383953sanjay patilಕನ್ನಡ ವಿರೋಧಿ ಸಂಸದ ಸುರೇಶ ಅಂಗಡಿ/news/2009/03/17/vote-politics-bjp-mp-backs-mes-over-flag-issue.htmlಬೆಳಗಾವಿ, ಮಾ. 17 : ಭಾರತೀಯ ಜನತಾ ಪಕ್ಷದ ಬೆಳಗಾವಿ ಸಂಸದ ಸುರೇಶ ಅಂಗಡಿ ಅವರು ಕನ್ನಡಗರಿಗೆ ಭಾರಿ ಅಘಾತ ನೀಡಿದ್ದಾರೆ. ಸಂಸದ ಅಂಗಡಿ ಹಾಗೂ ಶಾಸಕ ಸಂಜಯ ಪಾಟೀಲ್ ಭಗವಾಧ್ವಜ ವಿವಾದಕ್ಕೆ ಸಂಬಂಧಿಸಿದಂತೆ ಸೋಮವಾರ ಮಹಾರಾಷ್ಟ್ರ ಏಕೀಕರಣ ಸಮಿತಿಗೆ ಬಹಿರಂಗವಾಗಿಯೇ ಬೆಂಬಲ ನೀಡುವ ಮೂಲಕ ಮರಾಠಿ ಮತಗಳ ಬೇಟೆಗೆ ಮುಂದಾಗಿ ಕನ್ನಡಿಗರಿಗೆ ದ್ರೋಹ ಎಸಗಿದ್ದಾರೆ. ಮತಕ್ಕಾಗಿ 35270http://kannada.oneindia.com/img/2009/03/17-suresh-angadi1.jpg383953sanjay patilಭಗವಾಧ್ವಜ ತೆಗೆಯಲು ನನ್ನ ವಿರೋಧವಿದೆ, ಅಂಗಡಿ/news/2009/03/17/kannada-marathi-are-like-my-two-eyes-angadi.htmlಬೆಳಗಾವಿ, ಮಾ. 17 : ಕನ್ನಡ ಮತ್ತು ಮರಾಠಿ ಜನರು ನನ್ನ ಎರಡು ಕಣ್ಣುಗಳಿದ್ದಂತೆ, ಬೆಳಗಾವಿ ಮಹಾನಗರ ಪಾಲಿಕೆ ಮೇಲಿರುವ ಭಗವಾಧ್ವಜ ಹಿಂದೂ ಧರ್ಮದ ಸಂಕೇತ. ಅದನ್ನು ತೆಗೆಯಲು ಯಾರಿಗೂ ಅವಕಾಶ ಮಾಡಿಕೊಡುವುದಿಲ್ಲ. ಈ ಧ್ವಜವನ್ನು ನವದೆಹಲಿ ಸಂಸತ್ತಿನ ಮೇಲೂ ಹಾರಿಸಬೇಕು ಎಂದು ಬೆಳಗಾವಿ ಸಂಸದ ಸುರೇಶ ಅಂಗಡಿ ತಮ್ಮ ಕ್ರಮವನ್ನು ಸಮರ್ಥಿಸಿಕೊಂಡಿದ್ದಾರೆ. ಕರವೇ ಕಾರ್ಯಕರ್ತರು 35289http://kannada.oneindia.com/img/2009/03/17-suresh-angadi1.jpg383953sanjay patilಸುರೇಶ್ ಅಂಗಡಿಗೆ ಟಿಕೆಟ್ ಖಚಿತ : ಯಡಿಯೂರಪ್ಪ /news/2009/03/18/yeddyurappa-confirms-ls-ticket-to-suresh-angadi.htmlಶಿವಮೊಗ್ಗ, ಮಾ. 18 : ಕನ್ನಡ ವಿರೋಧಿ ನಿಲುವು ತಾಳಿರುವ ಸಂಸದ ಸುರೇಶ್ ಅಂಗಡಿ ವಿರುದ್ಧ ಕರ್ನಾಟಕ ರಕ್ಷಣಾ ವೇದಿಕೆ ಹಾಗೂ ಪ್ರತಿಪಕ್ಷಗಳಾದ ಜೆಡಿಎಸ್, ಕಾಂಗ್ರೆಸ್ ಹೋರಾಟದ ರೂಪುರೇಷೆ ರೂಪಿಸುತ್ತಿದ್ದರೆ, ಇನ್ನೊಂದಡೆ ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ ಯಾವ ಪ್ರತಿಭಟನೆಗೂ ಬಗ್ಗುವುದಿಲ್ಲ, ಲೋಕಸಭಾ ಚುನಾವಣೆಯಲ್ಲಿ ಸಂಸದ ಸುರೇಶ್ ಅಂಗಡಿಯವರಿಗೆ ಟಿಕೆಟ್ ನೀಡುವುದು ಖಚಿತ, ಈ ನಿರ್ಧಾರದಲ್ಲಿ ಬದಲಾವಣೆ 35328http://kannada.oneindia.com/img/2009/03/18-yeddyurappa11.jpg383953sanjay patilಕನ್ನಡಿಗರ ಕ್ಷಮೆಯಾಚಿಸಿದ ಅಂಗಡಿ, ಪಾಟೀಲ್/news/2009/03/20/angadi-patil-appologise-to-kannada-people.htmlಬೆಳಗಾವಿ. ಮಾ. 20 : ಭಗವಾಧ್ವಜ ವಿವಾದಕ್ಕೆ ಸಂಬಂಧಿಸಿದಂತೆ ಬಿಜೆಪಿ ಸಂಸದ ಸುರೇಶ್ ಅಂಗಡಿ ಮತ್ತು ಶಾಸಕ ಸಂಜಯ ಪಾಟೀಲ್ ಅವರು ಕನ್ನಡಿಗರ ಕ್ಷಮೆಯಾಚಿಸಿದ್ದಾರೆ. ಧ್ವಜವಿವಾದಕ್ಕೆ ಸಂಬಂಧಿಸಿದ ಪ್ರದರ್ಶನದಲ್ಲಿ ನಾವು ಪಾಲ್ಗೊಂಡಿದ್ದರಿಂದ ಹಿರಿಯ ಸಾಹಿತಿಗಳು ಹಾಗೂ ಕನ್ನಡ ಕಟ್ಟಾಳುಗಳಿಗೆ ನೋವಾಗಿರುವುದನ್ನು ಗಮನಿಸಿದ್ದೇವೆ. ಅವರ ನೋವು ಸಮಸ್ತ ಕನ್ನಡಿಗರ ನೋವು ಎಂದು ಭಾವಿಸಿ ಕ್ಷಮೆಯಾಚಿಸುತ್ತಿದ್ದೇವೆ ಎಂದು ಈ ಇಬ್ಬರೂ 35367http://kannada.oneindia.com/img/2009/03/20-suresh-angadi1.jpg192712suresh angadiಸುರೇಶ್ ಅಂಗಡಿಗೆ ಟಿಕೆಟ್ ಖಚಿತ : ಯಡಿಯೂರಪ್ಪ /news/2009/03/18/yeddyurappa-confirms-ls-ticket-to-suresh-angadi.htmlಶಿವಮೊಗ್ಗ, ಮಾ. 18 : ಕನ್ನಡ ವಿರೋಧಿ ನಿಲುವು ತಾಳಿರುವ ಸಂಸದ ಸುರೇಶ್ ಅಂಗಡಿ ವಿರುದ್ಧ ಕರ್ನಾಟಕ ರಕ್ಷಣಾ ವೇದಿಕೆ ಹಾಗೂ ಪ್ರತಿಪಕ್ಷಗಳಾದ ಜೆಡಿಎಸ್, ಕಾಂಗ್ರೆಸ್ ಹೋರಾಟದ ರೂಪುರೇಷೆ ರೂಪಿಸುತ್ತಿದ್ದರೆ, ಇನ್ನೊಂದಡೆ ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ ಯಾವ ಪ್ರತಿಭಟನೆಗೂ ಬಗ್ಗುವುದಿಲ್ಲ, ಲೋಕಸಭಾ ಚುನಾವಣೆಯಲ್ಲಿ ಸಂಸದ ಸುರೇಶ್ ಅಂಗಡಿಯವರಿಗೆ ಟಿಕೆಟ್ ನೀಡುವುದು ಖಚಿತ, ಈ ನಿರ್ಧಾರದಲ್ಲಿ ಬದಲಾವಣೆ 35328http://kannada.oneindia.com/img/2009/03/18-yeddyurappa11.jpg192712suresh angadiಕನ್ನಡಿಗರ ಕ್ಷಮೆಯಾಚಿಸಿದ ಅಂಗಡಿ, ಪಾಟೀಲ್/news/2009/03/20/angadi-patil-appologise-to-kannada-people.htmlಬೆಳಗಾವಿ. ಮಾ. 20 : ಭಗವಾಧ್ವಜ ವಿವಾದಕ್ಕೆ ಸಂಬಂಧಿಸಿದಂತೆ ಬಿಜೆಪಿ ಸಂಸದ ಸುರೇಶ್ ಅಂಗಡಿ ಮತ್ತು ಶಾಸಕ ಸಂಜಯ ಪಾಟೀಲ್ ಅವರು ಕನ್ನಡಿಗರ ಕ್ಷಮೆಯಾಚಿಸಿದ್ದಾರೆ. ಧ್ವಜವಿವಾದಕ್ಕೆ ಸಂಬಂಧಿಸಿದ ಪ್ರದರ್ಶನದಲ್ಲಿ ನಾವು ಪಾಲ್ಗೊಂಡಿದ್ದರಿಂದ ಹಿರಿಯ ಸಾಹಿತಿಗಳು ಹಾಗೂ ಕನ್ನಡ ಕಟ್ಟಾಳುಗಳಿಗೆ ನೋವಾಗಿರುವುದನ್ನು ಗಮನಿಸಿದ್ದೇವೆ. ಅವರ ನೋವು ಸಮಸ್ತ ಕನ್ನಡಿಗರ ನೋವು ಎಂದು ಭಾವಿಸಿ ಕ್ಷಮೆಯಾಚಿಸುತ್ತಿದ್ದೇವೆ ಎಂದು ಈ ಇಬ್ಬರೂ 35367http://kannada.oneindia.com/img/2009/03/20-suresh-angadi1.jpg192712suresh angadiಬೆಳಗಾವಿ: ಸಿಎಂ ವಿರುದ್ದ ಕಪ್ಪು ಬಾವುಟ ಪ್ರದರ್ಶನ/news/2009/04/14/karave-women-activists-protest-against-yeddyurappa.htmlಬೆಳಗಾವಿ, ಏ. 14 : ಕನ್ನಡ ವಿರೋಧಿ ನಿಲುವು ತಾಳಿರುವ ಸುರೇಶ್ ಅಂಗಡಿ ಅವರಿಗೆ ಬಿಜೆಪಿ ಲೋಕಸಭೆ ಕ್ಷೇತ್ರದ ಟಿಕೆಟ್ ನೀಡಿರುವುದನ್ನು ವಿರೋಧಿಸಿ ಕರವೇ ನಾರಾಯಣಗೌಡ ಬಣದ ಮಹಿಳಾ ಕಾರ್ಯಕರ್ತೆಯರು ಮಂಗಳವಾರ ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ ವಿರುದ್ಧ ಕಪ್ಪು ಬಾವುಟ ಪ್ರದರ್ಶನ ನಡೆಸಿದರು. ಇದರಿಂದ ಕೆಲ ಕಾಲ ಸಭೆಯಲ್ಲಿ ಗೊಂದಲದ ವಾತಾವರಣ ಉಂಟಾಗಿದ್ದರಿಂದ ಮುಖ್ಯಮಂತ್ರಿಯವರ ಸಿಡಿಮಿಡಿಗೆ 35944http://kannada.oneindia.com/img/2009/04/14-yediyurappa3.jpg192712suresh angadiಬೆಳಗಾವಿ ಲೋಕಸಭೆ ಕ್ಷೇತ್ರ ಪರಿಚಯ/news/2009/04/17/belgaum-lok-sabha-segment-profile.htmlಬೆಂಗಳೂರು, ಏ. 17 : ರಾಜ್ಯದ ಎರಡನೇ ರಾಜಧಾನಿ ಅನ್ನುವ ಪಟ್ಟ ನಗರಕ್ಕೆ ಒಂದು ರೀತಿಯ ಖದರ್ ಬಂದಿದೆ. ಅತ್ಯುತ್ತಮ ನಗರವಾಗಲು ಎಲ್ಲಾ ಅರ್ಹತೆ ಇದ್ದರೂ ಜನರ ಹೆಸರಲ್ಲಿ ನಡೆಯುವ ರಾಜಕಾರಿಣಿಗಳ ರಾಜಕಾರಣ ಮಾತ್ರ ಬದಲಾಗುತ್ತಿಲ್ಲ. ಇಲ್ಲಿನ ಜನತೆಗೆ ಕನ್ನಡ - ಮರಾಠಿ, ಕನ್ನಡ - ಭಗವದ್ವಾಜ, ಕರ್ನಾಟಕ - ಮಹಾರಾಷ್ಟ್ರ ಗಡಿ ಹೆಸರಲ್ಲಿ ನಡೆಯುವ ಹೋರಾಟ 36013http://kannada.oneindia.com/img/2009/04/17-suresh-angadi1.jpg157400karaveಬೆಳಗಾವಿ ಪಾಲಿಕೆ ಮೇಲೆ ಕನ್ನಡ ಧ್ವಜ ಹಾರಿಸಿ: ಕರವೇ/news/2009/03/16/karave-activists-protest-belgaum-city-corporation.htmlಬೆಳಗಾವಿ, ಮಾ. 16 : ನೂತನವಾಗಿ ನಿರ್ಮಾಣವಾಗಿರುವ ಮಹಾನಗರ ಪಾಲಿಕೆ ಕಟ್ಟಡದ ಮೇಲೆ ಕನ್ನಡ ಧ್ವಜವನ್ನು ಹಾರಿಸಬೇಕು ಎಂದು ಕರ್ನಾಟಕ ರಕ್ಷಣಾ ವೇದಿಕೆ (ಪ್ರವೀಣ್ ಶೆಟ್ಟಿ ಬಣ) ಇಂದು ಪ್ರತಿಭಟನೆ ನಡೆಸಿದೆ. ಇಂದು ನಗರದ ಸಂಗೊಳ್ಳಿ ರಾಯಣ್ಣ ವೃತ್ತದಿಂದ ಪ್ರತಿಭಟನೆ ಆರಂಭಿಸಿದ ಕರ್ನಾಟಕ ರಕ್ಷಣಾ ವೇದಿಕೆಯ ನೂರಾರು ಕಾರ್ಯಕರ್ತರು ಮಹಾನಗರ ಪಾಲಿಕೆಯ ನೂತನ ಕಟ್ಟಡದ ಮೇಲೆ ಕನ್ನಡ 35248http://kannada.oneindia.com/img/2009/03/16-belgaum-city-corporation1.jpg157400karaveಕನ್ನಡ ವಿರೋಧಿ ಸಂಸದ ಸುರೇಶ ಅಂಗಡಿ/news/2009/03/17/vote-politics-bjp-mp-backs-mes-over-flag-issue.htmlಬೆಳಗಾವಿ, ಮಾ. 17 : ಭಾರತೀಯ ಜನತಾ ಪಕ್ಷದ ಬೆಳಗಾವಿ ಸಂಸದ ಸುರೇಶ ಅಂಗಡಿ ಅವರು ಕನ್ನಡಗರಿಗೆ ಭಾರಿ ಅಘಾತ ನೀಡಿದ್ದಾರೆ. ಸಂಸದ ಅಂಗಡಿ ಹಾಗೂ ಶಾಸಕ ಸಂಜಯ ಪಾಟೀಲ್ ಭಗವಾಧ್ವಜ ವಿವಾದಕ್ಕೆ ಸಂಬಂಧಿಸಿದಂತೆ ಸೋಮವಾರ ಮಹಾರಾಷ್ಟ್ರ ಏಕೀಕರಣ ಸಮಿತಿಗೆ ಬಹಿರಂಗವಾಗಿಯೇ ಬೆಂಬಲ ನೀಡುವ ಮೂಲಕ ಮರಾಠಿ ಮತಗಳ ಬೇಟೆಗೆ ಮುಂದಾಗಿ ಕನ್ನಡಿಗರಿಗೆ ದ್ರೋಹ ಎಸಗಿದ್ದಾರೆ. ಮತಕ್ಕಾಗಿ 35270http://kannada.oneindia.com/img/2009/03/17-suresh-angadi1.jpg157400karaveಭಗವಾಧ್ವಜ ತೆಗೆಯಲು ನನ್ನ ವಿರೋಧವಿದೆ, ಅಂಗಡಿ/news/2009/03/17/kannada-marathi-are-like-my-two-eyes-angadi.htmlಬೆಳಗಾವಿ, ಮಾ. 17 : ಕನ್ನಡ ಮತ್ತು ಮರಾಠಿ ಜನರು ನನ್ನ ಎರಡು ಕಣ್ಣುಗಳಿದ್ದಂತೆ, ಬೆಳಗಾವಿ ಮಹಾನಗರ ಪಾಲಿಕೆ ಮೇಲಿರುವ ಭಗವಾಧ್ವಜ ಹಿಂದೂ ಧರ್ಮದ ಸಂಕೇತ. ಅದನ್ನು ತೆಗೆಯಲು ಯಾರಿಗೂ ಅವಕಾಶ ಮಾಡಿಕೊಡುವುದಿಲ್ಲ. ಈ ಧ್ವಜವನ್ನು ನವದೆಹಲಿ ಸಂಸತ್ತಿನ ಮೇಲೂ ಹಾರಿಸಬೇಕು ಎಂದು ಬೆಳಗಾವಿ ಸಂಸದ ಸುರೇಶ ಅಂಗಡಿ ತಮ್ಮ ಕ್ರಮವನ್ನು ಸಮರ್ಥಿಸಿಕೊಂಡಿದ್ದಾರೆ. ಕರವೇ ಕಾರ್ಯಕರ್ತರು 35289http://kannada.oneindia.com/img/2009/03/17-suresh-angadi1.jpg157400karaveಸುರೇಶ್ ಅಂಗಡಿಗೆ ಟಿಕೆಟ್ ಖಚಿತ : ಯಡಿಯೂರಪ್ಪ /news/2009/03/18/yeddyurappa-confirms-ls-ticket-to-suresh-angadi.htmlಶಿವಮೊಗ್ಗ, ಮಾ. 18 : ಕನ್ನಡ ವಿರೋಧಿ ನಿಲುವು ತಾಳಿರುವ ಸಂಸದ ಸುರೇಶ್ ಅಂಗಡಿ ವಿರುದ್ಧ ಕರ್ನಾಟಕ ರಕ್ಷಣಾ ವೇದಿಕೆ ಹಾಗೂ ಪ್ರತಿಪಕ್ಷಗಳಾದ ಜೆಡಿಎಸ್, ಕಾಂಗ್ರೆಸ್ ಹೋರಾಟದ ರೂಪುರೇಷೆ ರೂಪಿಸುತ್ತಿದ್ದರೆ, ಇನ್ನೊಂದಡೆ ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ ಯಾವ ಪ್ರತಿಭಟನೆಗೂ ಬಗ್ಗುವುದಿಲ್ಲ, ಲೋಕಸಭಾ ಚುನಾವಣೆಯಲ್ಲಿ ಸಂಸದ ಸುರೇಶ್ ಅಂಗಡಿಯವರಿಗೆ ಟಿಕೆಟ್ ನೀಡುವುದು ಖಚಿತ, ಈ ನಿರ್ಧಾರದಲ್ಲಿ ಬದಲಾವಣೆ 35328http://kannada.oneindia.com/img/2009/03/18-yeddyurappa11.jpg157400karaveಕನ್ನಡಿಗರ ಪಾಲಾದ ಬೆಳಗಾವಿ ಮೇಯರ್ ಪಟ್ಟ,/news/2009/03/30/kannadiga-ellappa-becomes-belgaum-city-mayor.htmlಬೆಳಗಾವಿ ಮಾ 30: ಭಾಷಾ ಹೋರಾಟದ ವಿಷಯದಲ್ಲಿ ಸದಾ ಒಂದಲ್ಲೊಂದು ವಿವಾದಲ್ಲಿರುವ ಬೆಳಗಾವಿ ಮಹಾನಗರ ಪಾಲಿಕೆ ಮೇಯರ್ ಪಟ್ಟ ಕನ್ನಡಿಗರ ಪಾಲಾಗಾವುದರ ಮೂಲಕ ಮಹಾರಾಷ್ಟ್ರ ಏಕೀಕರಣ ಸಮಿತಿ (ಎಂಇಎಸ್) ತೀವ್ರ ಮುಖಭಂಗ ಅನುಭವಿಸಿದೆ. ಇಂದು ನಡೆದ ಪಾಲಿಕೆಯ ಚುನಾವಣೆಯಲ್ಲಿ ಮೇಯರ್ ಮತ್ತು ಉಪಮೇಯರ್ ಪಟ್ಟ ಕನ್ನಡಿಗರ ಪಾಲಾಗಿದೆ. ಎಂಇಎಸ್ ಸದಸ್ಯರ ಪ್ರತಿಭಟನೆಯ ನಡುವೆ ನಡೆದ ಚುನಾವಣೆಯಲ್ಲಿ 35603http://kannada.oneindia.com/img/2009/03/30-belgaum-city-corporation1.jpgnews"> ನನ್ನ ತಪ್ಪು ಮನ್ನಿಸಿ, ಸಂಜಯ ಪಾಟೀಲ್ | Sanjay Patil | Suresh Angadi | Belgaum City Corporation | Karave | ನನ್ನ ತಪ್ಪು ಮನ್ನಿಸಿ, ಸಂಜಯ ಪಾಟೀಲ್ - Kannada Oneindia

ನನ್ನ ತಪ್ಪು ಮನ್ನಿಸಿ, ಸಂಜಯ ಪಾಟೀಲ್

ಬೆಂಗಳೂರು, ಮಾ. 22 : ಬೆಳಗಾವಿ ಮಹಾನಗರ ಪಾಲಿಕೆ ಮೇಲೆ ಕನ್ನಡ ಧ್ವಜ ಹಾರಿಸಲು ನಾನೇ ಮುಂದಾಗುತ್ತೇನೆ. ಬೆಳಗಾವಿ ಮಹಾನಗರ ಪಾಲಿಕೆ ಮೇಲೆ ಕನ್ನಡ ಧ್ವಜ ಹಾರಿಸಲು ವಿರೋಧಿ ವ್ಯಕ್ತಪಡಿಸಿದ ಬೆಳಗಾವಿ ಗ್ರಾಮಾಂತರ ಶಾಸಕ ಸಂಜಯ್ ಪಾಟೀಲ್ ಅವರ ಮಾತಿದು.

ಎಂಇಎಸ್ ಬೆಂಬಲಿಸಿದ್ದನ್ನು ಖಂಡಿಸಿ ಗೋಕಾಕನಲ್ಲಿ ಕರವೇ ಕಾರ್ಯಕರ್ತರು ನಡೆಸಿದ ಪ್ರತಿಭಟನೆಯ ಹಿನ್ನೆಲೆಯಲ್ಲಿ ಪಾಟೀಲ್ ಈ ಉತ್ತರ ನೀಡಿದರು. ನಾನು ಕನ್ನಡಪರ ಅಭ್ಯರ್ಥಿಯಾಗಿ ವಿಧಾನಸಭೆ ಸ್ಪರ್ಧಿಸಿ ಆಯ್ಕೆಯಾಗಿದ್ದೇನೆ. ಕನ್ನಡಾಂಬೆಯ ಸೇವೆ ಮಾಡಲು ಸದಾ ಸಿದ್ಧನಿದ್ದೇನೆ, ನನ್ನ ಬಗ್ಗೆ ಅಪ್ರಪಚಾರ ಮಾಡಲಾಗಿದೆ. ಹಾಗಾಗಿ ನನ್ನನ್ನು ಕ್ಷಮಿಸಿ ಎಂದು ಅವರು ಹೇಳಿದರು.

(ದಟ್ಸ್ ಕನ್ನಡ ವಾರ್ತೆ)
ಕನ್ನಡಿಗರ ಕ್ಷಮೆಯಾಚಿಸಿದ ಅಂಗಡಿ, ಪಾಟೀಲ್

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+