27815bjpಅರ್ಧ ಮೀಸೆ ಪಣಕ್ಕಿಟ್ಟ ಜಮೀರ್ ಅಹ್ಮದ್ /news/2008/12/24/bjp-wont-encore-bet-my-mustache-zameer-ahmed.htmlದೊಡ್ಡಬಳ್ಳಾಪುರ, ಡಿ.24: ಎಲ್ಲಾ ಕ್ಷೇತ್ರಗಳಲ್ಲಿ ಬಿಜೆಪಿ ಗೆಲುವು ಅಸಾಧ್ಯ. ಆ ತರಹದ ಕನಸು ಕಾಣುತ್ತಿದ್ದರೆ ನಿರಾಶೆ ಖಂಡಿತ. ಒಂದು ವೇಳೆ ಬಿಜೆಪಿ ಏನಾದರೂ ಎಲ್ಲೆಡೆ ಗೆಲುವು ಸಾಧಿಸಿದರೆ ನಾನು ನನ್ನ ಅರ್ಧ ಮೀಸೆ ಬೋಳಿಸಿಕೊಳ್ಳುತ್ತೇನೆ ಹಾಗೂ ಸಿಎಂ ಮನೆ ವಾಚ್ ಮನ್ ಆಗುತ್ತೇನೆ ಎಂದು ಬೆಂಗಳೂರು ಚಾಮರಾಜಪೇಟೆ ಶಾಸಕ, ಜೆಡಿಎಸ್ ನ ಮುಖಂಡ ಜಮೀರ್ ಅಹಮದ್ 33690http://kannada.oneindia.com/img/2008/12/24-zameer-ahmed1.jpg27815bjpಎಂಟು ಕ್ಷೇತ್ರಗಳಲ್ಲಿ ಜಯಭೇರಿ- ಯಡ್ಡಿ/news/2008/12/25/bjp-will-sweep-by-election-bsy-turuvekere.htmlತುರುವೇಕೆರೆ, ಡಿ.25: 'ಉಪ ಚುನಾವಣೆ ನಂತರ ಬಿಜೆಪಿ ಸರ್ಕಾರ ಕರ್ನಾಟದಲ್ಲಿ ಮತ್ತಷ್ಟು ಸುಭದ್ರವಾಗಲಿದೆ. ಮುಂದೆಂದೂ ಉಪಚುನಾವಣೆಗಳು ನಡೆಯುವ ಪರಿಸ್ಥಿತಿ ಉದ್ಭವಿಸುವುದಿಲ್ಲ. ಈ ಉಪ ಚುನಾವಣೆಯಲ್ಲಿ ಬಿಜೆಪಿ 8 ಕ್ಷೇತ್ರಗಳಲ್ಲಿ ಜಯಭೇರಿ ಬಾರಿಸಿ ಸರ್ಕಾರ ಮತ್ತಷ್ಟು ಸ್ಥಿರವಾಗಲಿದೆ' ಎಂದು ಮುಖ್ಯ ಮಂತ್ರಿ ಬಿ.ಎಸ್.ಯಡಿಯೂರಪ್ಪ ಗುರುವಾರ ವಿಶ್ವಾಸ ವ್ಯಕ್ತಪಡಿಸಿದರು. ತುರುವೇಕೆರೆಯಲ್ಲಿ ಬಿಜೆಪಿ ಅಭ್ಯರ್ಥಿ ಪರ ಚುನಾವಣಾ ಪ್ರಚಾರದಲ್ಲಿ ಭಾಗವಹಿಸಿದ್ದ 33706http://kannada.oneindia.com/img/2008/12/25-yediyurappa3e.jpg27815bjpಅರಭಾವಿ ಬಾಲಚಂದ್ರ ಜಾರಕಿಹೊಳಿ ದಿಗ್ವಿಜಯ/news/2008/12/30/assembly-poll-bjp-wins-arabhavi-with-big-margin.htmlಬೆಳಗಾವಿ. ಡಿ. 30 : ಅಪರೇಷನ್ ಕಮಲದ ಮೂಲದ ಜೆಡಿಎಸ್ ಶಾಸಕ ಸ್ಝಾನಕ್ಕೆ ರಾಜೀನಾಮೆ ನೀಡಿ ಬಿಜೆಪಿ ಸೇರ್ಪಡೆಯಾಗಿದ್ದ ಬಾಲಚಂದ್ರ ಜಾರಕಿಹೊಳಿ ಅವರು ಅರಭಾವಿ ವಿಧಾನಸಭೆ ಕ್ಷೇತ್ರದಲ್ಲಿ ಜಯಭೇರಿ ಬಾರಿಸಿದ್ದಾರೆ. ಈ ಮೂಲಕ ಅವರು ಅರಭಾವಿ ಕ್ಷೇತ್ರದಲ್ಲಿ ಸತತ ಮೂರು ಬಾರಿ ಆಯ್ಕೆಯಾಗುವುದರೊಂದಿಗೆ ಹ್ಯಾಟ್ರಿಕ್ ಜಯ ಸಾಧಿಸಿದಂತಾಗಿದೆ. ಕಾರವಾರದಲ್ಲಿ ಆನಂದ ಅಸ್ನೋಟಿಕರ್, ದೇವದುರ್ಗದಲ್ಲಿ ಶಿವನಗೌಡ ನಾಯಕ ಹಾಗೂ 33761http://kannada.oneindia.com/img/2008/12/30-balchandra-jarkiholi1e.jpg27815bjpಹುಕ್ಕೇರಿ: ಬಿಜೆಪಿಯ ಕತ್ತಿ ಭರ್ಜರಿ ಜಯ/news/2008/12/30/hukkeri-by-election-umesh-katti-bjp-victory.htmlಬೆಂಗಳೂರು. ಡಿ. 30 : ಅರಭಾವಿಯಲ್ಲಿ ಬಿಜೆಪಿ ಗೆಲುವು ಸಾಧಿಸಿದ ಬೆನ್ನಲ್ಲೇ ಹುಕ್ಕೇರಿ ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿ ಉಮೇಶ ಕತ್ತಿ 67,689 ಮತಗಳ ಅಧಿಕ ಮತಗಳ ಅಂತರದಿಂದ ಜಯಗಳಿಸಿದ್ದಾರೆ. ಹುಕ್ಕೇರಿ ಕ್ಷೇತ್ರದಲ್ಲಿ ಜೆಡಿಎಸ್ ಹಾಗೂ ಕಾಂಗ್ರೆಸ್ ಪಕ್ಷಗಳು ಧೂಳಿಪಟವಾಗಿದ್ದು, ಉಮೇಶ್ ಕತ್ತಿ ಮತ್ತೆ ತನ್ನ ಕ್ಷೇತ್ರವನ್ನು ಉಳಿಸಿಕೊಂಡಿದ್ದಾರೆ. ಕಾರವಾರದಲ್ಲಿ ಆನಂದ ಅಸ್ನೋಟಿಕರ್, ದೇವದುರ್ಗದಲ್ಲಿ ಶಿವನಗೌಡ ನಾಯಕ ಗೆಲುವಿನ 33762http://kannada.oneindia.com/img/2008/12/30-umesh-katti1e.jpg27815bjpಕಮಲ ಪಕ್ಷಕ್ಕೆ ಪ್ಲೇವಿನ್ ಲಾಟರಿ ಹೊಡಿತು/news/2008/12/30/bjp-victory-karwar-doddaballapur-devadurga-by-poll.htmlಬೆಂಗಳೂರು, ಡಿ. 30 : ಬಿಜೆಪಿಯ ಗೆಲುವಿನ ಅಭಿಯಾನ ಮುಂದುವರಿದಿದ್ದು, ಕಾರವಾರ, ದೊಡ್ಡಬಳ್ಳಾಪುರ ಹಾಗೂ ದೇವದುರ್ಗ ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿಗಳಾದ ಸಚಿವ ಆನಂದ ಅಸ್ನೋಟಿಕರ್, ಶಿವನಗೌಡ ನಾಯಕ ಹಾಗೂ ಜೆ ನರಸಿಂಹಸ್ವಾಮಿ ಭಾರಿ ಅಂತರದಿಂದ ಗೆಲುವು ಸಾಧಿಸಿದ್ದಾರೆ.ಒಂದು ಮಾತಿಗೆ ದೇವದುರ್ಗದಲ್ಲಿ ಗೆಲುವು ಸಾಧಿಸುವ ಅಭ್ಯರ್ಥಿಗಳು ಸಂಪುಟ ಸ್ಥಾನ ಗ್ಯಾರಂಟಿ ಎನ್ನುವ ಮಾತಿದೆ. ಆಪರೇಷನ್ ಕಮಲದ ಮೂಲಕ ಬಿಜೆಪಿ 33763http://kannada.oneindia.com/img/2008/12/30-anand-asnotikar1e.jpg35075bengaluruಪತ್ನಿಯರಿಂದ ಅತಂತ್ರರಾದ ಗಂಡಂದಿರ ಸ್ವಾತಂತ್ರ್ಯ ಕಹಳೆ/news/2009/08/04/harassed-husbands-meet-on-august-15-in-shimla.htmlಬೆಂಗಳೂರು, ಆ. 4 : ಹೆಂಡತಿಯೊಬ್ಬಳು ಮನೆಯೊಳಗಿದ್ದರೆ ನನಗದು ಕೋಟಿ ರುಪಾಯಿ ಎಂದು ಪ್ರೇಮಕವಿ ಕೆಎಸ್ ನರಸಿಂಹಸ್ವಾಮಿಯವರು ಹೆಂಡತಿಯನ್ನು ಕೋಟಿ ರುಪಾಯಿಗೆ ಹೋಲಿಸಿದ್ದಾರೆ. ಆದರೆ ಅದೇ ಕೋಟಿ ರುಪಾಯಿಯ ಹೆಂಡತಿಯರಿಂದ ಪೀಡನೆಗೊಳಗಾಗಿ ಕೋತಿಯಂತಾಗಿರುವ ಗಂಡಂದಿರು ಆಗಸ್ಟ್ 15ರಂದು ಸ್ವಾತಂತ್ರ್ಯ ಬಯಸಿ ಶೀಮ್ಲಾದಲ್ಲಿ ಸಮಾವೇಶ ನಡೆಸಲಿದ್ದಾರೆ.ದೇಶದೆಲ್ಲೆಡೆ ವರದಕ್ಷಿಣೆ ಸಾವು, ಪತಿಯರಿಂದ ಪತ್ನಿಯರ ಮೇಲೆ ದೌರ್ಜನ್ಯದಂತಹ ಸುದ್ದಿಗಳೇ ಪ್ರಾಮುಖ್ಯತೆ ಪಡೆಯುತ್ತವೆ. 38422http://kannada.oneindia.com/img/2009/08/04-harassed-husband1.jpg35075bengaluruಸ೦ತ್ರಸ್ತರಿಗಾಗಿ ಸಿಎಂ ಪಾದಯಾತ್ರೆ/news/2009/10/06/yeddyurappa-and-his-colleagues-does-padayatra.htmlಬೆಂಗಳೂರು, ಅ. 6 : ರಾಜ್ಯದ ಉತ್ತರ ಕರ್ನಾಟಕ ಭಾಗದಲ್ಲಿ ಭಾರೀ ಮಳೆಯ ಪ್ರವಾಹದಿ೦ದಾಗಿ ತತ್ತರಿಸಿರುವ ಸ೦ತ್ರಸ್ತರ ನೆರವಿಗೆ ಮುಖ್ಯಮ೦ತ್ರಿಗಳು, ಸಚಿವರು, ಸ೦ಸದರು ಮತ್ತು ಜನಪ್ರತಿನಿಧಿಗಳೊ೦ದಿಗೆ ಅಕ್ಟೋಬರ್ 7ರ೦ದು ಬೆ೦ಗಳೂರಿನಲ್ಲಿ ಪಾದಯಾತ್ರೆ ನಡೆಸಲಿದ್ದಾರೆ.ನಗರದಲ್ಲಿ ಸುದ್ದಿಗಾರರೊ೦ದಿಗೆ ಮಾತನಾಡುತ್ತಿದ್ದ ಅವರು, ನೆರೆಹಾವಳಿಯಿ೦ದ ಮನೆ, ಮಠ ಕಳೆದುಕೊ೦ಡ ನಿರಾಶ್ರಿತರಾಗಿರುವ ಜನತೆಗೆ ನೆರವು ನೀಡಲು ಬೆ೦ಗಳೂರಿನ ಬೀದಿಗಳಲ್ಲಿ ಮನೆ-ಮನೆಗೆ ಹೋಗಿ ದೇಣಿಗೆ ಸ೦ಗ್ರಹಿಸುವುದಾಗಿ 39536http://kannada.oneindia.com/img/2009/10/06-yediyurappa-oath2.jpg35075bengaluruಪ್ರವಾಹ ನಿಧಿ : ಅವರೆಲ್ಲಿ ಐಟಿ ಮಂದಿ?/news/2009/10/08/flood-corporates-conspicuous-by-their-absence.htmlಉತ್ತರ ಕರ್ನಾಟಕದಲ್ಲಿ ಆಗಿರುವ ಜಲಪ್ರಳಯಕ್ಕೆ ಲಕ್ಷಾಂತರ ಮಂದಿ ವಸತಿಹೀನರಾಗಿರುವ ತಿಳಿದಿರುವ ಸಂಗತಿ. ಪ್ರವಾಹಕ್ಕೀಡಾಗಿರುವ ನತದೃಷ್ಟರ ಪುನರ್ ವಸತಿಗೆ ನೂರಾರು ಕೋಟಿ ರುಪಾಯಿಗಳ ಅವಶ್ಯಕತೆ ಇದೆ. ಮನೆಯಿಲ್ಲ, ಮಠಯಿಲ್ಲ, ವರುಣ ಮುನಿಸಿಗೆ ಪ್ರವಾಹದ ಅಬ್ಬರಕ್ಕೆ ಎಲ್ಲವೂ ಕಳೆದುಹೋಗಿದೆ. ಇಂತಹ ಸಂಕಷ್ಟ ಸಮಯದಲ್ಲಿ ಅವರ ಕೈಹಿಡಿಯುವ ಮೂಲಕ ಮಾನವೀಯತೆ ಮೆರೆಯಬೇಕಿದೆ. ಇದೇ ಕಾರಣಕ್ಕೆ ನಿಧಿ ಸಂಗ್ರಹಕ್ಕಾಗಿ ಬುಧವಾರ ಬೆಂಗಳೂರಿನಲ್ಲಿ ಮುಖ್ಯಮಂತ್ರಿ 39576http://kannada.oneindia.com/img/2009/10/08-wipro-logo.jpg35075bengaluruಬೆಂಗಳೂರಿನಲ್ಲಿ ಆಸ್ಕರ್ ವಿಜೇತ ಸ್ಮೈಲ್ ಪಿಂಕಿ/movies/headlines/2009/10/08-smile-pinki-in-bengaluru-pvr-cinemas.html2009ರ ಆಸ್ಕರ್ ಪ್ರಶಸ್ತಿ ವಿಜೇತ ಸಾಕ್ಷ್ಯಚಿತ್ರ 'ಸ್ಮೈಲ್ ಪಿಂಕಿ' ಬೆಂಗಳೂರಿನ ಪಿವಿಆರ್ ಚಿತ್ರಮಂದಿರಗಳಲ್ಲಿ ಬುಧವಾರದಿಂದ(ಅ.7) ಪ್ರದರ್ಶನಗೊಳ್ಳುತ್ತಿದೆ. ಒಂದು ವಾರ ಕಾಲ ಈ ಚಿತ್ರ ನಗರದಲ್ಲಿ ಪ್ರದರ್ಶನ ಕಾಣಲಿದೆ. ಈಗಾಗಲೇ ಈ ಚಿತ್ರ ಮುಂಬೈ ಮತ್ತು ಚೆನ್ನೈ ನಗರಗಳಲ್ಲಿ ಪ್ರದರ್ಶನಗೊಂಡು ಉತ್ತಮ ಪ್ರತಿಕ್ರಿಯೆಗೆ ಪಾತ್ರವಾಗಿದೆ.'ಸ್ಮೈಲ್ ಪಿಂಕಿ' ಚಿತ್ರ ಭಾರತದ ಐದು ನಗರಗಳಲ್ಲಿ ಪ್ರದರ್ಶನಗೊಳ್ಳತ್ತಿದ್ದು ದೆಹಲಿ ಮತ್ತು ವಾರಣಾಸಿಗಳಲ್ಲೂ 39579http://kannada.oneindia.com/img/2009/10/08-smile-pinki1.jpg35075bengaluruಹಸಿವು ಹೆಚ್ಚಿಸುವ ದಂಟಿನ ಸೊಪ್ಪಿನ ಪಲ್ಯ/recipe/palya/2009/1008-dantina-soppina-palya.htmlಹೆಚ್ಚು ನಾರಿನಂಶ ಹೊಂದಿರುವ ದಂಟಿನ ಸೊಪ್ಪಿನ ಪಲ್ಯ ಊಟದ ರುಚಿಯನ್ನು ಹೆಚ್ಚಿಸುತ್ತದೆ ಮಾತ್ರವಲ್ಲ ಆರೋಗ್ಯಕ್ಕೂ ಹಿತಕರ. ದಂಟಿನ ಸೊಪ್ಪಿನ ಪಲ್ಯವನ್ನು ಬಿಸಿಬಿಸಿ ಅನ್ನದೊಂದಿಗೆ ತುಪ್ಪ ಬೆರೆಸಿ ತಿಂದರೆ ನಿಮಗೆ ಗೊತ್ತಿಲ್ಲದಂತೆಯೇ ಎರಡು ತುತ್ತು ಜಾಸ್ತಿಯೇ ಹೊಟ್ಟೆಗಿಳಿದಿರುತ್ತದೆ. ಚಪಾತಿ, ರೊಟ್ಟಿಯೊಡನೆಯೂ ದಂಟಿನ ಸೊಪ್ಪಿನ ಪಲ್ಯವನ್ನು ತಿನ್ನಬಹುದು.* ಭಾರತಿ ಎಚ್ಎಸ್, ಬೆಂಗಳೂರುಬೇಕಾಗುವ ಪದಾರ್ಥಗಳುದಂಟಿನ ಸೊಪ್ಪು ಒಂದು ಬಟ್ಟಲುಬೆಳ್ಳುಳ್ಳಿ ಆರು ಎಸಳು 39590http://kannada.oneindia.com/img/2009/10/08-dantina-soppina-palya1.jpg381450arun jaitleyರಾಜನಾಥ್ ವಿರುದ್ಧ ಜೈಟ್ಲಿ ಮುನಿಸು, ಸಭೆಗೆ ಗೈರು/news/2009/03/13/arun-jaitley-skips-bjp-election-meeting.htmlನವದೆಹಲಿ, ಮಾ. 13 : ಚುನಾವಣೆ ಸಮೀಪಿಸುತ್ತಿರುವ ಈ ಗಳಿಗೆಯಲ್ಲಿ ಶಿಸ್ತಿನ ಪಕ್ಷ ಎಂದು ಹೆಗ್ಗಳಿಕೆ ಹೊಂದಿರುವ ಭಾರತೀಯ ಜನತಾ ಪಕ್ಷದಲ್ಲಿ ಆಂತರಿಕ ವೈಮನಸ್ಸು ಸ್ಫೋಟಗೊಂಡಿದೆ. ಬಿಜೆಪಿ ಪಕ್ಷದ ಕೇಂದ್ರ ಚುನಾವಣೆ ಸಮಿತಿ ಇಂದು ಕರೆದಿದ್ದ ಮಹತ್ವದ ಸಭೆಗೆ ಹಿರಿಯ ನಾಯಕ ಅರುಣ್ ಜೈಟ್ಲಿ ಗೈರಾಗಿರುವುದು ತೀವ್ರ ಕುತೂಹಲಕ್ಕೆ ಕಾರಣವಾಗಿದೆ. ಲೋಕಸಭೆ ಚುನಾವಣೆಗೆ ಸಂಬಂಧಿಸಿದಂತೆ ದೆಹಲಿ, ಆಂಧ್ರಪ್ರದೇಶ 35198http://kannada.oneindia.com/img/2009/03/13-arun-jaitley2.jpg381450arun jaitleyರಾಜನಾಥ್ ನಿವಾಸಕ್ಕೆ ಜೈಟ್ಲಿ ದಿಢೀರ್ ಭೇಟಿ/news/2009/03/19/jaitley-meets-bjp-president-rajnath.htmlನವದೆಹಲಿ, ಮಾ. 19 : ಈಶಾನ್ಯ ರಾಜ್ಯಗಳ ಸಂಘಟಕರಾಗಿ ಸುಧಾಂಶು ಮಿತ್ತಲ್ ನೇಮಕದಿಂದ ಬೇಸರಗೊಂಡು ಪಕ್ಷದ ಎಲ್ಲ ಚಟುವಟಿಕೆಗಳಿಂದ ತಟಸ್ಥರಾಗಿ ಉಳಿದಿದ್ದ ಅರುಣ್ ಜೈಟ್ಲಿ ಇಂದು ದಿಢೀರ್ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ರಾಜನಾಥ್ ಸಿಂಗ್ ಅವರ ನಿವಾಸಕ್ಕೆ ಭೇಟಿ ನೀಡಿ ಮಾತುಕತೆ ನಡೆಸಿರುವುದು ಅಚ್ಚರಿಯ ಬೆಳವಣಿಗೆಯಾಗಿದೆ. ನಂತರ ಮಾದ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಲು ನಿರಾಕರಿಸಿದರಾದರೂ ಸ್ವಲ್ಪ ಮಟ್ಟಿಗೆ ಮತ್ತೆಗಾಗಿರುವುದು 35355http://kannada.oneindia.com/img/2009/03/19-arun-jaitley2.jpg381450arun jaitleyಚೇಂಜ್ ಇಂಡಿಯಾ ಸಭೆಗೆ ಅರುಣ್ ಜೇಟ್ಲಿ, ಅನಂತ್/news/2009/03/19/arun-jaitley-ananth-kumar-change-india-meeting.htmlಬೆಂಗಳೂರು, ಮಾ. 19 : 'ಚೇಂಜ್ ಇಂಡಿಯಾ' ಸಂಘಟನೆ ಮಾರ್ಚ್ 21ರಂದು ಬೆಂಗಳೂರಿನಲ್ಲಿ ಆಯೋಜಿಸಿರುವ ಸಭೆಯಲ್ಲಿ ಬಿಜೆಪಿಯ ಇಬ್ಬರು ಪ್ರಧಾನ ಕಾರ್ಯದರ್ಶಿಗಳಾದ ಅರುಣ್ ಜೇಟ್ಲಿ ಮತ್ತು ಅನಂತಕುಮಾರ್ ಭಾಗವಹಿಸಲಿದ್ದಾರೆ.ಜಯನಗರದಲ್ಲಿರುವ ಎನ್ಎಮ್‌ಕೆಆರ್‌ವಿ ಕಾಲೇಜಿನ ಸಭಾಂಗಣದಲ್ಲಿ ಸಂಜೆ ಸಂಘಟಿಸಲಾಗಿರುವ ಸಭೆಯಲ್ಲಿ ರಾಷ್ಟ್ರ ಎದುರಿಸುತ್ತಿರುವ ವಿವಿಧ ಸಮಸ್ಯೆಗಳು ಮತ್ತು 'ಆಡಳಿತ, ರಕ್ಷಣೆ ಹಾಗು ಅಭಿವೃದ್ಧಿ' ಕುರಿತಂತೆ ಬಿಜೆಪಿಯ ಕಾರ್ಯಸೂಚಿಗಳ ಮೇಲೆ ಚರ್ಚೆ 35356http://kannada.oneindia.com/img/2009/03/19-arun-jaitley1.jpg381450arun jaitley'ಚೇಂಜ್ ಇಂಡಿಯಾ' ಆರ್ಕೆ ಮಿಶ್ರಾ ಬಿಜೆಪಿಗೆ/news/2009/03/21/change-india-rk-misra-joins-bjp.htmlಬೆಂಗಳೂರು, ಮಾ. 21 : ಮುಂಬರುವ ಲೋಕಸಭೆ ಚುನಾವಣೆಯಲ್ಲಿ ಯುವಕರನ್ನು ತನ್ನತ್ತ ಸೆಳೆಯುವ ನಿಟ್ಟಿನಲ್ಲಿ ಭಾರತೀಯ ಜನತಾ ಪಕ್ಷ ಮುಂದಡಿಯಿಟ್ಟಿದ್ದು, 'ಚೇಂಜ್ ಇಂಡಿಯಾ' ಗಾರುಡಿಗಾರ ಆರ್ ಕೆ ಮಿಶ್ರಾ ಅವರನ್ನು ತನ್ನ ಮಡಿಲಿಗೆ ಸೇರಿಸಿಕೊಂಡಿದೆ.ಅಕ್ಷರಸ್ಥರು ರಾಜಕೀಯ ಸೇರಿದರೆ ದೇಶದಲ್ಲಿ ಬದಲಾವಣೆ ತರಲು ಸಾಧ್ಯ ಎಂದು ಸಾರುವ ಸಾಮಾಜಿಕ ಕಾರ್ಯಕರ್ತ ಆರ್ ಕೆ ಮಿಶ್ರಾ ಅವರು ಬಿಜೆಪಿಯ ಪ್ರಧಾನ 35414http://kannada.oneindia.com/img/2009/03/21-rk-mishra2.jpg381450arun jaitleyಬಿಜೆಪಿ ಪಾಳೆಯದಲ್ಲಿ ಏನು ನಡೆಯುತ್ತಿದೆ ರಾಮರಾಮ!/cj/chidambar-baikampady/2009/0622-advani-candidature-jaitley-gamble-backfires.htmlಆಡ್ವಾಣಿಯವರ ಪ್ರಭಾವ ಮಸುಕಾಗುತ್ತಿದೆ, ಅವರ ನಾಯಕತ್ವಕ್ಕೆ ಈಗ ಹಿನ್ನಡೆ ಉಂಟಾಗುತ್ತಿದೆ. ಈ ಮಾತನ್ನು ಬಿಜೆಪಿಯಲ್ಲಿರುವ ಟಾಪ್ ಕಮಾಂಡ್ ಗಳು ಬಾಯಿಬಿಟ್ಟು ಹೇಳುತ್ತಿಲ್ಲ, ಆದರೆ ಪರ್ಯಾಯ ನಾಯಕರನ್ನು ತಲಾಶ್ ಮಾಡುತ್ತಿದೆ. ಮತ್ತೊಂದೆಡೆ ಸಂಘ ಪರಿವಾರಕ್ಕೆ ಬಿಜೆಪಿ ತಾಕತ್ತಿನ ಬಗ್ಗೆ ಶಂಕೆ ಉಂಟಾಗಿದೆ, ಆದ್ದರಿಂದಲೇ ಬಿಜೆಪಿ ಸಹವಾಸ ಸಾಕು ಎನ್ನುವ ಹಂತಕ್ಕೆ ಬಂದಿದೆ.* ಚಿದಂಬರ ಬೈಕಂಪಾಡಿ, ಮಂಗಳೂರುಸಿದ್ದಾಂತವೇ ಉಸಿರೆಂದು ಭಾವಿಸಿದ್ದ 37509http://kannada.oneindia.com/img/2009/06/22-advani3.jpgnews"> 'ಚೇಂಜ್ ಇಂಡಿಯಾ' ಆರ್ಕೆ ಮಿಶ್ರಾ ಬಿಜೆಪಿಗೆ | 'Change India' RK Misra joins BJP - 'ಚೇಂಜ್ ಇಂಡಿಯಾ' ಆರ್ಕೆ ಮಿಶ್ರಾ ಬಿಜೆಪಿಗೆ - Kannada Oneindia

'ಚೇಂಜ್ ಇಂಡಿಯಾ' ಆರ್ಕೆ ಮಿಶ್ರಾ ಬಿಜೆಪಿಗೆ

Change India RK Misra joins BJP
ಬೆಂಗಳೂರು, ಮಾ. 21 : ಮುಂಬರುವ ಲೋಕಸಭೆ ಚುನಾವಣೆಯಲ್ಲಿ ಯುವಕರನ್ನು ತನ್ನತ್ತ ಸೆಳೆಯುವ ನಿಟ್ಟಿನಲ್ಲಿ ಭಾರತೀಯ ಜನತಾ ಪಕ್ಷ ಮುಂದಡಿಯಿಟ್ಟಿದ್ದು, 'ಚೇಂಜ್ ಇಂಡಿಯಾ' ಗಾರುಡಿಗಾರ ಆರ್ ಕೆ ಮಿಶ್ರಾ ಅವರನ್ನು ತನ್ನ ಮಡಿಲಿಗೆ ಸೇರಿಸಿಕೊಂಡಿದೆ.

ಅಕ್ಷರಸ್ಥರು ರಾಜಕೀಯ ಸೇರಿದರೆ ದೇಶದಲ್ಲಿ ಬದಲಾವಣೆ ತರಲು ಸಾಧ್ಯ ಎಂದು ಸಾರುವ ಸಾಮಾಜಿಕ ಕಾರ್ಯಕರ್ತ ಆರ್ ಕೆ ಮಿಶ್ರಾ ಅವರು ಬಿಜೆಪಿಯ ಪ್ರಧಾನ ಕಾರ್ಯದರ್ಶಿ ಮತ್ತು ಕರ್ನಾಟಕದ ಉಸ್ತುವಾರಿ ವಹಿಸಿರುವ ಅರುಣ್ ಜೇಟ್ಲಿ ಮತ್ತು ಅನಂತ್ ಕುಮಾರ್ ಅವರ ಸಮ್ಮುಖದಲ್ಲಿ, ಎನ್ಎಮ್ಕೆಆರ್ವಿ ಕಾಲೇಜಿನಲ್ಲಿ ನಡೆದ ಸಮಾರಂಭದಲ್ಲಿ ಬಿಜೆಪಿಗೆ ಸೇರ್ಪಡೆಯಾದರು.

ಚೇಂಜ್ ಇಂಡಿಯಾ ಕರೆದಿದ್ದ ಸಭೆಯನ್ನುದ್ದೇಶಿಸಿ ಮಾತನಾಡಿದ ಅನಂತಕುಮಾರ್, ಇತ್ತೀಚೆಗೆ ಬುದ್ಧಿಜೀವಿಗಳು ಮತಚಲಾವಣೆಯಿಂದ ಹಿಂದೆ ಸರಿಯುತ್ತಿದ್ದಾರೆ. ಪ್ರಜಾತಂತ್ರವನ್ನು ಬಲಪಡಿಸಬೇಕೆಂದರೆ ಯುವಕರು ಮತ್ತು ಬುದ್ಧಿಜೀವಿಗಳು ಒಂದುಗೂಡಬೇಕು ಮತ್ತು ಮತ ಚಲಾಯಿಸಬೇಕು ಎಂದು ಅಭಿಪ್ರಾಯಪಟ್ಟರು.

ಬುದ್ಧಿಜೀವಿ, ಮೊತ್ತಮೊದಲ ಬಾರಿಗೆ ಮತಚಲಾಯಿಸುತ್ತಿರುವ ಯುವಕರು ಮತ್ತು ನೌಕರರನ್ನು ಸೆಳೆಯುವ ಮೂರು ಅಂಶಗಳ ಕಾರ್ಯಕ್ರಮವನ್ನು ಭಾರತೀಯ ಜನತಾ ಪಕ್ಷ ಹಮ್ಮಿಕೊಂಡಿದೆ. ಈ ಕಾರಣಕ್ಕಾಗಿ 'ಅಡ್ವಾಣಿ ಅಟ್ ಕ್ಯಾಂಪಸ್' ಎಂಬ ವಿನೂತನ ಕಾರ್ಯಕ್ರಮವನ್ನು ಬಿಜೆಪಿ ಪ್ರಾರಂಭಿಸಿದ್ದು, 10 ಕೋಟಿ ಹೊಸ ಮತದಾರರನ್ನು ಸೆಳೆಯುವುದು ಮೂಲ ಉದ್ದೇಶ ಎಂದು ಅನಂತ್ ಹೇಳಿದರು.

ನಂತರ ಮಾತನಾಡಿದ ಕರ್ನಾಟಕ ಉಸ್ತುವಾರಿ ವಹಿಸಿರುವ ಅರುಣ್ ಜೇಟ್ಲಿ, ರಾಜಕೀಯದಲ್ಲಿ ಬದಲಾವಣೆ ತರಬೇಕಾದರೆ ಇನ್ನೂ ಶ್ರಮವಹಿಸಿ ಕೆಲಸ ಮಾಡಬೇಕು. ಆರ್ ಕೆ ಮಿಶ್ರಾ ಅಂಥವರ ರಾಜಕೀಯ ಸೇರ್ಪಡೆ ರಾಷ್ಟ್ರದ ಪ್ರಜಾತಂತ್ರಕ್ಕೆ ಹೊಸ ಆಯಾಮ ನೀಡಲಿದೆ ಎಂದರು.

ರಾಜಕೀಯ ಸೇರಿದ ಉದ್ದೇಶವನ್ನು ಹೊರಗೆಡಹಿದ ಮಿಶ್ರಾ, ಮತದಾನದ ಸಾಂವಿಧಾನಿಕ ಹಕ್ಕನ್ನು ಚಲಾಯಿಸುವಂತೆ ಬುದ್ಧಿಜೀವಿಗಳನ್ನು ಮನವೊಲಿಸುವುದು ಮುಖ್ಯ ಗುರಿ ಎಂದರು. ಬುದ್ಧಿಜೀವಿಗಳು ಮತದಾನದಿಂದ ಹಿಂಜರಿಯುತ್ತಿದ್ದಾರೆ, ದೇಶದ ಪ್ರಜಾಪ್ರಭುತ್ವದಲ್ಲಿ ಪ್ರತಿಯೊಬ್ಬನೂ ಭಾಗವಹಿಸುವಂತೆ ಜಾಗೃತಿ ಬೆಳೆಸುವುದೇ ಮೂಲಉದ್ದೇಶ ಎಂದು ಮಿಶ್ರಾ ನುಡಿದರು.

(ದಟ್ಸ್ ಕನ್ನಡ ವಾರ್ತೆ)

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+