235342ls polls 2009ಫೆ.26 ಯುಪಿಎ ಸರ್ಕಾರದ ಅಂತಿಮ ಅಧಿವೇಶನ/news/2009/02/26/farewell-session-of-14th-lok-sabha-on-feb26-upa.htmlನವದೆಹಲಿ. ಫೆ. 26 : 14 ನೇ ಲೋಕಸಭೆ ಅಧಿವೇಶನದ ಕೊನೆಯ ದಿನ ಆರಂಭವಾಗಿದ್ದು, ಯಪಿಎ ಸರ್ಕಾರದ ಅಂತಿಮ ಅಧಿವೇಶನ ಇದಾಗಲಿದೆ. ಈ ಹಿನ್ನೆಲೆಯಲ್ಲಿ ತಮ್ಮ ಸರ್ಕಾರದ ಅಂತಿಮ ಅಧಿವೇಶನದಲ್ಲಿ ಪ್ರಧಾನಮಂತ್ರಿ ಮನಮೋಹನ್ ಸಿಂಗ್ ಪಾಲ್ಗೊಂಡು ಸಂಸತ್ತು ಉದ್ದೇಶಿಸಿ ಭಾಷಣ ಮಾಡುವ ಸಾಧ್ಯತೆ ಇದೆ. ಪ್ರಧಾನಮಂತ್ರಿಯವರಿಗೆ ಕನಿಷ್ಠ ಎರಡು ತಿಂಗಳು ವಿಶ್ರಾಂತಿ ಅವಶ್ಯಕತೆ ಇದ್ದು, ಇಂದಿನ ಅಧಿವೇಶನ 34881http://kannada.oneindia.com/img/2009/02/26-india-parliament.jpg235342ls polls 2009ನವದೆಹಲಿಯಲ್ಲಿ ದೇವೇಗೌಡ-ಷರೀಫ್ ಭೇಟಿ /news/2009/03/04/ck-jaffer-sharif-meets-hd-devegowda-new-delhi.htmlನವದೆಹಲಿ, ಮಾ. 4 : ಮಹತ್ವದ ಬೆಳವಣಿಗೆಯೊಂದರಲ್ಲಿ ನವದೆಹಲಿಯ ದೇವೇಗೌಡರ ನಿವಾಸಕ್ಕೆ ಕಾಂಗ್ರೆಸ್ ಪಕ್ಷದ ಹಿರಿಯ ನಾಯಕ, ಹಾಗೂ ಕೇಂದ್ರದ ಮಾಜಿ ಸಚಿವ ಸಿಕೆ ಜಾಫರ್ ಷರೀಫ್ ಭೇಟಿ ಮಾಡಿ ಚರ್ಚೆ ನಡೆಸಿರುವುದು ರಾಜಕೀಯ ವಲಯದಲ್ಲಿ ತೀವ್ರ ಕುತೂಲಹಕ್ಕೆ ಕಾರಣವಾಗಿದೆ. ತೃತೀಯ ರಂಗದಲ್ಲಿ ಗುರುತಿಸಿಕೊಂಡಿರುವ ಗೌಡರೊಂದಿಗೆ ಕಾಂಗ್ರೆಸ್ಸಿನ ಜಾಫರ್ ಷರೀಫ್ ನಡುವೆ ಎಂತಹ ಮಾತುಕತೆ ನಡೆದಿರಬಹುದು ಎನ್ನುವುದು 34985http://kannada.oneindia.com/img/2009/03/04-devegowda6.jpg235342ls polls 2009ಲೋಕಸಭಾ ಚುನಾವಣೆ ಸಮಗ್ರ ವೇಳಾಪಟ್ಟಿ/news/2009/03/06/karnataka-lok-sabha-election-schedule-ec.htmlಬೆಂಗಳೂರು, ಮಾ. 6 : ಲೋಕಸಭೆ ಸಾರ್ವತ್ರಿಕ ಚುನಾವಣೆಯ ವೇಳಾಪಟ್ಟಿಯನ್ನು ಭಾರತ ಚುನಾವಣಾ ಆಯೋಗವು ನಿಗದಿಪಡಿಸಿದ್ದು, ರಾಜ್ಯದಲ್ಲಿ ಎರಡು ಹಂತದಲ್ಲಿ ಚುನಾವಣೆ ನಡೆಯಲಿದೆ. ಮೊದಲ ಹಂತದಲ್ಲಿ ಏಪ್ರಿಲ್ 23 ರಂದು ಹಾಗೂ ಎರಡನೇ ಹಂತದಲ್ಲಿ ಏಪ್ರಿಲ್ 30 ರಂದು ಮತದಾನ ನಡೆಯಲಿದೆ. ಮೊದಲ ಹಂತಮೊದಲ ಹಂತದಲ್ಲಿ ಚಿಕ್ಕೋಡಿ, ಬೆಳಗಾವಿ, ಬಿಜಾಪುರ (ಪರಿಶಿಷ್ಟ ಜಾತಿ), ಗುಲ್ಬರ್ಗಾ 35028http://kannada.oneindia.com/img/2009/03/06-vidyashankar1e.jpg235342ls polls 2009ಸಿಎಂ ಪುತ್ರ ಸ್ಪರ್ಧೆಗೆ ಕುಮಾರಸ್ವಾಮಿ ತೀವ್ರ ವಿರೋಧ/news/2009/03/06/bjp-party-has-no-ethics-hd-kumaraswamy-ls-polls.htmlಬೆಂಗಳೂರು, ಮಾ. 6 : ಶಿವಮೊಗ್ಗ ಲೋಕಸಭೆ ಚುನಾವಣೆಗೆ ಸಿಎಂ ಪುತ್ರ ರಾಘವೇಂದ್ರ ಸ್ಪರ್ಧಿಸುವ ವಿಷಯ ಇದೀಗ ಪ್ರತಿಪಕ್ಷಗಳ ಮುಖಂಡರ ಟೀಕೆ, ಲೇವಡಿಯ ಅಸ್ತ್ರವಾಗಿ ಮಾರ್ಪಟಾಗಿದೆ. ರಾಘವೇಂದ್ರ ಸ್ಪರ್ಧೆಗೆ ಸಂಬಂಧಿಸಿದಂತೆ ಮುಖ್ಯಮಂತ್ರಿ ಯಡಿಯೂರಪ್ಪ ಅವರನ್ನು ಕಟು ಶಬ್ದಗಳಲ್ಲಿ ಟೀಕಿಸಿರುವ ಜೆಡಿಎಸ್ ರಾಜ್ಯಾಧ್ಯಕ್ಷ ಎಚ್ ಡಿ ಕುಮಾರಸ್ವಾಮಿ, ಇದೀಗ ಬಿಜೆಪಿ ಕೂಡ 'ಅಪ್ಪ ಮಕ್ಕಳ ಪಕ್ಷ' ಎಂದು ಲೇವಡಿ 35038http://kannada.oneindia.com/img/2009/03/06-kumaraswami8.jpg235342ls polls 2009ಯಡಿಯೂರಪ್ಪ ಪುತ್ರ ವ್ಯಾಮೋಹಿ, ಮುತಾಲಿಕ್ ಟೀಕೆ/news/2009/03/08/pramod-mutalik-opposes-cm-sons-contest-ls-polls09.htmlಚಿಕ್ಕಮಗಳೂರು, ಮಾ. 8 : ಯಡಿಯೂರಪ್ಪ ಪುತ್ರ ರಾಘವೇಂದ್ರನಿಗೆ ಶಿವಮೊಗ್ಗ ಲೋಕಸಭೆ ಚುನಾವಣೆಗೆ ಸ್ಪರ್ಧಿಸುವ ಅನುಭವವೂ ಇಲ್ಲ, ಅರ್ಹತೆಯೂ ಇಲ್ಲ ಎಂದು ಶ್ರೀರಾಮಸೇನೆ ಸಂಘಟನೆಯ ಮುಖ್ಯಸ್ಥ ಪ್ರಮೋದ್ ಮುತಾಲಿಕ್ ಕಿಡಿಕಾರಿದ್ದಾರೆ. ದೇಶ ಮುನ್ನೆಡೆಸುವ ಮಹತ್ವದ ಸ್ಥಾನಕ್ಕೆ ರಾಘವೇಂದ್ರ ಸ್ಪರ್ಧಿಸುವುದು ಉಚಿತವಲ್ಲ ಎಂದು ಭಾರಿ ವಿರೋಧ ವ್ಯಕ್ತಪಡಿಸಿದ್ದಾರೆ. ನಗರದಲ್ಲಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, ಮುಖ್ಯಮಂತ್ರಿ ಯಡಿಯೂರಪ್ಪ ಅವರಿಗೆ 35079http://kannada.oneindia.com/img/2009/03/08-raghavendra1.jpg109489election commission of indiaವರುಣ್ ಗಾಂಧಿ ವಿರುದ್ಧ ಕ್ರಿಮಿನಲ್ ಮೊಕದ್ದಮೆ ದಾಖಲು/news/2009/03/17/criminal-case-against-varun-gandhi-ec.htmlನವದೆಹಲಿ, ಮಾ. 17 : ಅಲ್ಪಸಂಖ್ಯಾತರ ವಿರುದ್ದ ಅವಹೇಳನಕಾರಿ ಭಾಷಣದ ಮಾಡಿದ ಆರೋಪಕ್ಕೆ ಒಳಗಾಗಿರುವ ವರುಣ್ ಗಾಂಧಿ ಚುನಾವಣೆ ನೀತಿ ಸಂಹಿತೆಯನ್ನು ಸ್ಪಷ್ಟವಾಗಿ ಉಲ್ಲಂಘಿಸಿದ್ದಾರೆ. ಈ ಹಿನ್ನೆಲೆಯಲ್ಲಿ ಅವರ ವಿರುದ್ದ ಕ್ರಿಮಿನಲ್ ಮೊಕದ್ದಮೆ ದಾಖಲಿಸಲು ಕೇಂದ್ರ ಚುನಾವಣಾ ಆಯೋಗ ನಿರ್ಧರಿಸಿದೆ. ಉತ್ತರ ಪ್ರದೇಶದ ಪಿಲಿಭಿತ್ ಕ್ಷೇತ್ರದ ಬಿಜೆಪಿ ಅಭ್ಯರ್ಥಿಯಾಗಿ ಕಣಕ್ಕಿಳಿಯಲಿರುವ ವರುಣ್ ಗಾಂಧಿ ಇಂದು ಪ್ರಚಾರ ಕಾರ್ಯ 35291http://kannada.oneindia.com/img/2009/03/17-varun-gandhi2.jpg109489election commission of indiaವರುಣ್ ಸ್ಪರ್ಧಿಸುವಂತಿಲ್ಲ ಆಯೋಗ/news/2009/03/23/varun-gulity-ec-asks-bjp-not-to-field-varun-gandhi.htmlನವದೆಹಲಿ, ಮಾ. 23 : ಉತ್ತರಪ್ರದೇಶದ ಫಿಲಿಬಿತ್ ನಲ್ಲಿ ಪ್ರಚೋದನಕಾರಿ ಭಾಷಣ ಮಾಡಿದ ಬಗ್ಗೆ ಚುನಾವಣ ಆಯೋಗ ನೀಡಿದ್ದ ನೋಟೀಸ್ ಗೆ ಬಿಜೆಪಿ ನಾಯಕ ವರುಣ್ ಗಾಂಧಿ ನೀಡಿದ್ದ ಪ್ರತಿಕ್ರಿಯೆ ತೃಪ್ತಿಕರವಾಗಿರದ ಹಿನ್ನಲೆಯಲ್ಲಿ ಕೇಂದ್ರ ಚುನಾವಣ ಆಯೋಗ, ಇವರು ಲೋಕಸಭಾ ಚುನಾವಣೆಗೆ ಸ್ಪರ್ಧಿಸಲು ಅನರ್ಹರು ಎಂದು ತೀರ್ಮಾನಿಸಿ ಅವರನ್ನು ಕಣಕ್ಕಿಳಿಸದಂತೆ ಭಾರತೀಯ ಜನತಾ ಪಕ್ಷಕ್ಕೆ ಸಲಹೆ ನೀಡಿದೆ.ಭಾಷಣದ 35429http://kannada.oneindia.com/img/2009/03/23-varun-gandhi1.jpg109489election commission of indiaವರುಣ್ ಗಾಂಧಿಯನ್ನು ಜೈಲಿಗೆ ಅಟ್ಟಿ, ಲಾಲು/news/2009/03/23/my-suggestion-to-arrest-varun-not-accepted-lalu.htmlನವದೆಹಲಿ, ಮಾ. 23: ಬಿಜೆಪಿ ಅಭ್ಯರ್ಥಿ ವರುಣ್ ಗಾಂಧಿ ಅಲ್ಪಸಂಖ್ಯಾತರ ವಿರುದ್ಧ ಮಾತನಾಡಿರುವ ಪ್ರಚೋದನಕಾರಿ ಹೇಳಿಕೆಗೆ ತೀವ್ರ ಅಸಮಾಧಾನ ವ್ಯಕ್ತಪಡಿಸಿರುವ ಕೇಂದ್ರದ ರೈಲ್ವೆ ಸಚಿವ ಲಾಲು ಪ್ರಸಾದ್ ಯಾದವ್, ನಾನೇನಾದರೂ ಗೃಹ ಸಚಿವನಾಗಿದ್ದರೆ ವರುಣ್ ಗಾಂಧಿಯನ್ನು ಜೈಲಿಗೆ ಕಳುಹಿಸುತ್ತಿದ್ದೆ ಎಂದು ಗುಡುಗಿದ್ದಾರೆ. ಆತನನ್ನು ಶಿಕ್ಷಿಸುವುದು ನನ್ನ ಅಧಿಕಾರ ವ್ಯಾಪ್ತಿಯೊಳಗೆ ಬರುತ್ತಿದ್ದರೆ ವರುಣ್ ಮತ್ತು ಅವರನ್ನು ಸಮರ್ಥಿಸುವ ನಾಯಕರು 35434http://kannada.oneindia.com/img/2009/03/23-laloo4.jpg109489election commission of indiaವರುಣ್ ಗಾಂಧಿಗೆ ಜೈಲಿನಲ್ಲಿ ಮನೆಯೂಟ/news/2009/03/29/varun-gandhi-gets-home-food-in-jail.htmlಪಿಲಿಭಿತ್, ಮಾ.29: ಪ್ರಸ್ತುತ ನ್ಯಾಯಾಂಗ ಬಂಧನದಲ್ಲಿರುವ ವರುಣ್ ಗಾಂಧಿಗೆ ಜೈಲಿನಲ್ಲಿ ಯಾವುದೇ ವಿಐಪಿ ಸೌಲಭ್ಯಗಳನ್ನು ನೀಡಿಲ್ಲ. ಆದರೆ ಮಾರ್ಚ್ 28ರ ಶನಿವಾರ ರಾತ್ರಿ ಊಟಕ್ಕೆ ಮನೆಯೂಟವನ್ನು ಮಾಡಲು ಅನುಮತಿ ನೀಡಲಾಯಿತು. ಈ ಕುರಿತು ಮಾಹಿತಿ ನೀಡಿದ ಬಂಧಿಖಾನೆಯ ಮೇಲ್ವಿಚಾರಕ ಮುಖೇಶ್ ಅರೋರಾ, ಭದ್ರತೆಯ ದೃಷ್ಟಿಯಿಂದ ವರುಣ್ ಗಾಂಧಿಯನ್ನು ಪ್ರತ್ಯೇಕ ಬಂಧಿಖಾನೆಯಲ್ಲಿಡಲಾಗಿದೆ. ಮನೆಯೂಟವನ್ನು ಹೊರತುಪಡಿಸಿ ಬೇರೆ ಯಾವುದೇ ವಿಶೇಷ 35570http://kannada.oneindia.com/img/2009/03/29-varun-gandhi.jpg109489election commission of indiaಉಪ-ಚುನಾವಣೆ ನಿಷೇಧಿಸಬೇಕೆ?/news/2009/03/31/should-by-polls-be-banned-in-india.htmlಇನ್ಮುಂದೆ ಭಾರತದಲ್ಲಿ ಉಪ-ಚುನಾವಣೆಗಳನ್ನು ನಿಷೇಧಿಸಬೇಕೆ? ಈ ಪ್ರಶ್ನೆಗೆ ನಾವು, ನಮ್ಮ ಪ್ರತಿನಿಧಿಗಳು ಮತ್ತು ಚುನಾವಣಾ ಆಯೋಗ ಕೂಡಲೆ ಉತ್ತರ ಕಂಡುಕೊಳ್ಳದಿದ್ದರೆ ಪ್ರಜಾತಂತ್ರಕ್ಕೆ ಅರ್ಥವಿರುವುದಿಲ್ಲ ಮತ್ತು ಮತದಾರನ ಒಂದೊಂದು ಮತಕ್ಕೆ ಕವಡೆಕಾಸಿನ ಕಿಮ್ಮತ್ತಿರುವುದಿಲ್ಲ.ಈ ಪ್ರಶ್ನೆ ಖಂಡಿತ ಚರ್ಚೆಯಲ್ಲಿದೆ ಮತ್ತು ಚರ್ಚೆಯಲ್ಲಿಯೇ ಇದೆ. ಭಾರತದ ಅರ್ಥವ್ಯವಸ್ಥೆ, ಸದ್ಯದ ಆರ್ಥಿಕ ಬಿಕ್ಕಟ್ಟು, ಚುನಾವಣೆಯಲ್ಲಿ ನಡೆಯುವ ಹಣ-ಹೆಂಡದ ಹೊಳೆ, ಭ್ರಷ್ಟಾಚಾರವನ್ನು ಗಮನದಲ್ಲಿಸಿರಿಕೊಂಡರೆ ಮೇಲಿನ 35620http://kannada.oneindia.com/img/2009/03/31-election-commission1.jpg384023pilibhitವರುಣ್ ಗಾಂಧಿ ಹೇಳಿಕೆಗೆ ಆಯೋಗ ಕೆಂಗಣ್ಣು /news/2009/03/17/varun-gandhi-vows-to-cut-heads-of-muslims-in-india.htmlಪಿಲಿಬಿತ್ (ಉತ್ತರ ಪ್ರದೇಶ), ಮಾ. 17 : ಮೇನಕಾ ಗಾಂಧಿ ಮಗ, ಪಿಲಿಬಿತ್ ಲೋಕಸಭೆ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ವರುಣ್ ಗಾಂಧಿ ನೀಡಿಕೆ ಹೇಳಿಕೆ ಇದೀಗ ತೀವ್ರ ವಿವಾದಕ್ಕೆ ಕಾರಣವಾಗಿದ್ದು. ಚುನಾವಣೆ ಆಯೋಗದ ಕೆಂಗಣ್ಣಿಗೆ ಗುರಿಯಾಗಿದೆ. ಒಂದು ಕೋಮಿನ ವಿರುದ್ಧ ಪ್ರಚೋದನಕಾರಿ ಹೇಳಿಕೆ ನೀಡಿರುವ ವರುಣ್ ಅವರಿಗೆ ಕಾರಣ ಕೇಳಿ ಆಯೋಗ ನೋಟಿಸ್ ಜಾರಿ ಮಾಡಿದೆ. 29 35273http://kannada.oneindia.com/img/2009/03/17-varun-gandhi2.jpg384023pilibhitಕ್ಷಮೆ ಕೇಳಲು ಸಾಧ್ಯವಿಲ್ಲ, ವರುಣ್ ಗಾಂಧಿ/news/2009/03/18/varun-calls-himself-proud-hindu-refuses-apologise.htmlನವದೆಹಲಿ, ಮಾ. 18 : ಅಲ್ಪಸಂಖ್ಯಾತರ ಮೇಲೆ ಅವಹೇಳನಕಾರಿ ಮಾತುಗಳನ್ನಾಡಿರುವ ಉತ್ತರ ಪ್ರದೇಶದ ಪಿಲಿಭಿತ್ ಕ್ಷೇತ್ರ ಬಿಜೆಪಿ ಅಭ್ಯರ್ಥಿ ವರುಣ್ ಗಾಂಧಿ ತಮ್ಮ ಮೇಲಿರುವ ಆರೋಪವನ್ನು ತಳ್ಳಿಹಾಕಿದ್ದಾರೆ. ನಾನು ಗಾಂಧಿ ಮನೆತನದವನು, ನಾನೊಬ್ಬ ಅಪ್ಪಟ ಹಿಂದೂ, ನಿಷ್ಠಾವಂತ ಭಾರತೀಯ, ತಪ್ಪು ಮಾಡದ ನಾನು ಯಾವ ಕಾರಣಕ್ಕೂ ಕ್ಷಮೆ ಕೇಳುವ ಪ್ರಶ್ನೆಯೇ ಇಲ್ಲ ಎಂದು ಅವರು ಸ್ಪಷ್ಟಪಡಿಸಿದ್ದಾರೆ. ಪಿಲಿಭಿತ್ 35315http://kannada.oneindia.com/img/2009/03/18-varun-gandhi2.jpg384023pilibhitವರುಣ್ ಗಾಂಧಿ ಹೇಳಿಕೆಗೆ ಸಹಮತವಿಲ್ಲ, ಬಿಜೆಪಿ/news/2009/03/18/bjp-distances-itself-from-varun-gandhi-row.htmlನವದೆಹಲಿ, ಮಾ. 18 : ವೋಟಿನ ಹಿಂದೆ ಬಿದ್ದಿರುವ ಭಾರತೀಯ ಜನತಾ ಪಕ್ಷ ಉತ್ತರ ಪ್ರದೇಶದ ಪಿಲಿಭಿತ್ ಕ್ಷೇತ್ರ ಅಭ್ಯರ್ಥಿ ವರುಣ್ ಗಾಂಧಿ ಎಬ್ಬಿಸಿರುವ ಕೆಸರಿನಲ್ಲಿ ಸಿಲುಕದಿರಲು ನಿರ್ಧರಿಸಿದೆ. ಇಂದು ಪತ್ರಿಕಾಗೋಷ್ಠಿ ನಡೆಸಿದ ಬಿಜೆಪಿ ಪಕ್ಷದ ವಕ್ತಾರ ರವಿಶಂಕರ ಪ್ರಸಾದ್, ವರುಣ್ ಗಾಂಧಿ ಹೇಳಿಕೆಗೆ ಪಕ್ಷದ ಸಹಮತವಿಲ್ಲ. ವರುಣ್ ಹೇಳಿಕೆಗೂ ಪಕ್ಷಕ್ಕೂ ಸಂಬಂಧವಿಲ್ಲ ಎನ್ನುವ ಮೂಲಕ ವರುಣ್ 35324http://kannada.oneindia.com/img/2009/03/18-ravi-shankar-prasad1.jpg384023pilibhitನಿರೀಕ್ಷಣಾ ಜಾಮೀನು ಪಡೆದ ವರುಣ್/news/2009/03/20/varun-gandhi-gets-anticipatory-bail-till-march27.htmlನವದೆಹಲಿ, ಮಾ. 20 : ಅಲ್ಪಸಂಖ್ಯಾತರ ವಿರುದ್ಧ ಪ್ರಚೋದನಾಕಾರಿ ಹೇಳಿಕೆ ನೀಡಿರುವ ಆರೋಪ ಹಿನ್ನೆಲೆಯಲ್ಲಿ ದಾಖಲಾಗಿರುವ ಪ್ರಕರಣದ ವಿಚಾರಣೆ ನಡೆಸಿದ ದೆಹಲಿ ಹೈಕೋರ್ಟ್ ವರುಣ್ ಗಾಂಧಿ ಅವರಿಗೆ 50 ಸಾವಿರ ರುಪಾಯಿ ಭದ್ರತಾ ಠೇವಣಿ ಇರಿಸಿಕೊಂಡು ಮಾರ್ಚ್ 27ರ ವರೆಗೆ ನಿರೀಕ್ಷಣಾ ಜಾಮೀನು ನೀಡಿದೆ. ಉತ್ತರ ಪ್ರದೇಶದ ಪಿಲಿಬಿತ್ ಲೋಕಸಭೆ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಗಾಂಧಿ ಮನೆತನದ 35384http://kannada.oneindia.com/img/2009/03/20-varun-gandhi1.jpg384023pilibhitವರುಣ್ ಸ್ಪರ್ಧಿಸುವಂತಿಲ್ಲ ಆಯೋಗ/news/2009/03/23/varun-gulity-ec-asks-bjp-not-to-field-varun-gandhi.htmlನವದೆಹಲಿ, ಮಾ. 23 : ಉತ್ತರಪ್ರದೇಶದ ಫಿಲಿಬಿತ್ ನಲ್ಲಿ ಪ್ರಚೋದನಕಾರಿ ಭಾಷಣ ಮಾಡಿದ ಬಗ್ಗೆ ಚುನಾವಣ ಆಯೋಗ ನೀಡಿದ್ದ ನೋಟೀಸ್ ಗೆ ಬಿಜೆಪಿ ನಾಯಕ ವರುಣ್ ಗಾಂಧಿ ನೀಡಿದ್ದ ಪ್ರತಿಕ್ರಿಯೆ ತೃಪ್ತಿಕರವಾಗಿರದ ಹಿನ್ನಲೆಯಲ್ಲಿ ಕೇಂದ್ರ ಚುನಾವಣ ಆಯೋಗ, ಇವರು ಲೋಕಸಭಾ ಚುನಾವಣೆಗೆ ಸ್ಪರ್ಧಿಸಲು ಅನರ್ಹರು ಎಂದು ತೀರ್ಮಾನಿಸಿ ಅವರನ್ನು ಕಣಕ್ಕಿಳಿಸದಂತೆ ಭಾರತೀಯ ಜನತಾ ಪಕ್ಷಕ್ಕೆ ಸಲಹೆ ನೀಡಿದೆ.ಭಾಷಣದ 35429http://kannada.oneindia.com/img/2009/03/23-varun-gandhi1.jpgnews"> ವರುಣ್ ಗಾಂಧಿಯನ್ನು ಜೈಲಿಗೆ ಅಟ್ಟಿ, ಲಾಲು | Lalu Prasad Yadav | Varun Gandhi | BJP | Pilibhit | Election Commission of India | ವರುಣ್ ಗಾಂಧಿಯನ್ನು ಜೈಲಿಗೆ ಅಟ್ಟಿ, ಲಾಲು - Kannada Oneindia

ವರುಣ್ ಗಾಂಧಿಯನ್ನು ಜೈಲಿಗೆ ಅಟ್ಟಿ, ಲಾಲು

Lalu prasad Yadav
ನವದೆಹಲಿ, ಮಾ. 23: ಬಿಜೆಪಿ ಅಭ್ಯರ್ಥಿ ವರುಣ್ ಗಾಂಧಿ ಅಲ್ಪಸಂಖ್ಯಾತರ ವಿರುದ್ಧ ಮಾತನಾಡಿರುವ ಪ್ರಚೋದನಕಾರಿ ಹೇಳಿಕೆಗೆ ತೀವ್ರ ಅಸಮಾಧಾನ ವ್ಯಕ್ತಪಡಿಸಿರುವ ಕೇಂದ್ರದ ರೈಲ್ವೆ ಸಚಿವ ಲಾಲು ಪ್ರಸಾದ್ ಯಾದವ್, ನಾನೇನಾದರೂ ಗೃಹ ಸಚಿವನಾಗಿದ್ದರೆ ವರುಣ್ ಗಾಂಧಿಯನ್ನು ಜೈಲಿಗೆ ಕಳುಹಿಸುತ್ತಿದ್ದೆ ಎಂದು ಗುಡುಗಿದ್ದಾರೆ.

ಆತನನ್ನು ಶಿಕ್ಷಿಸುವುದು ನನ್ನ ಅಧಿಕಾರ ವ್ಯಾಪ್ತಿಯೊಳಗೆ ಬರುತ್ತಿದ್ದರೆ ವರುಣ್ ಮತ್ತು ಅವರನ್ನು ಸಮರ್ಥಿಸುವ ನಾಯಕರು ಇಷ್ಟೊತ್ತಿಗೆ ಜೈಲಿನ ಕಂಬಿ ಎಣಿಸಬೇಕಾಗಿತ್ತಿತ್ತು ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಈ ಪ್ರಕರಣದಲ್ಲಿ ಗಾಂಧಿ ಬರೀ ತೋರಿಕೆಯ ಅಪರಾಧಿಯಾಗಿದ್ದು. ಇದರ ಹಿಂದೆ ಸಂಘ ಪರಿವಾರದ ಕೈವಾಡವಿದೆ ಎಂದು ಅವರು ಆರೋಪಿಸಿದರು. ಶಿವಸೇನಾ ಮುಖಂಡ ಬಾಳಾ ಠಾಕ್ರೆ ಅವರು ವರುಣ್ ಗಾಂಧಿಗೆ ಬಹಿರಂಗ ಬೆಂಬಲ ಘೋಷಿಸಿದ್ದಾರೆ.

ದೇಶದಲ್ಲಿ ಏಕತೆ ಮತ್ತು ಸಮಗ್ರತೆ ಕಾಪಾಡುಬೇಕೆಂದರೆ ವರುಣ್ ಗಾಂಧಿ ಶಿಕ್ಷೆ ನೀಡಲೇ ಬೇಕು. ವರುಣ್ ಗಾಂಧಿ ಹೇಳಿಕೆಯನ್ನು ಸಮರ್ಥಿಸಿಕೊಂಡಿರುವ ಆರ್ಎಸ್ ಎಸ್ ಈ ನಿಟ್ಟಿನಲ್ಲಿ ಚಿಂತನೆ ನಡೆಸಲಿ ಎಂದು ಲಾಲು ತಾಕೀತು ಮಾಡಿದರು. ಬಿಜೆಪಿಯಲ್ಲಿ ವರುಣ್ ಗಾಂಧಿ ಹೇಳಿಕೆ ದ್ವಂದ್ವ ಹೇಳಿಕೆಗೆಳು ಬಂದಿವೆ. ಬಿಜೆಪಿ ವಕ್ತಾರ ವರುಣ್ ಗಾಂಧಿ ಹೇಳಿಕೆಗೆ ಬೆಂಬಲವಿಲ್ಲ ಎಂದಿದ್ದರೆ, ಇನ್ನೊಬ್ಬ ನಾಯಕ ವೆಂಕಯ್ಯ ನಾಯ್ಡು ಅದರಲ್ಲಿ ತಪ್ಪೇನಿದೆ ಎಂದು ಸಮರ್ಥಿಸಿಕೊಂಡಿದ್ದರು.

(ದಟ್ಸ್ ಕನ್ನಡ ವಾರ್ತೆ)
ವರುಣ್ ಸ್ಪರ್ಧಿಸುವಂತಿಲ್ಲ ಆಯೋಗ

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+