124510upaಸಾಂಗ್ಲಿಯಾನಾ, ಕುನ್ನೂರು ಕಾಂಗ್ರೆಸ್ ಸೇರ್ಪಡೆ/news/2009/01/21/expelled-ktaka-bjp-leaders-join-congress.htmlನವದೆಹಲಿ, ಜ. 21 : ಯುಪಿಎ ಸರ್ಕಾರಕ್ಕೆ ಬೆಂಬಲ ನೀಡಿ ಬಿಜೆಪಿ ಹೈಕಮಾಂಡ್ ಕೆಂಗಣ್ಣಿಗೆ ಗುರಿಯಾಗಿ ಅಮಾನತುಗೊಂಡಿದ್ದ ಮನೋರಮಾ ಮಧ್ವರಾಜ್, ಎಚ್ ಟಿ ಸಾಂಗ್ಲಿಯನಾ ಮತ್ತು ಮಂಜುನಾಥ್ ಕುನ್ನೂರು ಇಂದು ಎಐಸಿಸಿ ಅಧ್ಯಕ್ಷ ಸೋನಿಯಾ ಗಾಂಧಿ ಸಮ್ಮುಖದಲ್ಲಿ ಅಧಿಕೃತವಾಗಿ ಕಾಂಗ್ರೆಸ್ ಸೇರಿಕೊಂಡರು.ಕಳೆದ ವರ್ಷ ಜುಲೈ 22 ರಂದು ಲೋಕಸಭೆಯಲ್ಲಿ ಗೊತ್ತುವಳಿ ಪರವಾಗಿ ಮತ ಚಲಾಯಿಸಿದ್ದರು. ಮನೋರಮಾ ಮಧ್ವರಾಜ್ 34195http://kannada.oneindia.com/img/2009/01/21-sangliyana-congress.jpg124510upaಶ್ರೀಸಾಮಾನ್ಯನಿಗೆ ನೋವಾಗದಂತೆ ಲಾಲೂ ಬಜೆಟ್/news/2009/02/13/my-budget-will-not-hurt-common-man-lalu.htmlನವದೆಹಲಿ, ಫೆ.13 : ಕೇಂದ್ರ ಸರ್ಕಾರದ ಕೊನೆಯ ರೈಲ್ವೆ ಬಜೆಟ್ ಮಂಡನೆಗೆ ಕ್ಷಣಗಣನೆ ಆರಂಭವಾಗಿದೆ. ರೈಲ್ವೆ ಸಚಿವ ಲಾಲು ಪ್ರಸಾದ ಯಾದವ್ ಇಂದು ಸಂಸತ್ತಿನಲ್ಲಿ ತಮ್ಮ ಕೊನೆಯ ಬಜೆಟ್ ಮಂಡಿಸಲಿದ್ದಾರೆ. ಇತ್ತೀಚೆಗೆ ಭಯೋತ್ಪಾದನೆ ಮೀತಿಮೀರಿರುವ ಹಿನ್ನೆಲೆಯಲ್ಲಿ ಇಲಾಖೆಗೆ ಇನ್ನಷ್ಚು ಭದ್ರತೆ ಒದಗಿಸುವ ನಿಟ್ಟಿನಲ್ಲಿ ಅನೇಕ ಯೋಜನೆಗಳನ್ನು ಘೋಷಣೆ ಮಾಡುವ ಸಾಧ್ಯತೆ ಇದೆ. ಆರನೇ ಬಜೆಟ್ ಮಂಡಿಸುತ್ತಿರುವ ಲಾಲು 34622http://kannada.oneindia.com/img/2009/02/13-laloo1e.jpg124510upa8 ಆಸ್ಕರ್ ಪ್ರಶಸ್ತಿ ಯಪಿಎ ಸರಕಾರದ ಸಾಧನೆ, ಕಾಂಗ್ರೆಸ್/news/2009/02/24/congress-counts-8oscars-as-part-of-upa-achievement.htmlನವದೆಹಲಿ, ಫೆ. 24 : ಪ್ರಶಸ್ತಿ ಗೆಲ್ಲಲು ಉತ್ತಮ ಕತೆ, ಚಿತ್ರಕತೆ, ಸಂಗೀತ, ನಿರ್ದೇಶನ ಮಾತ್ರ ಇದ್ದರೆ ಸಾಕೇ ಕೇಂದ್ರದಲ್ಲಿ ಉತ್ತಮ ಸರ್ಕಾರವೂ ಬೇಕು ? ಸೋಮವಾರ ಸ್ಲಂಡಾಗ್ ಮಿಲೇನಿಯರ್ ಚಿತ್ರ ಎಂಟು ಆಸ್ಕರ್ ಪ್ರಶಸ್ತಿ ಗಳಿಸಿದ್ದನ್ನು ಕಾಂಗ್ರೆಸ್ ತನ್ನ ಪಕ್ಷದ ಸಾಧನೆ ಎಂದು ಬಿಂಬಿಸತೊಡಗಿದೆ. ಕಳೆದ ಎನ್ ಡಿ ಎ ಸರಕಾರ ಲೋಕಸಭಾ ಚುನಾವಣೆಯ ಸಮಯದಲ್ಲಿ 34835http://kannada.oneindia.com/img/2009/02/24-abhishek-singhvi1.jpg124510upaಯುಪಿಎ ಸರ್ಕಾರದ ಸಾಧನೆಯೇ ಶ್ರೀರಕ್ಷೆ, ಸೋನಿಯಾ/news/2009/02/25/end-factionalism-in-congress-sonia-gandhi.htmlನವದೆಹಲಿ, ಫೆ. 25 : ಪಕ್ಷದಲ್ಲಿರುವ ಮುಖಂಡರು ಒಳಜಗಳಗಳನ್ನು ಮರೆತು ಏಕತೆಯಿಂದ ಲೋಕಸಭೆ ಚುನಾವಣೆಯಲ್ಲಿ ಹೋರಾಟ ನಡೆಸುವಂತೆ ಎಐಸಿಸಿ ಅಧ್ಯಕ್ಷೆ ಸೋನಿಯಾ ಗಾಂಧಿ ಪಕ್ಷದ ಮುಖಂಡರಿಗೆ ಕಿವಿಮಾತು ಹೇಳಿದರು. ಕಾಂಗ್ರೆಸ್ಸಿನ 14ನೇ ಸಂಸದೀಯ ಮಂಡಳಿ ಸಭೆಯಲ್ಲಿ ಪಾಲ್ಗೊಂಡು ಮಾತನಾಡಿದ ಅವರು, ಮನಸ್ತಾಪ, ವೈಮನಸ್ಸು ಕೈಬಿಟ್ಟು ಒಗ್ಗಟ್ಟಿನಿಂದ ಚುನಾವಣೆ ಎದುರಿಸಿದರೆ ಮಾತ್ರ ಜಯಗಳಿಸಲು ಸಾಧ್ಯ ಎಂದರು. ಕಾಂಗ್ರೆಸ್ ನೇತೃತ್ವದ 34859http://kannada.oneindia.com/img/2009/02/25-sonia-gandhi.jpg124510upaಫೆ.26 ಯುಪಿಎ ಸರ್ಕಾರದ ಅಂತಿಮ ಅಧಿವೇಶನ/news/2009/02/26/farewell-session-of-14th-lok-sabha-on-feb26-upa.htmlನವದೆಹಲಿ. ಫೆ. 26 : 14 ನೇ ಲೋಕಸಭೆ ಅಧಿವೇಶನದ ಕೊನೆಯ ದಿನ ಆರಂಭವಾಗಿದ್ದು, ಯಪಿಎ ಸರ್ಕಾರದ ಅಂತಿಮ ಅಧಿವೇಶನ ಇದಾಗಲಿದೆ. ಈ ಹಿನ್ನೆಲೆಯಲ್ಲಿ ತಮ್ಮ ಸರ್ಕಾರದ ಅಂತಿಮ ಅಧಿವೇಶನದಲ್ಲಿ ಪ್ರಧಾನಮಂತ್ರಿ ಮನಮೋಹನ್ ಸಿಂಗ್ ಪಾಲ್ಗೊಂಡು ಸಂಸತ್ತು ಉದ್ದೇಶಿಸಿ ಭಾಷಣ ಮಾಡುವ ಸಾಧ್ಯತೆ ಇದೆ. ಪ್ರಧಾನಮಂತ್ರಿಯವರಿಗೆ ಕನಿಷ್ಠ ಎರಡು ತಿಂಗಳು ವಿಶ್ರಾಂತಿ ಅವಶ್ಯಕತೆ ಇದ್ದು, ಇಂದಿನ ಅಧಿವೇಶನ 34881http://kannada.oneindia.com/img/2009/02/26-india-parliament.jpg193213ndaಫೆ.26 ಯುಪಿಎ ಸರ್ಕಾರದ ಅಂತಿಮ ಅಧಿವೇಶನ/news/2009/02/26/farewell-session-of-14th-lok-sabha-on-feb26-upa.htmlನವದೆಹಲಿ. ಫೆ. 26 : 14 ನೇ ಲೋಕಸಭೆ ಅಧಿವೇಶನದ ಕೊನೆಯ ದಿನ ಆರಂಭವಾಗಿದ್ದು, ಯಪಿಎ ಸರ್ಕಾರದ ಅಂತಿಮ ಅಧಿವೇಶನ ಇದಾಗಲಿದೆ. ಈ ಹಿನ್ನೆಲೆಯಲ್ಲಿ ತಮ್ಮ ಸರ್ಕಾರದ ಅಂತಿಮ ಅಧಿವೇಶನದಲ್ಲಿ ಪ್ರಧಾನಮಂತ್ರಿ ಮನಮೋಹನ್ ಸಿಂಗ್ ಪಾಲ್ಗೊಂಡು ಸಂಸತ್ತು ಉದ್ದೇಶಿಸಿ ಭಾಷಣ ಮಾಡುವ ಸಾಧ್ಯತೆ ಇದೆ. ಪ್ರಧಾನಮಂತ್ರಿಯವರಿಗೆ ಕನಿಷ್ಠ ಎರಡು ತಿಂಗಳು ವಿಶ್ರಾಂತಿ ಅವಶ್ಯಕತೆ ಇದ್ದು, ಇಂದಿನ ಅಧಿವೇಶನ 34881http://kannada.oneindia.com/img/2009/02/26-india-parliament.jpg193213ndaಮೂರು ದಿನದಲ್ಲಿ ಪೋಟಾ ಕಾಯ್ದೆ ಜಾರಿ, ಬಿಜೆಪಿ/news/2009/03/13/pota-within-three-days-if-nda-comes-to-power-bjp.htmlಬೆಂಗಳೂರು, ಮಾ. 13 : ಭಾರತೀಯ ಜನತಾ ಪಕ್ಷ ಕೇಂದ್ರದಲ್ಲಿ ಅಧಿಕಾರದ ಚುಕ್ಕಾಣಿ ಹಿಡಿದ ಮೂರೇ ಮೂರು ದಿನದಲ್ಲಿ ಪೋಟಾ ಕಾಯ್ದೆಯನ್ನು ಮರು ಜಾರಿಗೆ ತರಲಿದೆ ಎಂದು ಬಿಜೆಪಿ ವಕ್ತಾರ ಧನಂಜಯ್ ಕುಮಾರ್ ಭರವಸೆ ನೀಡಿದರು. ಶುಕ್ರವಾರ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, ರಾಜಕೀಯ ದುರುದ್ದೇಶದಿಂದ ಯುಪಿಎ ಸರ್ಕಾರ ಪೋಟಾ ಕಾಯ್ದೆಯನ್ನು ರದ್ದುಗೊಳಿಸಿತು ಎಂದು ಆರೋಪಿಸಿದರು. ಯಪಿಎ 35204http://kannada.oneindia.com/img/2009/03/13-dhananjay-kumar1.jpg193213ndaಹೆಣ್ಣುಮಕ್ಕಳು'ಲಕ್ಷಾಧಿಪತಿ'ಆಗ್ಬೇಕು : ಆಡ್ವಾಣಿ/news/2009/03/18/advani-vows-to-make-every-girl-a-lakhpati.htmlನವದೆಹಲಿ, ಮಾ. 18 : ಮಹಿಳಾ ಮತದಾರರನ್ನು ಸೆಳೆಯಲು ಬಿಜೆಪಿಯ ಪ್ರಧಾನಮಂತ್ರಿ ಅಭ್ಯರ್ಥಿ ಎಲ್ ಕೆ ಆಡ್ವಾಣಿ ಹೊಸ ಆಶ್ವಾಸನೆ ನೀಡಿದ್ದು, ತಮ್ಮ ಪಕ್ಷ ಅಧಿಕಾರಕ್ಕೆ ಬಂದರೆ ದೇಶದ ಪ್ರತೀ ಹುಡುಗಿಗೆ 18 ವರ್ಷ ತುಂಬುವ ವೇಳೆ ಒಂದು ಲಕ್ಷ ನೀಡುವುದಾಗಿ ಭರವಸೆ ನೀಡಿದ್ದಾರೆ. ದೇಶದಲ್ಲಿ ಸುಮಾರು 714 ಮಿಲಿಯನ್ ಮತದಾರರಲ್ಲಿ 340 ಮಿಲಿಯನ್ ಮಹಿಳಾ ಮತದಾರರಿದ್ದಾರೆ.ದೇಶದ 35307http://kannada.oneindia.com/img/2009/03/18-advanilk2.jpg193213ndaಲೋಕಸಭೆ ಚುನಾವಣೆ, ಯುಪಿಎಗೆ 257 ಕ್ಷೇತ್ರ /news/2009/03/23/upa-could-get-257lok-sabha-seats-survey.htmlನವದೆಹಲಿ, ಮಾ. 23 : ಕೇಂದ್ರದಲ್ಲಿ ಮತ್ತೆ ಯುಪಿಎ ಸರ್ಕಾರ ಅಧಿಕಾರಕ್ಕೆ ಬರಲಿದೆಯೇ ? ಗೊತ್ತಿಲ್ಲ. ಆದರೆ ನೀಲ್ ಸನ್ ಕಂಪನಿ ಹಾಗೂ ವಾರ್ತಾವಾಹಿನಿಯೊಂದು ನಡೆಸಿದ ಪ್ರಕಾರ ಯುಪಿಎ ಒಕ್ಕೂಟಕ್ಕೆ 257 ಸಂಸದರು ಆಯ್ಕೆಯಾಗಲಿದ್ದಾರೆ. ಸರ್ಕಾರ ರಚನೆಗೆ ಬೇಕಿರುವ 272 ಮ್ಯಾಜಿಕ್ ಸಂಖ್ಯೆಗೆ ಕೇವಲ 15 ಸಂಸದರು ಕಡಿಮೆಯಾಗಲಿದ್ದಾರೆ ಎಂದು ಸಮೀಕ್ಷೆ ತಿಳಿಸಿದೆ. ಯುಪಿಎ ಅಂಗಪಕ್ಷಗಳಾದ 35427http://kannada.oneindia.com/img/2009/03/23-m-m-singh1.jpg193213ndaತೃತೀಯ ರಂಗಕ್ಕೆ ಅಸ್ತಿತ್ವ ಇಲ್ಲ : ಎಲ್ ಕೆ ಅಡ್ವಾಣಿ/news/2009/03/31/there-is-no-third-front-lk-advani.htmlನವದೆಹಲಿ, ಮಾ. 31:"ಹಲವು ಸಣ್ಣ ಪುಟ್ಟ ಪಕ್ಷಗಳು ಸೇರಿ ಮಾಡಿರುವ ತೃತೀಯ ರಂಗಕ್ಕೆ ಅಸ್ತಿತ್ವವಿಲ್ಲ. ಎನ್ ಡಿಎ ಅಧಿಕಾರಿಕ್ಕೆ ಬಂದರೆ, ಸರ್ಕಾರ ರಚನೆಗೆ ಇದೇ ಸಣ್ಣ ಪಕ್ಷಗಳು ಸಹಾಯ ಮಾಡಲಿವೆ " ಎಂದು ಬಿಜೆಪಿಯ ಪ್ರಧಾನಮಂತ್ರಿ ಅಭ್ಯರ್ಥಿ ಎಲ್ ಕೆ ಅಡ್ವಾಣಿ ಹೇಳಿದ್ದಾರೆ.ದೇಶದ ಎರಡು ಪ್ರಮುಖ ಪಕ್ಷಗಳಾದ ಬಿಜೆಪಿ ಹಾಗೂ ಕಾಂಗ್ರೆಸ್ ಅನ್ನು ಹೊರತು ಪಡಿಸಿ 35629http://kannada.oneindia.com/img/2009/03/31-advani-lk2.jpg235342ls polls 2009ಫೆ.26 ಯುಪಿಎ ಸರ್ಕಾರದ ಅಂತಿಮ ಅಧಿವೇಶನ/news/2009/02/26/farewell-session-of-14th-lok-sabha-on-feb26-upa.htmlನವದೆಹಲಿ. ಫೆ. 26 : 14 ನೇ ಲೋಕಸಭೆ ಅಧಿವೇಶನದ ಕೊನೆಯ ದಿನ ಆರಂಭವಾಗಿದ್ದು, ಯಪಿಎ ಸರ್ಕಾರದ ಅಂತಿಮ ಅಧಿವೇಶನ ಇದಾಗಲಿದೆ. ಈ ಹಿನ್ನೆಲೆಯಲ್ಲಿ ತಮ್ಮ ಸರ್ಕಾರದ ಅಂತಿಮ ಅಧಿವೇಶನದಲ್ಲಿ ಪ್ರಧಾನಮಂತ್ರಿ ಮನಮೋಹನ್ ಸಿಂಗ್ ಪಾಲ್ಗೊಂಡು ಸಂಸತ್ತು ಉದ್ದೇಶಿಸಿ ಭಾಷಣ ಮಾಡುವ ಸಾಧ್ಯತೆ ಇದೆ. ಪ್ರಧಾನಮಂತ್ರಿಯವರಿಗೆ ಕನಿಷ್ಠ ಎರಡು ತಿಂಗಳು ವಿಶ್ರಾಂತಿ ಅವಶ್ಯಕತೆ ಇದ್ದು, ಇಂದಿನ ಅಧಿವೇಶನ 34881http://kannada.oneindia.com/img/2009/02/26-india-parliament.jpg235342ls polls 2009ನವದೆಹಲಿಯಲ್ಲಿ ದೇವೇಗೌಡ-ಷರೀಫ್ ಭೇಟಿ /news/2009/03/04/ck-jaffer-sharif-meets-hd-devegowda-new-delhi.htmlನವದೆಹಲಿ, ಮಾ. 4 : ಮಹತ್ವದ ಬೆಳವಣಿಗೆಯೊಂದರಲ್ಲಿ ನವದೆಹಲಿಯ ದೇವೇಗೌಡರ ನಿವಾಸಕ್ಕೆ ಕಾಂಗ್ರೆಸ್ ಪಕ್ಷದ ಹಿರಿಯ ನಾಯಕ, ಹಾಗೂ ಕೇಂದ್ರದ ಮಾಜಿ ಸಚಿವ ಸಿಕೆ ಜಾಫರ್ ಷರೀಫ್ ಭೇಟಿ ಮಾಡಿ ಚರ್ಚೆ ನಡೆಸಿರುವುದು ರಾಜಕೀಯ ವಲಯದಲ್ಲಿ ತೀವ್ರ ಕುತೂಲಹಕ್ಕೆ ಕಾರಣವಾಗಿದೆ. ತೃತೀಯ ರಂಗದಲ್ಲಿ ಗುರುತಿಸಿಕೊಂಡಿರುವ ಗೌಡರೊಂದಿಗೆ ಕಾಂಗ್ರೆಸ್ಸಿನ ಜಾಫರ್ ಷರೀಫ್ ನಡುವೆ ಎಂತಹ ಮಾತುಕತೆ ನಡೆದಿರಬಹುದು ಎನ್ನುವುದು 34985http://kannada.oneindia.com/img/2009/03/04-devegowda6.jpg235342ls polls 2009ಲೋಕಸಭಾ ಚುನಾವಣೆ ಸಮಗ್ರ ವೇಳಾಪಟ್ಟಿ/news/2009/03/06/karnataka-lok-sabha-election-schedule-ec.htmlಬೆಂಗಳೂರು, ಮಾ. 6 : ಲೋಕಸಭೆ ಸಾರ್ವತ್ರಿಕ ಚುನಾವಣೆಯ ವೇಳಾಪಟ್ಟಿಯನ್ನು ಭಾರತ ಚುನಾವಣಾ ಆಯೋಗವು ನಿಗದಿಪಡಿಸಿದ್ದು, ರಾಜ್ಯದಲ್ಲಿ ಎರಡು ಹಂತದಲ್ಲಿ ಚುನಾವಣೆ ನಡೆಯಲಿದೆ. ಮೊದಲ ಹಂತದಲ್ಲಿ ಏಪ್ರಿಲ್ 23 ರಂದು ಹಾಗೂ ಎರಡನೇ ಹಂತದಲ್ಲಿ ಏಪ್ರಿಲ್ 30 ರಂದು ಮತದಾನ ನಡೆಯಲಿದೆ. ಮೊದಲ ಹಂತಮೊದಲ ಹಂತದಲ್ಲಿ ಚಿಕ್ಕೋಡಿ, ಬೆಳಗಾವಿ, ಬಿಜಾಪುರ (ಪರಿಶಿಷ್ಟ ಜಾತಿ), ಗುಲ್ಬರ್ಗಾ 35028http://kannada.oneindia.com/img/2009/03/06-vidyashankar1e.jpg235342ls polls 2009ಸಿಎಂ ಪುತ್ರ ಸ್ಪರ್ಧೆಗೆ ಕುಮಾರಸ್ವಾಮಿ ತೀವ್ರ ವಿರೋಧ/news/2009/03/06/bjp-party-has-no-ethics-hd-kumaraswamy-ls-polls.htmlಬೆಂಗಳೂರು, ಮಾ. 6 : ಶಿವಮೊಗ್ಗ ಲೋಕಸಭೆ ಚುನಾವಣೆಗೆ ಸಿಎಂ ಪುತ್ರ ರಾಘವೇಂದ್ರ ಸ್ಪರ್ಧಿಸುವ ವಿಷಯ ಇದೀಗ ಪ್ರತಿಪಕ್ಷಗಳ ಮುಖಂಡರ ಟೀಕೆ, ಲೇವಡಿಯ ಅಸ್ತ್ರವಾಗಿ ಮಾರ್ಪಟಾಗಿದೆ. ರಾಘವೇಂದ್ರ ಸ್ಪರ್ಧೆಗೆ ಸಂಬಂಧಿಸಿದಂತೆ ಮುಖ್ಯಮಂತ್ರಿ ಯಡಿಯೂರಪ್ಪ ಅವರನ್ನು ಕಟು ಶಬ್ದಗಳಲ್ಲಿ ಟೀಕಿಸಿರುವ ಜೆಡಿಎಸ್ ರಾಜ್ಯಾಧ್ಯಕ್ಷ ಎಚ್ ಡಿ ಕುಮಾರಸ್ವಾಮಿ, ಇದೀಗ ಬಿಜೆಪಿ ಕೂಡ 'ಅಪ್ಪ ಮಕ್ಕಳ ಪಕ್ಷ' ಎಂದು ಲೇವಡಿ 35038http://kannada.oneindia.com/img/2009/03/06-kumaraswami8.jpg235342ls polls 2009ಯಡಿಯೂರಪ್ಪ ಪುತ್ರ ವ್ಯಾಮೋಹಿ, ಮುತಾಲಿಕ್ ಟೀಕೆ/news/2009/03/08/pramod-mutalik-opposes-cm-sons-contest-ls-polls09.htmlಚಿಕ್ಕಮಗಳೂರು, ಮಾ. 8 : ಯಡಿಯೂರಪ್ಪ ಪುತ್ರ ರಾಘವೇಂದ್ರನಿಗೆ ಶಿವಮೊಗ್ಗ ಲೋಕಸಭೆ ಚುನಾವಣೆಗೆ ಸ್ಪರ್ಧಿಸುವ ಅನುಭವವೂ ಇಲ್ಲ, ಅರ್ಹತೆಯೂ ಇಲ್ಲ ಎಂದು ಶ್ರೀರಾಮಸೇನೆ ಸಂಘಟನೆಯ ಮುಖ್ಯಸ್ಥ ಪ್ರಮೋದ್ ಮುತಾಲಿಕ್ ಕಿಡಿಕಾರಿದ್ದಾರೆ. ದೇಶ ಮುನ್ನೆಡೆಸುವ ಮಹತ್ವದ ಸ್ಥಾನಕ್ಕೆ ರಾಘವೇಂದ್ರ ಸ್ಪರ್ಧಿಸುವುದು ಉಚಿತವಲ್ಲ ಎಂದು ಭಾರಿ ವಿರೋಧ ವ್ಯಕ್ತಪಡಿಸಿದ್ದಾರೆ. ನಗರದಲ್ಲಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, ಮುಖ್ಯಮಂತ್ರಿ ಯಡಿಯೂರಪ್ಪ ಅವರಿಗೆ 35079http://kannada.oneindia.com/img/2009/03/08-raghavendra1.jpgnews"> ಲೋಕಸಭೆ ಚುನಾವಣೆ, ಯುಪಿಎಗೆ 257 ಕ್ಷೇತ್ರ | UPA | NDA | LS polls 2009 | Congress | RJD | BJP | ಲೋಕಸಭೆ ಚುನಾವಣೆ, ಯುಪಿಎಗೆ 257 ಕ್ಷೇತ್ರ - Kannada Oneindia

ಲೋಕಸಭೆ ಚುನಾವಣೆ, ಯುಪಿಎಗೆ 257 ಕ್ಷೇತ್ರ

Man Mohan singh
ನವದೆಹಲಿ, ಮಾ. 23 : ಕೇಂದ್ರದಲ್ಲಿ ಮತ್ತೆ ಯುಪಿಎ ಸರ್ಕಾರ ಅಧಿಕಾರಕ್ಕೆ ಬರಲಿದೆಯೇ ? ಗೊತ್ತಿಲ್ಲ. ಆದರೆ ನೀಲ್ ಸನ್ ಕಂಪನಿ ಹಾಗೂ ವಾರ್ತಾವಾಹಿನಿಯೊಂದು ನಡೆಸಿದ ಪ್ರಕಾರ ಯುಪಿಎ ಒಕ್ಕೂಟಕ್ಕೆ 257 ಸಂಸದರು ಆಯ್ಕೆಯಾಗಲಿದ್ದಾರೆ. ಸರ್ಕಾರ ರಚನೆಗೆ ಬೇಕಿರುವ 272 ಮ್ಯಾಜಿಕ್ ಸಂಖ್ಯೆಗೆ ಕೇವಲ 15 ಸಂಸದರು ಕಡಿಮೆಯಾಗಲಿದ್ದಾರೆ ಎಂದು ಸಮೀಕ್ಷೆ ತಿಳಿಸಿದೆ.

ಯುಪಿಎ ಅಂಗಪಕ್ಷಗಳಾದ ಲಾಲು ಪ್ರಸಾದ್ ಯಾದವ್ ನೇತೃತ್ವದ ಆರ್ ಜೆಡಿ, ಉತ್ತರಪ್ರದೇಶದಲ್ಲಿ ಮುಲಾಯಂ ಸಿಂಗ್ ಹಾಗೂ ಅಮರ್ ಸಿಂಗ್ ನೇತೃತ್ವದ ಸಮಾಜವಾದಿ ಸೇರಿ ಯುಪಿಎ ಒಕ್ಕೊಟಕ್ಕೆ 257 ಕ್ಷೇತ್ರಗಳು ಲಭ್ಯವಾಗಲಿವೆ. ಯುಪಿಎ ವಿರೋಧಿ ಎನ್ ಡಿಎ ಒಕ್ಕೂಟದ ಸಂಸದರು 184 ಕ್ಷೇತ್ರಗಳಲ್ಲಿ ಜಯಭೇರಿ ಬಾರಿಸಲಿದ್ದಾರೆ. ಭಾರಿ ಹುಮ್ಮಸ್ಸಿನಲ್ಲಿರುವ ಎಡಪಕ್ಷಗಳು, ಬಿಎಸ್ಪಿ ಹಾಗೂ ಮಾಜಿ ಪ್ರಧಾನಮಂತ್ರಿ ದೇವೇಗೌಡ ನೇತೃತ್ವದ ತೃತೀಯ ರಂಗಕ್ಕೆ 96 ಸಂಸದರು ಆಯ್ಕೆಯಾಗಲಿದ್ದಾರೆ.

ಲೋಕಸಭೆ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷ 144 ಕ್ಷೇತ್ರಗಳಲ್ಲಿ ಜಯಭೇರಿ ಬಾರಿಸುವ ಮೂಲಕ ಅತೀ ದೊಡ್ಡ ಪಕ್ಷವಾಗಿ ಹೊರಹೊಮ್ಮಲಿದೆ. ನಂತರ ಬಿಜೆಪಿ 137 ಸ್ಥಾನ, ಎಡಪಕ್ಷಗಳು 34, ಪಶ್ಚಿಮ ಬಂಗಾಲದಲ್ಲಿ ಕಾಂಗ್ರೆಸ್ ಪಕ್ಷದೊಂದಿಗೆ ಹೊಂದಾಣಿಕೆ ಮಾಡಿಕೊಂಡಿರುವ ತೃಣಮೂಲ ಕಾಂಗ್ರೆಸ್ ಪಕ್ಷ 13, ತಮಿಳುನಾಡಿನ ಡಿಎಂಕೆ 24, ಆಂಧ್ರಪ್ರದೇಶದ ಟಿಡಿಪಿ 14 ಸ್ಥಾನ ಗಳಿಸಲಿವೆ.

ಉತ್ತರಪ್ರದೇಶದಲ್ಲಿ ಎಸ್ಪಿ 30, ಬಿಎಸ್ಪಿ 21, ಬಿಜೆಪಿ ಹಾಗೂ ರಾಷ್ಟ್ರೀಯ ಲೋಕದಳಕ್ಕೆ ಲಾಭ ಆಗಲಿದ್ದು, 8 ಕ್ಷೇತ್ರದಲ್ಲಿ ಗೆಲುವು ಸಾಧಿಸಬಹುದು. ಮಹಾರಾಷ್ಟ್ರದಲ್ಲಿ ಶರದ್ ಪವಾರ್ ನೇತೃತ್ವದ ಎನ್ ಸಿಪಿ 13, ಶಿವಸೇನೆ 12, ಕಾಂಗ್ರೆಸ್, ಎನ್ ಸಿಪಿ ಹಾಗೂ ಆರ್ ಪಿಐ ಪಕ್ಷಗಳು ಸೇರಿ 26 ಕ್ಷೇತ್ರದಲ್ಲಿ ಜಯ ಸಾಧಿಸಬಹುದು. ಬಿಹಾರದಲ್ಲಿ ಲಾಲು ಆಟ ನಡೆಯುವುದಿಲ್ಲ, ಅಲ್ಲಿ ಆರ್ ಜೆಡಿಗೆ 11 ಕ್ಷೇತ್ರ, ಪಾಸ್ವಾನ್ ಅವರಿಗೆ 6 ಕ್ಷೇತ್ರದಲ್ಲಿ ಜಯ ಸಾಧ್ಯತೆ ಇದೆ. ಎನ್ ಡಿಎ ಒಕ್ಕೂಟಕ್ಕೆ ಕಳೆದ ಸಾರಿ 8 ಸಂಸದರು ಮಾತ್ರ ಆಯ್ಕೆಯಾಗಿದ್ದರು. ಈ ಸಲ 16 ಸಂಸದರು ಆಯ್ಕೆಯಾಗಲಿದ್ದಾರೆ ಎಂದು ಸರ್ವೆ ವರದಿ ಮಾಡಿದೆ.

(ದಟ್ಸ್ ಕನ್ನಡ ವಾರ್ತೆ)

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+