194284goaದಣಿವಾರಿಸಿಕೊಳ್ಳಲು ಗೋವಾ ತೀರಕ್ಕೆ ಪುನೀತ್ /movies/hero/2009/05/08-puneeth-rajkumar-in-goa.htmlರಾಜ್ ಮತ್ತು ರಾಮ್ ಚಿತ್ರಗಳ ಬಿಡುವಿಲ್ಲದ ಕೆಲಸಗಳಿಂದ ಪುನೀತ್ ರಾಜ್ ಕುಮಾರ್ ಬಳಲಿದ್ದಾರೆ. ಚಿತ್ರೀಕರಣಕ್ಕಾಗಿ ಅಲ್ಲಿ ಇಲ್ಲಿ ಅಲೆದು ಮನೆ ಮಠಕ್ಕೆ ದೂರವಾಗಿದ್ದರು. ಈ ಎಲ್ಲಾ ಜಂಜಡಗಳಿಂದ ಒಂಚೂರು ರಿಲ್ಯಾಕ್ಸ್ ಆಗಲು, ಕುಟುಂಬದವರೊಂದಿಗೆ ಕಳೆಯಲು ಬ್ರೇಕ್ ತೆಗೆದುಕೊಂಡಿದ್ದಾರೆ. ಕುಟುಂಬದವರೊಂದಿಗೆ ಕೆಲವಾರಗಳನ್ನು ಗೋವಾ ತೀರದಲ್ಲಿ ಪುನೀತ್ ಕಳೆಯಲಿದ್ದಾರೆ. ಬೇಸಿಗೆ ಧಗೆಯನ್ನು ನಿವಾರಿಸಿಕೊಳ್ಳಲು ಗೋವಾಗಿಂತಲೂ ಪ್ರಶಸ್ತ ತಾಣ 36485http://kannada.oneindia.com/img/2009/05/08-puneet10.jpg194284goaಸದ್ಯಕ್ಕೆ ಪೆಟ್ರೋಲ್ ಬೆಲೆ ಏರಿಕೆ ಇಲ್ಲ: ಡಿಯೋರಾ/news/2009/06/29/no-immediate-hike-in-petrol-prices-deora.htmlನವದೆಹಲಿ, ಜೂ.29: ಜಾಗತಿಕ ಕಚ್ಚಾ ತೈಲ ಬೆಲೆಗಳ ಏರಿಳಿತವನ್ನು ಕೇಂದ್ರ ಸರ್ಕಾರ ಸೂಕ್ಷ್ಮವಾಗಿ ಗಮನಿಸುತ್ತಿದೆ, ಜಾಗತಿಕ ಮಟ್ಟದಲ್ಲಿ ಬೆಲೆ ಏರಿಕೆ ಕಂಡಿದೆ. ಆದರೂ, ಸದ್ಯದ ಪರಿಸ್ಥಿತಿಯಲ್ಲಿ ಪೆಟ್ರೋಲ್ ಉತ್ಪನ್ನಗಳ ಬೆಲೆ ಏರಿಕೆ ಮಾಡುವುದಿಲ್ಲ ಎಂದು ಪೆಟ್ರೋಲಿಯಂ ಮತ್ತು ನೈಸರ್ಗಿಕ ಅನಿಲ ಖಾತೆ ಸಚಿವ ಮುರಳಿ ಡಿಯೋರಾ ಸುದ್ದಿಗಾರರಿಗೆ ತಿಳಿಸಿದರು.ಮುಂಬರುವ ದಿನಗಳಲ್ಲಿ ಪೆಟ್ರೋಲ್ ಬೆಲೆ ಏರಿಕೆ ಆಗಬಹುದು. ಅಂತಾರಾಷ್ಟ್ರೀಯ 37639http://kannada.oneindia.com/img/2009/06/29-petrol1.jpg194284goaಲಷ್ಕರ್ ಉಗ್ರರ ದಾಳಿ ಸಾಧ್ಯತೆ : ಕಟ್ಟೆಚ್ಚರ/news/2009/06/30/possible-let-attack-coastal-security-beef-up.htmlನವದೆಹಲಿ, ಜೂ. 30 : ಪಾಕಿಸ್ತಾನ ಮೂಲದ ಲಷ್ಕರ್ ಇ ತೊಯ್ಬಾ ಸಂಘಟನೆ ಭಾರತದ ಕರಾವಳಿ ತೀರದ ಮಹತ್ವದ ಸಂಸ್ಥಾಪನೆಗಳ ಮೇಲೆ ದಾಳಿಗಳನ್ನು ನಡೆಸುವ ಯೋಜನೆ ರೂಪಿಸುತ್ತಿರುವ ಗಂಭೀರ ವಿಷಯವೊಂದು ಬೆಳಕಿಗೆ ಬಂದಿದೆ. ಈ ಹಿನ್ನೆಲೆಯಲ್ಲಿ ಕೇಂದ್ರ ಗುಜರಾತ್, ಮಹಾರಾಷ್ಟ್ರ ಮತ್ತು ಗೋವಾ ರಾಜ್ಯಗಳಿಗೆ ಭಾರಿ ಕಟ್ಟೆಚ್ಚರ ವಹಿಸುವಂತೆ ಕರೆ ನೀಡಲಾಗಿದೆ. ಲಷ್ಕರ್ ಸಮುದ್ರ ಘಟಕ ಭಾರತದಲ್ಲಿರುವ 37659http://kannada.oneindia.com/img/2009/06/30-terrorist1e.jpg194284goaರಾಜ್ಯ ಮಹಿಳಾ ತಂಡಕ್ಕೆ ಖೋಖೋ ಟ್ರೋಫಿ/news/2009/11/20/karnataka-women-khokho-team-win-trophy-in-goa.htmlಬೆಂಗಳೂರು, ನ,20 : 2009 ಮತ್ತು 2010ನೇ ಸಾಲಿನ 35ನೇ ರಾಷ್ಟ್ರೀಯ ಮಹಿಳಾ ಕ್ರೀಡಾ ಕೂಟದಲ್ಲಿ ಕರ್ನಾಟಕ ರಾಜ್ಯ ಮಹಿಳಾ ತಂಡ ಖೋ-ಖೋ ಕ್ರೀಡೆಯಲ್ಲಿ ಪ್ರಥಮ ಸ್ಥಾನ ಗಳಿಸಿದೆ.ರಾಜ್ಯ ಯುವಜನ ಸೇವಾ ಮತ್ತು ಕ್ರೀಡಾ ಇಲಾಖೆ ಹಾಗೂ ಕರ್ನಾಟಕ ಕ್ರೀಡಾ ಪ್ರಾಧಿಕಾರ ಇವರ ಸಹಯೋಗದೊಂದಿಗೆ ಮಾರ್ಗೋವಾ (ಗೋವಾ)ದಲ್ಲಿ ನಡೆದ 35ನೇ ರಾಷ್ಟ್ರೀಯ ಮಹಿಳಾ ಕ್ರೀಡಾ ಕೂಟದಲ್ಲಿ 40327http://kannada.oneindia.com/img/2009/11/20-khokho-women-team1.jpg236563sri rama seneನೆಹರೂ ಕುಟುಂಬ ಮಹಾರಾಜ ವರುಣ್, ಮುತಾಲಿಕ್/news/2009/03/24/sri-rama-sene-will-support-varun-gandhi-mutalik.htmlಬೆಂಗಳೂರು, ಮಾ. 24 : ವಿವಾದ ದೂಳೆಬ್ಬಿಸಿರುವ ಉತ್ತರ ಪ್ರದೇಶದ ಪಿಲಿಭಿತ್ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ವರುಣ್ ಗಾಂಧಿ ಅವರ ಹೇಳಿಕೆ ಸ್ವಾಗತಿಸಿರುವ ಶ್ರೀರಾಮಸೇನೆ ಮುಖಂಡ ಪ್ರಮೋದ್ ಮುತಾಲಿಕ್, ನೆಹರೂ ಕುಟುಂಬದಿಂದ ಈ ಸತ್ಯ ಹೊರಬಂದಿರುವುದು ಅತೀವ ಸಂತಸವನ್ನುಂಟು ಮಾಡಿದೆ ಎಂದು ಸಂಭ್ರಮಿಸಿದರು.ಮಂಗಳವಾರ ನಗರದ ಟೌನ್ ಹಾಲ್ ನಲ್ಲಿ ವಿಶ್ವ ಹಿಂದು ಜಾಗರಣಾ ವೇದಿಕೆ ಏರ್ಪಡಿಸಿದ್ದ ಕಾರ್ಯಕ್ರಮದಲ್ಲಿ 35487http://kannada.oneindia.com/img/2009/03/24-pramod-mutalik2.jpg236563sri rama seneಆಗಸ್ಟ್ 1 ಕ್ಕೆ ಮುತಾಲಿಕ್ ದಕ್ಷಿಣ ಕನ್ನಡ ಪ್ರವೇಶ /news/2009/07/20/pramod-mutalik-to-enter-dk-on-aug-1.htmlಉಡುಪಿ, ಜು.20: ದಕ್ಷಿಣಕನ್ನಡ ಪ್ರವೇಶ ನಿರ್ಬಂಧಿಸಿ ಜಿಲ್ಲಾಡಳಿತ ಹೊರಡಿಸಿದ್ದ ಆದೇಶಕ್ಕೆ ಹೈಕೋರ್ಟ್ ಕಳೆದ ವಾರ ತಡೆಯಾಜ್ಞೆ ನೀಡಿದ್ದರಿಂದ ಆಗಸ್ಟ್ 1 ರಂದು ತಾನು ದಕ್ಷಿಣಕನ್ನಡ ಪ್ರವೇಶಿಸುವುದಾಗಿ ಶ್ರೀರಾಮಸೇನೆ ಮುಖ್ಯಸ್ಥ ಪ್ರಮೋದ್ ಮುತಾಲಿಕ್ ಹೇಳಿದ್ದಾರೆ. ಇಲ್ಲಿಗೆ ಸಮೀಪದ ಬಾರ್ಕೂರಿನಲ್ಲಿ ಸೇನೆಗೆ ಹೊಸ ಸದಸ್ಯರ ನೋಂದಣಿ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಅವರು ಮಾತನಾಡುತ್ತಿದ್ದರು. ಮಂಗಳೂರು ಪಬ್ ದಾಳಿಯ ನಂತರ 38086http://kannada.oneindia.com/img/2009/07/20-pramod-mutalik1.jpg236563sri rama seneಬಿಜೆಪಿಗೆ ಉಳಿಗಾಲವಿಲ್ಲ : ಮುತಾಲಿಕ್/news/2009/07/29/pramod-mutalik-released-from-bellary-jail.htmlಮೈಸೂರು, ಜು, 29 : ಪ್ರಚೋದನಕಾರಿ ಹೇಳಿಕೆಗೆ ಸಂಬಂಧಿಸಿದಂತೆ ಬಂಧನಕ್ಕೊಳಗಾಗಿ ಬಳ್ಳಾರಿ ಜೈಲಿನಲ್ಲಿದ್ದ ಶ್ರೀರಾಮಸೇನೆ ಮುಖಂಡ ಪ್ರಮೋದ ಮುತಾಲಿಕ್ ಅವರು ಜಾಮೀನಿನ ಮೇಲೆ ಬಿಡುಗಡೆಯಾಗಿದ್ದಾರೆ.ಮೈಸೂರಿನ ಪ್ರಥಮ ದರ್ಜೆ ನ್ಯಾಯಾಲಯದ ನ್ಯಾಯಾಧೀಶ ರಾಜೇಶ್ ಎಂ ಕಾಮ್ಟೆ ಅವರು ಮುತಾಲಿಕ ಅವರ ಜಾಮೀನು ಅರ್ಜಿಯ ವಿಚಾರಣೆ ನಡೆಸಿ 10 ಸಾವಿರ ಭದ್ರತಾ ಠೇವಣಿ ಇಟ್ಟಕೊಂಡು ಮುತಾಲಿಕ ಅವರನ್ನು ಬಿಡುಗಡೆಗೊಳಿಸುವಂತೆ ಆದೇಶಿಸಿದ್ದಾರೆ. 38301http://kannada.oneindia.com/img/2009/07/29-pramod-mutalik2.jpg236563sri rama seneಹಿಂದೂ ಹುಡುಗಿಯರೊಂದಿಗೆ ಜಿಹಾದ್ ಲವಿಂಗ್/news/2009/09/29/solve-datta-peeta-issue-amicably-appeals-mutalik.htmlಬೆಳಗಾವಿ, ಸೆ. 29 : 'ಲವಿಂಗ್ ಜಿಹಾದ್' ಹೆಸರಿನಲ್ಲಿ ಹಿಂದೂ ಜನಾಂಗದ ಹುಡುಗಿಯರನ್ನು ಅಪಹರಿಸಲಾಗುತ್ತಿದೆ. ಇ೦ತಹ ದಿಕ್ಕು ತಪ್ಪಿಸುವ ಕುಕೃತ್ಯದ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕೆ೦ದು ಶ್ರೀರಾಮಸೇನೆಯ ಅಧ್ಯಕ್ಷ ಪ್ರಮೋದ್ ಮುತಾಲಿಕ್ ಆಗ್ರಹಿಸಿದ್ದಾರೆ.ದೇಶದಲ್ಲಿ ಹಿಂದೂಗಳ ಮೇಲೆ ನಿರಂತರವಾಗಿ ಅತ್ಯಾಚಾರ ನಡೆಯುತ್ತಿದೆ, ಹಿಂದುಗಳಿಗೆ ರಕ್ಷಣೆಯೇ ಇಲ್ಲದ೦ತಾಗಿದೆ. ಇನ್ನೊ೦ದಡೆ ದೇಶದಲ್ಲಿನ ಅತ್ಯಾಚಾರಿಗಳಿಗೆ ರಕ್ಷಣೆ ನೀಡುವ ಕೆಲಸ ನಡೆಯುತ್ತಿದೆ. ದೇಶದಲ್ಲಿನ ಹಿ೦ದೂಗಳ 39409http://kannada.oneindia.com/img/2009/09/29-pramod-mutalik2.jpg206127mangaluru pub attackಮಂಗಳೂರು ಪಬ್ ದಾಳಿ ಖಂಡನೀಯ:ಅಡ್ವಾಣಿ /news/2009/02/28/mangaluru-pub-attack-unpardonable-advani.htmlಬೆಂಗಳೂರು, ಫೆ. 28 : ಹಿಂದೂ ಧರ್ಮ ಮಹಿಳೆಯರ ಮೇಲೆ ನಡೆಯುವ ದೌರ್ಜನ್ಯವನ್ನು ಸಹಿಸುವುದಿಲ್ಲ. ಮಂಗಳೂರಿನಲ್ಲಿ ಪಬ್ ಸಂಸ್ಕೃತಿ ಹೆಸರಿನಲ್ಲಿ ಮಹಿಳೆಯರ ಮೇಲೆ ನಡೆದ ದಾಳಿ ಅತ್ಯಂತ ಖಂಡನೀಯ ಎಂದು ಭಾರತೀಯ ಜನತಾ ಪಕ್ಷದ ಹಿರಿಯ ನಾಯಕ ಎಲ್ ಕೆ ಅಡ್ವಾಣಿ ತೀವ್ರ ಅಸಮಾಧಾನ ವ್ಯಕ್ತಪಡಿಸಿದರು. ಬೆಂಗಳೂರು ಅರಮನೆ ಮೈದಾನದಲ್ಲಿ ಆಯೋಜಿಸಲಾಗಿದ್ದ ಭಯೋತ್ಪಾದನಾ ವಿರೋಧಿ ಅಭಿಯಾನದ ಸಮಾರೋಪ 34921http://kannada.oneindia.com/img/2009/02/28-advani-lk2.jpg206127mangaluru pub attackಪಾಕ್ ಆಟಗಾರರು, ಕಲಾವಿದರಿಗೆ ಬಹಿಷ್ಕಾರ/news/2009/03/05/mutalik-strongly-condemns-terror-attack-on-sl-team.htmlಗುಲ್ಬರ್ಗಾ, ಮಾ. 5 : ಪಾಕಿಸ್ತಾನ ಭಯೋತ್ಪಾದನೆಗೆ ಕುಮ್ಮಕ್ಕು ನೀಡುತ್ತಿರುವ ಹಿನ್ನೆಲೆಯಲ್ಲಿ ಪಾಕ್ ಕಲಾವಿದರು ಹಾಗೂ ಆಟಗಾರರನ್ನು ಬಹಿಷ್ಕರಿಸುವುದಾಗಿ ಶ್ರೀರಾಮಸೇನೆ ಮುಖಂಡ ಪ್ರಮೋದ ಮುತಾಲಿಕ್ ಎಚ್ಚರಿಕೆ ನೀಡಿದ್ದಾರೆ. ಕಲಾವಿದರು ಹಾಗೂ ಆಟಗಾರರ ಭಾರತ ಪ್ರವೇಶ ನಿರ್ಬಂಧಿಸಬೇಕು ಎಂದು ಬುಧವಾರ ಪತ್ರಿಕಾಗೋಷ್ಠಿಯಲ್ಲಿ ಒತ್ತಾಯಿಸಿದರು. ಒಂದು ವೇಳೆ ಪಾಕ್ ಕಲಾವಿದರು ಹಾಗೂ ಆಟಗಾರರು ತಮ್ಮ ಎಚ್ಚರಿಕೆ ಮೀರಿ ಭಾರತವನ್ನು ಪ್ರವೇಶಿಸಿದರೆ 34994http://kannada.oneindia.com/img/2009/03/05-pramod-mutalik2.jpg206127mangaluru pub attackಅಲ್ಪಸಂಖ್ಯಾತರ ಜೀವನ ಭಯದಲ್ಲಿದೆ : ಯುಆರ್ ಎ /news/2009/03/16/bjp-will-build-nation-of-majority-community-ura.htmlಮೈಸೂರು, ಮಾ. 16 : ಬಿಜೆಪಿ ಪಕ್ಷದೊಂದಿಗೆ ಕಾಲು ಕೆದರಿ ಜಗಳ ಕಾಯದಿದ್ದರೆ ನಮ್ಮ ಜ್ಞಾನಪೀಠ ಪುರಸ್ಕೃತ ಸಾಹಿತಿ ಅನಂತಮೂರ್ತಿ ಅವರಿಗೆ ನಿದ್ದೆ ಬರುವುದಿಲ್ಲವೇನೂ, ಹಾಗಂತ ಬಿಜೆಪಿ ಕಾರ್ಯಕರ್ತರೊಬ್ಬರು ಕಿಡಿಕಾರುತ್ತಿದ್ದರು. ಲೋಕಸಭೆ ಚುನಾವಣೆಗೆ ಮುನ್ನ ಕೇಸರಿ ಪಡೆಯ ಮುಗಿಬಿದ್ದಿರುವ ಅವರು, ಬಿಜೆಪಿ ಪಕ್ಷದ ಮೇಲೆ ಇದೀಗ ಮತ್ತೊಂದು ಬಾಂಬ್ ಎಸೆದಿದ್ದಾರೆ. ಭಾರತೀಯ ಜನತಾ ಪಕ್ಷ ಭಾರತವನ್ನು ಬಹುಸಂಖ್ಯಾತರ 35260http://kannada.oneindia.com/img/2009/03/16-ura3.jpg206127mangaluru pub attackಮುತಾಲಿಕ್ ಗೆ ದ.ಕನ್ನಡ ಜಿಲ್ಲೆ ಪ್ರವೇಶ ನಿರ್ಬಂಧ/news/2009/03/16/dk-district-administration-bans-mutalik-for-a-year.htmlಮಂಗಳೂರು, ಮಾ. 16 : ಪ್ರಚೋಚನಾಕಾರಿ ಭಾಷಣ ಆರೋಪದ ಮೇಲೆ ಶ್ರೀರಾಮಸೇನೆ ಸಂಘಟನೆಯ ಮುಖ್ಯಸ್ಥ ಪ್ರಮೋದ್ ಮುತಾಲಿಕ್ ಅವರ ಮೇಲೆ ಒಂದು ವರ್ಷ ಕಾಲ ದಕ್ಷಿಣ ಕನ್ನಡ ಜಿಲ್ಲೆಗೆ ಕಾಲಿಡದಂತೆ ನಿರ್ಬಂಧ ಹೇರಿ ಜಿಲ್ಲಾಡಳಿತ ಆದೇಶ ಹೊರಡಿಸಿದೆ.ಮಂಗಳೂರು ಪಬ್ ದಾಳಿ ಪ್ರಕರಣ ಮತ್ತು ಪ್ರೇಮಿಗಳ ದಿನಾಚರಣೆಗೆ ಸಂಬಂಧಿಸಿದಂತೆ ಮುತಾಲಿಕ್ ಹಾಗೂ ಅವರ ಸಂಘಟನೆಯ ಕಾರ್ಯಕರ್ತರು ನಡೆಸಿದ ದಾಳಿ, 35267http://kannada.oneindia.com/img/2009/03/16-pramod-mutalik2.jpg206127mangaluru pub attackಮತದಾರರಿಗೆ ಆಮಿಷ ತೋರಿಸಿದರೆ ದಾಳಿ :ರಾಮಸೇನೆ/news/2009/04/09/srirama-sene-warns-attack-money-distributers-poll.htmlಬೆಂಗಳೂರು, ಏ. 9 : ಮಂಗಳೂರು ಪಬ್ ದಾಳಿ, ಪ್ರೇಮಿಗಳ ದಿನಾಚರಣೆ ವಿರೋಧಿಸಿ ಕುಖ್ಯಾತಿ ಪಡೆದಿದ್ದ ಶ್ರೀರಾಮಸೇನೆ ಸಂಘಟನೆ ಇದೀಗ ಇನ್ನೊಂದು ಮುಖವಾಡ ಹಾಕಿಕೊಂಡು ಚುನಾವಣೆ ಕ್ಷೇತ್ರಕ್ಕೆ ಧುಮುಕಲು ಸಜ್ಜಾಗಿದೆ. ಬೆಂಗಳೂರು ಗ್ರಾಮಾಂತರ ಲೋಕಸಭೆ ಕ್ಷೇತ್ರದ ಯಾವುದೇ ರಾಜಕೀಯ ಪಕ್ಷಗಳು ಮತದಾರರನ್ನು ಸೆಳೆಯಲು ಹಣ, ಹೆಂಡ, ಸೀರೆ ಹಂಚುವುದು ಕಂಡು ಬಂದಲ್ಲಿ ದಾಳಿ ನಡೆಸಿ ಅವುಗಳನ್ನು ಚುನಾವಣಾ 35841http://kannada.oneindia.com/img/2009/04/09-pramod-mutalik2.jpgnews"> ಶ್ರೀರಾಮಸೇನೆಗೆ ಗೋವಾ ಸರ್ಕಾರ ನಿಷೇಧ | Goa | Ravi Naik | Sri Rama Sene | Pramod Mutalik | Mangaluru Pub Attack | ಶ್ರೀರಾಮಸೇನೆಗೆ ಗೋವಾ ಸರ್ಕಾರ ನಿಷೇಧ - Kannada Oneindia

ಶ್ರೀರಾಮಸೇನೆಗೆ ಗೋವಾ ಸರ್ಕಾರ ನಿಷೇಧ

ಪಣಜಿ, ಮಾ. 22 : ಮಂಗಳೂರು ಪಬ್ ದಾಳಿ, ಪ್ರೇಮಿಗಳ ದಿನಾಚರಣೆ ವಿರೋಧಿಸಿ ದೇಶಾದ್ಯಂತ ಕುಖ್ಯಾತಿ ಪಡೆದಿದ್ದ ಶ್ರೀರಾಮಸೇನೆ ಸಂಘಟನೆಗೆ ಗೋವಾ ಸರ್ಕಾರ ನಿಷೇಧ ಹೇರಿದೆ. ರಾಜ್ಯದಲ್ಲಿ ಶ್ರೀರಾಮಸೇನೆ ಸ್ಥಾಪಿಸುವವರ ಮೇಲೆ ಕ್ರಮ ಕೈಗೊಳ್ಳಲಾಗುವುದು ಎಂದು ಸರ್ಕಾರ ಎಚ್ಚರಿಸಿದೆ.

ಈ ಕುರಿತು ಹೇಳಿಕೆ ನೀಡಿರುವ ಗೋವಾದ ಸರ್ಕಾರದ ಗೃಹ ಸಚಿವ ರವಿನಾಯಕ್, ರಾಜ್ಯದಲ್ಲಿ ಶಾಂತಿಗೆ ಧಕ್ಕೆ ತರವಂತಹ ಯಾವುದೇ ಸಂಘಟನೆ ಬೇರೂರಲು ನಾವು ಅವಕಾಶ ಮಾಡಿಕೊಡುವುದಿಲ್ಲ. ಹೀಗಾಗಿ ಸಂಘಟನೆಯ ಮೇಲೆ ನಿಷೇಧ ಹೇರಲಾಗುತ್ತಿದೆ ಎಂದು ಸ್ಪಷ್ಟಪಡಿಸಿದ್ದಾರೆ. ರಾಜ್ಯದಲ್ಲಿ ಶ್ರೀರಾಮಸೇನೆ ಸಂಘಟನೆ ಸ್ಥಾಪಿಸುವ ಯತ್ನ ಕಾನೂನುಬಾಹಿರ ಎಂದಿರುವ ರವಿನಾಯಕ್, ಅಂತವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲಾಗುವುದು ಎಂದು ಎಚ್ಚರಿಕೆ ನೀಡಿದ್ದಾರೆ.

ಮಂಗಳೂರು ಪಬ್ ದಾಳಿ ನಂತರ ಗೋವಾದ ಕಡೆಗೆ ಶ್ರೀರಾಮಸೇನೆ ಮುಖಂಡ ಪ್ರಮೋದ್ ಮುತಾಲಿಕ್ ಕಣ್ಣು ಹಾಯಿಸಿದ್ದರು. ಗೋವಾ ಪಬ್ ಸಂಸ್ಕೃತಿಯ ಪ್ರಮುಖ ನೆಲೆಯಾಗಿದೆ. ಇದನ್ನು ವಿರೋಧಿಸುವ ಸಲುವಾಗಿ ಸಂಘಟನೆ ಸ್ಥಾಪಿಸುವುದಾಗಿ ಮುತಾಲಿಕ್ ಹೇಳಿದ್ದರು. ಇದನ್ನು ಗೋವಾ ಸರ್ಕಾರ ಹಾಗೂ ಬಿಜೆಪಿ ನಾಯಕ ಮನೋಹರ್ ಪರಿಕ್ಕರ್ ತೀವ್ರವಾಗಿ ವಿರೋಧಿಸಿದ್ದರು. ಗೋವಾದಲ್ಲಿ ಕಾಂಗ್ರೆಸ್ ನೇತೃತ್ವದ ಸರ್ಕಾರ ಅಧಿಕಾರದಲ್ಲಿದೆ.

(ದಟ್ಸ್ ಕನ್ನಡ ವಾರ್ತೆ)

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+