38322hd kumaraswamyಅರ್ಧ ಮೀಸೆ ಪಣಕ್ಕಿಟ್ಟ ಜಮೀರ್ ಅಹ್ಮದ್ /news/2008/12/24/bjp-wont-encore-bet-my-mustache-zameer-ahmed.htmlದೊಡ್ಡಬಳ್ಳಾಪುರ, ಡಿ.24: ಎಲ್ಲಾ ಕ್ಷೇತ್ರಗಳಲ್ಲಿ ಬಿಜೆಪಿ ಗೆಲುವು ಅಸಾಧ್ಯ. ಆ ತರಹದ ಕನಸು ಕಾಣುತ್ತಿದ್ದರೆ ನಿರಾಶೆ ಖಂಡಿತ. ಒಂದು ವೇಳೆ ಬಿಜೆಪಿ ಏನಾದರೂ ಎಲ್ಲೆಡೆ ಗೆಲುವು ಸಾಧಿಸಿದರೆ ನಾನು ನನ್ನ ಅರ್ಧ ಮೀಸೆ ಬೋಳಿಸಿಕೊಳ್ಳುತ್ತೇನೆ ಹಾಗೂ ಸಿಎಂ ಮನೆ ವಾಚ್ ಮನ್ ಆಗುತ್ತೇನೆ ಎಂದು ಬೆಂಗಳೂರು ಚಾಮರಾಜಪೇಟೆ ಶಾಸಕ, ಜೆಡಿಎಸ್ ನ ಮುಖಂಡ ಜಮೀರ್ ಅಹಮದ್ 33690http://kannada.oneindia.com/img/2008/12/24-zameer-ahmed1.jpg38322hd kumaraswamyಮಾಲ್ಡವೀಸಿಗೆ ರಾಧಿಕಾ ಕುಮಾರಣ್ಣ ಪ್ರವಾಸ/news/2009/01/07/hd-kumaraswamy-actress-radhika-escaped-to-maldives.htmlಬೆಂಗಳೂರು, ಜ. 7 : ಜಾತ್ಯಾತೀತ ಜನತಾದಳದ ಅಧ್ಯಕ್ಷ ಮತ್ತು ಮಾಜಿ ಮುಖ್ಯಮಂತ್ರಿ ಎಚ್. ಡಿ. ಕುಮಾರಸ್ವಾಮಿ ಹಾಗೂ ಚಲನಚಿತ್ರ ನಟಿ ರಾಧಿಕಾ ಅವರು ಒಟ್ಟಾಗಿ ಚಳಿಗಾಲದ ರಜಾಪ್ರವಾಸ ಕೈಗೊಂಡಿದ್ದಾರೆ ಎಂಬ ಸುದ್ದಿ ಕರ್ನಾಟಕದಲ್ಲಿ ಬುಧವಾರ ಬೆಳಗ್ಗೆ ಬಿರುಗಾಳಿ ಎಬ್ಬಿಸಿದೆ. ಅವರೀರ್ವರ ನಡುವೆ ಮಧುರವಾದ, ಆಪ್ತವಾದ ಗೆಳೆತನವಿದೆ ಎಂಬ ಜನಜನಿತ ಕುತೂಹಲಗಳಿಗೆ ಈ ಸುದ್ದಿ ಇನ್ನಷ್ಟು 33933http://kannada.oneindia.com/img/2009/01/07-hdk-radhika1.jpg38322hd kumaraswamyಜೆಪಿನಗರ ದೇವಸ್ಥಾನದಲ್ಲಿ ಅನಿತಾ/news/2009/01/07/anitha-kumaraswamy-offer-prayers-vaikunta-ekadasi.htmlಬೆಂಗಳೂರು, ಜ. 7 : ವೈಕುಂಠ ಏಕಾದಶಿಯ ದಿನವಾದ ಇಂದು ಸ್ವರ್ಗದ ಬಾಗಿಲುಗಳು ತೆರೆದುಕೊಂಡವು. ದೇವರ ದರ್ಶನ ಮಾಡಲು ಬೆಂಗಳೂರಿನ ನಾನಾ ದೇವಾಲಯಗಳಲ್ಲಿ ಭಾರಿ ಜನಸಂದಣಿ ಕಂಡುಬಂದಿದೆ. ವಿಶೇಷವಾಗಿ ವೆಂಕಟರಮಣ ಸ್ವಾಮಿ ದೇವಾಲಯಗಳಲ್ಲಿ ದರ್ಶನ ಭಾಗ್ಯ ಪಡೆಯಲು ಸಾವಿರಾರು ಭಕ್ತರು ಸರತಿಯ ಸಾಲಿನಲ್ಲಿ ನಿಂತಿದ್ದಾರೆ. ವಾಣಿವಿಲಾಸ ಆಸ್ಪತ್ರೆ ಸಮೀಪದ ವೆಂಕಟರಮಣ ಸ್ವಾಮಿ ದೇವಾಲಯದ ಮುಂದೆ ಜನ 33937http://kannada.oneindia.com/img/2009/01/07-anita-kumaraswamy1e.jpg38322hd kumaraswamyಅವರ ಪರ್ಸನಲ್ ವಿಷಯ ನಮಗ್ಯಾಕೆ/column/bhat/2009/0115-kumaraswamy-radhika-platonic-love-rekindled.html'ಇದು ಸರೀನಾ? ಒಬ್ಬರವೈಯಕ್ತಿಕ ವಿಷಯಗಳನ್ನು ಪತ್ರಿಕೆಯಲ್ಲಿ ಬರೆಯುವುದು ಎಷ್ಟು ಸರಿ? ಪರ್ಸನಲ್ ವಿಷಯಗಳನ್ನು ಸಾರ್ವಜನಿಕವಾಗಿ ಚರ್ಚಿಸುವುದು ಸಮಂಜಸವಾ? ಇದನ್ನೇ ಟ್ಯಾಬ್ಲಾಯಿಡ್ ಪತ್ರಿಕೆಯೊಂದು 'ಅನಿತಕ್ಕ ಮಧುಗಿರಿಗೆ, ಕುಮಾರಣ್ಣ ಮಧುಚಂದ್ರಕ್ಕೆ' ಎಂದು ಲೇವಡಿ ಮಾಡಿತು. ಪರ್ಸನಲ್ ವಿಷಯವನ್ನು ಈ ಪರಿ ಬಹಿರಂಗಗೊಳಿಸುವುದು ಖಂಡಿತ ಖಂಡನೀಯ' *ವಿಶ್ವೇಶ್ವರ ಭಟ್ಜನರು ಹೀಗೆ ಹೇಳುವುದನ್ನು ಮೇಲಿಂದ ಮೇಲೆ ಕೇಳುತ್ತಿರುತ್ತೇವೆ . "ಅದು ಅವರ ಪರ್ಸನಲ್ 34076http://kannada.oneindia.com/img/2009/01/15-hdk-radhika1.jpg38322hd kumaraswamyಬಿಜೆಪಿಯಿಂದ ನೀತಿ ಸಂಹಿತೆ ಉಲ್ಲಂಘನೆ : ಎಚ್ಡಿಕೆ ಆರೋಪ/news/2009/03/28/hdk-alleges-violation-of-code-of-conduct-by-bjp.htmlಬೆಂಗಳೂರು, ಮಾ. 28 : 600 ಕೋಟಿ ರು. ಬೆಲೆಯ 1900 ಎಕರೆ ಜಮೀನನ್ನು ನಂದಿ ಇನ್‌ಫ್ರಾಸ್ಟ್ರಕ್ಚರ್ ಕಾರಿಡಾರ್ ಎಂಟರ್‌ಪ್ರೈಸಸ್(ನೈಸ್)ಗೆ ಬಿಜೆಪಿ ಸರ್ಕಾರ ನೀಡುವುದನ್ನು ತಡೆಹಿಡಿಯಬೇಕು ಎಂದು ರಾಜ್ಯ ಚುನಾವಣಾ ಆಯೋಗಕ್ಕೆ ಮಾಜಿ ಮುಖ್ಯಮಂತ್ರಿ ಜೆಡಿಎಸ್ ರಾಜ್ಯಾಧ್ಯಕ್ಷ ಎಚ್.ಡಿ.ಕುಮಾರಸ್ವಾಮಿ ಆಗ್ರಹಿಸಿದ್ದಾರೆ.ಲೋಕಸಭೆ ಚುನಾವಣೆಗೆ ಹಣ ಸಂಗ್ರಹಿಸಲೆಂದು ಜಮೀನು ನೀಡಲಾಗುತ್ತಿದೆ ಎಂದಿರುವ ಕುಮಾರಸ್ವಾಮಿ, ಬಿಜೆಪಿ ಸರ್ಕಾರ ನೀತಿ ಸಂಹಿತೆ ಉಲ್ಲಂಘಿಸಿದೆ 35561http://kannada.oneindia.com/img/2009/03/28-kumaraswami8.jpg235342ls polls 2009ಫೆ.26 ಯುಪಿಎ ಸರ್ಕಾರದ ಅಂತಿಮ ಅಧಿವೇಶನ/news/2009/02/26/farewell-session-of-14th-lok-sabha-on-feb26-upa.htmlನವದೆಹಲಿ. ಫೆ. 26 : 14 ನೇ ಲೋಕಸಭೆ ಅಧಿವೇಶನದ ಕೊನೆಯ ದಿನ ಆರಂಭವಾಗಿದ್ದು, ಯಪಿಎ ಸರ್ಕಾರದ ಅಂತಿಮ ಅಧಿವೇಶನ ಇದಾಗಲಿದೆ. ಈ ಹಿನ್ನೆಲೆಯಲ್ಲಿ ತಮ್ಮ ಸರ್ಕಾರದ ಅಂತಿಮ ಅಧಿವೇಶನದಲ್ಲಿ ಪ್ರಧಾನಮಂತ್ರಿ ಮನಮೋಹನ್ ಸಿಂಗ್ ಪಾಲ್ಗೊಂಡು ಸಂಸತ್ತು ಉದ್ದೇಶಿಸಿ ಭಾಷಣ ಮಾಡುವ ಸಾಧ್ಯತೆ ಇದೆ. ಪ್ರಧಾನಮಂತ್ರಿಯವರಿಗೆ ಕನಿಷ್ಠ ಎರಡು ತಿಂಗಳು ವಿಶ್ರಾಂತಿ ಅವಶ್ಯಕತೆ ಇದ್ದು, ಇಂದಿನ ಅಧಿವೇಶನ 34881http://kannada.oneindia.com/img/2009/02/26-india-parliament.jpg235342ls polls 2009ನವದೆಹಲಿಯಲ್ಲಿ ದೇವೇಗೌಡ-ಷರೀಫ್ ಭೇಟಿ /news/2009/03/04/ck-jaffer-sharif-meets-hd-devegowda-new-delhi.htmlನವದೆಹಲಿ, ಮಾ. 4 : ಮಹತ್ವದ ಬೆಳವಣಿಗೆಯೊಂದರಲ್ಲಿ ನವದೆಹಲಿಯ ದೇವೇಗೌಡರ ನಿವಾಸಕ್ಕೆ ಕಾಂಗ್ರೆಸ್ ಪಕ್ಷದ ಹಿರಿಯ ನಾಯಕ, ಹಾಗೂ ಕೇಂದ್ರದ ಮಾಜಿ ಸಚಿವ ಸಿಕೆ ಜಾಫರ್ ಷರೀಫ್ ಭೇಟಿ ಮಾಡಿ ಚರ್ಚೆ ನಡೆಸಿರುವುದು ರಾಜಕೀಯ ವಲಯದಲ್ಲಿ ತೀವ್ರ ಕುತೂಲಹಕ್ಕೆ ಕಾರಣವಾಗಿದೆ. ತೃತೀಯ ರಂಗದಲ್ಲಿ ಗುರುತಿಸಿಕೊಂಡಿರುವ ಗೌಡರೊಂದಿಗೆ ಕಾಂಗ್ರೆಸ್ಸಿನ ಜಾಫರ್ ಷರೀಫ್ ನಡುವೆ ಎಂತಹ ಮಾತುಕತೆ ನಡೆದಿರಬಹುದು ಎನ್ನುವುದು 34985http://kannada.oneindia.com/img/2009/03/04-devegowda6.jpg235342ls polls 2009ಲೋಕಸಭಾ ಚುನಾವಣೆ ಸಮಗ್ರ ವೇಳಾಪಟ್ಟಿ/news/2009/03/06/karnataka-lok-sabha-election-schedule-ec.htmlಬೆಂಗಳೂರು, ಮಾ. 6 : ಲೋಕಸಭೆ ಸಾರ್ವತ್ರಿಕ ಚುನಾವಣೆಯ ವೇಳಾಪಟ್ಟಿಯನ್ನು ಭಾರತ ಚುನಾವಣಾ ಆಯೋಗವು ನಿಗದಿಪಡಿಸಿದ್ದು, ರಾಜ್ಯದಲ್ಲಿ ಎರಡು ಹಂತದಲ್ಲಿ ಚುನಾವಣೆ ನಡೆಯಲಿದೆ. ಮೊದಲ ಹಂತದಲ್ಲಿ ಏಪ್ರಿಲ್ 23 ರಂದು ಹಾಗೂ ಎರಡನೇ ಹಂತದಲ್ಲಿ ಏಪ್ರಿಲ್ 30 ರಂದು ಮತದಾನ ನಡೆಯಲಿದೆ. ಮೊದಲ ಹಂತಮೊದಲ ಹಂತದಲ್ಲಿ ಚಿಕ್ಕೋಡಿ, ಬೆಳಗಾವಿ, ಬಿಜಾಪುರ (ಪರಿಶಿಷ್ಟ ಜಾತಿ), ಗುಲ್ಬರ್ಗಾ 35028http://kannada.oneindia.com/img/2009/03/06-vidyashankar1e.jpg235342ls polls 2009ಸಿಎಂ ಪುತ್ರ ಸ್ಪರ್ಧೆಗೆ ಕುಮಾರಸ್ವಾಮಿ ತೀವ್ರ ವಿರೋಧ/news/2009/03/06/bjp-party-has-no-ethics-hd-kumaraswamy-ls-polls.htmlಬೆಂಗಳೂರು, ಮಾ. 6 : ಶಿವಮೊಗ್ಗ ಲೋಕಸಭೆ ಚುನಾವಣೆಗೆ ಸಿಎಂ ಪುತ್ರ ರಾಘವೇಂದ್ರ ಸ್ಪರ್ಧಿಸುವ ವಿಷಯ ಇದೀಗ ಪ್ರತಿಪಕ್ಷಗಳ ಮುಖಂಡರ ಟೀಕೆ, ಲೇವಡಿಯ ಅಸ್ತ್ರವಾಗಿ ಮಾರ್ಪಟಾಗಿದೆ. ರಾಘವೇಂದ್ರ ಸ್ಪರ್ಧೆಗೆ ಸಂಬಂಧಿಸಿದಂತೆ ಮುಖ್ಯಮಂತ್ರಿ ಯಡಿಯೂರಪ್ಪ ಅವರನ್ನು ಕಟು ಶಬ್ದಗಳಲ್ಲಿ ಟೀಕಿಸಿರುವ ಜೆಡಿಎಸ್ ರಾಜ್ಯಾಧ್ಯಕ್ಷ ಎಚ್ ಡಿ ಕುಮಾರಸ್ವಾಮಿ, ಇದೀಗ ಬಿಜೆಪಿ ಕೂಡ 'ಅಪ್ಪ ಮಕ್ಕಳ ಪಕ್ಷ' ಎಂದು ಲೇವಡಿ 35038http://kannada.oneindia.com/img/2009/03/06-kumaraswami8.jpg235342ls polls 2009ಯಡಿಯೂರಪ್ಪ ಪುತ್ರ ವ್ಯಾಮೋಹಿ, ಮುತಾಲಿಕ್ ಟೀಕೆ/news/2009/03/08/pramod-mutalik-opposes-cm-sons-contest-ls-polls09.htmlಚಿಕ್ಕಮಗಳೂರು, ಮಾ. 8 : ಯಡಿಯೂರಪ್ಪ ಪುತ್ರ ರಾಘವೇಂದ್ರನಿಗೆ ಶಿವಮೊಗ್ಗ ಲೋಕಸಭೆ ಚುನಾವಣೆಗೆ ಸ್ಪರ್ಧಿಸುವ ಅನುಭವವೂ ಇಲ್ಲ, ಅರ್ಹತೆಯೂ ಇಲ್ಲ ಎಂದು ಶ್ರೀರಾಮಸೇನೆ ಸಂಘಟನೆಯ ಮುಖ್ಯಸ್ಥ ಪ್ರಮೋದ್ ಮುತಾಲಿಕ್ ಕಿಡಿಕಾರಿದ್ದಾರೆ. ದೇಶ ಮುನ್ನೆಡೆಸುವ ಮಹತ್ವದ ಸ್ಥಾನಕ್ಕೆ ರಾಘವೇಂದ್ರ ಸ್ಪರ್ಧಿಸುವುದು ಉಚಿತವಲ್ಲ ಎಂದು ಭಾರಿ ವಿರೋಧ ವ್ಯಕ್ತಪಡಿಸಿದ್ದಾರೆ. ನಗರದಲ್ಲಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, ಮುಖ್ಯಮಂತ್ರಿ ಯಡಿಯೂರಪ್ಪ ಅವರಿಗೆ 35079http://kannada.oneindia.com/img/2009/03/08-raghavendra1.jpg35082ಕಾಫಿ ಮಾಡುವ ವಿಧಾನದಲ್ಲೂ ಅದೆಷ್ಟು ಬಗೆ!/recipe/drinks/2008/0905-how-to-make-good-coffee.htmlಕಾಫಿ ತಯಾರಿಕೆಯಲ್ಲಿ ಹಲವು ವಿಧಾನಗಳಿವೆ, ಪದ್ಧತಿಗಳಿವೆ. ಬಟ್ಟೆಯಲ್ಲಿ ಕಾಫಿ ಸೋಸುವ ಸಾಂಪ್ರದಾಯಿಕ ವಿಧಾನ, ಪರ್ಕ್ಯೂಲೇಟರ್‌ ವಿಧಾನ, ಫಿಲ್ಟರ್‌ ವಿಧಾನ, ಕುದಿಸಿ ತಯಾರಿಸುವ ವಿಧಾನ ಇತ್ಯಾದಿ, ಇತ್ಯಾದಿ..ಈಗ ಒಂದೊಂದು ವಿಧಾನವನ್ನು ಪ್ರಯತ್ನಿಸೋಣ. ಬಟ್ಟೆಯಲ್ಲಿ ಕಾಫಿ ಸೋಸುವ ವಿಧಾನ : ಮೊದಲು ನೀರನ್ನು ಹಿಡಿ ಮೂತಿ ಇರುವ ಪಾತ್ರೆಯಲ್ಲಿ ಕುದಿಸಿ, ಕಾಫಿ ಸೋಸಲೆಂದೇ ಇರುವ ಶುಭ್ರಬಟ್ಟೆಯನ್ನು ಖಾಲಿ ಪಾತ್ರೆಯ ಮೇಲೆ 977http://kannada.oneindia.com/img/2009/10/29-filter-coffee1.jpg35082ಮಸಾಲಾ ಬಾದಾಮಿ ಇಡ್ಲಿ/recipe/breakfast/2007/1112-recipe-masala-badam-idli.htmlಅದೇ ಇಡ್ಲಿ ಅದೇ ಸಾಂಬಾರ್ ಬೇಡ. ಇಡ್ಲಿಯಲ್ಲೂ ಬಾಯಲ್ಲಿ ನೀರೂರಿಸುವ ಪಾಕ ಪ್ರಾವಿಣ್ಯವನ್ನು ಪ್ರದರ್ಶಿಸಬಹುದು. ಅದೇ ಮಸಾಲಾ ಬಾದಾಮಿ ಇಡ್ಲಿ. ಹಾಗಿದ್ದರೆ ಈ ಹೊಸ ಪಾಕವನ್ನೊಮ್ಮೆ ಪ್ರಯತ್ನಿಸಿ ನೋಡಿ. ಕುಸುಮಬಾಲೆ ಬೇಕಾಗುವ ಪದಾರ್ಥಗಳು : ಅಕ್ಕಿ : 200 ಗ್ರಾಂ ಕಡಲೆ ಬೇಳೆ : 100ಗ್ರಾಂ ಬಾದಾಮಿ ಹೋಳುಗಳು : 100ಗ್ರಾಂ ಹಸಿ ಮೆಣಸಿನ ಕಾಯಿ : 19453http://kannada.oneindia.com/img/2009/10/13-masala-badam-idli2.jpg35082ಆಟೋ ಬೆನ್ನುಡಿ ಸಾಹಿತ್ಯಕ್ಕೆ ಜಯವಾಗಲಿ/literature/articles/2008/1117-heart-warming-autorikshaw-slogans.htmlಆಟೋಗಳ ಹಿಂಬಾಗ ಅದೆಷ್ಟೋ ಕ್ರಿಯೇಟಿವ್ ಬರಹಗಳಿಗೆ, ಸಿನೇಮಾ ಜಾಹೀರಾತುಗಳಿಗೆ, ಗ್ರಾಹಕ ವಸ್ತುಗಳ ಜಾಹೀರಾತುಗಳಿಗೆ (ಎಫ್.ಎಂ.ಸಿ.ಜಿ ಪ್ರಾಡಕ್ಸ್) ವೇದಿಕೆಯಾಗಿರುತ್ತದೆ. ಅಲ್ಲದೆ, ಆಟೋ ಚಾಲಕರ ಅಭಿರುಚಿಗೆ ಅನುಗುಣವಾಗಿ ಹಿಂಬರಹಗಳು ಪ್ರತಿನಿತ್ಯ ನಮ್ಮ ಗಮನ ಸೆಳೆಯುತ್ತಲೇ ಇರುತ್ತವೆ. ಇಂಥ ಎಷ್ಟೋ ಆಟೋ ಸಂದೇಶಗಳನ್ನು ನೀವು ನೋಡಿರಲಿಕ್ಕೆ ಸಾಕು. ನನ್ನ ಕಣ್ಣಿಗೆ ಬಿದ್ದ ಕೆಲವನ್ನು ನಿಮ್ಮೊಂದಿಗೆ ಹಂಚಿಕೊಂಡಿದ್ದೇನೆ.*ಸುಧೀಂದ್ರ ಎಸ್ ರಾವ್, ಬೆಂಗಳೂರು ಟಿ 32811http://kannada.oneindia.com/img/2009/08/01-sudheendra-deshpande1e.jpg35082ಯೋಗಿನಿ ಮಲ್ಲಿಕಾ ಹಾಗೂ ಯೇಸುಕ್ರಿಸ್ತನ ಕಥೆ/movies/bollywood/2008/12/04-mallika-sherawat-role-hollywood-film-on-christ.htmlಅಪ್ಪಟ ಬ್ರಹ್ಮಚಾರಿಣಿಯ ಪಾತ್ರವನ್ನು ಮಲ್ಲಿಕಾ ಮಾಡುತ್ತಿದ್ದಾರೆ ಎಂದರೆ ಊಹಿಸುವುದಕ್ಕೂ ಸಾಧ್ಯವಿಲ್ಲ ಬಿಡಿ. ಆದರೆ ಇದು ನಿಜ. ಅದರಲ್ಲೂ ಯೇಸುಕ್ರಿಸ್ತನ ಜೀವನ ಕುರಿತಾದ ಹಾಲಿವುಡ್ ಚಿತ್ರವೊಂದರಲ್ಲಿ ಮಲ್ಲಿಕಾ ಇಂಥದೊಂದು ಪಾತ್ರದಲ್ಲಿ ಕಾಣಿಸಲಿದ್ದಾರೆ. ದಿ ಆಕ್ವೇರಿಯನ್ ಗಾಸ್ಪೆಲ್ ಎಂಬ ಅಮೆರಿಕನ್ ಚಿತ್ರದಲ್ಲಿ ಸರಸ್ವತಿ ಎಂಬ ಯೋಗಿನಿಯ ಪಾತ್ರ ಬರುತ್ತದೆ. ಜೆಸೋವ(ಯೇಸು)ನ ಆಪ್ತ ಮಿತ್ರವಲಯದಲ್ಲಿ ಪ್ರಮುಖವಾದ ವ್ಯಕ್ತಿ ಸರಸ್ವತಿ. ಈ ಚಿತ್ರದಲ್ಲಿ 33188http://kannada.oneindia.com/img/2008/12/mallika-sherawat.jpg35082ಸಂಭಾವನೆ ಇಳಿಸಿಕೊಂಡ ಸಂಜಯ್ ದತ್/movies/bollywood/2008/12/11-actor-sanjay-dutt-lowers-his-remuneration.html''ಅಗತ್ಯ ಬಿದ್ದರೆ ಅತ್ಯಧಿಕ ಸಂಭಾವನೆ ಪಡೆಯುವುದಷ್ಟೆ ಅಲ್ಲ, ಪರಿಸ್ಥಿತಿ ನೆಟ್ಟಗಿಲ್ಲದಿದ್ದರೆ ಅಷ್ಟೆ ಪ್ರಮಾಣದಲ್ಲಿ ಕಡಿಮೆ ಮಾಡಿಕೊಳ್ಳಲು ಹಿಂದೆ ಮುಂದೆ ನೋಡುವುದಿಲ್ಲ'' ಎನ್ನುತ್ತಿದ್ದಾರೆ ಬಾಲಿವುಡ್ 'ಖಳ್ ನಾಯಕ್ "ಸಂಜಯ್ ದತ್. ಈ ಹಿಂದೆ ಸಂಜಯ್ ದತ್ ಒಂದೊಂದು ಸಿನಿಮಾಗೆ ಮುಲಾಜಿಲ್ಲದೆ ರು.12 ಕೋಟಿ ಸಂಭಾವನೆ ವಸೂಲಿ ಮಾಡುತ್ತಿದ್ದರು. ತೀರಾ ಇತ್ತೀಚೆಗೆ ಸುನಿಲ್ ಶೆಟ್ಟಿ ಆ ಮೊತ್ತ್ತವನ್ನು 15 33382http://kannada.oneindia.com/img/2008/12/sanjay-dutt5.jpgnews"> ಜಾತಿ ಮೋಹ ಬಿಡಿ ಲಿಂಗಾಯಿತರೆ, ಕುಮಾರಸ್ವಾಮಿ | H D Kumaraswamy | Lingayat community | hindu vote bank | LS Poll2009 | ಜಾತಿ ಮೋಹ ಬಿಡಿ ಲಿಂಗಾಯಿತರೆ, ಕುಮಾರಸ್ವಾಮಿ - Kannada Oneindia

ಜಾತಿ ಮೋಹ ಬಿಡಿ ಲಿಂಗಾಯಿತರೆ, ಕುಮಾರಸ್ವಾಮಿ

ಮೈಸೂರು, ಮಾ. 22 : ಯಡಿಯೂರಪ್ಪ ಅವರು ಮುಖ್ಯಮಂತ್ರಿಯಾದ ಮರುಕ್ಷಣವೇ ಎಲ್ಲಾ ಸಮಸ್ಯೆ ಬಗೆಹರಿಯುತ್ತವೆ ಎಂದು ಭಾವಿಸಿದ್ದ ಲಿಂಗಾಯಿತು ಜಾತಿ ಮೋಹ ಬಿಟ್ಟು ಒಳ್ಳೆಯ ಅಡಳಿತಗಾರನಿಗೆ ಮತ ಹಾಕಬೇಕು ಎಂದು ಮಾಜಿ ಮುಖ್ಯಮಂತ್ರಿ ಎಚ್ ಡಿ ಕುಮಾರಸ್ವಾಮಿ ಕರೆ ನೀಡಿದ್ದಾರೆ.

ನಗರದ ಜಯಮ್ಮ ಗೋವಿಂದೇಗೌಡ ಕಲ್ಯಾಣ ಮಂಟಪದಲ್ಲಿ ಏರ್ಪಡಿಸಿದ್ದ ಮೈಸೂರು, ಜಾಮರಾಜನಗರ ಲೋಕಸಭೆ ಕ್ಷೇತ್ರದ ಜೆಡಿಎಸ್ ಕಾರ್ಯಕರ್ತರು, ಮತದಾರರ ಸಮಾವೇಶದಲ್ಲಿ ಭಾಗವಹಿಸಿ ಅವರು ಮಾತನಾಡಿದರು. ಮೈಸೂರು, ಚಾಮರಾಜನಗರ ಲೋಕಸಭಾ ಕ್ಷೇತ್ರಗಳು ತಮಗೆ ಪ್ರತಿಷ್ಠೆಯ ಕಣವಾಗಿವೆ. ಲಿಂಗಾಯಿತರು ಯಡಿಯೂರಪ್ಪ ಮುಖ್ಯಮಂತ್ರಿಯಾದರೆ ಎಲ್ಲಾ ಸಮಸ್ಯೆಗಳು ನಿವಾರಣೆಯಾಗಲಿವೆ ಎಂದು ಭಾವಿಸಿದ್ದರು. ಆದರೆ, ನಂಬಿಕೆ ಹುಸಿಯಾಗಿದೆ. ಆದ್ದರಿಂದ ಜಾತಿ ಮೋಹ ಬಿಟ್ಟು ಉತ್ತಮ ಅಭ್ಯರ್ಥಿಯನ್ನು ಆಯ್ಕೆ ಮಾಡಿ ಎಂದು ಹೇಳಿದರು.

ನಂತರ ಅವರಪ ಕಾಂಗ್ರೆಸ್ ನಾಯಕ ಸಿದ್ದರಾಮಯ್ಯ ಅವರನ್ನು ತರಾಟೆಗೆ ತೆಗೆದುಕೊಂಡು, ಮಾಜಿ ಉಪಮುಖ್ಯಮಂತ್ರಿ ಸಿದ್ದರಾಮಯ್ಯ ಪುಟಗೋಸಿ ವಿರೋಧ ಪಕ್ಷದ ನಾಯಕ ಸ್ಥಾನ ಪಡೆಯಲು ಕಾಂಗ್ರೆಸ್ ಮುಖಂಡರನ್ನು ಸುಮಾರು 9 ತಿಂಗಳು ಬ್ಲಾಕ್ ಮೇಲ್ ಮಾಡಿದ್ದಾರೆ ಎಂದರು. ದಲಿತ ನಾಯಕ ಮಲ್ಲಿಕಾರ್ಜುನ ಖರ್ಗೆಗೆ ನೀಡಲಾಗಿರುವ ವಿರೋಧ ಪಕ್ಷ ಸ್ಥಾನವನ್ನು ಕಸಿದುಕೊಳ್ಳಲು ಅವರಾಡುತ್ತಿರುವ ನಾಟಕ ಎಲ್ಲರಿಗೂ ಗೊತ್ತಿರುವ ಸಂಗತಿ ಎಂದು ಹರಿಹಾಯ್ದರು.

ಕಳೆದ ಕೆಲ ದಿನಗಳಿಂದ ಹಿಂದೆ ಮಾಜಿ ಪ್ರಧಾನಿ ದೇವೇಗೌಡ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದ ಸಿದ್ದರಾಮಯ್ಯ ಇನ್ನೊಂದು ಬಾರಿ ಪ್ರಧಾನಮಂತ್ರಿಯಾಗಲು ತೃತೀ ರಂಗ ಹುಟ್ಟುಹಾಕಿದ್ದಾರೆ ಎಂದು ಲೇವಡಿ ಮಾಡಿದ್ದರು.

(ದಟ್ಸ್ ಕನ್ನಡ ವಾರ್ತೆ)

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+