191403ಬೀದರ್ಕಾಂಗ್ರೆಸ್ಸಿಗ ನಾಗಮಾರಪಲ್ಲಿ ಬಿಜೆಪಿಗೆ ಸೇರ್ಪಡೆ/news/2009/02/04/gurupadappa-nagamarapalli-likely-to-join-bjp.htmlಬೀದರ್, ಫೆ. 4 : ಆಪರೇಷನ್ ಕಮಲದ ಮುಂದುವರಿದ ಭಾಗವಾಗಿ ಇಂದು ಮಾಜಿ ಸಚಿವ ಹಾಗೂ ಬೀದರ್ ನ ಕಾಂಗ್ರೆಸ್ ಶಾಸಕ ಗುರುಪಾದಪ್ಪ ನಾಗಮಾರಪಲ್ಲಿ ಕಾಂಗ್ರೆಸ್ ತೊರೆದು ಬಿಜೆಪಿ ಸೇರ್ಪಡೆಯಾಗುವ ಸಾದ್ಯತೆಗಳಿವೆ. ಸಿದ್ದಗಂಗಾ ಶ್ರೀಗಳ ಶತಮಾನೋತ್ಸವ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲು ಆಗಮಿಸಿರುವ ಬಿಜೆಪಿ ಹಿರಿಯ ನಾಯಕ ಎಲ್ ಕೆ ಆಡ್ವಾಣಿ ಸಮ್ಮುಖದಲ್ಲಿ ನಾಗಮಾರಪಲ್ಲಿ ಬಿಜೆಪಿ ಸೇರಲಿದ್ದಾರೆ ಎನ್ನಲಾಗಿದೆ. ಮೂರು 34464http://kannada.oneindia.com/img/2009/02/04-nagamarapalli1e.jpg191403ಬೀದರ್ಬಿಜೆಪಿ ಅಭ್ಯರ್ಥಿಯಿಂದ ನೀತಿ ಸಂಹಿತೆ ಉಲ್ಲಂಘನೆ/news/2009/03/15/nagamarapalli-violates-code-of-conduct-bjp.htmlಬೀದರ್, ಮಾ. 15 : ಚುನಾವಣೆ ನೀತಿ ಸಂಹಿತೆ ಉಲ್ಲಂಘನೆ ಆರೋಪದ ಹಿನ್ನೆಲೆಯಲ್ಲಿ ಬೀದರ್ ಲೋಕಸಭೆ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಗುರುಪಾದಪ್ಪ ನಾಗಮಾರಪಲ್ಲಿ ಅವರಿಗೆ ಸೇರಿದ ಏಳು ವಾಹನಗಳನ್ನು ಜಿಲ್ಲಾಧಿಕಾರಿ ಹರ್ಷ ಗುಪ್ತಾ ಸೂಚನೆ ಮೇರೆಗೆ ತಹಸೀಲ್ದಾರ್ ಶರಣಪ್ಪ ಹಾಗೂ ಸಿಬ್ಬಂದಿಗಳು ವಶಪಡಿಸಿಕೊಂಡಿರುವ ಘಟನೆ ಭಾನುವಾರ ಮಧ್ಯಾಹ್ನ ನಡೆದಿದೆ. ನಗರದ ಹತ್ತಿರವಿರುವ ರಾಜ್ಯ ಮುಜರಾಯಿ ಇಲಾಖೆಗೆ ಸೇರಿದ 35235http://kannada.oneindia.com/img/2009/03/15-gurupadappa-nagamarapalli1.jpg191403ಬೀದರ್ಧರಂಗೆ ಸೇರಿದ 10 ಲಕ್ಷ ರು. ನಗದು ವಶ!/news/2009/04/18/10-lakhs-cash-belonging-to-dharam-seized-in-bidar.htmlಬೆಂಗಳೂರು, ಏ. 18 : ಕರ್ನಾಟಕದಲ್ಲಿ ಮೊದಲ ಹಂತದ ಚುನಾವಣೆ ಇನ್ನು ಕೇವಲ ಐದು ದಿನ ಉಳಿದಿರುವಂತೆ ಕುರುಡು ಕಾಂಚಾಣದ ತಾಂಡವ ಭರ್ಜರಿಯಾಗಿ ಸಾಗುತ್ತಿದೆ. ಬೀದರಿನಲ್ಲಿ ದಾಖಲೆಯಿಲ್ಲದ 10 ಲಕ್ಷ ರು. ನಗದನ್ನು ವಶಪಡಿಸಿಕಳ್ಳಲಾಗಿದ್ದರೆ, ನಂಜನಗೂಡಿನ ಬಳಿ 43 ಲಕ್ಷ ರು. ನಗದನ್ನು ವಶಪಡಿಸಿಕೊಳ್ಳಲಾಗಿದೆ.ಆಘಾತಕಾರಿ ಸಂಗತಿಯೆಂದರೆ, ಬೀದರಿನಲ್ಲಿ ವಶಪಡಿಸಿಕೊಳ್ಳಲಾದ 10 ಲಕ್ಷ ರು. ನಗದು ಸೇರಿರುವುದು ಗುಲಬರ್ಗಾ 36049http://kannada.oneindia.com/img/2009/04/18-dharam-singh1.jpg191403ಬೀದರ್ಸೋಲಿಲ್ಲದ ಸರದಾರ ಖರ್ಗೆಗೆ ಮಂತ್ರಿಗಿರಿಯಿಲ್ಲ /news/2009/05/22/kharges-name-dropped-from-cabinet-berth.htmlನವದೆಹಲಿ, ಮೇ. 22 : ಬಹುದಿನಗಳ ನಂತರ ಕಾಂಗ್ರೆಸ್ ಪಕ್ಷದಿಂದ ರಾಜ್ಯಕ್ಕೆ ಭರ್ಜರಿ ಬಹುಮಾನ ದೊರೆಯುವ ನಿರೀಕ್ಷೆಯಿದೆ. ಮಾಜಿ ಮುಖ್ಯಮಂತ್ರಿಗಳಾದ ಎಸ್ ಎಂ ಕೃಷ್ಣ ಮತ್ತು ವೀರಪ್ಪ ಮೊಯ್ಲಿ ಅವರು ಇಂದು ಅಧಿಕಾರ ಚುಕ್ಕಾಣಿ ಹಿಡಿಯಲಿರುವ ನೂತನ ಸರಕಾರದಲ್ಲಿ ಸಂಪುಟ ದರ್ಜೆಯ ಸಚಿವರಾಗಿ ಪ್ರಮಾಣ ವಚನ ಸ್ವೀಕರಿಸಲಿದ್ದಾರೆ. ಆದರೆ, ಹೈಕಮಾಂಡ್ ಆದೇಶದ ಮೇರೆಗೆ ರಾಜ್ಯದ ಪ್ರತಿಪಕ್ಷ ಸ್ಥಾನಕ್ಕೆ 36830http://kannada.oneindia.com/img/2009/05/22-kharge2.jpg191403ಬೀದರ್ಎರಡನೇ ಕಂತಿನ ಸಚಿವ ಸಂಪುಟದ ಮೇಲೆ ಖರ್ಗೆ ಕಣ್ಣು/news/2009/05/23/kharge-muniyappa-hopes-on-second-list.htmlಬೆಂಗಳೂರು, ಮೇ.23: ಯುಪಿಎ ಸರಕಾರದ ಸಚಿವ ಸಂಪುಟದ ಮೊದಲ ಕಂತಿನಲ್ಲಿ ಕರ್ನಾಟಕದ ಮಾಜಿ ಮುಖ್ಯಮಂತ್ರಿಗಳಾದ ಎಸ್ ಎಂ ಕೃಷ್ಣ ಮತ್ತು ಎಂ ವೀರಪ್ಪ ಮೊಯಿಲಿ ಅವರಿಗೆ ಸಚಿವ ಸ್ಥಾನ ಸಿಕ್ಕಿದೆ. ಆದರೆ ಸಚಿವ ಸ್ಥಾನನದ ಮೇಲೆ ಬಹು ನಿರೀಕ್ಷೆ ಇಟ್ಟುಕೊಂಡಿದ್ದ ಮಲ್ಲಿಕಾರ್ಜುನ ಖರ್ಗೆ, ಕೆ ಎಚ್ ಮುನಿಯಪ್ಪ ಮತ್ತು ಧರ್ಮಸಿಂಗ್ ಅವರಿಗೆ ನಿರಾಸೆಯಾಗಿದೆ. ಹಾಗಾಗಿ ಎರಡನೇ ಕಂತಿನ 36838http://kannada.oneindia.com/img/2009/05/23-kharge2.jpg124645ಕನ್ನಡಕರ್ನಾಟಕದ ಹೆಮ್ಮೆಯ ಕಲಾವಿದ ಪಂಡಿತ/literature/people/2009/0107-tribute-to-gulbarga-born-artist-sm-pandit.htmlಬೆಂಗಳೂರು, ಜ 7 : ಗುಲ್ಬರ್ಗ ರಂಗಮಂದಿರಕ್ಕೆ ಸರ್ಕಾರವು ಖ್ಯಾತ ಕಲಾವಿದ ಡಾ. ಎಸ್. ಎಂ. ಪಂಡಿತ್ ಅವರ ಹೆಸರನ್ನಿಟ್ಟಿದೆ. ಅಂತಾರಾಷ್ಟ್ರೀಯ ಖ್ಯಾತಿಯ ಕಲಾವಿದ ಡಾ. ಎಸ್.ಎಂ. ಪಂಡಿತ್ ಗುಲ್ಬರ್ಗದವರಾಗಿದ್ದು, ದೇಶ ವಿದೇಶಗಳಲ್ಲಿ ಮನ್ನಣೆ ಪಡೆದವರು. 1916ರಲ್ಲಿ ಗುಲ್ಬರ್ಗದಲ್ಲಿ ಜನಿಸಿದ ಡಾ. ಎಸ್.ಎಂ. ಪಂಡಿತ್ ತಮ್ಮ ಹತ್ತನೇ ವಯಸ್ಸಿನಲ್ಲೇ ಕುಂಚವನ್ನು ಕೈಲಿ ಹಿಡಿದವರು. ಮದ್ರಾಸ್ ಸ್ಕೂಲ್ 33948http://kannada.oneindia.com/img/2009/01/07-sm-pandit-rangamandir.jpg124645ಕನ್ನಡಕನ್ನಡಿಗ ಕಾರ್ನಾಡ್ ಕೊರಳಿಗೆ ತಮಿಳು ಮಾಲೆ/literature/articles/2009/0108-writer-girish-karnad-bags-karunanidhi-award.htmlಚೆನ್ನೈ, ಜ. 8 : ತಮಿಳುನಾಡು ಪ್ರಕಾಶಕರ ಸಂಘ ಕೊಡಮಾಡುವ ವಾರ್ಷಿಕ ಪ್ರಶಸ್ತಿಗೆ ಈ ಬಾರಿ ಕನ್ನಡ ಸಾಹಿತಿ, ನಾಟಕಕಾರ ಡಾ.ಗಿರೀಶ್ ಕಾರ್ನಾಡ್ ಭಾಜನರಾಗಿದ್ದಾರೆ. ಮುಖ್ಯಮಂತ್ರಿ ಡಾ. ಎಂ. ಕರುಣಾನಿಧಿ ಅವರ ಹೆಸರಲ್ಲಿ ನೀಡಲಾಗುವ "ಕರುಣಾನಿಧಿ ಪ್ರಶಸ್ತಿ" ಒಂದು ಲಕ್ಷ ರುಪಾಯಿ ನಗದು, ಶಾಲು ಮತ್ತು ಪ್ರಶಸ್ತಿ ಪತ್ರವನ್ನು ಹೊಂದಿರುತ್ತದೆ ಎಂದು ತಮಿಳುನಾಡು ಪ್ರಕಾಶಕರ 33955http://kannada.oneindia.com/img/2009/01/08-karnad2.jpg124645ಕನ್ನಡಶಿಕಾರಿಯಾಗಿ ಕನ್ನಡಕ್ಕೆ ದಯಮಾಡಿದ ಮಮ್ಮೂಟಿ/movies/hero/2009/01/30-mammootty-to-act-in-kannada-movie-shikari.htmlಮಲಯಾಳಂ ಚಿತ್ರರಂಗದ ಸೂಪರ್ ಸ್ಟಾರ್ ಮಮ್ಮೂಟ್ಟಿ ಕನ್ನಡ ಚಿತ್ರವೊಂದರಲ್ಲಿ ಅಭಿನಯಿಸಲಿದ್ದಾರೆ. ಅಭಯಸಿಂಹ ನಿರ್ದೇಶನದ ಅವರೇ ಕಥೆ, ಚಿತ್ರಕಥೆ ಹಣೆದಿರುವ 'ಶಿಕಾರಿ' ಚಿತ್ರದ ಮೂಲಕ ಕನ್ನಡ ಚಿತ್ರರಂಗಕ್ಕೆ ಮಮ್ಮೂಟಿ ಎಂಟ್ರಿ ನೀಡಲಿದ್ದಾರೆ. ಸ್ವಾತಂತ್ರ್ಯ ಪೂರ್ವ ಮತ್ತು ಸ್ವಾತಂತ್ರ್ಯೋತ್ತರ ಭಾರತದ ಕಥೆಯನ್ನು ಶಿಕಾರಿ ಹೊಂದಿದೆಯಂತೆ. ಕಮರ್ಷಿಯಲ್ ಚಿತ್ರದಲ್ಲಿ ಏನೇನು ಇರಬೇಕೋ ಅವೆಲ್ಲವೂ ಇವೆ ಎನ್ನುತ್ತಾರೆ ನಿರ್ಮಾಪಕ ಎನ್.ಆರ್.ಶೆಟ್ಟಿ. 34372http://kannada.oneindia.com/img/2009/01/30-mamootty1e.jpg124645ಕನ್ನಡರು.20 ಸಾವಿರಕ್ಕೆ ವಿಪ್ರೋ ಲ್ಯಾಪ್ ಟಾಪ್ ಲಭ್ಯ/news/2009/02/25/wipro-launches-affordable-laptops.htmlಬೆಂಗಳೂರು, ಫೆ. 24 : ಆರ್ಥಿಕ ಕುಸಿತದ ಹಿನ್ನೆಲೆಯಲ್ಲಿ ಸಾಫ್ಟವೇರ್ ಉದ್ಯಮ ಗಮನಾರ್ಹವಾಗಿ ಕುಸಿತ ಕಂಡಿರುವ ಸಂಕಷ್ಟದ ಸ್ಥಿತಿಯಲ್ಲಿ ದೇಶದ ಎರಡನೇ ಪ್ರತಿಷ್ಠಿತ ಸಾಫ್ಟವೇರ್ ಕಂಪನಿ ನಂಬಲಾಗದಂತಹ ದರದಲ್ಲಿ ಲ್ಯಾಪ್ ಟಾಪ್ ವೊಂದನ್ನು ಮಾರುಕಟ್ಟೆ ಬಿಡುಗಡೆ ಮಾಡಿದೆ. ವಿಪ್ರೋ ಲ್ಯಾಪ್ ಟಾಪ್ ಬೆಲೆ ಕೇವಲ 20 ಸಾವಿರ ರುಪಾಯಿ ಮಾತ್ರ. ಆಶ್ಚರ್ಯವಾದರೂ ಇದು ಸತ್ಯ.ವಿಪ್ರೋ ಕಂಪನಿ ಬಿಡುಗಡೆ 34844http://kannada.oneindia.com/img/2009/02/25-gagets.jpg124645ಕನ್ನಡಲೋಕಸಭಾ ಚುನಾವಣೆ ಸಮಗ್ರ ವೇಳಾಪಟ್ಟಿ/news/2009/03/06/karnataka-lok-sabha-election-schedule-ec.htmlಬೆಂಗಳೂರು, ಮಾ. 6 : ಲೋಕಸಭೆ ಸಾರ್ವತ್ರಿಕ ಚುನಾವಣೆಯ ವೇಳಾಪಟ್ಟಿಯನ್ನು ಭಾರತ ಚುನಾವಣಾ ಆಯೋಗವು ನಿಗದಿಪಡಿಸಿದ್ದು, ರಾಜ್ಯದಲ್ಲಿ ಎರಡು ಹಂತದಲ್ಲಿ ಚುನಾವಣೆ ನಡೆಯಲಿದೆ. ಮೊದಲ ಹಂತದಲ್ಲಿ ಏಪ್ರಿಲ್ 23 ರಂದು ಹಾಗೂ ಎರಡನೇ ಹಂತದಲ್ಲಿ ಏಪ್ರಿಲ್ 30 ರಂದು ಮತದಾನ ನಡೆಯಲಿದೆ. ಮೊದಲ ಹಂತಮೊದಲ ಹಂತದಲ್ಲಿ ಚಿಕ್ಕೋಡಿ, ಬೆಳಗಾವಿ, ಬಿಜಾಪುರ (ಪರಿಶಿಷ್ಟ ಜಾತಿ), ಗುಲ್ಬರ್ಗಾ 35028http://kannada.oneindia.com/img/2009/03/06-vidyashankar1e.jpgnews"> ಅಕ್ರಮ ಮದ್ಯ ತಯಾರಿಕಾ ಘಟಕದ ಮೇಲೆ ದಾಳಿ | Bidar | Lok Sabha polls 09 | M N Vidyashankar | Illicit Liquor - ಅಕ್ರಮ ಮದ್ಯ ತಯಾರಿಕಾ ಘಟಕದ ಮೇಲೆ ದಾಳಿ - Kannada Oneindia

ಅಕ್ರಮ ಮದ್ಯ ತಯಾರಿಕಾ ಘಟಕದ ಮೇಲೆ ದಾಳಿ

ಬೀದರ್, ಮಾ.21: ಬೀದರ್ ಜಿಲ್ಲೆ ಹಾಗೂ ನೆರೆಯ ಆಂಧ್ರಪ್ರದೇಶದ ಮೇಡಕ್ ಜಿಲ್ಲೆಯ ಪೊಲೀಸರು ಜಂಟಿ ಕಾರ್ಯಾಚರಣೆ ನಡೆಸಿ ಆಂಧ್ರಪ್ರದೇಶದ ಮೇಡಕ್ ಜಿಲ್ಲೆಯಲ್ಲಿ ಅಕ್ರಮ ಮದ್ಯ ತಯಾರಿಕೆಯ ಘಟಕವೊಂದರಿಂದ ರೂ. 2.4 ಲಕ್ಷ ಮೌಲ್ಯದ ಸ್ಪಿರಿಟ್ ಮತ್ತಿತರ ವಸ್ತುಗಳನ್ನು ವಶಪಡಿಸಿಕೊಂಡಿದ್ದಾರೆ.

ರಾಜ್ಯದಲ್ಲಿ ಈ ವರೆಗೆ ಒಟ್ಟು 186 ಪ್ರಕರಣ ದಾಖಲಿಸಲಾಗಿದ್ದು ಸುಮಾರು 59 ಲಕ್ಷ ರೂಪಾಯಿ ಮೌಲ್ಯದ ಅಕ್ರಮ ಮದ್ಯ ಮತ್ತಿತರ ಸಾಮಗ್ರಿಗಳನ್ನು ವಶಪಡಿಸಿಕೊಳ್ಳಲಾಗಿದೆ. ಶಿವಮೊಗ್ಗ, ಬೆಂಗಳೂರು ನಗರ, ಧಾರವಾಡ, ಹಾವೇರಿ, ಗುಲ್ಬರ್ಗ, ಚಿತ್ರದುರ್ಗ ಹಾಗೂ ಉತ್ತರ ಕನ್ನಡ ಜಿಲ್ಲೆಗಳಲ್ಲಿ ಈ ಪ್ರಕರಣಗಳನ್ನು ದಾಖಲಿಸಲಾಗಿದ್ದು ಅತಿ ಹೆಚ್ಚು ಅಂದರೆ 53 ಪ್ರಕರಣಗಳನ್ನು ಬೆಂಗಳೂರು ನಗರದಲ್ಲಿ ದಾಖಲಿಸಲಾಗಿದೆ.

ನೀತಿ ಸಂಹಿತೆ: ಚುನಾವಣೆಯ ಮಾದರಿ ನೀತಿ ಸಂಹಿತೆ ಉಲ್ಲಂಘನೆಯ 77 ಪ್ರಕರಣಗಳು ದಾಖಲಾಗಿದ್ದು ಅದರಲ್ಲಿ 64 ಪ್ರಕರಣಗಳಿಗೆ ಸಂಬಂಧಿಸಿದಂತೆ ಎಫ್‌ಐಆರ್ ದಾಖಲಿಸಲಾಗಿದೆ. ಇದರಲ್ಲಿ ಏಳು ಪ್ರಕರಣಗಳು ವಿವಿಧ ಪಕ್ಷಗಳಿಗೆ ಸಂಬಂಧಿಸಿದ್ದೆಂದು ಸಾಬೀತಾಗಿದ್ದು, ಎರಡು ಪ್ರಕರಣಗಳಲ್ಲಿ ರಾಜಕೀಯ ಪಕ್ಷವೊಂದರ ಪರವಾಗಿ ಕಾರ್ಯನಿರ್ವಹಿಸಿದ ಆರೋಪದ ಮೇರೆಗೆ ಇಬ್ಬರು ಅಧಿಕಾರಿಗಳ ವಿರುದ್ಧ ಕ್ರಮ ಕೈಗೊಳ್ಳಲಾಗಿದೆ ಎಂದು ಅವರು ತಿಳಿಸಿದರು.

ಎಪಿಕ್: ಮತದಾರರ ಭಾವಚಿತ್ರವಿರುವ ಗುರುತಿನ ಚೀಟಿ ನೀಡುವ ಅಭಿಯಾನವು ಮೊದಲ ಹಂತದ ಚುನಾವಣೆ ನಡೆಯುವ ಕ್ಷೇತ್ರಗಳಲ್ಲಿ ಏಪ್ರಿಲ್ 8ರ ವರೆಗೆ ಹಾಗೂ ಎರಡನೇ ಹಂತದ ಚುನಾವಣೆ ನಡೆಯುವ ಕ್ಷೇತ್ರಗಳಲ್ಲಿ ಏಪ್ರಿಲ್ 15ರ ವರೆಗೆ ನಡೆಯಲಿದೆ. ಇನ್ನೂ ಎಪಿಕ್ ಪಡೆಯದ ಮತದಾರರು ಕೂಡಲೇ ಗುರುತಿನ ಚೀಟಿ ಪಡೆಯುವಂತೆ ಅವರು ಮನವಿ ಮಾಡಿದರು.

(ದಟ್ಸ್ ಕನ್ನಡ ವಾರ್ತೆ)

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+