374106ಲೋಕಸಭೆ ಚುನಾವಣೆ 09ಬಿಜೆಪಿಯಲ್ಲಿ ಸ್ವಜನ ಪಕ್ಷಪಾತ; ಭುಗಿಲೆದ್ದ ಅಸಮಾಧಾನ/news/2009/03/05/yeddyurappas-son-raghavendra-debut-ls-polls.htmlಬೆಂಗಳೂರು, ಮಾ.5:ಲೋಕಸಭೆ ಚುನಾವಣೆ ಟಿಕೆಟ್ ಹಂಚಿಕೆಯಲ್ಲಿ ಏಕಪಕ್ಷೀಯ ತೀರ್ಮಾನ, ಕುಟುಂಬ ರಾಜಕಾರಣಕ್ಕೆ ಆಸ್ಪದ ಹಾಗೂ ನಿಗಮ ಮಂಡಳಿ ಅಧ್ಯಕ್ಷರ ನೇಮಕದಲ್ಲಿ ಸ್ವಜನ ಪಕ್ಷಪಾತ, ನಿಷ್ಠಾವಂತ ಕಾರ್ಯಕರ್ತರ ಕಡೆಗಣನೆ ಇತ್ಯಾದಿ ಕಾರಣಕ್ಕೆ ಬಿಜೆಪಿಯಲ್ಲಿ ಅಸಮಾಧಾನ ಸ್ಫೋಟಗೊಂಡಿದೆ.ಅಭ್ಯರ್ಥಿಗಳ ಆಯ್ಕೆಯಲ್ಲಿ ಪಕ್ಷದ ಹಿರಿಯ ಮುಖಂಡರ ಮಾತಿಗೆ ಮನ್ನಣೆ ನೀಡದೇ, ಮುಖ್ಯಮಂತ್ರಿ ಯಡಿಯೂರಪ್ಪ ಏಕಪಕ್ಷೀಯ ತೀರ್ಮಾನ ತೆಗೆದುಕೊಂಡಿರುವುದರಿಂದ ಪಕ್ಷದ ವಲಯದಲ್ಲಿ ಭಿನ್ನಮತ ಭುಗಿಲೆದ್ದಿದೆ. 34992http://kannada.oneindia.com/img/2009/03/05-raghavendra1.jpg374106ಲೋಕಸಭೆ ಚುನಾವಣೆ 09ಬಿಜೆಪಿ ಪರ ಪ್ರಚಾರಕ್ಕೆ ನಟ ದರ್ಶನ್, ರಕ್ಷಿತಾ, ಶ್ರುತಿ/movies/headlines/2009/03/09-darshan-rakshita-shruti-to-campaign-for-bjp.htmlಲೋಕಸಭೆ ಚುನಾವಣೆ ಹತ್ತಿರವಾಗುತ್ತಿದ್ದಂತೆ ರಾಜ್ಯ ರಾಜಕೀಯ ವಲಯದಲ್ಲಿ ತಾಪಮಾನ ಏರುತ್ತಿದೆ. ವಿವಿಧ ರಾಜಕೀಯ ಪಕ್ಷಗಳು ವಿಭಿನ್ನ ರೀತಿಯ ಪ್ರಚಾರ ಕಾರ್ಯಕ್ಕೆ ಸಜ್ಜಾಗುತ್ತಿದ್ದರೆ ಭಾರತೀಯ ಜನತಾ ಪಕ್ಷ ಕನ್ನಡ ಚಿತ್ರರಂಗದ ತಾರೆಗಳಿಗೆ ಗಾಳ ಹಾಕಿದೆ. ಬಿಜೆಪಿ ಮೂಲಗಳ ಪ್ರಕಾರ, ನಟ ದರ್ಶನ್, ಶ್ರುತಿ ಮಹೇಂದರ್ ಮತ್ತು ರಕ್ಷಿತಾರನ್ನು ಚುನಾವಣೆ ಪ್ರಚಾರ ಕಾರ್ಯಕ್ಕೆ ಬಳಸಿಕೊಳ್ಳಲಾಗುತ್ತಂತೆ. ಪ್ರಚಾರ ಕಾರ್ಯಕ್ಕೆ ಮತ್ತಷ್ಟು 35099http://kannada.oneindia.com/img/2009/03/09-darshan-arjun1.jpg374106ಲೋಕಸಭೆ ಚುನಾವಣೆ 09ಬಳ್ಳಾರಿ ರೆಡ್ಡಿಗಳ ವಿರುದ್ಧ ನಟ ಸುದೀಪ್ ಸ್ಪರ್ಧೆ!?/movies/hero/2009/03/09-actor-sudeep-may-contest-lok-sabha-election-09.htmlಈ ಬಾರಿಯ ಲೋಕಸಭೆ ಚುನಾವಣೆಗೆ ನಟ ಸುದೀಪ್ ರನ್ನು ಕಣಕ್ಕಿಳಿಸಲು ರಾಜಕೀಯ ಪಕ್ಷಗಳು ತೆರೆ ಮರೆಯಲ್ಲಿ ಕಸರತ್ತು ನಡೆಸುತ್ತಿವೆ. ಹಲವಾರು ರಾಜಕೀಯ ಪಕ್ಷಗಳು ಸುದೀಪ್ ಗೆ ದುಂಬಾಲು ಬಿದ್ದಿರುವ ಕಾರಣ ಅವರು ರಾಜಕೀಯಕ್ಕೆ ಧುಮುಕುವ ಸಾಧ್ಯತೆಗಳಿವೆ. ಎಲ್ಲಿ ಯಾವ ಪಕ್ಷದಿಂದ ಸ್ಪರ್ಧಿಸುತ್ತಾರೆ ಎಂಬುದು ಇನ್ನೂ ಸ್ಪಷ್ಟವಾಗಿಲ್ಲ. ಸುದೀಪ್ ನಟನೆಯ 'ಈ ಶನಮಾನದ ವೀರ ಮದಕರಿ' ಚಿತ್ರ ಬಿಡುಗಡೆಗೆ 35107http://kannada.oneindia.com/img/2009/03/09-sudeep-madakari1.jpg374106ಲೋಕಸಭೆ ಚುನಾವಣೆ 09ಬಿಜೆಪಿಯಿಂದ ಬೆಂಗಳೂರು ಉತ್ತರಕ್ಕೆ ಅಂಬರೀಷ್ ?/news/2009/03/14/congress-mp-ambareesh-to-join-bjp.htmlಬೆಂಗಳೂರು, ಮಾ.14: ಮಂಡ್ಯ ಸಂಸದ ಅಂಬರೀಷ್ ಅವರನ್ನು ಬಿಜೆಪಿಗೆ ಸೆಳೆಯುವ ಎಲ್ಲ ಪ್ರಯತ್ನಗಳು ತೆರೆಮರೆಯಲ್ಲಿ ನಡೆಯುತ್ತಿವೆ. ಈಗಾಗಲೇ ಅಂಬರೀಷ್ ಕಾಂಗ್ರೆಸ್ ತೊರೆಯುವ ಮುನ್ಸೂಚನೆ ನೀಡಿರುವುದೇ ಈ ರಾಜಕೀಯ ಬೆಳವಣಿಗೆಗಳಿಗೆ ಕಾರಣವಾಗಿದೆ. ಮಂಡ್ಯ ಕ್ಷೇತ್ರದಿಂದ ಪಕ್ಷದ ಅಭ್ಯರ್ಥಿಯಾಗಿ ಕಣಕ್ಕಿಳಿಸಲು ಈ ಮೊದಲು ಚಿಂತಿಸಲಾಗಿತ್ತು. ನಂತರ ಯೋಗೇಶ್ವರ ಅವರಿಂದ ತೆರವಿನಿಂದ ಖಾಲಿಯಾಗಿರುವ ಚೆನ್ನಪಟ್ಟಣ ಕ್ಷೇತ್ರದಿಂದ ವಿಧಾನಸಭಾ ಸ್ಥಾನಕ್ಕೆ ಸ್ಪರ್ಧಿಸುವ ಚರ್ಚೆ 35211http://kannada.oneindia.com/img/2009/03/14-ambarish5.jpg374106ಲೋಕಸಭೆ ಚುನಾವಣೆ 09ಮನಮೋಹನ್ ಸಿಂಗ್ ಮೇಲೆ ಭಾರಿ ಬೆಟ್ಟಿಂಗ್/news/2009/03/14/bookies-back-manmohan-for-another-term.htmlಮುಂಬೈ, ಮಾ.14: ಲೋಕಸಭೆ ಚುನಾವಣೆಗಳು ಬಂತೆಂದರೆ ಸಾಕು ದೇಶದೆಲ್ಲೆಡೆ ಹಬ್ಬದ ಸಂಭ್ರಮ ಸಡಗರ ನೆಲೆಸುತ್ತದೆ. ಚುನಾವಣೆಯಲ್ಲಿ ಕಪ್ಪುಹಣದ ಚಲಾವಣೆ, ಪ್ರಸ್ತುತ ಆರ್ಥಿಕ ಹಿಂಜರಿತದಲ್ಲಿ ಪ್ಲಸ್ ಪಾಯಿಂಟ್ ಆಗಲಿದೆ. ಇನ್ನು ಪ್ರಚಾರಕ್ಕಾಗಿ, ಬ್ಯಾನರ್, ಬಂಟಿಂಗ್ ಗಳಿಗೆ, ಪಕ್ಷದ ಕಾರ್ಯಕರ್ತರಿಗೆ, ವಾಹನಗಳ ಬಾಡಿಗೆ... ಹೀಗೆ ಪ್ರತಿ ಹಂತದಲ್ಲೂ ಝಣ ಝಣ ಎಂದು ಕುರುಡು ಕಾಂಚಾಣ ಕುಣಿಯಲಿದೆ. 35215http://kannada.oneindia.com/img/2009/03/14-manmohan.jpg149666ಸದಾನಂದ ಗೌಡಬಿಜೆಪಿಗೆ ನಿಮ್ಮ ಐಡಿಯಾ ಬೇಕಂತೆ/news/2009/01/07/your-idea-can-change-karnataka-appeal-bjp.htmlಭಾರತೀಯ ಜನತಾಪಕ್ಷ ಕರ್ನಾಟಕ ಘಟಕದ ವತಿಯಿಂದ ನಮ್ಮ ವೆಬ್ ಜಾಲಕ್ಕೆ ಬಂದಿರುವ ಒಂದು ಮನವಿಯನ್ನು ಇಲ್ಲಿ ಪ್ರಕಟಿಸಲಾಗಿದೆ. ಕರ್ನಾಟಕದ ಸರ್ವತೋಮುಖ ಬೆಳವಣಿಗೆಯ ದೃಷ್ಟಿಯಿಂದ ಭಾಜಪ ನೀಡಿರುವ ಈ ಕರೆಗೆ ನಮ್ಮ ಓದುಗರು ಸ್ಪಂದಿಸುತ್ತಾರೆ ಎಂಬ ನಿರೀಕ್ಷೆ ನಮ್ಮದು. ರಾಜ್ಯದ ಏಳಿಗೆಗೆ ನಿಮ್ಮದೊಂದು ಐಡಿಯಾ ಕೊಡಿ ಎಂದು ಕೇಳಿದರೆ ವಲ್ಲೆ ಎಂದು ಯಾರು ಹೇಳುತ್ತಾರೆ!- ಸಂಪಾದಕ***ಕರ್ನಾಟಕದ ಅಭಿವೃದ್ಧಿಗಾಗಿ 33949http://kannada.oneindia.com/img/2009/01/07-cm-sadanandagowda.jpg149666ಸದಾನಂದ ಗೌಡಲೋಕಸಭೆ, ಉಡುಪಿಯಿಂದ ಮುತಾಲಿಕ್ ಸ್ಪರ್ಧೆ ? /news/2009/03/13/mutalik-likely-to-contest-udupi-ls-segment.htmlಉಡುಪಿ, ಮಾ. 13 : ಸ್ವಾಭಿಮಾನ ಹಿಂದೂ ವೇದಿಕೆ ಮತ್ತು ರಾಷ್ಟ್ರೀಯ ಹಿಂದೂ ಸೇನೆ ತನ್ನ ಅಭ್ಯರ್ಥಿಗಳನ್ನು ಉಡುಪಿ - ಚಿಕ್ಕಮಗಳೂರು ಲೋಕಸಭಾ ಕ್ಷೇತ್ರದಲ್ಲಿ ಕಣಕ್ಕಿಳಿಸುವ ಮೂಲಕ ಬಿಜೆಪಿಯ ಅಭ್ಯರ್ಥಿ ಸದಾನಂದಗೌಡರಿಗೆ ಸಡ್ಡು ಹೊಡೆಯಲು ನಿರ್ಧರಿಸಿದೆ. ಇಲ್ಲಿಂದ ಸ್ಪರ್ಧಿಸುವ೦ತೆ ರಾಷ್ಟ್ರೀಯ ಹಿಂದೂ ಸೇನೆಯ ರಾಜ್ಯಾಧ್ಯಕ್ಷ ಪ್ರಮೋದ್ ಮುತಾಲಿಕ್ ಅವರಿಗೆ ಕಾರ್ಯಕರ್ತರು ತೀವ್ರ ಒತ್ತಡ ಹೇರುತ್ತಿದ್ದಾರೆ.ಶ್ರೀರಾಮಸೇನೆಯ ಕಾರ್ಯಕಾರಿಣಿಯಲ್ಲಿ ಹಿಂದೂಗಳ 35191http://kannada.oneindia.com/img/2009/03/13-pramod-mutalik2.jpg149666ಸದಾನಂದ ಗೌಡಬಿಜೆಪಿ ತ್ರಿಮೂರ್ತಿಗಳಿಂದ ಒಗ್ಗಟ್ಟು ಪ್ರದರ್ಶನ/news/2009/03/14/bsy-ananth-kumar-sadananda-gowda-show-unity.htmlಬೆಂಗಳೂರು, ಮಾ.14: ಮೆರವಣಿಗೆ ಮೂಲಕ ತೆರಳಿ ಬಿಜೆಪಿ ಚುನಾವಣೆ ಕಾರ್ಯಾಲಯವನ್ನು ಮಲ್ಲೇಶ್ವರಂನ17ನೇ ಕ್ರಾಸಿನಲ್ಲಿ ಉದ್ಘಾಟಿಸುವ ಮೂಲಕ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ, ಸಂಸದ ಅನಂತ್ ಕುಮಾರ್ ಮತ್ತು ಬಿಜೆಪಿ ರಾಜ್ಯಾಧ್ಯಕ್ಷ ಸದಾನಂದ ಗೌಡ ನಮ್ಮ ನಡುವೆ ಭಿನ್ನಮತ, ಅಸಮಾಧಾನ, ಅತೃಪ್ತಿ ಏನೂ ಇಲ್ಲ ಎಂದು ಶನಿವಾರ ಸಾರ್ವಜನಿಕರಿಗೆ ಮನದಟ್ಟು ಮಾಡಿಸಿದರು. ಬೆಂಗಳೂರು ಮಲ್ಲೇಶ್ವರಂನಲ್ಲಿರುವ ಪದ್ಮಾವತಿ ವೆಂಕಟೇಶ್ವರ ಮಂದಿರದಲ್ಲಿ ಯಡಿಯೂರಪ್ಪ, 35224http://kannada.oneindia.com/img/2009/03/14-bjp-logo2.jpg149666ಸದಾನಂದ ಗೌಡಪಕ್ಷ ವಿರೋಧಿ ಚಟುವಟಿಕೆ : ರಾಮಭಟ್ ಉಚ್ಚಾಟನೆ? /news/2009/03/16/rama-bhat-will-be-suspend-from-party-soon-bjp.htmlಪುತ್ತೂರು, ಮಾ. 16 : ಪಕ್ಷ ವಿರೋಧಿ ಚಟುವಟಿಕೆಯಲ್ಲಿ ತೊಡಗಿರುವ ತಮ್ಮ ರಾಜಕೀಯ ಗುರು ಉರಿಮಜಲು ರಾಮಭಟ್ ರನ್ನು ಉಚ್ಚಾಟಿಸುವುದು ಅನಿವಾರ್ಯ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಸದಾನಂದಗೌಡ ಅಭಿಪ್ರಾಯಪಟ್ಟಿದ್ದಾರೆ. ಗುರು ಶಿಷ್ಯರ ಸಂಬಂಧ ಕೊನೆಗೊಂಡಿರುವುದನ್ನು ಅವರು ವಿವರಿಸಿದರು.ರಾಮಭಟ್ ರು ಅತ್ಯಂತ ಹಿರಿಯ ರಾಜಕಾರಣಿ. ಕಳೆದ ಬಾರಿ ಶಕುಂತಲಾ ಶೆಟ್ಟಿ ಪ್ರಕರಣದಲ್ಲಿ ನೇರವಾಗಿ ಪಕ್ಷದ ವಿರುದ್ಧ ಕೆಲಸ 35240http://kannada.oneindia.com/img/2009/03/16-sadananda-gowda.jpg149666ಸದಾನಂದ ಗೌಡಸದ್ಯಕ್ಕೆ ಬೀಸೋದೊಣ್ಣೆಯಿಂದ ಪಾರಾದ ಶ್ರುತಿ!/movies/controversy/2009/05/12-shruthi-to-continues-as-kswdc-president.htmlರಾಜ್ಯ ಮಹಿಳಾ ಅಭಿವೃದ್ಧಿ ನಿಗಮದ ಅಧ್ಯಕ್ಷ ಸ್ಥಾನದಿಂದ ಚಿತ್ರನಟಿ ಶ್ರುತಿ ಅವರನ್ನು ಸದ್ಯಕ್ಕೆ ವಜಾಗೊಳಿಸುವುದಿಲ್ಲ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಡಿ.ವಿ.ಸದಾನಂದಗೌಡ ಸ್ಪಷ್ಟಪಡಿಸಿದ್ದಾರೆ. ಶ್ರುತಿ ಅವರ ವಿವಾಹ ವಿಚ್ಛೇದನ ಬೆಳವಣಿಗೆಗಳ ಹಿನ್ನೆಲೆಯಲ್ಲಿ ಅವರನ್ನು ನಿಗಮದ ಅಧ್ಯಕ್ಷ ಸ್ಥಾನದಿಂದ ವಜಾಗೊಳಿಸಲಾಗುತ್ತದೆ ಎಂಬ ಸುದ್ದಿ ದಟ್ಟವಾಗಿ ಹಬ್ಬಿತ್ತು. ಈ ಕುರಿತು ವಿವರ ನೀಡಿದ ಸದಾನಂದ ಗೌಡರು, ಶ್ರುತಿ ಅವರ ವಿವಾಹ ವಿಚ್ಛೇದನ 36544http://kannada.oneindia.com/img/2009/05/12-shruthi4.jpg36600ಬಿಜೆಪಿಅರ್ಧ ಮೀಸೆ ಪಣಕ್ಕಿಟ್ಟ ಜಮೀರ್ ಅಹ್ಮದ್ /news/2008/12/24/bjp-wont-encore-bet-my-mustache-zameer-ahmed.htmlದೊಡ್ಡಬಳ್ಳಾಪುರ, ಡಿ.24: ಎಲ್ಲಾ ಕ್ಷೇತ್ರಗಳಲ್ಲಿ ಬಿಜೆಪಿ ಗೆಲುವು ಅಸಾಧ್ಯ. ಆ ತರಹದ ಕನಸು ಕಾಣುತ್ತಿದ್ದರೆ ನಿರಾಶೆ ಖಂಡಿತ. ಒಂದು ವೇಳೆ ಬಿಜೆಪಿ ಏನಾದರೂ ಎಲ್ಲೆಡೆ ಗೆಲುವು ಸಾಧಿಸಿದರೆ ನಾನು ನನ್ನ ಅರ್ಧ ಮೀಸೆ ಬೋಳಿಸಿಕೊಳ್ಳುತ್ತೇನೆ ಹಾಗೂ ಸಿಎಂ ಮನೆ ವಾಚ್ ಮನ್ ಆಗುತ್ತೇನೆ ಎಂದು ಬೆಂಗಳೂರು ಚಾಮರಾಜಪೇಟೆ ಶಾಸಕ, ಜೆಡಿಎಸ್ ನ ಮುಖಂಡ ಜಮೀರ್ ಅಹಮದ್ 33690http://kannada.oneindia.com/img/2008/12/24-zameer-ahmed1.jpg36600ಬಿಜೆಪಿಎಂಟು ಕ್ಷೇತ್ರಗಳಲ್ಲಿ ಜಯಭೇರಿ- ಯಡ್ಡಿ/news/2008/12/25/bjp-will-sweep-by-election-bsy-turuvekere.htmlತುರುವೇಕೆರೆ, ಡಿ.25: 'ಉಪ ಚುನಾವಣೆ ನಂತರ ಬಿಜೆಪಿ ಸರ್ಕಾರ ಕರ್ನಾಟದಲ್ಲಿ ಮತ್ತಷ್ಟು ಸುಭದ್ರವಾಗಲಿದೆ. ಮುಂದೆಂದೂ ಉಪಚುನಾವಣೆಗಳು ನಡೆಯುವ ಪರಿಸ್ಥಿತಿ ಉದ್ಭವಿಸುವುದಿಲ್ಲ. ಈ ಉಪ ಚುನಾವಣೆಯಲ್ಲಿ ಬಿಜೆಪಿ 8 ಕ್ಷೇತ್ರಗಳಲ್ಲಿ ಜಯಭೇರಿ ಬಾರಿಸಿ ಸರ್ಕಾರ ಮತ್ತಷ್ಟು ಸ್ಥಿರವಾಗಲಿದೆ' ಎಂದು ಮುಖ್ಯ ಮಂತ್ರಿ ಬಿ.ಎಸ್.ಯಡಿಯೂರಪ್ಪ ಗುರುವಾರ ವಿಶ್ವಾಸ ವ್ಯಕ್ತಪಡಿಸಿದರು. ತುರುವೇಕೆರೆಯಲ್ಲಿ ಬಿಜೆಪಿ ಅಭ್ಯರ್ಥಿ ಪರ ಚುನಾವಣಾ ಪ್ರಚಾರದಲ್ಲಿ ಭಾಗವಹಿಸಿದ್ದ 33706http://kannada.oneindia.com/img/2008/12/25-yediyurappa3e.jpg36600ಬಿಜೆಪಿಅರಭಾವಿ ಬಾಲಚಂದ್ರ ಜಾರಕಿಹೊಳಿ ದಿಗ್ವಿಜಯ/news/2008/12/30/assembly-poll-bjp-wins-arabhavi-with-big-margin.htmlಬೆಳಗಾವಿ. ಡಿ. 30 : ಅಪರೇಷನ್ ಕಮಲದ ಮೂಲದ ಜೆಡಿಎಸ್ ಶಾಸಕ ಸ್ಝಾನಕ್ಕೆ ರಾಜೀನಾಮೆ ನೀಡಿ ಬಿಜೆಪಿ ಸೇರ್ಪಡೆಯಾಗಿದ್ದ ಬಾಲಚಂದ್ರ ಜಾರಕಿಹೊಳಿ ಅವರು ಅರಭಾವಿ ವಿಧಾನಸಭೆ ಕ್ಷೇತ್ರದಲ್ಲಿ ಜಯಭೇರಿ ಬಾರಿಸಿದ್ದಾರೆ. ಈ ಮೂಲಕ ಅವರು ಅರಭಾವಿ ಕ್ಷೇತ್ರದಲ್ಲಿ ಸತತ ಮೂರು ಬಾರಿ ಆಯ್ಕೆಯಾಗುವುದರೊಂದಿಗೆ ಹ್ಯಾಟ್ರಿಕ್ ಜಯ ಸಾಧಿಸಿದಂತಾಗಿದೆ. ಕಾರವಾರದಲ್ಲಿ ಆನಂದ ಅಸ್ನೋಟಿಕರ್, ದೇವದುರ್ಗದಲ್ಲಿ ಶಿವನಗೌಡ ನಾಯಕ ಹಾಗೂ 33761http://kannada.oneindia.com/img/2008/12/30-balchandra-jarkiholi1e.jpg36600ಬಿಜೆಪಿಹುಕ್ಕೇರಿ: ಬಿಜೆಪಿಯ ಕತ್ತಿ ಭರ್ಜರಿ ಜಯ/news/2008/12/30/hukkeri-by-election-umesh-katti-bjp-victory.htmlಬೆಂಗಳೂರು. ಡಿ. 30 : ಅರಭಾವಿಯಲ್ಲಿ ಬಿಜೆಪಿ ಗೆಲುವು ಸಾಧಿಸಿದ ಬೆನ್ನಲ್ಲೇ ಹುಕ್ಕೇರಿ ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿ ಉಮೇಶ ಕತ್ತಿ 67,689 ಮತಗಳ ಅಧಿಕ ಮತಗಳ ಅಂತರದಿಂದ ಜಯಗಳಿಸಿದ್ದಾರೆ. ಹುಕ್ಕೇರಿ ಕ್ಷೇತ್ರದಲ್ಲಿ ಜೆಡಿಎಸ್ ಹಾಗೂ ಕಾಂಗ್ರೆಸ್ ಪಕ್ಷಗಳು ಧೂಳಿಪಟವಾಗಿದ್ದು, ಉಮೇಶ್ ಕತ್ತಿ ಮತ್ತೆ ತನ್ನ ಕ್ಷೇತ್ರವನ್ನು ಉಳಿಸಿಕೊಂಡಿದ್ದಾರೆ. ಕಾರವಾರದಲ್ಲಿ ಆನಂದ ಅಸ್ನೋಟಿಕರ್, ದೇವದುರ್ಗದಲ್ಲಿ ಶಿವನಗೌಡ ನಾಯಕ ಗೆಲುವಿನ 33762http://kannada.oneindia.com/img/2008/12/30-umesh-katti1e.jpg36600ಬಿಜೆಪಿಕಮಲ ಪಕ್ಷಕ್ಕೆ ಪ್ಲೇವಿನ್ ಲಾಟರಿ ಹೊಡಿತು/news/2008/12/30/bjp-victory-karwar-doddaballapur-devadurga-by-poll.htmlಬೆಂಗಳೂರು, ಡಿ. 30 : ಬಿಜೆಪಿಯ ಗೆಲುವಿನ ಅಭಿಯಾನ ಮುಂದುವರಿದಿದ್ದು, ಕಾರವಾರ, ದೊಡ್ಡಬಳ್ಳಾಪುರ ಹಾಗೂ ದೇವದುರ್ಗ ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿಗಳಾದ ಸಚಿವ ಆನಂದ ಅಸ್ನೋಟಿಕರ್, ಶಿವನಗೌಡ ನಾಯಕ ಹಾಗೂ ಜೆ ನರಸಿಂಹಸ್ವಾಮಿ ಭಾರಿ ಅಂತರದಿಂದ ಗೆಲುವು ಸಾಧಿಸಿದ್ದಾರೆ.ಒಂದು ಮಾತಿಗೆ ದೇವದುರ್ಗದಲ್ಲಿ ಗೆಲುವು ಸಾಧಿಸುವ ಅಭ್ಯರ್ಥಿಗಳು ಸಂಪುಟ ಸ್ಥಾನ ಗ್ಯಾರಂಟಿ ಎನ್ನುವ ಮಾತಿದೆ. ಆಪರೇಷನ್ ಕಮಲದ ಮೂಲಕ ಬಿಜೆಪಿ 33763http://kannada.oneindia.com/img/2008/12/30-anand-asnotikar1e.jpgnews"> ಸಮಾಜೋತ್ಸವಕ್ಕೆ ನೈತಿಕ ಬೆಂಬಲವಿದೆ: ಸಿ ಟಿ ರವಿ | Hindu Samajotsava | C T Ravi | Lok Sabha election 09 | VHP | Deve Gowda - ಸಮಾಜೋತ್ಸವಕ್ಕೆ ನೈತಿಕ ಬೆಂಬಲವಿದೆ: ಸಿ ಟಿ ರವಿ - Kannada Oneindia

ಸಮಾಜೋತ್ಸವಕ್ಕೆ ನೈತಿಕ ಬೆಂಬಲವಿದೆ: ಸಿ ಟಿ ರವಿ

ಬೆಂಗಳೂರು, ಮಾ.21: ಹಿಂದೂ ಸಮಾಜೋತ್ಸವಕ್ಕೆ ಬಿಜೆಪಿಯ ನೈತಿಕ ಬೆಂಬಲವಿದೆ. ಹಿಂದೂ ಸಮಾಜೋತ್ಸವಕ್ಕೆ ಪಾಲ್ಗೊಳ್ಳದೆ ಇನ್ನೇನು ತಾಲಿಬಾನೋತ್ಸವಕ್ಕೆ ಹೋಗಬೇಕೇ ಎಂದು ಬಿಜೆಪಿ ವಕ್ತಾರ ಸಿ.ಟಿ. ರವಿ ಹೇಳಿದ್ದಾರೆ.

ಇದು ಬಿಜೆಪಿಯ ಅಧಿಕೃತ ಕಾರ್ಯಕ್ರಮವಲ್ಲ. ಹಿಂದೂಪರ ಸಂಘಟನೆಗಳು ಸಮಾಜವನ್ನು ಜಾಗೃತಗೊಳಿಸಲು ಹಮ್ಮಿಕೊಂಡಿರುವ ಉತ್ಸವ. ಇದಕ್ಕೆ ನಾನಾ ಬಣ್ಣ ಕಟ್ಟಿ ವಿರೋಧ ವ್ಯಕ್ತಪಡಿಸುವುದು ಸರಿಯಲ್ಲ. ಯಾವುದೇ ರಾಜಕೀಯ ಉದ್ದೇಶವಿಲ್ಲದೆ ನಡೆಯುತ್ತಿರುವ ಕಾರ್ಯಕ್ರಮವಾಗಿರುವುದರಿಂದ ಯಾರು ಬೇಕಾದರೂ ಹೋಗಬಹುದು. ವಿ ಎಸ್ ಆಚಾರ್ಯ ಮತ್ತು ಸದಾನಂದ ಗೌಡ ಅವರು ಕಾರ್ಯಕ್ರಮದಲ್ಲಿ ಪಾಲ್ಗೊಂಡಿದ್ದರಲ್ಲಿ ಏನು ತಪ್ಪಿಲ್ಲ ಎಂದು ರವಿ ಹೇಳಿದ್ದಾರೆ.

ವೈ.ಎಸ್. ವಿ. ದತ್ತ ಅವರು ಜೆಡಿಎಸ್ ವಕ್ತಾರರಂತೆ ಕೆಲಸಮಾಡಬೇಕೇ ಹೊರತು ದೇವೇಗೌಡರ ಮನೆಯ ಭಟ್ಟಂಗಿಯಂತೆ ಕೆಲಸ ನಿರ್ವಹಿಸುವುದು ಸರಿಯಲ್ಲ ಎಂದು ಲೇವಡಿ ಮಾಡಿದ ರವಿ, ಆಪರೇಷನ್ ಕಮಲ ಟೀಕಿಸುತ್ತಿದ್ದ ಅಪ್ಪ - ಮಕ್ಕಳು ಈಗ ಯಾವ ಪಕ್ಷದ ಮುಖಂಡರನ್ನು ಪಕ್ಷಕ್ಕೆ ಕರೆತರಬೇಕೆಂದು ಕುತಂತ್ರ ರೂಪಿಸುತ್ತಿದ್ದಾರೆ ಎಂದರು.

(ದಟ್ಸ್ ಕನ್ನಡ ವಾರ್ತೆ)

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+