36600ಬಿಜೆಪಿಅರ್ಧ ಮೀಸೆ ಪಣಕ್ಕಿಟ್ಟ ಜಮೀರ್ ಅಹ್ಮದ್ /news/2008/12/24/bjp-wont-encore-bet-my-mustache-zameer-ahmed.htmlದೊಡ್ಡಬಳ್ಳಾಪುರ, ಡಿ.24: ಎಲ್ಲಾ ಕ್ಷೇತ್ರಗಳಲ್ಲಿ ಬಿಜೆಪಿ ಗೆಲುವು ಅಸಾಧ್ಯ. ಆ ತರಹದ ಕನಸು ಕಾಣುತ್ತಿದ್ದರೆ ನಿರಾಶೆ ಖಂಡಿತ. ಒಂದು ವೇಳೆ ಬಿಜೆಪಿ ಏನಾದರೂ ಎಲ್ಲೆಡೆ ಗೆಲುವು ಸಾಧಿಸಿದರೆ ನಾನು ನನ್ನ ಅರ್ಧ ಮೀಸೆ ಬೋಳಿಸಿಕೊಳ್ಳುತ್ತೇನೆ ಹಾಗೂ ಸಿಎಂ ಮನೆ ವಾಚ್ ಮನ್ ಆಗುತ್ತೇನೆ ಎಂದು ಬೆಂಗಳೂರು ಚಾಮರಾಜಪೇಟೆ ಶಾಸಕ, ಜೆಡಿಎಸ್ ನ ಮುಖಂಡ ಜಮೀರ್ ಅಹಮದ್ 33690http://kannada.oneindia.com/img/2008/12/24-zameer-ahmed1.jpg36600ಬಿಜೆಪಿಎಂಟು ಕ್ಷೇತ್ರಗಳಲ್ಲಿ ಜಯಭೇರಿ- ಯಡ್ಡಿ/news/2008/12/25/bjp-will-sweep-by-election-bsy-turuvekere.htmlತುರುವೇಕೆರೆ, ಡಿ.25: 'ಉಪ ಚುನಾವಣೆ ನಂತರ ಬಿಜೆಪಿ ಸರ್ಕಾರ ಕರ್ನಾಟದಲ್ಲಿ ಮತ್ತಷ್ಟು ಸುಭದ್ರವಾಗಲಿದೆ. ಮುಂದೆಂದೂ ಉಪಚುನಾವಣೆಗಳು ನಡೆಯುವ ಪರಿಸ್ಥಿತಿ ಉದ್ಭವಿಸುವುದಿಲ್ಲ. ಈ ಉಪ ಚುನಾವಣೆಯಲ್ಲಿ ಬಿಜೆಪಿ 8 ಕ್ಷೇತ್ರಗಳಲ್ಲಿ ಜಯಭೇರಿ ಬಾರಿಸಿ ಸರ್ಕಾರ ಮತ್ತಷ್ಟು ಸ್ಥಿರವಾಗಲಿದೆ' ಎಂದು ಮುಖ್ಯ ಮಂತ್ರಿ ಬಿ.ಎಸ್.ಯಡಿಯೂರಪ್ಪ ಗುರುವಾರ ವಿಶ್ವಾಸ ವ್ಯಕ್ತಪಡಿಸಿದರು. ತುರುವೇಕೆರೆಯಲ್ಲಿ ಬಿಜೆಪಿ ಅಭ್ಯರ್ಥಿ ಪರ ಚುನಾವಣಾ ಪ್ರಚಾರದಲ್ಲಿ ಭಾಗವಹಿಸಿದ್ದ 33706http://kannada.oneindia.com/img/2008/12/25-yediyurappa3e.jpg36600ಬಿಜೆಪಿಅರಭಾವಿ ಬಾಲಚಂದ್ರ ಜಾರಕಿಹೊಳಿ ದಿಗ್ವಿಜಯ/news/2008/12/30/assembly-poll-bjp-wins-arabhavi-with-big-margin.htmlಬೆಳಗಾವಿ. ಡಿ. 30 : ಅಪರೇಷನ್ ಕಮಲದ ಮೂಲದ ಜೆಡಿಎಸ್ ಶಾಸಕ ಸ್ಝಾನಕ್ಕೆ ರಾಜೀನಾಮೆ ನೀಡಿ ಬಿಜೆಪಿ ಸೇರ್ಪಡೆಯಾಗಿದ್ದ ಬಾಲಚಂದ್ರ ಜಾರಕಿಹೊಳಿ ಅವರು ಅರಭಾವಿ ವಿಧಾನಸಭೆ ಕ್ಷೇತ್ರದಲ್ಲಿ ಜಯಭೇರಿ ಬಾರಿಸಿದ್ದಾರೆ. ಈ ಮೂಲಕ ಅವರು ಅರಭಾವಿ ಕ್ಷೇತ್ರದಲ್ಲಿ ಸತತ ಮೂರು ಬಾರಿ ಆಯ್ಕೆಯಾಗುವುದರೊಂದಿಗೆ ಹ್ಯಾಟ್ರಿಕ್ ಜಯ ಸಾಧಿಸಿದಂತಾಗಿದೆ. ಕಾರವಾರದಲ್ಲಿ ಆನಂದ ಅಸ್ನೋಟಿಕರ್, ದೇವದುರ್ಗದಲ್ಲಿ ಶಿವನಗೌಡ ನಾಯಕ ಹಾಗೂ 33761http://kannada.oneindia.com/img/2008/12/30-balchandra-jarkiholi1e.jpg36600ಬಿಜೆಪಿಹುಕ್ಕೇರಿ: ಬಿಜೆಪಿಯ ಕತ್ತಿ ಭರ್ಜರಿ ಜಯ/news/2008/12/30/hukkeri-by-election-umesh-katti-bjp-victory.htmlಬೆಂಗಳೂರು. ಡಿ. 30 : ಅರಭಾವಿಯಲ್ಲಿ ಬಿಜೆಪಿ ಗೆಲುವು ಸಾಧಿಸಿದ ಬೆನ್ನಲ್ಲೇ ಹುಕ್ಕೇರಿ ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿ ಉಮೇಶ ಕತ್ತಿ 67,689 ಮತಗಳ ಅಧಿಕ ಮತಗಳ ಅಂತರದಿಂದ ಜಯಗಳಿಸಿದ್ದಾರೆ. ಹುಕ್ಕೇರಿ ಕ್ಷೇತ್ರದಲ್ಲಿ ಜೆಡಿಎಸ್ ಹಾಗೂ ಕಾಂಗ್ರೆಸ್ ಪಕ್ಷಗಳು ಧೂಳಿಪಟವಾಗಿದ್ದು, ಉಮೇಶ್ ಕತ್ತಿ ಮತ್ತೆ ತನ್ನ ಕ್ಷೇತ್ರವನ್ನು ಉಳಿಸಿಕೊಂಡಿದ್ದಾರೆ. ಕಾರವಾರದಲ್ಲಿ ಆನಂದ ಅಸ್ನೋಟಿಕರ್, ದೇವದುರ್ಗದಲ್ಲಿ ಶಿವನಗೌಡ ನಾಯಕ ಗೆಲುವಿನ 33762http://kannada.oneindia.com/img/2008/12/30-umesh-katti1e.jpg36600ಬಿಜೆಪಿಕಮಲ ಪಕ್ಷಕ್ಕೆ ಪ್ಲೇವಿನ್ ಲಾಟರಿ ಹೊಡಿತು/news/2008/12/30/bjp-victory-karwar-doddaballapur-devadurga-by-poll.htmlಬೆಂಗಳೂರು, ಡಿ. 30 : ಬಿಜೆಪಿಯ ಗೆಲುವಿನ ಅಭಿಯಾನ ಮುಂದುವರಿದಿದ್ದು, ಕಾರವಾರ, ದೊಡ್ಡಬಳ್ಳಾಪುರ ಹಾಗೂ ದೇವದುರ್ಗ ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿಗಳಾದ ಸಚಿವ ಆನಂದ ಅಸ್ನೋಟಿಕರ್, ಶಿವನಗೌಡ ನಾಯಕ ಹಾಗೂ ಜೆ ನರಸಿಂಹಸ್ವಾಮಿ ಭಾರಿ ಅಂತರದಿಂದ ಗೆಲುವು ಸಾಧಿಸಿದ್ದಾರೆ.ಒಂದು ಮಾತಿಗೆ ದೇವದುರ್ಗದಲ್ಲಿ ಗೆಲುವು ಸಾಧಿಸುವ ಅಭ್ಯರ್ಥಿಗಳು ಸಂಪುಟ ಸ್ಥಾನ ಗ್ಯಾರಂಟಿ ಎನ್ನುವ ಮಾತಿದೆ. ಆಪರೇಷನ್ ಕಮಲದ ಮೂಲಕ ಬಿಜೆಪಿ 33763http://kannada.oneindia.com/img/2008/12/30-anand-asnotikar1e.jpg387676higher educationಸಿಇಟಿ ರದ್ದು ಆದೇಶ ವಾಪಸ್: ರಾಮಚಂದ್ರ ಗೌಡ/news/2009/03/21/cet-mandatory-for-professional-courses-this-year.htmlಬೆಂಗಳೂರು, ಮಾ.21: ವೃತ್ತಿ ಶಿಕ್ಷಣ ಕೋರ್ಸ್ ಗಳಾದ ದಂತ ವೈದ್ಯಕೀಯ, ಆಯುಷ್ ಕೋರ್ಸ್ ಗಳಿಗೆ ಸಾಮಾನ್ಯ ಪ್ರವೇಶ ಪರೀಕ್ಷೆಯನ್ನು (ಸಿಇಟಿ) ರದ್ದುಪಡಿಸಿ ಹೊರಡಿಸಿದ್ದ ಆದೇಶವನ್ನು ಸರಕಾರ ವಾಪಸ್ ಪಡೆದಿದೆ ಎಂದು ವೈದ್ಯಕೀಯ ಶಿಕ್ಷಣ ಸಚಿವ ರಾಮಚಂದ್ರಗೌಡ ತಿಳಿಸಿದರು. ವೃತ್ತಿಶಿಕ್ಷಣ ಕೋರ್ಸ್ ಗಳಿಗೆ ಹಿಂದಿನ ವರ್ಷ ಜಾರಿಯಲ್ಲಿದ್ದಂತೆ ಈ ವರ್ಷವೂ (2009-10) ಸಾಮಾನ್ಯ ಪ್ರವೇಶ ಪರೀಕ್ಷೆಯ ಮೂಲಕ ಪ್ರವೇಶ 35397http://kannada.oneindia.com/img/2009/03/21-ramachandra-gowda.jpg387676higher educationಪಾಲಿಟೆಕ್ನಿಕ್ ಗಳಲ್ಲಿ ಸ್ಪೋಕನ್ ಇಂಗ್ಲಿಷ್ ಲ್ಯಾಬ್/news/2009/08/02/govt-polytechnic-gets-spoken-english-lab-limbavali.htmlಬೆಂಗಳೂರು, ಆ.2 : ಗ್ರಾಮೀಣ ಮಕ್ಕಳಲ್ಲಿರುವ ಇಂಗ್ಲಿಷ್ ಬಗೆಗಿನ ಕೀಳರಿಮೆ ಹೋಗಲಾಡಿಸಲು ಸರಕಾರಿ ಪಾಲಿಟೆಕ್ನಿಕ್ ಕಾಲೇಜುಗಳಲ್ಲಿ ಸ್ಪೋಕನ್ ಇಂಗ್ಲಿಷ್ ಲ್ಯಾಬ್ ಆರಂಭಿಸುವುದಾಗಿ ಉನ್ನತ ಶಿಕ್ಷಣ ಸಚಿವ ಅರವಿಂದ ಲಿಂಬಾವಳಿ ತಿಳಿಸಿದರು.ಕರ್ನಾಟಕ ಪರೀಕ್ಷಾ ಪ್ರಾಧಿಕಾರ ಮತ್ತು ತಾಂತ್ರಿಕ ಶಿಕ್ಷಣ ಇಲಾಖೆಗಳಿಂದ ಏರ್ಪಡಿಸಿದ್ದ ಡಿಪ್ಲೊಮಾ ವಿದ್ಯಾರ್ಥಿಗಳ ಎಂಜಿನಿಯರಿಂಗ್ ಕೌನ್ಸೆಲಿಂಗ್ ಪ್ರಕ್ರಿಯೆಗೆ ಚಾಲನೆ ನೀಡಿ ಶನಿವಾರ ಮಾತನಾಡಿದರು. ಡಿಪ್ಲೊಮಾದಿಂದ ಎಂಜಿನಿಯರಿಂಗ್ ಕೋರ್ಸ್‌ಗೆ 38365http://kannada.oneindia.com/img/2009/08/02-aravind-limbavali1.jpg387676higher educationಓದು ಮುಂದುವರೆಸಿ, ನಾನಿದ್ದೇನೆ ಎಂದು ಯಡ್ಡಿ /news/2009/09/09/bsy-launches-hosa-hejje-student-friendly-scheme.htmlಬೆಂಗಳೂರು, ಸೆ. 9 : ಪ್ರತಿಭಾವಂತ ವಿದ್ಯಾರ್ಥಿಗಳೆ ಉನ್ನತ ವಿದ್ಯಾಭ್ಯಾಸಕ್ಕೆ ಹಣಕಾಸಿನ ಸಮಸ್ಯೆ ಮುಂದಿಟ್ಟುಕೊಂಡು ಭವ್ಯವಾದ ಕನಸನ್ನು ಮೊಟಕುಗೊಳಿಸಬೇಡಿ. ರಾಜ್ಯದ ಯಾವ ಭಾಗದ ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಆರ್ಥಿಕ ತೊಂದರೆ ಇದ್ದರೆ ಮುಖ್ಯಮಂತ್ರಿಗಳಿಗೆ ಒಂದು ಪತ್ರ ಬರೆಯಿರಿ. ಮುಖ್ಯಮಂತ್ರಿ ಕಚೇರಿ ನಿಮ್ಮ ಓದಿಗೆ ನೆರವು ನೀಡಲು ಸದಾಸಿದ್ಧ. ಇಂತಹದ್ದೊಂದು ಭರವಸೆಯನ್ನು ಸ್ವತಃ ಮುಖ್ಯಮಂತ್ರಿ ಯಡಿಯೂರಪ್ಪ ನೀಡಿದ್ದಾರೆ. ಇಲ್ಲಿನ ಸರಕಾರಿ 39082http://kannada.oneindia.com/img/2009/09/09-yeddyurappa-new2.jpg387676higher educationಮುದ್ದೇನಹಳ್ಳಿಯಲ್ಲಿ ತಾಂತ್ರಿಕ ವಿವಿ ಸ್ಥಾಪನೆ : ಲಿಂಬಾವಳಿ/news/2009/09/16/govt-to-set-up-technical-varsity-in-muddenhalli.htmlಬೆಂಗಳೂರು, ಸೆ. 16 : ರಾಜ್ಯಕ್ಕೆ ಐಐಟಿ ತಂದೇ ತರುವುದಾಗಿ ಉನ್ನತ ಶಿಕ್ಷಣ ಸಚಿವ ಅರವಿಂದ ಲಿಂಬಾವಳಿ ಹೇಳಿದ್ದಾರೆ. ಕರ್ನಾಟಕದಲ್ಲಿ ಭಾರತೀಯ ವಿಜ್ಞಾನ ಕೇಂದ್ರ ಇರುವುದರಿಂದ ಐಐಟಿ ಕೊಡುವುದಿಲ್ಲ ಎಂದು ಕೇಂದ್ರದ ಮಾನವ ಸಂಪನ್ಮೂಲ ಖಾತೆ ರಾಜ್ಯ ಸಚಿವೆ ಪುರಂದರೇಶ್ವರಿ ಹೇಳಿದ್ದಾರೆ. ಆದರೆ, ಐಐಟಿ ತಂದು ಕೇಂದ್ರ ಸಚಿವೆ ಕೈಯಿಂದಲೇ ಉದ್ಘಾಟನೆ ಮಾಡಿಸಲಾಗುವುದು ಎಂದರು.ಭಾರತರತ್ನ ಸರ್ ಎಂ 39203http://kannada.oneindia.com/img/2009/09/16-aravind-limbavali1.jpgnews"> ಸಿಇಟಿ ರದ್ದು ಆದೇಶ ವಾಪಸ್: ರಾಮಚಂದ್ರ ಗೌಡ | karnataka CET | Ramachandra Gowda | Higeer Education | Engineering -ಸಿಇಟಿ ರದ್ದು ಆದೇಶ ವಾಪಸ್: ರಾಮಚಂದ್ರ ಗೌಡ - Kannada Oneindia

ಸಿಇಟಿ ರದ್ದು ಆದೇಶ ವಾಪಸ್: ರಾಮಚಂದ್ರ ಗೌಡ

CET mandatory for dental seats this year
ಬೆಂಗಳೂರು, ಮಾ.21: ವೃತ್ತಿ ಶಿಕ್ಷಣ ಕೋರ್ಸ್ ಗಳಾದ ದಂತ ವೈದ್ಯಕೀಯ, ಆಯುಷ್ ಕೋರ್ಸ್ ಗಳಿಗೆ ಸಾಮಾನ್ಯ ಪ್ರವೇಶ ಪರೀಕ್ಷೆಯನ್ನು (ಸಿಇಟಿ) ರದ್ದುಪಡಿಸಿ ಹೊರಡಿಸಿದ್ದ ಆದೇಶವನ್ನು ಸರಕಾರ ವಾಪಸ್ ಪಡೆದಿದೆ ಎಂದು ವೈದ್ಯಕೀಯ ಶಿಕ್ಷಣ ಸಚಿವ ರಾಮಚಂದ್ರಗೌಡ ತಿಳಿಸಿದರು.

ವೃತ್ತಿಶಿಕ್ಷಣ ಕೋರ್ಸ್ ಗಳಿಗೆ ಹಿಂದಿನ ವರ್ಷ ಜಾರಿಯಲ್ಲಿದ್ದಂತೆ ಈ ವರ್ಷವೂ (2009-10) ಸಾಮಾನ್ಯ ಪ್ರವೇಶ ಪರೀಕ್ಷೆಯ ಮೂಲಕ ಪ್ರವೇಶ ನೀಡಲಾಗುತ್ತದೆ. ವಿದ್ಯಾರ್ಥಿಗಳು ಮತ್ತು ಪೋಷಕರಲ್ಲಿ ಗೊಂದಲ ಮೂಡದಿರಲಿ ಎಂಬ ಕಾರಣಕ್ಕೆ ತುರ್ತು ನಿರ್ಧಾರ ಕೈಗೊಳ್ಳಲಾಗಿದೆ ಎಂದರು ಸಚಿವರು.

ಸಿಇಟಿ ರದ್ದುಪಡಿಸಿ ಸರಕಾರ ಮಾ.5ರಂದು ಆದೇಶ ಹೊರಡಿಸಿತ್ತು. ಆದೇಶಕ್ಕೆ ಪೂರಕವಾಗಿ ಸರಕಾರಿ ಸೀಟುಗಳಿಗೆ ಪ್ರವೇಶ ನೀಡುವ ಸಂಬಂಧ ರಚನೆಯಾಗಿರುವ ವೃತ್ತಿ ಶಿಕ್ಷಣ ಕಾಯಿದೆ 2006ಕ್ಕೆ ತಿದ್ದುಪಡಿ ತರಲು ಉದ್ದೇಶಿಸಲಾಗಿತ್ತು. ಲೋಕಸಭೆ ಚುನಾವಣೆ ಹಿನ್ನೆಲೆಯಲ್ಲಿ ನೀತಿ ಸಂಹಿತೆ ಜಾರಿಯಾದ್ದರಿಂದ ತಿದ್ದುಪಡಿ ಸಾಧ್ಯವಾಗಲಿಲ್ಲ. ಹಾಗಾಗಿ ಆದೇಶ ವಾಪಸ್ ಪಡೆಯಲಾಗಿದೆ . ಮುಂದಿನ ವರ್ಷ ಸಿಇಟಿ ರದ್ದಾಗಲಿದೆ. ಒಂದೆರಡು ದಿನಗಳಲ್ಲಿ ಸಂಪುಟ ಸಭೆಯಲ್ಲಿ ಅನುಮೋದನೆ ಪಡೆಯಲಾಗುತ್ತದೆ ಎಂದು ಸಚಿವರು ಹೇಳಿದರು.

(ದಟ್ಸ್ ಕನ್ನಡ ವಾರ್ತೆ)

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+