194168lok sabha electionಖರ್ಗೆ ಹೆಗಲಿಗೆ ಮಹಾರಾಷ್ಟ್ರ ಜವಾಬ್ದಾರಿ /news/2009/02/23/kharge-is-now-incharge-of-maharashtra-for-ls-polls.htmlಬೆಂಗಳೂರು, ಫೆ. 23 : ಪ್ರತಿಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಅವರಿಗೆ ಕಾರ್ಯಕಾರಿಣಿಯಲ್ಲಿ ಸ್ಥಾನ ಕಲ್ಪಿಸಿರುವ ಹೈಕಮಾಂಡ್ ಇದೀಗ ಮಹಾರಾಷ್ಟ್ರ ಕಾಂಗ್ರೆಸ್ ಘಟಕದ ಚುನಾವಣಾ ಪರಿಶೀಲನಾ ಸಮಿತಿ ಅಧ್ಯಕ್ಷರನ್ನಾಗಿ ನೇಮಿಸಿದೆ. ಈ ಮೂಲಕ ಲೋಕಸಭೆ ಚುನಾವಣೆಯಲ್ಲಿ ಖರ್ಗೆ ಗುಲ್ಬರ್ಗಾದಿಂದ ಸ್ಪರ್ಧಿಸಲಿದ್ದಾರೆ ಎನ್ನುವ ಉಹಾಪೋಹಕ್ಕೆ ತೆರೆ ಬಿದ್ದಂತಾಯಿತು.ಚುನಾವಣೆಯನ್ನು ದೃಷ್ಟಿಯಲ್ಲಿರಿಸಿಕೊಂಡೇ ಈಗ ತಯಾರಿಸಲಾಗಿರುವ ಹೊಸ ಎಐಸಿಸಿ ಪದಾಧಿಕಾರಿಗಳ ಪಟ್ಟಿಯಲ್ಲಿ ಈ 34806http://kannada.oneindia.com/img/2009/02/23-kharge2.jpg194168lok sabha electionಯಡಿಯೂರಪ್ಪ ನಂ 1 ಸುಳ್ಳು ಹೇಳುವ ಸಿಎಂ, ದೇವೇಗೌಡ/news/2009/03/02/yeddurappa-big-liar-caste-reservation-hd-devegowda.htmlಬೆಳಗಾವಿ, ಮಾ. 2 : ಬಿ ಎಸ್ ಯಡಿಯೂರಪ್ಪ ಜಗತ್ತಿನಲ್ಲಿ ಅತ್ಯಂತ ಸುಳ್ಳು ಹೇಳುವ ಮುಖ್ಯಮಂತ್ರಿ. ಜಾತಿ ಹೆಸರಿನಲ್ಲಿ ಜನರನ್ನು ವಂಚಿಸುತ್ತಿದ್ದಾರೆ ಎಂದು ಜೆಡಿಎಸ್ ವರಿಷ್ಠ ಎಚ್ ಡಿ ದೇವೇಗೌಡ ಕಿಡಿಕಾರಿದರು. ಖಾಸಗಿ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲು ಬೆಳಗಾವಿಗೆ ಭಾನುವಾರ ಆಗಮಿಸಿದ್ದ ಅವರು ಸುದ್ದಿಗಾರರೊಂದಿಗೆ ಮಾತನಾಡಿದರು. 3 ಬಿ ಪ್ರವರ್ಗದಲ್ಲಿ ಎಲ್ಲ ಲಿಂಗಾಯಿತರೂ ಇದ್ದಾರೆ. ಉಪಜಾತಿಗಳೂ ಒಳಗೊಂಡಿವೆ. 34932http://kannada.oneindia.com/img/2009/03/02-devegowda3.jpg194168lok sabha electionಪ್ರಾದೇಶಿಕ ಪಕ್ಷಗಳ ಪ್ರಾಬಲ್ಯ, ಕೇಂದ್ರ ದುರ್ಬಲ/news/2009/04/27/domination-of-regional-parties-analysis.htmlಈಗ ನಡೆಯುತ್ತಿರುವ 15ನೇ ಲೋಕ ಚುನಾವಣೆ ವಿಶ್ವದ ಅತಿ ದೊಡ್ಡ ಪ್ರಜಾಸತ್ತಾತ್ಮಕ ಭಾರತದ ಒಕ್ಕೂಟ ವ್ಯವಸ್ಥೆಯ ಬುಡಕ್ಕೆ ಬಲು ದೊಡ್ಡ ಪೆಟ್ಟನ್ನು ನೀಡಲು ನಾ೦ದಿಯಾದರೆ ಆಶರ್ಯಪಡಬೇಕಾಗಿಲ್ಲ. ಕಾರಣ ಇತ್ತೀಚಿನ ದಿನಗಳಲ್ಲಿ ಬಹುತೇಕ ರಾಜ್ಯಗಳಲ್ಲಿ ಪ್ರಾದೇಶಿಕ ಪಕ್ಷಗಳು ನಾಯಿಕೊಡೆಗಳ೦ತೆ ಹುಟ್ಟಿಕೊ೦ಡು, ಈ ದೇಶ ಒಡೆಯಬಹುದೆ೦ಬ ಚಿ೦ತನೆಯೂ ಇಲ್ಲದೆ, ಅಧಿಕಾರಕ್ಕಾಗಿ ಕಚ್ಚಾಡುತ್ತಿರುವುದನ್ನು ಅವಲೋಕಿಸಿದಾಗ ರಷ್ಯಾದ ಒಕ್ಕೂಟ ಒಡೆದ೦ತೆ, ಇಲ್ಲಿಯೂ ಕೇಂದ್ರದ 36236http://kannada.oneindia.com/img/2009/04/27-parliament1.jpg194168lok sabha electionಸಂಸದೀಯರ ದಕ್ಷತೆಯ ಮೇಲೆ ಲಕ್ಷ್ಯವಿಡಲಿದೆ 'ದಕ್ಷ'/news/2009/06/02/daksh-ngo-to-keep-watch-on-karnataka-mp.htmlಬೆಂಗಳೂರು, ಜೂ. 2 : 15ನೇ ಲೋಕಸಭೆಯಲ್ಲಿ 28 ಜನ ಜನಪ್ರತಿನಿಧಿಗಳನ್ನು ಆರಿಸಿ ಸಂಸತ್ತಿಗೆ ಕಳಿಸಿದ್ದಾಗಿದೆ. ಆದರೆ, ಅವರು ರಾಜ್ಯದ ಪರವಾಗಿ ಎಷ್ಟು ಕೆಲಸ ಮಾಡುತ್ತಾರೆ, ಎಷ್ಟು ಬಾರಿ ಜನಪರವಾಗಿ ದನಿ ಎತ್ತುತ್ತಾರೆ, ಎಷ್ಟು ದಿನ ಸಂಸತ್ತಿನಲ್ಲಿ ಭಾಗವಹಿಸುತ್ತಾರೆ, ನಿಧಿಯನ್ನು ಹೇಗೆ ಬಳಕೆ ಅಥವಾ ದುರ್ಬಳಕೆ ಮಾಡಿಕೊಳ್ಳುತ್ತಾರೆ ಎಂಬುದರ ಬಗ್ಗೆ ಲಕ್ಷ್ಯ ಇಡುವವರು ಯಾರು?ಸಂಸದೀಯರ ಕಾರ್ಯವೈಖರಿಯ ದಕ್ಷತೆಯ 37063http://kannada.oneindia.com/img/2009/06/02-keep-watch1.jpg194168lok sabha electionತೃತೀಯ ರಂಗ ರಚನೆ ಮಾಡಿದ್ದು ತಪ್ಪು, ಎಡಪಕ್ಷ/news/2009/06/05/breaking-with-manmohan-a-mistake-bardhan.htmlನವದೆಹಲಿ, ಜೂ. 5 : ಕೆಟ್ಟ ಮೇಲೆ ಎಡಪಕ್ಷಗಳ ನಾಯಕರಿಗೆ ಬುದ್ಧಿ ಬಂದಿದೆ. ಭಾರತ-ಅಮೆರಿಕ ಪರಮಾಣು ಒಪ್ಪಂದ, ಸಿಂಗೂರ್ ನಲ್ಲಿ ರೈತರ ಮೇಲೆ ನಡೆಸಿದ ಪೊಲೀಸ್ ಹಲ್ಲೆ ಮತ್ತು ನಂದಿಗ್ರಾಮದಲ್ಲಿ ನಡೆದ ಹಿಂಸಾಚಾರದಿಂದಾಗಿ ಪಶ್ಚಿಮ ಬಂಗಾಲದಲ್ಲಿ ಎಡಪಕ್ಷಗಳಿಗೆ ಸೋಲುಂಟಾಯಿತು. ಮನಮೋಹನ್ ಸಿಂಗ್ ಅವರನ್ನು ನಡುನೀರಿನಲ್ಲಿ ಕೈಬಿಟ್ಟಿದ್ದಕ್ಕೆ ಭಾರಿ ಬೆಲೆ ತೆರಬೇಕಾಯಿತು ಎಂದು ಸಿಪಿಐ ಪ್ರಧಾನ ಕಾರ್ಯದರ್ಶಿ ಎ 37148http://kannada.oneindia.com/img/2009/06/05-ab-bardhan1.jpg388513west bengalಕಾಂಗ್ರೆಸ್ ವಿರುದ್ಧ ಮಮತಾ ಬ್ಯಾನರ್ಜಿ ಆಕ್ರೋಶ /news/2009/05/06/choose-trinamool-or-left-mamata-warns-congress.htmlಕೋಲ್ಕತ್ತಾ, ಮೇ.6: ಚುನಾವಣಾ ಫಲಿತಾಂಶದ ನಂತರ ಎಡಪಕ್ಷಗಳು ಕಾಂಗ್ರೆಸ್ ನೇತೃತ್ವದ ಸರಕಾರಕ್ಕೆ ಬೆಂಬಲ ನೀಡುವ ಬಗ್ಗೆ ಕಾಂಗ್ರೆಸ್ ಪಕ್ಷದ ಯುವಮುಖಂಡ ರಾಹುಲ್ ಗಾಂಧಿ ಮಾತನಾಡಿರುವ ಬೆನ್ನಲ್ಲೇ ತೃಣಮೂಲ ಕಾಂಗ್ರೆಸ್ ನಾಯಕಿ ಮಮತಾ ಬ್ಯಾನರ್ಜಿ ಸಿಡಿಮಿಡಿಗೊಂಡಿದ್ದಾರೆ. ಕಾಂಗ್ರೆಸ್ ಪಕ್ಷ ಶೀಘ್ರ ಆಯ್ಕೆ ಮಾಡಿಕೊಳ್ಳಲಿ, ಎಡಪಕ್ಷಗಳು ಬೇಕೋ ಅಥವಾ ತೃಣಮೂಲ ಕಾಂಗ್ರೆಸ್ ಪಕ್ಷ ಬೇಕೋ ಎಂದು ಅವರು ತಾಕೀತು ಮಾಡಿದ್ದಾರೆ. 36434http://kannada.oneindia.com/img/2009/05/06-mamata-banerjee1.jpg388513west bengalಮಮತಾ ಬ್ಯಾನರ್ಜಿ ಮುಖ್ಯಮಂತ್ರಿ ಆಗ್ಬೇಕು : ಪ್ರಣಬ್/news/2009/05/20/mamata-can-be-next-cm-of-west-bengal-pranab.htmlನವದೆಹಲಿ, ಮೇ. 20 : ಲೋಕಸಭೆ ಚುನಾವಣೆಯಲ್ಲಿ ಪಶ್ಚಿಮ ಬಂಗಾಲದ ಕೆಂಪು ಕೋಟೆಯನ್ನು ಬೇಧಿಸಿ ಹೆಚ್ಚು ಸಂಸದರನ್ನು ಆಯ್ಕೆ ಮಾಡುವಲ್ಲಿ ಯಶಸ್ವಿಯಾಗಿರುವ ಮಮತಾ ಬ್ಯಾನರ್ಜಿ ಅವರು ಪಶ್ಚಿಮ ಬಂಗಾಲದ ಮುಂದಿನ ಆಗಲಿದ್ದಾರೆ ಎಂದು ಕಾಂಗ್ರೆಸ್ ಹಿರಿಯ ನಾಯಕ ಪ್ರಣಬ್ ಮುಖರ್ಜಿ ಭವಿಷ್ಯ ನುಡಿದಿದ್ದಾರೆ. ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡುತ್ತಿದ್ದ ಅವರು, ಕಳೆದ ಮೂರು ದಶಕಗಳಿಂದ ಎಡಪಕ್ಷಗಳ ದುರಾಡಳಿತದಿಂದ ನರಳುತ್ತಿರುವ 36775http://kannada.oneindia.com/img/2009/05/20-mamata-banerjee.jpg388513west bengalಐಲಾ ಚಂಡಮಾರುತಕ್ಕೆ ಪ.ಬಂಗಾಲದಲ್ಲಿ35 ಬಲಿ/news/2009/05/26/cyclone-aila-mamata-buddhadeb-visit-affected-areas.htmlಕೋಲ್ಕತ್ತಾ, ಮೇ. 26 : ಪಶ್ಚಿಮ ಬಂಗಾಲದ ಏಳು ಜಿಲ್ಲೆಗಳು ಮತ್ತು ಒರಿಸ್ಸಾದ ಕರಾವಳಿ ತೀರದ ಪ್ರದೇಶಗಳಿಗೆ ಅಪ್ಪಳಿಸಿರುವ ಐಲಾ ಚಂಡಮಾರುತಕ್ಕೆ ಮೃತಪಟ್ಟವರ ಸಂಖ್ಯೆ ಇದೀಗ 35ಕ್ಕೆ ಏರಿದೆ. ಒಂದು ಲಕ್ಷಕ್ಕೂ ಅಧಿಕ ಮಂದಿ ನಿರಾಶ್ರಿತರಾಗಿದ್ದಾರೆ. ಸೋಮವಾರ ಮಧ್ಯಾಹ್ನ ಕೊಲ್ಕತ್ತಾ ನಗರಕ್ಕೆ ಅಪ್ಪಳಿದ ಚಂಡಮಾರುತ ನಗರದ ಬಸ್, ರೈಲು ಹಾಗೂ ವಿಮಾನ ಸಂಚಾರದಲ್ಲಿ ತೀವ್ರ ವ್ಯತ್ಯಯ ಉಂಟಾಗಿದೆ. 36883http://kannada.oneindia.com/img/2009/05/26-cyclone-aila.jpg388513west bengalತೃತೀಯ ರಂಗ ರಚನೆ ಮಾಡಿದ್ದು ತಪ್ಪು, ಎಡಪಕ್ಷ/news/2009/06/05/breaking-with-manmohan-a-mistake-bardhan.htmlನವದೆಹಲಿ, ಜೂ. 5 : ಕೆಟ್ಟ ಮೇಲೆ ಎಡಪಕ್ಷಗಳ ನಾಯಕರಿಗೆ ಬುದ್ಧಿ ಬಂದಿದೆ. ಭಾರತ-ಅಮೆರಿಕ ಪರಮಾಣು ಒಪ್ಪಂದ, ಸಿಂಗೂರ್ ನಲ್ಲಿ ರೈತರ ಮೇಲೆ ನಡೆಸಿದ ಪೊಲೀಸ್ ಹಲ್ಲೆ ಮತ್ತು ನಂದಿಗ್ರಾಮದಲ್ಲಿ ನಡೆದ ಹಿಂಸಾಚಾರದಿಂದಾಗಿ ಪಶ್ಚಿಮ ಬಂಗಾಲದಲ್ಲಿ ಎಡಪಕ್ಷಗಳಿಗೆ ಸೋಲುಂಟಾಯಿತು. ಮನಮೋಹನ್ ಸಿಂಗ್ ಅವರನ್ನು ನಡುನೀರಿನಲ್ಲಿ ಕೈಬಿಟ್ಟಿದ್ದಕ್ಕೆ ಭಾರಿ ಬೆಲೆ ತೆರಬೇಕಾಯಿತು ಎಂದು ಸಿಪಿಐ ಪ್ರಧಾನ ಕಾರ್ಯದರ್ಶಿ ಎ 37148http://kannada.oneindia.com/img/2009/06/05-ab-bardhan1.jpg388513west bengalನಕ್ಸಲರು ಭಯೋತ್ಪಾದಕರು, ಪಿ ಚಿದಂಬರಂ/news/2009/06/22/centre-bans-cpi-m-declares-it-a-terror-outfit.htmlನವದೆಹಲಿ, ಜೂ. 22 : ಕೊನೆಗೂ ಕಾಂಗ್ರೆಸ್ ನೇತೃತ್ವದ ಕೇಂದ್ರ ಸರಕಾರ ದಿಟ್ಟ ನಿರ್ಧಾರವೊಂದನ್ನು ಏಕಾಏಕಿ ಕೈಗೊಂಡಿದೆ. ನಕ್ಸಲ್ ಚಟುವಟಿಕೆಗಳನ್ನು ನಡೆಸುತ್ತಿರುವ ಸಿಪಿಐ(ಮಾವೋ), ಉಲ್ಫಾ, ಲಷ್ಕರ್ ಇ ತೊಯ್ಬಾ, ಸಿಮಿ ಸಂಘಟನೆ ಸೇರಿ ದೇಶದ ವಿವಿಧ ಭಾಗದಲ್ಲಿ ನಕ್ಸಲ್ ಚಟುವಟಿಕೆಗಳಲ್ಲಿ ಸಕ್ರಿಯವಾಗಿರುವ 34 ಸಂಘಟನೆಗಳನ್ನು ಭಯೋತ್ಪಾದಕ ಸಂಘಟನೆಯೆಂದು ಅಧಿಕೃತವಾಗಿ ಸೋಮವಾರ ಘೋಷಿಸಿ ಅದರ ಮೇಲೆ ನಿಷೇಧ ಹೇರಿ 37508http://kannada.oneindia.com/img/2009/06/22-p-chidambaram1.jpg99731ಕರ್ನಾಟಕಸಮನ್ವಯಾಚಾರ್ಯ ವಿನಾಯಕ ಕೃಷ್ಣ ಗೋಕಾಕ/column/gv/2008/1227-vk-gokak-birth-centenary-memoirs-part2.htmlಕನ್ನಡ ಮತ್ತು ಇಂಗ್ಲಿಷಿನ ಮೇಲಿನ ಅದಮ್ಯ ಪ್ರಭುತ್ವದಿಂದಾಗಿ ಕನ್ನಡನಾಡಿನ ಒಳಗಡೆ ಮತ್ತು ಹೊರಗಡೆ, ಅಂತಾರಾಷ್ಟ್ರೀಯ ಮಟ್ಟದಲ್ಲಿ ವಿನಾಯಕ ಕೃಷ್ಣ ಗೋಕಾಕ್ ಅತ್ಯಂತ ಪ್ರಭಾವಶಾಲಿ ಸಾಹಿತಿಯಾಗಿ ಹೊರಹೊಮ್ಮಿದ್ದರು. ಇತರ ಸಾಹಿತಿಗಳನ್ನು ರಾಷ್ಟ್ರಮಟ್ಟದಲ್ಲಿ ಸಮರ್ಥವಾಗಿ ಬಿಂಬಿಸಿದ್ದರಿಂದ ಕನ್ನಡ ರಾಷ್ಟ್ರದುದ್ದಕ್ಕೂ ಮೆರೆಯುವಂತಾಯಿತು. ಜನ್ಮಶತಮಾನೋತ್ಸವದ ನಿಮಿತ್ತ ಗೋಕಾಕ್ ಸ್ಮರಣೆಯ ಎರಡನೆಯ ಭಾಗ.* ಡಾ. 'ಜೀವಿ' ಕುಲಕರ್ಣಿ, ಮುಂಬಯಿಗೋಕಾಕರ ವಿದ್ಯಾರ್ಥಿ ಜೀವನಕ್ಕೆ ಅವರ ಮದುವೆ 33727http://kannada.oneindia.com/img/2008/12/27-vk-gokak-bendre1.jpg99731ಕರ್ನಾಟಕಬಿಜೆಪಿಗೆ ನಿಮ್ಮ ಐಡಿಯಾ ಬೇಕಂತೆ/news/2009/01/07/your-idea-can-change-karnataka-appeal-bjp.htmlಭಾರತೀಯ ಜನತಾಪಕ್ಷ ಕರ್ನಾಟಕ ಘಟಕದ ವತಿಯಿಂದ ನಮ್ಮ ವೆಬ್ ಜಾಲಕ್ಕೆ ಬಂದಿರುವ ಒಂದು ಮನವಿಯನ್ನು ಇಲ್ಲಿ ಪ್ರಕಟಿಸಲಾಗಿದೆ. ಕರ್ನಾಟಕದ ಸರ್ವತೋಮುಖ ಬೆಳವಣಿಗೆಯ ದೃಷ್ಟಿಯಿಂದ ಭಾಜಪ ನೀಡಿರುವ ಈ ಕರೆಗೆ ನಮ್ಮ ಓದುಗರು ಸ್ಪಂದಿಸುತ್ತಾರೆ ಎಂಬ ನಿರೀಕ್ಷೆ ನಮ್ಮದು. ರಾಜ್ಯದ ಏಳಿಗೆಗೆ ನಿಮ್ಮದೊಂದು ಐಡಿಯಾ ಕೊಡಿ ಎಂದು ಕೇಳಿದರೆ ವಲ್ಲೆ ಎಂದು ಯಾರು ಹೇಳುತ್ತಾರೆ!- ಸಂಪಾದಕ***ಕರ್ನಾಟಕದ ಅಭಿವೃದ್ಧಿಗಾಗಿ 33949http://kannada.oneindia.com/img/2009/01/07-cm-sadanandagowda.jpg99731ಕರ್ನಾಟಕಸಮನ್ವಯಾಚಾರ್ಯ ವಿನಾಯಕ ಕೃಷ್ಣ ಗೋಕಾಕ (ಭಾಗ 3)/column/gv/2009/0117-vinayaka-krishna-gokak-part3.htmlಇಂಗ್ಲೆಂಡಿನ ಆಕ್ಸ್‌ಫರ್ಡ್ ವಿಶ್ವವಿದ್ಯಾಲಯದಲ್ಲಿ ಬಿಎ ಮಾಡಿ ಭಾರತಕ್ಕೆ ಮರಳಿದ ವಿನಾಯಕ ಕೃಷ್ಣ ಗೋಕಾಕ್ ಅವರು ಮಾಡಿಕೊಂಡ ದೊಡ್ಡ ಆಸ್ತಿಯೆಂದರೆ ಅಪಾರ ಶಿಷ್ಯವೃಂದ. ಹೇಮಂತ ಕುಲಕರ್ಣಿ, ಸುಬ್ಬಣ್ಣ ಎಕ್ಕುಂಡಿ, ವಿ.ಜಿ.ಭಟ್ಟ, ಗಾಂಗಾಧರ ಚಿತ್ತಾಲ ಮೊದಲಾದ ಖ್ಯಾತ ಲೇಖಕರು ಗೋಕಾಕರ ಗರಡಿಯಲ್ಲಿ ಪಳಗಿದವರೇ.* ಡಾ|ಜೀವಿ ಕುಲಕರ್ಣಿಆಕ್ಸ್‌ಫರ್ಡ್ ವಿಶ್ವವಿದ್ಯಾಲಯದಿಂದ ಆಂಗ್ಲಸಾಹಿತ್ಯದಲ್ಲಿ ಪ್ರಥಮ ದರ್ಜೆಯಲ್ಲಿ ಬಿ.ಎ.(ಆಗ್ಝನ್) ಡಿಗ್ರಿ ಪಡೆದು ವಿಕ್ರಮ ಸಾಧಿಸಿದ ಗೋಕಾಕರು 34120http://kannada.oneindia.com/img/2009/01/17-vk-gokak3e.jpg99731ಕರ್ನಾಟಕಸಮನ್ವಯಾಚಾರ್ಯ ವಿನಾಯಕ ಕೃಷ್ಣ ಗೋಕಾಕ (ಭಾಗ 4)/column/gv/2009/0124-vinayaka-krishna-gokak-part4.htmlಮಹರ್ಷಿ ಶ್ರೀ ಅರವಿಂದರ ಕೃತಿಗಳನ್ನು ಅರಗಿಸಿ ಕುಡಿದು ತಮ್ಮ ಜೀವನದಲ್ಲಿ ಹಾಗೂ ಸಾಹಿತ್ಯದಲ್ಲಿ ಅದರ ಬೆಳಕನ್ನು ಹರಡಿದ ಕೆಲವೇ ಶ್ರೇಷ್ಠ ಸಾಹಿತಿಗಳಲ್ಲಿ ಗೋಕಾಕರೂ ಒಬ್ಬರು ಎಂದರೆ ಅತಿಶಯೋಕ್ತಿಯಾಗಲಿಕ್ಕಿಲ್ಲ. ಜ್ಞಾನಪೀಠ ಪ್ರಶಸ್ತಿ ವಿಜೇತ ವಿನಾಯಕ ಕೃಷ್ಣ ಗೋಕಾಕರ ಜನ್ಮಶತಮಾನೋತ್ಸವ ನಿಮಿತ್ತ ಲೇಖನ ಸರಣಿ ಮುಂದುವರಿಯುತ್ತಿದೆ.* ಡಾ|ಜೀವಿ ಕುಲಕರ್ಣಿ1947ರಲ್ಲಿ ಭಾರತಕ್ಕೆ ಸ್ವಾತಂತ್ಯ ದೊರೆತ ನಂತರ ಬರೋಡಾ ಸಂಸ್ಥಾನ ಭಾರತ ಸರಕಾರದಲ್ಲಿ 34269http://kannada.oneindia.com/img/2009/01/24-vk-gokak4.jpg99731ಕರ್ನಾಟಕಸಿಂಗಪುರದಲ್ಲಿ ಯಕ್ಷಗಾನ ಗೊಂಬೆಯಾಟ/nri/article/2009/0131-yakshagana-puppet-show-in-singapore.htmlಜನವರಿ 10ನೇ ತಾರೀಖಿನಂದು ಮೊಟ್ಟ ಮೊದಲ ಬಾರಿಗೆ ಸಿಂಗಪುರದಲ್ಲಿ ಯಕ್ಷಗಾನ ಗೊಂಬೆಯಾಟ ಕಾರ್ಯಕ್ರಮವನ್ನು ಯಶಸ್ವಿಯಾಗಿ ಆಯೋಜಿಸುವ ಮೂಲಕ ಕನ್ನಡ ಸಂಘ(ಸಿಂಗಪುರ)ವು ತನ್ನ ಇತಿಹಾಸದ ಪುಟಗಳಲ್ಲಿ ಇನ್ನೊಂದು ಸಾಧನೆಯ ಮೈಲಿಗಲ್ಲನ್ನು ತಲುಪಿತು. ಕನ್ನಡ ಸಂಘವು ಇದೇ ಮೊದಲ ಬಾರಿಗೆ 12 ಮಂದಿ ಅನುಭವಿ ವೃತ್ತಿನಿರತ ಜನಪದ ಕಲಾವಿದರ ತಂಡವನ್ನು ಕರೆಸಿ ಇಂತಹ ಬೃಹತ್ ಪ್ರಮಾಣದ ಕಾರ್ಯಕ್ರಮವನ್ನು ಸಿಂಗಪುರದ ಡಿ.ಬಿ.ಎಸ್. 34394http://kannada.oneindia.com/img/2009/01/31-sing-yaksha-puppet1.jpgnews"> ರಾಜ್ಯದಲ್ಲಿ ಫಾರ್ವಡ್ ಬ್ಲಾಕ್ ನ ಒಬ್ಬ ಅಭ್ಯರ್ಥಿ ಕಣಕ್ಕೆ | Forward Bloc |AIFB | Lok sabha Election |JK | LS poll 2009| ರಾಜ್ಯದಲ್ಲಿ ಫಾರ್ವಡ್ ಬ್ಲಾಕ್ ನ ಒಬ್ಬ ಅಭ್ಯರ್ಥಿ ಕಣಕ್ಕೆ - Kannada Oneindia

ರಾಜ್ಯದಲ್ಲಿ ಫಾರ್ವಡ್ ಬ್ಲಾಕ್ ನ ಒಬ್ಬ ಅಭ್ಯರ್ಥಿ ಕಣಕ್ಕೆ

ನವದೆಹಲಿ, ಮಾ. 23: ಅಖಿಲ ಭಾರತ ಫಾರ್ವಡ್ ಬ್ಲಾಕ್ (AIFB) ಈ ಬಾರಿ ಲೋಕಸಭಾ ಚುನಾವಣೆಯಲ್ಲಿ 23 ಸ್ಥಾನಗಳಿಗೆ ಸ್ಪರ್ಧಿಸಲಿದ್ದು, ಹತ್ತು ರಾಜ್ಯಗಳಲ್ಲಿ ತನ್ನ ಅಭ್ಯರ್ಥಿಗಳನ್ನು ಕಣಕ್ಕಿಳಿಸಲಿದೆ.

ಪಶ್ಚಿಮ ಬಂಗಾಳದಲ್ಲಿ ಪುರೂಲಿಯಾದಲ್ಲಿ ನರಹರಿ ಮಹತೊ ಕಣಕ್ಕಿಳಿಯಲಿದ್ದು, ಹಿತೇನ್ ಬರ್ಮನ್ ಹಾಗೂ ಸುಬ್ರತಾ ಬೋಸ್ ಈ ಬಾರಿ ಟಿಕೆಟ್ ವಂಚಿತರಾಗಿದ್ದಾರೆ. ಸದ್ಯ ಎಡಪಕ್ಷಗಳು ಅಧಿಕಾರಿದಲ್ಲಿರುವ ಪಶ್ಚಿಮ ಬಂಗಾಳ ಸರ್ಕಾರಕ್ಕೆ ಫಾರ್ವಡ್ ಬ್ಲಾಕ್ ಕೂಡಬೆಂಬಲವಾಗಿ ನಿಂತಿದೆ.

ಬಿಹಾರದಲ್ಲಿ 4, ಅಸ್ಸಾಂ, ಜಮ್ಮು ಮತ್ತು ಕಾಶ್ಮೀರ, ಮಧ್ಯಪ್ರದೇಶದಲ್ಲಿ 3, ದೆಹಲಿ ಮತ್ತು ಜಾರ್ಖಂಡ್ ನಲ್ಲಿ 2 , ರಾಜಸ್ಥಾನ, ಕರ್ನಾಟಕ ಮತ್ತು ಉತ್ತರಪ್ರದೇಶದಲ್ಲಿ ತಲಾ 1ಸ್ಥಾನಕ್ಕಾಗಿ ಸ್ಪರ್ಧಿಸಲಿದೆ ಎಂದು ಪಕ್ಷದ ವಕ್ತಾರರು ತಿಳಿಸಿದ್ದಾರೆ.

(ದಟ್ಸ್ ಕನ್ನಡವಾರ್ತೆ)

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+