157316ratan tataಎನ್ ಚಂದ್ರಶೇಖರನ್ ಟಿಸಿಎಸ್ ನೂತನ ಸಿಇಓ/news/2009/01/16/chandrasekharan-appointed-as-new-ceo-of-tcs.htmlಮುಂಬೈ, ಜ. 16 : ಭಾರತದ ಮಾಹಿತಿ ತಂತ್ರಜ್ಞಾನ ದಿಗ್ಗಜ ಟಾಟಾ ಕನ್ಸಲ್ಟನ್ಸಿ ಸರ್ವೀಸಸ್ (ಟಿಸಿಎಸ್) ಕಂಪನಿ ನೂತನ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ(ಸಿಇಓ)ಯಾಗಿ ಎನ್ ಚಂದ್ರಶೇಖರನ್ ನೇಮಕವಾಗಿದ್ದಾರೆ. 1996ರಿಂದ ಕಂಪನಿಯ ಎಮ್ ಡಿ ಮತ್ತು ಸಿಇಓ ಆಗಿ ಕಾರ್ಯನಿರ್ವಹಿಸುತ್ತಿದ್ದ ಎಸ್ ರಾಮದೊರೈ ನಿವೃತ್ತರಾಗುತ್ತಿದ್ದಾರೆ.ಕಂಪನಿಯ ನಿವೃತ್ತಿ ನಿಯಮದ ಪ್ರಕಾರ 65 ವರ್ಷದ ರಾಮದೊರೈ ಅವರು ಅಧಿಕಾರವನ್ನು ತ್ಯಜಿಸಲಿದ್ದಾರೆ. ರಾಮದೊರೈ ಅವರು 34108http://kannada.oneindia.com/img/2009/01/16-chandrasekharan1e.jpg157316ratan tataಮಾರ್ಚ್ 23 ರಂದು ನ್ಯಾನೋ ಕಾರು ಮಾರುಕಟ್ಟೆಗೆ/news/2009/02/26/tata-motors-to-launch-nano-car-on-march23.htmlನವದೆಹಲಿ, ಫೆ. 26 : ಅತ್ಯಂತ ಅಗ್ಗದ ಬೆಲೆಯ ಕಾರು ಎಂಬ ಅಗ್ಗಳಿಕೆ ಪಡೆದಿರುವ ಟಾಟಾ ಮೋಟಾರ್ ಕಂಪನಿಯ 'ನ್ಯಾನೋ' ಕಾರು ಮಾರ್ಚ್ 23 ರಂದು ಅಧಿಕೃತವಾಗಿ ಮಾರುಕಟ್ಟೆ ಪ್ರವೇಶಿಸಲಿದೆ. ಮುಂಬೈ ಸೇರಿದಂತೆ ದೇಶದ ಪ್ರಮುಖ ನಗರಗಳಲ್ಲಿ ಏಪ್ರಿಲ್ ತಿಂಗಳಲ್ಲಿ ಬುಕ್ಕಿಂಗ್ ಆರಂಭಿಸಲಾಗುವುದು ಟಾಟಾ ಕಂಪನಿಯ ಮೂಲಗಳು ತಿಳಿಸಿವೆ. ದೇಶದ ಪ್ರತಿಷ್ಠಿತ ಬ್ಯಾಂಕುಗಳಲ್ಲಿ ಒಂದಾದ ಸ್ಟೇಟ್ ಬ್ಯಾಂಕ್ 34884http://kannada.oneindia.com/img/2009/02/26-tata-nano-car1.jpg157316ratan tataನ್ಯಾನೋ ಕಾರು ಬಿಡುಗಡೆ ಮಾಡಿದ ರತನ್ ಟಾಟಾ/news/2009/03/23/nano-car-booking-to-start-from-april9-tata.htmlಮುಂಬೈ, ಮಾ. 23 : ಮಧ್ಯಮ ವರ್ಗದ ಜನ ತೀವ್ರ ಕುತೂಹಲದಿಂದ ಕಾಯುತ್ತಿರುವ ಟಾಟಾ ನ್ಯಾನೋ ಕಾರನ್ನು ಟಾಟಾ ಕಂಪನಿಯ ಮುಖ್ಯಸ್ಥ ರತನ್ ಟಾಟಾ ಇಂದು ಅಧಿಕೃತವಾಗಿ ಮಾರುಕಟ್ಟೆ ಬಿಡುಗಡೆ ಮಾಡಿದರು. ಏಪ್ರಿಲ್ 9 ರಿಂದ 25ರ ವರೆಗೆ ಟಾಟಾ ನ್ಯಾನೋ ಕಾರಿನ ಬುಕ್ಕಿಂಗ್ ಆರಂಭವಾಗುತ್ತಿದ್ದು, 2,999 ರುಪಾಯಿಗಳನ್ನು ನೀಡಿ ಬುಕ್ಕಿಂಗ್ ಮಾಡಿಕೊಳ್ಳಬಹುದು. ಮಧ್ಯಮ ವರ್ಗದ ಜನರು 35452http://kannada.oneindia.com/img/2009/03/23-ratantata2.jpg157316ratan tataಏಪ್ರಿಲ್ 25ರ ವರೆಗೆ ಮಾತ್ರ ನ್ಯಾನೋ ಬುಕ್ಕಿಂಗ್ /lifestyle/automobiles/2009/tmf-offers-special-scheme-for-nano-booking.htmlಬೆಂಗಳೂರು, ಏ.9 : ಬಹುನಿರೀಕ್ಷಿತ ಜನಸಾಮಾನ್ಯರ ಕಾರ್ ಎಂದೇ ಭಾರಿ ಸುದ್ದಿ ಮಾಡಿರುವ ಟಾಟಾ ನ್ಯಾನೋ ಕಾರ್ ನ ಬುಕ್ಕಿಂಗ್ ಇಂದಿನಿಂದ ದೇಶದ್ಯಾಂತ ಆರಂಭವಾಗಿದೆ. ಬುಕ್ಕಿಂಗ್ ಗೆ ಸಂಬಂಧಿಸಿದಂತೆ ದೇಶದ ವಿವಿಧ 18 ಬ್ಯಾಂಕ್ ಹಾಗೂ ಹಣಕಾಸು ಸಂಸ್ಥೆಗಳು ಕೈಜೋಡಿಸಿವೆ. ಏಪ್ರಿಲ್ 9 ರಿಂದ ಏಪ್ರಿಲ್ 25ರ ವರೆಗೆ ಮಾತ್ರ ಬುಕ್ಕಿಂಗ್ ಸೌಲಭ್ಯವಿದೆ. ಮೂರು ಮಾಡೆಲ್ ಗಳನ್ನು 35851http://kannada.oneindia.com/img/2009/04/09-tata-nano-car1.jpg157316ratan tataಟಿಸಿಎಸ್ ಮುಖ್ಯಸ್ಥರ ಸಂಭಾವನೆ ಕೋಟಿ ಕೋಟಿ /news/2009/06/08/tcs-hikes-salaries-of-top-brass-by-over-rs-1-crore.htmlನವದೆಹಲಿ, ಜೂ. 8 : ಜಾಗತಿಕ ಆರ್ಥಿಕ ಹಿಂಜರಿತದಿಂದಾಗಿ ಅನೇಕ ಜನ ಉದ್ಯೋಗ ಕಡಿತ, ಸಂಬಳ ಕಡಿತದಂತ ಕತ್ತರಿ ಪ್ರಯೋಗಕ್ಕೆ ಒಳಗಾಗಿದ್ದರೆ, ದೇಶದ ಪ್ರತಿಷ್ಠಿತ ಐಟಿ ಸಂಸ್ಥೆ ಟಿಸಿಎಸ್ ತನ್ನ ಉನ್ನತಾಧಿಕಾರಿಗಳಿಗೆ 1 ಕೋಟಿಗಿಂತಲೂ ಅಧಿಕ ಮೊತ್ತದ ವಾರ್ಷಿಕ ವೇತನ ನೀಡುತ್ತಿದೆ. ಇದರಿಂದಾಗಿ ಇನ್ನಷ್ಟು ನೇಮಕವಾಗಬೇಕಿರುವ ನೂತನ ಮುಖ್ಯನಿರ್ವಹಣಾಧಿಕಾರಿ ಕೂಡ ಈ ಹಿಂದಿನ ಸಿಇಓಗಿಂತ ಹೆಚ್ಚಿನ ಮೊತ್ತದ 37200http://kannada.oneindia.com/img/2009/06/08-rama-dorai2e.jpg35071mumbaiನಾಡಿನ ತುಂಬ ನವರಾತ್ರಿ ಸಂಭ್ರಮ!/festivals/dasara/stories/2006/250906talaku.htmlಜೀವನದಲ್ಲಿ ನವತ್ವವನ್ನು ಉಂಟು ಮಾಡುವುದು ನವರಾತ್ರಿ... ಈ ಸಂದರ್ಭದಲ್ಲಿ ಎಲ್ಲೆಲ್ಲಿ ಏನೇನು ವಿಶೇಷ ಎಂಬ ಮಾಹಿತಿಯಾಂದಿಗೆ, ಹಬ್ಬದ ವಿವಿಧ ಮುಖಗಳು ಇಲ್ಲಿವೆ. ತಳಕು ಶ್ರೀನಿವಾಸ, ಮುಂಬಯಿನವರಾತ್ರಿ ಅಥವಾ ದಸರಾ(ದಶ ಹರ) ಎಂದರೆ ಒಂಬತ್ತು ರಾತ್ರಿ ಹತ್ತು ದಿನಗಳು ಎಂದರ್ಥ. ಜೀವನದಲ್ಲಿ ನವತ್ವವನ್ನು ಉಂಟು ಮಾಡುವುದು ನವರಾತ್ರಿ. ಇದೊಂದು ನಾಡಹಬ್ಬ, ದೇಶದ ಉತ್ಸವ. ಚೈತ್ರಮಾಸದಲ್ಲಿ ವಸಂತ ನವರಾತ್ರಿ ಎಂದು 6629http://kannada.oneindia.com/img/2009/09/17-bhuvaneshwari1.jpg35071mumbaiಘಜಿನಿ ನೋಡಿ ಎಂದ ಕಿಂಗ್ ಖಾನ್ ಶಾರೂಕ್/movies/bollywood/2008/12/22-shahrukh-urges-people-to-watch-ghajini-movie.htmlಬಾಲಿವುಡ್ ನಲ್ಲಿರುವ ತ್ರಿವಳಿ ಖಾನ್ ಗಳು ಎದ್ದರೂ ಸುದ್ದಿ, ಬಿದ್ದರೂ ಸುದ್ದಿ. ಮಿಸ್ಟರ್ ಪರ್ಫೆಕ್ಷನಿಸ್ಟ್ ಅಮೀರ್ ಖಾನ್, ಕಿಂಗ್ ಖಾನ್ ಶಾರೂಕ್ ಖಾನ್ ಹಾಗೂ ಬ್ಯಾಡ್ ಬಾಯ್ ಎಂದೇ ಖ್ಯಾತರಾಗಿರುವ ಸಲ್ಮಾನ್ ಖಾನ್ ಎಷ್ಟೇ ಖ್ಯಾತಿ ಹೊಂದಿ ಉತ್ತುಂಗದಲ್ಲಿದ್ದರೂ ಕೂಡಾ ಅಸೂಯೆ ಎನ್ನುವುದು ಮನುಷ್ಯನ ರಕ್ತದಲ್ಲಿರುವ ಹುಟ್ಟು ಗುಣ. ಆ ಮೂರು ಖಾನ್ ಗಳು ಅದಕ್ಕೆ ಹೊರತಲ್ಲ. 33628http://kannada.oneindia.com/img/2008/12/amir-ghajini1.jpg35071mumbaiಮುಂಬೈನ ಶಾರುಖ್ ಬಂಗಲೆ ಮೇಲೆ ದಾಳಿ/movies/bollywood/2009/02/13-shah-rukhs-house-in-mumbai-attacked.htmlಶಾರುಖ್ ಖಾನ್ ಅವರ ಮುಂಬೈನ ಬಾಂದ್ರಾ ಬಂಗಲೆ ಮೇಲೆ ಶುಕ್ರವಾರ ಮುಂಜಾನೆ ದುಷ್ಕರ್ಮಿಗಳು ದಾಳಿ ನಡೆಸಿದ್ದಾರೆ. ಮೋಟಾರ್ ಬೈಕ್ ನಲ್ಲಿ ಬಂದ ದುಷ್ಕರ್ಮಿಗಳು ಸೀಮೆ ಎಣ್ಣೆ ತುಂಬಿದ ಬಾಟಲಿಗಳನ್ನು ಶಾರುಖ್ ಬಂಗಲೆ ಕಡೆಗೆ ಎಸೆದು ಪರಾರಿಯಾಗಿದ್ದಾರೆ. ಘಟನೆ ಶುಕ್ರವಾರ ಮುಂಜಾನೆ 2.30 ಗಂಟೆಗೆ ನಡೆದಿದೆ.ಘಟನೆಯಿಂದ ಗಾಬರಿಯಾದ ಶಾರುಖ್ ಖಾನ್ ಮನೆಯವರು ಪೊಲೀಸರಿಗೆ ಸುದ್ದಿ ಮುಟ್ಟಿಸಿದರು. ಕೂಡಲೆ 34626http://kannada.oneindia.com/img/2009/02/13-sharukh-khan2.jpg35071mumbaiಸ್ಲಂಡಾಗ್ ಮೋಡಿಗೆ ಮರುಳಾದ ಅಮೆರಿಕ ಅಧ್ಯಕ್ಷ/news/2009/02/24/obama-wants-to-see-slumdog-millionaire-white-house.htmlವಾಷಿಂಗ್ ಟನ್, ಫೆ. 24 : ಚಲನಚಿತ್ರ ರಂಗದ ಜಾಗತಿಕ ಮಟ್ಟದ ಶ್ರೇಷ್ಠ ಪ್ರಶಸ್ತಿ ಎನಿಸಿರುವ ಆಸ್ಕರ್ ಪ್ರಶಸ್ತಿಯ ಎಂಟು ವಿವಿಧ ವಿಭಾಗಗಳಲ್ಲಿ ಪ್ರಶಸ್ತಿ ಪಡೆದು ಜಗತ್ತಿನ ಸಂಗೀತ ಹಾಗೂ ಚಿತ್ರ ಪ್ರೇಮಿಗಳ ಮನ ಗೆದ್ದಿರುವ  ಸ್ಲಂಡಾಗ್ ಮಿಲೇನಿಯರ್ ಚಿತ್ರವನ್ನು ಅಮೆರಿಕ ಅಧ್ಯಕ್ಷ ನೋಡುವ ಆಸೆಯನ್ನು ವ್ಯಕ್ತಪಡಿಸಿದ್ದಾರೆ ಎಂದು ವೈಟ್ ಹೌಸ್ ಮೂಲಗಳು ತಿಳಿಸಿವೆ. ಮುಂಬೈ ಸ್ಲಂನಲ್ಲಿ 34837http://kannada.oneindia.com/img/2009/02/24-obama1.jpg35071mumbaiಮಾರ್ಚ್ 23 ರಂದು ನ್ಯಾನೋ ಕಾರು ಮಾರುಕಟ್ಟೆಗೆ/news/2009/02/26/tata-motors-to-launch-nano-car-on-march23.htmlನವದೆಹಲಿ, ಫೆ. 26 : ಅತ್ಯಂತ ಅಗ್ಗದ ಬೆಲೆಯ ಕಾರು ಎಂಬ ಅಗ್ಗಳಿಕೆ ಪಡೆದಿರುವ ಟಾಟಾ ಮೋಟಾರ್ ಕಂಪನಿಯ 'ನ್ಯಾನೋ' ಕಾರು ಮಾರ್ಚ್ 23 ರಂದು ಅಧಿಕೃತವಾಗಿ ಮಾರುಕಟ್ಟೆ ಪ್ರವೇಶಿಸಲಿದೆ. ಮುಂಬೈ ಸೇರಿದಂತೆ ದೇಶದ ಪ್ರಮುಖ ನಗರಗಳಲ್ಲಿ ಏಪ್ರಿಲ್ ತಿಂಗಳಲ್ಲಿ ಬುಕ್ಕಿಂಗ್ ಆರಂಭಿಸಲಾಗುವುದು ಟಾಟಾ ಕಂಪನಿಯ ಮೂಲಗಳು ತಿಳಿಸಿವೆ. ದೇಶದ ಪ್ರತಿಷ್ಠಿತ ಬ್ಯಾಂಕುಗಳಲ್ಲಿ ಒಂದಾದ ಸ್ಟೇಟ್ ಬ್ಯಾಂಕ್ 34884http://kannada.oneindia.com/img/2009/02/26-tata-nano-car1.jpg273977taj hotelನ್ಯಾನೋ ಕಾರು ಬಿಡುಗಡೆ ಮಾಡಿದ ರತನ್ ಟಾಟಾ/news/2009/03/23/nano-car-booking-to-start-from-april9-tata.htmlಮುಂಬೈ, ಮಾ. 23 : ಮಧ್ಯಮ ವರ್ಗದ ಜನ ತೀವ್ರ ಕುತೂಹಲದಿಂದ ಕಾಯುತ್ತಿರುವ ಟಾಟಾ ನ್ಯಾನೋ ಕಾರನ್ನು ಟಾಟಾ ಕಂಪನಿಯ ಮುಖ್ಯಸ್ಥ ರತನ್ ಟಾಟಾ ಇಂದು ಅಧಿಕೃತವಾಗಿ ಮಾರುಕಟ್ಟೆ ಬಿಡುಗಡೆ ಮಾಡಿದರು. ಏಪ್ರಿಲ್ 9 ರಿಂದ 25ರ ವರೆಗೆ ಟಾಟಾ ನ್ಯಾನೋ ಕಾರಿನ ಬುಕ್ಕಿಂಗ್ ಆರಂಭವಾಗುತ್ತಿದ್ದು, 2,999 ರುಪಾಯಿಗಳನ್ನು ನೀಡಿ ಬುಕ್ಕಿಂಗ್ ಮಾಡಿಕೊಳ್ಳಬಹುದು. ಮಧ್ಯಮ ವರ್ಗದ ಜನರು 35452http://kannada.oneindia.com/img/2009/03/23-ratantata2.jpg273977taj hotelನ್ಯಾನೋ ಕಾರ್ ಹೈದರಾಬಾದ್ ಪುರ ಪ್ರವೇಶ/news/2009/07/16/hyderabad-welcomes-first-batch-of-nano-car.htmlಹೈದರಾಬಾದ್, ಜು. 16 : ಜನಸಾಮಾನ್ಯರ ಕಾರು ಎಂದೇ ಭಾರಿ ಪ್ರಚಾರ ಪಡೆದುಕೊಂಡಿರುವ ಟಾಟಾ ಕಂಪನಿಯ ಮೊದಲ ನ್ಯಾನೋ ಕಾರು ಇದೀಗ ಮುತ್ತಿನ ನಗರಿ ಹೈದರಾಬಾದ್ ಗೆ ಬಂದಿಳಿಯಿತು. ಕೆಂಪು, ತಿಳಿ ನೀಲಿ ಬಣ್ಣ, ಹಳದಿ ಸೇರಿದಂತೆ ಐದು ಬಣ್ಣಗಳಲ್ಲಿ ನ್ಯಾನೋ ಕಾರು ರಸ್ತೆಗಿಳಿಯಲಿದೆ. ಶೀಘ್ರದಲ್ಲಿ ಬೆಂಗಳೂರಿಗೂ ಬರಲಿರುವ ನ್ಯಾನೋ ಕಾರು, ಹಣ ಕಟ್ಟಿ ಕುಳಿತಿರುವ ಸಹಸ್ರ 38033http://kannada.oneindia.com/img/2009/07/16-tata-car1.jpg273977taj hotel26/11 ಕಲಿಸುವ ಪಾಠಗಳು/mixed-bag/lifestyle/2009/1125-mumbai-blast-2008-anniversary-resolutions.htmlಗುಜರಾಥೀ ಭಾಷೆಯ ಮಾಸಿಕ "ವಿಚಾರ ವಲೋಣುಂ" ಪತ್ರಿಕೆಯ ಅಕ್ಟೋಬರ್ 2009ರ ಸಂಚಿಕೆಯಲ್ಲಿ ಪ್ರಕಟವಾದ ಭೂಷಿತ್ ಜೋಷಿಪುರಾ‍ರವರ "ಬೋಲೊ, ಕಾಮ ಕ್ಯಾರೆ ಚಾಲೂ ಕರಾಶೊ?"ಲೇಖನದ ಸಾರಾಂಶವನ್ನು ಇಲ್ಲಿ ಪ್ರಸ್ತುತಪಡಿಸಲಾಗಿದೆ. ರೂಪಾಂತರ: ಬಿ.ಎಸ್. ಗಿರೀಶ್ ಕರಾಳ 26 ನೇ ನವೆಂಬರ್ 2008 ರ ಮುಂಬಯಿ ದಾಳಿಗೆ ಸಂಬಂಧಿಸಿದಂತೆ ಅನೇಕ ತರಹದ ಪ್ರತಿಕ್ರಿಯೆಗಳನ್ನು ವ್ಯಕ್ತಪಡಿಸಲಾಗಿದೆ. ಬಹಳಷ್ಟು ಜನರ 40401http://kannada.oneindia.com/img/2009/11/25-bruce-lee1.jpg273977taj hotelಕಸಬ್ ನನ್ನು ನೇಣಿಗೇರಿಸಲು ಒತ್ತಾಯ/news/2009/11/26/prayer-prevails-over-anger-on-26-11-anniversary.htmlಮುಂಬೈ, ನ. 26 : ಕಳೆದ ವರ್ಷ ಮುಂಬೈನಲ್ಲಿ ನಡೆದ 26/11 ದಾಳಿಗೆ ಇಂದಿಗೆ ಒಂದು ವರ್ಷ. ಈ ದಾಳಿಯಲ್ಲಿ 160 ಮಂದಿ ಅಮಾಯಕರು ಪ್ರಾಣ ಕಳೆದುಕೊಂಡಿದ್ದರು. ಒಂದನೇ ವರ್ಷದ ವರ್ಷಾಚರಣೆ ಹಿನ್ನೆಲೆಯಲ್ಲಿ ಉಗ್ರರ ದಾಳಿಗೆ ಒಳಗಾಗಿದ್ದ ತಾಜ್ ಹೋಟೆಲ್, ಟ್ರೈಡೆಂಟ್ ಹೋಟೆಲ್ ಮತ್ತು ಗೇಟ್ ವೇ ಇಂಡಿಯಾದ ಮುಂಭಾಗದಲ್ಲಿ ಸಾವಿರಾರು ಮಂದಿ ವೀರ ಯೋಧರ ಆತ್ಮಕ್ಕೆ 40429http://kannada.oneindia.com/img/2009/11/26-mumbai-lamp1.jpgnews"> ನ್ಯಾನೋ ಕಾರು ಬಿಡುಗಡೆ ಮಾಡಿದ ರತನ್ ಟಾಟಾ | Nano Car | Ratan Tata | Mumbai | Taj Hotel | Cheapest Car | - Kannada Oneindia

ನ್ಯಾನೋ ಕಾರು ಬಿಡುಗಡೆ ಮಾಡಿದ ರತನ್ ಟಾಟಾ

ಮುಂಬೈ, ಮಾ. 23 : ಮಧ್ಯಮ ವರ್ಗದ ಜನ ತೀವ್ರ ಕುತೂಹಲದಿಂದ ಕಾಯುತ್ತಿರುವ ಟಾಟಾ ನ್ಯಾನೋ ಕಾರನ್ನು ಟಾಟಾ ಕಂಪನಿಯ ಮುಖ್ಯಸ್ಥ ರತನ್ ಟಾಟಾ ಇಂದು ಅಧಿಕೃತವಾಗಿ ಮಾರುಕಟ್ಟೆ ಬಿಡುಗಡೆ ಮಾಡಿದರು. ಏಪ್ರಿಲ್ 9 ರಿಂದ 25ರ ವರೆಗೆ ಟಾಟಾ ನ್ಯಾನೋ ಕಾರಿನ ಬುಕ್ಕಿಂಗ್ ಆರಂಭವಾಗುತ್ತಿದ್ದು, 2,999 ರುಪಾಯಿಗಳನ್ನು ನೀಡಿ ಬುಕ್ಕಿಂಗ್ ಮಾಡಿಕೊಳ್ಳಬಹುದು. ಮಧ್ಯಮ ವರ್ಗದ ಜನರು ಇದರ ಸದುಪಯೋಗ ಪಡೆದುಕೊಳ್ಳಬೇಕು ಎಂದು ರತನ್ ಟಾಟಾ ತಿಳಿಸಿದರು.

ಮುಂಬೈನ ತಾಜ್ ಹೋಟೆಲ್ ನಲ್ಲಿ ಪತ್ರಿಕಾಗೋಷ್ಠಿ ನಡೆಸಿ ಈ ವಿಷಯವನ್ನು ಅವರು ತಿಳಿಸಿದರು. ಬುಕ್ಕಿಂಗ್ ಫಾರಂಗೆ 300 ರುಪಾಯಿಗಳನ್ನು ಪಡೆಯಲಾಗುತ್ತಿದೆ. ಕಾರಿನ ಬೆಲೆ 1 ಲಕ್ಷ ರುಪಾಯಿ ಆಗಿದ್ದು, ರಸ್ತೆಗೆ ಬರುವ ಹೊತ್ತಿಗೆ 1.20 ರಿಂದ 1.30 ಲಕ್ಷ ರುಪಾಯಿಗಳನ್ನು ನೀಡಬೇಕಾಗುತ್ತದೆ. 18 ತಿಂಗಳು ವಾರೆಂಟಿ ಇಲ್ಲವೇ 20 ಸಾವಿರ ಕಿ ಮೀ ಬಳಕೆ ವರೆಗೂ ವಾರೆಂಟಿ ನೀಡಲಾಗುತ್ತಿದೆ. ಈ ವರ್ಷ 1 ಲಕ್ಷ ಕಾರನ್ನು ಹೊರತರುವ ಯೋಜನೆ ಇದ್ದು, ಈಗಾಗಲೇ ದೇಶದ 1 ಸಾವಿರ ನಗರಗಳಲ್ಲಿ ಸುಮಾರು 30 ಸಾವಿರಕ್ಕೊ ಹೆಚ್ಚು ಕಾರುಗಳು ಬುಕ್ ಆಗಿವೆ ಎಂದರು.

ನ್ಯಾನೋ ಕಾರಿನಲ್ಲಿ ಮೂರು ಬಗೆಯಲ್ಲಿದ್ದು, ಸ್ಟ್ಯಾಂಡರ್ಡ್, ಸಿಎಕ್ಸ ಮತ್ತು ಎಲ್ ಎಕ್ಸ್ ಎಂಬ ಹೆಸರಿನ ನ್ಯಾನೋ ಕಾರುಗಳನ್ನು ಬಿಡುಗಡೆ ಮಾಡಲಾಗುವುದು. ಜುಲೈ ತಿಂಗಳಿನಿಂದ ಕಾರಿನ ಮಾರಾಟ ಆರಂಭವಾಗುವುದು. ಪ್ರತಿ ಲೀಟರ್ ಗೆ 24 ಕಿ ಮೀ ಮೈಲೇಜ್ ನೀಡಲಿದೆ ಎಂದು ಟಾಟಾ ಹೇಳಿದರು.

(ದಟ್ಸ್ ಕನ್ನಡ ವಾರ್ತೆ)

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+