110660ಶಂಕರ ಬಿದರಿಹೊಸವರ್ಷ ಮಸ್ತ್ ಮಜಾ ಮಾಡಿ, ಆದರೆ ನಿಯಮ ಮರೀಬೇಡಿ /news/2008/12/31/guarded-celebration-in-bangalore-this-year.htmlಬೆಂಗಳೂರು, ಡಿ. 31 : ಹೊಸ ವರ್ಷದ ಸ್ವಾಗತ ಸಂಭ್ರಮ ನಡೆಯುವ ಮಹಾತ್ಮ ಗಾಂಧಿ ಹಾಗೂ ಬ್ರಿಗೇಡ್ ರಸ್ತೆ ಸೇರಿದಂತೆ ಕೆಲ ಭಾಗಗಳಲ್ಲಿ ಡಿಸೆಂಬರ್ 31 ರ ರಾತ್ರಿ 8 ರಿಂದ ಜನವರಿ 1ರ ಬೆಳಗಿನ ಜಾವದವರೆಗೆ ವಾಹನ ಸಂಚಾರ ಹಾಗೂ ಪಾರ್ಕಿಂಗ್ ನಿಷೇಧಿಸಿ ಎಂದು ಬೆಂಗಳೂರು ಪೊಲೀಸ್ ಆಯುಕ್ತ ಶಂಕರ ಬಿದರಿ ಆದೇಶ ಹೊರಡಿಸಿದ್ದಾರೆ. ಎಂಜಿ 33792http://kannada.oneindia.com/img/2008/12/31-shankar-bidari2e.jpg110660ಶಂಕರ ಬಿದರಿ ಶೀಘ್ರ ಕೋಕಾ ಕಾಯ್ದೆ ಜಾರಿ, ಆಚಾರ್ಯ/news/2009/02/24/kcoca-act-to-be-amended-soon-acharya.htmlಬೆಂಗಳೂರು, ಫೆ. 24 : ರಾಜ್ಯದಲ್ಲಿ ಶೀಘ್ರವೇ ಕೋಕಾ ಕಾಯ್ದೆ ಜಾರಿಗೆ ತರಲಾಗುತ್ತಿದೆ ಎಂದು ಗೃಹ ಸಚಿವ ವಿ ಎಸ್ ಆಚಾರ್ಯ ಹೇಳಿದರು. ಬೆಂಗಳೂರು ಪೊಲೀಸರು ನಗರದ ಬಿಆರ್ ವಿ ಪೆರೇಡ್ ಮೈದಾನದಲ್ಲಿ ಸೋಮವಾರ ಏರ್ಪಡಿಸಿದ್ದ ವಿವಿಧ ಪ್ರಕರಣಗಳನ್ನು ಬೇಧಿಸಿ ಆರೋಪಿಗಳಿಂದ ವಶಪಡಿಸಿಕೊಂಡ ವಾಹನ ಮತ್ತು ಮತ್ತಿತರ ವಸ್ತುಗಳ ಪ್ರದರ್ಶನ ಸಮಾರಂಭದಲ್ಲಿ ಅವರು ಮಾತನಾಡುತ್ತಿದ್ದರು. ಬೆಳಗಾವಿ ಅಧಿವೇಶನದಲ್ಲಿ 34824http://kannada.oneindia.com/img/2009/02/24-vs-acharya1.jpg110660ಶಂಕರ ಬಿದರಿದರೋಡೆಕೋರರು ಕಂಡರೆ ಗುಂಡು ಹಾರಿಸಿ!/news/2009/03/21/shankar-bidari-gives-shoot-order-to-public.htmlಬೆಂಗಳೂರು, ಮಾ.21: ಭಾರಿ ಮೊತ್ತದ ಹಣ, ಒಡವೆ ತರುವಾಗ ದುಷ್ಕರ್ಮಿಗಳು, ದರೋಡೆಕೋರರು ಅಡ್ಡಹಾಕಿದರೆ ಹಿಂದೆ ಮುಂದೆ ನೋಡದೆ ನಿಮ್ಮ ಕೈಯಲ್ಲಿ ಪಿಸ್ತೂಲು ಇದ್ದರೆ ನೇರವಾಗಿಗುಂಡು ಹಾರಿಸಿ ಎಂದು ಪೊಲೀಸ್ ಆಯುಕ್ತ ಶಂಕರ ಬಿದರಿ ಸಲಹೆ ನೀಡಿದ್ದಾರೆ! ಪ್ರಾಣ ರಕ್ಷಣೆ ಅನಿವಾರ್ಯ ಎಂದಾಗ ಮಾತ್ರ ಇಂಥ ಕ್ರಮ ಕೈಗೊಳ್ಳಿ ಎಂಬ ಎಚ್ಚರಿಕೆಯನ್ನು ಅವರು ನೀಡಿದರು.ಬೆಂಗಳೂರಿನಲ್ಲಿ ದಿನದಿಂದ ದಿನಕ್ಕೆ 35415http://kannada.oneindia.com/img/2009/03/21-shankar-bidari1e.jpg110660ಶಂಕರ ಬಿದರಿಸಿನಿಮಾ ಪ್ರದರ್ಶನ ವೇಳೆ ಮೇ 22ರಿಂದ ಬದಲು/movies/headlines/2009/05/15-film-show-timings-changed-in-karnataka.htmlಚಿತ್ರ ಪ್ರದರ್ಶನದ ವೇಳಾಪಟ್ಟಿಗೆ ಸಂಬಂಧಿಸಿದಂತೆ ಪೊಲೀಸ್ ಇಲಾಖೆ ಮತ್ತು ಕನ್ನಡ ಚಿತ್ರರಂಗದ ನಡುವಿನ ಸಮರ ಸುಖಾಂತ್ಯ ಕಂಡಿದೆ. ಮೇ 15ಕ್ಕೆ ಬದಲಾಗಿ ಮೇ 22 ರಿಂದ ಹೊಸ ವೇಳಾಪಟ್ಟಿ ಜಾರಿಗೆ ಬರಲಿದೆ. ಚಿತ್ರ ಪ್ರದರ್ಶನದ ಸಮಯ ಬದಲಾವಣೆಗೆ ಸಂಬಂಧಿಸಿದಂತೆ ಬೆಂಗಳೂರು ನಗರ ಪೊಲೀಸ್ ಆಯುಕ್ತ ಶಂಕರ ಬಿದರಿ ಅವರು ಒಪ್ಪಿಗೆ ಸೂಚಿಸಿದ್ದಾರೆ. ಮೇ 22ರಿಂದ ಏಕರೂಪದ ಹೊಸ 36633http://kannada.oneindia.com/img/2009/05/15-empty-theatre1.jpg110660ಶಂಕರ ಬಿದರಿಚಿತ್ರ ಪ್ರದರ್ಶನ ವೇಳೆ ಬದಲಾವಣೆಗೆ ಸರ್ಕಾರ ಅಸ್ತು/movies/headlines/2009/05/20-new-show-timings-from-next-friday.htmlಬೆಂಗಳೂರಿನ ಚಿತ್ರಮಂದಿರಗಳಲ್ಲಿ ಚಿತ್ರ ಪ್ರದರ್ಶನ ವೇಳೆ ಬದಲಾವಣೆಗೆ ರಾಜ್ಯ ಸರಕಾರ ಒಪ್ಪಿಗೆ ನೀಡಿದ್ದು ಹೊಸ ಸಮಯ ಮೇ 22 ರಿಂದ ಜಾರಿಗೆ ಬರಲಿದೆ. ಚಿತ್ರಮಂದಿರಗಳಿಗೆ ಪ್ರೇಕ್ಷಕರನ್ನು ಸೆಳೆಯುವ ಉದ್ದೇಶದಿಂದ ಪ್ರದರ್ಶನ ವೇಳೆಯನ್ನು ಬದಲಾಯಿಸಬೇಕು ಎಂದು ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿ ಪ್ರಮುಖ ಬೇಡಿಕೆ ಸಲ್ಲಿಸಿತ್ತು. ಚಲನಚಿತ್ರ ವಾಣಿಜ್ಯ ಮಂಡಳಿ ಅಧ್ಯಕ್ಷೆ ಡಾ.ಜಯಮಾಲಾ ಹಾಗೂ ಇತರ 36766http://kannada.oneindia.com/img/2009/05/20-jayamala2.jpg37035ಬೆಂಗಳೂರುಕಬ್ಬನ್ ಪಾರ್ಕಿನೊಳಗೆ ಪುರಂದರ ವೈಭವ/news/2008/12/24/cubbon-part-resonates-to-best-of-purandara.htmlಬೆಂಗಳೂರು, ಡಿ. 24 : ಬೆಂಗಳೂರಿನ ಕಬ್ಬನ್ ಉದ್ಯಾನವನದಲ್ಲಿ ಪ್ರತಿ ಭಾನುವಾರ ಸಂಗೀತ ಕಾರ್ಯಕ್ರಮ ಜರುಗುವುದು ಅನೇಕರಿಗೆ ತಿಳಿದಿದೆ. ಅಂದಿನ, ಇಂದಿನ ಯಾರಾದರೊಬ್ಬರು ಕನ್ನಡ ಗೀತೆರಚನೆಕಾರರ, ಕವಿಗಳ, ಸಾಹಿತಿಗಳ ಕೃತಿಗಳನ್ನು ಆಧರಿಸಿ ಇಡೀ ಸಂಜೆಯನ್ನು ಸಂಗೀತದ ಗುಂಗಿನಲ್ಲಿ ನೆನೆ ಹಾಕುವ ಕಾರ್ಯಕ್ರಮ ಅದು.ಈ ಕಾರ್ಯಕ್ರಮವನ್ನು ತಪ್ಪಿಲ್ಲದೆ ನಡೆಸಿಕೊಂಡು ಬರುತ್ತಿರುವ ಸಂಸ್ಥೆಯ ಹೆಸರು ಪ್ರಕೃತಿ. ಪ್ರಕೃತಿಯ ಹರಿಕಾರ ಎಂ.ಎಸ್. 33679http://kannada.oneindia.com/img/2008/12/24-purandara1.jpg37035ಬೆಂಗಳೂರುಹೊಸವರ್ಷ ಮಸ್ತ್ ಮಜಾ ಮಾಡಿ, ಆದರೆ ನಿಯಮ ಮರೀಬೇಡಿ /news/2008/12/31/guarded-celebration-in-bangalore-this-year.htmlಬೆಂಗಳೂರು, ಡಿ. 31 : ಹೊಸ ವರ್ಷದ ಸ್ವಾಗತ ಸಂಭ್ರಮ ನಡೆಯುವ ಮಹಾತ್ಮ ಗಾಂಧಿ ಹಾಗೂ ಬ್ರಿಗೇಡ್ ರಸ್ತೆ ಸೇರಿದಂತೆ ಕೆಲ ಭಾಗಗಳಲ್ಲಿ ಡಿಸೆಂಬರ್ 31 ರ ರಾತ್ರಿ 8 ರಿಂದ ಜನವರಿ 1ರ ಬೆಳಗಿನ ಜಾವದವರೆಗೆ ವಾಹನ ಸಂಚಾರ ಹಾಗೂ ಪಾರ್ಕಿಂಗ್ ನಿಷೇಧಿಸಿ ಎಂದು ಬೆಂಗಳೂರು ಪೊಲೀಸ್ ಆಯುಕ್ತ ಶಂಕರ ಬಿದರಿ ಆದೇಶ ಹೊರಡಿಸಿದ್ದಾರೆ. ಎಂಜಿ 33792http://kannada.oneindia.com/img/2008/12/31-shankar-bidari2e.jpg37035ಬೆಂಗಳೂರುನೂತನ ವರ್ಷ ಆಚರಣೆ ಸರಳವಾಗಿರಲಿ/news/2008/12/31/celebrate-new-year-eve-safely.htmlಬೆಂಗಳೂರು, ಡಿ. 31 : ಹೊಸ ವರ್ಷದ ಸಂಭ್ರಮಾಚರಣೆ ಎಲ್ಲೆಡೆ ಚಾಚಿಕೊಂಡಿದ್ದರೂ ಏನೋ ಒಂಥರ ದುಗುಡದ ವಾತಾವರಣ. ವರ್ಷಾಚರಣೆಯಲ್ಲಿ ಪಂಜರದಿಂದ ಬಿಟ್ಟ ಹಕ್ಕಿಯಂತೆ ಹಾರಾಡುತ್ತಿದ್ದ ಹುಡುಗಿಯರಿಗೆ ಈ ಬಾರಿ ಅಕ್ಷರಶಃ ಪಂಜರದಲ್ಲಿ ಬಂಧಿಯಾಗಿರುವ ಅನುಭವ. ಭಯೋತ್ಪಾದನೆಯ ಕರಿನೆರಳು, ಆರ್ಥಿಕ ಹೊಡೆತ ಈಸತಿ ವರ್ಷಾಚರಣೆಯ ಒಂದು ಭಾಗವನ್ನು ಕಸಿದುಕೊಂಡಿದೆ.ಝಗಮಗಿಸುವ ಮಿಣುಕು ದೀಪಗಳ ಅಡಿಯ ಕರಿನೆರಳಿನಲ್ಲಿ ಹೊಸವರ್ಷ ಆಚರಿಸಲು ಬೆಂಗಳೂರು 33809http://kannada.oneindia.com/img/2008/12/31-brigade-road1.jpg37035ಬೆಂಗಳೂರುಬಿಗ್ 92.7 ಆರ್ ಜೆ ಹಂಟ್ ವಿಜೇತರಾಗಿ ರಕ್ಷಿತ್ /movies/headlines/2009/01/02-big-92-7-fm-radio-jockey-hunt-rakshith.htmlಬಿಗ್ 92.7ನ ಆರ್ ಜೆ ಅನ್ವೇಷಣಾ ಸ್ಪರ್ಧೆಯ ಫೈನಲ್ ವಿಜೇತರಾಗಿ ಬೆಂಗಳೂರಿನ ರಕ್ಷಿತ್ ಆಯ್ಕೆಯಾಗಿದ್ದಾರೆ. ಕಂಪ್ಯೂಟರ್ ವಿಜ್ಞಾನ ಪದವೀಧರರಾದ ರಕ್ಷಿತ್ ಬಿಗ್ 92.7 ಎಫ್ ಎಂನ ಬೆಂಗಳೂರು ಕೇಂದ್ರದಲ್ಲಿ ತರಬೇತಿ ಪಡೆದು ನಂತರ ಅವರು ಪೂರ್ಣಕಾಲಿಕ ಆರ್ ಜೆಯಾಗಿ ಕಾರ್ಯನಿರ್ವಹಿಸಲಿದ್ದಾರೆ. ಹಲವು ಸುತ್ತಿನ ಆರ್ ಜೆ ಅನ್ವೇಷಣಾ ಸ್ಪರ್ಧೆ ನವೆಂಬರ್ 10ರಂದು ಆರಂಭವಾಗಿತ್ತು. ಒಟ್ಟು 200ಕ್ಕೂ ಹೆಚ್ಚು 33823http://kannada.oneindia.com/img/2009/01/02-big-fm-radio1.jpg37035ಬೆಂಗಳೂರುನೂತನ ಡಿಜಿಪಿಯಾಗಿ ಅಜಯ್ ಕುಮಾರ್ ಸಿಂಗ್ /news/2009/01/03/ajay-kumar-singh-as-new-dgp.htmlಬೆಂಗಳೂರು, ಜ.3: ರಾಜ್ಯದ ನೂತನ ಪೊಲೀಸ್ ಮಹಾ ನಿರ್ದೇಶಕರಾಗಿ ಡಾ.ಅಜಯ್ ಕುಮಾರ್ ಸಿಂಗ್ ಅವರನ್ನು ನೇಮಕ ಮಾಡಲಾಗಿದೆ. ಈ ವಿಷಯವನ್ನು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಶುಕ್ರವಾರ ಪ್ರಕಟಿಸಿದ್ದಾರೆ. ಹಾಲಿ ಡಿಜಿಪಿ ಶ್ರೀಕುಮಾರ್ ಅವರ ಅಧಿಕಾರ ಅವಧಿ ಜ.31ಕ್ಕೆ ಕೊನೆಗೊಳ್ಳಲಿದೆ. ಸೇವಾ ಜ್ಯೇಷ್ಠತೆ ಆಧಾರದ ಮೇಲೆ ಅಜಯ್ ಕುಮಾರ್ ಸಿಂಗ್ ಅವರನ್ನು ನೂತನ ಡಿಜಿಪಿಯಾಗಿ ನೇಮಿಸಲಾಗುತ್ತಿದೆ. ಸಿಒಡಿ ಡಿಜಿಪಿಯಾಗಿ ಅಧಿಕಾರ 33845http://kannada.oneindia.com/img/2009/01/03-ajay-kumar-singh.jpg124188ಅಪರಾಧ ಸುದ್ದಿಮಾದೇಶ ನಿರ್ಮಾಪಕನ ವಿರುದ್ಧ ಆರೋಪ ಪಟ್ಟಿ/movies/headlines/2009/01/07-charge-sheet-against-madesha-producer.htmlನಿರ್ಮಾಪಕ ಗೋವರ್ಧನ್ ಮೂರ್ತಿ ವಿರುದ್ಧ ಸಂಪಿಗೆ ಹಳ್ಳಿ ಪೊಲೀಸರು ಅಧೀನ ನ್ಯಾಯಾಲಯಕ್ಕೆ ಆರೋಪ ಪಟ್ಟಿ ಸಲ್ಲಿಸಿದ್ದಾರೆ.ಆರೋಪ ಪಟ್ಟಿಯಲ್ಲಿ 149 ದಾಖಲೆಗಳು, 103 ಸಾಕ್ಷಿಗಳು, 12 ಮಂದಿ ಘಟನೆಯನ್ನು ಕಣ್ಣಾರೆ ನೋಡಿದ ಸಾಕ್ಷಿಗಳನ್ನು ದಾಖಲಿಸಲಾಗಿದೆ. ನಿರ್ಮಾಪಕ ಗೋವರ್ಧನ ಮೂರ್ತಿ ಸಹ ನಟ ವಿನೋದ್ ಕುಮಾರ್ ಅವರನ್ನು ಗುಂಡಿಕ್ಕಿ ಕೊಲೆ ಮಾಡಿದ ಆರೋಪ ಎದುರಿಸುತ್ತಿದ್ದಾರೆ. ಈ ಘಟನೆಯಲ್ಲಿ ನಿರ್ಮಾಪಕ ಗೋವರ್ಧನ 33936http://kannada.oneindia.com/img/2009/01/07-govardhan-murthy1e.jpg124188ಅಪರಾಧ ಸುದ್ದಿದರೋಡೆಕೋರರು ಕಂಡರೆ ಗುಂಡು ಹಾರಿಸಿ!/news/2009/03/21/shankar-bidari-gives-shoot-order-to-public.htmlಬೆಂಗಳೂರು, ಮಾ.21: ಭಾರಿ ಮೊತ್ತದ ಹಣ, ಒಡವೆ ತರುವಾಗ ದುಷ್ಕರ್ಮಿಗಳು, ದರೋಡೆಕೋರರು ಅಡ್ಡಹಾಕಿದರೆ ಹಿಂದೆ ಮುಂದೆ ನೋಡದೆ ನಿಮ್ಮ ಕೈಯಲ್ಲಿ ಪಿಸ್ತೂಲು ಇದ್ದರೆ ನೇರವಾಗಿಗುಂಡು ಹಾರಿಸಿ ಎಂದು ಪೊಲೀಸ್ ಆಯುಕ್ತ ಶಂಕರ ಬಿದರಿ ಸಲಹೆ ನೀಡಿದ್ದಾರೆ! ಪ್ರಾಣ ರಕ್ಷಣೆ ಅನಿವಾರ್ಯ ಎಂದಾಗ ಮಾತ್ರ ಇಂಥ ಕ್ರಮ ಕೈಗೊಳ್ಳಿ ಎಂಬ ಎಚ್ಚರಿಕೆಯನ್ನು ಅವರು ನೀಡಿದರು.ಬೆಂಗಳೂರಿನಲ್ಲಿ ದಿನದಿಂದ ದಿನಕ್ಕೆ 35415http://kannada.oneindia.com/img/2009/03/21-shankar-bidari1e.jpg124188ಅಪರಾಧ ಸುದ್ದಿಮಲಬಾರಿ ಪರ ವಾದಿಸಿದ್ದ ವಕೀಲ ಖಾಸಿಂ ಹತ್ಯೆ/news/2009/04/10/malabaris-lawyer-naushad-kasim-shot-dead.htmlಮಂಗಳೂರು, ಏ.10: ಇತ್ತೀಚೆಗೆ ಬಂಧನಕ್ಕೊಳಗಾಗಿದ್ದ ರಷೀದ್ ಮಲಬಾರಿ(ದಾವೂದ್ ಮತ್ತು ಛೋಟಾ ಶಕೀಲ್ ಬಂಟ) ಪರ ವಾದ ಮಾಡಿದ್ದ ವಕೀಲ ನೌಶಾದ್ ಖಾಸಿಂ(37)ರನ್ನು ದುಷ್ಕರ್ಮಿಗಳು ಗುರುವಾರ ರಾತ್ರಿ ಗುಂಡಿಟ್ಟು ಹತ್ಯೆ ಮಾಡಿದ್ದಾರೆ. ಮಂಗಳೂರಿನ ಸ್ಟಾರಕ್ ರಸ್ತೆಯ ತನ್ನ ಫ್ಲ್ಯಾಟ್ ನಿಂದ ಖಾಸಿಂ ಅವರು ರಾತ್ರಿ ಸುಮಾರು 9.10 ವೇಳೆಗೆ ಫಳ್ನೀರ್ ರಸ್ತೆ ಕಡೆಗೆ ನಡೆದುಕೊಂಡು ಬರುತ್ತಿದ್ದರು. ಆಗ 35860http://kannada.oneindia.com/img/2009/04/10-rashid-malabari1.jpg124188ಅಪರಾಧ ಸುದ್ದಿಬಳ್ಳಾರಿಯಲ್ಲಿ ರು.8 ಕೋಟಿ ಅಕ್ರಮ ಹಣ ವಶ/news/2009/04/10/eight-crore-unaccounted-cash-seized-in-bellary.htmlಬಳ್ಳಾರಿ, ಏ.10: ಸೂಕ್ತ ದಾಖಲೆ ಇಲ್ಲದ ರು.8 ಕೋಟಿಯ ಭಾರಿ ಮೊತ್ತವನ್ನು ಬಳ್ಳಾರಿ ಹೊರವಲಯದ ಹಲ್ಕಂದಿ ಪೊಲೀಸ್ ಚೆಕ್ ಪೋಸ್ಟ್ ಬಳಿ ಗುರುವಾರ ಸಂಜೆ ಪೊಲೀಸರು ವಶಪಡಿಸಿಕೊಂಡಿದ್ದಾರೆ. ಆಕ್ಸಸ್ ಸಂಸ್ಥೆಗೆ ಸೇರಿದ ಎನ್ನಲಾದ ಹಣವನ್ನು ಜಿ4ಎಸ್ ಸೆಕ್ಯುರಿಟಿ ವಾಹನದಲ್ಲಿ ಬೆಂಗಳೂರಿನಿಂದ ಬಳ್ಳಾರಿಗೆ ತರಲಾಗುತ್ತಿತ್ತು. ಗುರುವಾರ ಸಂಜೆ 6 ಗಂಟೆಯ ಸಮಯದಲ್ಲಿ ಬಳ್ಳಾರಿ ಬಳಿ ಪೊಲೀಸರು ವಾಹನವನ್ನು ತಡೆದು 35866http://kannada.oneindia.com/img/2009/04/10-bellary-cash2.jpg124188ಅಪರಾಧ ಸುದ್ದಿಅದ್ನಾನ್ ಸಮಿ ವಿರುದ್ಧ ಅವರ ಪತ್ನಿ ದೂರು /news/2009/05/06/adnan-samis-wife-alleges-torture-files-case.htmlಮುಂಬೈ, ಮೇ.6: ಪಾಕಿಸ್ತಾನಿ ಮೂಲದ ಬಾಲಿವುಡ್ ಗಾಯಕ ಅದ್ನಾನ್ ಸಮಿ ಕೆಟ್ಟ ಸುದ್ದಿಯ ಮೂಲಕ ಮತ್ತೊಮ್ಮೆ ಸುದ್ದಿಯಾಗಿದ್ದಾರೆ. ದೈಹಿಕ ಹಾಗೂ ಮಾನಸಿಕ ಹಿಂಸೆ, ಮೋಸ ಹಾಗೂ ವಂಚನೆ ಮಾಡಿದ್ದಾರೆ ಎಂದು ಪತಿ ಸಮಿ ಅವರ ಪತ್ನಿ ಸಬಾ ನಗರದ ಒಶಿವಾರ ಪೊಲೀಸ್ ಠಾಣೆ ಪ್ರಕರಣ ದಾಖಲಿಸಿದ್ದಾರೆ. ಈ ಹಿನ್ನೆಲೆಯಲ್ಲಿ 72 ಗಂಟೆಯೊಳಗೆ ನ್ಯಾಯಾಲಯದಿಂದ ನಿರೀಕ್ಷಣಾ ಜಾಮೀನು ತರದಿದ್ದರೆ 36432http://kannada.oneindia.com/img/2009/05/06-adnan-sami-wife.jpgnews"> ದರೋಡೆಕೋರರು ಕಂಡರೆ ಗುಂಡು ಹಾರಿಸಿ! | Bengaluru crime | Shankar Bidari | Shoot order - ದರೋಡೆಕೋರರು ಕಂಡರೆ ಗುಂಡು ಹಾರಿಸಿ! - Kannada Oneindia

ದರೋಡೆಕೋರರು ಕಂಡರೆ ಗುಂಡು ಹಾರಿಸಿ!

Shankar Bidari gives shoot order to public
ಬೆಂಗಳೂರು, ಮಾ.21: ಭಾರಿ ಮೊತ್ತದ ಹಣ, ಒಡವೆ ತರುವಾಗ ದುಷ್ಕರ್ಮಿಗಳು, ದರೋಡೆಕೋರರು ಅಡ್ಡಹಾಕಿದರೆ ಹಿಂದೆ ಮುಂದೆ ನೋಡದೆ ನಿಮ್ಮ ಕೈಯಲ್ಲಿ ಪಿಸ್ತೂಲು ಇದ್ದರೆ ನೇರವಾಗಿಗುಂಡು ಹಾರಿಸಿ ಎಂದು ಪೊಲೀಸ್ ಆಯುಕ್ತ ಶಂಕರ ಬಿದರಿ ಸಲಹೆ ನೀಡಿದ್ದಾರೆ! ಪ್ರಾಣ ರಕ್ಷಣೆ ಅನಿವಾರ್ಯ ಎಂದಾಗ ಮಾತ್ರ ಇಂಥ ಕ್ರಮ ಕೈಗೊಳ್ಳಿ ಎಂಬ ಎಚ್ಚರಿಕೆಯನ್ನು ಅವರು ನೀಡಿದರು.

ಬೆಂಗಳೂರಿನಲ್ಲಿ ದಿನದಿಂದ ದಿನಕ್ಕೆ ಅಪರಾಧ ಪ್ರಕರಣಗಳು ಹೆಚ್ಚುತ್ತಿವೆ. ಇದೊಂದು ಆತಂಕಕಾರಿ ಬೆಳವಣಿಗೆಯಾಗಿದ್ದು ಸ್ವಯಂ ರಕ್ಷಣೆ ಸಂದರ್ಭ ಬಂದಾಗ ಪರವಾನಗಿ ಪಡೆದ ಪಿಸ್ತೂಲು, ಬಂದೂಕು ಇದ್ದರೆ ಬಳಸಬಹುದು ಎಂದು ಅವರು ಸಲಹೆ ನೀಡಿದರು. ಬ್ಯಾಂಕ್ ನಿಂದ ಹಣ ತರುವಾಗ, ಕಂಪನಿ, ಕಾರ್ಖಾನೆಗಳು ವೇತನ ನೀಡಲು ಸಾಗಿಸುವ ಹಣ ಮತ್ತು ಆಭರಣದ ದರೋಡೆ ಪ್ರಕರಣಗಳು ನಗರದಲ್ಲಿ ಮಿತಿಮೀರುತ್ತಿವೆ. ಈ ದುಷ್ಕೃತ್ಯಗಳನ್ನು ಹದ್ದುಬಸ್ತಿಗೆ ತರಲು ಪೊಲೀಸರೊಂದಿಗೆ ಸಾರ್ವಜನಿಕರು ಸಹಕರಿಸಬೇಕು ಎಂದರು.

ಒಂದು ವೇಳೆ ನೀವು ಭಾರಿ ಮೊತ್ತದ ಹಣ, ಒಡವೆ, ವೇತನವನ್ನು ಕಾರಿನಲ್ಲಿ ಸಾಗಿಸುವಂತಿದ್ದರೆ ಸ್ಥಳೀಯ ಪೊಲೀಸರಿಗೆ ಒಂದು ದಿನ ಮುಂಚಿತವಾಗಿ ಮಾಹಿತಿ ನೀಡಿ. ಯಾವುದೇ ಶುಲ್ಕ ವಿಧಿಸದೆ ಬಂದೂಕು ಹೊಂದಿದ ಪೇದೆಯನ್ನು ನಿಮ್ಮ ಜತೆ ಕಳುಹಿಸಲಾಗುವುದು ಎಂದು ಬಿದರಿ ತಿಳಿಸಿದರು. ಆದಷ್ಟು ನಗದು ರೂಪದ ಹಣವನ್ನು ತರದೆ ಡಿಡಿ, ಚೆಕ್ ಗಳ ರೂಪದಲ್ಲಿ ವ್ಯವಹಾರ ಮಾಡಿ. ಕಾರಿನಲ್ಲಿ, ದ್ವಿಚಕ್ರ ವಾಹನಗಳಲ್ಲಿ ಹೋಗುವಾಗ ಹಿಂಬಾಲಿಸುವ ಅನುಮಾನಾಸ್ಪದ ವ್ಯಕ್ತಿಗಳ ಬಗ್ಗೆ ನಿಗಾ ವಹಿಸಿ. ಖಾಸಗಿ ಪತ್ತೆದಾರಿ ಸಂಸ್ಥೆಗಳು ಮತ್ತು ಅಪರಾಧ ಪತ್ತೆ ದಳಗಳ ನೆರವಿನೊಂದಿಗೆ ಪ್ರಕರಣಗಳನ್ನು ಭೇದಿಸಲಾಗುತ್ತಿದೆ ಎಂದು ವಿವರ ನೀಡಿದರು.

(ದಟ್ಸ್ ಕನ್ನಡ ವಾರ್ತೆ)

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+