123270ಲೋಕಸಭೆ ಚುನಾವಣೆಲೋಕಸಭೆಗೆ ಐಶ್ವರ್ಯ ರೈ ಬೆಕ್ಕಿನ ನಡಿಗೆ! /movies/bollywood/2009/01/15-aishwarya-rai-cat-walk-to-parliament-elections.htmlಚಲನಚಿತ್ರ ಕ್ಷೇತ್ರದಲ್ಲಿನ ಇವತ್ತಿನ ಗಾಳಿಸುದ್ದಿ ಏನಪ್ಪಾ ಅಂದರೆ ಬಂಟರ ಮನೆ ಹುಡುಗಿ ಐಶ್ವರ್ಯ ರೈ ಬಚ್ಚನ್ ರಾಜಕೀಯಕ್ಕೆ ಸೇರ್ಕೊಳ್ತಾರಂತೆ. ಹೇಗಾದರೂ ಮಾಡಿ ಭುವನಸುಂದರಿಯ ಮನವೊಲಿಸಿ ರಾಜಕೀಯಕ್ಕೆ ಎಳೆದು ತರಬೇಕೆಂಬ ಪ್ರಯತ್ನಗಳು ಜೋರಾಗಿ ನಡೆದಿವೆಯಂತೆ. ಅಲ್ಲದೆ, ಅವರನ್ನು ರಾಜಕೀಯ ಅಖಾಡಕ್ಕೆ ತಳ್ಳಬೇಕೆಂದು ರಾಜಕೀಯ ಚದುರಂಗ ಆಟ ಆಡುತ್ತಿರುವ ಜನ ತಮ್ಮ ಈ ಪ್ರಯತ್ನದಲ್ಲಿ ಗೆಲ್ಲುವ 34084http://kannada.oneindia.com/img/2009/01/15-aishwarya-rai5.jpg123270ಲೋಕಸಭೆ ಚುನಾವಣೆಕಾಂಗ್ರೆಸ್ಸಿಗ ನಾಗಮಾರಪಲ್ಲಿ ಬಿಜೆಪಿಗೆ ಸೇರ್ಪಡೆ/news/2009/02/04/gurupadappa-nagamarapalli-likely-to-join-bjp.htmlಬೀದರ್, ಫೆ. 4 : ಆಪರೇಷನ್ ಕಮಲದ ಮುಂದುವರಿದ ಭಾಗವಾಗಿ ಇಂದು ಮಾಜಿ ಸಚಿವ ಹಾಗೂ ಬೀದರ್ ನ ಕಾಂಗ್ರೆಸ್ ಶಾಸಕ ಗುರುಪಾದಪ್ಪ ನಾಗಮಾರಪಲ್ಲಿ ಕಾಂಗ್ರೆಸ್ ತೊರೆದು ಬಿಜೆಪಿ ಸೇರ್ಪಡೆಯಾಗುವ ಸಾದ್ಯತೆಗಳಿವೆ. ಸಿದ್ದಗಂಗಾ ಶ್ರೀಗಳ ಶತಮಾನೋತ್ಸವ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲು ಆಗಮಿಸಿರುವ ಬಿಜೆಪಿ ಹಿರಿಯ ನಾಯಕ ಎಲ್ ಕೆ ಆಡ್ವಾಣಿ ಸಮ್ಮುಖದಲ್ಲಿ ನಾಗಮಾರಪಲ್ಲಿ ಬಿಜೆಪಿ ಸೇರಲಿದ್ದಾರೆ ಎನ್ನಲಾಗಿದೆ. ಮೂರು 34464http://kannada.oneindia.com/img/2009/02/04-nagamarapalli1e.jpg123270ಲೋಕಸಭೆ ಚುನಾವಣೆಸೋನಿಯಾಗಾಂಧಿಯಾಗಿ ಕತ್ರೀನಾ ಕೈಫ್/movies/bollywood/2009/02/17-katrina-kaif-to-play-sonia-gandhi.htmlಬಿಕಿನಿ ಬೇಬ್ ಕತ್ರೀನಾ ಕೈಫ್ ತನ್ನ ವೃತ್ತಿ ಜೀವನದ ಉತ್ತುಂಗದಲ್ಲಿರುವುದಂತೂ ನಿಜ. ಸಲ್ಲು ಮಿಯಾ ಜತೆ ಪ್ರೀತಿಯನ್ನು ತಣ್ಣಗೆ ಸಹಿಸಿಕೊಂಡಿರುವ ಇಂಗ್ಲೀಷ್ ಮೇಡಂ, ಸದ್ಯ ಬಾಲಿವುಡ್ ನ ಬಹು ಬೇಡಿಕೆಯ ನಟಿ. ಅಕ್ಷಯ್ ಕುಮಾರ್ ಜೋಡಿಯಲ್ಲಿ ಸಾಲುಸಾಲು ಹಿಟ್ ಚಿತ್ರಗಳನ್ನು ನೀಡಿದ ನಂತರ, ಸದಭಿರುಚಿಯ ಚಿತ್ರಗಳತ್ತ ಮುಖಮಾಡಿದ್ದಾರೆ. ಅರ್ಥಪೂರ್ಣ ಚಿತ್ರಗಳ ನಿರ್ದೇಶಕ ಪ್ರಕಾಶ್ ಝಾ ಅವರ ಮುಂದಿನ 34705http://kannada.oneindia.com/img/2009/02/17-katrina-kaif-sonia-gandhi2.jpg123270ಲೋಕಸಭೆ ಚುನಾವಣೆಶಿವಮೊಗ್ಗ ಲೋಕಸಭೆ ಕ್ಷೇತ್ರಕ್ಕೆ ರಾಘವೇಂದ್ರ ಸ್ಪರ್ಧೆ /news/2009/02/27/yeddyurappa-son-b-y-raghavendra-tocontest-ls-poll.htmlಬೆಂಗಳೂರು. ಫೆ. 27 : ಕುಟುಂಬ ರಾಜಕಾರಣವನ್ನು ವಿರೋಧಿಸುತ್ತಲೇ ಬಂದಿದ್ದ ಮುಖ್ಯಮಂತ್ರಿ ಯಡಿಯೂರಪ್ಪ ಅವರಿಗೆ ಮುಂದೊಂದು ದಿನ ತಮ್ಮ ನಿಲುವು ತೊಡರುಗಾಲು ಆಗುವುದು ಎಂದು ಉಹಿಸಿರಲಿಲ್ಲ. ಶಿವಮೊಗ್ಗ ಲೋಕಸಭೆ ಕ್ಷೇತ್ರದಿಂದ ತಮ್ಮಪುತ್ರ ರಾಘವೇಂದ್ರನನ್ನು ಕಣಕ್ಕಿಳಿಸುವ ಕುರಿತು ಒಲ್ಲದ ಮನಸ್ಸಿನಿಂದ ರಾಘು ಸ್ಪರ್ಧಿಸಲ್ಲ ಎಂದು ಹೇಳಿಕೆ ನೀಡಿದ್ದರು. ಆದರೆ, ಗೆಲ್ಲುವು ಕುದುರೆಯ ತಲಾಶೆಯಲ್ಲಿರುವ ಬಿಜೆಪಿ ವರಿಷ್ಠರಿಗೆ ಸಿಎಂ ಪುತ್ರ 34902http://kannada.oneindia.com/img/2009/02/27-raghavendra1.jpg123270ಲೋಕಸಭೆ ಚುನಾವಣೆಯಡಿಯೂರಪ್ಪ ನಂ 1 ಸುಳ್ಳು ಹೇಳುವ ಸಿಎಂ, ದೇವೇಗೌಡ/news/2009/03/02/yeddurappa-big-liar-caste-reservation-hd-devegowda.htmlಬೆಳಗಾವಿ, ಮಾ. 2 : ಬಿ ಎಸ್ ಯಡಿಯೂರಪ್ಪ ಜಗತ್ತಿನಲ್ಲಿ ಅತ್ಯಂತ ಸುಳ್ಳು ಹೇಳುವ ಮುಖ್ಯಮಂತ್ರಿ. ಜಾತಿ ಹೆಸರಿನಲ್ಲಿ ಜನರನ್ನು ವಂಚಿಸುತ್ತಿದ್ದಾರೆ ಎಂದು ಜೆಡಿಎಸ್ ವರಿಷ್ಠ ಎಚ್ ಡಿ ದೇವೇಗೌಡ ಕಿಡಿಕಾರಿದರು. ಖಾಸಗಿ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲು ಬೆಳಗಾವಿಗೆ ಭಾನುವಾರ ಆಗಮಿಸಿದ್ದ ಅವರು ಸುದ್ದಿಗಾರರೊಂದಿಗೆ ಮಾತನಾಡಿದರು. 3 ಬಿ ಪ್ರವರ್ಗದಲ್ಲಿ ಎಲ್ಲ ಲಿಂಗಾಯಿತರೂ ಇದ್ದಾರೆ. ಉಪಜಾತಿಗಳೂ ಒಳಗೊಂಡಿವೆ. 34932http://kannada.oneindia.com/img/2009/03/02-devegowda3.jpg277634ಮಾಹಿತಿ ತಂತ್ರಜ್ಞಾನಬಿಪಿಒಗಳ ಸೇವಾ ತೆರಿಗೆ ಕಡಿತವಿಲ್ಲ, ಒಬಾಮಾ /news/2009/02/25/no-tax-cut-for-outsourcing-us-companies-obama.htmlವಾಷಿಂಗ್ ಟನ್, ಫೆ. 25 : ಅಮೆರಿಕದ ದೇಶದೊಂದಿಗೆ ಹೊರಗುತ್ತಿಗೆ ಸೇವೆ (ಬಿಪಿಒ) ಪಡೆಯುತ್ತಿರುವವರಿಗೆ ಸೇವಾ ತೆರಿಗೆ ವಿಷಯದಲ್ಲಿ ಯಾವುದೇ ಕಡಿತ ಅಸಾಧ್ಯ ಎಂದು ಅಮೆರಿಕದ ಅಧ್ಯಕ್ಷ ಬರಾಕ್ ಒಬಾಮಾ ಸ್ಪಷ್ಟಪಡಿಸಿದ್ದಾರೆ. ಅಮೆರಿಕದ ಅಧ್ಯಕ್ಷರಾಗಿ ಅಧಿಕಾರ ಸ್ವೀಕರಿಸಿದ ನಂತರ ಮೊದಲ ಬಾರಿಗೆ ವೈಟ್ ಹೌಸ್ ನಲ್ಲಿ ಜಂಟಿ ಸದನ ಉದ್ದೇಶಿಸಿ ಮಾತನಾಡಿದ ಅವರು, ದೇಶದ ಆರ್ಥಿಕ ಸಬಲಗೊಳಿಸಲು 34858http://kannada.oneindia.com/img/2009/02/25-obama1.jpg277634ಮಾಹಿತಿ ತಂತ್ರಜ್ಞಾನಅಭಿವೃದ್ಧಿಗೆ ಐಟಿ ಬಳಕೆ : ಎಲ್ ಕೆ ಅಡ್ವಾಣಿ/news/2009/04/21/advani-plegde-it-mantra.htmlಬೆಂಗಳೂರು, ಏ. 21 : ಕೇಂದ್ರದಲ್ಲಿ ಬಿಜೆಪಿ ಅಧಿಕಾರಕ್ಕೆ ಬಂದಲ್ಲಿ ಅಭಿವೃದ್ಧಿಪರ ಹಾಗೂ ಭ್ರಷ್ಟಾಚಾರ ಮುಕ್ತ ಆಡಳಿತ ನೀಡಲು ಮಾಹಿತಿ ತಂತ್ರಜ್ಞಾನವನ್ನು ಪರಿಣಾಮಕಾರಿಯಾಗಿ ಬಳಸಿಕೊಳ್ಳಲಾಗುವುದು ಎಂದು ಬಿಜೆಪಿ ಪ್ರಧಾನಮಂತ್ರಿ ಅಭ್ಯರ್ಥಿ ಎಲ್ ಕೆ ಅಡ್ವಾಣಿ ಭರವಸೆ ನೀಡಿದರು. ನಗರದ ಬಸವನಗುಡಿ ನ್ಯಾಷನಲ್ ಕಾಲೇಜ್ ಮೈದಾನದಲ್ಲಿ ಏರ್ಪಡಿಸಿದ್ದ ಬೃಹತ್ ಪ್ರಚಾರಯಲ್ಲಿ ಪಾಲ್ಗೊಂಡು ಅವರು ಮಾತನಾಡುತ್ತಿದ್ದರು. ಗ್ರಾಮೀಣ ಮಟ್ಟಕ್ಕೆ ತಂತ್ರಜ್ಞಾನ 36092http://kannada.oneindia.com/img/2009/04/21-advani-lk2.jpg277634ಮಾಹಿತಿ ತಂತ್ರಜ್ಞಾನಯುಪಿಎ ಕೂಡುಗೆ ಎಸ್ಟಿಡಿ ದರ ಕೇವಲ 25 ಪೈಸೆ!/news/2009/05/29/raja-announce-sops-std-25p-local-call-10-paise.htmlನವದೆಹಲಿ, ಮೇ. 29 : ತಮಿಳುನಾಡಿನ ನೀಲಗಿರಿ ಲೋಕಸಭೆ ಕ್ಷೇತ್ರ ಡಿಎಂಕೆ ಪಕ್ಷದಿಂದ ಆಯ್ಕೆಯಾಗಿರುವ ಎ ರಾಜಾ ಅವರು ಮನಮೋಹನ್ ಸಿಂಗ್ ನೇತೃತ್ವದ ಯುಪಿಎ ಸರಕಾರದಲ್ಲಿ ಮತ್ತೊಮ್ಮೆ ದೂರವಾಣಿ ಮತ್ತು ಮಾಹಿತಿ ತಂತ್ರಜ್ಞಾನ ಇಲಾಖೆ ಸಚಿವರಾಗಿ ಅಧಿಕಾರ ವಹಿಸಿಕೊಂಡಿದ್ದಾರೆ. ಅಧಿಕಾರ ವಹಿಸಿಕೊಂಡು ಇನ್ನು ಎರಡು ದಿನ ಕಳೆದಿಲ್ಲ ಆಗಲೇ ಸರಕಾರಿ ಸ್ವಾಮ್ಯದ ಬಿಎಸ್ಎನ್ಎಲ್ ವತಿಯಿಂದ ಎಸ್ ಟಿಡಿ 36988http://kannada.oneindia.com/img/2009/05/29-a-raja.jpg277634ಮಾಹಿತಿ ತಂತ್ರಜ್ಞಾನಕೈಗಾರಿಕಾ ಚಟುವಟಿಕೆಗಳಿಗೆ ಕರ್ನಾಟಕ ಪ್ರಶಸ್ತ ಸ್ಥಳ/news/2009/06/13/ktaka-is-best-place-for-industries-bsy.htmlಬೆಂಗಳೂರು, ಜೂ.13: ಕರ್ನಾಟಕ ರಾಜ್ಯ ಇಡಿ ದೇಶದಲ್ಲೇ ಪ್ರಗತಿಪರ ರಾಜ್ಯವಾಗಿದ್ದು, ಉತ್ತಮ ಆಡಳಿತ ಮತ್ತು ಕೈಗಾರಿಕಾ ಬೆಳವಣಿಗೆಗೆ ಪೂರಕವಾದ ಕಾನೂನು ಸುವ್ಯವಸ್ಥೆ ಹಾಗೂ ಶಾಂತಿಯ ವಾತಾವರಣದಲ್ಲಿ ವಾಣಿಜ್ಯ ಮತ್ತು ಕೈಗಾರಿಕಾ ಚಟುವಟಿಕೆಗಳು ಯಾವುದೇ ಅಡ್ಡಿ ಇಲ್ಲದೆ ಮುಕ್ತವಾಗಿ ನಡೆಯಲು ಇಲ್ಲಿ ಪ್ರಶಸ್ತ ವಾತಾವರಣವಿದೆ ಎಂದು ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರು ಅಭಿಪ್ರಾಯಪಟ್ಟರು. ಅವರು ಇಂದು ಕರ್ನಾಟಕ 37327http://kannada.oneindia.com/img/2009/06/13-bsy-industry.jpg277634ಮಾಹಿತಿ ತಂತ್ರಜ್ಞಾನಬೆಂಗಳೂರ ಟೆಕ್ಕಿಗಳಿಂದ ಇಂಜಿನಿಯರ್ಸ್ ಡೇ ಆಚರಣೆ/news/2009/09/24/totaloutsource-celebrates-engineers-day.htmlಬೆಂಗಳೂರು, ಸೆ. 24 : ಕನ್ನಡನಾಡಿನ ಮೇಧಾವಿ ಇಂಜಿನಿಯರ್ ಸರ್ ಎಂ. ವಿಶ್ವೇಶ್ವರಯ್ಯ ಅವರ ಜನ್ಮದಿನದ ನೆನಪಿನಲ್ಲಿ ಬೆಂಗಳೂರು ಮೂಲದ ಮಾಹಿತಿ ತಂತ್ರಜ್ಞಾನ ಸಂಸ್ಥೆ ಟೋಟಲ್ ಔಟ್ ಸೋರ್ಸ್ ಇಂಜಿನಿಯರ್ಸ್ ದಿನವನ್ನು ಸೆಪ್ಟೆಂಬರ್ 18ರಂದು ವಿಭಿನ್ನವಾಗಿ ಆಚರಿಸಿತು. ಇಂಜಿನಿಯರ್ಸ್ ಡೇಯನ್ನು ಟೋಟಲ್ ಔಟ್ ಸೋರ್ಸ್ ಕಳೆದ ಮೂರು ವರ್ಷಗಳಿಂದ ಆಚರಿಸಿಕೊಂಡು ಬರುತ್ತಿದೆ.ಸರ್ ಎಂವಿಯನ್ನು ನೆನೆಯುವುದರ ಜೊತೆಗೆ ಉದ್ಯೋಗಿಗಳಿಗಾಗಿ 39360http://kannada.oneindia.com/img/2009/09/24-engineers-day1.jpg377934lok sabha election 09ಬಳ್ಳಾರಿ ರೆಡ್ಡಿಗಳ ವಿರುದ್ಧ ನಟ ಸುದೀಪ್ ಸ್ಪರ್ಧೆ!?/movies/hero/2009/03/09-actor-sudeep-may-contest-lok-sabha-election-09.htmlಈ ಬಾರಿಯ ಲೋಕಸಭೆ ಚುನಾವಣೆಗೆ ನಟ ಸುದೀಪ್ ರನ್ನು ಕಣಕ್ಕಿಳಿಸಲು ರಾಜಕೀಯ ಪಕ್ಷಗಳು ತೆರೆ ಮರೆಯಲ್ಲಿ ಕಸರತ್ತು ನಡೆಸುತ್ತಿವೆ. ಹಲವಾರು ರಾಜಕೀಯ ಪಕ್ಷಗಳು ಸುದೀಪ್ ಗೆ ದುಂಬಾಲು ಬಿದ್ದಿರುವ ಕಾರಣ ಅವರು ರಾಜಕೀಯಕ್ಕೆ ಧುಮುಕುವ ಸಾಧ್ಯತೆಗಳಿವೆ. ಎಲ್ಲಿ ಯಾವ ಪಕ್ಷದಿಂದ ಸ್ಪರ್ಧಿಸುತ್ತಾರೆ ಎಂಬುದು ಇನ್ನೂ ಸ್ಪಷ್ಟವಾಗಿಲ್ಲ. ಸುದೀಪ್ ನಟನೆಯ 'ಈ ಶನಮಾನದ ವೀರ ಮದಕರಿ' ಚಿತ್ರ ಬಿಡುಗಡೆಗೆ 35107http://kannada.oneindia.com/img/2009/03/09-sudeep-madakari1.jpg377934lok sabha election 09ಸಂದಿಗ್ಧ ಪರಿಸ್ಥಿತಿಯಲ್ಲಿ ಐಪಿಎಲ್ ಪಂದ್ಯಾವಳಿ /news/2009/03/14/centre-states-want-ipl-dates-revised-further.htmlನವದೆಹಲಿ, ಮಾ.14: ದೇಶದಾದ್ಯಂತ ಚುನಾವಣೆಗಳು ನಡೆಯುವ ಸಮಯದಲ್ಲೇ ಐಪಿಎಲ್ ಪಂದ್ಯಾವಳಿಗಳು ನಡೆಯುವ ಹಿನ್ನೆಲೆಯಲ್ಲಿ ಭದ್ರತೆಯನ್ನು ಕಲ್ಪಿಸಲು ಸಾಧ್ಯವಾಗುವುದಿಲ್ಲ ಎಂದು ರಾಜ್ಯ ಸರಕಾರಗಳು ಸ್ಪಷ್ಟಪಡಿಸಿವೆ. ಆದ ಕಾರಣ ಕೇಂದ್ರ ಗೃಹ ಸಚಿವಾಲಯ ಮತ್ತೊಮ್ಮೆ ವೇಳಾಪಟ್ಟಿಯನ್ನು ಬದಲಾಯಿಸಿ ಎಂದು ಐಪಿಎಲ್ ಗೆ ಮನವಿ ಮಾಡಿದೆ. ಈಗಾಗಲೇ ಮತದಾನದ ದಿನ ಪಂದ್ಯಾವಳಿಗಳಿಲ್ಲದಂತೆ ವೇಳಾಪಟ್ಟಿಯನ್ನು ರೂಪಿಸಲಾಗಿತ್ತು. ಈಗ ರಾಜ್ಯ ಸರ್ಕಾರಗಳು ಭದ್ರತಾ 35221http://kannada.oneindia.com/img/2009/03/14-ipl-dlf2.jpg377934lok sabha election 09ವಿಷ್ಣುವರ್ಧನ್ ಪ್ರಶ್ನೆಗೆ ಜಯಮಾಲಾ ನೇರ ಉತ್ತರ/movies/headlines/2009/03/19-jayamala-not-contesting-ls-election.htmlಎರಡು ಪ್ರಮುಖ ವಿಷಯಗಳಿಗೆ ಸಂಬಂಧಿಸಿದಂತೆ ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿ ಅಧ್ಯಕ್ಷೆ ಡಾ.ಜಯಮಾಲಾ ನೇರ ಪ್ರತಿಕ್ರಿಯೆ ನೀಡಿದ್ದಾರೆ. ನಟ ಡಾ.ವಿಷ್ಣುವರ್ಧನ್ ಇತ್ತೀಚೆಗೆ ಮಾತನಾಡುತ್ತಾ, ಟೈಗರ್ ಪ್ರಭಾಕರ್ ಅವರನ್ನು ಅಮೃತ ಮಹೋತ್ಸವದ ಮೊದಲ ದಿನ(ಮಾರ್ಚ್ 1) ಸ್ಮರಿಸಿಕೊಳ್ಳದೆ ಇದ್ದ್ದದ್ದು ದೊಡ್ಡ ದುರಂತ ಎಂದು ದೂರಿದ್ದರು. ಈ ಪ್ರಶ್ನೆಗೆ ಪ್ರತಿಕ್ರಿಯಿಸಿರುವ ಜಯಮಾಲಾ , ವಿಷ್ಣುವರ್ಧನ್ ಅವರು ಕ್ಲಿಪ್ಪಿಂಗ್ ಗಳನ್ನು 35352http://kannada.oneindia.com/img/2009/03/19-jayamala2.jpg377934lok sabha election 09ಚಿತ್ರನಟಿ ಡಾ.ಲೀಲಾವತಿ ಚುನಾವಣಾ ಕಣಕ್ಕೆ/movies/heroine/2009/03/19-actress-leelavathi-all-set-to-contest-ls.htmlಹಿರಿಯ ಚಿತ್ರನಟಿ ಡಾ.ಲೀಲಾವತಿ ಅವರನ್ನುಚುನಾವಣಾ ಕಣಕ್ಕಿಳಿಸಲು ಕರ್ನಾಟಕ ಜನತಾ ಪಕ್ಷ ನಿರ್ಧರಿಸಿದೆ. ಬೆಂಗಳೂರು ಗ್ರಾಮೀಣ ಲೋಕಸಭಾ ಕ್ಷೇತ್ರದಿಂದ ಕಣಕ್ಕಿಳಿಸಲು ಸರ್ವ ಪ್ರಯತ್ನ ಮಾಡಲಾಗುತ್ತಿದೆ ಎಂದು ಪಕ್ಷದ ರಾಜ್ಯಾಧ್ಯಕ್ಷ ಪ್ರಸನ್ನ ಕುಮಾರ್ ತಿಳಿಸಿದರು. ಚುನಾವಣೆಗೆ ಸ್ಪರ್ಧಿಸುವ ಕುರಿತು ಲೀಲಾವತಿ ಅವರೊಂದಿಗೆ ಹಲವು ಸುತ್ತಿನ ಮಾತುಕತೆ ಸಹ ನಡೆದಿದೆ. ಚುನಾವಣೆಗೆ ಸ್ಪರ್ಧಿಸಲು ಅವರು ಬಹುತೇಕ ಒಪ್ಪಿಗೆ ನೀಡಿದ್ದಾರೆ. ತಾವು ತುಮಕೂರು 35370http://kannada.oneindia.com/img/2009/03/20-leelavathi3.jpg377934lok sabha election 09ಚುನಾವಣೆಗೆ ಸ್ಪರ್ಧಿಸುತ್ತಿಲ್ಲ: ಲೀಲಾವತಿ ಸ್ಪಷ್ಟನೆ /movies/heroine/2009/03/21-i-am-not-contesting-any-election-leelavathi.htmlನಾನು ಲೋಕಸಭೆ ಚುನಾವಣೆ ಸ್ಪರ್ಧಿಸುವುದಾಗಿ ಬಂದಿರುವ ಸುದ್ದಿ ಸುಳ್ಳು ಎಂದು ಹಿರಿಯ ನಟಿ ಡಾ.ಲೀಲಾವತಿ ಸ್ಪಷ್ಟಪಡಿಸಿದ್ದಾರೆ. ಚುನಾವಣೆಗೆ ಸ್ಪರ್ಧಿಸುವಂತೆ ಕೋರಿ ನನ್ನ ಬಳಿಗೆ ಯಾರೂ ಬಂದಿಲ್ಲ. ಈ ಬಗ್ಗೆ ಯೋಚಿಸಲೂ ನನಗೆ ಸಮಯವಿಲ್ಲ ಎಂದು ಅವರು ಹೇಳಿದರು.ಹೊಟ್ಟೆಪಕ್ಷ ರಂಗಸ್ವಾಮಿ ಅವರ ಪುತ್ರ ಹಾಗೂ ಕರ್ನಾಟಕ ಜನತಾ ಪಕ್ಷದರಾಜ್ಯಾಧ್ಯಕ್ಷ ಪ್ರಸನ್ನ ಕುಮಾರ್ ಧಾರವಾಡಲ್ಲಿ ಪತ್ರಿಕಾಗೋಷ್ಠಿ ನಡೆಸಿ ಬೆಂಗಳೂರು ಗ್ರಾಮಾಂತರ 35406http://kannada.oneindia.com/img/2009/03/21-leelavathi3.jpgnews"> ಚುನಾವಣಾ ಅಂಕಿ ಅಂಶ ಸಂಗ್ರಹಕ್ಕೆ ಐಟಿ ನೆರವು | 15th Lok Sabha | M N VidyaShankar | Web reporting system - ಚುನಾವಣಾ ಅಂಕಿ ಅಂಶ ಸಂಗ್ರಹಕ್ಕೆ ಐಟಿ ನೆರವು - Kannada Oneindia

ಚುನಾವಣಾ ಅಂಕಿ ಅಂಶ ಸಂಗ್ರಹಕ್ಕೆ ಐಟಿ ನೆರವು

ಬೆಂಗಳೂರು, ಮಾ.21: ಚುನಾವಣಾ ಸಂದರ್ಭದಲ್ಲಿ ಮಾಹಿತಿ ಸಂಗ್ರಹ, ಹಾಗೂ ವರ್ಗೀಕರಣ ಅತ್ಯಂತ ಶ್ರಮ ಹಾಗೂ ಸಮಯ ಬೇಡುವ ಕೆಲಸ. ಜಿಲ್ಲಾ ಚುನಾವಣಾಧಿಕಾರಿಗಳ ಕಛೇರಿಗಳಲ್ಲಿ ಮಾಹಿತಿ ಸಂಗ್ರಹಿಸಿ, ರಾಜ್ಯ ಮುಖ್ಯ ಚುನಾವಣಾಧಿಕಾರಿಯವರ ಕಛೇರಿಗೆ ನಿಗದಿತ ನಮೂನೆಯಲ್ಲಿ ತಪ್ಪಿಲ್ಲದೆ, ಸಕಾಲಕ್ಕೆ ಕಳುಹಿಸುವುದು ಅತಿ ದೊಡ್ಡ ಸವಾಲು.

ಮಾಹಿತಿ ತಂತ್ರಜ್ಞಾನದ ನೆರವಿನಿಂದ ರಾಜ್ಯದಲ್ಲಿ ವೆಬ್ ಆಧಾರಿತ ಮಾಹಿತಿ ಸಂಗ್ರಹ (ವೆಬ್ ರಿಪೋರ್ಟಿಂಗ್ ಸಿಸ್ಟಮ್) ವ್ಯವಸ್ಥೆಯನ್ನು ಅಳವಡಿಸಲಾಗಿದ್ದು, ಯಶಸ್ವಿಯಾಗಿ ಕಾರ್ಯನಿರ್ವಹಿಸುತ್ತಿದೆ. ಈಗ ಬೆರಳ ತುದಿಯಲ್ಲಿ ಇಡೀ ರಾಜ್ಯದ ಜಿಲ್ಲಾವಾರು, ಲೋಕಸಭೆ ಕ್ಷೇತ್ರವಾರು ನಿಖರ ಮಾಹಿತಿ ಸಕಾಲಕ್ಕೆ ಲಭ್ಯ. ಈ ವ್ಯವಸ್ಥೆಯ ಕುರಿತು ಭಾರತ ಚುನಾವಣಾ ಆಯೋಗವೂ ಮೆಚ್ಚುಗೆ ವ್ಯಕ್ತಪಡಿಸಿದ್ದು, ಎಲ್ಲಾ ರಾಜ್ಯಗಳ ಮುಖ್ಯ ಚುನಾವಣಾಧಿಕಾರಿಗಳ ಕಛೇರಿಗೂ ಈ ವ್ಯವಸ್ಥೆ ಕಲ್ಪಿಸುವಂತೆ ಸೂಚಿಸಿದೆ. ಈ ವ್ಯವಸ್ಥೆಯು ನಾಳೆಯಿಂದ ಎಲ್ಲಾ ರಾಜ್ಯಗಳಲ್ಲಿ ಜಾರಿಗೆ ಬರಲಿದೆ.

ವೆಬ್ ರಿಪೋರ್ಟಿಂಗ್ ಸಿಸ್ಟಮ್: ಜಿಲ್ಲೆಯ ಅಂಕಿ ಅಂಶಗಳು, ದಾಖಲಾದ ಪ್ರಕರಣಗಳ ಕುರಿತು ರಾಜ್ಯ ಮುಖ್ಯ ಚುನಾವಣಾಧಿಕಾರಿಯವರಿಗೆ ಆನ್‌ಲೈನ್‌ನಲ್ಲಿ ಮಾಹಿತಿ ನೀಡುವ ಈ ವ್ಯವಸ್ಥೆಯು, ಸಂಗ್ರಹವಾದ ಮಾಹಿತಿಯನ್ನು ತಾನೇ ವರ್ಗೀಕರಿಸುತ್ತದೆ. ಇದರಲ್ಲಿ ಜಿಲ್ಲಾವಾರು ಹಾಗೂ ಕ್ಷೇತ್ರವಾರು ಮಾಹಿತಿ ಪಡೆಯಲು ಸಾಧ್ಯ ಎಂದು ರಾಜ್ಯ ಮುಖ್ಯ ಚುನಾವಣಾಧಿಕಾರಿ ಎಂ.ಎನ್. ವಿದ್ಯಾಶಂಕರ್ ಅವರು ತಿಳಿಸಿದರು.

ಈ ವ್ಯವಸ್ಥೆಯಲ್ಲಿ ಮತದಾರರ ಪಟ್ಟಿಗೆ ಸಂಬಂಧಿಸಿದ ವಿಷಯಗಳು ಹಾಗೂ ಚುನಾವಣಾ ಸಂಬಂಧಿ ವಿಷಯಗಳ ಕುರಿತು ಮಾಹಿತಿ ಸಂಗ್ರಹಿಸಲು ಅವಕಾಶ ಕಲ್ಪಿಸಲಾಗಿದೆ. ನೀತಿ ಸಂಹಿತೆ ಉಲ್ಲಂಘನೆ, ಚುನಾವಣಾ ಅಕ್ರಮಗಳ ಕುರಿತು ಆಯಾ ಜಿಲ್ಲೆಯ ಪೊಲೀಸ್ ವರಿಷ್ಠಾಧಿಕಾರಿಗಳಿಂದ ಮಾಹಿತಿ ಪಡೆಯಲಾಗುತ್ತದೆ. ಅಂತೆಯೇ ಮತದಾರರ ಪಟ್ಟಿಗೆ ಮತದಾರರ ಸೇರ್ಪಡೆ, ತಿದ್ದುಪಡಿ ಮತ್ತಿತರ ವಿಷಯಗಳ ಅರ್ಜಿ ವಿಲೇವಾರಿ, ದೂರು ಪರಿಹಾರ ಮುಂತಾದ ವಿಷಯಗಳ ಕುರಿತು ಜಿಲ್ಲಾಧಿಕಾರಿಗಳಿಂದ ಮಾಹಿತಿ ಪಡೆಯಲಾಗುತ್ತದೆ.

ಮಾಹಿತಿ ನೀಡಲು ವಿಳಂಬವಾದರೆ ತಾನಾಗಿ ಎಸ್‌ಎಂಎಸ್, ಇ-ಮೇಲ್ ಹಾಗೂ ಇ-ಫ್ಯಾಕ್ಸ್ ಮುಖಾಂತರ ಸಂಬಂಧಿಸಿದ ಅಧಿಕಾರಿಗಳನ್ನು ಎಚ್ಚರಿಸುವ ವ್ಯವಸ್ಥೆಯಿದೆ.ರಾಜ್ಯ ಮುಖ್ಯ ಚುನಾವಣಾಧಿಕಾರಿಗಳು ಎಲ್ಲಾ ಜಿಲ್ಲಾ ಚುನಾವಣಾಧಿಕಾರಿಗಳಿಗೆ ಏಕಕಾಲಕ್ಕೆ ಸಂದೇಶ ಕಳುಹಿಸುವ ವ್ಯವಸ್ಥೆಯೂ ಇದರಲ್ಲಿದೆ. ಚುನಾವಣಾ ಆಯೋಗದ ಗಮನ ಸೆಳೆಯುವಂತಹ ವಿಷಯಗಳ ಕುರಿತು ಪತ್ರಿಕಾ ತುಣುಕುಗಳು, ಧ್ವನಿ ಮುದ್ರಣ ಹಾಗೂ ವಿಡಿಯೋ ತುಣುಕುಗಳನ್ನೂ ಸಹ ಅಪ್‌ಲೋಡ್ ಮಾಡಲು ಈ ವೆಬ್ ರುಪೋರ್ಟಿಂಗ್ ವ್ಯವಸ್ಥೆಯಲ್ಲಿ ಅವಕಾಶ ಕಲ್ಪಿಸಲಾಗಿದೆ.

(ದಟ್ಸ್ ಕನ್ನಡ ವಾರ್ತೆ)

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+