208192lok sabha polls 2009ಯುಪಿಎ ಸರ್ಕಾರದ ಸಾಧನೆಯೇ ಶ್ರೀರಕ್ಷೆ, ಸೋನಿಯಾ/news/2009/02/25/end-factionalism-in-congress-sonia-gandhi.htmlನವದೆಹಲಿ, ಫೆ. 25 : ಪಕ್ಷದಲ್ಲಿರುವ ಮುಖಂಡರು ಒಳಜಗಳಗಳನ್ನು ಮರೆತು ಏಕತೆಯಿಂದ ಲೋಕಸಭೆ ಚುನಾವಣೆಯಲ್ಲಿ ಹೋರಾಟ ನಡೆಸುವಂತೆ ಎಐಸಿಸಿ ಅಧ್ಯಕ್ಷೆ ಸೋನಿಯಾ ಗಾಂಧಿ ಪಕ್ಷದ ಮುಖಂಡರಿಗೆ ಕಿವಿಮಾತು ಹೇಳಿದರು. ಕಾಂಗ್ರೆಸ್ಸಿನ 14ನೇ ಸಂಸದೀಯ ಮಂಡಳಿ ಸಭೆಯಲ್ಲಿ ಪಾಲ್ಗೊಂಡು ಮಾತನಾಡಿದ ಅವರು, ಮನಸ್ತಾಪ, ವೈಮನಸ್ಸು ಕೈಬಿಟ್ಟು ಒಗ್ಗಟ್ಟಿನಿಂದ ಚುನಾವಣೆ ಎದುರಿಸಿದರೆ ಮಾತ್ರ ಜಯಗಳಿಸಲು ಸಾಧ್ಯ ಎಂದರು. ಕಾಂಗ್ರೆಸ್ ನೇತೃತ್ವದ 34859http://kannada.oneindia.com/img/2009/02/25-sonia-gandhi.jpg208192lok sabha polls 2009ಏಪ್ರಿಲ್ 10 ರಿಂದ ಐಪಿಎಲ್ ಪಂದ್ಯಗಳು ಆರಂಭ/news/2009/03/10/ipl-season2-begins-from-april-10-lalit-modi.htmlಮುಂಬೈ, ಮಾ. 10 : ಬಹುನಿರೀಕ್ಷಿತ ಇಂಡಿಯನ್ ಪ್ರೀಮಿಯರ್ ಲೀಗ್ 2 ನೇ ಸೀಸನ್ನಿನ ಪರಿಷ್ಕೃತ ವೇಳಾಪಟ್ಟಿ ಹಾಗೂ ಪಂದ್ಯಾವಳಿ ಚಿನ್ಹೆಯನ್ನು ಐಪಿಎಲ್ ಮುಖ್ಯಸ್ಥ ಲಲಿತ್ ಮೋದಿ ಮಂಗಳವಾರ ಬಿಡುಗಡೆ ಮಾಡಿದರು. ಏಪ್ರಿಲ್ 10ರಂದು ಮುಂಬೈ ಡಿವೈ ಪಾಟೀಲ್ ಕ್ರೀಡಾಂಗಣದಲ್ಲಿ ಉದ್ಘಾಟನಾ ಪಂದ್ಯ ನಡೆಯಲಿದ್ದು, ಸಮಾರೋಪ ಪಂದ್ಯ ಕೂಡ ಇದೇ ಕ್ರೀಡಾಂಗಣದಲ್ಲಿ ನಡೆಯಲಿದೆ ಎಂದು ಹೇಳಿದರು.ನಗರದಲ್ಲಿ ಮಂಗಳವಾರ 35123http://kannada.oneindia.com/img/2009/03/10-ipl-logo1.jpg208192lok sabha polls 2009ರಾಜನಾಥ್ ವಿರುದ್ಧ ಜೈಟ್ಲಿ ಮುನಿಸು, ಸಭೆಗೆ ಗೈರು/news/2009/03/13/arun-jaitley-skips-bjp-election-meeting.htmlನವದೆಹಲಿ, ಮಾ. 13 : ಚುನಾವಣೆ ಸಮೀಪಿಸುತ್ತಿರುವ ಈ ಗಳಿಗೆಯಲ್ಲಿ ಶಿಸ್ತಿನ ಪಕ್ಷ ಎಂದು ಹೆಗ್ಗಳಿಕೆ ಹೊಂದಿರುವ ಭಾರತೀಯ ಜನತಾ ಪಕ್ಷದಲ್ಲಿ ಆಂತರಿಕ ವೈಮನಸ್ಸು ಸ್ಫೋಟಗೊಂಡಿದೆ. ಬಿಜೆಪಿ ಪಕ್ಷದ ಕೇಂದ್ರ ಚುನಾವಣೆ ಸಮಿತಿ ಇಂದು ಕರೆದಿದ್ದ ಮಹತ್ವದ ಸಭೆಗೆ ಹಿರಿಯ ನಾಯಕ ಅರುಣ್ ಜೈಟ್ಲಿ ಗೈರಾಗಿರುವುದು ತೀವ್ರ ಕುತೂಹಲಕ್ಕೆ ಕಾರಣವಾಗಿದೆ. ಲೋಕಸಭೆ ಚುನಾವಣೆಗೆ ಸಂಬಂಧಿಸಿದಂತೆ ದೆಹಲಿ, ಆಂಧ್ರಪ್ರದೇಶ 35198http://kannada.oneindia.com/img/2009/03/13-arun-jaitley2.jpg208192lok sabha polls 2009ವರುಣ್ ಗಾಂಧಿ ಹೇಳಿಕೆಗೆ ಆಯೋಗ ಕೆಂಗಣ್ಣು /news/2009/03/17/varun-gandhi-vows-to-cut-heads-of-muslims-in-india.htmlಪಿಲಿಬಿತ್ (ಉತ್ತರ ಪ್ರದೇಶ), ಮಾ. 17 : ಮೇನಕಾ ಗಾಂಧಿ ಮಗ, ಪಿಲಿಬಿತ್ ಲೋಕಸಭೆ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ವರುಣ್ ಗಾಂಧಿ ನೀಡಿಕೆ ಹೇಳಿಕೆ ಇದೀಗ ತೀವ್ರ ವಿವಾದಕ್ಕೆ ಕಾರಣವಾಗಿದ್ದು. ಚುನಾವಣೆ ಆಯೋಗದ ಕೆಂಗಣ್ಣಿಗೆ ಗುರಿಯಾಗಿದೆ. ಒಂದು ಕೋಮಿನ ವಿರುದ್ಧ ಪ್ರಚೋದನಕಾರಿ ಹೇಳಿಕೆ ನೀಡಿರುವ ವರುಣ್ ಅವರಿಗೆ ಕಾರಣ ಕೇಳಿ ಆಯೋಗ ನೋಟಿಸ್ ಜಾರಿ ಮಾಡಿದೆ. 29 35273http://kannada.oneindia.com/img/2009/03/17-varun-gandhi2.jpg208192lok sabha polls 2009ವರುಣ್ ಗಾಂಧಿ ವಿರುದ್ಧ ಕ್ರಿಮಿನಲ್ ಮೊಕದ್ದಮೆ ದಾಖಲು/news/2009/03/17/criminal-case-against-varun-gandhi-ec.htmlನವದೆಹಲಿ, ಮಾ. 17 : ಅಲ್ಪಸಂಖ್ಯಾತರ ವಿರುದ್ದ ಅವಹೇಳನಕಾರಿ ಭಾಷಣದ ಮಾಡಿದ ಆರೋಪಕ್ಕೆ ಒಳಗಾಗಿರುವ ವರುಣ್ ಗಾಂಧಿ ಚುನಾವಣೆ ನೀತಿ ಸಂಹಿತೆಯನ್ನು ಸ್ಪಷ್ಟವಾಗಿ ಉಲ್ಲಂಘಿಸಿದ್ದಾರೆ. ಈ ಹಿನ್ನೆಲೆಯಲ್ಲಿ ಅವರ ವಿರುದ್ದ ಕ್ರಿಮಿನಲ್ ಮೊಕದ್ದಮೆ ದಾಖಲಿಸಲು ಕೇಂದ್ರ ಚುನಾವಣಾ ಆಯೋಗ ನಿರ್ಧರಿಸಿದೆ. ಉತ್ತರ ಪ್ರದೇಶದ ಪಿಲಿಭಿತ್ ಕ್ಷೇತ್ರದ ಬಿಜೆಪಿ ಅಭ್ಯರ್ಥಿಯಾಗಿ ಕಣಕ್ಕಿಳಿಯಲಿರುವ ವರುಣ್ ಗಾಂಧಿ ಇಂದು ಪ್ರಚಾರ ಕಾರ್ಯ 35291http://kannada.oneindia.com/img/2009/03/17-varun-gandhi2.jpg148531pratibha patilಗುಲ್ಬರ್ಗಾದ ಬುದ್ಧ ವಿಹಾರ ಲೋಕಾರ್ಪಣೆ/news/2009/01/07/president-patil-inaugurates-buddha-vihar-gulbarga.htmlಗುಲ್ಬರ್ಗಾ, ಜ. 7 : ಗುಲ್ಬರ್ಗಾದ ಐತಿಹಾಸಿಕ ಬುದ್ಧ ವಿಹಾರವನ್ನು ರಾಷ್ಟ್ರಪತಿ ಪ್ರತಿಭಾ ದೇವಿಸಿಂಗ್ ಪಾಟೀಲ್ ಇಂದು ವಿದ್ಯಕ್ತ್ ವಾಗಿ ವಿದ್ಯುನ್ಮಾನ ಗುಂಡಿ ಒತ್ತುವ ಮೂಲಕ ಲೋಕಾರ್ಪಣೆ ಮಾಡಿದರು. ಸರಿ ಸುಮಾರು 75 ಎಕರೆ ಪ್ರದೇಶದಲ್ಲಿ 32,450 ಚದರ ಅಡಿ ವ್ಯಾಪ್ತಿಯಲ್ಲಿ ತೆಲೆ ಎತ್ತಿರುವ ಬುದ್ಧ ವಿಹಾರ ದೇಶ, ವಿದೇಶಿಗರ ಕಣ್ಮನ ಸೆಳೆಯುತ್ತಿದೆ. ಮಂದಿರ ನಿರ್ಮಾಣದಲ್ಲಿ ಅಜಂತಾ, 33935http://kannada.oneindia.com/img/2009/01/07-buddha-vihar-gulbarga.jpg148531pratibha patilಕೇಂದ್ರದ ಮುಖ್ಯ ಚುನಾವಣಾ ಆಯುಕ್ತರಾಗಿ ಚಾವ್ಲಾ /news/2009/03/04/president-approves-navin-chawla-as-next-cec.htmlನವದೆಹಲಿ, ಮಾ. 4 : ಏಪ್ರಿಲ್ 21 ರಂದು ಭಾರತದ ಮುಖ್ಯ ಚುನಾವಣಾ ಆಯುಕ್ತರಾಗಿ ನವೀನ ಚಾವ್ಲಾ ಅವರು ಅಧಿಕಾರ ಸ್ವೀಕರಿಸಲಿದ್ದಾರೆ. ಕೇಂದ್ರ ಸರ್ಕಾರ ಮಾಡಿಕೊಂಡಿದ್ದ ಮನವಿಯನ್ನು ಪುರಸ್ಕರಿಸಿದ ರಾಷ್ಟ್ರಪತಿ ಪ್ರತಿಭಾ ಪಾಟೀಲ್ ಅವರು ನವೀನ ಚಾವ್ಲಾ ನೇಮಕಕ್ಕೆ ಅಂಕಿತ ಹಾಕಿದ್ದಾರೆ. ಏಪ್ರಿಲ್ 20ಕ್ಕೆ ಹಾಲಿ ಮುಖ್ಯ ಚುನಾವಣಾ ಆಯುಕ್ತ ಎನ್ ಗೋಪಾಲಸ್ವಾಮಿ ಅವರು ನಿವೃತ್ತಿಯಾಗಲಿದ್ದಾರೆ. ಅವರ 34989http://kannada.oneindia.com/img/2009/03/04-naveen-chawla1.jpg148531pratibha patilಮಹಿಳಾ ಸಬಲೀಕರಣಕ್ಕೆ ರಾಷ್ಟ್ರಪತಿ ಕರೆ/news/2009/05/10/president-stresses-importance-of-educating-women.htmlಮೈಸೂರು, ಮೇ. 10 : ಮಹಿಳೆಗೆ ಶಿಕ್ಷಣ ಕಡ್ಡಾಯಗೊಳಿಸುವ ಮೂಲಕ ಮಹಿಳಾ ಸಬಲೀಕರಣ ಸಾಧಿಸಬೇಕಾಗಿದೆ ಎಂದು ಭಾರತದ ರಾಷ್ಟ್ರಪತಿಗಳಾದ ಪ್ರತಿಭಾ ದೇವಿಸಿಂಗ್ ಪಾಟೀಲ್ ಅವರು ಹೇಳಿದರು. ಅವರು ಶನಿವಾರ ಮೈಸೂರು ಜಿಲ್ಲೆಯ ಸುತ್ತೂರು ಕ್ಷೇತ್ರದಲ್ಲಿ ಬಾಲಕಿಯರ ವಿದ್ಯಾರ್ಥಿನಿಲಯ, ಜೆ.ಎಸ್.ಎಸ್. ವೈದ್ಯಕೀಯ ಕಾಲೇಜಿನ ರಜತ ಮಹೋತ್ಸವ ಹಾಗೂ ಸಮರ್ಥ ಗ್ರಾಮೀಣ ಆರೋಗ್ಯಾಭಿವೃದ್ಧಿ ವಿಚಾರ ಸಂಕಿರಣ ಉದ್ಘಾಟಿಸಿ ಮಾತನಾಡಿದರು.ಗ್ರಾಮೀಣ ಪ್ರದೇಶಗಳಲ್ಲಿ 36509http://kannada.oneindia.com/img/2009/05/10-pratibha-patil-suttur.jpg148531pratibha patilಮೈಸೂರು ಅರಮನೆಗೆ ರಾಷ್ಟ್ರಪತಿ ಭೇಟಿ/news/2009/05/10/president-patil-impressed-by-mysore-palace.htmlಮೈಸೂರು, ಮೇ. 10 : ರಾಷ್ಟ್ರಪತಿ ಪ್ರತಿಭಾ ದೇವಿಸಿಂಗ್ ಪಾಟೀಲ್ ಅವರು ಇಂದು ವಿಶ್ವವಿಖ್ಯಾತ ಮೈಸೂರು ಅರಮನೆಗೆ ಭೇಟಿ ನೀಡಿ, ಅದರ ಸಾಂಸ್ಕೃತಿಕ ವೈಭವದ ಬಗ್ಗೆ ಹಾಗೂ ಅರಮನೆ ನಿರ್ವಹಿಸಿರುವ ರೀತಿಯ ಬಗ್ಗೆ ಮೆಚ್ಚುಗೆ ವ್ಯಕ್ತಪಡಿಸಿದರು. ಮೈಸೂರು ಅರಮನೆಯ ಬೊಂಬೆ ತೊಟ್ಟಿ , ಚಿನ್ನದ ಅಂಬಾರಿ, ದಸರಾ ಮೆರವಣಿಗೆಯ ಚಿತ್ರಗಳು, ಕಲ್ಯಾಣ ಮಂಟಪ, ರಾಜ-ಮಹಾರಾಜರ ಛಾಯಾಚಿತ್ರಗಳು, ಶಸ್ತ್ರಾಗಾರಗಳನ್ನು 36510http://kannada.oneindia.com/img/2009/05/10-pratibha-patil-mysore1.jpg148531pratibha patilಮನಮೋಹನ್ ಸಿಂಗ್ ಇಂದು ರಾಷ್ಟ್ರಪತಿ ಭೇಟಿ /news/2009/05/20/manmohan-singh-to-stake-claim-to-form-govt-today.htmlನವದೆಹಲಿ, ಮೇ. 20 : ಎರಡನೇ ಅವಧಿಗೆ ಪ್ರಧಾನಮಂತ್ರಿ ಆಗಲಿರುವ ಮನಮೋಹನ್ ಸಿಂಗ್ ಮತ್ತು ಯುಪಿಎ ಮುಖ್ಯಸ್ಥೆ ಸೋನಿಯಾ ಗಾಂಧಿ ಅವರು ಕೇಂದ್ರದಲ್ಲಿ ಸರಕಾರ ರಚಿಸಲು ಬೇಕಿರುವ ಅಗತ್ಯ ಸಂಖ್ಯಾಬಲದ ಪತ್ರವನ್ನು ರಾಷ್ಟ್ರಪತಿ ಪ್ರತಿಭಾ ಪಾಟೀಲ್ ಅವರಿಗೆ ನೀಡಿ ನೂತನ ಸರಕಾರ ರಚಿಸಲು ಆಹ್ವಾನಿಸುವಂತೆ ಮನವಿ ಮಾಡಿಕೊಳ್ಳಲು ಬುಧವಾರ ಸಂಜೆ ರಾಷ್ಟ್ರಪತಿ ಭವನಕ್ಕೆ ತೆರಳಲಿದ್ದಾರೆ. ಯುಪಿಎ ಅಂಗಪಕ್ಷಗಳಲ್ಲಿ 36782http://kannada.oneindia.com/img/2009/05/20-m-m-singh1.jpg123437new delhiಬೆಂಗಳೂರಿಗೆ ಎನ್ಎಸ್ ಜಿ ಘಟಕ ಮಂಜೂರು?/news/2009/01/06/will-centre-set-up-nsg-unit-in-bengaluru.htmlನವದೆಹಲಿ, ಜ. 6 : ಸಾಫ್ಟವೇರ್ ತಂತ್ರಜ್ಞರ ತಾಣವಾಗಿರುವ ಬೆಂಗಳೂರಿಗೆ ರಾಷ್ಟ್ರೀಯ ತನಿಖಾ ಘಟಕ (ಎನ್ಎಸ್ ಜಿ) ಸ್ಥಾಪಿಸಬೇಕು ಎನ್ನುವುದು ಎಲ್ಲರ ಅನಿಸಿಕೆ ಹಾಗೂ ಒತ್ತಾಯವಾಗಿದೆ. ತಾಂತ್ರಿಕ, ವೈಜ್ಞಾನಿಕ ಹಾಗೂ ಶೈಕ್ಷಣಿಕವಾಗಿ ಮುಂದುವರಿದಿರುವ ಬೆಂಗಳೂರಿನ ರಕ್ಷಣೆಗೆ ಎನ್ಎಸ್ ಜಿ ಬೇಕೆಬೇಕು ಎಂದು ಕರ್ನಾಟಕ ಸರ್ಕಾರ ಹಾಗೂ ದೇಶದ ಪ್ರಮುಖ ಐಟಿ ಕಂಪನಿಗಳ ಮುಖ್ಯಸ್ಥರ ಒಕ್ಕೊರಲಿನ ಆಗ್ರಹವೂ ಕೇಂದ್ರ 33913http://kannada.oneindia.com/img/2009/01/06-cm-meets-pm1.jpg123437new delhiನವದೆಹಲಿಯಲ್ಲಿ ದಾಟು ಚಿತ್ರ ಪ್ರದರ್ಶನ/movies/headlines/2009/01/06-daatu-movie-show-karnataka-sangha-new-delhi.htmlರಾಜ್ಯ ಪ್ರಶಸ್ತಿ ವಿಜೇತ(ವಿಶೇಷ ಜ್ಯೂರಿ) ದಾಟು ಚಿತ್ರದ ವಿಶೇಷ ಪ್ರದರ್ಶನವನ್ನು ನವದೆಹಲಿಯ ಕರ್ನಾಟಕ ಸಂಘದಲ್ಲಿ ಏರ್ಪಡಿಸಲಾಗಿದೆ. ಕರ್ನಾಟಕ ರಾಜ್ಯ ಸರ್ಕಾರ ಹಾಗೂ ವಾರ್ತಾ ಇಲಾಖೆಯ ಸಹಯೋಗದೊಂದಿಗೆ ಈ ವಿಶೇಷ ಪ್ರದರ್ಶನವನ್ನು ಆಯೋಜಿಸಲಾಗಿದೆ.ಈ ಚಿತ್ರದಲ್ಲಿ ನಿರ್ಮಾಪಕಿ ರೂಪಾ ಅಯ್ಯರ್ ಪ್ರಮುಖ ಪಾತ್ರ ನಿರ್ವಹಿಸಿದ್ದು, ದತ್ತಣ್ಣ, ಕಿರುತೆರೆ ನಟ ರಾಜೇಶ್ ಮುಂತಾದವರಿದ್ದಾರೆ. ಸದಭಿರುಚಿ ಚಿತ್ರಗಳನ್ನು ನೀಡುತ್ತಾ ಬಂದಿರುವ ಶಿವರುದ್ರಯ್ಯ ನವರು 33922http://kannada.oneindia.com/img/2009/01/06-daatu-movie-poster.jpg123437new delhiದೆಹಲಿ ಕನ್ನಡಿಗರಿಗೆ ದಾಟು ಚಿತ್ರದ ಅನುಭವ/movies/headlines/2009/01/0111-daatu-movie-an-overview-caste-conversion.htmlನವದೆಹಲಿ, ಜ. 11: ಚಲನಚಿತ್ರ ಮಾಧ್ಯಮವು ಸಮಾಜಕ್ಕೆ ಹೊಸ ದಿಕ್ಕು ತೋರಿಸುವ, ಬದಲಾವಣೆಗೆ ಕಾರಣವಾಗಬಹುದಾದ ಮಾಧ್ಯಮವಾಗಿದ್ದು, ಅದನ್ನು ಕೆ. ಶಿವರುದ್ರಯ್ಯ ಅವರು ಮಾನವೀಯ ನೆಲೆಯಲ್ಲಿ ಅತ್ಯಂತ ಸಮರ್ಥವಾಗಿ ಬಳಕೆ ಮಾಡಿಕೊಂಡಿದ್ದಾರೆ ಎಂದು ದೆಹಲಿ ಕರ್ನಾಟಕ ಸಂಘದ ಅಧ್ಯಕ್ಷ ಸಿ.ವಿ. ಗೋಪಿನಾಥ್ ಶನಿವಾರದಂದು ಇಲ್ಲಿ ಹೇಳಿದರು.ಅವರು, ಕರ್ನಾಟಕ ಸರ್ಕಾರದ ವಾರ್ತಾ ಇಲಾಖೆಯ ದೆಹಲಿಯಲ್ಲಿನ ಕರ್ನಾಟಕ ವಾರ್ತಾ ಕೇಂದ್ರವು ಇಂದು 34008http://kannada.oneindia.com/img/2009/01/11-daatu-dks.jpg123437new delhiಹುಬ್ಬಳಿ -ಧಾರವಾಡ ಮಂದಿ ದೆಹಲಿಗೆ/news/2009/01/15/hubli-dharwad-city-corporation-committee-new-delhi.htmlಹುಬ್ಬಳ್ಳಿ, ಜ. 15 : ಹುಬ್ಬಳ್ಳಿ-ಧಾರವಾಡ ನಗರಾಭಿವೃದ್ಧಿ ಚೇರಮನ್ ರಾಮಣ್ಣ ಬಡಿಗೇರ ಹಾಗೂ ಮಹಾನಗರ ಪಾಲಿಕೆ ಸದಸ್ಯರು ಇತ್ತೀಚೆಗೆ ನವದೆಹಲಿ ಭೇಟಿ ನೀಡಿ ದೆಹಲಿ ಮಹಾನಗರ ಪಾಲಿಕೆ ಮುಖ್ಯ ಇಂಜಿನಿಯರ್ ಪ್ರದೀಪ ಖಂಡೇಲ್ ವಾಲ್ ಅವರೊಂದಿಗೆ ನಗರಾಭಿವೃದ್ಧಿಗೆ ಕುರಿತಂತೆ ಚರ್ಚೆ ನಡೆಸಿದರು. (ದಟ್ಸ್ ಕನ್ನಡ ಸುದ್ದಿ ಚಿತ್ರ)34082http://kannada.oneindia.com/img/2009/01/15-hubli-dharwad-councillors.jpg123437new delhiಶ್ರೀಸಾಮಾನ್ಯನಿಗೆ ನೋವಾಗದಂತೆ ಲಾಲೂ ಬಜೆಟ್/news/2009/02/13/my-budget-will-not-hurt-common-man-lalu.htmlನವದೆಹಲಿ, ಫೆ.13 : ಕೇಂದ್ರ ಸರ್ಕಾರದ ಕೊನೆಯ ರೈಲ್ವೆ ಬಜೆಟ್ ಮಂಡನೆಗೆ ಕ್ಷಣಗಣನೆ ಆರಂಭವಾಗಿದೆ. ರೈಲ್ವೆ ಸಚಿವ ಲಾಲು ಪ್ರಸಾದ ಯಾದವ್ ಇಂದು ಸಂಸತ್ತಿನಲ್ಲಿ ತಮ್ಮ ಕೊನೆಯ ಬಜೆಟ್ ಮಂಡಿಸಲಿದ್ದಾರೆ. ಇತ್ತೀಚೆಗೆ ಭಯೋತ್ಪಾದನೆ ಮೀತಿಮೀರಿರುವ ಹಿನ್ನೆಲೆಯಲ್ಲಿ ಇಲಾಖೆಗೆ ಇನ್ನಷ್ಚು ಭದ್ರತೆ ಒದಗಿಸುವ ನಿಟ್ಟಿನಲ್ಲಿ ಅನೇಕ ಯೋಜನೆಗಳನ್ನು ಘೋಷಣೆ ಮಾಡುವ ಸಾಧ್ಯತೆ ಇದೆ. ಆರನೇ ಬಜೆಟ್ ಮಂಡಿಸುತ್ತಿರುವ ಲಾಲು 34622http://kannada.oneindia.com/img/2009/02/13-laloo1e.jpgnews"> ಚುನಾವಣೆ ಅಧಿಸೂಚನೆ ಹೊರಡಿಸಿದ ರಾಷ್ಟ್ರಪತಿ | Pratibha Patil | Election Notification | LS polls 2009 | New-Dehli | ಚುನಾವಣೆ ಅಧಿಸೂಚನೆ ಹೊರಡಿಸಿದ ರಾಷ್ಟ್ರಪತಿ - Kannada Oneindia

ಚುನಾವಣೆ ಅಧಿಸೂಚನೆ ಹೊರಡಿಸಿದ ರಾಷ್ಟ್ರಪತಿ

ನವದೆಹಲಿ, ಮಾ. 23 : ಏಪ್ರಿಲ್ 16 ರಿಂದ ಐದು ಹಂತದ ಲೋಕಸಭೆ ಚುನಾವಣೆಗೆ ಇಂದು ರಾಷ್ಟ್ರಪತಿ ಪ್ರತಿಭಾ ಪಾಟೀಲ್ ಅಧಿಸೂಚನೆ ಹೊರಡಿಸಿದರು. ಮೊದಲ ಹಂತದಲ್ಲಿ 17 ರಾಜ್ಯ ಮತ್ತು ಕೇಂದ್ರಾಡಳಿತ ಪ್ರದೇಶಗಳ 124 ಸ್ಥಾನಗಳಿಗೆ ಮತದಾನ ನಡೆಯಲಿದೆ.

ಆಂಧ್ರಪ್ರದೇಶದ ಒಟ್ಟು 294 ವಿಧಾನಸಭೆ ಸ್ಥಾನಗಳ ಪೈಕಿ 154 ಸ್ಥಾನಗಳಿಗೂ ಮತ್ತು ಒರಿಸ್ಸಾದ 147 ವಿದಾನಸಭೆ ಸ್ಥಾನಗಳ ಪೈಕಿ 70 ಸ್ಥಾನಗಳಿಗೆ ಮೊದಲ ಹಂತದಲ್ಲಿ ಮತದಾನ ನಡೆಯಲಿದೆ. ಅಧಿಸೂಚನೆ ಜಾರಿಯೊಗುವುದರೊಂದಿಗೆ ನಾಮಪತ್ರ ಸಲ್ಲಿಸಲು ಮಾರ್ಚ್ 30 ಕೊನೆ ದಿನವಾಗಿದ್ದು, ವಾಪಸ್ ಪಡೆಯಲು ಏಪ್ರಿಲ್ 2 ಅಂತಿಮ ದಿನವಾಗಿದೆ. ಐದು ಹಂತದ ಚುನಾವಣೆ ಕ್ರಮವಾಗಿ ಏಪ್ರಿಲ್ 16, 23, 30, ಮೇ 7 ಮತ್ತು 13 ರಂದು ನಡೆಯಲಿದೆ. 71.4 ಕೋಟಿ ಮತದಾರರು ಈ ಮಹತ್ವದ ಪ್ರಜಾತಾಂತ್ರಿಕ ಪ್ರಕ್ರಿಯೆಯಲ್ಲಿ ಪಾಲ್ಗೊಳ್ಳಲಿದ್ದಾರೆ.

(ದಟ್ಸ್ ಕನ್ನಡ ವಾರ್ತೆ)
ವರುಣ್ ಗಾಂಧಿ ಸ್ಪರ್ಧಿಸುವಂತಿಲ್ಲ ಆಯೋಗ

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+