122883davangereದಾವಣಗೆರೆಯಿಂದ ಮಹಿಮಾ ಪಟೇಲ್ ಕಣಕ್ಕೆ/news/2009/03/19/mahima-patel-may-enter-fray-as-independent.htmlದಾವಣಗೆರೆ, ಮಾ. 19 : ಕಳೆದ ವಿಧಾನಸಭೆ ಚುನಾವಣೆ ಮುನ್ನ ನೂತನ ಪಕ್ಷ ಸ್ಥಾಪಿಸಿ ವಿನೂತನ ರೀತಿಯಯಲ್ಲಿ ಪ್ರಚಾರ ಕಾರ್ಯ ಮಾಡಿದ್ದ ಮಾಜಿ ಮುಖ್ಯಮಂತ್ರಿ ಜೆ ಎಚ್ ಪಟೇಲ್ ರ ಮಗ ಮಾಜಿ ಶಾಸಕ ಮಹಿಮಾ ಪಟೇಲ್ ದಾವಣಗೆರೆ ಲೋಕಸಭೆ ಕ್ಷೇತ್ರದಿಂದ ಸುವರ್ಣ ಯುಗ ಪಕ್ಷ ಇಲ್ಲವೇ ಪಕ್ಷೇತರರಾಗಿ ಕಣಕ್ಕಿಳಿಯಲು ನಿರ್ಧರಿಸಿದ್ದಾರೆ.ಈ ಕುರಿತು ಪ್ರತಿಕ್ರಿಯೆ ನೀಡಿರುವ ಮಹಿಮಾ 35354http://kannada.oneindia.com/img/2009/03/19-mahima-patel1.jpg122883davangereಕೋಮುವಾದಿಗಳಿಗೆ ಮತ ನೀಡಬೇಡಿ, ಸೋನಿಯಾ/news/2009/03/23/sonia-targets-bjp-launching-congress-campaign.htmlದಾವಣಗೆರೆ, ಮಾ. 23 : ಲೋಕಸಭೆ ಚುನಾವಣೆ ಹಿನ್ನೆಲೆಯಲ್ಲಿ ದಾವಣಗೆರೆಯಿಂದ ಅಧಿಕೃತವಾಗಿ ಕಾಂಗ್ರೆಸ್ ಪಕ್ಷದ ಚುನಾವಣಾ ಪ್ರಚಾರ ಕಾರ್ಯವನ್ನು ಐಎಸಿಸಿ ನಾಯಕಿ ಸೋನಿಯಾ ಗಾಂಧಿ ಉದ್ಘಾಟಿಸಿದರು. ಪಕ್ಷದ ರಾಜ್ಯ ಉಸ್ತುವಾರಿ ವಹಿಸಿಕೊಂಡಿರುವ ಮಾಜಿ ಮುಖ್ಯಮಂತ್ರಿ ಗುಲಾಮ್ ನಬಿ ಅಜಾದ್, ಕೆಪಿಸಿಸಿ ಅಧ್ಯಕ್ಷ ಆರ್ ವಿ ದೇಶಪಾಂಡೆ ಮತ್ತು ಪ್ರತಿಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ವೇದಿಕೆ ಮೇಲೆ ಉಪಸ್ಥಿತರಿದ್ದರು. 35447http://kannada.oneindia.com/img/2009/03/23-sonia1.jpg122883davangereದಾವಣಗೆರೆಯಲ್ಲಿ ಸಿಎಂಗೆ ಘೇರಾವ್ : ಶೆಟ್ಟರ್ ಗರಂ /news/2009/06/16/yeddyurappa-faces-series-of-protest-in-davangere.htmlದಾವಣಗೆರೆ, ಹುಬ್ಬಳ್ಳಿ, ಜೂ. 16 : ಅಧಿಕಾರಕ್ಕೆ ಬಂದು ಒಂದು ವರ್ಷ ಆಗಿರುವ ಹಿನ್ನೆಲೆಯಲ್ಲಿ ರಾಜ್ಯಾದ್ಯಂತ ವಿಕಾಸ ಸಂಕಲ್ಪ ಜಾತ್ರೆಯನ್ನು ಸರಕಾರ ಕೈಗೊಂಡಿದೆ. ಮಂಗಳವಾರ ದಾವಣಗೆರೆಯಲ್ಲಿ ಆಯೋಜಿಸಲಾಗಿದ್ದ ಸಂಕಲ್ಪ ಸಮಾವೇಶದಲ್ಲಿ ಪಾಲ್ಗೊಂಡ ಮುಖ್ಯಮಂತ್ರಿ ಯಡಿಯೂರಪ್ಪ ಅವರಿಗೆ ವಿವಿಧ ಸಂಘಟನೆಗಳಿಂದ ಪ್ರತಿಭಟನೆ, ಘೇರಾವ್, ಧಿಕ್ಕಾರ ಘೋಷಣೆಗಳನ್ನು ಎದುರಿಸಬೇಕಾಯಿತು. ಇದರಿಂದ ಸಿಎಂ ಕೆಲ ಕಾಲ ಕಸಿವಿಸಿಗೆ ಒಳಗಾಗಬೇಕಾಯಿತು. ಮಂಗಳವಾರ ಬೆಳಗ್ಗೆ 37386http://kannada.oneindia.com/img/2009/06/16-davanagere-vikasa-sankalp1.jpg122883davangereಹೊನ್ನಾಳಿ ಶಾಸಕ ರೇಣುಕಾಚಾರ್ಯ ಬಂಧನ/news/2009/06/29/code-of-conduct-violation-mla-renukacharya-held.htmlದಾವಣಗೆರೆ, ಜೂ. 29:ಚುನಾವಣಾ ನೀತಿ ಸಂಹಿತೆ ಉಲ್ಲಂಘನೆ ಮಾಡಿದ ಆರೋಪದ ಮೇಲೆ ಹೊನ್ನಾಳಿ ಕ್ಷೇತ್ರದ ಬಿಜೆಪಿ ಶಾಸಕ ಎಂ ಪಿ ರೇಣುಕಾಚಾರ್ಯ ಅವರನ್ನು ಇಂದು ಬಂಧಿಸಲಾಗಿದೆ. ಮೇ ನಲ್ಲಿ ನಡೆದ ಚುನಾವಣೆ ಸಂದರ್ಭದಲ್ಲಿ ಪ್ರಚೋದನಾಕಾರಿ ಹೇಳಿಕೆಗಳನ್ನು ಶಾಸಕರು ನೀಡಿದ್ದರು.ಹಿಂದೂ ವಿರೋಧಿ ಭಾಷಣಕಾರರ ವಿರುದ್ಧ ಕಿಡಿಕಾರಿದ್ದ ಶಾಸಕ ರೇಣುಕಾಚಾರ್ಯ ಅವರು, ಹಿಂದೂ ವಿರೋಧಿ ಹೇಳಿಕೆ ನೀಡುವವರ 37651http://kannada.oneindia.com/img/2009/06/29-renukacharya1.jpg122883davangereಮಾಜಿ ಶಾಸಕ ಮಹಿಮಾ ಪಟೇಲ್ ಕಾಂಗ್ರೆಸ್ ಗೆ ?/news/2009/07/21/former-mla-mahima-patel-likely-to-join-congress.htmlಚನ್ನಗಿರಿ, ಜು. 21 : ಮಾಜಿ ಮುಖ್ಯಮಂತ್ರಿ ಜೆ ಎಚ್ ಪಟೇಲ್ ಅವರ ಮಗ ಹಾಗೂ ಸ್ವರ್ಣಯುಗ ಪಕ್ಷ ಸ್ಥಾಪನೆ ಮಾಡಿ ವಿನೂತನ ರಾಜಕಾರಣ ಮಾಡಹೊರಟಿದ್ದ ಮಾಜಿ ಶಾಸಕ ಮಹಿಮಾ ಪಟೇಲ್ ಕೊನೆಗೂ ಸೋಲುವ ಮೂಲಕ ಅವರು ಕಾಂಗ್ರೆಸ್ ಪಕ್ಷದ ಕಡೆಗೆ ಮುಖ ಮಾಡಿದ್ದಾರೆ. ಸೋಮವಾರ ಇಲ್ಲಿ ಜೆ ಎಚ್ ಪಟೇಲ್ ಅಬಿಮಾನಿ ಬಳಗದ ಸಭೆಯಲ್ಲಿ ಮಾತನಾಡಿದ 38110http://kannada.oneindia.com/img/2009/07/21-mahima1e.jpg122884ದಾವಣಗೆರೆಕೋಮುವಾದಿಗಳಿಗೆ ಮತ ನೀಡಬೇಡಿ, ಸೋನಿಯಾ/news/2009/03/23/sonia-targets-bjp-launching-congress-campaign.htmlದಾವಣಗೆರೆ, ಮಾ. 23 : ಲೋಕಸಭೆ ಚುನಾವಣೆ ಹಿನ್ನೆಲೆಯಲ್ಲಿ ದಾವಣಗೆರೆಯಿಂದ ಅಧಿಕೃತವಾಗಿ ಕಾಂಗ್ರೆಸ್ ಪಕ್ಷದ ಚುನಾವಣಾ ಪ್ರಚಾರ ಕಾರ್ಯವನ್ನು ಐಎಸಿಸಿ ನಾಯಕಿ ಸೋನಿಯಾ ಗಾಂಧಿ ಉದ್ಘಾಟಿಸಿದರು. ಪಕ್ಷದ ರಾಜ್ಯ ಉಸ್ತುವಾರಿ ವಹಿಸಿಕೊಂಡಿರುವ ಮಾಜಿ ಮುಖ್ಯಮಂತ್ರಿ ಗುಲಾಮ್ ನಬಿ ಅಜಾದ್, ಕೆಪಿಸಿಸಿ ಅಧ್ಯಕ್ಷ ಆರ್ ವಿ ದೇಶಪಾಂಡೆ ಮತ್ತು ಪ್ರತಿಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ವೇದಿಕೆ ಮೇಲೆ ಉಪಸ್ಥಿತರಿದ್ದರು. 35447http://kannada.oneindia.com/img/2009/03/23-sonia1.jpg122884ದಾವಣಗೆರೆಎರಡನೇ ಹಂತದ ಚುನಾವಣೆಗೆ 237 ನಾಮಪತ್ರ/news/2009/04/10/first-phase-election-237nominations-filed-cec.htmlಬೆಂಗಳೂರು, ಏ.10: ರಾಜ್ಯದಲ್ಲಿ 15ನೇ ಲೋಕಸಭೆಗೆ ಎರಡನೇ ಹಂತದಲ್ಲಿ ನಡೆಯಲಿರುವ ಚುನಾವಣೆಯಲ್ಲಿ 11 ಕ್ಷೇತ್ರಗಳಲ್ಲಿ ಒಟ್ಟು 237ನಾಮಪತ್ರಗಳು ಸಲ್ಲಿಕೆಯಾಗಿವೆ ಎಂದು ರಾಜ್ಯದ ಮುಖ್ಯ ಚುನಾವಣಾಧಿಕಾರಿ ಎಂ.ಎನ್. ವಿದ್ಯಾಶಂಕರ್ ಅವರು ತಿಳಿಸಿದರು.ನಾಮಪತ್ರ ಸಲ್ಲಿಕೆಯ ಕ್ಷೇತ್ರವಾರು ವಿವರ ಹೀಗಿದೆ:ಧಾರವಾಡ: 23ಮೈಸೂರು:23ಮಂಡ್ಯ: 28ಚಾಮರಾಜನಗರ:16ಶಿವಮೊಗ್ಗ:17ಹಾಸನ:17ದಕ್ಷಿಣ ಕನ್ನಡ:17ಉಡುಪಿ-ಚಿಕ್ಕಮಗಳೂರು:13ದಾವಣಗೆರೆ :36ಹಾವೇರಿ:23ಬಾಗಲಕೋಟೆ: 24ಒಟ್ಟು : 237ನೀತಿ ಸಂಹಿತೆ ಉಲ್ಲಂಘನೆರಾಜ್ಯದಲ್ಲಿ ವಿವಿಧ ಪಕ್ಷಗಳಿಂದ ನೀತಿ ಸಂಹಿತೆ ಉಲ್ಲಂಘನೆಯ 35863http://kannada.oneindia.com/img/2009/04/10-vidyashankar2.jpg122884ದಾವಣಗೆರೆದಾವಣಗೆರೆ : ಸಿದ್ದೇಶ್ ನಾಮಪತ್ರ ಅಂಗೀಕಾರ/news/2009/04/13/gm-siddesh-is-davangere-bjp-official-candidate-ec.htmlದಾವಣಗೆರೆ, ಏ. 13 : ಸಂಸದ ನಿಧಿ ಅವ್ಯವಹಾರ ಮಾಡಿದ್ದಾರೆಂಬ ಆರೋಪಕ್ಕೆ ಸಂಬಂಧಿಸಿದಂತೆ ತಡೆಹಿಡಿಯಲಾಗಿದ್ದ ದಾವಣಗೆರೆ ಲೋಕಸಭೆ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಜಿ ಎಂ ಸಿದ್ದೇಶ್ ಅವರ ನಾಮಪತ್ರ ಪುನರ್ ಪರಿಶೀಲನೆ ನಡೆಸಿದ ನಂತರ ಚುನಾವಣಾಧಿಕಾರಿ ಹಾಗೂ ಜಿಲ್ಲಾಧಿಕಾರಿ ಆಗಿರುವ ಮಂಜುನಾಥ್ ಅಂಗೀಕರಿಸಿದ್ದಾರೆ. ಸಿದ್ದೇಶ್ ಅವರ ನಾಮಪತ್ರ ಸ್ವೀಕೃತಗೊಂಡಿರುವುದು ತಿಳಿಯುತ್ತಿದ್ದಂತೆಯೇ ಜಿಲ್ಲಾಧಿಕಾರಿ ಕಚೇರಿ ಮುಂದೆ ಜಮಾಯಿಸಿದ್ದ ನೂರಾರು 35917http://kannada.oneindia.com/img/2009/04/13-gm-siddesh1.jpg122884ದಾವಣಗೆರೆಪಕ್ಷೇತರ ಸಚಿವರನ್ನು ಕೈಬಿಡಲ್ಲ:ವೆಂಕಟರಮಣಪ್ಪ/news/2009/04/28/confident-of-continuing-in-ministry-d-sudhakar.htmlದಾವಣಗೆರೆ, ಏ. 28 : ಲೋಕಸಭೆ ಚುನಾವಣೆ ನಂತರವೂ ರಾಜ್ಯ ಸಚಿವ ಸಂಪುಟದಲ್ಲಿ ಮುಂದುವರೆಯುವ ವಿಶ್ವಾಸವಿದೆ ಎಂದು ಸಣ್ಣ ಕೈಗಾರಿಕೆ ಸಚಿವ ವೆಂಕಟರಮಣಪ್ಪ ಹಾಗೂ ಸಮಾಜ ಕಲ್ಯಾಣ ಸಚಿವ ಡಿ ಸುಧಾಕರ್ ಹೇಳಿದರು. ಲೋಕಸಭೆ ಚುನಾವಣೆ ನಂತರ ರಾಜ್ಯ ಸಚಿವ ಸಂಪುಟ ಪುನರ್ ರಚನೆಯಾಗಲಿದೆ ಎಂದು ಎದ್ದಿರುವ ಗಾಳಿ ಸುದ್ದಿಗೆ ಉಭಯ ಸಚಿವರು ಈ ರೀತಿ ಪ್ರತಿಕ್ರಿಯೆ 36260http://kannada.oneindia.com/img/2009/04/28-sudhakar1e.jpg122884ದಾವಣಗೆರೆದಾವಣಗೆರೆಯಲ್ಲಿ ಸಿಎಂಗೆ ಘೇರಾವ್ : ಶೆಟ್ಟರ್ ಗರಂ /news/2009/06/16/yeddyurappa-faces-series-of-protest-in-davangere.htmlದಾವಣಗೆರೆ, ಹುಬ್ಬಳ್ಳಿ, ಜೂ. 16 : ಅಧಿಕಾರಕ್ಕೆ ಬಂದು ಒಂದು ವರ್ಷ ಆಗಿರುವ ಹಿನ್ನೆಲೆಯಲ್ಲಿ ರಾಜ್ಯಾದ್ಯಂತ ವಿಕಾಸ ಸಂಕಲ್ಪ ಜಾತ್ರೆಯನ್ನು ಸರಕಾರ ಕೈಗೊಂಡಿದೆ. ಮಂಗಳವಾರ ದಾವಣಗೆರೆಯಲ್ಲಿ ಆಯೋಜಿಸಲಾಗಿದ್ದ ಸಂಕಲ್ಪ ಸಮಾವೇಶದಲ್ಲಿ ಪಾಲ್ಗೊಂಡ ಮುಖ್ಯಮಂತ್ರಿ ಯಡಿಯೂರಪ್ಪ ಅವರಿಗೆ ವಿವಿಧ ಸಂಘಟನೆಗಳಿಂದ ಪ್ರತಿಭಟನೆ, ಘೇರಾವ್, ಧಿಕ್ಕಾರ ಘೋಷಣೆಗಳನ್ನು ಎದುರಿಸಬೇಕಾಯಿತು. ಇದರಿಂದ ಸಿಎಂ ಕೆಲ ಕಾಲ ಕಸಿವಿಸಿಗೆ ಒಳಗಾಗಬೇಕಾಯಿತು. ಮಂಗಳವಾರ ಬೆಳಗ್ಗೆ 37386http://kannada.oneindia.com/img/2009/06/16-davanagere-vikasa-sankalp1.jpg108622sonia gandhiಸಾಂಗ್ಲಿಯಾನಾ, ಕುನ್ನೂರು ಕಾಂಗ್ರೆಸ್ ಸೇರ್ಪಡೆ/news/2009/01/21/expelled-ktaka-bjp-leaders-join-congress.htmlನವದೆಹಲಿ, ಜ. 21 : ಯುಪಿಎ ಸರ್ಕಾರಕ್ಕೆ ಬೆಂಬಲ ನೀಡಿ ಬಿಜೆಪಿ ಹೈಕಮಾಂಡ್ ಕೆಂಗಣ್ಣಿಗೆ ಗುರಿಯಾಗಿ ಅಮಾನತುಗೊಂಡಿದ್ದ ಮನೋರಮಾ ಮಧ್ವರಾಜ್, ಎಚ್ ಟಿ ಸಾಂಗ್ಲಿಯನಾ ಮತ್ತು ಮಂಜುನಾಥ್ ಕುನ್ನೂರು ಇಂದು ಎಐಸಿಸಿ ಅಧ್ಯಕ್ಷ ಸೋನಿಯಾ ಗಾಂಧಿ ಸಮ್ಮುಖದಲ್ಲಿ ಅಧಿಕೃತವಾಗಿ ಕಾಂಗ್ರೆಸ್ ಸೇರಿಕೊಂಡರು.ಕಳೆದ ವರ್ಷ ಜುಲೈ 22 ರಂದು ಲೋಕಸಭೆಯಲ್ಲಿ ಗೊತ್ತುವಳಿ ಪರವಾಗಿ ಮತ ಚಲಾಯಿಸಿದ್ದರು. ಮನೋರಮಾ ಮಧ್ವರಾಜ್ 34195http://kannada.oneindia.com/img/2009/01/21-sangliyana-congress.jpg108622sonia gandhiಸೋನಿಯಾಗಾಂಧಿಯಾಗಿ ಕತ್ರೀನಾ ಕೈಫ್/movies/bollywood/2009/02/17-katrina-kaif-to-play-sonia-gandhi.htmlಬಿಕಿನಿ ಬೇಬ್ ಕತ್ರೀನಾ ಕೈಫ್ ತನ್ನ ವೃತ್ತಿ ಜೀವನದ ಉತ್ತುಂಗದಲ್ಲಿರುವುದಂತೂ ನಿಜ. ಸಲ್ಲು ಮಿಯಾ ಜತೆ ಪ್ರೀತಿಯನ್ನು ತಣ್ಣಗೆ ಸಹಿಸಿಕೊಂಡಿರುವ ಇಂಗ್ಲೀಷ್ ಮೇಡಂ, ಸದ್ಯ ಬಾಲಿವುಡ್ ನ ಬಹು ಬೇಡಿಕೆಯ ನಟಿ. ಅಕ್ಷಯ್ ಕುಮಾರ್ ಜೋಡಿಯಲ್ಲಿ ಸಾಲುಸಾಲು ಹಿಟ್ ಚಿತ್ರಗಳನ್ನು ನೀಡಿದ ನಂತರ, ಸದಭಿರುಚಿಯ ಚಿತ್ರಗಳತ್ತ ಮುಖಮಾಡಿದ್ದಾರೆ. ಅರ್ಥಪೂರ್ಣ ಚಿತ್ರಗಳ ನಿರ್ದೇಶಕ ಪ್ರಕಾಶ್ ಝಾ ಅವರ ಮುಂದಿನ 34705http://kannada.oneindia.com/img/2009/02/17-katrina-kaif-sonia-gandhi2.jpg108622sonia gandhiಖರ್ಗೆ ಹೆಗಲಿಗೆ ಮಹಾರಾಷ್ಟ್ರ ಜವಾಬ್ದಾರಿ /news/2009/02/23/kharge-is-now-incharge-of-maharashtra-for-ls-polls.htmlಬೆಂಗಳೂರು, ಫೆ. 23 : ಪ್ರತಿಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಅವರಿಗೆ ಕಾರ್ಯಕಾರಿಣಿಯಲ್ಲಿ ಸ್ಥಾನ ಕಲ್ಪಿಸಿರುವ ಹೈಕಮಾಂಡ್ ಇದೀಗ ಮಹಾರಾಷ್ಟ್ರ ಕಾಂಗ್ರೆಸ್ ಘಟಕದ ಚುನಾವಣಾ ಪರಿಶೀಲನಾ ಸಮಿತಿ ಅಧ್ಯಕ್ಷರನ್ನಾಗಿ ನೇಮಿಸಿದೆ. ಈ ಮೂಲಕ ಲೋಕಸಭೆ ಚುನಾವಣೆಯಲ್ಲಿ ಖರ್ಗೆ ಗುಲ್ಬರ್ಗಾದಿಂದ ಸ್ಪರ್ಧಿಸಲಿದ್ದಾರೆ ಎನ್ನುವ ಉಹಾಪೋಹಕ್ಕೆ ತೆರೆ ಬಿದ್ದಂತಾಯಿತು.ಚುನಾವಣೆಯನ್ನು ದೃಷ್ಟಿಯಲ್ಲಿರಿಸಿಕೊಂಡೇ ಈಗ ತಯಾರಿಸಲಾಗಿರುವ ಹೊಸ ಎಐಸಿಸಿ ಪದಾಧಿಕಾರಿಗಳ ಪಟ್ಟಿಯಲ್ಲಿ ಈ 34806http://kannada.oneindia.com/img/2009/02/23-kharge2.jpg108622sonia gandhi8 ಆಸ್ಕರ್ ಪ್ರಶಸ್ತಿ ಯಪಿಎ ಸರಕಾರದ ಸಾಧನೆ, ಕಾಂಗ್ರೆಸ್/news/2009/02/24/congress-counts-8oscars-as-part-of-upa-achievement.htmlನವದೆಹಲಿ, ಫೆ. 24 : ಪ್ರಶಸ್ತಿ ಗೆಲ್ಲಲು ಉತ್ತಮ ಕತೆ, ಚಿತ್ರಕತೆ, ಸಂಗೀತ, ನಿರ್ದೇಶನ ಮಾತ್ರ ಇದ್ದರೆ ಸಾಕೇ ಕೇಂದ್ರದಲ್ಲಿ ಉತ್ತಮ ಸರ್ಕಾರವೂ ಬೇಕು ? ಸೋಮವಾರ ಸ್ಲಂಡಾಗ್ ಮಿಲೇನಿಯರ್ ಚಿತ್ರ ಎಂಟು ಆಸ್ಕರ್ ಪ್ರಶಸ್ತಿ ಗಳಿಸಿದ್ದನ್ನು ಕಾಂಗ್ರೆಸ್ ತನ್ನ ಪಕ್ಷದ ಸಾಧನೆ ಎಂದು ಬಿಂಬಿಸತೊಡಗಿದೆ. ಕಳೆದ ಎನ್ ಡಿ ಎ ಸರಕಾರ ಲೋಕಸಭಾ ಚುನಾವಣೆಯ ಸಮಯದಲ್ಲಿ 34835http://kannada.oneindia.com/img/2009/02/24-abhishek-singhvi1.jpg108622sonia gandhiಯುಪಿಎ ಸರ್ಕಾರದ ಸಾಧನೆಯೇ ಶ್ರೀರಕ್ಷೆ, ಸೋನಿಯಾ/news/2009/02/25/end-factionalism-in-congress-sonia-gandhi.htmlನವದೆಹಲಿ, ಫೆ. 25 : ಪಕ್ಷದಲ್ಲಿರುವ ಮುಖಂಡರು ಒಳಜಗಳಗಳನ್ನು ಮರೆತು ಏಕತೆಯಿಂದ ಲೋಕಸಭೆ ಚುನಾವಣೆಯಲ್ಲಿ ಹೋರಾಟ ನಡೆಸುವಂತೆ ಎಐಸಿಸಿ ಅಧ್ಯಕ್ಷೆ ಸೋನಿಯಾ ಗಾಂಧಿ ಪಕ್ಷದ ಮುಖಂಡರಿಗೆ ಕಿವಿಮಾತು ಹೇಳಿದರು. ಕಾಂಗ್ರೆಸ್ಸಿನ 14ನೇ ಸಂಸದೀಯ ಮಂಡಳಿ ಸಭೆಯಲ್ಲಿ ಪಾಲ್ಗೊಂಡು ಮಾತನಾಡಿದ ಅವರು, ಮನಸ್ತಾಪ, ವೈಮನಸ್ಸು ಕೈಬಿಟ್ಟು ಒಗ್ಗಟ್ಟಿನಿಂದ ಚುನಾವಣೆ ಎದುರಿಸಿದರೆ ಮಾತ್ರ ಜಯಗಳಿಸಲು ಸಾಧ್ಯ ಎಂದರು. ಕಾಂಗ್ರೆಸ್ ನೇತೃತ್ವದ 34859http://kannada.oneindia.com/img/2009/02/25-sonia-gandhi.jpgnews"> ಕೋಮುವಾದಿಗಳಿಗೆ ಮತ ನೀಡಬೇಡಿ, ಸೋನಿಯಾ | Sonia Gandhi | BJP | Congress Campaign Rally | Davangere | ಕೋಮುವಾದಿಗಳಿಗೆ ಮತ ನೀಡಬೇಡಿ, ಸೋನಿಯಾ - Kannada Oneindia

ಕೋಮುವಾದಿಗಳಿಗೆ ಮತ ನೀಡಬೇಡಿ, ಸೋನಿಯಾ

Sonia targets BJP while launching Congress campaign
ದಾವಣಗೆರೆ, ಮಾ. 23 : ಲೋಕಸಭೆ ಚುನಾವಣೆ ಹಿನ್ನೆಲೆಯಲ್ಲಿ ದಾವಣಗೆರೆಯಿಂದ ಅಧಿಕೃತವಾಗಿ ಕಾಂಗ್ರೆಸ್ ಪಕ್ಷದ ಚುನಾವಣಾ ಪ್ರಚಾರ ಕಾರ್ಯವನ್ನು ಐಎಸಿಸಿ ನಾಯಕಿ ಸೋನಿಯಾ ಗಾಂಧಿ ಉದ್ಘಾಟಿಸಿದರು. ಪಕ್ಷದ ರಾಜ್ಯ ಉಸ್ತುವಾರಿ ವಹಿಸಿಕೊಂಡಿರುವ ಮಾಜಿ ಮುಖ್ಯಮಂತ್ರಿ ಗುಲಾಮ್ ನಬಿ ಅಜಾದ್, ಕೆಪಿಸಿಸಿ ಅಧ್ಯಕ್ಷ ಆರ್ ವಿ ದೇಶಪಾಂಡೆ ಮತ್ತು ಪ್ರತಿಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ವೇದಿಕೆ ಮೇಲೆ ಉಪಸ್ಥಿತರಿದ್ದರು.

ನಗರದ ಬಾಪೂಜಿ ಮೈದಾನದಲ್ಲಿ ಆಯೋಜಿಸಲಾಗಿದ್ದ ಭಾರತ್ ನಿರ್ಮಾಣ ಸಮಾವೇಶ ಉದ್ಘಾಟಿಸಿ ಮಾತನಾಡಿದ ಸೋನಿಯಾಗಾಂಧಿ, ದೇಶದ ಅಭಿವೃದ್ದಿಗೆ ಕಾಂಗ್ರೆಸ್ ಪಕ್ಷವೇ ಸೂಕ್ತ. ದೇಶದಲ್ಲಿ ನಡೆಯುತ್ತಿರುವ ಮಹತ್ವದ ಲೋಕಸಭೆ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷಕ್ಕೆ ನಿಮ್ಮ ಮತ ನೀಡಿ ಎಂದು ಅವರು ಮನವಿ ಮಾಡಿಕೊಂಡರು.

ದೇಶದ ಅಭಿವೃದ್ಧಿ ಪತದತ್ತ ಕೊಂಡೊಯ್ಯುತ್ತಿರುವ ಕಾಂಗ್ರೆಸ್ ನೇತೃತ್ವದ ಯುಪಿಎ ಸರ್ಕಾರ ಬೇಕೆ, ದೇಶದ ಸಮಗ್ರತೆ, ಶಾಂತಿ ಹಾಳು ಮಾಡಿ ಜನಾಂಗೀಯ ಸಂಘರ್ಷ ಉಂಟು ಮಾಡುತ್ತಿರುವ ಪಕ್ಷ ಬೇಕೆ ಎನ್ನುವುದನ್ನು ನೀವೇ ನಿರ್ಧರಿಸಬೇಕು ಎಂದು ಸೋನಿಯಾ ಗಾಂಧಿ ಸಾರ್ವಜನಿಕರಿಗೆ ಕೇಳಿದರು. ನಂತರ ಅವರ ಮಾತು ರಾಜ್ಯ ಸರ್ಕಾರದ ಕಡೆ ತಿರುಗಿದ್ದು, ಯಡಿಯೂರಪ್ಪ ನೇತೃತ್ವದ ಬಿಜೆಪಿ ಸರ್ಕಾರವನ್ನು ತೀವ್ರವಾಗಿ ತರಾಟೆಗೆ ತೆಗೆದುಕೊಂಡರು. ಕರ್ನಾಟಕ ಪ್ರಜ್ಞಾವಂತರ ರಾಜ್ಯ, ಆದರೆ, ಇಂದು ಬಿಜೆಪಿ ಅಧಿಕಾರಕ್ಕೆ ಬಂದಾಗಿನಿಂದ ಇಲ್ಲಿನ ಪರಿಸ್ಥಿತಿ ಏನಾಗಿದೆ. ಅಲ್ಪಸಂಖ್ಯಾತರು ಭಯದಿಂದ ಜೀವನ ಸಾಗಿಸುವ ಸಂದಿಗ್ದ ಸ್ಥಿತಿ ನಿರ್ಮಾಣವಾಗಿದೆ. ಆದ್ದರಿಂದ ನಿರ್ಭಯದ ಜೀವನ ನಡೆಸಿಲು ಕಾಂಗ್ರೆಸ್ ಪಕ್ಷಕ್ಕೆ ಆಶೀರ್ವಾದ ಮಾಡಿ ಎಂದು ನೆರೆದಿದ್ದ ಜನಸ್ತೋಮಕ್ಕೆ ಮನವಿ ಮಾಡಿಕೊಂಡರು.

ರಾಜ್ಯದ ಮಧ್ಯ ಭಾಗದಲ್ಲಿರುವ ದಾವಣಗೆರೆ ಕಾಂಗ್ರೆಸ್ ಪಕ್ಷದ ಅದೃಷ್ಟದ ಕರ್ಮಭೂಮಿ. 1999 ರಲ್ಲಿ ನಡೆದ ವಿಧಾನಸಭೆ ಚುನಾವಣೆಗೆ ಇಲ್ಲಿಂದ ಚುನಾವಣೆ ಪ್ರಚಾರ ಕಾರ್ಯ ಆರಂಭಿಸಲಾಗಿತ್ತು. ಆಗ ಕಾಂಗ್ರೆಸ್ ಪಕ್ಷ ಪ್ರಚಂಡ ಬಹುಮತದಿಂದ ಆರಿಸಿಬಂದಿತ್ತು. ಲೋಕಸಭೆ ಚುನಾವಣೆಗೆ ಕೂಡಾ ಇಲ್ಲಿಂದಲೇ ಚುನಾವಣಾ ಪ್ರಚಾರ ಕಾರ್ಯ ಆರಂಭಿಸಲಾಗಿದೆ. ಕಾಂಗ್ರೆಸ್ ಪಕ್ಷ ಜಯಭೇರಿ ಬಾರಿಸಲಿದೆ ಎಂದು ಕೆಪಿಸಿಸಿ ಅಧ್ಯಕ್ಷ ಆರ್ ವಿ ದೇಶಪಾಂಡೆ ಹೇಳಿದರು.

(ದಟ್ಸ್ ಕನ್ನಡ ವಾರ್ತೆ)

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+