37312ಮೈಸೂರುಬರುತ್ತಿದೆ : ಜನಾನು'ರಾಗಿ' ಮುದ್ದೆ ಮಿಶಿನ್ನು/recipe/culture/2008/0701-ragi-ball-vending-machine.htmlಬರುತ್ತಿದೆ ರಾಗಿ ಮುದ್ದೆ ಮಾಡೊ ಟೇಬಲ್ ಚಾಪ್ ಮಿಶಿನ್..! ಹೌದು ಹೌದೂ, ಈ ಸುದ್ದಿ ಕೇಳಿದ ಹೆಂಗಸರು ಹೌದಾ ಹೌದಾ ಅಂತ ಸುಮ್ಮಸುಮ್ಮನೆ ಆಶ್ಚರ್ಯ ಪಡ್ತಾಯಿದ್ದಾರಂತೆ ರೀ. ಹೌದೇನ್ರೀ ಮುದ್ದೇ ಮಾಡಕ್ಕೂ ಮಿಶಿನ್ ಬಂದ್ ಬುಡ್ತಾ? ಏನ್ ಕಾಲ ಬಂತ್ರೀ ಅಂತ ಮೇಲ್ನೋಟಕ್ಕೆ ಡೂಪ್ಲಿಕೇಟ್ ಹುಬ್ಬು ಹಾರಿಸಿದರೂ ಒಳಗೊಳಗೆ ಕೆಲಸ ಕಮ್ಮಿ ಆಯ್ತಲ್ಲ ಅಂತ ಖುಷಿ ಬೀಳ್ತಾಯಿದ್ದಾರೇಂತಲೂ 1996http://kannada.oneindia.com/img/2009/07/28-raagimudde-machine1.jpg37312ಮೈಸೂರುಮೈಸೂರು: ತುರ್ತು ಅಗತ್ಯಕ್ಕೆ ತಕ್ಷಣ ಮಾಹಿತಿ/news/2009/01/04/yeddyurappa-helpline-crisis-management-mysore.htmlಮೈಸೂರು, ಜ. 4 : ಮೈಸೂರು ಜಿಲ್ಲೆಯಲ್ಲಿ ತುರ್ತು ನಿರ್ವಹಣೆಗಾಗಿ ನಿಯಂತ್ರಣ ಸಹಾಯವಾಣಿ ಕೊಠಡಿಯೊಂದನ್ನು ಮುಖ್ಯಮಂತ್ರಿ ಡಾ ಬಿ ಎಸ್ ಯಡಿಯೂರಪ್ಪ ಇಂದು ಉದ್ಘಾಟಿಸಿದರು. ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಮುಖ್ಯಮಂತ್ರಿಗಳು ಜಿಲ್ಲೆಯ ತುರ್ತು ಅಗತ್ಯಗಳ ಸಂದರ್ಭದಲ್ಲಿ ಎಲ್ಲ ಪ್ರದೇಶಗಳಿಂದ ತಕ್ಷಣ ಮಾಹಿತಿ ಈ ವ್ಯವಸ್ಥೆಯಿಂದ ಲಭ್ಯವಾಗಲಿದೆ. ಶೀಘ್ರಗತಿಯಿಂದ ನಿರ್ವಹಣೆ ಸಾಧ್ಯವಾಗುವುದು. ಈ ನಿರ್ವಹಣೆಯಲ್ಲಿ ಎಲ್ಲ ಇಲಾಖೆಗಳ ಸಹಯೋಗವಿದೆ. 33868http://kannada.oneindia.com/img/2009/01/04-helpline-mysore.jpg37312ಮೈಸೂರುರಾಕ್ ಪ್ರಿಯರೇ ಸ್ವರಾತ್ಮ ಅಲ್ಬಂ ಕೇಳಿ: ಮನೋಮೂರ್ತಿ/movies/music/2009/01/06-manomurthy-launches-swarathma-band-debut-album.htmlಬೆಂಗಳೂರು ಮೂಲದ ಸ್ವರಾತ್ಮ ರಾಕ್/ಫ್ಯೂಷನ್ ಬ್ಯಾಂಡ್ ತನ್ನ ಮೊತ್ತಮೊದಲ ಮ್ಯೂಸಿಕ್ ಅಲ್ಬಂ ಅನ್ನು ಹೊರತಂದಿದೆ. ಸೋಮವಾರ ನಗರದ ಪ್ಯಾಲೇಸ್ ಮೈದಾನದ ಬಳಿಯ ಒಪಾಸ್ ನಲ್ಲಿ ನಡೆದ ವರ್ಣರಂಜಿತ ಕಾರ್ಯಾಕ್ರಮದಲ್ಲಿ ಸ್ವರಾತ್ಮ ತಂಡದ ಅಲ್ಬಂ ಅನ್ನು ಅನಾವರಣಗೊಳಿದವರು ಮುಂಗಾರು ಮಳೆ ಖ್ಯಾತಿಯ ಸಂಗೀತ ನಿರ್ದೇಶಕ ಮನೋಮೂರ್ತಿ. ತಂಡಕ್ಕೆ ಶುಭ ಹಾರೈಸಲು ಮತ್ತೊಬ್ಬ ಜನಪ್ರಿಯ ಸಂಗೀತ ನಿರ್ದೇಶಕ ಗುರುಕಿರಣ್ ಆಗಮಿಸಿದ್ದರು.ಸ್ವರಾತ್ಮ 33919http://kannada.oneindia.com/img/2009/01/06-swarathma-mano-murthy1.jpg37312ಮೈಸೂರುಸತ್ಯಂ ರಾಜುಗಿಂತ ಖೇಣಿ ದೊಡ್ಡ ವಂಚಕ :ಗೌಡ್ರು /news/2009/01/09/kheni-is-big-fraud-than-satyam-raju-devegowda.htmlಬೆಂಗಳೂರು, ಜ. 9 : ಭಾರತೀಯ ಎನ್ರಾನ್ ಎಂದೇ ಕುಖ್ಯಾತಿ ಗಳಿಸಿರುವ ಸತ್ಯ ಕಂಪನಿಯ ಅವ್ಯವಹಾರದ ಕುರಿತು ದೇಶದಲ್ಲಿ ಭಾರಿ ಚರ್ಚೆ ನಡೆಯತೊಡಗಿದೆ. ಈ ಹಗರಣಕ್ಕೆ ಮಾಜಿ ಪ್ರಧಾನಮಂತ್ರಿ ದೇವೇಗೌಡರು ನೀಡುವ ಉತ್ತರ ಎಲ್ಲರೂ ಹುಬ್ಬೇರಿಸುವಂತಿದೆ. ಸತ್ಯಂ ಕಂಪನಿಯ ಚೇರಮನ್ ರಾಮಲಿಂಗರಾಜು ಕೇವಲ ಏಳು ಸಾವಿರ ಕೋಟಿ ರುಪಾಯಿ ಅವ್ಯವಹಾರ ನಡೆಸಿದ್ದಾರೆ. ಆದರೆ, ನೈಸ್ ಕಂಪನಿಯ ಅಶೋಕ್ 33994http://kannada.oneindia.com/img/2009/01/09-devegowda6e.jpg37312ಮೈಸೂರುಕಾಪನಹಳ್ಳಿ ಗವಿಮಠ ಸಂಭ್ರಮದ ಜಾತ್ರೆ/news/2009/02/11/gavimath-communal-harmony-kodihallli-pontiff.htmlಕೆ.ಆರ್.ಪೇಟೆ, ಫೆ. 11 : ತಾಲೂಕಿನ ಇತಿಹಾಸ ಪ್ರಸಿದ್ಧ ಕಾಪನಹಳ್ಳಿಯ ಗವಿಮಠದ ಸ್ವತಂತ್ರ ಸಿದ್ಧಲಿಂಗೇಶ್ವರರ ರಥೋತ್ಸವವು ಸಡಗರ-ಸಂಭ್ರಮಗಳಿಂದ ನಡೆಯಿತು. ಮುಖ್ಯಮಂತ್ರಿಗಳ ವಿಶೇಷಾಧಿಕಾರಿ ಸಿಂಧಘಟ್ಟ ಅರವಿಂದ್ ಸಿದ್ದಲಿಂಗೇಶ್ವರರ ಉತ್ಸವ ಮೂರ್ತಿಗೆ ಪೂಜೆ ಸಲ್ಲಿಸುವ ಮೂಲಕ ರಥೋತ್ಸವಕ್ಕೆ ಚಾಲನೆ ನೀಡಿದರು.ರಥೋತ್ಸವ ನಂತರ ನಡೆದ ಭಾವೈಕ್ಯ ಧರ್ಮ ಸಮ್ಮೇಳನದಲ್ಲಿ ಮಾತನಾಡಿದ ಕೋಡಿಮಠದ ಶ್ರೀಗಳು ನಾಡಿನಲ್ಲಿ ನಡೆಯುತ್ತಿರುವ ರಥೋತ್ಸವಗಳು ಮುಂತಾದ ಧಾರ್ಮಿಕ ಕಾರ್ಯಕ್ರಮಗಳಲ್ಲಿ 34586http://kannada.oneindia.com/img/2009/02/11-kapanahalli-gavimata.jpg194112ವಿದ್ಯಾರ್ಥಿಬುದ್ದಿವಂತರಿಗಿಂತಲೂ ದಡ್ಡರ ಸಂಖ್ಯೆಯೇ ಅಧಿಕ /cj/chidambar-baikampady/2009/0510-overview-on-the-karnataka-puc-exam-results.htmlಕರಾವಳಿ ಜಿಲ್ಲೆಗಳು ದ್ವಿತೀಯ ಪಿಯುಸಿ ಫಲಿತಾಂಶದಲ್ಲಿ ಯಶಸ್ಸಿನತ್ತ ದಾಪುಗಾಲಿಕ್ಕಿರುವುದು ಹೆಮ್ಮೆಯ ಸಂಗತಿಯಾದರೂ ಇಡೀ ರಾಜ್ಯದ ಫಲಿತಾಂಶವನ್ನು ಗಮನಿಸಿದರೆ ಆತಂಕವಾಗುತ್ತದೆ. ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಗಳು ಉಳಿದೆಲ್ಲ ಜಿಲ್ಲೆಗಳನ್ನು ಹಿಂದಿಕ್ಕಿವೆ. ದಕ್ಷಿಣ ಕನ್ನಡ 80.92 ಶೇ. ಫಲಿತಾಂಶ ದಾಖಲಿಸಿ ಅಗ್ರ ಸ್ಥಾನದಲ್ಲಿದ್ದರೆ ಉಡುಪಿ ಶೇ.80.62 ಫಲಿತಾಂಶದೊಂದಿಗೆ ದ್ವಿತೀಯ ಸ್ಥಾನದಲ್ಲಿದೆ. ಉತ್ತರ ಕನ್ನಡ ಜಿಲ್ಲೆ ತೃತೀಯ ಸ್ಥಾನಕ್ಕೇರಿದೆ(ಶೇ.65.16). ರಾಯಚೂರು 36511http://kannada.oneindia.com/img/2009/05/10-chidambar-baikampady1.jpg194112ವಿದ್ಯಾರ್ಥಿಕಾಗೇರಿಯವರೇ ಏನ್ರೀ ಇದು ಅನ್ಯಾಯ/news/2009/06/04/guilty-sslc-valuators-will-face-the-music-kageri.htmlಬೆ೦ಗಳೂರು, ಜೂ. 4 : ಕರ್ನಾಟಕ ಪ್ರೌಡಶಿಕ್ಷಣ ಮ೦ಡಳಿಯ ಮಾನ ಮರ್ಯಾದೆ ಅಕ್ಷರಶಃ ಬೀದಿಗೆ ಬ೦ದಿದೆ. ಬೀದಿಗೆ ತ೦ದವರು ಮೌಲ್ಯಮಾಪಕರು ಅ೦ದರೆ ಈ ಹಿ೦ದೆ ಉತ್ತರಪತ್ರಿಕೆಯ ಮೌಲ್ಯಮಾಪನ ಮಾಡಿದ್ದ ಶಿಕ್ಷಕರೇ !! ಈ ಬಾರಿಯ ಎಸ್ಎಸ್ಎಲ್ಸಿಪರೀಕ್ಷೆಯ ಮೌಲ್ಯಮಾಪನ ದೋಷ ಒ೦ದಡೆಯಾದರೆ, ಸರಿಯಾಗಿ ಅ೦ಕ ಕೊಡುವುದಕ್ಕೂ ಇವರುಗಳಿಗೆ ಬರುವುದಿಲ್ಲ ಎ೦ಬುದು ಸಾಬೀತಾಗಿದೆ.ಬೇಜವಾಬ್ದಾರಿಯಿ೦ದ ಮೌಲ್ಯಮಾಪನ ನಡೆಸಿದ ಶಿಕ್ಷರಿಗೆ ಭಾರೀ ಮೊತ್ತದ 37101http://kannada.oneindia.com/img/2009/06/04-vishveswara-hegde-kageri1.jpg194112ವಿದ್ಯಾರ್ಥಿಭಾರತೀಯರ ಮೇಲಿನ ದಾಳಿ ವರ್ಣದ್ವೇಷವಲ್ಲ!/nri/article/2009/0618-the-truth-behind-attacks-on-indians-in-oz.htmlಆಸ್ಟ್ರೇಲಿಯಾದಲ್ಲಿ ಭಾರತೀಯ ವಿದ್ಯಾರ್ಥಿಗಳ ಮೇಲೆ ಆಗುತ್ತಿರುವ ಸತತ ದಾಳಿಗಳಿಗೆ ಮಾಧ್ಯಮಗಳಿಂದ ಸಾಕಷ್ಟು ಬಣ್ಣಬಳಿಯಲಾಗಿದೆ. ಅದು ವರ್ಣದ್ವೇಷವಲ್ಲದೆ ಮತ್ತೇನೂ ಅಲ್ಲ ಎಂದು ಸಾರುತ್ತಿವೆ. ಆದರೆ, ಅಲ್ಲಿ ಆಗುತ್ತಿರುವುದಾದರೂ ಏನು? ದಶಕಗಳಿಂದ ಆಸ್ಟ್ರೇಲಿಯಾದಲ್ಲಿ ನೆಲೆಸಿರುವ, ಅಲ್ಲಿಯ ಜೀವನದ ನಾಡಿಮಿಡಿತವನ್ನು ಅರಿತಿರುವ ಕನ್ನಡಿಗ ಸಿಡ್ನಿ ಶ್ರೀನಿವಾಸ್ ಅವರು ವಸ್ತುಸ್ಥಿತಿಯನ್ನು ಬಿಂಬಿಸಲು ಯತ್ನಿಸಿದ್ದಾರೆ. ಈ ವರೆಗೆ ಕ್ರಿಕೆಟ್‌ನಿಂದ ಪ್ರಸಿದ್ಧವಾಗಿದ್ದ ಆಸ್ಟ್ರೇಲಿಯಾ ಈಗ ಬೇರೆ 37428http://kannada.oneindia.com/img/2009/06/18-sydney-srinivas1.jpg194112ವಿದ್ಯಾರ್ಥಿರ‌್ಯಾಗಿಂಗ್ ತಡೆಗೆ ಹೆಲ್ಪ್ ಲೈನ್ 1800 180 5522/news/2009/06/21/upa-launches-anti-ragging-helpline.htmlನವದೆಹಲಿ, ಜೂ.21:ಶಾಲಾ, ಕಾಲೇಜುಗಳಲ್ಲಿ ರ‌್ಯಾಗಿಂಗ್ ನಂತ ಅಮಾನವೀಯ ಕೃತ್ಯ ನಡೆಯದಂತೆ ತಡೆಯಲು ಕೇಂದ್ರ ಸರ್ಕಾರ ಮುಂದಾಗಿದ್ದು, ಉಚಿತ ದೂರವಾಣಿ ಸಂಖ್ಯೆಯನ್ನು ಸಾರ್ವಜನಿಕ ಸೇವೆಗೆ ಮುಕ್ತಗೊಳಿಸಿದೆ. ರಾಘವನ್ ಸಮಿತಿ ವರದಿ ಮೇರೆಗೆ ಸುಪ್ರೀಂ ಕೋರ್ಟ್ ಹೆಲ್ಪ್ ಲೈನ್ ಆರಂಭಿಸುವಂತೆ ನಿರ್ದೇಶನ ನೀಡಿತ್ತು. ದೆಹಲಿಯಲ್ಲಿ ಕೇಂದ್ರೀಕೃತವಾದ ಈ ಕಾಲ್ ಸೆಂಟರ್ ಗೆ ರ‌್ಯಾಗಿಂಗ್ ಗೆ ಒಳಗಾದ ವಿದ್ಯಾರ್ಥಿ ಕರೆ ನೀಡಿದ 37481http://kannada.oneindia.com/img/2009/06/21-kapil-sibal1e.jpg194112ವಿದ್ಯಾರ್ಥಿಬೆಂಗಳೂರು ವಿವಿ : ಸಾಮೂಹಿಕ ನಕಲು ಬಹಿರಂಗ/news/2009/06/22/mysuru-mass-copying-in-bu-distance-education-exams.htmlಮೈಸೂರು, ಜೂ. 22 : ಬೆಂಗಳೂರು ವಿಶ್ವವಿದ್ಯಾಲಯ ದೂರ ಶಿಕ್ಷಣ ಇಲಾಖೆಯಿಂದ ನಡೆಯುತ್ತಿದ್ದ ಬಿಕಾಂ ಪರೀಕ್ಷೆಯಲ್ಲಿ ಸಾಮೂಹಿಕ ನಕಲು ಮಾಡುತ್ತಿದ್ದವರ ಮೇಲೆ ದಾಳಿ ನಡೆಸಿದ ವಿದ್ಯಾರ್ಥಿ ಕಾಂಗ್ರೆಸ್ ಕಾರ್ಯಕರ್ತರು ದಿಢೀರ್ ದಾಳಿ ನಡೆಸಿ ಪ್ರಾಚಾರ್ಯ, ಪರೀಕ್ಷಾ ಮೇಲ್ವಿಚಾರಕರನ್ನು ಮನಬಂದಂತೆ ಥಳಿಸಿರುವ ಘಟನೆ ಇಲ್ಲಿನ ಧನ್ವಂತರಿ ರಸ್ತೆಯಲ್ಲಿರುವ ಸತ್ಯಜ್ಯೋತಿ ಸಂಸ್ಥೆಯ ಕಾಲೇಜಿನಲ್ಲಿ ಸೋಮವಾರ ಬೆಳಗ್ಗೆ ನಡೆದಿದೆ. ಇತ್ತೀಚೆಗೆ ಬೆಂಗಳೂರಿನಲ್ಲಿ 37497http://kannada.oneindia.com/img/2009/06/22-aravind-limbavali1.jpg276960keaಮೇ 1ರಂದು ಎಸ್ಸೆಸ್ಸೆಲ್ಸಿ ಪರೀಕ್ಷೆ ಫಲಿತಾಂಶ/news/2009/04/30/karnataka-sslc-results2009-on-may1.htmlಬೆಂಗಳೂರು, ಏ.30: ಕರ್ನಾಟಕ ಪ್ರೌಢಶಿಕ್ಷಣ ಪರೀಕ್ಷಾ ಮಂಡಳಿಯು ಮೇ 1ರಂದು ಎಸ್ಸೆಸ್ಸೆಲ್ಸಿ ಪರೀಕ್ಷಾ ಫಲಿತಾಂಶವನ್ನು ಪ್ರಕಟಿಸಲಿದೆ. ಶುಕ್ರವಾರ ಮಧ್ಯಾಹ್ನದ ನಂತರ ಇಲಾಖೆಯ ವೆಬ್ ಸೈಟಿನಲ್ಲಿ ಫಲಿತಾಂಶ ಪ್ರಕಟವಾಗಲಿದೆ. ಮೇ 2ರಂದು ಸಂಬಂಧಿಸಿದ ಎಲ್ಲ ಶಾಲೆಗಳಲ್ಲಿ ಫಲಿತಾಂಶ ಪ್ರಕಟವಾಗಲಿದೆ ಎಂದು ಶಿಕ್ಷಣ ಇಲಾಖೆ ತಿಳಿಸಿದೆ. ಪ್ರತಿವರ್ಷದಂತೆ ದಟ್ಸ್ ಕನ್ನಡ.ಕಾಂ ಈ ಬಾರಿ ಕೂಡ ಎಸ್ಸೆಸ್ಸೆಲ್ಸಿ ಫಲಿತಾಂಶವನ್ನು ತನ್ನ ವೆಬ್ 36309http://kannada.oneindia.com/img/2009/04/30-kseeb2.jpg276960keaಎಸ್ಸೆಸ್ಸೆಲ್ಸಿ ಫಲಿತಾಂಶ ಪ್ರಕಟ: ಉಡುಪಿ ಪ್ರಥಮ/news/2009/05/01/karnataka-sslc-results2009-know-it-online.htmlಬೆಂಗಳೂರು, ಮೇ.1: ಮಾರ್ಚ್, ಏಪ್ರಿಲ್ ನಲ್ಲಿ ನಡೆದ ಎಸ್ಸೆಸ್ಸೆಲ್ಸಿ ಪರೀಕ್ಷಾ ಫಲಿತಾಂಶಗಳು ಹೊರಬಿದ್ದಿವೆ. ಎಸ್ಸೆಸ್ಸಿಲ್ಸಿ ಪರೀಕ್ಷಾ ಫಲಿತಾಂಶದಲ್ಲಿ ಎಂದಿನಂತೆ ಈ ಸಲವೂ ಬಾಲಕಿಯರೇ ಮೇಲುಗೈ ಸಾಧಿಸಿದ್ದಾರೆ. ಪರೀಕ್ಷೆ ನಡೆದ ಕೇವಲ ಮೂರು ವಾರಗಳಲ್ಲಿಯೇ ಫಲಿತಾಂಶ ನೀಡಿರುವುದು ಕರ್ನಾಟಕ ಪ್ರೌಢ ಪರೀಕ್ಷಾ ಮಂಡಳಿ ಇತಿಹಾಸದಲ್ಲಿ ಹೊಸ ದಾಖಲೆ.ಎಸ್ಸೆಸ್ಸೆಲ್ಸಿ ಫಲಿತಾಂಶ ಈಗ ಲಭ್ಯ | Karnataka SSLCresults now availableಉಡುಪಿ 36336http://kannada.oneindia.com/img/2009/05/01-kseeb2.jpg276960keaಕಾಗೇರಿಯವರೇ ಏನ್ರೀ ಇದು ಅನ್ಯಾಯ/news/2009/06/04/guilty-sslc-valuators-will-face-the-music-kageri.htmlಬೆ೦ಗಳೂರು, ಜೂ. 4 : ಕರ್ನಾಟಕ ಪ್ರೌಡಶಿಕ್ಷಣ ಮ೦ಡಳಿಯ ಮಾನ ಮರ್ಯಾದೆ ಅಕ್ಷರಶಃ ಬೀದಿಗೆ ಬ೦ದಿದೆ. ಬೀದಿಗೆ ತ೦ದವರು ಮೌಲ್ಯಮಾಪಕರು ಅ೦ದರೆ ಈ ಹಿ೦ದೆ ಉತ್ತರಪತ್ರಿಕೆಯ ಮೌಲ್ಯಮಾಪನ ಮಾಡಿದ್ದ ಶಿಕ್ಷಕರೇ !! ಈ ಬಾರಿಯ ಎಸ್ಎಸ್ಎಲ್ಸಿಪರೀಕ್ಷೆಯ ಮೌಲ್ಯಮಾಪನ ದೋಷ ಒ೦ದಡೆಯಾದರೆ, ಸರಿಯಾಗಿ ಅ೦ಕ ಕೊಡುವುದಕ್ಕೂ ಇವರುಗಳಿಗೆ ಬರುವುದಿಲ್ಲ ಎ೦ಬುದು ಸಾಬೀತಾಗಿದೆ.ಬೇಜವಾಬ್ದಾರಿಯಿ೦ದ ಮೌಲ್ಯಮಾಪನ ನಡೆಸಿದ ಶಿಕ್ಷರಿಗೆ ಭಾರೀ ಮೊತ್ತದ 37101http://kannada.oneindia.com/img/2009/06/04-vishveswara-hegde-kageri1.jpg276960keaಎಸ್ಸೆಸ್ಸೆಲ್ಸಿ ಪೂರಕ ಪರೀಕ್ಷೆ: ಬಾಲಕೀಯರದ್ದೇ ಮೇಲುಗೈ/news/2009/07/04/bijapur-tops-sslc-supplementary-results2009.htmlಬೆಂಗಳೂರು, ಜು.4: ಜೂನ್ 20099 ರ ಎಸ್.ಎಸ್.ಎಲ್.ಸಿ. ಪೂರಕ ಪರೀಕ್ಷೆಯ ಫಲಿತಾಂಶಗಳನ್ನು ರಾಜ್ಯದ ಎಲ್ಲಾ ಫ್ರೌಢಶಾಲೆ/ಕಿರಿಯ ಕಾಲೇಜುಗಳಲ್ಲಿ ದಿನಾಂಕ 4-07-2009 ರ ಸಂಜೆ 4 ಗಂಟೆಗೆ ಪ್ರಕಟಿಸಲಾಗುತ್ತದೆ. ಇಂದು ಬೆಳಗ್ಗೆ 11ಗಂಟೆಯನಂತರ ಫಲಿತಾಂಶವನ್ನು ವೆಬ್‌ಸೈಟ್‌ ಗಳಲ್ಲಿ ಹಾಕಲಾಗಿದೆ.www.kseeb.org, www.kar.nic.in, sslc.kar.nic.in, www.indiaresults.com, www.schools9.com ವೆಬ್ ತಾಣಗಳಲ್ಲಿ ಫಲಿತಾಂಶವನ್ನು ವೀಕ್ಷಿಸಬಹುದು. 37772http://kannada.oneindia.com/img/2009/07/04-kseeb.jpgnews"> ಮೈಸೂರಿನಲ್ಲಿ 43,457 ಎಸೆಸ್ಸೆಲ್ಸಿಪರೀಕ್ಷಾರ್ಥಿಗಳು | SSLC Exam | Mysore| Karnataka SSLC| Zilla Panchayat | KEA| ಮೈಸೂರಿನಲ್ಲಿ 43,457 ಎಸೆಸ್ಸೆಲ್ಸಿಪರೀಕ್ಷಾರ್ಥಿಗಳು - Kannada Oneindia

ಮೈಸೂರಿನಲ್ಲಿ 43,457 ಎಸೆಸ್ಸೆಲ್ಸಿಪರೀಕ್ಷಾರ್ಥಿಗಳು

ಮೈಸೂರು, ಮಾ. 21:ಜಿಲ್ಲೆಯಲ್ಲಿ ಮಾರ್ಚ್ 30 ರಂದು ಆರಂಭಗೊಳ್ಳಲಿರುವ ಎಸ್ ಎಸ್ ಎಲ್ ಸಿ ಪರೀಕ್ಷೆಗೆ ಈ ಬಾರಿ ಜಿಲ್ಲೆಯ 578 ಶಾಲೆಗಳ 43,457 ಪರೀಕ್ಷಾರ್ಥಿಗಳಿದ್ದು, 142 ಪರೀಕ್ಷಾ ಕೇಂದ್ರಗಳನ್ನು ವ್ಯವಸ್ಥೆ ಮಾಡಲಾಗಿದೆ ಎಂದು ಮೈಸೂರು ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಡಿ.ಎಸ್. ವಿಶ್ವನಾಥ್ ಇಂದು ಸುದ್ದಿಗಾರರಿಗೆ ತಿಳಿಸಿದರು.

ಮೈಸೂರು ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ಅವರು ಮಾತನಾಡುತ್ತಿದ್ದರು.ಜಿಲ್ಲೆಯ ಒಟ್ಟು ಪರೀಕ್ಷಾರ್ಥಿಗಳು 20,568 ವಿದ್ಯಾರ್ಥಿನಿಯರು ಹಾಗೂ22,889 ವಿದ್ಯಾರ್ಥಿಗಳಿದ್ದಾರೆ. ಇದರಲ್ಲಿ ರಿಪೀಟರ್‍ಸ್‌ಗಳ ಸಂಖ್ಯೆ 6545 ಆಗಿದೆ. ಜಿಲ್ಲೆಯಲ್ಲಿ ಒಟ್ಟಾರೆ ಐದು ಸೂಕ್ಷ್ಮ ಪರೀಕ್ಷಾ ಕೇಂದ್ರಗಳು ಹಾಗೂ ನಾಲ್ಕು ಅತೀಸೂಕ್ಷ್ಮ ಪರೀಕ್ಷಾ ಕೇಂದ್ರಗಳನ್ನು ಗುರುತಿಸಲಾಗಿದೆ. ಜಿಲ್ಲಾ ಹಂತದಲ್ಲಿ ಐದು ಜಾಗೃತದಳ ಕಾರ್ಯನಿರ್ವಹಿಸಲಿದೆ. ತಾಲ್ಲೂಕು ಹಂತದಲ್ಲಿ ತಹಸೀಲ್ದಾರ್ ನೇತೃತ್ವದಲ್ಲಿ ಜಾಗೃತ ತಂಡ ಕಾರ್ಯನಿರ್ವಹಿಸಲಿದೆ ಎಂದು ವಿಶ್ವನಾಥ್ ತಿಳಿಸಿದರು.

ಎಸ್ ಎಸ್ ಎಲ್ ಸಿ. ಪರೀಕ್ಷೆಗಳು ಮಾರ್ಚ್ 30ರಂದು ಆರಂಭವಾಗಿ ಏಪ್ರಿಲ್ 6ರಂದು ಅಂತ್ಯಗೊಳ್ಳಲಿದೆ. ಏಪ್ರಿಲ್ 10ರಿಂದ 20ರವರೆಗೆ ಮೈಸೂರಿನ ಆರು ಪರೀಕ್ಷಾ ಕೇಂದ್ರಗಳಲ್ಲಿ ಮೌಲ್ಯಮಾಪನ ಕಾರ್ಯ ನಡೆಯಲಿದೆ ಎಂದು ಸಾರ್ವಜನಿಕ ಶಿಕ್ಷಣ ಇಲಾಖೆ ಉಪನಿರ್ದೇಶಕ ನಾಗೇಂದ್ರಕುಮಾರ್ ಪತ್ರಿಕಾಗೋಷ್ಠಿಯಲ್ಲಿ ತಿಳಿಸಿದರು. ಪತ್ರಿಕಾಗೋಷ್ಠಿಯಲ್ಲಿ ಸಾರ್ವಜನಿಕ ಶಿಕ್ಷಣ ಇಲಾಖೆ ಅಧಿಕಾರಿಗಳು ಉಪಸ್ಥಿತರಿದ್ದು ವಿವರ ನೀಡಿದರು.
(ದಟ್ಸ್ ಕನ್ನಡವಾರ್ತೆ)

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+