36609hd devegowdaಯಡಿಯೂರಪ್ಪ ನಂ 1 ಸುಳ್ಳು ಹೇಳುವ ಸಿಎಂ, ದೇವೇಗೌಡ/news/2009/03/02/yeddurappa-big-liar-caste-reservation-hd-devegowda.htmlಬೆಳಗಾವಿ, ಮಾ. 2 : ಬಿ ಎಸ್ ಯಡಿಯೂರಪ್ಪ ಜಗತ್ತಿನಲ್ಲಿ ಅತ್ಯಂತ ಸುಳ್ಳು ಹೇಳುವ ಮುಖ್ಯಮಂತ್ರಿ. ಜಾತಿ ಹೆಸರಿನಲ್ಲಿ ಜನರನ್ನು ವಂಚಿಸುತ್ತಿದ್ದಾರೆ ಎಂದು ಜೆಡಿಎಸ್ ವರಿಷ್ಠ ಎಚ್ ಡಿ ದೇವೇಗೌಡ ಕಿಡಿಕಾರಿದರು. ಖಾಸಗಿ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲು ಬೆಳಗಾವಿಗೆ ಭಾನುವಾರ ಆಗಮಿಸಿದ್ದ ಅವರು ಸುದ್ದಿಗಾರರೊಂದಿಗೆ ಮಾತನಾಡಿದರು. 3 ಬಿ ಪ್ರವರ್ಗದಲ್ಲಿ ಎಲ್ಲ ಲಿಂಗಾಯಿತರೂ ಇದ್ದಾರೆ. ಉಪಜಾತಿಗಳೂ ಒಳಗೊಂಡಿವೆ. 34932http://kannada.oneindia.com/img/2009/03/02-devegowda3.jpg36609hd devegowdaಸಿಎಂ ಪುತ್ರ ಸ್ಪರ್ಧೆಗೆ ಕುಮಾರಸ್ವಾಮಿ ತೀವ್ರ ವಿರೋಧ/news/2009/03/06/bjp-party-has-no-ethics-hd-kumaraswamy-ls-polls.htmlಬೆಂಗಳೂರು, ಮಾ. 6 : ಶಿವಮೊಗ್ಗ ಲೋಕಸಭೆ ಚುನಾವಣೆಗೆ ಸಿಎಂ ಪುತ್ರ ರಾಘವೇಂದ್ರ ಸ್ಪರ್ಧಿಸುವ ವಿಷಯ ಇದೀಗ ಪ್ರತಿಪಕ್ಷಗಳ ಮುಖಂಡರ ಟೀಕೆ, ಲೇವಡಿಯ ಅಸ್ತ್ರವಾಗಿ ಮಾರ್ಪಟಾಗಿದೆ. ರಾಘವೇಂದ್ರ ಸ್ಪರ್ಧೆಗೆ ಸಂಬಂಧಿಸಿದಂತೆ ಮುಖ್ಯಮಂತ್ರಿ ಯಡಿಯೂರಪ್ಪ ಅವರನ್ನು ಕಟು ಶಬ್ದಗಳಲ್ಲಿ ಟೀಕಿಸಿರುವ ಜೆಡಿಎಸ್ ರಾಜ್ಯಾಧ್ಯಕ್ಷ ಎಚ್ ಡಿ ಕುಮಾರಸ್ವಾಮಿ, ಇದೀಗ ಬಿಜೆಪಿ ಕೂಡ 'ಅಪ್ಪ ಮಕ್ಕಳ ಪಕ್ಷ' ಎಂದು ಲೇವಡಿ 35038http://kannada.oneindia.com/img/2009/03/06-kumaraswami8.jpg36609hd devegowdaತೃತೀಯರಂಗ ಸಭೆಗೆನಾನು ಬರಲ್ಲ, ದೇವೇಗೌಡ /news/2009/03/10/hd-devegowda-not-to-attend-third-front-launch.htmlಬೆಂಗಳೂರು, ಮಾ. 10 : ಮಾ 11 ರಂದು ಒರಿಸ್ಸಾ ಮುಖ್ಯಮಂತ್ರಿ ನವೀನ ಪಟ್ನಾಯಕ್ ವಿಧಾನಸಭೆಯಲ್ಲಿ ವಿಶ್ವಾಸಮತ ಯಾಚನೆ ಹಿನ್ನೆಲೆಯಲ್ಲಿ ಮಾ.12 ರಂದು ತುಮಕೂರಿನಲ್ಲಿ ನಡೆಯಲಿರುವ ತೃತೀಯ ರಂಗದ ಸಮಾವೇಶಕ್ಕೆ ಗೈರು ಹಾಜರಾಗಲಿದ್ದೇನೆ. ಬಿಜೆಡಿ ತೃತೀಯ ರಂಗದ ತೆಕ್ಕೆಗೆ ಬಿದ್ದಿರುವುದರಿಂದ ಕಾಂಗ್ರೆಸ್ ಮತ್ತು ಬಿಜೆಪಿಯೇತರ ರಂಗವಾಗಿರುವ ತೃತೀಯ ರಂಗಕ್ಕೆ ಮತ್ತಷ್ಟು ಮೆರಗು ಬಂದಂತಾಗಿದೆ ಎಂದು ಜೆಡಿಎಸ್ ವರಿಷ್ಠ 35126http://kannada.oneindia.com/img/2009/03/10-devegowda3.jpg36609hd devegowdaಬಿಜೆಪಿ ಕಿತ್ತೊಗೆಯಲು ತೃತೀಯ ರಂಗದ ಸಮಾವೇಶ/news/2009/03/12/throw-communal-forces-from-state-urges-devegowda.htmlದಾಬಸ್ ಪೇಟೆ, ಮಾ. 12 : ಕರ್ನಾಟಕದಲ್ಲಿ ಬೇರುಬಿಟ್ಟಿರುವ ಕೋಮುವಾದಿ ಬಿಜೆಪಿ ಪಕ್ಷವನ್ನು ರಾಜ್ಯದ ಅಧಿಕಾರ ಚುಕ್ಕಾಣಿಯಿಂದ ಕಿತ್ತೊಗೆಯಬೇಕು ಜೊತೆಗೆ ದೇಶದ ರಾಜಕೀಯ ಇತಿಹಾಸದಿಂದ ಶಾಶ್ವತವಾಗಿ ಬಿಜೆಪಿಯನ್ನು ಅಳಸಿ ಹಾಕಲು ತೃತೀಯ ರಂಗ ಹುಟ್ಟಿಕೊಂಡು ತನ್ನ ಪ್ರಥಮ ಮಹತ್ವದ ಸಮಾವೇಶವನ್ನು ರಾಜ್ಯದಲ್ಲಿ ಆಯೋಜಿಸಲಾಗಿದೆ ಎಂದು ಮಾಜಿ ಪ್ರಧಾನಮಂತ್ರಿ ಎಚ್ ಡಿ ದೇವೇಗೌಡ ಸ್ಪಷ್ಟಪಡಿಸಿದರು. ನಿಮ್ಮಲ್ಲರ ಆಶೀರ್ವಾದ ನಮ್ಮ 35173http://kannada.oneindia.com/img/2009/03/12-hd-devegowda3.jpg36609hd devegowdaನನ್ನನ್ನು ಪಿಎಂ ಅಭ್ಯರ್ಥಿ ಎಂದು ಘೋಷಿಸಿ: ಮಾಯಾ/news/2009/03/13/mayawati-wants-to-be-third-fronts-pm-candidate.htmlನವದೆಹಲಿ, ಮಾ. 12 : ಭಾರಿ ಉತ್ಸಾಹದ ಅಲೆಯಲ್ಲಿ ತೇಲುತ್ತಿರುವ ತೃತೀಯ ರಂಗ ಮುಖಂಡರಿಗೆ ಉತ್ತರ ಪ್ರದೇಶ ಮುಖ್ಯಮಂತ್ರಿ ಮಾಯಾವತಿ ಸರಿಯಾದ ಗುದ್ದು ನೀಡಿದ್ದಾರೆ. ತೃತೀಯ ರಂಗದ ಪ್ರಧಾನಮಂತ್ರಿ ಅಭ್ಯರ್ಥಿ ಎಂದು ತಮ್ಮನ್ನು ಘೋಷಿಸಬೇಕು ಎಂದು ಪಟ್ಟುಹಿಡಿದಿರುವ ಅವರು, ಮಾರ್ಚ್ 15 ಅಂತಿಮ ಗಡುವು ನೀಡಿದ್ದಾರೆ ಎಂಬ ಸಂಗತಿ ಬೆಳಕಿಗೆ ಬಂದಿದೆ.ಗುರುವಾರವಷ್ಟೇ ತೃತೀಯ ರಂಗದ ಒಂಬತ್ತು ಮಂದಿ 35193http://kannada.oneindia.com/img/2009/03/13-mayawati1.jpg235274hassanಹದಿನೆಂಟೂ ಸಮಸ್ತರ ಅರಕಲಗೂಡು ದಸರಾ/festivals/dasara/2008/1007-arakalgud-dasara-communal-harmony.htmlಮೈಸೂರು ದಸರಾ ಜಗದ್ವಿಖ್ಯಾತ. ಅದೇ ರೀತಿ ಮಡಿಕೇರಿಯ ಮಿನಿದಸರಾ ಕೂಡ. ಅದು ಕೊಡಗಿನ ಹೆಮ್ಮೆ. ಹಾಗೆಯೇ ಹಾಸನ ಜಿಲ್ಲೆಯಲ್ಲೂ ದಸರಾ ಸಂಸ್ಕೃತಿ ಸಮೃದ್ಧ. ಕಳೆದ ಒಂದು ದಶಕದಿಂದ ಸದ್ದಿಲ್ಲದೇ ನಡೆದುಕೊಂಡು ಬರುತ್ತಿರುವ ಈ ನವರಾತ್ರಿ ಉತ್ಸವ ಅರಕಲಗೂಡಿನ ಹೆಮ್ಮೆ. 18 ಕೋಮಿನ ಜನರ ಸಹಭಾಗಿತ್ವದಲ್ಲಿ ನಡೆಯುವ ಅರಕಲಗೂಡು ದಸರಾ ರಾಜ್ಯದಲ್ಲೇ ವಿನೂತನ,ವಿಶಿಷ್ಠ ಮತ್ತು ಅನುಕರಣೀಯ. 442http://kannada.oneindia.com/img/2009/09/17-arakalgud-dasara1.jpg235274hassanಪ್ರಕೃತಿ ಮಡಿಲಿನಲ್ಲಿ ವಿಶಿಷ್ಟವಾದ ಕವಿಗೋಷ್ಠಿ/literature/articles/2009/0225-kannada-poets-sahitya-conference-hassan.htmlಫೆ.22 ರಂದು ಹಾಸನ ಸಮೀಪದ ಅನುಗನಾಳಿನ ಜೀವ ವೈವಿಧ್ಯ ಸಂರಕ್ಷಣೆ ಮತ್ತು ಸಂಶೋಧನಾ ಟ್ರಸ್ಟ್ (ಬಿಸಿ‌ಆರ್‌ಟಿ) ಹಾಸನ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು ಮತ್ತು ಕನ್ನಡ ಸಾಹಿತ್ಯ ಡಾಟ್‌ಕಾಂ ಬೆಂಬಲಿಗರ ಬಳಗಗಳು ಭಾನುವಾರದ ರಜೆಯನ್ನು ಚೇತೋಹಾರಿಯಾಗಿ ಬದಲಾಯಿಸಿಬಿಟ್ಟವು. ಈ ಮೂರೂ ಸಂಸ್ಥೆಗಳ ಸಂಯುಕ್ತಾಶ್ರಯ ಅನುಗನಾಳಿನ ಬಿ.ಸಿ.ಆರ್.ಟಿ ಆವರಣದಲ್ಲಿ ಕವಿತೆಗಳಿಗೆ ವೇದಿಕೆಯೊದಗಿಸಿತು. ಜಿಲ್ಲಾ ಮಟ್ಟದ ಕವಿಗೋಷ್ಠಿಗಾಗಿ ಕೊಟ್ಟಿದ್ದ ವಿಷಯ 34849http://kannada.oneindia.com/img/2009/02/25-hassan-hasya-kavighosti1.jpg235274hassanಅಶೋಕ್ ಖೇಣಿ ವಿರುದ್ಧ ದೇವೇಗೌಡ ಸ್ಪರ್ಧೆ!!!/news/2009/03/20/hd-devegowda-likes-to-contest-against-ashok-kheny.htmlಬೆಂಗಳೂರು, ಮಾ. 20 : ನೈಸ್ ಸಂಸ್ಥೆಯ ಅಶೋಕ್ ಯಾವ ಕ್ಷೇತ್ರದಲ್ಲಿ ಸ್ಪರ್ಧೆಗಿಳಿಯಲಿದ್ದಾರೆ ಎಂದು ಸ್ಪಷ್ಟಪಡಿಸಿದರೆ, ಅದೇ ಕ್ಷೇತ್ರದಲ್ಲಿ ನಾನು ಸ್ಪರ್ಧಿಸುವೆ ಎಂದು ಮಾಜಿ ಪ್ರಧಾನಮಂತ್ರಿ ದೇವೇಗೌಡ ಮರು ಸವಾಲು ಹಾಕಿದ್ದಾರೆ. ಈ ಮೂಲಕ ನೈಸ್ ಕಾರಿಡಾರ್ ರಸ್ತೆಗೆ ಮಾತ್ರ ಸೀಮಿತವಾಗಿದ್ದ ದೇವೇಗೌಡ-ಖೇಣಿ ಜಗಳ ರಾಜಕೀಯದೊಳಗೆ ಪ್ರವೇಶ ಪಡೆದುಕೊಂಡಂತಾಗಿದೆ. ಈ ಹಿಂದೆ ಖೇಣಿ ದೇವೇಗೌಡರ ವಿರುದ್ಧ ಸ್ಪರ್ಧಿಸುವುದಾಗಿ 35381http://kannada.oneindia.com/img/2009/03/20-hd-devegowda9.jpg235274hassanಕೇವಲ ನಲವತ್ತು ರು.ಗೆ ಹಾಸನಾಂಬ ಕ್ಷೇತ್ರ ದರ್ಶನ /movies/music/2009/03/24-vcd-on-hasanamba-temple-karnataka-tourism.htmlಪುಣ್ಯಸ್ಥಳಗಳ ತವರಾಗಿರುವ ಭಾರತದಲ್ಲಿ ಒಂದೊಂದು ಸ್ಥಳಗಳಿಗೆ ಅದರದೆ ಆದ ಹಿನ್ನಲೆ ಇದೆ. ಈ ಭರತ ಭೂಮಿಯಲ್ಲಿರುವ ಪ್ರಸಿದ್ದ ಸ್ಥಳಗಳನ್ನು ಹಾಗೂ ಅಲ್ಲಿ ಜರಗುವ ಉತ್ಸವಗಳನ್ನು ಕಣ್ಣಾರೆ ನೋಡುವ ಬಯಕೆ ಆಸ್ತಿಕನದು. ಕಾರ್ಯದೊತ್ತಡ, ಸಮಯಾಭಾವ ಸೇರಿದಂತೆ ಹಲವು ತೊಂದರೆಗಳು ಮನುಷ್ಯನ ಜೀವನದಲ್ಲಿ ಎದುರಾಗುವುದು ಸಹಜ. ಈಗ ನೀವು ನೋಡಬೇಕಿರುವ ಜಾಗ ಹಾಗೂ ಜಾತ್ರೆಯನ್ನು ಮನೆಯಲ್ಲೇ ಕುಳಿತು ನೋಡುವ 35480http://kannada.oneindia.com/img/2009/03/24-hasanamba-temple1.jpg235274hassanಜೆಡಿಎಸ್ ಅಭ್ಯರ್ಥಿಗಳ ಪ್ರಥಮ ಪಟ್ಟಿ ಬಿಡುಗಡೆ /news/2009/03/28/devegowda-releases-jds-candidates-list-for-ls-poll.htmlಬೆ೦ಗಳೂರು, ಮಾ 28: ಜನತಾದಳ ವರಿಷ್ಠ ಎಚ್ ಡಿ ದೇವೇಗೌಡ ಲೋಕಸಭಾ ಚುನಾವಣೆಯಲ್ಲಿ ಸ್ಪರ್ಧಿಸುವ ಜೆಡಿಎಸ್ ನ ಅಭ್ಯರ್ಥಿಗಳ ಪ್ರಥಮ ಪಟ್ಟಿಯನ್ನು ಯುಗಾದಿಯ ಶುಭ ದಿನದಂದು ಬಿಡುಗಡೆಗೊಳಿಸಿದರು. ರಾಜ್ಯದ ಒಟ್ಟು 28 ಕ್ಷೇತ್ರಗಳ ಪೈಕಿ 16 ಕ್ಷೇತ್ರಗಳ ಅಭ್ಯರ್ಥಿಗಳ ಹೆಸರನ್ನು ಘೋಷಿಸಿದ್ದು 2ಕ್ಷೇತ್ರ ದಕ್ಷಿಣಕನ್ನಡ ಮತ್ತು ಉಡುಪಿ -ಚಿಕ್ಕಮಗಳೂರು ಕ್ಷೇತ್ರವನ್ನು ಎಡಪಕ್ಷಗಳಿಗೆ ಬಿಟ್ಟುಕೊಟ್ಟಿದ್ದಾರೆ. 35554http://kannada.oneindia.com/img/2009/03/28-devegowda6.jpg109837mandyaಭಯೋತ್ಪಾದನೆ ವಿರುದ್ಧ ಸಮರ : ಯಡಿಯೂರಪ್ಪ/news/2009/01/04/anti-terrorism-campaign-for-youths-yeddyurappa.htmlಮಂಡ್ಯ, ಜ. 14 : ದೇಶದ ಅಭಿವೃದ್ಧಿ ಪಥವನ್ನು ದಾರಿತಪ್ಪಿಸುವ ಯತ್ನವೇ ಭಯೋತ್ಪಾದನೆ. ಭಯೋತ್ಪಾದನೆಯ ಮೂಲೋತ್ಪಾಟನೆ ಹಾಗೂ ದೇಶದ ಅಭಿವೃದ್ಧಿ ಪಥವನ್ನು ಸುಭದ್ರಗೊಳಿಸುವ ನಿಟ್ಟಿನಲ್ಲಿ ಪಕ್ಷಾತೀತವಾಗಿ ಹಿರಿಯರು, ಚಿಂತಕರುಗಳ ಮಾರ್ಗದರ್ಶನದ ಮೂಲಕ ನಾವೆಲ್ಲ ರಾಷ್ಟ್ರದ ಯುವಶಕ್ತಿಯನ್ನು ನಿರ್ಮಿಸುವ ಕಾರ್ಯ ಮಾಡೋಣ. ಆಗ ಮಾತ್ರ ದೇಶದ ಐಕ್ಯತೆ, ಸುಭದ್ರತೆ ಹಾಗೂ ಅಭಿವೃದ್ಧಿಯ ಕಾರ್ಯ ಯಶ ಸಾಧಿಸಬಲ್ಲದು ಎಂದು ರಾಜ್ಯದ 33864http://kannada.oneindia.com/img/2009/01/04-cm-srirangapatna1.jpg109837mandyaಅಕ್ಕಿ ಹೆಬ್ಬಾಳು ನರಸಿಂಹಸ್ವಾಮಿ ರಥೋತ್ಸವ/news/2009/02/11/akki-hebbalu-laxmi-narasinha-rathostava.htmlಕೆ.ಆರ್.ಪೇಟೆ, ಫೆ, 11 : ಇತಿಹಾಸ ಪ್ರಸಿದ್ಧ ಅಕ್ಕಿಹೆಬ್ಬಾಳು ಲಕ್ಷ್ಮೀನರಸಿಂಹಸ್ವಾಮಿ ರಥೋತ್ಸವವು ಸಡಗರ-ಸಂಭ್ರಮದಿಂದ ಜರುಗಿತು. ಮಂಗಳವಾರ ಬೆಳಿಗ್ಗೆಯಿಂದಲೇ ದೇವಾಲಯದಲ್ಲಿ ಆರಂಭಗೊಂಡ ಧಾರ್ಮಿಕ ಕಾರ್ಯಕ್ರಮಗಳು ನಂತರ 11.10 ಗಂಟೆಗೆ ರಥೋತ್ಸವಕ್ಕೆ ತಹಸೀಲ್ದಾರ್ ಶ್ಯಾಂಸಂಪತ್‌ಕುಮಾರ್ ಚಾಲನೆ ನೀಡಿದರು.ರಥೋತ್ಸವವು ವಿಜೃಂಭಣೆಯಿಂದ ಗ್ರಾಮದ ಪ್ರಮುಖ ಬೀದಿಗಳಲ್ಲಿ ಎಳೆಯಲಾಯಿತು. ಇಡೀ ಗ್ರಾಮದಲ್ಲಿ ಜಾತ್ರಾ ಮಹೋತ್ಸವದ ಅಂಗವಾಗಿ ತಳಿರು-ತೋರಣದಿಂದ ಸಿಂಗರಿಸಲಾಗಿತ್ತು. ಜಾತ್ರಾ ಮಹೋತ್ಸವ ಕಾರ್ಯಕ್ರಮದಲ್ಲಿ ಮುಖ್ಯಮಂತ್ರಿಗಳ 34595http://kannada.oneindia.com/img/2009/02/11-akkihebbalu-kr-pet.jpg109837mandyaಹಾಸನದಿಂದ ಲೋಕಸಭೆಗೆ ಸ್ಪರ್ಧೆ: ದೇವೇಗೌಡ/news/2009/02/27/deve-gowda-to-contest-from-haasan-for-ls-polls.htmlಪಾಂಡವಪುರ, ಫೆ. 27 : ಮುಂಬರುವ ಲೋಕಸಭೆ ಚುನಾವಣೆಗೆ ಸ್ಪರ್ಧಿಸುವ ಕುರಿತು ಸ್ಪಷ್ಟ ತೀರ್ಮಾನ ಕೈಗೊಂಡಿಲ್ಲ. ಒಂದೊಮ್ಮೆ ಸ್ಪರ್ಧೆ ಅನಿವಾರ್ಯವಾದರೆ ಮಂಡ್ಯದಿಂದ ಕಣಕ್ಕಿಳಿಯುವುದಿಲ್ಲ. ನನ್ನ ತವರು ಕ್ಷೇತ್ರ ಹಾಸನದಿಂದ ಅಖಾಡಕ್ಕಿಳಿಯುವೆ ಎಂದು ಜೆಡಿಎಸ್ ವರಿಷ್ಠ ಎಚ್ ಡಿ ದೇವೇಗೌಡ ಸ್ಪಷ್ಟಪಡಿಸಿದ್ದಾರೆ. ಇಲ್ಲಿನ ಬೇಬಿ ಬೆಟ್ಟಕ್ಕೆ ಭೇಟಿ ನೀಡಿದ್ದ ಸಂದರ್ಭದಲ್ಲಿ ಅವರು ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದರು. ಸ್ಪರ್ಧಿಗೆ ಇಳಿಯುವಂತೆ 34892http://kannada.oneindia.com/img/2009/02/27-deve-gowda1.jpg109837mandyaನಾನು ಲೋಕಸಭೆಗೆ ಸ್ಪರ್ಧಿಸುವುದಿಲ್ಲ: ಅಂಬರೀಷ್/news/2009/03/16/ambarish-denies-to-contest-in-ls-poll09.htmlಬೆಂಗಳೂರು, ಮಾ. 16 : ಕಾಂಗ್ರೆಸ್ ಪಕ್ಷವನ್ನು ಬಿಡುವುದಿಲ್ಲ. ಆದರೆ, ಪಕ್ಷದ ಕೆಲ ಮುಖಂಡದಿಂದ ಮುಖಭಂಗವಾಗಿದೆ ಎಂದು ಮಾಜಿ ಸಂಸದ ಅಂಬರೀಷ ಸ್ಪಷ್ಟಪಡಿಸಿದ್ದಾರೆ. ಕಳೆದ ಕೆಲ ದಿನದಗಳಿಂದ ಬಿಜೆಪಿ ಸೇರುತ್ತಾರೆ. ಬೆಂಗಳೂರಿನಲ್ಲಿರುವ ನಾಲ್ಕು ಲೋಕಸಭೆ ಕ್ಷೇತ್ರದಲ್ಲಿ ಒಂದನ್ನು ಆಯ್ಕೆ ಮಾಡಿಕೊಂಡು ಬಿಜೆಪಿ ಪಕ್ಷದಿಂದ ಸ್ಪರ್ಧಿಸುತ್ತಾರೆ ಎಂಬ ಉಹಾಪೋಹಗಳಿಗೆ ತೆರೆ ಎಳೆದಿದ್ದಾರೆ. ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, 35256http://kannada.oneindia.com/img/2009/03/16-ambarish7.jpg109837mandyaಅಶೋಕ್ ಖೇಣಿ ವಿರುದ್ಧ ದೇವೇಗೌಡ ಸ್ಪರ್ಧೆ!!!/news/2009/03/20/hd-devegowda-likes-to-contest-against-ashok-kheny.htmlಬೆಂಗಳೂರು, ಮಾ. 20 : ನೈಸ್ ಸಂಸ್ಥೆಯ ಅಶೋಕ್ ಯಾವ ಕ್ಷೇತ್ರದಲ್ಲಿ ಸ್ಪರ್ಧೆಗಿಳಿಯಲಿದ್ದಾರೆ ಎಂದು ಸ್ಪಷ್ಟಪಡಿಸಿದರೆ, ಅದೇ ಕ್ಷೇತ್ರದಲ್ಲಿ ನಾನು ಸ್ಪರ್ಧಿಸುವೆ ಎಂದು ಮಾಜಿ ಪ್ರಧಾನಮಂತ್ರಿ ದೇವೇಗೌಡ ಮರು ಸವಾಲು ಹಾಕಿದ್ದಾರೆ. ಈ ಮೂಲಕ ನೈಸ್ ಕಾರಿಡಾರ್ ರಸ್ತೆಗೆ ಮಾತ್ರ ಸೀಮಿತವಾಗಿದ್ದ ದೇವೇಗೌಡ-ಖೇಣಿ ಜಗಳ ರಾಜಕೀಯದೊಳಗೆ ಪ್ರವೇಶ ಪಡೆದುಕೊಂಡಂತಾಗಿದೆ. ಈ ಹಿಂದೆ ಖೇಣಿ ದೇವೇಗೌಡರ ವಿರುದ್ಧ ಸ್ಪರ್ಧಿಸುವುದಾಗಿ 35381http://kannada.oneindia.com/img/2009/03/20-hd-devegowda9.jpgnews"> ಹಾಸನದಿಂದ ಸ್ಪರ್ಧಿಸುವುದಾಗಿ ಖೇಣಿ ಹೇಳಿಕೆ | HD Devegowda | Hassan | Mandya | LS polls 2009| Ashok Kheny | Nice| ಹಾಸನದಿಂದ ಸ್ಪರ್ಧಿಸುವುದಾಗಿ ಖೇಣಿ ಹೇಳಿಕೆ - Kannada Oneindia

ಹಾಸನದಿಂದ ಸ್ಪರ್ಧಿಸುವುದಾಗಿ ಖೇಣಿ ಹೇಳಿಕೆ

ಬೆಂಗಳೂರು, ಮಾ. 22 : ನೈಸ್ ಮುಖ್ಯಸ್ಥ ಅಶೋಕ್ ಖೇಣಿ ಹಾಸನ ಲೋಕಸಭೆ ಕ್ಷೇತ್ರದಿಂದ ಸ್ಪರ್ಧಿಸುವ ಇಂಗಿತ ವ್ಯಕ್ತಪಡಿಸಿದ್ದಾರೆ. ಈ ಕ್ಷೇತ್ರದಿಂದ ಸ್ಪರ್ಧಿಸುವಂತೆ ಒಂದಕ್ಕಿಂತ ಹೆಚ್ಚು ಪಕ್ಷಗಳು ತಮ್ಮನ್ನು ಕೇಳಿಕೊಂಡಿವೆ. ಆದರೆ, ಈ ಬಗ್ಗೆ ಇನ್ನೂ ಸ್ಪಷ್ಟ ನಿರ್ಧಾರ ಕೈಗೊಂಡಿಲ್ಲ. ಮುಂದಿನ ನಾಲ್ಕು ದಿನಗಳಲ್ಲಿ ರಾಜಕೀಯ ಪ್ರವೇಶದ ಬಗ್ಗೆ ಸ್ಪಷ್ಟ ನಿರ್ಧಾರ ಹೊರಬರಲಿದೆ ಎಂದು ಖೇಣಿ ಹೇಳಿದ್ದಾರೆ.

ನೈಸ್ ಸಂಸ್ಥೆಯ ಅಶೋಕ್ ಯಾವ ಕ್ಷೇತ್ರದಲ್ಲಿ ಸ್ಪರ್ಧೆಗಿಳಿಯಲಿದ್ದಾರೆ ಎಂದು ಸ್ಪಷ್ಟಪಡಿಸಿದರೆ, ಅದೇ ಕ್ಷೇತ್ರದಲ್ಲಿ ನಾನು ಸ್ಪರ್ಧಿಸುವೆ ಎಂದು ಮಾಜಿ ಪ್ರಧಾನಮಂತ್ರಿ ದೇವೇಗೌಡ ಮರು ಸವಾಲು ಹಾಕಿದ್ದರು. ಈ ಮೂಲಕ ನೈಸ್ ಕಾರಿಡಾರ್ ರಸ್ತೆಗೆ ಮಾತ್ರ ಸೀಮಿತವಾಗಿದ್ದ ದೇವೇಗೌಡ-ಖೇಣಿ ಜಗಳ ರಾಜಕೀಯದೊಳಗೆ ಪ್ರವೇಶ ಪಡೆದುಕೊಂಡಂತಾಗಿದೆ.

ಅಶೋಕ್ ಖೇಣಿ ತಾವು ಸ್ಪರ್ಧಿಸುವ ಕ್ಷೇತ್ರವನ್ನು ಕೂಡಲೇ ಪ್ರಕಟಿಸಬೇಕು ಎಂದರು. ಅಶೋಕ್ ಖೇಣಿ ಸಾರ್ವಜನಿಕವಾಗಿ ಬರೀ ಮಾತನಾಡುವುದು ಸರಿಯಲ್ಲ. ಹಾಸನದಲ್ಲಾದರೂ ಸರಿ, ಮಂಡ್ಯದಲ್ಲಾದರೂ ಸರಿ. ಸ್ಪರ್ಧೆಗೆ ನಾನು ಸಿದ್ದ ಎಂದು ಹೇಳುವ ಮೂಲಕ ಖೇಣಿ ಅವರ ಹೇಳಿಕೆಯನ್ನು ಸವಾಲಾಗಿ ಸ್ವೀಕರಿಸುವುದಾಗಿ ಹೇಳಿದ್ದರು.

(ದಟ್ಸ್ ಕನ್ನಡ ವಾರ್ತೆ)
ಅಶೋಕ್ ಖೇಣಿ ವಿರುದ್ಧ ದೇವೇಗೌಡ ಸ್ಪರ್ಧೆ!

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+