36611yeddyurappaಮಳೆ : 20 ಸಾವಿರ ಕೋಟಿ ರುಪಾಯಿ ನಷ್ಟ/news/2009/10/05/losses-due-to-rain-and-floods-is-over-20cr-rs-bsy.htmlಬೆಂಗಳೂರು, ಅ. 5 : ಉತ್ತರ ಕರ್ನಾಟಕ ಜಿಲ್ಲೆಗಳಲ್ಲಿ ಮುನಿಸಿಕೊಂಡ ಮಳೆರಾಯನ ಹೊಡೆತಕ್ಕೆ ಸುಮಾರು 20 ಸಾವಿರ ಕೋಟಿ ರುಪಾಯಿ ನಷ್ಟವಾಗಿದೆ. ಇದನ್ನು ಸ್ಪಷ್ಟಪಡಿಸಿದವರು ಸ್ವತಃ ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ. ಕಂಡೂ ಕೇಳರಿಯದ ಅತಿವೃಷ್ಟಿಗೆ ರಾಜ್ಯದ ಜನತೆ ತತ್ತರಿಸಿದೆ. ಕೂಡಲೇ ರಾಜ್ಯಕ್ಕೆ ಕೇಂದ್ರದ ಅಧ್ಯಯನ ತಂಡ ಕಳುಹಿಸಬೇಕು ಎಂದು ಅವರು ಕೇಂದ್ರ ಸರಕಾರವನ್ನು ಆಗ್ರಹಿಸಿದ್ದಾರೆ. ಈ 39528http://kannada.oneindia.com/img/2009/10/05-rain-submerged-village1.jpg36611yeddyurappaಸ೦ತ್ರಸ್ತರಿಗಾಗಿ ಸಿಎಂ ಪಾದಯಾತ್ರೆ/news/2009/10/06/yeddyurappa-and-his-colleagues-does-padayatra.htmlಬೆಂಗಳೂರು, ಅ. 6 : ರಾಜ್ಯದ ಉತ್ತರ ಕರ್ನಾಟಕ ಭಾಗದಲ್ಲಿ ಭಾರೀ ಮಳೆಯ ಪ್ರವಾಹದಿ೦ದಾಗಿ ತತ್ತರಿಸಿರುವ ಸ೦ತ್ರಸ್ತರ ನೆರವಿಗೆ ಮುಖ್ಯಮ೦ತ್ರಿಗಳು, ಸಚಿವರು, ಸ೦ಸದರು ಮತ್ತು ಜನಪ್ರತಿನಿಧಿಗಳೊ೦ದಿಗೆ ಅಕ್ಟೋಬರ್ 7ರ೦ದು ಬೆ೦ಗಳೂರಿನಲ್ಲಿ ಪಾದಯಾತ್ರೆ ನಡೆಸಲಿದ್ದಾರೆ.ನಗರದಲ್ಲಿ ಸುದ್ದಿಗಾರರೊ೦ದಿಗೆ ಮಾತನಾಡುತ್ತಿದ್ದ ಅವರು, ನೆರೆಹಾವಳಿಯಿ೦ದ ಮನೆ, ಮಠ ಕಳೆದುಕೊ೦ಡ ನಿರಾಶ್ರಿತರಾಗಿರುವ ಜನತೆಗೆ ನೆರವು ನೀಡಲು ಬೆ೦ಗಳೂರಿನ ಬೀದಿಗಳಲ್ಲಿ ಮನೆ-ಮನೆಗೆ ಹೋಗಿ ದೇಣಿಗೆ ಸ೦ಗ್ರಹಿಸುವುದಾಗಿ 39536http://kannada.oneindia.com/img/2009/10/06-yediyurappa-oath2.jpg36611yeddyurappaಪ್ರವಾಹ ಪೀಡಿತರ ಕಣ್ಣೀರಿಗೆ ಕೇಂದ್ರದ ತಣ್ಣೀರು/news/2009/10/07/utilise-calamity-relief-fund-chidambaram.htmlನವದೆಹಲಿ, ಅ. 7 : ನೆರೆ ಕಾರ್ಯಕ್ಕೆ ರಾಜ್ಯ ಸರಕಾರ ತುರ್ತಾಗಿ ವಿಪತ್ತು ಪರಿಹಾರ ನಿಧಿಯ ಹಣ ಬಳಸಿಕೊಳ್ಳಬೇಕು ಎನ್ನುವ ಮೂಲಕ ಗೃಹ ಸಚಿವ ಪಿ ಚಿದಂಬರಂ ರಾಜ್ಯಕ್ಕೆ ಗಾಯದ ಮೇಲೆ ಬರೆ ಎಳೆದಿದ್ದಾರೆ. ವಿಪತ್ತು ಪರಿಹಾರ ನಿಧಿಯ ಶೇ. 75ರಷ್ಟು ಹಣ ಖರ್ಚಾಗುತ್ತಿದ್ದಂತೆ ರಾಷ್ಟ್ರೀಯ ವಿಪತ್ತು ಪರಿಹಾರ ನಿಧಿಯಿಂದ ಮುಂಗಡ ಹಣ ನೀಡುವ ವ್ಯವಸ್ಥೆ ಮಾಡಲಾಗುವುದು 39554http://kannada.oneindia.com/img/2009/10/07-flood-andhra1.jpg36611yeddyurappaಕೇಂದ್ರ ಪರಿಹಾರ : ರಾಜ್ಯಕ್ಕೆ ಮತ್ತೆ ಕಮ್ಮಿ ಹಣ /news/2009/10/07/centre-releases-funds-for-flood-hit-ap-karnataka.htmlನವದೆಹಲಿ, ಅ. 7 : ಕರ್ನಾಟಕ ಮತ್ತು ಆಂಧ್ರಪ್ರದೇಶದಲ್ಲಿ ಪ್ರವಾಹದಿಂದ ಸಾಕಷ್ಟು ಪ್ರಮಾಣದ ಆಸ್ತಿ ಪಾಸ್ತಿ, ಮತ್ತು ಪ್ರಮಾಣ ನಷ್ಟ ಉಂಟಾಗಿದ್ದು, ಮಂಗಳವಾರ ಕೇಂದ್ರ ಸರಕಾರ ಎರಡನೇ ಹಂತದ ಪರಿಹಾರ ಹಣವನ್ನು ಬಿಡುಗಡೆ ಮಾಡಿದೆ. ಎರಡನೇ ಹಂತದ ಪರಿಹಾರದಲ್ಲೂ ಕೇಂದ್ರ ಸರಕಾರ ತಾರತಮ್ಯ ಅನುಸರಿಸಿರುವುದು ಸಾಬೀತಾಗಿದೆ. ಅತಿವೃಷ್ಟಿಗೆ ತುತ್ತಾಗಿರುವ ಈ ಎರಡು ರಾಜ್ಯಗಳಿಗೆ ಪ್ರಕೃತಿ ವಿಕೋಪ ನಿಧಿಯಡಿ 39564http://kannada.oneindia.com/img/2009/10/07-rain-havoc-nk1.jpg36611yeddyurappaಇತರ ರಾಜ್ಯಗಳತ್ತ ಕೈಯೊಡ್ಡಿದ ಯಡಿಯೂರಪ್ಪ/news/2009/10/07/yeddyurappa-writes-letter-to-other-chief-ministers.htmlಬೆಂಗಳೂರು, ಅ. 7 : ಹಿಂದೆಂದೂ ಕಾಣದ ಪ್ರಕೃತಿ ವಿಕೋಪದಿಂದ ತತ್ತರಿಸಿರುವ ಉತ್ತರ ಕರ್ನಾಟಕದ 18 ಜಿಲ್ಲೆಗಳ ನಿರ್ವಸಿತ ಜನರಿಗೆ ಜೀವನ ಕಲ್ಪಿಸಿಕೊಡಲು ಮತ್ತು ರಸ್ತೆ, ಸೇತುವೆ, ಕಟ್ಟಡಗಳ ಪುನರ್ ನಿರ್ಮಾಣಕ್ಕಾಗಿ ಮುಕ್ತಹೃದಯದಿಂದ ಸಹಾಯಹಸ್ತ ಚಾಚಬೇಕೆಂದು ರಾಜ್ಯದ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪನವರು ರಾಜಸ್ತಾನ, ಪಂಜಾಬ್, ಬಿಹಾರ್, ಚತ್ತೀಸ್ ಘರ್, ದೆಹಲಿ, ತಮಿಳುನಾಡು, ತ್ರಿಪುರಾ, ಉತ್ತರ ಪ್ರದೇಶ, ಉತ್ತರಖಂಡ್, 39569http://kannada.oneindia.com/img/2009/10/07-yediyurappa3.jpg192712suresh angadiಸುರೇಶ್ ಅಂಗಡಿಗೆ ಟಿಕೆಟ್ ಖಚಿತ : ಯಡಿಯೂರಪ್ಪ /news/2009/03/18/yeddyurappa-confirms-ls-ticket-to-suresh-angadi.htmlಶಿವಮೊಗ್ಗ, ಮಾ. 18 : ಕನ್ನಡ ವಿರೋಧಿ ನಿಲುವು ತಾಳಿರುವ ಸಂಸದ ಸುರೇಶ್ ಅಂಗಡಿ ವಿರುದ್ಧ ಕರ್ನಾಟಕ ರಕ್ಷಣಾ ವೇದಿಕೆ ಹಾಗೂ ಪ್ರತಿಪಕ್ಷಗಳಾದ ಜೆಡಿಎಸ್, ಕಾಂಗ್ರೆಸ್ ಹೋರಾಟದ ರೂಪುರೇಷೆ ರೂಪಿಸುತ್ತಿದ್ದರೆ, ಇನ್ನೊಂದಡೆ ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ ಯಾವ ಪ್ರತಿಭಟನೆಗೂ ಬಗ್ಗುವುದಿಲ್ಲ, ಲೋಕಸಭಾ ಚುನಾವಣೆಯಲ್ಲಿ ಸಂಸದ ಸುರೇಶ್ ಅಂಗಡಿಯವರಿಗೆ ಟಿಕೆಟ್ ನೀಡುವುದು ಖಚಿತ, ಈ ನಿರ್ಧಾರದಲ್ಲಿ ಬದಲಾವಣೆ 35328http://kannada.oneindia.com/img/2009/03/18-yeddyurappa11.jpg192712suresh angadiಕನ್ನಡಿಗರ ಕ್ಷಮೆಯಾಚಿಸಿದ ಅಂಗಡಿ, ಪಾಟೀಲ್/news/2009/03/20/angadi-patil-appologise-to-kannada-people.htmlಬೆಳಗಾವಿ. ಮಾ. 20 : ಭಗವಾಧ್ವಜ ವಿವಾದಕ್ಕೆ ಸಂಬಂಧಿಸಿದಂತೆ ಬಿಜೆಪಿ ಸಂಸದ ಸುರೇಶ್ ಅಂಗಡಿ ಮತ್ತು ಶಾಸಕ ಸಂಜಯ ಪಾಟೀಲ್ ಅವರು ಕನ್ನಡಿಗರ ಕ್ಷಮೆಯಾಚಿಸಿದ್ದಾರೆ. ಧ್ವಜವಿವಾದಕ್ಕೆ ಸಂಬಂಧಿಸಿದ ಪ್ರದರ್ಶನದಲ್ಲಿ ನಾವು ಪಾಲ್ಗೊಂಡಿದ್ದರಿಂದ ಹಿರಿಯ ಸಾಹಿತಿಗಳು ಹಾಗೂ ಕನ್ನಡ ಕಟ್ಟಾಳುಗಳಿಗೆ ನೋವಾಗಿರುವುದನ್ನು ಗಮನಿಸಿದ್ದೇವೆ. ಅವರ ನೋವು ಸಮಸ್ತ ಕನ್ನಡಿಗರ ನೋವು ಎಂದು ಭಾವಿಸಿ ಕ್ಷಮೆಯಾಚಿಸುತ್ತಿದ್ದೇವೆ ಎಂದು ಈ ಇಬ್ಬರೂ 35367http://kannada.oneindia.com/img/2009/03/20-suresh-angadi1.jpg192712suresh angadiಬೆಳಗಾವಿ: ಸಿಎಂ ವಿರುದ್ದ ಕಪ್ಪು ಬಾವುಟ ಪ್ರದರ್ಶನ/news/2009/04/14/karave-women-activists-protest-against-yeddyurappa.htmlಬೆಳಗಾವಿ, ಏ. 14 : ಕನ್ನಡ ವಿರೋಧಿ ನಿಲುವು ತಾಳಿರುವ ಸುರೇಶ್ ಅಂಗಡಿ ಅವರಿಗೆ ಬಿಜೆಪಿ ಲೋಕಸಭೆ ಕ್ಷೇತ್ರದ ಟಿಕೆಟ್ ನೀಡಿರುವುದನ್ನು ವಿರೋಧಿಸಿ ಕರವೇ ನಾರಾಯಣಗೌಡ ಬಣದ ಮಹಿಳಾ ಕಾರ್ಯಕರ್ತೆಯರು ಮಂಗಳವಾರ ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ ವಿರುದ್ಧ ಕಪ್ಪು ಬಾವುಟ ಪ್ರದರ್ಶನ ನಡೆಸಿದರು. ಇದರಿಂದ ಕೆಲ ಕಾಲ ಸಭೆಯಲ್ಲಿ ಗೊಂದಲದ ವಾತಾವರಣ ಉಂಟಾಗಿದ್ದರಿಂದ ಮುಖ್ಯಮಂತ್ರಿಯವರ ಸಿಡಿಮಿಡಿಗೆ 35944http://kannada.oneindia.com/img/2009/04/14-yediyurappa3.jpg192712suresh angadiಬೆಳಗಾವಿ ಲೋಕಸಭೆ ಕ್ಷೇತ್ರ ಪರಿಚಯ/news/2009/04/17/belgaum-lok-sabha-segment-profile.htmlಬೆಂಗಳೂರು, ಏ. 17 : ರಾಜ್ಯದ ಎರಡನೇ ರಾಜಧಾನಿ ಅನ್ನುವ ಪಟ್ಟ ನಗರಕ್ಕೆ ಒಂದು ರೀತಿಯ ಖದರ್ ಬಂದಿದೆ. ಅತ್ಯುತ್ತಮ ನಗರವಾಗಲು ಎಲ್ಲಾ ಅರ್ಹತೆ ಇದ್ದರೂ ಜನರ ಹೆಸರಲ್ಲಿ ನಡೆಯುವ ರಾಜಕಾರಿಣಿಗಳ ರಾಜಕಾರಣ ಮಾತ್ರ ಬದಲಾಗುತ್ತಿಲ್ಲ. ಇಲ್ಲಿನ ಜನತೆಗೆ ಕನ್ನಡ - ಮರಾಠಿ, ಕನ್ನಡ - ಭಗವದ್ವಾಜ, ಕರ್ನಾಟಕ - ಮಹಾರಾಷ್ಟ್ರ ಗಡಿ ಹೆಸರಲ್ಲಿ ನಡೆಯುವ ಹೋರಾಟ 36013http://kannada.oneindia.com/img/2009/04/17-suresh-angadi1.jpg39570Belgaumಅತಿವೃಷ್ಟಿ: ಬೆಳಗಾವಿಯಲ್ಲಿ ಸಾರ್ವಜನಿಕ ರಜೆ ರದ್ದು/news/2009/10/10/no-public-holiay-on-oct-10-11-in-belgaum.htmlಬೆಳಗಾವಿ, ಅ.10: ಅತಿವೃಷ್ಟಿ ಹಿನ್ನಲೆಯಲ್ಲಿ ಇದೇ ಅಕ್ಟೋಬರ್ 10 ಹಾಗೂ 11 ರಂದು ಇದ್ದ ಸಾರ್ವಜನಿಕ ರಜೆಗಳನ್ನು ಸರಕಾರ ರದ್ದುಪಡಿಸಿದ್ದು, ಅದರನ್ವಯ ಈ ಎರಡೂ ದಿನಗಳಂದು ಜಿಲ್ಲೆಯ ಎಲ್ಲ ಸರಕಾರಿ ಕಚೇರಿಗಳ ಅಧಿಕಾರಿಗಳು ಹಾಗೂ ಸಿಬ್ಬಂದಿಗಳು ಕಾರ್ಯನಿರ್ವಹಿಸಬೇಕೆಂದು ಜಿಲ್ಲಾಧಿಕಾರಿ ಡಾ. ಜೆ. ರವಿಶಂಕರ ಅವರು ಆದೇಶ ಹೊರಡಿಸಿದ್ದಾರೆ. ಇತ್ತೀಚಿಗೆ ರಾಜ್ಯದಲ್ಲಿ ಹಲವಾರು ಜಿಲ್ಲೆಗಳಲ್ಲಿ ಅದ ಅತಿವೃಷ್ಟಿಯಿಂದ ಸಾರ್ವಜನಿಕರು 39615http://kannada.oneindia.com/img/2009/10/10-flood-karnataka1.jpg39570Belgaumಕನ್ನಡಿಗರ ಜೊತೆ ಪೋಲೀಸರ ಡಬಲ್ ಗೇಮ್/news/2009/10/22/belgaum-mahamelav-karave-vent-ire-against-police.htmlಬೆಳಗಾವಿ, ಅ. 22 : ಮರಾಠಾ ಮಹಾ ಮೇಳಾವ್ ನಡೆಸಲು ಅನುಮತಿ ಇಲ್ಲದಿದ್ದರೂ ಮೇಳಾವಕ್ಕಾಗಿ ಸಿದ್ಧತೆ ನಡೆಸುತ್ತಿರುವ ಎಂಇಎಸ್ ಮುಖಂಡರನ್ನು ಬಂಧಿಸದೇ ಬೆಳಗಾವಿ ಪೊಲೀಸರು ಡಬಲ್ ಗೇಮ್ ಆಡುತ್ತಿದ್ದಾರೆಂದು ಕರ್ನಾಟಕ ರಕ್ಷಣಾ ವೇದಿಕೆ (ಕ.ರ.ವೇ) ಜಿಲ್ಲಾ ಅಧ್ಯಕ್ಷ ರಾಜೀವ ಟೋಪಣ್ಣವರ ಆರೋಪಿಸಿದ್ದಾರೆ.ಮಹಾರಾಷ್ಟ್ರ ಏಕೀಕರಣ ಸಮಿತಿ ಆಯೋಜಿಸಿರುವ ಮರಾಠಾ ಮಹಾ ಮೇಳಾವ್‌ಗೆ ಬೆಳಗಾವಿ ಜಿಲ್ಲಾ ಆಡಳಿತ ಅನುಮತಿ ನೀಡಿಲ್ಲವೆಂದು 39814http://kannada.oneindia.com/img/2009/10/22-karave-belgaum1.jpg39570Belgaumಕನ್ನಡ ಧ್ವಜಕ್ಕೆ ಬೆಂಕಿ ಇಟ್ಟ ಎಂಇಎಸ್/news/2009/11/02/rajyotsava-mes-activists-set-kannada-flag-ablaze.htmlಬೆಳಗಾವಿ, ನ. 2 : ಇಲ್ಲಿಯೇ ಇದ್ದುಕೊಂಡು ರಾಜ್ಯ ವಿರೋಧಿ ಧೋರಣೆ ಪ್ರದರ್ಶಿಸುತ್ತಲೇ ಬಂದಿರುವ ಮಹಾರಾಷ್ಟ್ರ ಏಕೀಕರಣ ಸಮಿತಿ ಪುಂಡರು ರಾಜ್ಯೋತ್ಸವದ ದಿನ ಭಾನುವಾರ (ನ 1) ಕನ್ನಡ ದ್ವಜವನ್ನು ತುಳಿದು ಬೆಂಕಿ ಹಚ್ಚಿ ವಿದ್ಯಾರ್ಥಿಗಳನ್ನು ಥಳಿಸಿ ಮಹಾರಾಷ್ಟ್ರ ಪರ ಘೋಷಣೆ ಕೂಗುವುದಲ್ಲದೆ ಭಗವಾಧ್ವಜ ಹಾರಿಸಿ ಮತ್ತೊಮ್ಮೆ ಪುಂಡಾಟಿಕೆ ನಡೆಸಿರುವ ಘಟನೆ ನಡೆದಿದೆ.ನಗರದ ಹೊರವಲಯದ ಮಣ್ಣೂರು ಎಂಬಲ್ಲಿ 39993http://kannada.oneindia.com/img/2009/11/02-kannada-flag1.jpg39570Belgaumನವ ಗ್ರಾಮಗಳ ಮೂಲ ಸೌಲಭ್ಯಗಳಿಗೆ ಆದ್ಯತೆ/news/2009/11/04/govt-striving-to-help-flood-hit-people-yeddyurappa.htmlಬೆಳಗಾವಿ,ನ. 4 : ನೆರೆ ಹಾವಳಿಯಿಂದ ತೊಂದರೆಗೊಳಗಾಗುತ್ತಿರುವ ಗ್ರಾಮಗಳನ್ನು ಸ್ಥಳಾಂತರಿಸುವ ಪ್ರಕ್ರಿಯೆ ಈಗ ಚಾಲ್ತಿಯಲ್ಲಿದ್ದು, ನವಗ್ರಾಮಗಳಲ್ಲಿ ಎಲ್ಲ ಮೂಲಭೂತ ಸೌಲಭ್ಯಗಳನ್ನು ಅಭಿವೃದ್ಧಿಪಡಿಸಲಾಗುವದೆಂದು ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಹೇಳಿದ್ದಾರೆ. ರಾಮದುರ್ಗ ತಾಲೂಕಿನ ರಂಕಲಕೊಪ್ಪ, ಚಿಕ್ಕಮೂಲಂಗಿ ಮತ್ತು ಲಿಂಗದಾಳ ಗ್ರಾಮಗಳ ಸ್ಥಳಾಂತರಕ್ಕೆ ಶಂಕುಸ್ಥಾಪನೆ ನೆರವೇರಿಸಿ ಮಾತನಾಡುತ್ತಿದ್ದ ಅವರು ನವಗ್ರಾಮಗಳಲ್ಲಿ ಕುಡಿಯುವ ನೀರು, ವಿದ್ಯುತ್, ರಸ್ತೆಗಳಂತಹ ಮೂಲಭೂತ ಸೌಲಭ್ಯಗಳನ್ನು ಕಲ್ಪಿಸುವ ಜೊತೆಗೆ 40034http://kannada.oneindia.com/img/2009/11/04-bsy-aasare-project1.jpg39570Belgaumಹಿರಿಯ ಕಾಂಗ್ರೆಸ್ಸಿಗ ಬಿ ಶಂಕರಾನಂದ ನಿಧನ/news/2009/11/20/former-union-minister-shankaranand-passes-away.htmlಬೆಳಗಾವಿ, ನ. 20 : ಕಳೆದ ಹಲವಾರು ತಿಂಗಳಿನಿಂದ ತೀವ್ರ ಅನಾರೋಗ್ಯದಿಂದ ಬಳಲುತ್ತಿದ್ದ ಕೇಂದ್ರದ ಮಾಜಿ ಸಚಿವ ಬಿ ಶಂಕರಾನಂದ ಶುಕ್ರವಾರ ಬೆಳಕಿನ ಜಾವ 2 ಗಂಟೆಗೆ ನಗರದ ಕೆಎಲ್ ಇ ಆಸ್ಪತ್ರೆಯಲ್ಲಿ ಹೃದಯಾಘಾತದಿಂದ ನಿಧನರಾದರು. ಅವರಿಗೆ 84 ವರ್ಷ ವಯಸ್ಸಾಗಿತ್ತು. ಶಂಕರಾನಂದ ನಿಧನಕ್ಕೆ ಎಐಸಿಸಿ ಅಧ್ಯಕ್ಷೆ ಸೋನಿಯಾ ಗಾಂಧಿ ಶೋಕ ವ್ಯಕ್ತಪಡಿಸಿದ್ದು, ಕುಟುಂಬ ಸದಸ್ಯರಿಗೆ ದುಃಖ 40326http://kannada.oneindia.com/img/2009/11/20-shankaranand1.jpgnews"> ಅಂಗಡಿಗೆ ಟಿಕೆಟ್ ನೀಡದಂತೆ ಕರವೇ ಪ್ರತಿಭಟನೆ | Karave | Yeddyurappa | Suresh Angadi | protest | ಅಂಗಡಿಗೆ ಟಿಕೆಟ್ ನೀಡದಂತೆ ಕರವೇ ಪ್ರತಿಭಟನೆ - Kannada Oneindia

ಅಂಗಡಿಗೆ ಟಿಕೆಟ್ ನೀಡದಂತೆ ಕರವೇ ಪ್ರತಿಭಟನೆ

ಹುಬ್ಬಳ್ಳಿ, ಮಾ. 23 : ಪಾಲಿಕೆ ಮೇಲೆ ಧ್ವಜ ಹಾರಿಸುವ ವಿಷಯಕ್ಕೆ ಸಂಬಂಧಿಸಿದಂತೆ ಕರವೇ ಕಾರ್ಯಕರ್ತರು ಸಂಸದ ಸುರೇಶ ಅಂಗಡಿ ಅವರ ಕ್ರಮವನ್ನು ಖಂಡಿಸಿದ ಕರ್ನಾಟಕ ರಕ್ಷಣಾ ವೇದಿಕೆ ಕಾರ್ಯಕರ್ತರು ಕಪ್ಪು ಬಟ್ಟೆ ಧರಿಸಿ ಪ್ರತಿಭಟನೆ ನಡೆಸಿದ್ದಾರೆ. ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ ಅವರಿಗೆ ಘೇರಾವ್ ಹಾಕುವ ವಿಫಲ ಯತ್ನ ನಡೆಸಿದ ಘಟನೆ ಸೋಮವಾರ ನಡೆದಿದೆ.

ಸುಮಾರು 25-30 ಜನರ ಕರ್ನಾಟಕ ರಕ್ಷಣಾ ವೇದಿಕೆಯ ಕಾರ್ಯಕರ್ತರು ಘೋಷಣೆ ಕೂಗುತ್ತಾ ಕನ್ನಡ ವಿರೋಧಿಯಾಗಿರುವ ಸಂಸದ ಸುರೇಶ್ ಅಂಗಡಿಗೆ ಯಾವ ಕಾರಣಕ್ಕೂ ಲೋಕಸಭೆ ಟಿಕೆಟ್ ನೀಡಬಾರದು ಎಂದು ಮುಖ್ಯಮಂತ್ರಿ ಯಡಿಯೂರಪ್ಪ ಅವರನ್ನು ಆಗ್ರಹಿಸಿದರು. ಈ ಸಂದರ್ಭದಲ್ಲಿ ಯಡಿಯೂರಪ್ಪ ಅವರಿಗೆ ಘೇರಾವ್ ಹಾಕಲು ಕಾರ್ಯಕರ್ತರು ಮುಂದಾದಾಗ ಪೊಲೀಸ್ ಪ್ರವೇಶವಾಯಿತು. ಆಗ, ಪೊಲೀಸರು ಮತ್ತು ಕಾರ್ಯಕರ್ತರು ಕೈಕೈಮಿಲಾಯಿಸುವ ಹಂತಕ್ಕೆ ತಲುಪಿತು. ಪರಿಸ್ಥಿತಿ ಅರಿತ ಪೊಲೀಸರು ಕರವೇ ಕಾರ್ಯಕರ್ತರನ್ನು ಪೊಲೀಸ್ ಬಂಧಿಸಿದರು. ಇತ್ತೀಚೆಗೆ ಸಂಸದ ಸುರೇಶ್ ಅಂಗಡಿ ಪಾಲಿಕೆ ಮೇಲಿನ ಭಗವಾಧ್ವಜಕ್ಕೆ ತೆಗೆದು ಕನ್ನಡ ಧ್ವಜ ಹಾರಿಸುವ ವಿಷಯಕ್ಕೆ ಸಂಬಂಧಿಸಿದಂತೆ ಎಂಇಎಸ್ ಪರ ನಿಂತಿದ್ದರು. ಇದು ರಾಜ್ಯಾದ್ಯಾಂತ ವ್ಯಾಪಕ ಟೀಕೆಗೆ ಗುರಿಯಾಗಿತ್ತು. ನಂತರ ಅಂಗಡಿ ತಪ್ಪೊಪ್ಪಿಕೊಂಡಿದ್ದರು.

ಇದಕ್ಕೂ ಮುನ್ನ ಕಾರ್ಯಕ್ರಮವೊಂದರಲ್ಲಿ ಭಾಗವಹಿಸಿದ್ದ ಯಡಿಯೂರಪ್ಪ, ಯುಪಿಎ ಹಾಗೂ ಕಾಂಗ್ರೆಸ್ ಪಕ್ಷವನ್ನು ತೀವ್ರವಾಗಿ ತರಾಟೆಗೆ ತೆಗೆದುಕೊಂಡರು. ಕಾಂಗ್ರೆಸ್ ಅವಸಾನದ ಅಂಚಿನಲ್ಲಿರುವ ಪಕ್ಷವಾಗಿದೆ. ಅದರ ಆಯುಷ್ಟ ಮುಗಿದು ಹೋಗಿದೆ ಎಂದು ಲೇವಡಿ ಮಾಡಿದ ಅವರು, ಕಾಂಗ್ರೆಸ್ ಪರಿಸ್ಥಿತಿಯನ್ನು ಸುಧಾರಿಸಲು ಖುದ್ದು ಸೋನಿಯಾ ಗಾಂಧಿ ಅವರೇ ಬರಬೇಕಾಯಿತಲ್ಲ ಎಂದು ಟೀಕಿಸಿದರು.

(ದಟ್ಸ್ ಕನ್ನಡ ವಾರ್ತೆ)
ಕನ್ನಡಿಗರ ಕ್ಷಮೆಯಾಚಿಸಿದ ಅಂಗಡಿ, ಪಾಟೀಲ್

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+