108619ಸೋನಿಯಾ ಗಾಂಧಿಸಾಂಗ್ಲಿಯಾನಾ, ಕುನ್ನೂರು ಕಾಂಗ್ರೆಸ್ ಸೇರ್ಪಡೆ/news/2009/01/21/expelled-ktaka-bjp-leaders-join-congress.htmlನವದೆಹಲಿ, ಜ. 21 : ಯುಪಿಎ ಸರ್ಕಾರಕ್ಕೆ ಬೆಂಬಲ ನೀಡಿ ಬಿಜೆಪಿ ಹೈಕಮಾಂಡ್ ಕೆಂಗಣ್ಣಿಗೆ ಗುರಿಯಾಗಿ ಅಮಾನತುಗೊಂಡಿದ್ದ ಮನೋರಮಾ ಮಧ್ವರಾಜ್, ಎಚ್ ಟಿ ಸಾಂಗ್ಲಿಯನಾ ಮತ್ತು ಮಂಜುನಾಥ್ ಕುನ್ನೂರು ಇಂದು ಎಐಸಿಸಿ ಅಧ್ಯಕ್ಷ ಸೋನಿಯಾ ಗಾಂಧಿ ಸಮ್ಮುಖದಲ್ಲಿ ಅಧಿಕೃತವಾಗಿ ಕಾಂಗ್ರೆಸ್ ಸೇರಿಕೊಂಡರು.ಕಳೆದ ವರ್ಷ ಜುಲೈ 22 ರಂದು ಲೋಕಸಭೆಯಲ್ಲಿ ಗೊತ್ತುವಳಿ ಪರವಾಗಿ ಮತ ಚಲಾಯಿಸಿದ್ದರು. ಮನೋರಮಾ ಮಧ್ವರಾಜ್ 34195http://kannada.oneindia.com/img/2009/01/21-sangliyana-congress.jpg108619ಸೋನಿಯಾ ಗಾಂಧಿಖರ್ಗೆ ಹೆಗಲಿಗೆ ಮಹಾರಾಷ್ಟ್ರ ಜವಾಬ್ದಾರಿ /news/2009/02/23/kharge-is-now-incharge-of-maharashtra-for-ls-polls.htmlಬೆಂಗಳೂರು, ಫೆ. 23 : ಪ್ರತಿಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಅವರಿಗೆ ಕಾರ್ಯಕಾರಿಣಿಯಲ್ಲಿ ಸ್ಥಾನ ಕಲ್ಪಿಸಿರುವ ಹೈಕಮಾಂಡ್ ಇದೀಗ ಮಹಾರಾಷ್ಟ್ರ ಕಾಂಗ್ರೆಸ್ ಘಟಕದ ಚುನಾವಣಾ ಪರಿಶೀಲನಾ ಸಮಿತಿ ಅಧ್ಯಕ್ಷರನ್ನಾಗಿ ನೇಮಿಸಿದೆ. ಈ ಮೂಲಕ ಲೋಕಸಭೆ ಚುನಾವಣೆಯಲ್ಲಿ ಖರ್ಗೆ ಗುಲ್ಬರ್ಗಾದಿಂದ ಸ್ಪರ್ಧಿಸಲಿದ್ದಾರೆ ಎನ್ನುವ ಉಹಾಪೋಹಕ್ಕೆ ತೆರೆ ಬಿದ್ದಂತಾಯಿತು.ಚುನಾವಣೆಯನ್ನು ದೃಷ್ಟಿಯಲ್ಲಿರಿಸಿಕೊಂಡೇ ಈಗ ತಯಾರಿಸಲಾಗಿರುವ ಹೊಸ ಎಐಸಿಸಿ ಪದಾಧಿಕಾರಿಗಳ ಪಟ್ಟಿಯಲ್ಲಿ ಈ 34806http://kannada.oneindia.com/img/2009/02/23-kharge2.jpg108619ಸೋನಿಯಾ ಗಾಂಧಿ8 ಆಸ್ಕರ್ ಪ್ರಶಸ್ತಿ ಯಪಿಎ ಸರಕಾರದ ಸಾಧನೆ, ಕಾಂಗ್ರೆಸ್/news/2009/02/24/congress-counts-8oscars-as-part-of-upa-achievement.htmlನವದೆಹಲಿ, ಫೆ. 24 : ಪ್ರಶಸ್ತಿ ಗೆಲ್ಲಲು ಉತ್ತಮ ಕತೆ, ಚಿತ್ರಕತೆ, ಸಂಗೀತ, ನಿರ್ದೇಶನ ಮಾತ್ರ ಇದ್ದರೆ ಸಾಕೇ ಕೇಂದ್ರದಲ್ಲಿ ಉತ್ತಮ ಸರ್ಕಾರವೂ ಬೇಕು ? ಸೋಮವಾರ ಸ್ಲಂಡಾಗ್ ಮಿಲೇನಿಯರ್ ಚಿತ್ರ ಎಂಟು ಆಸ್ಕರ್ ಪ್ರಶಸ್ತಿ ಗಳಿಸಿದ್ದನ್ನು ಕಾಂಗ್ರೆಸ್ ತನ್ನ ಪಕ್ಷದ ಸಾಧನೆ ಎಂದು ಬಿಂಬಿಸತೊಡಗಿದೆ. ಕಳೆದ ಎನ್ ಡಿ ಎ ಸರಕಾರ ಲೋಕಸಭಾ ಚುನಾವಣೆಯ ಸಮಯದಲ್ಲಿ 34835http://kannada.oneindia.com/img/2009/02/24-abhishek-singhvi1.jpg108619ಸೋನಿಯಾ ಗಾಂಧಿಯುಪಿಎ ಸರ್ಕಾರದ ಸಾಧನೆಯೇ ಶ್ರೀರಕ್ಷೆ, ಸೋನಿಯಾ/news/2009/02/25/end-factionalism-in-congress-sonia-gandhi.htmlನವದೆಹಲಿ, ಫೆ. 25 : ಪಕ್ಷದಲ್ಲಿರುವ ಮುಖಂಡರು ಒಳಜಗಳಗಳನ್ನು ಮರೆತು ಏಕತೆಯಿಂದ ಲೋಕಸಭೆ ಚುನಾವಣೆಯಲ್ಲಿ ಹೋರಾಟ ನಡೆಸುವಂತೆ ಎಐಸಿಸಿ ಅಧ್ಯಕ್ಷೆ ಸೋನಿಯಾ ಗಾಂಧಿ ಪಕ್ಷದ ಮುಖಂಡರಿಗೆ ಕಿವಿಮಾತು ಹೇಳಿದರು. ಕಾಂಗ್ರೆಸ್ಸಿನ 14ನೇ ಸಂಸದೀಯ ಮಂಡಳಿ ಸಭೆಯಲ್ಲಿ ಪಾಲ್ಗೊಂಡು ಮಾತನಾಡಿದ ಅವರು, ಮನಸ್ತಾಪ, ವೈಮನಸ್ಸು ಕೈಬಿಟ್ಟು ಒಗ್ಗಟ್ಟಿನಿಂದ ಚುನಾವಣೆ ಎದುರಿಸಿದರೆ ಮಾತ್ರ ಜಯಗಳಿಸಲು ಸಾಧ್ಯ ಎಂದರು. ಕಾಂಗ್ರೆಸ್ ನೇತೃತ್ವದ 34859http://kannada.oneindia.com/img/2009/02/25-sonia-gandhi.jpg108619ಸೋನಿಯಾ ಗಾಂಧಿವರುಣ್ ಗಾಂಧಿ ಬೆನ್ನಿಗೆ ನಿಂತ ಬಿಜೆಪಿ/news/2009/03/23/bjp-backs-varun-disregards-ecis-advice.htmlನವದೆಹಲಿ, ಮಾ. 23 : ಕಾಂಗ್ರೆಸ್ ಮುಖಂಡ ಜಗದೀಶ್ ಟೈಟ್ಲರ್ ಹಾಗೂ ಬಾಲಿವುಡ್ ನಟ ಸಂಜಯ್ ದತ್ ಅವರು ಚುನಾವಣೆಗೆ ಸ್ಪರ್ಧಿಸುವುದಾದರೆ ವರುಣ್ ಗಾಂಧಿ ಏಕೆ ಸ್ಪರ್ಧಿಸಬಾರದು. ಕೇಂದ್ರ ಚುನಾವಣೆ ಆಯೋಗ ಪಕ್ಷಪಾತಿ ಧೋರಣೆ ಅನುಸರಿಸುತ್ತಿದೆ ಎಂದು ಬಿಜೆಪಿ ಆಯೋಗದ ಆದೇಶಕ್ಕೆ ತೀವ್ರ ಆಕ್ರೋಶ ವ್ಯಕ್ತಪಡಿಸಿದೆ. ಲೋಕಸಭಾ ಚುನಾವಣೆಗೆ ವರುಣ್ ಗಾಂಧಿ ಅವರನ್ನು ಆಭ್ಯರ್ಥಿಯನ್ನಾಗಿ ಮಾಡಬಾರದೆಂದು ಚುನಾವಣಾ 35440http://kannada.oneindia.com/img/2009/03/23-prakash-javdekar1.jpg384494ವರುಣ್ ಗಾಂಧಿವರುಣ್ ಗಾಂಧಿ ವಿರುದ್ಧ ಕ್ರಿಮಿನಲ್ ಮೊಕದ್ದಮೆ ದಾಖಲು/news/2009/03/17/criminal-case-against-varun-gandhi-ec.htmlನವದೆಹಲಿ, ಮಾ. 17 : ಅಲ್ಪಸಂಖ್ಯಾತರ ವಿರುದ್ದ ಅವಹೇಳನಕಾರಿ ಭಾಷಣದ ಮಾಡಿದ ಆರೋಪಕ್ಕೆ ಒಳಗಾಗಿರುವ ವರುಣ್ ಗಾಂಧಿ ಚುನಾವಣೆ ನೀತಿ ಸಂಹಿತೆಯನ್ನು ಸ್ಪಷ್ಟವಾಗಿ ಉಲ್ಲಂಘಿಸಿದ್ದಾರೆ. ಈ ಹಿನ್ನೆಲೆಯಲ್ಲಿ ಅವರ ವಿರುದ್ದ ಕ್ರಿಮಿನಲ್ ಮೊಕದ್ದಮೆ ದಾಖಲಿಸಲು ಕೇಂದ್ರ ಚುನಾವಣಾ ಆಯೋಗ ನಿರ್ಧರಿಸಿದೆ. ಉತ್ತರ ಪ್ರದೇಶದ ಪಿಲಿಭಿತ್ ಕ್ಷೇತ್ರದ ಬಿಜೆಪಿ ಅಭ್ಯರ್ಥಿಯಾಗಿ ಕಣಕ್ಕಿಳಿಯಲಿರುವ ವರುಣ್ ಗಾಂಧಿ ಇಂದು ಪ್ರಚಾರ ಕಾರ್ಯ 35291http://kannada.oneindia.com/img/2009/03/17-varun-gandhi2.jpg384494ವರುಣ್ ಗಾಂಧಿಕ್ಷಮೆ ಕೇಳಲು ಸಾಧ್ಯವಿಲ್ಲ, ವರುಣ್ ಗಾಂಧಿ/news/2009/03/18/varun-calls-himself-proud-hindu-refuses-apologise.htmlನವದೆಹಲಿ, ಮಾ. 18 : ಅಲ್ಪಸಂಖ್ಯಾತರ ಮೇಲೆ ಅವಹೇಳನಕಾರಿ ಮಾತುಗಳನ್ನಾಡಿರುವ ಉತ್ತರ ಪ್ರದೇಶದ ಪಿಲಿಭಿತ್ ಕ್ಷೇತ್ರ ಬಿಜೆಪಿ ಅಭ್ಯರ್ಥಿ ವರುಣ್ ಗಾಂಧಿ ತಮ್ಮ ಮೇಲಿರುವ ಆರೋಪವನ್ನು ತಳ್ಳಿಹಾಕಿದ್ದಾರೆ. ನಾನು ಗಾಂಧಿ ಮನೆತನದವನು, ನಾನೊಬ್ಬ ಅಪ್ಪಟ ಹಿಂದೂ, ನಿಷ್ಠಾವಂತ ಭಾರತೀಯ, ತಪ್ಪು ಮಾಡದ ನಾನು ಯಾವ ಕಾರಣಕ್ಕೂ ಕ್ಷಮೆ ಕೇಳುವ ಪ್ರಶ್ನೆಯೇ ಇಲ್ಲ ಎಂದು ಅವರು ಸ್ಪಷ್ಟಪಡಿಸಿದ್ದಾರೆ. ಪಿಲಿಭಿತ್ 35315http://kannada.oneindia.com/img/2009/03/18-varun-gandhi2.jpg384494ವರುಣ್ ಗಾಂಧಿವರುಣ್ ಗಾಂಧಿ ಬೆಂಬಲಕ್ಕೆ ನಿಂತ ಬಾಳ ಠಾಕ್ರೆ/news/2009/03/18/varun-is-one-gandhi-we-like-says-shiv-sena.htmlಮುಂಬೈ, ಮಾ. 18 : ಮುಸ್ಲಿಂ ವಿರೋಧಿ ಹೇಳಿಕೆ ನೀಡಿ ತನ್ನದೇ ಪಕ್ಷದ ಒಳಗೆ ಮತ್ತು ಹೊರಗೆ ವ್ಯಾಪಕ ಟೀಕೆಗೆ ಗುರಿಯಾಗಿದ್ದ ಬಿಜೆಪಿ ಅಭ್ಯರ್ಥಿ ವರುಣ್ ಗಾಂಧಿ ಪರವಾಗಿ ಶಿವಸೇನೆ ಮುಖ್ಯಸ್ಥ ಬಾಳಾ ಠಾಕ್ರೆ ನಿಂತಿದ್ದಾರೆ.ಶಿವಸೇನೆಯ ಮುಖವಾಹಿನಿ 'ಸಾಮ್ನಾ' ಪತ್ರಿಕೆಯ ಸಂಪಾದಕೀಯ ಲೇಖನದಲ್ಲಿ ಠಾಕ್ರೆ, ವರುಣ್ ಹೇಳಿಕೆಯಲ್ಲಿ ಯಾವುದೇ ತಪ್ಪಿಲ್ಲ, ಅದು ಅವರ ವೈಯಕ್ತಿಕ ವಿಚಾರ ಮತ್ತು 35318http://kannada.oneindia.com/img/2009/03/18-bal-thackeray2.jpg384494ವರುಣ್ ಗಾಂಧಿವರುಣ್ ಗಾಂಧಿ ಹೇಳಿಕೆಗೆ ಸಹಮತವಿಲ್ಲ, ಬಿಜೆಪಿ/news/2009/03/18/bjp-distances-itself-from-varun-gandhi-row.htmlನವದೆಹಲಿ, ಮಾ. 18 : ವೋಟಿನ ಹಿಂದೆ ಬಿದ್ದಿರುವ ಭಾರತೀಯ ಜನತಾ ಪಕ್ಷ ಉತ್ತರ ಪ್ರದೇಶದ ಪಿಲಿಭಿತ್ ಕ್ಷೇತ್ರ ಅಭ್ಯರ್ಥಿ ವರುಣ್ ಗಾಂಧಿ ಎಬ್ಬಿಸಿರುವ ಕೆಸರಿನಲ್ಲಿ ಸಿಲುಕದಿರಲು ನಿರ್ಧರಿಸಿದೆ. ಇಂದು ಪತ್ರಿಕಾಗೋಷ್ಠಿ ನಡೆಸಿದ ಬಿಜೆಪಿ ಪಕ್ಷದ ವಕ್ತಾರ ರವಿಶಂಕರ ಪ್ರಸಾದ್, ವರುಣ್ ಗಾಂಧಿ ಹೇಳಿಕೆಗೆ ಪಕ್ಷದ ಸಹಮತವಿಲ್ಲ. ವರುಣ್ ಹೇಳಿಕೆಗೂ ಪಕ್ಷಕ್ಕೂ ಸಂಬಂಧವಿಲ್ಲ ಎನ್ನುವ ಮೂಲಕ ವರುಣ್ 35324http://kannada.oneindia.com/img/2009/03/18-ravi-shankar-prasad1.jpg384494ವರುಣ್ ಗಾಂಧಿನಿರೀಕ್ಷಣಾ ಜಾಮೀನು ಪಡೆದ ವರುಣ್/news/2009/03/20/varun-gandhi-gets-anticipatory-bail-till-march27.htmlನವದೆಹಲಿ, ಮಾ. 20 : ಅಲ್ಪಸಂಖ್ಯಾತರ ವಿರುದ್ಧ ಪ್ರಚೋದನಾಕಾರಿ ಹೇಳಿಕೆ ನೀಡಿರುವ ಆರೋಪ ಹಿನ್ನೆಲೆಯಲ್ಲಿ ದಾಖಲಾಗಿರುವ ಪ್ರಕರಣದ ವಿಚಾರಣೆ ನಡೆಸಿದ ದೆಹಲಿ ಹೈಕೋರ್ಟ್ ವರುಣ್ ಗಾಂಧಿ ಅವರಿಗೆ 50 ಸಾವಿರ ರುಪಾಯಿ ಭದ್ರತಾ ಠೇವಣಿ ಇರಿಸಿಕೊಂಡು ಮಾರ್ಚ್ 27ರ ವರೆಗೆ ನಿರೀಕ್ಷಣಾ ಜಾಮೀನು ನೀಡಿದೆ. ಉತ್ತರ ಪ್ರದೇಶದ ಪಿಲಿಬಿತ್ ಲೋಕಸಭೆ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಗಾಂಧಿ ಮನೆತನದ 35384http://kannada.oneindia.com/img/2009/03/20-varun-gandhi1.jpg27815bjpಅರ್ಧ ಮೀಸೆ ಪಣಕ್ಕಿಟ್ಟ ಜಮೀರ್ ಅಹ್ಮದ್ /news/2008/12/24/bjp-wont-encore-bet-my-mustache-zameer-ahmed.htmlದೊಡ್ಡಬಳ್ಳಾಪುರ, ಡಿ.24: ಎಲ್ಲಾ ಕ್ಷೇತ್ರಗಳಲ್ಲಿ ಬಿಜೆಪಿ ಗೆಲುವು ಅಸಾಧ್ಯ. ಆ ತರಹದ ಕನಸು ಕಾಣುತ್ತಿದ್ದರೆ ನಿರಾಶೆ ಖಂಡಿತ. ಒಂದು ವೇಳೆ ಬಿಜೆಪಿ ಏನಾದರೂ ಎಲ್ಲೆಡೆ ಗೆಲುವು ಸಾಧಿಸಿದರೆ ನಾನು ನನ್ನ ಅರ್ಧ ಮೀಸೆ ಬೋಳಿಸಿಕೊಳ್ಳುತ್ತೇನೆ ಹಾಗೂ ಸಿಎಂ ಮನೆ ವಾಚ್ ಮನ್ ಆಗುತ್ತೇನೆ ಎಂದು ಬೆಂಗಳೂರು ಚಾಮರಾಜಪೇಟೆ ಶಾಸಕ, ಜೆಡಿಎಸ್ ನ ಮುಖಂಡ ಜಮೀರ್ ಅಹಮದ್ 33690http://kannada.oneindia.com/img/2008/12/24-zameer-ahmed1.jpg27815bjpಎಂಟು ಕ್ಷೇತ್ರಗಳಲ್ಲಿ ಜಯಭೇರಿ- ಯಡ್ಡಿ/news/2008/12/25/bjp-will-sweep-by-election-bsy-turuvekere.htmlತುರುವೇಕೆರೆ, ಡಿ.25: 'ಉಪ ಚುನಾವಣೆ ನಂತರ ಬಿಜೆಪಿ ಸರ್ಕಾರ ಕರ್ನಾಟದಲ್ಲಿ ಮತ್ತಷ್ಟು ಸುಭದ್ರವಾಗಲಿದೆ. ಮುಂದೆಂದೂ ಉಪಚುನಾವಣೆಗಳು ನಡೆಯುವ ಪರಿಸ್ಥಿತಿ ಉದ್ಭವಿಸುವುದಿಲ್ಲ. ಈ ಉಪ ಚುನಾವಣೆಯಲ್ಲಿ ಬಿಜೆಪಿ 8 ಕ್ಷೇತ್ರಗಳಲ್ಲಿ ಜಯಭೇರಿ ಬಾರಿಸಿ ಸರ್ಕಾರ ಮತ್ತಷ್ಟು ಸ್ಥಿರವಾಗಲಿದೆ' ಎಂದು ಮುಖ್ಯ ಮಂತ್ರಿ ಬಿ.ಎಸ್.ಯಡಿಯೂರಪ್ಪ ಗುರುವಾರ ವಿಶ್ವಾಸ ವ್ಯಕ್ತಪಡಿಸಿದರು. ತುರುವೇಕೆರೆಯಲ್ಲಿ ಬಿಜೆಪಿ ಅಭ್ಯರ್ಥಿ ಪರ ಚುನಾವಣಾ ಪ್ರಚಾರದಲ್ಲಿ ಭಾಗವಹಿಸಿದ್ದ 33706http://kannada.oneindia.com/img/2008/12/25-yediyurappa3e.jpg27815bjpಅರಭಾವಿ ಬಾಲಚಂದ್ರ ಜಾರಕಿಹೊಳಿ ದಿಗ್ವಿಜಯ/news/2008/12/30/assembly-poll-bjp-wins-arabhavi-with-big-margin.htmlಬೆಳಗಾವಿ. ಡಿ. 30 : ಅಪರೇಷನ್ ಕಮಲದ ಮೂಲದ ಜೆಡಿಎಸ್ ಶಾಸಕ ಸ್ಝಾನಕ್ಕೆ ರಾಜೀನಾಮೆ ನೀಡಿ ಬಿಜೆಪಿ ಸೇರ್ಪಡೆಯಾಗಿದ್ದ ಬಾಲಚಂದ್ರ ಜಾರಕಿಹೊಳಿ ಅವರು ಅರಭಾವಿ ವಿಧಾನಸಭೆ ಕ್ಷೇತ್ರದಲ್ಲಿ ಜಯಭೇರಿ ಬಾರಿಸಿದ್ದಾರೆ. ಈ ಮೂಲಕ ಅವರು ಅರಭಾವಿ ಕ್ಷೇತ್ರದಲ್ಲಿ ಸತತ ಮೂರು ಬಾರಿ ಆಯ್ಕೆಯಾಗುವುದರೊಂದಿಗೆ ಹ್ಯಾಟ್ರಿಕ್ ಜಯ ಸಾಧಿಸಿದಂತಾಗಿದೆ. ಕಾರವಾರದಲ್ಲಿ ಆನಂದ ಅಸ್ನೋಟಿಕರ್, ದೇವದುರ್ಗದಲ್ಲಿ ಶಿವನಗೌಡ ನಾಯಕ ಹಾಗೂ 33761http://kannada.oneindia.com/img/2008/12/30-balchandra-jarkiholi1e.jpg27815bjpಹುಕ್ಕೇರಿ: ಬಿಜೆಪಿಯ ಕತ್ತಿ ಭರ್ಜರಿ ಜಯ/news/2008/12/30/hukkeri-by-election-umesh-katti-bjp-victory.htmlಬೆಂಗಳೂರು. ಡಿ. 30 : ಅರಭಾವಿಯಲ್ಲಿ ಬಿಜೆಪಿ ಗೆಲುವು ಸಾಧಿಸಿದ ಬೆನ್ನಲ್ಲೇ ಹುಕ್ಕೇರಿ ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿ ಉಮೇಶ ಕತ್ತಿ 67,689 ಮತಗಳ ಅಧಿಕ ಮತಗಳ ಅಂತರದಿಂದ ಜಯಗಳಿಸಿದ್ದಾರೆ. ಹುಕ್ಕೇರಿ ಕ್ಷೇತ್ರದಲ್ಲಿ ಜೆಡಿಎಸ್ ಹಾಗೂ ಕಾಂಗ್ರೆಸ್ ಪಕ್ಷಗಳು ಧೂಳಿಪಟವಾಗಿದ್ದು, ಉಮೇಶ್ ಕತ್ತಿ ಮತ್ತೆ ತನ್ನ ಕ್ಷೇತ್ರವನ್ನು ಉಳಿಸಿಕೊಂಡಿದ್ದಾರೆ. ಕಾರವಾರದಲ್ಲಿ ಆನಂದ ಅಸ್ನೋಟಿಕರ್, ದೇವದುರ್ಗದಲ್ಲಿ ಶಿವನಗೌಡ ನಾಯಕ ಗೆಲುವಿನ 33762http://kannada.oneindia.com/img/2008/12/30-umesh-katti1e.jpg27815bjpಕಮಲ ಪಕ್ಷಕ್ಕೆ ಪ್ಲೇವಿನ್ ಲಾಟರಿ ಹೊಡಿತು/news/2008/12/30/bjp-victory-karwar-doddaballapur-devadurga-by-poll.htmlಬೆಂಗಳೂರು, ಡಿ. 30 : ಬಿಜೆಪಿಯ ಗೆಲುವಿನ ಅಭಿಯಾನ ಮುಂದುವರಿದಿದ್ದು, ಕಾರವಾರ, ದೊಡ್ಡಬಳ್ಳಾಪುರ ಹಾಗೂ ದೇವದುರ್ಗ ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿಗಳಾದ ಸಚಿವ ಆನಂದ ಅಸ್ನೋಟಿಕರ್, ಶಿವನಗೌಡ ನಾಯಕ ಹಾಗೂ ಜೆ ನರಸಿಂಹಸ್ವಾಮಿ ಭಾರಿ ಅಂತರದಿಂದ ಗೆಲುವು ಸಾಧಿಸಿದ್ದಾರೆ.ಒಂದು ಮಾತಿಗೆ ದೇವದುರ್ಗದಲ್ಲಿ ಗೆಲುವು ಸಾಧಿಸುವ ಅಭ್ಯರ್ಥಿಗಳು ಸಂಪುಟ ಸ್ಥಾನ ಗ್ಯಾರಂಟಿ ಎನ್ನುವ ಮಾತಿದೆ. ಆಪರೇಷನ್ ಕಮಲದ ಮೂಲಕ ಬಿಜೆಪಿ 33763http://kannada.oneindia.com/img/2008/12/30-anand-asnotikar1e.jpgnews"> ಪ್ರಿಯಾಂಕಾಳಿಂದ ವರುಣ್ ಗಾಂಧಿಗೆ ಬುದ್ಧಿ ಮಾತು | Varun Gandhi | Priyanka Gandhi | Congress | Sonia Gandhi | BJP | ಪ್ರಿಯಾಂಕಾಳಿಂದ ವರುಣ್ ಗಾಂಧಿಗೆ ಬುದ್ಧಿ ಮಾತು - Kannada Oneindia

ಪ್ರಿಯಾಂಕಾಳಿಂದ ವರುಣ್ ಗಾಂಧಿಗೆ ಬುದ್ಧಿ ಮಾತು

ರಾಯ್ ಬರೇಲಿ, ಮಾ. 23 : ವರುಣ್ ಗಾಂಧಿ ಅವರ ಪ್ರಚೋದನಕಾರಿ ಹೇಳಿಕೆ ತೀವ್ರ ವಿಷಾದಕರ. ವರುಣ್ ಗಾಂಧಿ ಭಗವದ್ಗಿತೆಯನ್ನು ಓದಲಿ. ಅದರಲ್ಲಿರುವ ವಿಷಯವನ್ನು ಅರ್ಥ ಮಾಡಿಕೊಳ್ಳಲಿ ಎಂದು ಅಕ್ಕ ಪ್ರಿಯಾಂಕಾ ಗಾಂಧಿ ತಮ್ಮನಿಗೆ ಬುದ್ಧಿ ಮಾತು ಹೇಳಿದ್ದಾರೆ.

ಸೋನಿಯಾ ಗಾಂಧಿ ಪ್ರತಿನಿಧಿಸುವ ರಾಯ್ ಬರೇಲಿ ಕ್ಷೇತ್ರದಲ್ಲಿ ಚುನಾವಣಾ ಪ್ರಚಾರ ಕಾರ್ಯದಲ್ಲಿ ಪಾಲ್ಗೊಂಡು ಮಾತನಾಡಿದ ಅವರು, ವರುಣ್ ಗಾಂಧಿ ನೀಡಿರುವ ಹೇಳಿಕೆ ವಿಷಾಧದ ಸಂಗತಿ ಎಂದರು. ಅಲ್ಪಸಂಖ್ಯಾತರ ಮೇಲೆ ಪ್ರಚೋದನಕಾರಿ ಹೇಳಿಕೆ ಗಾಂಧಿ ವಂಶದ ತತ್ವಕ್ಕೆ ವಿರುದ್ಧವಾಗಿದೆ. ಯಾವ ಕಾರಣಕ್ಕೂ ಗಾಂಧಿ ಮನೆತನ ಯಾವ ಸದಸ್ಯ ಇಂತಹ ಹೇಳಿಕೆ ನೀಡಿರಲಿಲ್ಲ. ವರುಣ್ ಗಾಂಧಿ ಹೇಳಿಕೆ ದುರದೃಷ್ಟಕರ ಎಂದು ವಿವರಿಸಿದರು.

ಉತ್ತರ ಪ್ರದೇಶದ ಪಿಲಿಭಿತ್ ಲೋಕಸಭೆ ಕ್ಷೇತ್ರದ ಬಿಜೆಪಿ ಅಭ್ಯರ್ಥಿಯಾಗಿರುವ ವರುಣ್ ಗಾಂಧಿ ಅಲ್ಪಸಂಖ್ಯಾತರ ವಿರುದ್ಧ ಪ್ರಚೋದನಕಾರಿ ಹೇಳಿಕೆ ನೀಡಿದ್ದರು. ಅದು ಸಾಕಷ್ಟು ವಿವಾದವನ್ನು ಸೃಷ್ಟಿಸಿತ್ತು. ಆಯೋಗ ವರುಣ್ ಗಾಂಧಿಗೆ ನೋಟಿಸ್ ನೀಡಿತ್ತು. ನೀತಿ ಸಂಹಿತೆ ಉಲ್ಲಂಘನೆ ಆಧಾರದ ಮೇಲೆ ವರುಣ್ ಗಾಂಧಿಯನ್ನು ಕಣಕ್ಕೆ ಇಳಿಸಬಾರದು ಎಂದು ಆಯೋಗ ಬಿಜೆಪಿಗೆ ತಾಕೀತು ಮಾಡಿತ್ತು. ಆದರೆ, ಬಿಜೆಪಿ ಅದನ್ನು ನಿರಾಕರಿಸಿದೆ.

(ದಟ್ಸ್ ಕನ್ನಡ ವಾರ್ತೆ)
ವರುಣ್ ಗಾಂಧಿ ಬೆನ್ನಿಗೆ ನಿಂತ ಬಿಜೆಪಿ

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+