386022ಆರ್ ಎಸ್ ಎಸ್ಆರ್ ಎಸ್ ಎಸ್ ಅಧ್ಯಕ್ಷ ಸುದರ್ಶನ್ ರಾಜಿನಾಮೆ/news/2009/03/21/rss-chief-ks-sudarshan-retires.htmlನವದೆಹಲಿ, ಮಾ.21: ರಾಷ್ಟ್ರೀಯ ಸ್ವಯಂ ಸೇವಕ್ ಸಂಘ (ಆರ್ ಎಸ್ ಎಸ್)ದ ಅಧ್ಯಕ್ಷ ಕೆ ಎಸ್ ಸುದರ್ಶನ್ ತನ್ನ ಪದವಿಗೆ ಶನಿವಾರ ರಾಜಿನಾಮೆ ನೀಡಿದರು. ನಾಗಪುರದಲ್ಲಿ ಆರ್ ಎಸ್ ಎಸ್ ನ ಅಖಿಲ ಭಾರತ ಪ್ರತಿನಿಧಿಗಳ ಮೂರು ದಿನಗಳ ಸಭೆ ಶುಕ್ರವಾರದಿಂದ ನಡೆಯುತ್ತಿದ್ದು, ಶನಿವಾರದ ಸಭೆಯಲ್ಲಿ ಸುದರ್ಶನ್ ಹೊಸ ಅಧ್ಯಕ್ಷರ ನೇಮಕಾತಿಯನ್ನು ಪ್ರಕಟಿಸಿದರು.ಆರ್ ಎಸ್ ಎಸ್ ನ 35404http://kannada.oneindia.com/img/2009/03/21-sudarshan2.jpg386022ಆರ್ ಎಸ್ ಎಸ್ವಿಶೇಷ: ಸಿಎಂ ಜತೆ ರಮ್ಯ ಚೈತ್ರಕಾಲ/news/2009/08/14/actress-ramya-interviews-cm-bsy-on-vijaykarnataka.htmlಬೆಂಗಳೂರು ಆ 14: "ಡಾ ರಾಜ್ ಮತ್ತು ಮಿನುಗುತಾರೆ ಕಲ್ಪನಾ ಚಿತ್ರವೆಂದರೆ ನನಗೆ ಪ್ರಾಣ. ದಿನಕ್ಕೆ ಮೂರು ಸಿನಿಮಾ ನೋಡಿದ್ದೂ ಇದೆ. ಕಸ್ತೂರಿ ನಿವಾಸದ 'ಆಡಿಸಿನೋಡು ಬೀಳಿಸಿನೋಡು' ಹಾಡು ಅಂದ್ರೆ ನನಗೆ ಬಹಳ ಇಷ್ಟ. ನನಗೆ ಅವಕಾಶ ಸಿಕ್ಕರೆ ಸಿನೆಮಾದಲ್ಲಿ ನಟಿಸಬೇಕೆನ್ನುವ ಆಸೆಯಿದೆ. ಆದರೆ, ಅದು ನನ್ನ ಹೋರಾಟದ ಬದುಕಿಗೆ ಸಂಬಂಧಿಸಿರಬೇಕು. ಛತ್ರಪತಿ ಶಿವಾಜಿ ಅಥವಾ 38625http://kannada.oneindia.com/img/2009/08/14-yeddy-ramya-article.jpg386022ಆರ್ ಎಸ್ ಎಸ್ಬಿಜೆಪಿಗೆ ಹೊಸಮುಖಗಳು ಬೇಕು ಆರೆಸ್ಸೆಸ್ ತಾಕೀತು/news/2009/08/31/bjp-leaders-age-factor-average-age-of-bjp-leaders.htmlಬೆಂಗಳೂರು, ಆ. 31 : ಭಾರತೀಯ ಜನತಾಪಕ್ಷದಲ್ಲಿ ಉದ್ಭವಿಸಿರುವ ಗುಂಪು ಘರ್ಷಣೆಯ ಹಿನ್ನೆಲೆಯಲ್ಲಿ ಹಳೆಯ ತಲೆಗಳು ಉರುಳಬೇಕು, ಹೊಸ ಮುಖಗಳು ಪ್ರಬುದ್ಧಮಾನಕ್ಕೆ ಬರಬೇಕೆನ್ನುವ ಮಾತು ಪ್ರಬಲವಾಗಿದೆ. ಹಳಬರೆನಿಸಿದ ಅಡ್ವಾಣಿ, ರಾಜ್ ನಾಥ್ ಸಿಂಗ್ ಮುಂತಾದವರು ನೇಪಥ್ಯಕ್ಕೆ ಸರಿಯಬೇಕು. ಆಯಕಟ್ಟಿನ ಸ್ಥಾನಗಳನ್ನು ಹೊಸಬರು ತುಂಬಬೇಕು ಎಂಬ ವಾದ ದಿನೇ ದಿನೇ ಜೋರಾಗುತ್ತಿದೆ. ಇದಕ್ಕೆ ರಾಷ್ಟ್ರೀಯ ಸ್ವಯಂಸೇವಕ ಸಂಘದ ತಾಕೀತೂ 38929http://kannada.oneindia.com/img/2009/08/31-advanilk2.jpg386022ಆರ್ ಎಸ್ ಎಸ್ಜನಸಂಖ್ಯೆ ನಿಯಂತ್ರಣ, ಆರೆಸ್ಸೆಸ್ ಕಾರ್ಯಸೂಚಿ/news/2009/09/21/two-child-norm-targets-minorities-dk-shivakumar.htmlಬೆಂಗಳೂರು ಸೆ 21 : ಎಪ್ಪತ್ತರ ದಶಕದಲ್ಲೇ ದೇಶದಲ್ಲಿ ಕುಟಂಬ ಕಲ್ಯಾಣ ಯೋಜನೆ ಜಾರಿಯಲ್ಲಿದೆ ಮತ್ತು ಈ ಯೋಜನೆ ಸಾಕಸ್ಟು ಯಶಸ್ಸನ್ನೂ ಕಂಡಿದೆ. ಆದರೆ ರಾಜ್ಯ ಬಿಜೆಪಿ ಸರಕಾರ ಒಂದು ಕೋಮಿನ ಜನರನ್ನು ಓಲೈಸಲು ಇದನ್ನು ಚರ್ಚೆಯ ವಿಷಯವನ್ನಾಗಿ ಮಾಡಿದೆ. ಜನಸಂಖ್ಯೆ ನಿಯಂತ್ರಣವನ್ನು ಕಡ್ಡಾಯಗೊಳಿಸುವುದು ಆರ್ ಎಸ್ ಎಸ್ ಕಾರ್ಯಸೂಚಿಯಾಗಿದೆಯೆಂದು ಕೆಪಿಸಿಸಿ ಕಾರ್ಯಾಧ್ಯಕ್ಷ ಡಿ ಕೆ ಶಿವಕುಮಾರ್ 39293http://kannada.oneindia.com/img/2009/09/21-dkshi2.jpg386022ಆರ್ ಎಸ್ ಎಸ್ಖಾಕಿ ಚಡ್ಡಿ, ಬಿಳಿ ಅಂಗಿಗೆ ಆರ್ ಎಸ್ ಎಸ್ ವಿದಾಯ?/news/2009/11/15/rss-having-a-rethink-on-ganvesh.htmlಪುಣೆ, ನ.15: ರಾಷ್ಟ್ರೀಯ ಸ್ವಯಂ ಸೇವಕ ಸಂಘಕ್ಕೆ ತನ್ನ ಸಮವಸ್ತ್ರ 'ಗಣ ವೇಷ' (ಖಾಕಿ ಚಡ್ಡಿ, ಬಿಳಿ ಅಂಗಿ, ಚರ್ಮದ ಬೆಲ್ಟ್) ಸಾಕು ಎನ್ನಿಸಿದೆಯೇ? ಈಗಿನ ಸಮವಸ್ತ್ರವನ್ನು ಬದಲಿಸಿ ಹೊಸದನ್ನು ಜಾರಿಗೆ ತರುವ ಬಗ್ಗೆ ಚಿಂತನೆ ನಡೆಯುತ್ತಿದೆ ಎಂದು ಸಂಘದ ಮುಖ್ಯಸ್ಥ ಮೋಹನ್ ಭಾಗ್ವತ್ ತಿಳಿಸಿದ್ದಾರೆ.ಪುಣೆಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡುತ್ತಿದ್ದ ಅವರು, ಸಂಘದ ಪ್ರತಿನಿಧಿ ಸಭೆಯಲ್ಲಿ ಬಹುಮತ ಅಭಿಪ್ರಾಯ 40230http://kannada.oneindia.com/img/2009/11/15-mohan-bhagwat1.jpg169938rssಆರ್ ಎಸ್ ಎಸ್ ಅಧ್ಯಕ್ಷ ಸುದರ್ಶನ್ ರಾಜಿನಾಮೆ/news/2009/03/21/rss-chief-ks-sudarshan-retires.htmlನವದೆಹಲಿ, ಮಾ.21: ರಾಷ್ಟ್ರೀಯ ಸ್ವಯಂ ಸೇವಕ್ ಸಂಘ (ಆರ್ ಎಸ್ ಎಸ್)ದ ಅಧ್ಯಕ್ಷ ಕೆ ಎಸ್ ಸುದರ್ಶನ್ ತನ್ನ ಪದವಿಗೆ ಶನಿವಾರ ರಾಜಿನಾಮೆ ನೀಡಿದರು. ನಾಗಪುರದಲ್ಲಿ ಆರ್ ಎಸ್ ಎಸ್ ನ ಅಖಿಲ ಭಾರತ ಪ್ರತಿನಿಧಿಗಳ ಮೂರು ದಿನಗಳ ಸಭೆ ಶುಕ್ರವಾರದಿಂದ ನಡೆಯುತ್ತಿದ್ದು, ಶನಿವಾರದ ಸಭೆಯಲ್ಲಿ ಸುದರ್ಶನ್ ಹೊಸ ಅಧ್ಯಕ್ಷರ ನೇಮಕಾತಿಯನ್ನು ಪ್ರಕಟಿಸಿದರು.ಆರ್ ಎಸ್ ಎಸ್ ನ 35404http://kannada.oneindia.com/img/2009/03/21-sudarshan2.jpg169938rssಬಿಜೆಪಿಗೆ ಸಡ್ಡು ಹೊಡೆದ ಆರ್ಎಸ್ಎಸ್, ಭಜರಂಗದಳ/news/2009/04/04/bjp-dissedents-to-enter-ls-poll-fray-asindependent.htmlಬೆಂಗಳೂರು ಎ 4: ಹಿರಿಯ ಆರ್ಎಸ್ಎಸ್ ಮುಖಂಡ, ಮಾಜಿ ಶಾಸಕ ಉರಿಮಜಲು ರಾಮ್ ಭಟ್ ಜನಸಂಘ ಮತ್ತು ಸ್ವತಂತ್ರ ನೆಲೆಯಲ್ಲಿ ಎರಡೂ ನಾಮಪತ್ರವನ್ನು ಮಂಗಳೂರು ಲೋಕಸಭಾ ಕ್ಷೇತ್ರದಲ್ಲಿ ಸ್ಪರ್ಧಿಸಲು ಸಲ್ಲಿಸಿದ್ದಾರೆ. ಇತ್ತ ಬಜರಂಗದಳದ ರಾಜ್ಯ ಘಟಕದ ಸಂಚಾಲಕ ಮಹೇಂದ್ರ ಕುಮಾರ್ ಶ್ರೀರಾಮ ಸೇನೆ ಸೇರಿದ್ದು ಭಾರತೀಯ ಜನಸಂಘದಿಂದ ಉಡುಪಿ - ಚಿಕ್ಕಮಗಳೂರು ಲೋಕಸಭಾ ಕ್ಷೇತ್ರದ ಅಭ್ಯರ್ಥಿಯಾಗಿ 35722http://kannada.oneindia.com/img/2009/04/04-mahendra-kumar-bajrangdal1.jpg169938rssಅಡ್ವಾಣಿ ಆರ್ಎಸ್ಎಸ್ ಕೈಗೊಂಬೆ : ಸೋನಿಯಾ /news/2009/04/15/advani-is-a-slave-of-rss-sonia-gandhi.htmlಬೀದರ್, ಏ. 15 : ಬಿಜೆಪಿ ಪ್ರಧಾನಮಂತ್ರಿ ಅಭ್ಯರ್ಥಿ ಎಲ್ ಕೆ ಅಡ್ವಾಣಿ, ಪ್ರಧಾನಮಂತ್ರಿ ಮನಮೋಹನ್ ಸಿಂಗ್ ಹಾಗೂ ಎಐಸಿಸಿ ಅಧ್ಯಕ್ಷೆ ಸೋನಿಯಾಗಾಂಧಿ ನಡುವೆ ನಡೆದಿರುವ ವಾಕ್ಸಮರ ಮುಗಿಯುವ ಲಕ್ಷಣಗಳು ಕಾಣುತ್ತಿಲ್ಲ. ಕಾಂಗ್ರೆಸ್ ಪಕ್ಷ ಏರ್ಪಡಿಸಿರುವ ಚುನಾವಣೆ ಪ್ರಚಾರ ಸಭೆಯಲ್ಲಿ ಭಾಗವಹಿಸಿದ ಸೋನಿಯಾಗಾಂಧಿ ಅವರು ಎಲ್ ಕೆ ಅಡ್ವಾಣಿ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದರು. ಆರ್ಎಸ್ಎಸ್ ಅನುಮತಿ 35976http://kannada.oneindia.com/img/2009/04/15-sonia2e.jpg169938rssರೆಡ್ಡಿ, ಯಡ್ಡಿ, ಚಡ್ಡಿ ಎಂದು ಬಂಗಾರಪ್ಪ ಲೇವಡಿ/news/2009/04/27/bangarappa-ridicules-on-yeddyurappa-and-rss.htmlಬೆಂಗಳೂರು, ಏ. 27 : ಕಳೆದ ವಿಧಾನಸಭೆ ಚುನಾವಣೆಯಲ್ಲಿ ಹೋದ ಮಾನವನ್ನು ಉಳಿಸಿಕೊಳ್ಳುವ ನಿಟ್ಟಿನಲ್ಲಿ ಮಾಜಿ ಮುಖ್ಯಮಂತ್ರಿ ಎಸ್ ಬಂಗಾರಪ್ಪ ಭಾರಿ ಹರಸಾಹಸ ಮಾಡುತ್ತಿದ್ದಾರೆ. ಆರ್ಎಸ್ ಎಸ್, ಯಡಿಯೂರಪ್ಪ ಹಾಗೂ ರಾಮಚಂದ್ರಾಪುರಮಠದ ಸ್ವಾಮಿಗಳನ್ನು ತೀವ್ರವಾಗಿ ತರಾಟೆಗೆ ತೆಗೆದುಕೊಂಡ ಬಂಗಾರಪ್ಪ, ರಾಮಚಂದ್ರಪುರ ಮಠಕ್ಕೆ ಮುಖ್ಯಮಂತ್ರಿ ಕೋಟ್ಯಂತರ ಹಣ ಕೊಟ್ಟರಲ್ಲ, ಅದೇನೂ ಅವರಪ್ಪನ ಮನೆಯ ಗಂಟೇನು ಎಂದು ಪ್ರಶ್ನಿಸಿದ್ದಾರೆ. 36249http://kannada.oneindia.com/img/2009/04/27-bangarappa2.jpg169938rssಈಶ್ವರಪ್ಪ ತಲೆದಂಡಕ್ಕೆ ಆರ್ಎಸ್ಎಸ್ ಓಕೆ !!/news/2009/06/04/rss-paves-way-for-eshwarappas-exit.htmlಬೆಂಗಳೂರು, ಜೂ. 4 : ಮುಖ್ಯಮಂತ್ರಿ ಮತ್ತು ಈಶ್ವರಪ್ಪ ನಡುವೆ ಉಂಟಾಗಿರುವ ಮನಸ್ತಾಪ ಸದ್ಯದ ಮಟ್ಟಿಗೆ ದೆಹಲಿಯಲ್ಲಿ ಪರಿಹಾರ ಸಿಕ್ಕಿದೆ. ಸಂಪುಟ ವಿಸ್ತರಣೆ ಮಾಡಿ ಅದರಲ್ಲಿ ಈಶ್ವರಪ್ಪ ಅವರನ್ನು ಕ್ಯಾಬಿನೆಟ್ ದರ್ಜೆಯಿಂದ ಕೈಬಿಡಬೇಕು ಎನ್ನುವ ಯಡಿಯೂರಪ್ಪ ಅವರ ನಿರ್ಧಾರಕ್ಕೆ ಆರ್ಎಸ್ಎಸ್ ಗ್ರೀನ್ ಸಿಗ್ನಲ್ ನೀಡಿದೆ ಎನ್ನುವ ಅಚ್ಚರಿಯ ಸುದ್ದಿಯೊಂದು 'ಕೇಶವಕೃಪಾ' ದಿಂದ ಹೊರಬಿದ್ದಿದೆ. ಒಂದು ಕಡೆಗಳ ಯಡಿಯೂರಪ್ಪ 37120http://kannada.oneindia.com/img/2009/06/04-eshwarappa2e.jpg387891mohan bhagwatಆರ್ ಎಸ್ ಎಸ್ ಅಧ್ಯಕ್ಷ ಸುದರ್ಶನ್ ರಾಜಿನಾಮೆ/news/2009/03/21/rss-chief-ks-sudarshan-retires.htmlನವದೆಹಲಿ, ಮಾ.21: ರಾಷ್ಟ್ರೀಯ ಸ್ವಯಂ ಸೇವಕ್ ಸಂಘ (ಆರ್ ಎಸ್ ಎಸ್)ದ ಅಧ್ಯಕ್ಷ ಕೆ ಎಸ್ ಸುದರ್ಶನ್ ತನ್ನ ಪದವಿಗೆ ಶನಿವಾರ ರಾಜಿನಾಮೆ ನೀಡಿದರು. ನಾಗಪುರದಲ್ಲಿ ಆರ್ ಎಸ್ ಎಸ್ ನ ಅಖಿಲ ಭಾರತ ಪ್ರತಿನಿಧಿಗಳ ಮೂರು ದಿನಗಳ ಸಭೆ ಶುಕ್ರವಾರದಿಂದ ನಡೆಯುತ್ತಿದ್ದು, ಶನಿವಾರದ ಸಭೆಯಲ್ಲಿ ಸುದರ್ಶನ್ ಹೊಸ ಅಧ್ಯಕ್ಷರ ನೇಮಕಾತಿಯನ್ನು ಪ್ರಕಟಿಸಿದರು.ಆರ್ ಎಸ್ ಎಸ್ ನ 35404http://kannada.oneindia.com/img/2009/03/21-sudarshan2.jpg387891mohan bhagwatಹಿಂದುತ್ವ ಜೀವನಕ್ರಮವಾಗಬೇಕು, ಭಾಗವತ್/news/2009/06/09/hinduism-is-not-a-religion-but-a-way-of-life-rss.htmlನಾಗ್ಪುರ್, ಜೂ. 9 : ಹಿಂದುತ್ವದ ಅನ್ನುವುದು ಧರ್ಮವಲ್ಲ. ಅದೊಂದು ಜೀವನಕ್ರಮ. ಪ್ರತಿಯೊಂದು ಧರ್ಮಕ್ಕೂ ಅದರದೆ ಆದ ತತ್ವ ಸಿದ್ಧಾಂತಗಳಿವೆ. ಧರ್ಮಗಳ ಧರ್ಮಗಳ ನಡುವೆ ಸಂಘರ್ಷ ಸರಿಯಲ್ಲ ಎಂದು ರಾಷ್ಟ್ರೀಯ ಸ್ವಯಂ ಸೇವಕ ಸಂಘದ ಮುಖ್ಯಸ್ಥ ಮೋಹನ್ ಭಾಗವತ್ ಅಭಿಪ್ರಾಯಪಟ್ಟರು. ಆರ್ಎಸ್ಎಸ್ ಮುಖ್ಯ ಕಚೇರಿಯಲ್ಲಿ ಒಂದು ತಿಂಗಳ ತರಬೇತಿ ಕಾರ್ಯಕ್ರಮದ ಸಮಾರೋಪ ಸಮಾರಂಭದಲ್ಲಿ ಭಾಗವಹಿಸಿ ಮಾತನಾಡುತ್ತಿದ್ದರು. ಮತಾಂತರ 37218http://kannada.oneindia.com/img/2009/06/09-mohan-bhagwat1.jpg387891mohan bhagwatಬಿರುಗಾಳಿಯಲ್ಲಿ ಸಿಲುಕಿರುವ ಬಿಜೆಪಿ /news/2009/08/19/bjp-needs-young-blood-rss.htmlನವದೆಹಲಿ, ಆ. 19 : ಒಳಜಗಳ ಹಾಗೂ ಗುಂಪುಗಾರಿಕೆಯನ್ನು ಬದಿಗಿರಿಸಿ ಅಡ್ವಾಣಿಯ ಉತ್ತರಾಧಿಕಾರಿಯಾಗಿ ಸಮರ್ಥ ಯುವ ನಾಯಕನೊಬ್ಬರನ್ನು ಆಯ್ಕೆ ಮಾಡಿಕೊಳ್ಳಲು ಬಿಜೆಪಿ ಮುಂದಾಗಬೇಕು ಎಂದು ರಾಷ್ಟ್ರೀಯ ಸ್ವಯಂ ಸಂಘ ಸಲಹೆ ನೀಡಿದೆ. ಶಿಮ್ಲಾದಲ್ಲಿ ಇಂದು ಬಿಜೆಪಿಯ ಚಿಂತನಾ ಬೈಠಕ್ ಆರಂಭಿಸಿದ್ದು, ಮಂಗಳವಾರ ಆರ್ಎಸ್ಎಸ್ ಪ್ರಮುಖ ಮೋಹನ್ ಭಾಗ್ವಾತ್ ಅವರು ಖಾಸಗಿ ಚಾನೆಲ್ ವೊಂದಕ್ಕೆ ನೀಡಿದ ಸಂದರ್ಶನದಲ್ಲಿ ಕೆಲ 38712http://kannada.oneindia.com/img/2009/08/19-mohan-bhagwat1.jpg387891mohan bhagwatಬಿಜೆಪಿಯಿಂದ ಜಸ್ವಂತ್ ಸಿಂಗ್ ಉಚ್ಚಾಟನೆ/news/2009/08/19/bjp-expels-jaswant-singh-for-praising-jinnah.htmlಶಿಮ್ಲಾ, ಆ. 19 : ಪಾಕಿಸ್ತಾನದ ರಾಷ್ಟ್ರಪಿತ ಮೊಹ್ಮದ್ ಅಲಿ ಜಿನ್ನಾ ಅವರನ್ನು ದೇಶಭಕ್ತರೆಂದು ಗುಣಗಾನ ಮಾಡಿದ್ದ ಬಿಜೆಪಿ ಹಿರಿಯ ನಾಯಕ ಜಸ್ವಂತ್ ಸಿಂಗ್ ಅವರನ್ನು ಪಕ್ಷ ಪ್ರಾಥಮಿಕ ಸದಸ್ಯತ್ವದಿಂದ ಉಚ್ಚಾಟನೆ ಮಾಡಲಾಗಿದೆ.ಸಿಮ್ಲಾದಲ್ಲಿ ನಡೆದ ಬಿಜೆಪಿ ಚಿಂತನೆ ಬೈಠಕ್ ನಲ್ಲಿ ಈ ತೀರ್ಮಾನ ಕೈಗೊಳ್ಳಲಾಗಿದೆ. ಜಿನ್ನಾ ಇಂಡಿಯಾ ಪಾರ್ಟಿಶನ್ ಎಂಬ ಪುಸ್ತಕ ಬರೆದಿದ್ದ ಜಸ್ವಂತ್ ಸಿಂಗ್ ಪಾಕಿಸ್ತಾನದ 38713http://kannada.oneindia.com/img/2009/08/19-jaswanth-singh5.jpg387891mohan bhagwatಬಿಜೆಪಿ ಪಾಲಿಗೆ ರಾವಣನಾದೆ : ಜಸ್ವಂತ್ ಸಿಂಗ್/news/2009/08/19/from-bjps-hanuman-i-am-now-its-ravana-jaswant.htmlಶಿಮ್ಲಾ, ಆ. 19 : ಕಳೆದ ಮೂರು ದಶಕಗಳಿಂದ ಬಿಜೆಪಿಯಲ್ಲಿ ನಾನು ಹನುಮಾನ್ ಆಗಿದ್ದೆ. ಬದಲಾದ ಪರಿಸ್ಥಿತಿಯಲ್ಲಿ ನನ್ನನ್ನು ಬಿಜೆಪಿ ರಾವಣನ ರೂಪದಲ್ಲಿ ನಡೆಸಿಕೊಂಡಿತು ಎಂದು ಕೇಂದ್ರದ ಮಾಜಿ ಸಚಿವ ಜಸ್ವಂತ್ ಸಿಂಗ್ ಭಾವುಕರಾಗಿ ಹೇಳಿದರು. ಇಲ್ಲಿ ನಡೆದಿರುವ ಬಿಜೆಪಿಯ ಚಿಂತನಾ ಬೈಠಕ್ ನಲ್ಲಿ ತಮ್ಮನ್ನು ಪಕ್ಷದ ಪ್ರಾಥಮಿಕ ಸದಸ್ಯತ್ವದಿಂದ ಉಚ್ಚಾಟಿಸಿದ ಕ್ರಮದಿಂದ ತೀವ್ರವಾಗಿ ನೊಂದಿರುವ ಅವರು, 38724http://kannada.oneindia.com/img/2009/08/19-jaswant-singh4.jpgnews"> ಆರ್ ಎಸ್ ಎಸ್ ಅಧ್ಯಕ್ಷ ಸುದರ್ಶನ್ ರಾಜಿನಾಮೆ | RSS | K S Sudarshan | Mohan Bhagwat | Nagpur - ಆರ್ ಎಸ್ ಎಸ್ ಅಧ್ಯಕ್ಷ ಸುದರ್ಶನ್ ರಾಜಿನಾಮೆ - Kannada Oneindia

ಆರ್ ಎಸ್ ಎಸ್ ಅಧ್ಯಕ್ಷ ಸುದರ್ಶನ್ ರಾಜಿನಾಮೆ

RSS chief K S Sudarshan retires
ನವದೆಹಲಿ, ಮಾ.21: ರಾಷ್ಟ್ರೀಯ ಸ್ವಯಂ ಸೇವಕ್ ಸಂಘ (ಆರ್ ಎಸ್ ಎಸ್)ದ ಅಧ್ಯಕ್ಷ ಕೆ ಎಸ್ ಸುದರ್ಶನ್ ತನ್ನ ಪದವಿಗೆ ಶನಿವಾರ ರಾಜಿನಾಮೆ ನೀಡಿದರು. ನಾಗಪುರದಲ್ಲಿ ಆರ್ ಎಸ್ ಎಸ್ ನ ಅಖಿಲ ಭಾರತ ಪ್ರತಿನಿಧಿಗಳ ಮೂರು ದಿನಗಳ ಸಭೆ ಶುಕ್ರವಾರದಿಂದ ನಡೆಯುತ್ತಿದ್ದು, ಶನಿವಾರದ ಸಭೆಯಲ್ಲಿ ಸುದರ್ಶನ್ ಹೊಸ ಅಧ್ಯಕ್ಷರ ನೇಮಕಾತಿಯನ್ನು ಪ್ರಕಟಿಸಿದರು.

ಆರ್ ಎಸ್ ಎಸ್ ನ ಹೊಸ ಅಧ್ಯಕ್ಷರಾಗಿ ಪ್ರಸ್ತುತ ಪ್ರಧಾನ ಕಾರ್ಯದರ್ಶಿಯಾಗಿ ಕಾರ್ಯನಿರ್ವಹಿಸುತ್ತಿರುವ ಮೋಹನ್ ಭಗವತ್ ಅಧಿಕಾರ ಸ್ವೀಕರಿಸಲಿದ್ದಾರೆ ಎಂದು ಸುದರ್ಶನ್ ಪ್ರಕಟಿಸಿದ್ದಾರೆ.

ಸುದರ್ಶನ್ ಒಂಬತ್ತು ವರ್ಷಗಳ ಕಾಲ ಆರ್ ಎಸ್ ಎಸ್ ಅಧ್ಯಕ್ಷರಾಗಿ ಕಾರ್ಯನಿರ್ವಹಿಸಿದ್ದರು. ಅನಾರೋಗ್ಯದ ಕಾರಣ ಅವರು ತಮ್ಮ ಪದವಿಗೆ ರಾಜಿನಾಮೆ ನೀಡಿ ನಿವೃತ್ತಿ ಘೋಷಿಸಿದರು. ತೆರವಾಗಿರುವ ಆರ್ ಎಸ್ ಎಸ್ ಪ್ರಧಾನ ಕಾರ್ಯದರ್ಶಿ ಹುದ್ದೆಯನ್ನು ಸುರೇಶ್ ಸೋನಿ ಅವರು ಅಲಂಕರಿಸಲಿದ್ದಾರೆ.

(ಏಜೆನ್ಸೀಸ್)

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+