155512ಬಳ್ಳಾರಿಕೊಪ್ಪಳದ ಆನೆಗೊಂದಿ ಬಳಿಕುಸಿದು ಬಿದ್ದಸೇತುವೆ/news/2009/01/22/hanging-bridge-collapses-at-koppal.htmlಕೊಪ್ಪಳ (ಆನೆಗೊಂದಿ), ಜ. 22 : ಇಲ್ಲಿನ ತುಂಗಭದ್ರಾ ನದಿಗೆ ಅಡ್ಡಲಾಗಿ ಕಟ್ಟಲಾಗುತ್ತಿದ್ದ ನಿರ್ಮಾಣದ ಹಂತದಲ್ಲಿದ್ದ ಆನೆಗೊಂದಿ ತೂಗು ಸೇತುವೆ ಕುಸಿದ ಪರಿಣಾಮ 20 ಜನರು ಅವಶೇಷಗಳಡಿಯಲ್ಲಿ ಸಿಲುಕಿರುವ ಘಟನೆ ಗುರುವಾರ ಮೂರು ಗಂಟೆ ಹೊತ್ತಿಗೆ ನಡೆದಿದೆ. ಇದರಲ್ಲಿ 6 ಮಂದಿಯನ್ನು ರಕ್ಷಿಸಲಾಗಿದೆ ಎಂದು ಪ್ರಾಥಮಿಕ ವರದಿಗಳು ತಿಳಿಸಿವೆ. ಘಟನಾ ಸ್ಥಳಕ್ಕೆ ಕೊಪ್ಪಳ ಜಿಲ್ಲಾಧಿಕಾರಿ, ಜಿಲ್ಲಾ ವರಿಷ್ಠಾಧಿಕಾರಿ 34238http://kannada.oneindia.com/img/2009/01/22-anegondi-bridge1.jpg155512ಬಳ್ಳಾರಿತೆಲುಗು ಚಿತ್ರ ಅರ್ಪಿಸಿದ ಸಚಿವ ಜನಾರ್ದನರೆಡ್ಡಿ/news/2009/03/16/janardhan-reddy-presents-upendra-telugu-film.htmlಬೆಂಗಳೂರು, ಮಾ. 16 : ಬಳ್ಳಾರಿ ಗಡಿ ವಿಷಯಕ್ಕೆ ಸಂಬಂಧಿಸಿದಂತೆ ಆಂಧ್ರಪ್ರದೇಶ ಮುಖ್ಯ ವೈ ಎಸ್ ರಾಜಶೇಖರರೆಡ್ಡಿ ಹಾಗೂ ಪ್ರವಾಸೋಧ್ಯಮ ಸಚಿವ, ಗಣಿಧಣಿ ಜನಾರ್ದನರೆಡ್ಡಿ ಅಕ್ರಮ ಸಂಬಂಧ ಹೊಂದಿದ್ದಾರೆ ಎಂದು ಮಾಜಿ ಪ್ರಧಾನ ದೇವೇಗೌಡ ಮಾಡುತ್ತಿರುವ ಆರೋಪದಲ್ಲಿ ಸತ್ಯವಿದೆಯೋ ಏನೂ ಗೊತ್ತಿಲ್ಲ. ಆದರೆ, ಮಾನ್ಯ ಸಚಿವರು ತೆಲುಗು ಚಿತ್ರವೊಂದನ್ನು ಅರ್ಪಿಸುತ್ತಿರುವುದು ಸುದ್ದಿ ಮಾತ್ರ ನೂರಕ್ಕೆ ನೂರರಷ್ಟು ಸತ್ಯ. 35244http://kannada.oneindia.com/img/2009/03/16-upendra-buddimanthudu26.jpg155512ಬಳ್ಳಾರಿಸುಳ್ಳುಗಾರ ದೇವೇಗೌಡರಿಗೆ ಬುದ್ಧಿ ಕಲಿಸಿ, ರೆಡ್ಡಿ/news/2009/03/16/hd-devegowda-is-a-big-fraudster-minister-reddy.htmlಬಳ್ಳಾರಿ, ಮಾ. 16 : ಮಾಜಿ ಪ್ರಧಾನಮಂತ್ರಿ ಎಚ್ ಡಿ ದೇವೇಗೌಡ ಬಹುದೊಡ್ಡ ನಾಟಕಕಕಾರ, ಮುಸ್ಲಿಮರ ಮತ ದೋಚುವ ಸಲುವಾಗಿ ನನಗೆ ಮುಂದಿನ ಜನ್ಮವೊಂದಿದ್ದರೆ ಮುಸ್ಲಿಂ ಆಗಿ ಹುಟ್ಟುವೆ ಎಂದು ಸುಳ್ಳು ಹೇಳುವ ಆ ಸಮುದಾಯಕ್ಕೆ ಭಾರಿ ಮೋಸ ಮಾಡಿದ್ದಾರೆ ಎಂದು ಗೌಡರ ಕುಟುಂಬದ ವೈರಿ ಎಂದೇ ಪರಿಗಣಿಸಲ್ಪಟ್ಟಿರುವ ಪ್ರವಾಸೋಧ್ಯಮ ಖಾತೆ ಸಚಿವ ಜಿ ಜನಾರ್ದನರೆಡ್ಡಿ ಆರೋಪಿಸಿದ್ದಾರೆ. 35262http://kannada.oneindia.com/img/2009/03/16-janardhan-reddy1.jpg155512ಬಳ್ಳಾರಿಬಳ್ಳಾರಿಯಲ್ಲಿ ವೀರಮದಕರಿ ಭಿತ್ತಿಪತ್ರಗಳಿಗೆ ಕೊಕ್/movies/headlines/2009/03/23-veera-madakari-movie-posters-bellary.htmlಸುದೀಪ್ ಅಭಿನಯಿಸಿ ನಿರ್ದೇಶಿಸಿರುವ 'ವೀರ ಮದಕರಿ' ಚಿತ್ರದ ಭಿತ್ತಿಪತ್ರಗಳನ್ನು ಬಳ್ಳಾರಿ ಜಿಲ್ಲೆಯ ಹಗರಿಬೊಮ್ಮನಹಳ್ಳಿಯಲ್ಲಿ ತೆರವುಗೊಳಿಸಲಾಗಿದೆ. ಬಳ್ಳಾರಿ ಲೋಕಸಭೆ ಕ್ಷೇತ್ರದ ಜೆಡಿಎಸ್ ನ ಸಂಭವನೀಯ ಅಭ್ಯರ್ಥಿ ಎಂದು ಸುದೀಪ್ ರನ್ನು ಬಿಂಬಿಸಲಾಗಿರುವುದೇ ಈ ಬೆಳವಣಿಗೆಗಳಿಗೆ ಕಾರಣ ಎನ್ನಲಾಗಿದೆ.ಬಳ್ಳಾರಿ ಜಿಲ್ಲೆಯ ಮೂರು ಚಿತ್ರಮಂದಿರಗಳಲ್ಲಿ ವೀರ ಮದಕರಿ ಚಿತ್ರ ಪ್ರದರ್ಶನಗೊಳ್ಳುತ್ತಿದೆ. ಹೊಸಪೇಟೆಯ ಗುರು ಸಚ್ಚಿದಾನಂದ, ಬಳ್ಳಾರಿಯ ಶಿವಾ ಮತ್ತು ಹಗರಿಬೊಮ್ಮನಹಳ್ಳಿಯ ವಿಷ್ಣು 35441http://kannada.oneindia.com/img/2009/03/23-sudeep-madakari1.jpg155512ಬಳ್ಳಾರಿವಿರೋಧ ಪಕ್ಷಗಳಿಂದಲೇ ಚುನಾವಣಾ ಅಕ್ರಮ : ರೆಡ್ಡಿ/news/2009/03/30/janardhana-reddy-meets-mn-vidyashankar.htmlಬೆಂಗಳೂರು, ಮಾ. 30 : ಕಾಂಗ್ರೆಸ್ ಮತ್ತು ಜಾತ್ಯತೀತ ಜನತಾ ದಳ ಪಕ್ಷಗಳೇ ಚುನಾವಣಾ ಅಕ್ರಮಗಳಲ್ಲಿ ನಿರತವಾಗಿದ್ದು, ಭಾರತೀಯ ಜನತಾ ಪಕ್ಷವನ್ನು ಅನವಶ್ಯಕವಾಗಿ ದೂರುತ್ತಿವೆ ಎಂದು ಪ್ರವಾಸೋದ್ಯಮ ಸಚಿವ ಜಿ. ಜನಾರ್ದನ ರೆಡ್ಡಿ ದೂರಿದ್ದಾರೆ.ಈ ಕುರಿತಾಗಿ ಬಿಜೆಪಿಯ ಬಳ್ಳಾರಿ ಘಟಕದ ಅಧ್ಯಕ್ಷ ಡಾ.ಎಸ್.ಜಿ.ವಿ. ಮಹಿಪಾಲ್ ಅವರು ಸಹಿ ಹಾಕಿರುವ ಮನವಿ ಪತ್ರವನ್ನು ರಾಜ್ಯ ಮುಖ್ಯ ಚುನಾವಣಾಧಿಕಾರಿ ವಿದ್ಯಾಶಂಕರ್ 35586http://kannada.oneindia.com/img/2009/03/30-janardhana-vidyshankar1.jpg155516bellaryಕೊಪ್ಪಳದ ಆನೆಗೊಂದಿ ಬಳಿಕುಸಿದು ಬಿದ್ದಸೇತುವೆ/news/2009/01/22/hanging-bridge-collapses-at-koppal.htmlಕೊಪ್ಪಳ (ಆನೆಗೊಂದಿ), ಜ. 22 : ಇಲ್ಲಿನ ತುಂಗಭದ್ರಾ ನದಿಗೆ ಅಡ್ಡಲಾಗಿ ಕಟ್ಟಲಾಗುತ್ತಿದ್ದ ನಿರ್ಮಾಣದ ಹಂತದಲ್ಲಿದ್ದ ಆನೆಗೊಂದಿ ತೂಗು ಸೇತುವೆ ಕುಸಿದ ಪರಿಣಾಮ 20 ಜನರು ಅವಶೇಷಗಳಡಿಯಲ್ಲಿ ಸಿಲುಕಿರುವ ಘಟನೆ ಗುರುವಾರ ಮೂರು ಗಂಟೆ ಹೊತ್ತಿಗೆ ನಡೆದಿದೆ. ಇದರಲ್ಲಿ 6 ಮಂದಿಯನ್ನು ರಕ್ಷಿಸಲಾಗಿದೆ ಎಂದು ಪ್ರಾಥಮಿಕ ವರದಿಗಳು ತಿಳಿಸಿವೆ. ಘಟನಾ ಸ್ಥಳಕ್ಕೆ ಕೊಪ್ಪಳ ಜಿಲ್ಲಾಧಿಕಾರಿ, ಜಿಲ್ಲಾ ವರಿಷ್ಠಾಧಿಕಾರಿ 34238http://kannada.oneindia.com/img/2009/01/22-anegondi-bridge1.jpg155516bellaryಬಳ್ಳಾರಿ ಗಣಿ ಮಾಫಿಯಾ ವಿರುದ್ಧ ಗೌಡರ ದೂರು/news/2009/03/07/deve-gowda-complaints-against-bellary-mining-mafia.htmlಬೆಂಗಳೂರು, ಮಾ.7: ರಾಜ್ಯದ ಗಡಿಯನ್ನು ಬಳ್ಳಾರಿ ಗಣಿ ಮಾಫಿಯಾ ಒತ್ತುವರಿ ಮಾಡಿಕೊಂಡಿದೆ ಎಂದು ಮಾಜಿ ಪ್ರಧಾನಿ ಎಚ್ ಡಿ ದೇವೇಗೌಡ ರಾಜ್ಯಪಾಲರ ಮುಖೇನ ರಾಷ್ಟ್ರಪತಿಗಳಿಗೆ ದೂರು ಸಲ್ಲಿಸಿದ್ದಾರೆ. ಸಚಿವರಾದ ಜನಾರ್ದನ ರೆಡ್ಡಿ, ಕರುಣಾಕರ ರೆಡ್ಡಿ ಮತ್ತು ಶ್ರೀರಾಮುಲು ಅವರಿಂದ ಗಡಿ ಕಬಳಿಕೆ ನಡೆದಿದ್ದು, ರಾಜ್ಯದ ಏಕತೆ, ಸಮಗ್ರತೆಗೆ ಧಕ್ಕೆ ಉಂಟಾಗಿದೆ. ಇದನ್ನು ಸರಿಪಡಿಸಿ ಕೂಡಲೇ ಸೂಕ್ತ ಕ್ರಮ 35068http://kannada.oneindia.com/img/2009/03/07-devegowda3.jpg155516bellaryಬಳ್ಳಾರಿ ರೆಡ್ಡಿಗಳ ವಿರುದ್ಧ ನಟ ಸುದೀಪ್ ಸ್ಪರ್ಧೆ!?/movies/hero/2009/03/09-actor-sudeep-may-contest-lok-sabha-election-09.htmlಈ ಬಾರಿಯ ಲೋಕಸಭೆ ಚುನಾವಣೆಗೆ ನಟ ಸುದೀಪ್ ರನ್ನು ಕಣಕ್ಕಿಳಿಸಲು ರಾಜಕೀಯ ಪಕ್ಷಗಳು ತೆರೆ ಮರೆಯಲ್ಲಿ ಕಸರತ್ತು ನಡೆಸುತ್ತಿವೆ. ಹಲವಾರು ರಾಜಕೀಯ ಪಕ್ಷಗಳು ಸುದೀಪ್ ಗೆ ದುಂಬಾಲು ಬಿದ್ದಿರುವ ಕಾರಣ ಅವರು ರಾಜಕೀಯಕ್ಕೆ ಧುಮುಕುವ ಸಾಧ್ಯತೆಗಳಿವೆ. ಎಲ್ಲಿ ಯಾವ ಪಕ್ಷದಿಂದ ಸ್ಪರ್ಧಿಸುತ್ತಾರೆ ಎಂಬುದು ಇನ್ನೂ ಸ್ಪಷ್ಟವಾಗಿಲ್ಲ. ಸುದೀಪ್ ನಟನೆಯ 'ಈ ಶನಮಾನದ ವೀರ ಮದಕರಿ' ಚಿತ್ರ ಬಿಡುಗಡೆಗೆ 35107http://kannada.oneindia.com/img/2009/03/09-sudeep-madakari1.jpg155516bellaryತೆಲುಗು ಚಿತ್ರ ಅರ್ಪಿಸಿದ ಸಚಿವ ಜನಾರ್ದನರೆಡ್ಡಿ/news/2009/03/16/janardhan-reddy-presents-upendra-telugu-film.htmlಬೆಂಗಳೂರು, ಮಾ. 16 : ಬಳ್ಳಾರಿ ಗಡಿ ವಿಷಯಕ್ಕೆ ಸಂಬಂಧಿಸಿದಂತೆ ಆಂಧ್ರಪ್ರದೇಶ ಮುಖ್ಯ ವೈ ಎಸ್ ರಾಜಶೇಖರರೆಡ್ಡಿ ಹಾಗೂ ಪ್ರವಾಸೋಧ್ಯಮ ಸಚಿವ, ಗಣಿಧಣಿ ಜನಾರ್ದನರೆಡ್ಡಿ ಅಕ್ರಮ ಸಂಬಂಧ ಹೊಂದಿದ್ದಾರೆ ಎಂದು ಮಾಜಿ ಪ್ರಧಾನ ದೇವೇಗೌಡ ಮಾಡುತ್ತಿರುವ ಆರೋಪದಲ್ಲಿ ಸತ್ಯವಿದೆಯೋ ಏನೂ ಗೊತ್ತಿಲ್ಲ. ಆದರೆ, ಮಾನ್ಯ ಸಚಿವರು ತೆಲುಗು ಚಿತ್ರವೊಂದನ್ನು ಅರ್ಪಿಸುತ್ತಿರುವುದು ಸುದ್ದಿ ಮಾತ್ರ ನೂರಕ್ಕೆ ನೂರರಷ್ಟು ಸತ್ಯ. 35244http://kannada.oneindia.com/img/2009/03/16-upendra-buddimanthudu26.jpg155516bellaryಸುಳ್ಳುಗಾರ ದೇವೇಗೌಡರಿಗೆ ಬುದ್ಧಿ ಕಲಿಸಿ, ರೆಡ್ಡಿ/news/2009/03/16/hd-devegowda-is-a-big-fraudster-minister-reddy.htmlಬಳ್ಳಾರಿ, ಮಾ. 16 : ಮಾಜಿ ಪ್ರಧಾನಮಂತ್ರಿ ಎಚ್ ಡಿ ದೇವೇಗೌಡ ಬಹುದೊಡ್ಡ ನಾಟಕಕಕಾರ, ಮುಸ್ಲಿಮರ ಮತ ದೋಚುವ ಸಲುವಾಗಿ ನನಗೆ ಮುಂದಿನ ಜನ್ಮವೊಂದಿದ್ದರೆ ಮುಸ್ಲಿಂ ಆಗಿ ಹುಟ್ಟುವೆ ಎಂದು ಸುಳ್ಳು ಹೇಳುವ ಆ ಸಮುದಾಯಕ್ಕೆ ಭಾರಿ ಮೋಸ ಮಾಡಿದ್ದಾರೆ ಎಂದು ಗೌಡರ ಕುಟುಂಬದ ವೈರಿ ಎಂದೇ ಪರಿಗಣಿಸಲ್ಪಟ್ಟಿರುವ ಪ್ರವಾಸೋಧ್ಯಮ ಖಾತೆ ಸಚಿವ ಜಿ ಜನಾರ್ದನರೆಡ್ಡಿ ಆರೋಪಿಸಿದ್ದಾರೆ. 35262http://kannada.oneindia.com/img/2009/03/16-janardhan-reddy1.jpgnews"> ಬಳ್ಳಾರಿಯಲ್ಲಿ ಮತದಾರರ ಪಟ್ಟಿಯಲ್ಲಿಅಕ್ರಮ | Bellary | Lok Sabha polls 09 | M N Vidyashankar | Voters list - ಬಳ್ಳಾರಿಯಲ್ಲಿ ಮತದಾರರ ಪಟ್ಟಿಯಲ್ಲಿಅಕ್ರಮ - Kannada Oneindia

ಬಳ್ಳಾರಿಯಲ್ಲಿ ಮತದಾರರ ಪಟ್ಟಿಯಲ್ಲಿಅಕ್ರಮ

ಬೆಂಗಳೂರು, ಮಾ. 21: ಬಳ್ಳಾರಿ ಜಿಲ್ಲೆಯಲ್ಲಿ ಮತದಾರರ ಪಟ್ಟಿಗೆ ಸೇರ್ಪಡೆಗೊಳಿಸುವ ವಿಷಯದಲ್ಲಿ ಅಕ್ರಮವೆಸಗಿದ ಪ್ರಕರಣಕ್ಕೆ ಸಂಬಂಧಿಸಿದಂತೆ 30 ಕ್ರಿಮಿನಲ್ ಮೊಕದ್ದಮೆ ದಾಖಲಿಸಲಾಗುತ್ತಿದೆ ಎಂದು ರಾಜ್ಯ ಮುಖ್ಯ ಚುನಾವಣಾಧಿಕಾರಿ ಎಂ.ಎನ್. ವಿದ್ಯಾಶಂಕರ್ ಅವರು ಇಂದು ತಿಳಿಸಿದರು.

ಬುಧವಾರ ಬಳ್ಳಾರಿ ಭೇಟಿ ಸಂದರ್ಭದಲ್ಲಿ ಬಳ್ಳಾರಿ ನಗರದಲ್ಲಿ ಮತದಾರರ ಪಟ್ಟಿಗೆ ಸೇರ್ಪಡೆಗೊಳಿಸುವ ಕುರಿತ 28 ಸಾವಿರ ಅರ್ಜಿಗಳ ಸ್ವೀಕಾರವಾಗಿದ್ದು, ಅದರಲ್ಲಿ 11 ಸಾವಿರ ಅರ್ಜಿಗಳು ತಿರಸ್ಕೃತಗೊಂಡಿವೆ. ಈಗಾಗಲೇ ಮತದಾರರ ಪಟ್ಟಿಯಲ್ಲಿ ತಮ್ಮ ಹೆಸರಿರುವ ವ್ಯಕ್ತಿಗಳೂ ಪುನಃ ಅರ್ಜಿ ಸಲ್ಲಿಸಿದ್ದು ಬೆಳಕಿಗೆ ಬಂದಿದೆ.

ಈ ಹಿನ್ನೆಲೆಯಲ್ಲಿ 30 ಕ್ರಿಮಿನಲ್ ಪ್ರಕರಣ ದಾಖಲಿಸಲಾಗುತ್ತಿದೆ. ಬಳ್ಳಾರಿ ಜಿಲ್ಲಾಧಿಕಾರಿಗಳು ಈ ಬಗ್ಗೆ ವಿಚಾರಣೆ ನಡೆಸುತ್ತಿದ್ದು, ಅರ್ಜಿಗಳ ಕೂಲಂಕುಷ ಪರಿಶೀಲನೆಗೆ 10 ತನಿಖಾ ತಂಡಗಳನ್ನು ರಚಿಸಲಾಗಿದೆ ಎಂದು ಅವರು ತಿಳಿಸಿದರು.

(ದಟ್ಸ್ ಕನ್ನಡ ವಾರ್ತೆ)

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+