315337spನಾಲ್ಕನೇ ರಂಗದ ತೆಕ್ಕೆಗೆ ಚಿರಂಜೀವಿ?/news/2009/04/07/amar-singh-woos-chiranjeevi-to-fourth-front.htmlಹೈದರಾಬಾದ್, ಏ. 7 : ಮಹತ್ವದ ಬೆಳವಣಿಗೆಯೊದರಲ್ಲಿ ಸಮಾಜವಾದಿ ಪಕ್ಷ ಮುಖಂಡ ಅಮರ್ ಸಿಂಗ್ ಮತ್ತು ಪ್ರಧಾನ ಕಾರ್ಯದರ್ಶಿ ಹಾಗೂ ಬಾಲಿವುಡ್ ನಟ ಸಂಜಯ್ ದತ್ ಅವರು ಪ್ರಜಾರಾಜ್ಯಂ ಪಕ್ಷದ ಮುಖ್ಯಸ್ಥ ಚಿರಂಜೀವಿ ಅವರನ್ನು ಭೇಟಿ ಚರ್ಚೆ ನಡೆಸಿರುವುದು ಭಾರಿ ಕುತೂಹಲಕ್ಕೆ ಎಡೆಮಾಡಿಕೊಟ್ಟಿದೆ.ತೃತೀಯ ರಂಗ ರಚನೆಯಿಂದ ಬಿಜೆಪಿ ನೇತೃತ್ವದ ಎನ್ ಡಿಎ ಹಾಗೂ ಕಾಂಗ್ರೆಸ್ ನೇತೃತ್ವದ ಯುಪಿಎ 35779http://kannada.oneindia.com/img/2009/04/07-chiru-sanju-amar-singh.jpg315337spನಾವು ಕಿಂಗ್ ಮೇಕರ್ ಗಳು, ಲಾಲು ಯಾದವ್/news/2009/04/09/no-govt-without-fourth-front-lalu.htmlಸೈಪಾಯಿ (ಲಖನೌ), ಏ. 09 : ಹೊಸದಾಗಿ ರಚನೆಯಾಗಿರುವ ನಾಲ್ಕನೇ ರಂಗದ ಬೆಂಬಲವಿಲ್ಲದೇ ಕೇಂದ್ರದಲ್ಲಿ ಸರ್ಕಾರ ರಚನೆ ಮಾಡಲು ಯಾರಿಂದಲೂ ಸಾಧ್ಯವಿಲ್ಲ ಎಂದು ಕೇಂದ್ರದ ರೈಲ್ವೆ ಸಚಿವ ಲಾಲು ಪ್ರಸಾದ ಯಾದವ್ ಹೇಳಿದರು. ಈ ಹೇಳಿಕೆ ನೀಡುವ ಮೂಲಕ ಅವರು ಕಾಂಗ್ರೆಸ್ ನಾಯಕರಿಗೆ ಬಲವಾಗ ಏಟು ನೀಡಲು ಸಿದ್ದತೆ ನಡೆಸಿದ್ದಾರೆ ಎನ್ನಲಾಗಿದೆ. ಸಮಾಜವಾದಿ ಪಕ್ಷದ ನಾಯಕ ಮುಲಾಯಂ 35849http://kannada.oneindia.com/img/2009/04/09-laloo4.jpg315337spನಟ ಸಂಜಯ್ ದತ್ ವಿರುದ್ಧ ಎಫ್ಐಆರ್/news/2009/04/15/police-mistreated-me-because-my-mom-was-a-muslim.htmlಲಖನೌ, ಏ. 15 : ಭಾವನಾತ್ಮಕವಾಗಿ ಮಾತುಗಳನ್ನಾಡುವ ಮೂಲಕ ಜನರಿಗೆ ಮೋಸ ಮಾಡಿ ಮತ ಪಡೆಯುವುದರಲ್ಲಿ ನಮ್ಮ ಜನನಾಯಕರ ಸಿದ್ದಹಸ್ತರು. ಈಗಾಗಲೇ ಬಿಜೆಪಿ ಯುವ ಮುಖಂಡ ವರುಣ್ ಗಾಂಧಿ, ಲಾಲು ಪ್ರಸಾದ್ ಯಾದವ್, ರಾಜ್ಯದಲ್ಲಿ ಅನಂತಕುಮಾರ್ ಹೆಗಡೆ, ಕಾಗೋಡು ತಿಮ್ಮಪ್ಪ ಹಾಗೂ ಎಂ ಪಿ ರೇಣುಕಾಚಾರ್ಯ ಅವರು ನೀಡಿರುವ ಹೇಳಿಕೆಗೆ ಸಾಕಷ್ಟು ಗೊಂದಲ ಹಾಗೂ ಅಸಹ್ಯವನ್ನು ಹುಟ್ಟಿಸಿದೆ. 35958http://kannada.oneindia.com/img/2009/04/15-sanjay-dutt5.jpg315337spಯುಪಿಎಗೆ ಮಾಯಾವತಿ ಬಾಹ್ಯ ಬೆಂಬಲ/news/2009/05/19/bsp-offers-unconditional-outside-support-to-upa.htmlಲಖನೌ, ಮೇ. 19 : ಕಾಂಗ್ರೆಸ್ ನೇತೃತ್ವದ ಯುಪಿಎ ಸರಕಾರ ರಚಿಸಲು ಕ್ಷಣಗಣನೆ ಆರಂಭವಾಗಿದ್ದು, ವಿವಿಧ ಪ್ರಾದೇಶಿಕ ಪಕ್ಷಗಳು ಬೆಂಬಲ ನೀಡಲು ನಾಮುಂದು ತಾಮುಂದು ಎನ್ನತೊಡಗಿವೆ. ಉತ್ತರ ಪ್ರದೇಶದ ಬಹುಜನ ಸಮಾಜ ಪಕ್ಷ ಪಕ್ಷ ಯುಪಿಎ ಸರಕಾರಕ್ಕೆ ಯಾವುದೇ ಷರತ್ತಿಲ್ಲದೇ ಬಾಹ್ಯ ಬೆಂಬಲ ನೀಡುವುದಾಗಿ ಘೋಷಿಸಿದ್ದಾರೆ. ಸಮಾಜವಾದಿ ಪಕ್ಷ ಕೂಡಾ ಬೆಂಬಲ ನೀಡುವುದಾಗಿ ಸ್ಪಷ್ಟಪಡಿಸಿದೆ. ಫಲಿತಾಂಶದ ನಂತರ 36751http://kannada.oneindia.com/img/2009/05/19-mayawati6.jpg315337spಜಸ್ವಂತ್ ಗೆ ಸಮಾಜವಾದಿ ಅಮರ್ ಆಹ್ವಾನ/news/2009/08/25/amar-singh-invites-jaswant-to-join-sp.htmlನವದೆಹಲಿ ಆ 25: ಬಿಜೆಪಿಯ ಪ್ರಾಥಮಿಕ ಸದಸ್ಯತ್ವದಿಂದ ಉಚ್ಚಾಟನೆಗೊಂಡಿರುವ ಹಿರಿಯ ತಲೆ ಜಸ್ವಂತ್ ಸಿಂಗ್ ಅವರನ್ನು ತಮ್ಮ ಪಕ್ಷಕ್ಕೆ ಸೇರಿಕೊಳ್ಳುವಂತೆ ಸಮಾಜವಾದಿ ಪಕ್ಷ ಆಹ್ವಾನ ನೀಡಿದೆ. ಪಕ್ಷದ ಪ್ರಧಾನ ಕಾರ್ಯದರ್ಶಿ ಅಮರ್ ಸಿಂಗ್ ಪತ್ರಿಕಾಗೋಷ್ಠಿಯಲ್ಲಿ ಈ ಬಗ್ಗೆ ಮಾತನಾಡುತ್ತಾ, ಜಸ್ವಂತ್ ಸಿಂಗ್ ಅವರಿಗೆ ಈಗಾಗಲೆ ಪಕ್ಷದಿಂದ ಆಹ್ವಾನ ನೀಡಲಾಗಿದೆ ಆದರೆ ಅವರು ತಮ್ಮ ಮುಂದಿನ ನಿಲುವನ್ನು ಇನ್ನೂ 38819http://kannada.oneindia.com/img/2009/08/25-amar-singh1e.jpg388876jduಬಿಜೆಪಿಗೆ ಕೈಕೊಡಲು ನಿತೀಶ್ ಕುಮಾರ್ ತಯಾರಿ /news/2009/05/15/nitish-support-who-gives-special-status-to-bihar.htmlಪಾಟ್ನಾ, ಮೇ. 15 : ಕಳೆದ ಐದು ವರ್ಷಗಳಿಂದ ಎನ್ ಡಿಎದಲ್ಲಿ ಗುರುತಿಸಿಕೊಂಡಿದ್ದ ಬಿಹಾರ ಮುಖ್ಯಮಂತ್ರಿ ನಿತೀಶ್ ಕುಮಾರ್ ಅವರ ನಡೆ ಫಲಿತಾಂಶ ಹತ್ತಿರವಾಗುತ್ತಿದ್ದಂತೆಯೇ ನಿಗೂಢವಾಗತೊಡಗಿದೆ. ಲೂಧಿಯಾನಾದಲ್ಲಿ ಎನ್ ಡಿಎ ಆಯೋಜಿಸಿದ್ದ ಸಮಾವೇಶದಲ್ಲಿ ಭಾಗವಹಿಸಿ ಗುಜರಾತ ಮುಖ್ಯಮಂತ್ರಿ ನರೇಂದ್ರ ಮೋದಿ ಅವರೊಂದಿಗೆ ವೇದಿಕೆ ಹಂಚಿಕೊಂಡಿದ್ದ ನಿತೀಶ್, ಇಂದು ರಾಗ ಬದಲಿಸಿದ್ದಾರೆ. ಕೇಂದ್ರ ಸರಕಾರ ರಚನೆಯಲ್ಲಿ ಬಿಹಾರದ ಪಾತ್ರ 36639http://kannada.oneindia.com/img/2009/05/15-nitish-kumar1.jpg388876jduಎನ್ ಡಿಎಗೆ ಜೆಡಿಯು ಎಳ್ಳುನೀರು ? /news/2009/05/19/nda-split-jdu-out-from-alliances.htmlನವದೆಹಲಿ, ಮೇ. 19 : ಅತಿಯಾದ ಆತ್ಮವಿಶ್ವಾಸದಿ೦ದ ಬೀಗುತ್ತಿದ್ದ ಎನ್ ಡಿ ಎ ಚುನಾವಣೆಯಲ್ಲಿ ಹೀನಾಯ ಸೋಲು ಕ೦ಡ ಬಳಿಕ ದಿನದಿ೦ದ ದಿನಕ್ಕೆ ಒಕ್ಕೂಟದಲ್ಲಿ ಒಡಕುಗಳು ಹೆಚ್ಚಾಗುತ್ತಲೇ ಇವೆ. ಇದರ ಮೊದಲ ಹ೦ತವಾಗಿ ಎನ್ ಡಿ ಎ ಗೆ ಆಧಾರಸ್ಥ೦ಭವೆನಿಸಿದ್ದ ಜೆಡಿಯು ಮೈತ್ರಿಕೂಟದಿ೦ದ ದೂರ ಉಳಿಯುವ ಮುನ್ಸೂಚನೆ ನೀಡಿದೆ.ಲೋಕಸಭೆಯಲ್ಲಿ ಬಿಜೆಪಿ ಜೊತೆ ವಿರೋಧ ಪಕ್ಷ ಸ್ಥಾನದಲ್ಲಿ ಕೂತರೂ 36741http://kannada.oneindia.com/img/2009/05/19-sharad-yadav1.jpg388876jduಸಭೆಯಲ್ಲಿ ವಿಷ ಸೇವಿಸಿ ಸಾಯುತ್ತೇನೆ:ಶರದ್ ಎಚ್ಚರಿಕೆ/news/2009/06/06/sharad-yadav-womens-reservation-bill-poison.htmlನವದೆಹಲಿ, ಜೂ.6: ಲೋಕಸಭೆಯಲ್ಲಿ ಮಹಿಳಾ ಮೀಸಲಾತಿ ಮಸೂದೆಯನ್ನು ಈಗಿನ ರೂಪದಲ್ಲೇ ಅಂಗೀಕರಿಸಿದರೆ ತಾನು ವಿಷ ಸೇವಿಸಿ ಸಾಯುತ್ತೇನೆ ಎಂದು ಜೆಡಿ (ಯು) ಅಧ್ಯಕ್ಷ ಶರದ್ ಯಾದವ್ ಶುಕ್ರವಾರ ಬೆದರಿಕೆ ಹಾಕಿದ್ದಾರೆ. ಮಹಿಳೆಯರನ್ನು ರಾಷ್ಟ್ರಪತಿ, ಸ್ಪೀಕರ್ ಹುದ್ದೆಗಳಲ್ಲಿ ಕುಳ್ಳರಿಸಿದ ಮಾತ್ರಕ್ಕೆ ಅಥವಾ ಅವರಿಗೆ ಮೀಸಲಾತಿ ಕಲ್ಪಿಸುವುದರಿಂದ ಸ್ವಾತ್ರಂತ್ರ್ಯ ಸಿಗುವುದಿಲ್ಲ ಎಂದು ಶರದ್ ಯಾದವ್ ಅಭಿಪ್ರಾಯಪಟ್ಟರು. ಶುಕ್ರವಾರ 37161http://kannada.oneindia.com/img/2009/06/06-sharad-yadav.jpg388876jduಶೀಘ್ರ ಬರಲಿದೆ ಜಾರ್ಜ್ ಫರ್ನಾಂಡಿಸ್ ಆತ್ಮ ಚರಿತ್ರೆ/news/2009/07/06/fernandes-pens-memoirs-says-fed-up-with-politics.htmlಧರ್ಮಶಾಲ, ಜು. 6 : ಕೇಂದ್ರದ ಮಾಜಿ ರಕ್ಷಣೆ ಖಾತೆ ಸಚಿವ ಜಾರ್ಜ್ ಫರ್ನಾಂಡಿಸ್ ಅವರು ತಮ್ಮ ಜೀವನ ಚರಿತ್ರೆಯನ್ನು ಬರೆಯಲು ಮುಂದಾಗಿದ್ದಾರೆ. ರಾಜಕೀಯ ತಂತ್ರ, ಕುತಂತ್ರಗಳನ್ನು ಕಂಡು ರೋಸಿ ಹೋಗಿರುವ ಜೆಡಿಯು ನಾಯಕ ಚಾರ್ಜ್ ಫರ್ನಾಂಡಿಸ್ ಇದನ್ನೆಲ್ಲಾ ಪುಸ್ತಕ ರೂಪದಲ್ಲಿ ಹೊರತರಲು ಚಿಂತನೆ ನಡೆಸಿದ್ದಾರೆ. ಮೆದುಳಿನಲ್ಲಿ ರಕ್ತ ಹೆಪ್ಪುಗಟ್ಟಿರುವ ಹಿನ್ನೆಲೆ ತಮ್ಮ ಸ್ನೇಹಿತರಾದ ಟಿಬೆಟಿಯನ್ನರ ಧಾರ್ಮಿಕ 37809http://kannada.oneindia.com/img/2009/07/06-george-fernandes1e.jpg27815bjpಅರ್ಧ ಮೀಸೆ ಪಣಕ್ಕಿಟ್ಟ ಜಮೀರ್ ಅಹ್ಮದ್ /news/2008/12/24/bjp-wont-encore-bet-my-mustache-zameer-ahmed.htmlದೊಡ್ಡಬಳ್ಳಾಪುರ, ಡಿ.24: ಎಲ್ಲಾ ಕ್ಷೇತ್ರಗಳಲ್ಲಿ ಬಿಜೆಪಿ ಗೆಲುವು ಅಸಾಧ್ಯ. ಆ ತರಹದ ಕನಸು ಕಾಣುತ್ತಿದ್ದರೆ ನಿರಾಶೆ ಖಂಡಿತ. ಒಂದು ವೇಳೆ ಬಿಜೆಪಿ ಏನಾದರೂ ಎಲ್ಲೆಡೆ ಗೆಲುವು ಸಾಧಿಸಿದರೆ ನಾನು ನನ್ನ ಅರ್ಧ ಮೀಸೆ ಬೋಳಿಸಿಕೊಳ್ಳುತ್ತೇನೆ ಹಾಗೂ ಸಿಎಂ ಮನೆ ವಾಚ್ ಮನ್ ಆಗುತ್ತೇನೆ ಎಂದು ಬೆಂಗಳೂರು ಚಾಮರಾಜಪೇಟೆ ಶಾಸಕ, ಜೆಡಿಎಸ್ ನ ಮುಖಂಡ ಜಮೀರ್ ಅಹಮದ್ 33690http://kannada.oneindia.com/img/2008/12/24-zameer-ahmed1.jpg27815bjpಎಂಟು ಕ್ಷೇತ್ರಗಳಲ್ಲಿ ಜಯಭೇರಿ- ಯಡ್ಡಿ/news/2008/12/25/bjp-will-sweep-by-election-bsy-turuvekere.htmlತುರುವೇಕೆರೆ, ಡಿ.25: 'ಉಪ ಚುನಾವಣೆ ನಂತರ ಬಿಜೆಪಿ ಸರ್ಕಾರ ಕರ್ನಾಟದಲ್ಲಿ ಮತ್ತಷ್ಟು ಸುಭದ್ರವಾಗಲಿದೆ. ಮುಂದೆಂದೂ ಉಪಚುನಾವಣೆಗಳು ನಡೆಯುವ ಪರಿಸ್ಥಿತಿ ಉದ್ಭವಿಸುವುದಿಲ್ಲ. ಈ ಉಪ ಚುನಾವಣೆಯಲ್ಲಿ ಬಿಜೆಪಿ 8 ಕ್ಷೇತ್ರಗಳಲ್ಲಿ ಜಯಭೇರಿ ಬಾರಿಸಿ ಸರ್ಕಾರ ಮತ್ತಷ್ಟು ಸ್ಥಿರವಾಗಲಿದೆ' ಎಂದು ಮುಖ್ಯ ಮಂತ್ರಿ ಬಿ.ಎಸ್.ಯಡಿಯೂರಪ್ಪ ಗುರುವಾರ ವಿಶ್ವಾಸ ವ್ಯಕ್ತಪಡಿಸಿದರು. ತುರುವೇಕೆರೆಯಲ್ಲಿ ಬಿಜೆಪಿ ಅಭ್ಯರ್ಥಿ ಪರ ಚುನಾವಣಾ ಪ್ರಚಾರದಲ್ಲಿ ಭಾಗವಹಿಸಿದ್ದ 33706http://kannada.oneindia.com/img/2008/12/25-yediyurappa3e.jpg27815bjpಅರಭಾವಿ ಬಾಲಚಂದ್ರ ಜಾರಕಿಹೊಳಿ ದಿಗ್ವಿಜಯ/news/2008/12/30/assembly-poll-bjp-wins-arabhavi-with-big-margin.htmlಬೆಳಗಾವಿ. ಡಿ. 30 : ಅಪರೇಷನ್ ಕಮಲದ ಮೂಲದ ಜೆಡಿಎಸ್ ಶಾಸಕ ಸ್ಝಾನಕ್ಕೆ ರಾಜೀನಾಮೆ ನೀಡಿ ಬಿಜೆಪಿ ಸೇರ್ಪಡೆಯಾಗಿದ್ದ ಬಾಲಚಂದ್ರ ಜಾರಕಿಹೊಳಿ ಅವರು ಅರಭಾವಿ ವಿಧಾನಸಭೆ ಕ್ಷೇತ್ರದಲ್ಲಿ ಜಯಭೇರಿ ಬಾರಿಸಿದ್ದಾರೆ. ಈ ಮೂಲಕ ಅವರು ಅರಭಾವಿ ಕ್ಷೇತ್ರದಲ್ಲಿ ಸತತ ಮೂರು ಬಾರಿ ಆಯ್ಕೆಯಾಗುವುದರೊಂದಿಗೆ ಹ್ಯಾಟ್ರಿಕ್ ಜಯ ಸಾಧಿಸಿದಂತಾಗಿದೆ. ಕಾರವಾರದಲ್ಲಿ ಆನಂದ ಅಸ್ನೋಟಿಕರ್, ದೇವದುರ್ಗದಲ್ಲಿ ಶಿವನಗೌಡ ನಾಯಕ ಹಾಗೂ 33761http://kannada.oneindia.com/img/2008/12/30-balchandra-jarkiholi1e.jpg27815bjpಹುಕ್ಕೇರಿ: ಬಿಜೆಪಿಯ ಕತ್ತಿ ಭರ್ಜರಿ ಜಯ/news/2008/12/30/hukkeri-by-election-umesh-katti-bjp-victory.htmlಬೆಂಗಳೂರು. ಡಿ. 30 : ಅರಭಾವಿಯಲ್ಲಿ ಬಿಜೆಪಿ ಗೆಲುವು ಸಾಧಿಸಿದ ಬೆನ್ನಲ್ಲೇ ಹುಕ್ಕೇರಿ ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿ ಉಮೇಶ ಕತ್ತಿ 67,689 ಮತಗಳ ಅಧಿಕ ಮತಗಳ ಅಂತರದಿಂದ ಜಯಗಳಿಸಿದ್ದಾರೆ. ಹುಕ್ಕೇರಿ ಕ್ಷೇತ್ರದಲ್ಲಿ ಜೆಡಿಎಸ್ ಹಾಗೂ ಕಾಂಗ್ರೆಸ್ ಪಕ್ಷಗಳು ಧೂಳಿಪಟವಾಗಿದ್ದು, ಉಮೇಶ್ ಕತ್ತಿ ಮತ್ತೆ ತನ್ನ ಕ್ಷೇತ್ರವನ್ನು ಉಳಿಸಿಕೊಂಡಿದ್ದಾರೆ. ಕಾರವಾರದಲ್ಲಿ ಆನಂದ ಅಸ್ನೋಟಿಕರ್, ದೇವದುರ್ಗದಲ್ಲಿ ಶಿವನಗೌಡ ನಾಯಕ ಗೆಲುವಿನ 33762http://kannada.oneindia.com/img/2008/12/30-umesh-katti1e.jpg27815bjpಕಮಲ ಪಕ್ಷಕ್ಕೆ ಪ್ಲೇವಿನ್ ಲಾಟರಿ ಹೊಡಿತು/news/2008/12/30/bjp-victory-karwar-doddaballapur-devadurga-by-poll.htmlಬೆಂಗಳೂರು, ಡಿ. 30 : ಬಿಜೆಪಿಯ ಗೆಲುವಿನ ಅಭಿಯಾನ ಮುಂದುವರಿದಿದ್ದು, ಕಾರವಾರ, ದೊಡ್ಡಬಳ್ಳಾಪುರ ಹಾಗೂ ದೇವದುರ್ಗ ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿಗಳಾದ ಸಚಿವ ಆನಂದ ಅಸ್ನೋಟಿಕರ್, ಶಿವನಗೌಡ ನಾಯಕ ಹಾಗೂ ಜೆ ನರಸಿಂಹಸ್ವಾಮಿ ಭಾರಿ ಅಂತರದಿಂದ ಗೆಲುವು ಸಾಧಿಸಿದ್ದಾರೆ.ಒಂದು ಮಾತಿಗೆ ದೇವದುರ್ಗದಲ್ಲಿ ಗೆಲುವು ಸಾಧಿಸುವ ಅಭ್ಯರ್ಥಿಗಳು ಸಂಪುಟ ಸ್ಥಾನ ಗ್ಯಾರಂಟಿ ಎನ್ನುವ ಮಾತಿದೆ. ಆಪರೇಷನ್ ಕಮಲದ ಮೂಲಕ ಬಿಜೆಪಿ 33763http://kannada.oneindia.com/img/2008/12/30-anand-asnotikar1e.jpgnews"> ಈಗ ನಾಲ್ಕನೇ ರಂಗದ ಆಸ್ತಿತ್ವಕ್ಕೆ ಚಿಂತನೆ | Fourth Front | Third Front | UPA | NDA | BJD | RJD| ಈಗ ನಾಲ್ಕನೇ ರಂಗದ ಆಸ್ತಿತ್ವಕ್ಕೆ ಚಿಂತನೆ - Kannada Oneindia

ಈಗ ನಾಲ್ಕನೇ ರಂಗದ ಆಸ್ತಿತ್ವಕ್ಕೆ ಚಿಂತನೆ

ನವದೆಹಲಿ ಮಾ 23: ಚುನಾವಣಾ ಸಮಯದಲ್ಲಿ ಒಗ್ಗಟ್ಟಾಗುವ ಪ್ರಾದೇಶಿಕ ಪಕ್ಷಗಳು ದೇಶದ ರಾಜಕೀಯದಲ್ಲಿ ಮಹತ್ವದ ಪಾತ್ರವನ್ನು ವಹಿಸುತ್ತಾ ಬಂದಿದೆ. ಇತ್ತೀಚೆಗಸ್ಟೇ ಎಡಪಕ್ಷಗಳು, ಜನತಾದಳ, ತೆಲುಗುದೇಶಂ, ಬಿಎಸ್ಪಿ , ಎಐಡಿಎಂಕೆ ಮುಂತಾದ ಪಕ್ಷಗಳು ಒಗ್ಗಟ್ಟಾಗಿ ತೃತೀಯರಂಗಕ್ಕೆ ಚಾಲನೆ ನೀಡಿದೆ. ಇದರ ಬೆನ್ನಲ್ಲೇ ಸದ್ದಿಲ್ಲದೆ ನಾಲ್ಕನೇ ರಂಗವೊಂದು ರಚನೆಗೊಳ್ಳುವ ಸೂಚನೆ ಕಂಡುಬಂದಿದೆ.

ಚುನಾವಣೆಗೆ ಮುಂಚೆ ಒಂದರ ಮೇಲೊಂದರಂತೆ ಏಟು ತಿನ್ನುತ್ತಿರುವ ಕಾಂಗ್ರೆಸ್ ಗೆ ಈ ಸುದ್ದಿ ಬಿಸಿ ಮುಟ್ಟಿಸುವುದಂತೂ ನಿಜ. ಅಧಿಕಾರದ ಈ ಏಣಿಯಾಟದಲ್ಲಿ ಚದುರಿದ್ದ ನಾಯಕರೆಲ್ಲಾ 'ರಾಮ್ ಮನೋಹರ್ ಲೋಹಿಯಾ' ಹೆಸರಲ್ಲಿ ಮತ್ತೆ ಒಂದಾಗುವ ಲಕ್ಷಣಗಳು ಕಾಣಿಸುತ್ತಿವೆ. ತೃತೀಯರಂಗ ಸರಿಯಾಗಿ ಗರಿಗೆದರುವ ಮುಂಚೆಯೇ ನಾಲ್ಕನೇ ರಂಗ ಬೇರುಬಿಡಲು ಆರಂಭಿಸಿದೆ. ಈ ರಂಗದಲ್ಲಿ ಸಮಾಜವಾದಿ ಪಕ್ಷದ ಮುಲಾಯಮ್ ಸಿಂಗ್ ಯಾದವ್, ರಾಷ್ಟ್ರೀಯ ಜನತಾದಳದ ಲಾಲು ಪ್ರಸಾದ್ ಯಾದವ್, ಜೆಡಿಯುನ ನಿತೀಶ್ ಕುಮಾರ್, ಎಲ್ಜೆಪಿಯ ರಾಮ್ ವಿಲಾಸ್ ಪಾಸ್ವಾನ್, ಬಿಜೆಡಿಯ ನವೀನ್ ಪಟ್ನಾಯಕ್ ಮುಂತಾದವರ ಹೆಸರು ಕೇಳಿಬರುತ್ತಿದೆ.

ಸಂಸತ್ತಿನಲ್ಲಿ ಮತಕ್ಕಾಗಿ ಲಂಚ ಪ್ರಕರಣದಲ್ಲಿ ಅಮರ್ ಸಿಂಗ್ ಹೆಸರು ಕೇಳಿಬಂದಾಗ ಅವರ ನೆರವಿಗೆ ಲಾಲೂ, ಪಾಸ್ವಾನ್ ಬಂದಿದ್ದರು. ಈಗ ಈ ಮೂವರೂ ನಾಯಕರುಗಳು ತಮ್ಮತಮ್ಮ ರಾಜ್ಯದಲ್ಲಿ ಕಾಂಗ್ರೆಸ್ ನೊಂದಿಗೆ ಸೀಟ್ ಹೊಂದಾಣಿಕೆ ವಿಷಯದಲ್ಲಿ ಮುನಿಸಿಕೊಂಡಿದ್ದಾರೆ. ಇತ್ತ ನಿತೀಶ್ ಕುಮಾರ್ ಮತ್ತು ನವೀನ್ ಪಟ್ನಾಯಕ್ ಎನ್ ಡಿ ಎದಿಂದ ದೂರ ಸರಿಯುವ ಉತ್ಸಾಹದಲ್ಲಿದ್ದಾರೆ. ಹೀಗಾಗಿ ನಾಲ್ಕನೇ ರಂಗದ ಮೂಲಕ ಸರಕಾರ ರಚನೆಯಲ್ಲಿ ಪ್ರಮುಖ ಪಾತ್ರ ವಹಿಸುವುದು ಈ ನಾಯಕರು ಚಿಂತನೆ ಎನ್ನಲಾಗಿದೆ.

(ದಟ್ಸ್ ಕನ್ನಡ ವಾರ್ತೆ)

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+