39178gulbargaರಾಜ್ಯಕ್ಕೆ ಮತ್ತಷ್ಟು ಪಾಸ್ಪೋರ್ಟ್ ಕಚೇರಿಗಳು/news/2009/10/29/karnataka-gets-more-passport-facilitation-centres.htmlಬೆಂಗಳೂರು,ಅ.29: ನಗರದಲ್ಲಿ ಮತ್ತೊಂದು ಪಾಸ್ ಪೋರ್ಟ್ ವಿತರಣಾ ಕಚೇರಿ ತೆರೆಯಲು ಭಾರತ ವಿದೇಶಾಂಗ ಖಾತೆ ಸಚಿವಾಲಯ ನಿರ್ಧರಿಸಿದೆ. ಈ ಕಚೇರಿ 2009ರ ಡಿಸೆಂಬರ್ 15 ರಿಂದ ಕಾರ್ಯಾರಂಭ ಮಾಡಲಿದೆ ಎಂದು ವಿದೇಶಾಂಗ ವ್ಯವಹಾರಗಳ ಸಚಿವ ಎಸ್ ಎಂ ಕೃಷ್ಣ ಬುಧವಾರ ನಗರದಲ್ಲಿ ಪ್ರಕಟಿಸಿದರು.ದೇಶಾದ್ಯಂತ 167 ನಗರಗಳಲ್ಲಿ ಪಾಸ್ ಪೋರ್ಟ್ ಸೇವಾ ಕೇಂದ್ರಗಳನ್ನು ತೆರೆಯಲು ಸಚಿವಾಲಯ ತೀರ್ಮಾನಿಸಿದ್ದು 39939http://kannada.oneindia.com/img/2009/10/29-sm-krishna1.jpg39178gulbargaಮದ್ವಿ ಯಾಕ್ ಮಾಡ್ಕೊತಾರ? ಅದೂ ಗುಲ್ಬರ್ಗಾದಾಗ!/travel/karnataka/best-of-karnataka/2009/1104-trip-to-pot-boiler-weather-gulbarga.htmlಮದವಿ ಯಾಕ್ ಆಗ್ತಾರ? ಆಗೋದ ಖರೆ ಆದ್ರ ಗುಲ್ಬರ್ಗಾದಾಗ ಯಾಕ್ ಆಗ್ತಾರ? ಮುಂದಿನ ದಪ ಮದ್ವಿಗೆ ಪತ್ರಿಕೆ ಕಳಿಸೋ ಮುಂಚೆ ಎಸಿ ರೂಮ್ ಬುಕ್ ಮಾಡಿ ಕರೀರಲಾ.. ಎಂದು ಬೇಡಿಕೊಳ್ಳುವ ಒಂದು ಬೆವರಿಳಿಸುವ ಪ್ರವಾಸ ಕಥನ.* ಮಹೇಶ್ ದೇಶಪಾಂಡೆ, ಬೆಂಗಳೂರು"ಮಳೆ ಬಂತು ರಪಾ ರಪಾ, ಗಿಡಗಳು ತೊಯ್ದು ತಪಾ ತಪಾ, ಅಂಗಳವೆಲ್ಲಾ ನೀರಾಯ್ತು, ಹೂವಿನ ತೋಟಕ್ಕೆ ಖುಷಿಯಾಯ್ತು" 40039http://kannada.oneindia.com/img/2009/11/04-mahesh-deshpande1.jpg39178gulbargaರೊಕ್ಕ ಬ್ಯಾಡ್ರೋಯಪ್ಪ, ಸೂರು ಕಟ್ಟಿಸಿಕೊಡ್ರಿ!/literature/my-karnataka/2009/1105-flood-tinthini-village-gulbarga-part4.htmlಮಧ್ಯವರ್ತಿಗಳ ತಡೆ:ಮಧ್ಯವರ್ತಿಗಳನ್ನು ತಡೆಯುವುದರಿಂದ ನಾವು ನಮ್ಮ ಕಾರ್ಯಗಳನ್ನು ನೇರವಾಗಿ ಸಂತ್ರಸ್ತರಿಗೆ ತಲುಪಿಸಬಹುದು. ಇದಕ್ಕೆ ಕೆಳಗಿನ ಅಂಶಗಳನ್ನು ಗಮನದಲ್ಲಿಡಬೇಕು,1. ಸ್ಥಳೀಯವಾಗಿ ಕೆಲಸ ಮಾಡುವ, ಸಂತ್ರಸ್ತರಿಗೆ ನಿಜಾವಾಗಿ ನೆರವಾಗುತ್ತಿರುವ ಸ್ವಯಂ-ಸೇವಕರು/ಸಂಘಗಳನ್ನೂ ಗುರುತಿಸುವುದು.2. ಹಣವನ್ನು ಮೂರನೇ ವ್ಯಕ್ತಿಗಳಿಗೆ ಕೊಡುವುದನ್ನು ನಿಲ್ಲಿಸಿ ನೆರವಾಗಿ ಅವರಿಗೆ ತಲುಪುವಂತೆ ನೋಡಿಕೊಳ್ಳುವುದು.3. ಆ ತಾಲೂಕಿನ ಬ್ಯಾಂಕ್ ನಲ್ಲಿ ಖಾತೆ ತೆರೆದು ಅದರ ಮುಖಾಂತರ ವ್ಯವಹಾರ ನಡೆಸುವುದು.4. ತಾಲೂಕಿಗೆ 40059http://kannada.oneindia.com/img/2009/11/05-tinthini-village4.jpg39178gulbargaರೊಕ್ಕ ಬ್ಯಾಡ್ರೋಯಪ್ಪ, ಸೂರು ಕಟ್ಟಿಸಿಕೊಡ್ರಿ!/literature/my-karnataka/2009/1105-flood-tinthini-village-gulbarga-part3.htmlಸಂತ್ರಸ್ತರಿಗೆ ಬೇಕಿರುವುದು:ಇವರಿಗೆ ನಮ್ಮ ಹಣದ ಅವಶ್ಯಕತೆಗಿಂತಲೂ, ಬದುಕಲು ಶಾಶ್ವತವಾಗಿ ಆಸರೆ ಬೇಕಾಗಿದೆ. ಈಗಾಗಲೇ ಬಟ್ಟೆ, ಹಾಸು ಹೊದಿಕೆಗಳು, ಪಾತ್ರೆಗಳು ಬಂದಿದ್ದರೂ ಅವರ ಮುಂದಿನ ಜೀವನ ನಡೆಸಲು,1. ಶಾಶ್ವತವಾದ ಮನೆ.2. ಬೇಸಾಯ ಮಾಡಲು ಹಸುಗಳು. ಹಾಗು,3. ತಮ್ಮ ಜಮಿನುಗಳಿಗೆ ಪಂಪ್ ಸೆಟ್ ಸೌಲಭ್ಯ ಬೇಕಾಗಿದೆ.ಅಲ್ಲಿನ ಸ್ವಯಂಸೇವಾ ತಂಡದಿಂದ ದೊರಕಬಹುದಾದ ಸಹಾಯಗಳು:ಕಳೆದ ಬಾರಿಯ ರಾಜ್ಯೋತ್ಸವದ ಪ್ರಯುಕ್ತ ನಾವು ವನವಾಸಿ ಕಲ್ಯಾಣ 40060http://kannada.oneindia.com/img/2009/11/05-tinthini-village3.jpg39178gulbargaರೊಕ್ಕ ಬ್ಯಾಡ್ರೋಯಪ್ಪ, ಸೂರು ಕಟ್ಟಿಸಿಕೊಡ್ರಿ!/literature/my-karnataka/2009/1105-flood-tinthini-village-gulbarga-part2.htmlಪ್ರವಾಹದ ಪರಿಣಾಮ ಮತ್ತು ಇಲ್ಲಿಯವರೆಗಿನ ಪರಿಹಾರ ಕಾರ್ಯಗಳು :ಉತ್ತರ ಕರ್ನಾಟಕ ಅಷ್ಟೇನೂ ಅಭಿವೃದ್ಧಿ ಕಾಣದ, ವ್ಯವಸಾಯವನ್ನು ಅವಲಂಬಿಸಿ ಬದುಕುವ ಜನರ ಪ್ರದೇಶ. ನಾವು ಭೇಟಿ ಕೊಟ್ಟ ಗ್ರಾಮದಲ್ಲಿನವರು ಮೂಲತಃ ವ್ಯವಸಾಯ ಹಾಗು ದಿನಗೂಲಿಯಿಂದ ತಮ್ಮ ಜೀವನ ಸಾಗಿಸುತ್ತಾರೆ. ಇವರ ಮನೆಗಳು ಸುಮಾರು 1 ಚದರದಷ್ಟಿದ್ದು, ಒಂದು ದಿನಕ್ಕೆ 80 ರೂ. ಆದಾಯ ಉಳ್ಳವರು. ಆ ದಿನದ ದುಡಿಮೆ 40061http://kannada.oneindia.com/img/2009/11/05-tinthini-village2.jpg99736karnatakaರೋಗಿಗಳ ನೋವಿಳಿಸಿದ ನರಸಿಂಹಮೂರ್ತಿಗೆ ಥ್ಯಾಂಕ್ಸ್‌/mixed-bag/health/2007/150307narasimhamurthy_injection.htmlಆಸ್ಪತ್ರೆಯಲ್ಲಿ ವೈದ್ಯರ ಸೂಜಿ ನೋಡಿದರೆ, ಏನೋ ದಿಗಿಲು! ರಕ್ತ ಪರೀಕ್ಷೆ ಮತ್ತಿತರ ಕಾರಣಗಳಿಗಾಗಿ ಪದೇಪದೇ ಸೂಜಿ ಚುಚ್ಚಿಸಿಕೊಳ್ಳುವುದೆಂದರೆ ಇನ್ನೂ ಕಷ್ಟ! ಇಂತಹ ಕಷ್ಟಗಳಿಗೆ ಪೂರ್ಣ ವಿರಾಮ ಹಾಕಿದವರು; ನಮ್ಮವರು. ಬೆಂಗಳೂರು ಮೂಲದ ಡಾ. ನರಸಿಂಹಮೂರ್ತಿ ಅವರ ಹೊಸ ಸಂಶೋಧನೆ, ಅನೇಕ ರೋಗಿಗಳಿಗೆ ವರದಾನ! * ದಟ್ಸ್‌ ಕನ್ನಡ ನ್ಯೂಸ್‌ ಡೆಸ್ಕ್‌ ಕ್ಯಾನ್ಸರ್‌, ಏಡ್ಸ್‌ ಮೊದಲಾದ ಮಾರಕ ಕಾಯಿಲೆಗಳಿಂದ 6035http://kannada.oneindia.com/img/2009/08/04-narasimhamurthy2.jpg99736karnatakaಸಾರಿನ ಪುಡಿ, ಮೆಣಸಿನ ಪುಡಿ, ಖಾರದಪುಡಿ/recipe/shelf/2006/311006chilli_powder.htmlಚಿಕ್ಕ ಚೊಕ್ಕ ಸುಖೀ ಸಂಸಾರಕ್ಕೆ ಒಂದು ತಿಂಗಳಿಗೆ ಬೇಕಾಗುವಷ್ಟು ಮೆಣಸಿನ ಪುಡಿ ತಯಾರಿಕೆ ವಿಧಾನ ಇಲ್ಲಿದೆ.ಉಪ್ಪು, ಹುಳಿ, ಖಾರ ಇಲ್ಲದ ಅಡಿಗೆ ಅಡಿಗೆಯೇ? ನಿತ್ಯ ನಮ್ಮ ನಿಮ್ಮ ಮನೆಗಳಲ್ಲಿ ಮಾಡುವ ಅಡಿಗೆಗೆ ಬೇಕೇ ಬೇಕು ಸಾರಿನ ಪುಡಿ. ಈ ಸಾರಿನ ಪುಡಿಗೆ ಕೆಲವರು ಮೆಣಸಿನ ಪುಡಿ ಎನ್ನುವುದೂ ಉಂಟು. ಇಬ್ಬರು ಹಿರಿಯರು, ಇಬ್ಬರು ಕಿರಿಯರ ಚಿಕ್ಕ ಚೊಕ್ಕ 6224http://kannada.oneindia.com/img/2009/07/14-redchillies1.jpg99736karnatakaಗೋಕಾಕ್‌ ಕನ್ನಡದ ಪೀಕಾಕ್‌/literature/jnanapeetha/2001/gokak.htmlಇಲ್ಲೇ ಇರು ಅಲ್ಲಿ ಹೋಗಿ ಮಲ್ಲಿಗೆಯನು ತರುವೆನು ಎಂದವರು ಎಲ್ಲವೂ ಆಗಿದ್ದು ಎಲ್ಲಿಯೂ ನಿಲ್ಲದಂತಿದ್ದರು. *ಸತ್ಯವ್ರತ ಹೊಸಬೆಟ್ಟುವಿನಾಯಕ ಕೃಷ್ಣ ಗೋಕಾಕರಿಗೆ ಜ್ಞಾನಪೀಠ ಪ್ರಶಸ್ತಿ ಬಂದಾಗ ಅನೇಕರು ಹುಬ್ಬೇರಿಸಿದ್ದುಂಟು. ವೈಎನ್ಕೆಯವರಂತೂ ಜ್ಞಾನವಿರುವುದು ಪೀಠದಲ್ಲಲ್ಲ , but at the other end ಎಂದು ಗೇಲಿ ಮಾಡಿದ್ದೂ ಉಂಟು. ಇದು ತನ್ನನ್ನು ಕುರಿತಾದ ತಮಾಷೆ 7766http://kannada.oneindia.com/img/2009/08/03-vk-gokak4.jpg99736karnatakaಸಂಜೆಯ ರಂಗಿಗೆ ಬಿಯರ್‌/ಬೌಲಿಂಗ್‌ ಜೊತೆಗೆ ಶಾಪಿಂಗ್‌/news/2002/05/03/bang_bowl.htmlಬೆಂಗಳೂರಿನ ಕವಲುಗಳು ಅಗಲಗೊಳ್ಳುತ್ತಿದ್ದರೆ ಸಂಜೆಯ ಅವಶ್ಯಕತೆಗಳೂ ಹೆಚ್ಚಾಗುತ್ತಿವೆ. ಈ ಸಂಜೆ ಎಲ್ಲಿಗೆ ಹೋಗುವುದು : ಬಿಡುವಿದೆ, ಕಿಸೆಯಲ್ಲಿ ಕಾಸೂ ಇದೆ. ಸಮಸ್ಯೆ ಅದಲ್ಲ - ನೆಮ್ಮದಿ ಹಾಗೂ ಖುಷಿ ಕೊಡುವ ಜಾಗೆಗಳ ಆಯ್ಕೆ ಯಾವತ್ತಿಗೂ ತಲೆ ನೋವಿನ ಸಮಸ್ಯೆಯೇ. ಇದರೊಂದಿಗೆ ಸಾರಿಗೆ ಕಿರಿಕಿರಿ ಬೇರೆ. ಇದರಿಂದಾಗಿ- ರಾಮ ರಾಮ ಸಾಕಪ್ಪಾ ಸಾಕು, ಎಲ್ಲಿಗೆ ಹೋಗುವುದೂ ಬೇಡ, ಮನೆಯೇ 22001http://kannada.oneindia.com/img/2009/06/22-beer-mug1.jpg99736karnatakaಸಮನ್ವಯಾಚಾರ್ಯ ವಿನಾಯಕ ಕೃಷ್ಣ ಗೋಕಾಕ/column/gv/2008/1227-vk-gokak-birth-centenary-memoirs-part2.htmlಕನ್ನಡ ಮತ್ತು ಇಂಗ್ಲಿಷಿನ ಮೇಲಿನ ಅದಮ್ಯ ಪ್ರಭುತ್ವದಿಂದಾಗಿ ಕನ್ನಡನಾಡಿನ ಒಳಗಡೆ ಮತ್ತು ಹೊರಗಡೆ, ಅಂತಾರಾಷ್ಟ್ರೀಯ ಮಟ್ಟದಲ್ಲಿ ವಿನಾಯಕ ಕೃಷ್ಣ ಗೋಕಾಕ್ ಅತ್ಯಂತ ಪ್ರಭಾವಶಾಲಿ ಸಾಹಿತಿಯಾಗಿ ಹೊರಹೊಮ್ಮಿದ್ದರು. ಇತರ ಸಾಹಿತಿಗಳನ್ನು ರಾಷ್ಟ್ರಮಟ್ಟದಲ್ಲಿ ಸಮರ್ಥವಾಗಿ ಬಿಂಬಿಸಿದ್ದರಿಂದ ಕನ್ನಡ ರಾಷ್ಟ್ರದುದ್ದಕ್ಕೂ ಮೆರೆಯುವಂತಾಯಿತು. ಜನ್ಮಶತಮಾನೋತ್ಸವದ ನಿಮಿತ್ತ ಗೋಕಾಕ್ ಸ್ಮರಣೆಯ ಎರಡನೆಯ ಭಾಗ.* ಡಾ. 'ಜೀವಿ' ಕುಲಕರ್ಣಿ, ಮುಂಬಯಿಗೋಕಾಕರ ವಿದ್ಯಾರ್ಥಿ ಜೀವನಕ್ಕೆ ಅವರ ಮದುವೆ 33727http://kannada.oneindia.com/img/2008/12/27-vk-gokak-bendre1.jpg374627ಗುಲಬರ್ಗಾರೈತರ ಬದುಕಿಗೆ ಆಸರೆಯಾದ ಎರೆಹುಳ ಗೊಬ್ಬರ/literature/my-karnataka/2009/0305-wormiculture-shivanand-garur-gulbarga.html"ಓದು ಒಕ್ಕಾಲು ಬುದ್ಧಿ ಮುಕ್ಕಾಲು" ಎಂಬಂತೆ ಕೇವಲ 3ನೇ ತರಗತಿವರೆಗೆ ಓದಿದ ಶಿವಾನಂದ ಗರೂರ ವೈಜ್ಞಾನಿಕ ಕೃಷಿ ಪದ್ಧತಿ ಅಳವಡಿಸಿಕೊಂಡು ಪ್ರಗತಿಪರ ರೈತರಾಗಿ ರೂಪುಗೊಂಡಿದ್ದಾರೆ. ಇದಲ್ಲದೆ ಭೂಮಾಲಿನ್ಯ ತಡೆ, ಅಂತರ್ಜಲ ಹೆಚ್ಚಳ, ಕೃಷಿ ತ್ಯಾಜ್ಯಗಳ ಮರುಬಳಕೆ ಮಾಡುವ ಮೂಲಕ ಜಿಲ್ಲೆಯ ಇಡೀ ಕೃಷಿ ಸಮಾಜಕ್ಕೆ ಮಾದರಿಯಾಗಿ ನೆಮ್ಮದಿಯ ಬದುಕು ನಡೆಸುತ್ತಿದ್ದಾರೆ.ವರದಿ : ಜಿ.ಚಂದ್ರಕಾಂತ, ಗುಲ್ಬರ್ಗಾಗುಲಬರ್ಗಾ ಜಿಲ್ಲೆಯ ಅಫಜಲಪೂರ 35010http://kannada.oneindia.com/img/2009/03/05-shivanand-garur1.jpg374627ಗುಲಬರ್ಗಾಪ್ಲಾಸ್ಟಿಕ್ ಮುಕ್ತ ಗುಲ್ಬರ್ಗಾ ಮಾಡಿ: ನ್ಯಾಯಾಧೀಶರ ಕರೆ/news/2009/04/10/gulbarga-to-become-plastic-free-city-soon.htmlಗುಲಬರ್ಗಾ, ಏ. 10: " ಗುಲಬರ್ಗಾ - ಪ್ಲಾಸ್ಟಿಕ್ ಮಿತ ಬಳಕೆ ಹಾಗೂ ವೈಜ್ಞಾನಿಕ ವಿಲೇವಾರಿಯ ಮೂಲಕ ಪ್ಲಾಸ್ಟಿಕ್ ಮುಕ್ತ ಗುಲಬರ್ಗಾ " ಮಾಡುವ ನಿಟ್ಟಿನಲ್ಲಿ, ಗುಲಬರ್ಗಾ ಹೈಕೋರ್ಟ್ ಸಂಚಾರಿ ಪೀಠದ ನ್ಯಾಯಾಧೀಶರುಗಳಾದ ನ್ಯಾಯಮೂರ್ತಿ ಆನಂದ ಭೈರಾರಡ್ಡಿ, ನ್ಯಾಯಮೂರ್ತಿ ಸುಭಾಷ ಅಡಿ, ನ್ಯಾಯಮೂರ್ತಿ ವೇಣುಗೋಪಾಲ್ ಗೌಡ ಹಾಗೂ ನ್ಯಾಯಮೂರ್ತಿ ರವಿ ಮಳಿಮಠ, ಗುಲಬರ್ಗಾ ಪ್ರಾದೇಶಿಕ 35864http://kannada.oneindia.com/img/2009/04/10-plastic-bag1.jpg374627ಗುಲಬರ್ಗಾಧರಂಗೆ ಸೇರಿದ 10 ಲಕ್ಷ ರು. ನಗದು ವಶ!/news/2009/04/18/10-lakhs-cash-belonging-to-dharam-seized-in-bidar.htmlಬೆಂಗಳೂರು, ಏ. 18 : ಕರ್ನಾಟಕದಲ್ಲಿ ಮೊದಲ ಹಂತದ ಚುನಾವಣೆ ಇನ್ನು ಕೇವಲ ಐದು ದಿನ ಉಳಿದಿರುವಂತೆ ಕುರುಡು ಕಾಂಚಾಣದ ತಾಂಡವ ಭರ್ಜರಿಯಾಗಿ ಸಾಗುತ್ತಿದೆ. ಬೀದರಿನಲ್ಲಿ ದಾಖಲೆಯಿಲ್ಲದ 10 ಲಕ್ಷ ರು. ನಗದನ್ನು ವಶಪಡಿಸಿಕಳ್ಳಲಾಗಿದ್ದರೆ, ನಂಜನಗೂಡಿನ ಬಳಿ 43 ಲಕ್ಷ ರು. ನಗದನ್ನು ವಶಪಡಿಸಿಕೊಳ್ಳಲಾಗಿದೆ.ಆಘಾತಕಾರಿ ಸಂಗತಿಯೆಂದರೆ, ಬೀದರಿನಲ್ಲಿ ವಶಪಡಿಸಿಕೊಳ್ಳಲಾದ 10 ಲಕ್ಷ ರು. ನಗದು ಸೇರಿರುವುದು ಗುಲಬರ್ಗಾ 36049http://kannada.oneindia.com/img/2009/04/18-dharam-singh1.jpg374627ಗುಲಬರ್ಗಾಎರಡು ಜೋಡಿ ಯುವಪ್ರೇಮಿಗಳ ದುರಂತ ಅಂತ್ಯ/news/2009/05/03/young-lovers-meet-tragic-end.htmlಬೆಂಗಳೂರು, ಮೇ 3 : ಹೆತ್ತವರ ಅಣತಿಯನ್ನು ಮೀರಿ ಮದುವೆಯಾಗ ಬಯಸಿದ್ದ ಎರಡು ಯುವ ಜೋಡಿಗಳು ದುರಂತಮಯ ಅಂತ್ಯ ಕಂಡ ಹೃದಯವಿದ್ರಾವಕ ಘಟನೆ ಬೆಂಗಳೂರು ಮತ್ತು ಬಾರ್ಕೂರಿನಲ್ಲಿ ನಿನ್ನೆ ರಾತ್ರಿ ಜರುಗಿದೆ.ಎರಡೂ ಘಟನೆಗಳಲ್ಲಿ ಸಾಮ್ಯತೆಯೇನೆಂದರೆ ಎರಡೂ ಜೋಡಿಗಳು ರೈಲಿಗೆ ತಲೆಯೊಡ್ಡಿ ಆತ್ಮಹತ್ಯೆಗೆ ಪ್ರಯತ್ನಿಸಿದ್ದಾರೆ. ಅದರಲ್ಲಿ ಒಂದು ಜೋಡಿ ಬಾರ್ಕೂರಿನಲ್ಲಿ ಸತ್ತಿದ್ದರೆ, ಇನ್ನೊಂದು ಜೋಡಿ ಬದುಕುಳಿದೂ ಸತ್ತಂತಾಗಿದ್ದಾರೆ. ದುರಾದೃಷ್ಟವೆಂದರೆ, 36364http://kannada.oneindia.com/img/2009/05/03-railway-track1.jpg374627ಗುಲಬರ್ಗಾರಶ್ಮಿ ಔರಸಂಗ : ಕಾಲಿಲ್ಲ; ಆದರೂ ನೃತ್ಯ ಕಲಾವಿದೆ!/column/manikanth/2009/0722-rashmi-aurasangal-a-miraculous-dancer.htmlಕೃತಕ ಕಾಲುಗಳಿಂದ ನರ್ತಿಸಿ ನಾಟ್ಯ ರಾಣಿ ಅನ್ನಿಸಿಕೊಂಡ ಸುಧಾ ಚಂದ್ರನ್ ಬಗ್ಗೆ ಕೇಳಿದ್ದೀರಿ. ಅಂಥದೇ ಸಾಧನೆಯ ರಶ್ಮಿ ಔರಸಂಗಳ ಸಾಧನೆಯ ಚರಿತೆ ಇಲ್ಲಿದೆ. ಬದುಕಿನ ಅನೇಕ ವೈರುದ್ಧ್ಯಗಳನ್ನು ಮೀರಿ ಸ್ವತಂತ್ರ ಹಕ್ಕಿಯಾದಳಲ್ಲ? ಆ ಕಥೆ ದೇವರು ಕೂಡ ಆನಂದಭಾಷ್ಪ ಮಿಡಿದು ತಕತಕ ಕುಣಿಯುವಂತೆ ಮಾಡುತ್ತದೆ. ರಶ್ಮಿಯನ್ನು ಬೆಳೆಸಿ ಸ್ವಂತ ಕಾಲ ಮೇಲೆ ನಿಲ್ಲುವಂತೆ ಮಾಡಿದ ಪಾಲಕರಿಗೊಂದು ಸೆಲ್ಯೂಟ್.* 38141http://kannada.oneindia.com/img/2009/07/22-rashmi-aurasangal1.jpgnews"> ಭಾರತದಲ್ಲಿ ರಸ್ತೆ ಸುರಕ್ಷತೆ ಅತ್ಯಂತ ಶೋಚನೀಯ | Indian Roads | Road safty | Gulbarga | Road Accident - ಭಾರತದಲ್ಲಿ ರಸ್ತೆ ಸುರಕ್ಷತೆ ಅತ್ಯಂತ ಶೋಚನೀಯ - Kannada Oneindia

ಭಾರತದಲ್ಲಿ ರಸ್ತೆ ಸುರಕ್ಷತೆ ಅತ್ಯಂತ ಶೋಚನೀಯ

ಗುಲಬರ್ಗಾ,ಮಾ.21: ಕರ್ನಾಟಕ ರಾಜ್ಯ ಹೆದ್ದಾರಿಗಳ ಸುಧಾರಣಾ ಯೋಜನೆಯಡಿ ಲೋಕೋಪಯೋಗಿ, ಬಂದರು, ಒಳನಾಡು , ಜಲಸಾರಿಗೆ ಇಲಾಖೆಯ ಇಂಜಿನಿಯರುಗಳಿಗಾಗಿ ಶುಕ್ರವಾರ ಗುಲಬರ್ಗಾದಲ್ಲಿ ಒಂದು ದಿನದ ರಸ್ತೆ ಸುರಕ್ಷತಾ ಜಾಗೃತಿ ತರಬೇತಿ ಕಾರ್ಯಕ್ರಮ ಆಯೋಜಿಸಲಾಗಿತ್ತು.

ಆಸ್ಟ್ರೇಲಿಯಾ ರಸ್ತೆ ಪ್ರಾಧಿಕಾರದ ರಸ್ತೆ ಸುರಕ್ಷತಾ ವಿಶೇಷಜ್ಞ ಡಾ.ಜಿಮ್ ಜಾರ್‍ವಿನ್ ಅವರು ತರಬೇತಿ ಕಾರ್ಯಕ್ರಮ ಉದ್ಘಾಟಿಸಿ ಪ್ರಪಂಚದಲ್ಲಿಯೇ ಭಾರತದಲ್ಲಿ ರಸ್ತೆ ಸುರಕ್ಷತಾ ಪರಿಸ್ಥಿಯು ಅತ್ಯಂತ ಶೋಚನೀಯವಾಗಿದ್ದು, ಜಗತ್ತಿನಲ್ಲಿ ಸಂಭವಿಸುವ ಅಪಘಾತಗಳ ಪೈಕಿ ಶೇ. 6 ರಷ್ಟು ಭಾರತದಲ್ಲಿ ಸಂಭವಿಸುತ್ತವೆ. ಕರ್ನಾಟಕದಲ್ಲಿ ರಸ್ತೆ ಅಪಘಾತಗಳಿಂದ 2006ರಲ್ಲಿ 6,500 ಜನರು ಮೃತಪಟ್ಟಿದ್ದು, 50,000 ಜನರು ಗಾಯಾಳುಗಳಾಗಿದ್ದಾರೆ.

ಈ ಹಿನ್ನೆಲೆಯಲ್ಲಿ ರಸ್ತೆ ಅಪಘಾತ ವಿಶ್ಲೇಷಣಾ ವಿಧಾನ (ರೋಡ್ ಎಕ್ಸಿಡೆಂಟ್ ಅನಾಲಿಸಿಸ್ ಸಿಸ್ಟೆಮ್) ಯೋಜನೆಯನ್ನು ವಿಕ್‌ರೋಡ್ಸ್ ಆಸ್ಟ್ರೇಲಿಯಾದ ರಸ್ತೆ ಪ್ರಾಧಿಕಾರ ಮತ್ತು ಐ.ಬಿ.ಎಸ್. ಸಾಫ್ಟ್‌ವೇರ್ ಸರ್ವಿಸೆಸ್‌ಗಳ ಸಹಯೋಗದಲ್ಲಿ ಮೂರು ಹಂತದ ರಸ್ತೆ ಸುರಕ್ಷತಾ ಜಾಗೃತಿ ಕಾರ್ಯಕ್ರಮ ದೀರ್ಘ ರಸ್ತೆ ಸುರಕ್ಷತಾ ನಿರ್ವಹಣೆಯ ಕೋರ್ಸು ಮತ್ತು ರಾಸ್ ಮೂಲಕ ತರಬೇತಿ ಕಾರ್ಯಾಚರಣೆ ವಿಧಾನ ತರಬೇತಿ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗಿದೆ.

ಈ ನಿಟ್ಟಿನಲ್ಲಿ ರಸ್ತೆ ಬಳಸುವವರಿಗೆ ರಸ್ತೆ ಸುರಕ್ಷತೆ ಹಾಗೂ ನೀತಿ ನಿಯಮಾವಳಿ ಕುರಿತು ವಿವಿಧ ಮಾಧ್ಯಮಗಳ ಮೂಲಕ ತಿಳುವಳಿಕೆ ನೀಡಬೇಕು. ರಸ್ತೆ ಬಳಕೆದಾರರಿಗಾಗಿ ಇಂಜಿನಿಯರಿಂಗ್, ಪೊಲೀಸ್ ಕಾರ್ಯಾಚರಣೆ, ಸುರಕ್ಷಿತ ವರ್ತನೆಯ ಆಂದೋಲನ ಏರ್ಪಡಿಸಬೇಕು. ಉತ್ತಮ ಡಾಟಾ ಸಂಗ್ರಹಣಾ ವ್ಯವಸ್ಥೆಯು ರಸ್ತೆ ಸುರಕ್ಷತೆಯ ಬೆನ್ನೆಲುಬು ಆಗಿದೆ. ಇಂಜಿನಿಯರುಗಳು, ಶಿಕ್ಷಣ ನೀಡುವವರು, ಕಾರ್ಯಾಚರಣೆ ಮಾಡುವವರು ಮತ್ತು ಮೌಲ್ಯಮಾಪಕರು ರಸ್ತೆ ಸುರಕ್ಷತೆಯಲ್ಲಿ ಅಡ್ಡಿಯಾಗುವ ಸಮಸ್ಯೆ ಮತ್ತು ಪರಿಹಾರ ಹಾಗೂ ಪರಿಣಾಮಕಾರಕ ಕಾರ್ಯಾಚರಣೆಯತ್ತ ತೀವ್ರ ನಿಗಾ ವಹಿಸಬೇಕು ಎಂದರು.

(ದಟ್ಸ್ ಕನ್ನಡ ವಾರ್ತೆ)

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+