27815bjpಅರ್ಧ ಮೀಸೆ ಪಣಕ್ಕಿಟ್ಟ ಜಮೀರ್ ಅಹ್ಮದ್ /news/2008/12/24/bjp-wont-encore-bet-my-mustache-zameer-ahmed.htmlದೊಡ್ಡಬಳ್ಳಾಪುರ, ಡಿ.24: ಎಲ್ಲಾ ಕ್ಷೇತ್ರಗಳಲ್ಲಿ ಬಿಜೆಪಿ ಗೆಲುವು ಅಸಾಧ್ಯ. ಆ ತರಹದ ಕನಸು ಕಾಣುತ್ತಿದ್ದರೆ ನಿರಾಶೆ ಖಂಡಿತ. ಒಂದು ವೇಳೆ ಬಿಜೆಪಿ ಏನಾದರೂ ಎಲ್ಲೆಡೆ ಗೆಲುವು ಸಾಧಿಸಿದರೆ ನಾನು ನನ್ನ ಅರ್ಧ ಮೀಸೆ ಬೋಳಿಸಿಕೊಳ್ಳುತ್ತೇನೆ ಹಾಗೂ ಸಿಎಂ ಮನೆ ವಾಚ್ ಮನ್ ಆಗುತ್ತೇನೆ ಎಂದು ಬೆಂಗಳೂರು ಚಾಮರಾಜಪೇಟೆ ಶಾಸಕ, ಜೆಡಿಎಸ್ ನ ಮುಖಂಡ ಜಮೀರ್ ಅಹಮದ್ 33690http://kannada.oneindia.com/img/2008/12/24-zameer-ahmed1.jpg27815bjpಎಂಟು ಕ್ಷೇತ್ರಗಳಲ್ಲಿ ಜಯಭೇರಿ- ಯಡ್ಡಿ/news/2008/12/25/bjp-will-sweep-by-election-bsy-turuvekere.htmlತುರುವೇಕೆರೆ, ಡಿ.25: 'ಉಪ ಚುನಾವಣೆ ನಂತರ ಬಿಜೆಪಿ ಸರ್ಕಾರ ಕರ್ನಾಟದಲ್ಲಿ ಮತ್ತಷ್ಟು ಸುಭದ್ರವಾಗಲಿದೆ. ಮುಂದೆಂದೂ ಉಪಚುನಾವಣೆಗಳು ನಡೆಯುವ ಪರಿಸ್ಥಿತಿ ಉದ್ಭವಿಸುವುದಿಲ್ಲ. ಈ ಉಪ ಚುನಾವಣೆಯಲ್ಲಿ ಬಿಜೆಪಿ 8 ಕ್ಷೇತ್ರಗಳಲ್ಲಿ ಜಯಭೇರಿ ಬಾರಿಸಿ ಸರ್ಕಾರ ಮತ್ತಷ್ಟು ಸ್ಥಿರವಾಗಲಿದೆ' ಎಂದು ಮುಖ್ಯ ಮಂತ್ರಿ ಬಿ.ಎಸ್.ಯಡಿಯೂರಪ್ಪ ಗುರುವಾರ ವಿಶ್ವಾಸ ವ್ಯಕ್ತಪಡಿಸಿದರು. ತುರುವೇಕೆರೆಯಲ್ಲಿ ಬಿಜೆಪಿ ಅಭ್ಯರ್ಥಿ ಪರ ಚುನಾವಣಾ ಪ್ರಚಾರದಲ್ಲಿ ಭಾಗವಹಿಸಿದ್ದ 33706http://kannada.oneindia.com/img/2008/12/25-yediyurappa3e.jpg27815bjpಅರಭಾವಿ ಬಾಲಚಂದ್ರ ಜಾರಕಿಹೊಳಿ ದಿಗ್ವಿಜಯ/news/2008/12/30/assembly-poll-bjp-wins-arabhavi-with-big-margin.htmlಬೆಳಗಾವಿ. ಡಿ. 30 : ಅಪರೇಷನ್ ಕಮಲದ ಮೂಲದ ಜೆಡಿಎಸ್ ಶಾಸಕ ಸ್ಝಾನಕ್ಕೆ ರಾಜೀನಾಮೆ ನೀಡಿ ಬಿಜೆಪಿ ಸೇರ್ಪಡೆಯಾಗಿದ್ದ ಬಾಲಚಂದ್ರ ಜಾರಕಿಹೊಳಿ ಅವರು ಅರಭಾವಿ ವಿಧಾನಸಭೆ ಕ್ಷೇತ್ರದಲ್ಲಿ ಜಯಭೇರಿ ಬಾರಿಸಿದ್ದಾರೆ. ಈ ಮೂಲಕ ಅವರು ಅರಭಾವಿ ಕ್ಷೇತ್ರದಲ್ಲಿ ಸತತ ಮೂರು ಬಾರಿ ಆಯ್ಕೆಯಾಗುವುದರೊಂದಿಗೆ ಹ್ಯಾಟ್ರಿಕ್ ಜಯ ಸಾಧಿಸಿದಂತಾಗಿದೆ. ಕಾರವಾರದಲ್ಲಿ ಆನಂದ ಅಸ್ನೋಟಿಕರ್, ದೇವದುರ್ಗದಲ್ಲಿ ಶಿವನಗೌಡ ನಾಯಕ ಹಾಗೂ 33761http://kannada.oneindia.com/img/2008/12/30-balchandra-jarkiholi1e.jpg27815bjpಹುಕ್ಕೇರಿ: ಬಿಜೆಪಿಯ ಕತ್ತಿ ಭರ್ಜರಿ ಜಯ/news/2008/12/30/hukkeri-by-election-umesh-katti-bjp-victory.htmlಬೆಂಗಳೂರು. ಡಿ. 30 : ಅರಭಾವಿಯಲ್ಲಿ ಬಿಜೆಪಿ ಗೆಲುವು ಸಾಧಿಸಿದ ಬೆನ್ನಲ್ಲೇ ಹುಕ್ಕೇರಿ ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿ ಉಮೇಶ ಕತ್ತಿ 67,689 ಮತಗಳ ಅಧಿಕ ಮತಗಳ ಅಂತರದಿಂದ ಜಯಗಳಿಸಿದ್ದಾರೆ. ಹುಕ್ಕೇರಿ ಕ್ಷೇತ್ರದಲ್ಲಿ ಜೆಡಿಎಸ್ ಹಾಗೂ ಕಾಂಗ್ರೆಸ್ ಪಕ್ಷಗಳು ಧೂಳಿಪಟವಾಗಿದ್ದು, ಉಮೇಶ್ ಕತ್ತಿ ಮತ್ತೆ ತನ್ನ ಕ್ಷೇತ್ರವನ್ನು ಉಳಿಸಿಕೊಂಡಿದ್ದಾರೆ. ಕಾರವಾರದಲ್ಲಿ ಆನಂದ ಅಸ್ನೋಟಿಕರ್, ದೇವದುರ್ಗದಲ್ಲಿ ಶಿವನಗೌಡ ನಾಯಕ ಗೆಲುವಿನ 33762http://kannada.oneindia.com/img/2008/12/30-umesh-katti1e.jpg27815bjpಕಮಲ ಪಕ್ಷಕ್ಕೆ ಪ್ಲೇವಿನ್ ಲಾಟರಿ ಹೊಡಿತು/news/2008/12/30/bjp-victory-karwar-doddaballapur-devadurga-by-poll.htmlಬೆಂಗಳೂರು, ಡಿ. 30 : ಬಿಜೆಪಿಯ ಗೆಲುವಿನ ಅಭಿಯಾನ ಮುಂದುವರಿದಿದ್ದು, ಕಾರವಾರ, ದೊಡ್ಡಬಳ್ಳಾಪುರ ಹಾಗೂ ದೇವದುರ್ಗ ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿಗಳಾದ ಸಚಿವ ಆನಂದ ಅಸ್ನೋಟಿಕರ್, ಶಿವನಗೌಡ ನಾಯಕ ಹಾಗೂ ಜೆ ನರಸಿಂಹಸ್ವಾಮಿ ಭಾರಿ ಅಂತರದಿಂದ ಗೆಲುವು ಸಾಧಿಸಿದ್ದಾರೆ.ಒಂದು ಮಾತಿಗೆ ದೇವದುರ್ಗದಲ್ಲಿ ಗೆಲುವು ಸಾಧಿಸುವ ಅಭ್ಯರ್ಥಿಗಳು ಸಂಪುಟ ಸ್ಥಾನ ಗ್ಯಾರಂಟಿ ಎನ್ನುವ ಮಾತಿದೆ. ಆಪರೇಷನ್ ಕಮಲದ ಮೂಲಕ ಬಿಜೆಪಿ 33763http://kannada.oneindia.com/img/2008/12/30-anand-asnotikar1e.jpg384022varun gandhiವರುಣ್ ಗಾಂಧಿ ಹೇಳಿಕೆಗೆ ಆಯೋಗ ಕೆಂಗಣ್ಣು /news/2009/03/17/varun-gandhi-vows-to-cut-heads-of-muslims-in-india.htmlಪಿಲಿಬಿತ್ (ಉತ್ತರ ಪ್ರದೇಶ), ಮಾ. 17 : ಮೇನಕಾ ಗಾಂಧಿ ಮಗ, ಪಿಲಿಬಿತ್ ಲೋಕಸಭೆ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ವರುಣ್ ಗಾಂಧಿ ನೀಡಿಕೆ ಹೇಳಿಕೆ ಇದೀಗ ತೀವ್ರ ವಿವಾದಕ್ಕೆ ಕಾರಣವಾಗಿದ್ದು. ಚುನಾವಣೆ ಆಯೋಗದ ಕೆಂಗಣ್ಣಿಗೆ ಗುರಿಯಾಗಿದೆ. ಒಂದು ಕೋಮಿನ ವಿರುದ್ಧ ಪ್ರಚೋದನಕಾರಿ ಹೇಳಿಕೆ ನೀಡಿರುವ ವರುಣ್ ಅವರಿಗೆ ಕಾರಣ ಕೇಳಿ ಆಯೋಗ ನೋಟಿಸ್ ಜಾರಿ ಮಾಡಿದೆ. 29 35273http://kannada.oneindia.com/img/2009/03/17-varun-gandhi2.jpg384022varun gandhiವರುಣ್ ಗಾಂಧಿ ವಿರುದ್ಧ ಕ್ರಿಮಿನಲ್ ಮೊಕದ್ದಮೆ ದಾಖಲು/news/2009/03/17/criminal-case-against-varun-gandhi-ec.htmlನವದೆಹಲಿ, ಮಾ. 17 : ಅಲ್ಪಸಂಖ್ಯಾತರ ವಿರುದ್ದ ಅವಹೇಳನಕಾರಿ ಭಾಷಣದ ಮಾಡಿದ ಆರೋಪಕ್ಕೆ ಒಳಗಾಗಿರುವ ವರುಣ್ ಗಾಂಧಿ ಚುನಾವಣೆ ನೀತಿ ಸಂಹಿತೆಯನ್ನು ಸ್ಪಷ್ಟವಾಗಿ ಉಲ್ಲಂಘಿಸಿದ್ದಾರೆ. ಈ ಹಿನ್ನೆಲೆಯಲ್ಲಿ ಅವರ ವಿರುದ್ದ ಕ್ರಿಮಿನಲ್ ಮೊಕದ್ದಮೆ ದಾಖಲಿಸಲು ಕೇಂದ್ರ ಚುನಾವಣಾ ಆಯೋಗ ನಿರ್ಧರಿಸಿದೆ. ಉತ್ತರ ಪ್ರದೇಶದ ಪಿಲಿಭಿತ್ ಕ್ಷೇತ್ರದ ಬಿಜೆಪಿ ಅಭ್ಯರ್ಥಿಯಾಗಿ ಕಣಕ್ಕಿಳಿಯಲಿರುವ ವರುಣ್ ಗಾಂಧಿ ಇಂದು ಪ್ರಚಾರ ಕಾರ್ಯ 35291http://kannada.oneindia.com/img/2009/03/17-varun-gandhi2.jpg384022varun gandhiಕ್ಷಮೆ ಕೇಳಲು ಸಾಧ್ಯವಿಲ್ಲ, ವರುಣ್ ಗಾಂಧಿ/news/2009/03/18/varun-calls-himself-proud-hindu-refuses-apologise.htmlನವದೆಹಲಿ, ಮಾ. 18 : ಅಲ್ಪಸಂಖ್ಯಾತರ ಮೇಲೆ ಅವಹೇಳನಕಾರಿ ಮಾತುಗಳನ್ನಾಡಿರುವ ಉತ್ತರ ಪ್ರದೇಶದ ಪಿಲಿಭಿತ್ ಕ್ಷೇತ್ರ ಬಿಜೆಪಿ ಅಭ್ಯರ್ಥಿ ವರುಣ್ ಗಾಂಧಿ ತಮ್ಮ ಮೇಲಿರುವ ಆರೋಪವನ್ನು ತಳ್ಳಿಹಾಕಿದ್ದಾರೆ. ನಾನು ಗಾಂಧಿ ಮನೆತನದವನು, ನಾನೊಬ್ಬ ಅಪ್ಪಟ ಹಿಂದೂ, ನಿಷ್ಠಾವಂತ ಭಾರತೀಯ, ತಪ್ಪು ಮಾಡದ ನಾನು ಯಾವ ಕಾರಣಕ್ಕೂ ಕ್ಷಮೆ ಕೇಳುವ ಪ್ರಶ್ನೆಯೇ ಇಲ್ಲ ಎಂದು ಅವರು ಸ್ಪಷ್ಟಪಡಿಸಿದ್ದಾರೆ. ಪಿಲಿಭಿತ್ 35315http://kannada.oneindia.com/img/2009/03/18-varun-gandhi2.jpg384022varun gandhiವರುಣ್ ಗಾಂಧಿ ಬೆಂಬಲಕ್ಕೆ ನಿಂತ ಬಾಳ ಠಾಕ್ರೆ/news/2009/03/18/varun-is-one-gandhi-we-like-says-shiv-sena.htmlಮುಂಬೈ, ಮಾ. 18 : ಮುಸ್ಲಿಂ ವಿರೋಧಿ ಹೇಳಿಕೆ ನೀಡಿ ತನ್ನದೇ ಪಕ್ಷದ ಒಳಗೆ ಮತ್ತು ಹೊರಗೆ ವ್ಯಾಪಕ ಟೀಕೆಗೆ ಗುರಿಯಾಗಿದ್ದ ಬಿಜೆಪಿ ಅಭ್ಯರ್ಥಿ ವರುಣ್ ಗಾಂಧಿ ಪರವಾಗಿ ಶಿವಸೇನೆ ಮುಖ್ಯಸ್ಥ ಬಾಳಾ ಠಾಕ್ರೆ ನಿಂತಿದ್ದಾರೆ.ಶಿವಸೇನೆಯ ಮುಖವಾಹಿನಿ 'ಸಾಮ್ನಾ' ಪತ್ರಿಕೆಯ ಸಂಪಾದಕೀಯ ಲೇಖನದಲ್ಲಿ ಠಾಕ್ರೆ, ವರುಣ್ ಹೇಳಿಕೆಯಲ್ಲಿ ಯಾವುದೇ ತಪ್ಪಿಲ್ಲ, ಅದು ಅವರ ವೈಯಕ್ತಿಕ ವಿಚಾರ ಮತ್ತು 35318http://kannada.oneindia.com/img/2009/03/18-bal-thackeray2.jpg384022varun gandhiವರುಣ್ ಗಾಂಧಿ ಹೇಳಿಕೆಗೆ ಸಹಮತವಿಲ್ಲ, ಬಿಜೆಪಿ/news/2009/03/18/bjp-distances-itself-from-varun-gandhi-row.htmlನವದೆಹಲಿ, ಮಾ. 18 : ವೋಟಿನ ಹಿಂದೆ ಬಿದ್ದಿರುವ ಭಾರತೀಯ ಜನತಾ ಪಕ್ಷ ಉತ್ತರ ಪ್ರದೇಶದ ಪಿಲಿಭಿತ್ ಕ್ಷೇತ್ರ ಅಭ್ಯರ್ಥಿ ವರುಣ್ ಗಾಂಧಿ ಎಬ್ಬಿಸಿರುವ ಕೆಸರಿನಲ್ಲಿ ಸಿಲುಕದಿರಲು ನಿರ್ಧರಿಸಿದೆ. ಇಂದು ಪತ್ರಿಕಾಗೋಷ್ಠಿ ನಡೆಸಿದ ಬಿಜೆಪಿ ಪಕ್ಷದ ವಕ್ತಾರ ರವಿಶಂಕರ ಪ್ರಸಾದ್, ವರುಣ್ ಗಾಂಧಿ ಹೇಳಿಕೆಗೆ ಪಕ್ಷದ ಸಹಮತವಿಲ್ಲ. ವರುಣ್ ಹೇಳಿಕೆಗೂ ಪಕ್ಷಕ್ಕೂ ಸಂಬಂಧವಿಲ್ಲ ಎನ್ನುವ ಮೂಲಕ ವರುಣ್ 35324http://kannada.oneindia.com/img/2009/03/18-ravi-shankar-prasad1.jpg385250eciವರುಣ್ ಗಾಂಧಿ ಬೆಂಬಲಕ್ಕೆ ನಿಂತ ಬಾಳ ಠಾಕ್ರೆ/news/2009/03/18/varun-is-one-gandhi-we-like-says-shiv-sena.htmlಮುಂಬೈ, ಮಾ. 18 : ಮುಸ್ಲಿಂ ವಿರೋಧಿ ಹೇಳಿಕೆ ನೀಡಿ ತನ್ನದೇ ಪಕ್ಷದ ಒಳಗೆ ಮತ್ತು ಹೊರಗೆ ವ್ಯಾಪಕ ಟೀಕೆಗೆ ಗುರಿಯಾಗಿದ್ದ ಬಿಜೆಪಿ ಅಭ್ಯರ್ಥಿ ವರುಣ್ ಗಾಂಧಿ ಪರವಾಗಿ ಶಿವಸೇನೆ ಮುಖ್ಯಸ್ಥ ಬಾಳಾ ಠಾಕ್ರೆ ನಿಂತಿದ್ದಾರೆ.ಶಿವಸೇನೆಯ ಮುಖವಾಹಿನಿ 'ಸಾಮ್ನಾ' ಪತ್ರಿಕೆಯ ಸಂಪಾದಕೀಯ ಲೇಖನದಲ್ಲಿ ಠಾಕ್ರೆ, ವರುಣ್ ಹೇಳಿಕೆಯಲ್ಲಿ ಯಾವುದೇ ತಪ್ಪಿಲ್ಲ, ಅದು ಅವರ ವೈಯಕ್ತಿಕ ವಿಚಾರ ಮತ್ತು 35318http://kannada.oneindia.com/img/2009/03/18-bal-thackeray2.jpg385250eciವರುಣ್ ಗಾಂಧಿ ಬೆನ್ನಿಗೆ ನಿಂತ ಬಿಜೆಪಿ/news/2009/03/23/bjp-backs-varun-disregards-ecis-advice.htmlನವದೆಹಲಿ, ಮಾ. 23 : ಕಾಂಗ್ರೆಸ್ ಮುಖಂಡ ಜಗದೀಶ್ ಟೈಟ್ಲರ್ ಹಾಗೂ ಬಾಲಿವುಡ್ ನಟ ಸಂಜಯ್ ದತ್ ಅವರು ಚುನಾವಣೆಗೆ ಸ್ಪರ್ಧಿಸುವುದಾದರೆ ವರುಣ್ ಗಾಂಧಿ ಏಕೆ ಸ್ಪರ್ಧಿಸಬಾರದು. ಕೇಂದ್ರ ಚುನಾವಣೆ ಆಯೋಗ ಪಕ್ಷಪಾತಿ ಧೋರಣೆ ಅನುಸರಿಸುತ್ತಿದೆ ಎಂದು ಬಿಜೆಪಿ ಆಯೋಗದ ಆದೇಶಕ್ಕೆ ತೀವ್ರ ಆಕ್ರೋಶ ವ್ಯಕ್ತಪಡಿಸಿದೆ. ಲೋಕಸಭಾ ಚುನಾವಣೆಗೆ ವರುಣ್ ಗಾಂಧಿ ಅವರನ್ನು ಆಭ್ಯರ್ಥಿಯನ್ನಾಗಿ ಮಾಡಬಾರದೆಂದು ಚುನಾವಣಾ 35440http://kannada.oneindia.com/img/2009/03/23-prakash-javdekar1.jpg385250eciಜನಜಾತ್ರೆ ನಡುವೆ ವರುಣ್ ನ್ಯಾಯಾಂಗ ಬಂಧನಕ್ಕೆ/news/2009/03/28/varun-gandhi-to-be-in-judicial-custody-hate-speech.htmlಪಿಲಿಭಿತ್, ಮಾ. 28: ವರುಣ್ ಬಂಧನ ಪ್ರಹಸನಕ್ಕೆ ಸರಿಯಾದ ವೇದಿಕೆ ಸಜ್ಜುಗೊಳಿಸಿದ್ದ ಬಿಜೆಪಿ, ವರುಣ್ ಬಂಧನ ಪ್ರಹಸನವನ್ನು ಯಶಸ್ವಿಗೊಳಿಸಿತು. ಪಿಲಿಭಿತ್ ಕ್ಷೇತ್ರಕ್ಕೆ ಆಗಮಿಸಿದ ವರುಣ್ ರನ್ನು ಬಿಜೆಪಿಯ ಕಾರ್ಯಕರ್ತರು, ಸಾವಿರಾರು ಅಭಿಮಾನಿಗಳು ಸ್ವಾಗತಿಸಿದರು. ಪಿಲಿಭಿತ್ ನ ನ್ಯಾಯಲಯಕ್ಕೆ ಶರಣಾದ ನಂತರ ಮಾತನಾಡಿದ ವರುಣ್ ಗಾಂಧಿ, ರಾಜಕೀಯ ಕುತಂತ್ರಕ್ಕೆ ನನ್ನನ್ನು ಬಲಿಪಶು ಮಾಡಿದ್ದಾರೆ ಎಂದು ಕಿಡಿಕಾರಿದರು. ಎರಡು ದಿನಗಳ 35563http://kannada.oneindia.com/img/2009/03/28-varun-gandhi1.jpg385250eciಸಿಕ್ಕಿಂ ಮಹಿಳೆಯ ಮತಚೀಟಿಯಲ್ಲಿ ಬಚ್ಚನ್ ಚಿತ್ರ!/news/2009/04/04/bachchans-pix-appears-in-epic-woman-voter-sikkim.htmlಗ್ಯಾಂಗ್ಟಾಕ್ , ಏ.4:ಚುನಾವಣ ಆಯೋಗ ತಲೆ ತಗ್ಗಿಸುವಂತ ಕೆಲಸ ಸಿಕ್ಕಿಂ ರಾಜಧಾನಿ ಗ್ಯಾಂಗ್ಟಾಕ್ ನಲ್ಲಿ ನಡೆದಿದೆ. ಡಂಕಾ ಭುಟಿಯಾ ಎನ್ನುವ 67 ವರ್ಷದ ಮಹಿಳೆ ಎಲೆಕ್ಟ್ರಾನಿಕ್ ಫೋಟೋ ಐಡೆಂಟಿಟಿ ಕಾರ್ಡ್ ಪಡೆಯಲು ಹೋದಾಗ, ಆಕೆಯ ಗುರುತಿನ ಫೋಟೋ ಇರುವ ಜಾಗದಲ್ಲಿ ಹಿಂದಿ ಚಿತ್ರರಂಗದ ಮೇರು ನಟ ಅಮಿತಾಬ್ ಬಚ್ಚನ್ ಅವರ ಫೋಟೋ !!. ಈ ಕಾರ್ಡನ್ನು ಪಡೆದ 35723http://kannada.oneindia.com/img/2009/04/04-sikkim-epic-card.jpgnews"> ವರುಣ್ ಗಾಂಧಿ ಬೆನ್ನಿಗೆ ನಿಂತ ಬಿಜೆಪಿ | BJP | Varun Gandhi | Inflammatory Speech | Election Commission of India | ವರುಣ್ ಗಾಂಧಿ ಬೆನ್ನಿಗೆ ನಿಂತ ಬಿಜೆಪಿ - Kannada Oneindia

ವರುಣ್ ಗಾಂಧಿ ಬೆನ್ನಿಗೆ ನಿಂತ ಬಿಜೆಪಿ

Prakash Javedkar, BJP
ನವದೆಹಲಿ, ಮಾ. 23 : ಕಾಂಗ್ರೆಸ್ ಮುಖಂಡ ಜಗದೀಶ್ ಟೈಟ್ಲರ್ ಹಾಗೂ ಬಾಲಿವುಡ್ ನಟ ಸಂಜಯ್ ದತ್ ಅವರು ಚುನಾವಣೆಗೆ ಸ್ಪರ್ಧಿಸುವುದಾದರೆ ವರುಣ್ ಗಾಂಧಿ ಏಕೆ ಸ್ಪರ್ಧಿಸಬಾರದು. ಕೇಂದ್ರ ಚುನಾವಣೆ ಆಯೋಗ ಪಕ್ಷಪಾತಿ ಧೋರಣೆ ಅನುಸರಿಸುತ್ತಿದೆ ಎಂದು ಬಿಜೆಪಿ ಆಯೋಗದ ಆದೇಶಕ್ಕೆ ತೀವ್ರ ಆಕ್ರೋಶ ವ್ಯಕ್ತಪಡಿಸಿದೆ.

ಲೋಕಸಭಾ ಚುನಾವಣೆಗೆ ವರುಣ್ ಗಾಂಧಿ ಅವರನ್ನು ಆಭ್ಯರ್ಥಿಯನ್ನಾಗಿ ಮಾಡಬಾರದೆಂದು ಚುನಾವಣಾ ಆಯೋಗ ಭಾನುವಾರ ರಾತ್ರಿ ಬಿಜೆಪಿಗೆ ಶಿಫಾರಸ್ಸು ಮಾಡಿತ್ತು ಹಾಗೂ ಅವರು ಮುಸ್ಲಿಮರ ವಿರುದ್ಧದ ದ್ವೇಷಪೂರಿತ ಭಾಷಣದಿಂದ ಚುನಾವಣೆ ನೀತಿ ಸಂಹಿತೆ ಉಲ್ಲಂಘನೆಯಾಗಿರುವುದು ಸ್ಪಷ್ಟವಾಗಿದೆ ಎಂದು ಆಯೋಗ ಬಿಜೆಪಿ ಪಕ್ಷದ ಮೇಲೆ ಒತ್ತಡ ಹೇರಿತ್ತು. ಈ ಹಿನ್ನೆಲೆಯಲ್ಲಿ ಬಿಜೆಪಿ ಪಕ್ಷ ವರುಣ್ ಗಾಂಧಿ ಸ್ಪರ್ಧೆಯನ್ನು ಹಿಂದಕ್ಕೆ ಪಡೆಯುವುದು ಸಾಧ್ಯವಿಲ್ಲ ಎಂದು ಬಿಜೆಪಿ ಸ್ಪಷ್ಟಪಡಿಸಿದೆ.

ಜಗದೀಶ್ ಟೈಟ್ಲರ್ 1984ರಲ್ಲಿ ಸಿಖ್ ನರಮೇಧ ನಡೆಯಲು ಪ್ರಮುಖ ಪಾತ್ರವಹಿಸಿದ್ದಾರೆ. ಹಾಗೂ ಚಿತ್ರ ನಟ ಸಂಜಯ್ ದತ್ ದೇಶದ್ರೋಹಿ ಕೃತ್ಯದಲ್ಲಿ ತೊಡಗಿ ಶಿಕ್ಷೆ ಅನುಭವಿಸಿ ಬಂದಿರುವ ಅಸಾಮಿ. ಇಂತವರು ಸ್ಪರ್ಧಿಸಲು ಅರ್ಹರಾದರೆ, ತಪ್ಪೇ ಮಾಡದ, ತಪ್ಪು ಸಾಬೀತಾಗದ ಪಿಲಿಭಿತ್ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ವರುಣ್ ಗಾಂಧಿ ಸ್ಪರ್ಧಿಸುವುದರಲ್ಲಿ ತಪ್ಪೇನಿದೆ. ಅವರ ಮಾಡಿರುವ ತಪ್ಪಾದರೂ ಏನಿದೆ ಎಂದು ಬಿಜೆಪಿ ವಕ್ತಾರ ಬಲ್ ಬೀರ್ ಸಿಂಗ್ ಆಯೋಗವನ್ನು ಪ್ರಶ್ನಿಸಿದ್ದಾರೆ.

ಆಯೋಗ ಪಕ್ಷಪಾತಿ ನೀತಿ ಅನುಸರಿಸುತ್ತಿದೆ ಎಂದು ದೂರಿದ ಅವರು, ಚುನಾವಣಾ ಆಯುಕ್ತ ನವೀನ ಚಾವ್ಲಾ ಹಾಗೂ ಎಐಸಿಸಿ ಅಧ್ಯಕ್ಷ ಸೋನಿಯಾ ಗಾಂಧಿ ಅವರ ಸಂಬಂಧ ಹೇಗಿದೆ ಎಂಬುದು ನನಗೆ ಗೊತ್ತಿದೆ. ಚಾವ್ಲಾ ಅವರು ಸೋನಿಯಾ ಗಾಂಧಿ ಆಪ್ತರು ಎನ್ನುವುದು ಇಡೀ ಜಗತ್ತಿಗೆ ಗೊತ್ತಿದೆ ಎಂದು ಬಿಜೆಪಿಯ ಇನ್ನೊಬ್ಬ ವಕ್ತಾರ ಪ್ರಕಾಶ್ ಜಾವೇದ್ ಕರ್ ಹೇಳಿದರು. ಪ್ರಕರಣ ನ್ಯಾಯಾಲಯದಲ್ಲಿದೆ, ತೀರ್ಪಿನ ನಂತರ ಮುಂದಿನ ವಿಚಾರ. ಸದ್ಯ ಪಿಲಿಭಿತ್ ಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿ ವರುಣ್ ಗಾಂಧಿ ಅವರೇ ಸ್ಪರ್ಧಿಸುತ್ತಾರೆ ಎಂದರು.

(ದಟ್ಸ್ ಕನ್ನಡ ವಾರ್ತೆ)
ವರುಣ್ ಗಾಂಧಿ ಸ್ಪರ್ಧಿಸುವಂತಿಲ್ಲ ಆಯೋಗ

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+