36690pakistanಪಾಕ್ ನಲ್ಲಿ ಶಾರುಖ್ ರ ರಬ್ ನೆ ಬನಾ ದಿ ಜೋಡಿ/movies/bollywood/2008/12/05-rab-ne-bana-di-jodi-releases-in-pakistan.htmlಪಾಕಿಸ್ತಾನ ಬಾಲಿವುಡ್ ಚಿತ್ರಗಳ ಪ್ರಮುಖ ಮಾರುಕಟ್ಟೆ ಎಂಬುದರಲ್ಲಿ ಎರಡು ಮಾತಿಲ್ಲ.ಮುಂಬಯಿ ಉಗ್ರರ ದಾಳಿಯಲ್ಲಿ ಪಾಕ್ ಭಯೋತ್ಪಾದಕರ ಕೈವಾಡ ಇರುವುದು ಜಗಜ್ಜಾಹೀರಾಗಿದೆ. ಇಂಥಹ ಪರಿಸ್ಥಿತಿಯಲ್ಲಿ ಬಾಲಿವುಡ್ ಬಾದಶಾ ಎಂದೇ ಕರೆಸಿಕೊಳ್ಳುವ ಶಾರುಕ್ ಖಾನ್ ರ 'ರಬ್ ನೆ ಬನಾ ದಿ ಜೋಡಿ' ಭಾರತ ಮತ್ತು ಪಾಕಿಸ್ತಾನದಲ್ಲಿ ಏಕಕಾಲಕ್ಕೆ ಬಿಡುಗಡೆಯಾಗುತ್ತಿದೆ. 33224http://kannada.oneindia.com/img/2008/12/rab-ne-banadi-jodi1.jpg36690pakistanಮುಂಬೈ ದಾಳಿ : ಬೃಹತ್ ಆರೋಪಪಟ್ಟಿ ಸಲ್ಲಿಕೆ/news/2009/02/25/chargesheet-filed-against-mumbai-attackers.htmlಮುಂಬೈ, ಫೆ. 25 : ಸೆಪ್ಟೆಂಬರ್ 26ರ ಮುಂಬೈ ಭಯೋತ್ಪಾದಕ ದಾಳಿಗೆ ಸಂಬಂಧಿಸಿದಂತೆ ದಾಳಿ ನಡೆಸಿದ ಅಜ್ಮಲ್ ಕಸಬ್ ಮತ್ತು ಇತರ ಉಗ್ರರ ವಿರುದ್ಧ 5 ಸಾವಿರ ಪುಟಗಳ ಬೃಹತ್ ಆರೋಪಪಟ್ಟಿಯನ್ನು ಮೆಟ್ರೋಪಾಲಿಟನ್ ಮ್ಯಾಜಿಸ್ಟ್ರೇಟ್ ಎಮ್‌ಜೆ ಮಿರ್ಜಾಗೆ ಮುಂಬೈ ಪೊಲೀಸರು ಸಲ್ಲಿಸಿದ್ದಾರೆ.ವಿವರವಾದ ಆರೋಪಪಟ್ಟಿಯ ಜೊತೆಗೆ ಅಮೆರಿಕದ ಫೆಡರಲ್ ಬ್ಯೂರೋ ಆಫ್ ಇನ್ವೆಸ್ಟಿಗೇಶನ್ (ಎಫ್‌ಬಿಐ) ನಡೆಸಿದ ವಿಧಿವಿಜ್ಞಾನ ಪರೀಕ್ಷೆಯ 34867http://kannada.oneindia.com/img/2009/02/25-kasab2.jpg36690pakistanಪಾಕಿಸ್ತಾನ, ಲಾಹೋರ್ ಗುಂಡಿನ ದಾಳಿಗೆ ಭಾರತ ಖಂಡನೆ/news/2009/03/03/india-condemns-attack-on-sri-lankan-cricket-team.htmlನವದೆಹಲಿ, ಮಾ. 3 : ಪಾಕಿಸ್ತಾನದ ಲಾಹೋರ್ ನಲ್ಲಿ ಲಂಕಾ ಕ್ರಿಕೆಟ್ ಆಟಗಾರರ ಮೇಲೆ ನಡೆದ ಗುಂಡಿನ ದಾಳಿಗೆ ಸಂಬಂಧಿಸಿದಂತೆ ಭಾರತದ ಗೃಹ ಸಚಿವ ಪಿ ಚಿದಂಬರಂ ಇದೊಂದು ದುರದೃಷ್ಟಕರ ಎಂದು ಹೇಳಿದ್ದಾರೆ. ಭಾರತೀಯ ಕ್ರಿಕೆಟ್ ನಿಯಂತ್ರಣ ಮಂಡಳಿ ಘಟನೆಗೆ ಕಳವಳ ವ್ಯಕ್ತಪಡಿಸಿದ್ದು, ಆಟಗಾರರಿಗೆ ಸೂಕ್ತ ಭದ್ರತೆ ನೀಡುವಂತೆ ಪಾಕ್ ಸರ್ಕಾರವನ್ನು ಒತ್ತಾಯಿಸಿದೆ. ಇದೀಗ ತಾನೆ ಟಿವಿಯಲ್ಲಿ 34951http://kannada.oneindia.com/img/2009/03/03-chidambaram3.jpg36690pakistan ಗುಂಡಿನ ದಾಳಿ ಭಾರತದ ಕೈವಾಡ, ಪಾಕ್ ಆರೋಪ /news/2009/03/03/pak-hints-at-indian-involvement-in-lahore-attack.htmlಲಾಹೋರ್, ಮಾ. 3 : ಪಾಕಿಸ್ತಾನದ ಲಾಹೋರ್ ನಲ್ಲಿ ಶ್ರೀಲಂಕಾ ತಂಡದ ಕ್ರಿಕೆಟ್ ಆಟಗಾರರ ಮೇಲೆ ನಡೆದ ಗುಂಡಿನ ದಾಳಿಯಲ್ಲಿ ಭಾರತದ ಕೈವಾಡವಿರುವುದನ್ನು ಅಲ್ಲಗೆಳೆಯಲು ಸಾಧ್ಯವಿಲ್ಲ ಎಂದು ಲಾಹೋರ್ ಆಯುಕ್ತ ಖುಸ್ರೋ ಪರ್ವೇಜ್ ಆರೋಪಿಸಿದ್ದಾರೆ. ಘಟನೆ ನಂತರ ಜಿಯೋ ಟಿವಿಗೆ ಸಂದರ್ಶನ ನೀಡಿದ ಅವರು, ಶ್ರೀಲಂಕಾ ತಂಡದ ಆಟಗಾರರಿಗೆ ಸಂಪೂರ್ಣ ಭದ್ರತೆ ಒದಗಿಸಲಾಗಿತ್ತು ಎಂದರು. ಶ್ರೀಲಂಕಾ ತಂಡದ 34970http://kannada.oneindia.com/img/2009/03/03-lahore-attack1.jpg36690pakistanನನಗೆ ಸಾಯಲು ಇಷ್ಟವಿಲ್ಲ, ಪಾಕ್ ಪೇದೆ ಅಬ್ಬಾಸ್/news/2009/03/04/lahore-terror-attack-horrified-constable-resigns.htmlಲಾಹೋರ್, ಮಾ. 4 : ನನಗೆ ನನ್ನ ಸಹದ್ಯೋಗಿಗಳ ಹಾಗೆ ಸಾಯಲು ಇಷ್ಟವಿಲ್ಲ. ಉಪಜೀವನಕ್ಕೆ ಬೇರೆ ಕೆಲಸ ಹುಡುಕಿಕೊಳ್ಳುವೆ. ಪೊಲೀಸ್ ಕೆಲಸದ ಸಹವಾಸವೇ ಸಾಕು. ಕೂಡಲೇ ರಾಜೀನಾಮೆ ನೀಡುವೆ. ಮಂಗಳವಾರ ಬೆಳಗ್ಗೆ ಭಯೋತ್ಪಾದಕರ ಗುಂಡಿನ ಬಲಿಯಾದ ಪೊಲೀಸ್ ಸಿಬ್ಬಂದಿಗಳ ಪರಿಸ್ಥಿತಿ ನೋಡಿದ ಪಾಕ್ ಪೇದೆ ಅಬ್ಬಾಸ್ ತೆಗೆದು ನೋವಿನ ಮಾತುಗಳಿವು. ಮಂಗಳವಾರ ಬೆಳಗ್ಗೆ ಶ್ರೀಲಂಕಾ ಕ್ರಿಕೆಟ್ ತಂಡದ 34972http://kannada.oneindia.com/img/2009/03/04-pak-constable2.jpg273978islamabadಉಗ್ರ ಕಸಬ್ ಪರ ಕಾನೂನು ಹೋರಾಟಕ್ಕೆ ಅಂಜಲಿ/news/2009/04/01/i-will-represent-kasab-anjali-waghmare.htmlಮುಂಬೈ, ಏ. 1 : ಮುಂಬೈ ಭಯೋತ್ಪಾದನೆಯಲ್ಲಿ ಸಿಕ್ಕಿಬಿದ್ದಿರುವ ಏಕೈಕ ಉಗ್ರ ಅಜ್ಮಲ್ ಅಮೀರ್ ಕಸಬ್ ಪರ ವಕಾಲತ್ತು ನಡೆಸಲು ಮುಂಬೈ ಮೂಲದ ವಕೀಲೆ ಅಂಜಲಿ ವಾಗ್ಮೋರೆ ಅವರನ್ನು ಮುಂಬೈನ ವಿಶೇಷ ನ್ಯಾಯಾಲಯ ನೇಮಿಸಿದೆ. ದೇಶದ ಹಿತಾಸಕ್ತಿ ಹಾಗೂ ನ್ಯಾಯವನ್ನು ಎತ್ತಿಹಿಡಿಯುವ ಉದ್ದೇಶದಿಂದ ಈ ಪ್ರಕರಣದ ಪರವಾಗಿ ವಕಾಲತ್ತು ನಡೆಸಲು ಒಪ್ಪಿಕೊಂಡಿರುವೆ ಎಂದು ಅಂಜಲಿ ಸ್ಪಷ್ಟಪಡಿಸಿದ್ದಾರೆ. ಕಸಬ್ 35657http://kannada.oneindia.com/img/2009/04/01-anjali-waghmare1.jpg273978islamabadಪಾಕಿಸ್ತಾನದಲ್ಲಿ ಆತ್ಮಾಹುತಿ ದಾಳಿ 35 ಸಾವು /news/2009/04/05/suicide-bomb-blast-in-pak-35-killed.htmlಇಸ್ಲಾಮಾಬಾದ್, ಏ. 5 : ಧಾರ್ಮಿಕ ಕಾರ್ಯಕ್ರಮ ನಡೆಯುತ್ತಿದ್ದ ಸಮಯದಲ್ಲಿ ಆತ್ಮಾಹುತಿ ದಾಳಿ ನಡೆದುಸುಮಾರು 35 ಜನರು ಮೃತಪಟ್ಟಿದ್ದು, 200 ಹೆಚ್ಚೂ ಮಂದಿ ಗಾಯಗೊಂಡಿರುವ ದಾರುಣ ಘಟನೆ ಪಾಕಿಸ್ತಾನದ ಪಂಜಾಬ್ ಪ್ರಾಂತ್ಯದಲ್ಲಿ ಭಾನುವಾರ ಮಧ್ಯಾಹ್ನ ನಡೆದಿದೆ. ಶಿಯಾ ಸಮುದಾಯ ಮುಸ್ಲಿಮರು ವರ್ಷಕ್ಕೊಮ್ಮೆ ಧಾರ್ಮಿಕ ಕಾರ್ಯಕ್ರಮವನ್ನು ಪಂಜಾಬ್ ನ ಟೆಕ್ವಾಲ್ ಪ್ರದೇಶದ ಸಾರಾ ಪಾರ್ಕ್ ಬಳಿ ಇರುವ 35739http://kannada.oneindia.com/img/2009/04/05-pak-blast1.jpg273978islamabadಪಾಕ್ ನಲ್ಲಿ ಕಟ್ಟೆಚ್ಚರ: ಅಮೆರಿಕಾ ದೂತವಾಸಕ್ಕೆ ಬೀಗ/news/2009/04/10/terror-alert-in-islamabad-us-embassy-closed.htmlಇಸ್ಲಾಮಾಬಾದ್, ಏ.10: ಉಗ್ರವಾದಿಗಳ ಬೆದರಿಕೆ ಹಿನ್ನೆಲೆಯಲ್ಲಿ ಪಾಕಿಸ್ತಾನದ ರಾಜಧಾನಿ ಇಸ್ಲಾಮಾಬಾದ್ ನಲ್ಲಿ 'ಹೈ ಅಲರ್ಟ್' ಘೋಷಿಸಲಾಗಿದೆ. ಆತ್ಮಹತ್ಯಾ ದಾಳಿ ಮಾಡುವುದಾಗಿ ಉಗ್ರರು ಪಾಕಿಸ್ತಾನಕ್ಕೆ ಧಮಕಿ ಹಾಕಿರುವ ಕಾರಣ ಈ ಮುಂಜಾಗ್ರತಾ ಕ್ರಮವನ್ನು ತೆಗೆದುಕೊಳ್ಳಲಾಯಿತು. ಭಯೋತ್ಪಾದಕರು ದಾಳಿ ಮಾಡುವುದಾಗಿ ಬೆದರಿಕೆ ಒಡ್ಡಿರುವ ಕಾರಣ ಇಸ್ಲಾಮಾಬಾದ್ ನಲ್ಲಿನ ಅಮೆರಿಕ ರಾಯಭಾರ ಕಾರ್ಯಾಲಯವನ್ನು ಇಂದು ಮುಚ್ಚಲಾಯಿತು. ಅಮೆರಿಕನ್ನ್ನರಿಗೆ ತುರ್ತುಸೇವೆಗಳನ್ನು ಹೊರತುಪಡಿಸಿ ಉಳಿದ 35868http://kannada.oneindia.com/img/2009/04/10-pakistan-6.jpg273978islamabadಮುಂಬೈ ದಾಳಿ ರುವಾರಿ ಸಯೀದ್ ಬಿಡುಗಡೆ/news/2009/06/02/jud-chief-hafiz-saeed-released-in-pakistan.htmlಇಸ್ಲಾಮಾಬಾದ್, ಜೂ. 2: ಇಸ್ಲಾಂ ಸಂಘಟನೆ ಜಮಾತ್ ಉದ್ ದವಾದ ಮುಖ್ಯಸ್ಥ, ಮುಂಬೈ ಉಗ್ರರ ದಾಳಿಯ ರುವಾರಿ ಹಫೀಜ್ ಸಯೀದ್ ನನ್ನು ಬಿಡುಗಡೆ ಮಾಡಲು ಲಾಹೋರ್ ಹೈಕೋರ್ಟ್ ಮಂಗಳವಾರ ಆದೇಶ ನೀಡಿದೆ."ಗೃಹಬಂಧನದಲ್ಲಿದ್ದ ಜಮಾತ್ ಮುಖ್ಯಸ್ಥ ಹಫೀಜ್ ರನ್ನು ಬಂಧಮುಕ್ತಗೊಳಿಸಬೇಕು. ಅವರು ಉಗ್ರಗಾಮಿಯಲ್ಲ" ಎಂದು ಲಹೋರ್ ಹೈ ಕೋರ್ಟ್ ಆದೇಶ ನೀಡಿದೆ ಎಂದು ಜಮಾತ್ ಸಂಘಟನೆಯ ವಕ್ತಾರ ಸುದ್ದಿಗಾರರಿಗೆ 37052http://kannada.oneindia.com/img/2009/06/02-hafeez1e.jpg273978islamabadಸಾಕ್ಷ್ಯಾಧಾರ ಒದಗಿಸಿದರೆ ಮಾತ್ರ ಸಯೀದ್ ಬಂಧನ/news/2009/07/28/hafiz-saeed-wont-be-arrested-rehman-malik.htmlಇಸ್ಲಾಮಾಬಾದ್, ಜು. 28 : ಮುಂಬೈ ದಾಳಿಗೆ ಸಂಬಂಧಿಸಿದಂತೆ ಯಾವುದೇ ಸಾಕ್ಷ್ಯಾಧಾರಗಳಿಲ್ಲದೇ ಜಮಾತೆ ಉದ್ ದವಾ ಸಂಘಟನೆಯ ಮುಖ್ಯಸ್ಥ ಹಫೀಜ್ ಸಯೀದ್ ಅವರನ್ನು ಬಂಧಿಸಲು ಆಗುವುದಿಲ್ಲ ಎಂದು ಪಾಕಿಸ್ತಾನ ಸ್ಪಷ್ಟಪಡಿಸಿದೆ. ಈ ಕುರಿತು ಜಿಯೋ ಟಿವಿಗೆ ಪ್ರತಿಕ್ರಿಯಿಸಿರುವ ಪಾಕಿಸ್ತಾನ ಆಂತರಿಕ ಇಲಾಖೆ ಸಚಿವ ರೆಹಮಾನ್ ಮಲಿಕ್, ಕಳೆದ ವರ್ಷ ಮುಂಬೈನಲ್ಲಿ ನಡೆದ ಭಯೋತ್ಪಾದನೆಯಲ್ಲಿ ಸಯೀದ್ ಅವರ ಕೈವಾಡವಿರುವ 38260http://kannada.oneindia.com/img/2009/07/28-hafeez1e.jpg36695ಪಾಕಿಸ್ತಾನಪಾಕ್ ನಲ್ಲಿ ಶಾರುಖ್ ರ ರಬ್ ನೆ ಬನಾ ದಿ ಜೋಡಿ/movies/bollywood/2008/12/05-rab-ne-bana-di-jodi-releases-in-pakistan.htmlಪಾಕಿಸ್ತಾನ ಬಾಲಿವುಡ್ ಚಿತ್ರಗಳ ಪ್ರಮುಖ ಮಾರುಕಟ್ಟೆ ಎಂಬುದರಲ್ಲಿ ಎರಡು ಮಾತಿಲ್ಲ.ಮುಂಬಯಿ ಉಗ್ರರ ದಾಳಿಯಲ್ಲಿ ಪಾಕ್ ಭಯೋತ್ಪಾದಕರ ಕೈವಾಡ ಇರುವುದು ಜಗಜ್ಜಾಹೀರಾಗಿದೆ. ಇಂಥಹ ಪರಿಸ್ಥಿತಿಯಲ್ಲಿ ಬಾಲಿವುಡ್ ಬಾದಶಾ ಎಂದೇ ಕರೆಸಿಕೊಳ್ಳುವ ಶಾರುಕ್ ಖಾನ್ ರ 'ರಬ್ ನೆ ಬನಾ ದಿ ಜೋಡಿ' ಭಾರತ ಮತ್ತು ಪಾಕಿಸ್ತಾನದಲ್ಲಿ ಏಕಕಾಲಕ್ಕೆ ಬಿಡುಗಡೆಯಾಗುತ್ತಿದೆ. 33224http://kannada.oneindia.com/img/2008/12/rab-ne-banadi-jodi1.jpg36695ಪಾಕಿಸ್ತಾನಮುಂಬೈ ದಾಳಿ : ಬೃಹತ್ ಆರೋಪಪಟ್ಟಿ ಸಲ್ಲಿಕೆ/news/2009/02/25/chargesheet-filed-against-mumbai-attackers.htmlಮುಂಬೈ, ಫೆ. 25 : ಸೆಪ್ಟೆಂಬರ್ 26ರ ಮುಂಬೈ ಭಯೋತ್ಪಾದಕ ದಾಳಿಗೆ ಸಂಬಂಧಿಸಿದಂತೆ ದಾಳಿ ನಡೆಸಿದ ಅಜ್ಮಲ್ ಕಸಬ್ ಮತ್ತು ಇತರ ಉಗ್ರರ ವಿರುದ್ಧ 5 ಸಾವಿರ ಪುಟಗಳ ಬೃಹತ್ ಆರೋಪಪಟ್ಟಿಯನ್ನು ಮೆಟ್ರೋಪಾಲಿಟನ್ ಮ್ಯಾಜಿಸ್ಟ್ರೇಟ್ ಎಮ್‌ಜೆ ಮಿರ್ಜಾಗೆ ಮುಂಬೈ ಪೊಲೀಸರು ಸಲ್ಲಿಸಿದ್ದಾರೆ.ವಿವರವಾದ ಆರೋಪಪಟ್ಟಿಯ ಜೊತೆಗೆ ಅಮೆರಿಕದ ಫೆಡರಲ್ ಬ್ಯೂರೋ ಆಫ್ ಇನ್ವೆಸ್ಟಿಗೇಶನ್ (ಎಫ್‌ಬಿಐ) ನಡೆಸಿದ ವಿಧಿವಿಜ್ಞಾನ ಪರೀಕ್ಷೆಯ 34867http://kannada.oneindia.com/img/2009/02/25-kasab2.jpg36695ಪಾಕಿಸ್ತಾನಪಾಕಿಸ್ತಾನ, ಲಾಹೋರ್ ಗುಂಡಿನ ದಾಳಿಗೆ ಭಾರತ ಖಂಡನೆ/news/2009/03/03/india-condemns-attack-on-sri-lankan-cricket-team.htmlನವದೆಹಲಿ, ಮಾ. 3 : ಪಾಕಿಸ್ತಾನದ ಲಾಹೋರ್ ನಲ್ಲಿ ಲಂಕಾ ಕ್ರಿಕೆಟ್ ಆಟಗಾರರ ಮೇಲೆ ನಡೆದ ಗುಂಡಿನ ದಾಳಿಗೆ ಸಂಬಂಧಿಸಿದಂತೆ ಭಾರತದ ಗೃಹ ಸಚಿವ ಪಿ ಚಿದಂಬರಂ ಇದೊಂದು ದುರದೃಷ್ಟಕರ ಎಂದು ಹೇಳಿದ್ದಾರೆ. ಭಾರತೀಯ ಕ್ರಿಕೆಟ್ ನಿಯಂತ್ರಣ ಮಂಡಳಿ ಘಟನೆಗೆ ಕಳವಳ ವ್ಯಕ್ತಪಡಿಸಿದ್ದು, ಆಟಗಾರರಿಗೆ ಸೂಕ್ತ ಭದ್ರತೆ ನೀಡುವಂತೆ ಪಾಕ್ ಸರ್ಕಾರವನ್ನು ಒತ್ತಾಯಿಸಿದೆ. ಇದೀಗ ತಾನೆ ಟಿವಿಯಲ್ಲಿ 34951http://kannada.oneindia.com/img/2009/03/03-chidambaram3.jpg36695ಪಾಕಿಸ್ತಾನ ಗುಂಡಿನ ದಾಳಿ ಭಾರತದ ಕೈವಾಡ, ಪಾಕ್ ಆರೋಪ /news/2009/03/03/pak-hints-at-indian-involvement-in-lahore-attack.htmlಲಾಹೋರ್, ಮಾ. 3 : ಪಾಕಿಸ್ತಾನದ ಲಾಹೋರ್ ನಲ್ಲಿ ಶ್ರೀಲಂಕಾ ತಂಡದ ಕ್ರಿಕೆಟ್ ಆಟಗಾರರ ಮೇಲೆ ನಡೆದ ಗುಂಡಿನ ದಾಳಿಯಲ್ಲಿ ಭಾರತದ ಕೈವಾಡವಿರುವುದನ್ನು ಅಲ್ಲಗೆಳೆಯಲು ಸಾಧ್ಯವಿಲ್ಲ ಎಂದು ಲಾಹೋರ್ ಆಯುಕ್ತ ಖುಸ್ರೋ ಪರ್ವೇಜ್ ಆರೋಪಿಸಿದ್ದಾರೆ. ಘಟನೆ ನಂತರ ಜಿಯೋ ಟಿವಿಗೆ ಸಂದರ್ಶನ ನೀಡಿದ ಅವರು, ಶ್ರೀಲಂಕಾ ತಂಡದ ಆಟಗಾರರಿಗೆ ಸಂಪೂರ್ಣ ಭದ್ರತೆ ಒದಗಿಸಲಾಗಿತ್ತು ಎಂದರು. ಶ್ರೀಲಂಕಾ ತಂಡದ 34970http://kannada.oneindia.com/img/2009/03/03-lahore-attack1.jpg36695ಪಾಕಿಸ್ತಾನಪಾಕ್ ಆಟಗಾರರು, ಕಲಾವಿದರಿಗೆ ಬಹಿಷ್ಕಾರ/news/2009/03/05/mutalik-strongly-condemns-terror-attack-on-sl-team.htmlಗುಲ್ಬರ್ಗಾ, ಮಾ. 5 : ಪಾಕಿಸ್ತಾನ ಭಯೋತ್ಪಾದನೆಗೆ ಕುಮ್ಮಕ್ಕು ನೀಡುತ್ತಿರುವ ಹಿನ್ನೆಲೆಯಲ್ಲಿ ಪಾಕ್ ಕಲಾವಿದರು ಹಾಗೂ ಆಟಗಾರರನ್ನು ಬಹಿಷ್ಕರಿಸುವುದಾಗಿ ಶ್ರೀರಾಮಸೇನೆ ಮುಖಂಡ ಪ್ರಮೋದ ಮುತಾಲಿಕ್ ಎಚ್ಚರಿಕೆ ನೀಡಿದ್ದಾರೆ. ಕಲಾವಿದರು ಹಾಗೂ ಆಟಗಾರರ ಭಾರತ ಪ್ರವೇಶ ನಿರ್ಬಂಧಿಸಬೇಕು ಎಂದು ಬುಧವಾರ ಪತ್ರಿಕಾಗೋಷ್ಠಿಯಲ್ಲಿ ಒತ್ತಾಯಿಸಿದರು. ಒಂದು ವೇಳೆ ಪಾಕ್ ಕಲಾವಿದರು ಹಾಗೂ ಆಟಗಾರರು ತಮ್ಮ ಎಚ್ಚರಿಕೆ ಮೀರಿ ಭಾರತವನ್ನು ಪ್ರವೇಶಿಸಿದರೆ 34994http://kannada.oneindia.com/img/2009/03/05-pramod-mutalik2.jpgnews"> ಅಧಿಕಾರ ವಹಿಸಿಕೊಂಡ ಇಫ್ತೀಕಾರ್ ಚೌಧರಿ | Iftikhar Mohammad Chaudhry | Pervez Musharraf | Pakistan | Nawaz Sharif | ಅಧಿಕಾರ ವಹಿಸಿಕೊಂಡ ಇಫ್ತೀಕಾರ್ ಚೌಧರಿ - Kannada Oneindia

ಅಧಿಕಾರ ವಹಿಸಿಕೊಂಡ ಇಫ್ತೀಕಾರ್ ಚೌಧರಿ

ಇಸ್ಲಾಮಾಬಾದ್, ಮಾ. 22 : ತೀವ್ರ ರಾಜಕೀಯ ಸಂಘರ್ಷಕ್ಕೆ ಕಾರಣವಾಗಿದ್ದ ಅಮಾನತುಗೊಂಡಿದ್ದ ಸುಪ್ರಿಂಕೋರ್ಟ್ ನ ಮುಖ್ಯ ನ್ಯಾಯಾಧೀಶ ಇಫ್ತೀಕಾರ್ ಚೌಧರಿ ಅವರನ್ನು ಶನಿವಾರ ಅಧಿಕಾರ ವಹಿಸಿಕೊಂಡಿದ್ದು, ಮಾರ್ಚ್ 24 ರಿಂದ ಅಧಿಕೃತವಾಗಿ ಕಾರ್ಯನಿರ್ವಹಿಸಲಿದ್ದಾರೆ.

ಪಾಕಿಸ್ತಾನದ ಮೇಲೆ ಕ್ಷಿಪ್ರ ಕ್ರಾಂತಿ ಮೂಲಕ ಅಧಿಕಾರಿ ಗದ್ದುಗೆ ಏರಿದ್ದ ಪರ್ವೇಜ್ ಮುಷರಫ್ ಅವರು, 2005 ರಲ್ಲಿ ಸುಪ್ರಿಕೋರ್ಟ್ ನ್ಯಾಯಾಧೀಶರಾಗಿ ಇಫ್ತೀಕಾರ್ ಚೌಧರಿ ಅವರನ್ನು ನೇಮಿಸಿದ್ದರು. ಆದರೆ, ಇಬ್ಬರು ನಡುವೆ ಉಂಟಾದ ಮನಸ್ತಾಪದಿಂದ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿ ಎಂದು ಮುಷರಫ್ ತಾಕೀತು ಮಾಡಿದ್ದರು. ಆದರೆ, ಚೌಧರಿ ಅವರು ಮುಷರಫ್ ಅವರ ಮಾತನ್ನು ಸ್ಪಷ್ಟವಾಗಿ ಉಲ್ಲಂಘಿಸಿದ್ದರು. ಇದರಿಂದ ಕೋಪಗೊಂಡ ಅವರು, ಚೌಧರಿ ಅವರನ್ನು ಸೇವೆಯಿಂದ ಅಮಾನತು ಮಾಡಿದ್ದರು. ಇದು ದೇಶದ ರಾಜಕೀಯದಲ್ಲಿ ತೀವ್ರ ಅಲ್ಲೋಲಕಲ್ಲೋಲ ಸೃಷ್ಟಿಸಿತ್ತು.

ಮಾಜಿ ಪ್ರಧಾನಿ ನವಾಜ್ ಷರೀಫ್ ಮತ್ತು ವಕೀಲ ಸಂಘಗಳ ಕಾರ್ಯಕರ್ತರು ಭಾರಿ ಪ್ರತಿಭಟನೆ ಹಮ್ಮಿಕೊಂಡಿದ್ದರು. ಇದರಿಂದ ದೇಶದಲ್ಲಿ ಅಶಾಂತಿ ವಾತಾವರಣ ನಿರ್ಮಾಣವಾಗಿತ್ತು. ಹಾಲಿ ಅಧ್ಯಕ್ಷ ಆಸೀಫ್ ಅಲೀ ಜರ್ದಾರಿ ಅವರನ್ನು ಅಧ್ ಸ್ಥಾನದಿಂದ ಅಮಾನತು ಮಾಡುವಂತೆ ಷರೀಫ್ ಮತ್ತು ವಕೀಲ ಒತ್ತಾಯಿಸಿದ್ದರು. ಚೌಧರಿ ಅವರು ಮಾರ್ಚ್ 24 ರಂದು ತಮ್ಮ ಎಂದಿನಂತೆ ಕಾರ್ಯನಿರ್ವಹಿಸಲಿದ್ದಾರೆ.

(ದಟ್ಸ್ ಕನ್ನಡ ವಾರ್ತೆ)

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+