದ್ದು, ಯಪಿಎ ಸರ್ಕಾರದ ಅಂತಿಮ ಅಧಿವೇಶನ ಇದಾಗಲಿದೆ. ಈ ಹಿನ್ನೆಲೆಯಲ್ಲಿ ತಮ್ಮ ಸರ್ಕಾರದ ಅಂತಿಮ ಅಧಿವೇಶನದಲ್ಲಿ ಪ್ರಧಾನಮಂತ್ರಿ ಮನಮೋಹನ್ ಸಿಂಗ್ ಪಾಲ್ಗೊಂಡು ಸಂಸತ್ತು ಉದ್ದೇಶಿಸಿ ಭಾಷಣ ಮಾಡುವ ಸಾಧ್ಯತೆ ಇದೆ. ಪ್ರಧಾನಮಂತ್ರಿಯವರಿಗೆ ಕನಿಷ್ಠ ಎರಡು ತಿಂಗಳು ವಿಶ್ರಾಂತಿ ಅವಶ್ಯಕತೆ ಇದ್ದು, ಇಂದಿನ ಅಧಿವೇಶನ 34881http://kannada.oneindia.com/img/2009/02/26-india-parliament.jpg235342ls polls 2009ನವದೆಹಲಿಯಲ್ಲಿ ದೇವೇಗೌಡ-ಷರೀಫ್ ಭೇಟಿ /news/2009/03/04/ck-jaffer-sharif-meets-hd-devegowda-new-delhi.htmlನವದೆಹಲಿ, ಮಾ. 4 : ಮಹತ್ವದ ಬೆಳವಣಿಗೆಯೊಂದರಲ್ಲಿ ನವದೆಹಲಿಯ ದೇವೇಗೌಡರ ನಿವಾಸಕ್ಕೆ ಕಾಂಗ್ರೆಸ್ ಪಕ್ಷದ ಹಿರಿಯ ನಾಯಕ, ಹಾಗೂ ಕೇಂದ್ರದ ಮಾಜಿ ಸಚಿವ ಸಿಕೆ ಜಾಫರ್ ಷರೀಫ್ ಭೇಟಿ ಮಾಡಿ ಚರ್ಚೆ ನಡೆಸಿರುವುದು ರಾಜಕೀಯ ವಲಯದಲ್ಲಿ ತೀವ್ರ ಕುತೂಲಹಕ್ಕೆ ಕಾರಣವಾಗಿದೆ. ತೃತೀಯ ರಂಗದಲ್ಲಿ ಗುರುತಿಸಿಕೊಂಡಿರುವ ಗೌಡರೊಂದಿಗೆ ಕಾಂಗ್ರೆಸ್ಸಿನ ಜಾಫರ್ ಷರೀಫ್ ನಡುವೆ ಎಂತಹ ಮಾತುಕತೆ ನಡೆದಿರಬಹುದು ಎನ್ನುವುದು 34985http://kannada.oneindia.com/img/2009/03/04-devegowda6.jpg235342ls polls 2009ಲೋಕಸಭಾ ಚುನಾವಣೆ ಸಮಗ್ರ ವೇಳಾಪಟ್ಟಿ/news/2009/03/06/karnataka-lok-sabha-election-schedule-ec.htmlಬೆಂಗಳೂರು, ಮಾ. 6 : ಲೋಕಸಭೆ ಸಾರ್ವತ್ರಿಕ ಚುನಾವಣೆಯ ವೇಳಾಪಟ್ಟಿಯನ್ನು ಭಾರತ ಚುನಾವಣಾ ಆಯೋಗವು ನಿಗದಿಪಡಿಸಿದ್ದು, ರಾಜ್ಯದಲ್ಲಿ ಎರಡು ಹಂತದಲ್ಲಿ ಚುನಾವಣೆ ನಡೆಯಲಿದೆ. ಮೊದಲ ಹಂತದಲ್ಲಿ ಏಪ್ರಿಲ್ 23 ರಂದು ಹಾಗೂ ಎರಡನೇ ಹಂತದಲ್ಲಿ ಏಪ್ರಿಲ್ 30 ರಂದು ಮತದಾನ ನಡೆಯಲಿದೆ. ಮೊದಲ ಹಂತಮೊದಲ ಹಂತದಲ್ಲಿ ಚಿಕ್ಕೋಡಿ, ಬೆಳಗಾವಿ, ಬಿಜಾಪುರ (ಪರಿಶಿಷ್ಟ ಜಾತಿ), ಗುಲ್ಬರ್ಗಾ 35028http://kannada.oneindia.com/img/2009/03/06-vidyashankar1e.jpg235342ls polls 2009ಸಿಎಂ ಪುತ್ರ ಸ್ಪರ್ಧೆಗೆ ಕುಮಾರಸ್ವಾಮಿ ತೀವ್ರ ವಿರೋಧ/news/2009/03/06/bjp-party-has-no-ethics-hd-kumaraswamy-ls-polls.htmlಬೆಂಗಳೂರು, ಮಾ. 6 : ಶಿವಮೊಗ್ಗ ಲೋಕಸಭೆ ಚುನಾವಣೆಗೆ ಸಿಎಂ ಪುತ್ರ ರಾಘವೇಂದ್ರ ಸ್ಪರ್ಧಿಸುವ ವಿಷಯ ಇದೀಗ ಪ್ರತಿಪಕ್ಷಗಳ ಮುಖಂಡರ ಟೀಕೆ, ಲೇವಡಿಯ ಅಸ್ತ್ರವಾಗಿ ಮಾರ್ಪಟಾಗಿದೆ. ರಾಘವೇಂದ್ರ ಸ್ಪರ್ಧೆಗೆ ಸಂಬಂಧಿಸಿದಂತೆ ಮುಖ್ಯಮಂತ್ರಿ ಯಡಿಯೂರಪ್ಪ ಅವರನ್ನು ಕಟು ಶಬ್ದಗಳಲ್ಲಿ ಟೀಕಿಸಿರುವ ಜೆಡಿಎಸ್ ರಾಜ್ಯಾಧ್ಯಕ್ಷ ಎಚ್ ಡಿ ಕುಮಾರಸ್ವಾಮಿ, ಇದೀಗ ಬಿಜೆಪಿ ಕೂಡ 'ಅಪ್ಪ ಮಕ್ಕಳ ಪಕ್ಷ' ಎಂದು ಲೇವಡಿ 35038http://kannada.oneindia.com/img/2009/03/06-kumaraswami8.jpg235342ls polls 2009ಯಡಿಯೂರಪ್ಪ ಪುತ್ರ ವ್ಯಾಮೋಹಿ, ಮುತಾಲಿಕ್ ಟೀಕೆ/news/2009/03/08/pramod-mutalik-opposes-cm-sons-contest-ls-polls09.htmlಚಿಕ್ಕಮಗಳೂರು, ಮಾ. 8 : ಯಡಿಯೂರಪ್ಪ ಪುತ್ರ ರಾಘವೇಂದ್ರನಿಗೆ ಶಿವಮೊಗ್ಗ ಲೋಕಸಭೆ ಚುನಾವಣೆಗೆ ಸ್ಪರ್ಧಿಸುವ ಅನುಭವವೂ ಇಲ್ಲ, ಅರ್ಹತೆಯೂ ಇಲ್ಲ ಎಂದು ಶ್ರೀರಾಮಸೇನೆ ಸಂಘಟನೆಯ ಮುಖ್ಯಸ್ಥ ಪ್ರಮೋದ್ ಮುತಾಲಿಕ್ ಕಿಡಿಕಾರಿದ್ದಾರೆ. ದೇಶ ಮುನ್ನೆಡೆಸುವ ಮಹತ್ವದ ಸ್ಥಾನಕ್ಕೆ ರಾಘವೇಂದ್ರ ಸ್ಪರ್ಧಿಸುವುದು ಉಚಿತವಲ್ಲ ಎಂದು ಭಾರಿ ವಿರೋಧ ವ್ಯಕ್ತಪಡಿಸಿದ್ದಾರೆ. ನಗರದಲ್ಲಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, ಮುಖ್ಯಮಂತ್ರಿ ಯಡಿಯೂರಪ್ಪ ಅವರಿಗೆ 35079http://kannada.oneindia.com/img/2009/03/08-raghavendra1.jpgnews"> ಆಚಾರ್ಯ, ಪೇಜಾವರ ಶ್ರೀಗಳ ವಿರುದ್ಧ ಕ್ರಮಕ್ಕೆ ಆಗ್ರಹ | Hindu Samajotsava| Election Commission| LS polls 2009 | JDS | ಆಚಾರ್ಯ, ಪೇಜಾವರ ಶ್ರೀಗಳ ವಿರುದ್ಧ ಕ್ರಮಕ್ಕೆ ಆಗ್ರಹ - Kannada Oneindia

ಆಚಾರ್ಯ, ಪೇಜಾವರ ಶ್ರೀಗಳ ವಿರುದ್ಧ ಕ್ರಮಕ್ಕೆ ಆಗ್ರಹ

Ysv datta
ಬೆಂಗಳೂರು ಮಾ. 20 : ಮಂಗಳೂರು ಮತ್ತು ಬೆಂಗಳೂರಿನಲ್ಲಿ ಇತ್ತೀಚೆಗೆ ನಡೆದ ಹಿಂದೂ ಸಮಾಜೋತ್ಸವ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದ ಗೃಹ ಸಚಿವ ವಿ ಎಸ್ ಆಚಾರ್ಯ, ಪೇಜಾವರ ಶ್ರೀಗಳ ವಿರುದ್ಧ ಚುನಾವಣಾ ನೀತಿ ಸಂಹಿತೆ ಉಲ್ಲಂಘಟನೆ ಆರೋಪದ ಮೇಲೆ ಕ್ರಮಕೈಗೊಳ್ಳುವಂತೆ ಜೆಡಿಎಸ್ ಆಗ್ರಹಿಸಿದೆ.

ಗುರುವಾರ ರಾಜ್ಯ ಚುನಾವಣೆ ಅಧಿಕಾರಿಗಳಿಗೆ ಲಿಖಿತ ದೂರು ಸಲ್ಲಿಸಿದ ನಂತರ ಸುದ್ದಿಗಾರರೊಂದಿಗೆ ಮಾತನಾಡಿ ವೈಎಸ್ ವಿ ದತ್ತಾ ಅವರು, ಈ ಎರಡು ಸಭೆಗಳು ಬಿಜೆಪಿಯೇ ಪರವಾಗಿಯೇ ನಡೆದಿರುವ ಸಮಾವೇಶಗಳಾಗಿವೆ. ಆದ್ದರಿಂದ ಚುನಾವಣಾ ಕಾನೂನುಗಳ ಪ್ರಕಾರ ಕ್ರಮ ಕೈಗೊಳ್ಳಲು ಅವಕಾಶವಿದೆ ಎಂದರು.

ಬೆಂಗಳೂರಿನಲ್ಲಿ ಮಾರ್ಚ್ 7 ರಂದು ಧರ್ಮ ಜಾಗೃತಿ ಸಭೆ ಹೆಸರಿನಲ್ಲಿ ನಡೆದ ಸಮಾವೇಶ ಪರೋಕ್ಷವಾಗಿ ಬಿಜೆಪಿ ಪ್ರಚಾರ ಸಭೆಯೇ ಆಗಿದೆ. ಇಲ್ಲಿ ಪೇಜಾವರ ಶ್ರೀಗಳು, ಗೃಹ ಸಚಿವ ವಿ ಎಸ್ ಆಚಾರ್ಯ, ಬಿಜೆಪಿ ರಾಜ್ಯಾದ್ಯಕ್ಷ ಸದಾನಂದಗೌಡ ಕರಾವಳಿ ಕಾರ್ಯಪಡೆ ಅಧ್ಯಕ್ಷ ನಾಗರಾಜ ಶೆಟ್ಟಿ, ಮಂಗಳೂರು ಬಿಜೆಪಿ ಅಭ್ಯರ್ಥಿ ನಳಿನ್ ಕುಮಾರ್ ಕಟೀಲ್, ಸಚಿವ ಕೃಷ್ಣ ಪಾಲೇಮಾರ್, ಶಾಸಕ ಯೋಗೀಶ್ ಭಟ್ ಭಾಗವಹಿಸಿದ್ದರು. ಈ ಸಭೆ ಪಕ್ಕಾ ವೋಟ್ ಬ್ಯಾಂಕ್ ಸಭೆ ಆಗಿದ್ದು. ಈ ಕೂಡಲೇ ಅವರ ವಿರುದ್ಧ ಕ್ರಮಕೈಗೊಳ್ಳಬೇಕು ಎಂದು ದತ್ತಾ ಆಯೋಗವನ್ನು ಒತ್ತಾಯಿಸಿದರು.

(ದಟ್ಸ್ ಕನ್ನಡ ವಾರ್ತೆ)
ಹಿಂದೂ ಸಮಾಜೋತ್ಸವ ನಿಷೇಧಿಸಿ, ಜೆಡಿಎಸ್ ಆಗ್ರಹ

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+