37267congressಎಂಟು ಕ್ಷೇತ್ರಗಳಲ್ಲಿ ಜಯಭೇರಿ- ಯಡ್ಡಿ/news/2008/12/25/bjp-will-sweep-by-election-bsy-turuvekere.htmlತುರುವೇಕೆರೆ, ಡಿ.25: 'ಉಪ ಚುನಾವಣೆ ನಂತರ ಬಿಜೆಪಿ ಸರ್ಕಾರ ಕರ್ನಾಟದಲ್ಲಿ ಮತ್ತಷ್ಟು ಸುಭದ್ರವಾಗಲಿದೆ. ಮುಂದೆಂದೂ ಉಪಚುನಾವಣೆಗಳು ನಡೆಯುವ ಪರಿಸ್ಥಿತಿ ಉದ್ಭವಿಸುವುದಿಲ್ಲ. ಈ ಉಪ ಚುನಾವಣೆಯಲ್ಲಿ ಬಿಜೆಪಿ 8 ಕ್ಷೇತ್ರಗಳಲ್ಲಿ ಜಯಭೇರಿ ಬಾರಿಸಿ ಸರ್ಕಾರ ಮತ್ತಷ್ಟು ಸ್ಥಿರವಾಗಲಿದೆ' ಎಂದು ಮುಖ್ಯ ಮಂತ್ರಿ ಬಿ.ಎಸ್.ಯಡಿಯೂರಪ್ಪ ಗುರುವಾರ ವಿಶ್ವಾಸ ವ್ಯಕ್ತಪಡಿಸಿದರು. ತುರುವೇಕೆರೆಯಲ್ಲಿ ಬಿಜೆಪಿ ಅಭ್ಯರ್ಥಿ ಪರ ಚುನಾವಣಾ ಪ್ರಚಾರದಲ್ಲಿ ಭಾಗವಹಿಸಿದ್ದ 33706http://kannada.oneindia.com/img/2008/12/25-yediyurappa3e.jpg37267congressಅರಭಾವಿ ಬಾಲಚಂದ್ರ ಜಾರಕಿಹೊಳಿ ದಿಗ್ವಿಜಯ/news/2008/12/30/assembly-poll-bjp-wins-arabhavi-with-big-margin.htmlಬೆಳಗಾವಿ. ಡಿ. 30 : ಅಪರೇಷನ್ ಕಮಲದ ಮೂಲದ ಜೆಡಿಎಸ್ ಶಾಸಕ ಸ್ಝಾನಕ್ಕೆ ರಾಜೀನಾಮೆ ನೀಡಿ ಬಿಜೆಪಿ ಸೇರ್ಪಡೆಯಾಗಿದ್ದ ಬಾಲಚಂದ್ರ ಜಾರಕಿಹೊಳಿ ಅವರು ಅರಭಾವಿ ವಿಧಾನಸಭೆ ಕ್ಷೇತ್ರದಲ್ಲಿ ಜಯಭೇರಿ ಬಾರಿಸಿದ್ದಾರೆ. ಈ ಮೂಲಕ ಅವರು ಅರಭಾವಿ ಕ್ಷೇತ್ರದಲ್ಲಿ ಸತತ ಮೂರು ಬಾರಿ ಆಯ್ಕೆಯಾಗುವುದರೊಂದಿಗೆ ಹ್ಯಾಟ್ರಿಕ್ ಜಯ ಸಾಧಿಸಿದಂತಾಗಿದೆ. ಕಾರವಾರದಲ್ಲಿ ಆನಂದ ಅಸ್ನೋಟಿಕರ್, ದೇವದುರ್ಗದಲ್ಲಿ ಶಿವನಗೌಡ ನಾಯಕ ಹಾಗೂ 33761http://kannada.oneindia.com/img/2008/12/30-balchandra-jarkiholi1e.jpg37267congressಹುಕ್ಕೇರಿ: ಬಿಜೆಪಿಯ ಕತ್ತಿ ಭರ್ಜರಿ ಜಯ/news/2008/12/30/hukkeri-by-election-umesh-katti-bjp-victory.htmlಬೆಂಗಳೂರು. ಡಿ. 30 : ಅರಭಾವಿಯಲ್ಲಿ ಬಿಜೆಪಿ ಗೆಲುವು ಸಾಧಿಸಿದ ಬೆನ್ನಲ್ಲೇ ಹುಕ್ಕೇರಿ ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿ ಉಮೇಶ ಕತ್ತಿ 67,689 ಮತಗಳ ಅಧಿಕ ಮತಗಳ ಅಂತರದಿಂದ ಜಯಗಳಿಸಿದ್ದಾರೆ. ಹುಕ್ಕೇರಿ ಕ್ಷೇತ್ರದಲ್ಲಿ ಜೆಡಿಎಸ್ ಹಾಗೂ ಕಾಂಗ್ರೆಸ್ ಪಕ್ಷಗಳು ಧೂಳಿಪಟವಾಗಿದ್ದು, ಉಮೇಶ್ ಕತ್ತಿ ಮತ್ತೆ ತನ್ನ ಕ್ಷೇತ್ರವನ್ನು ಉಳಿಸಿಕೊಂಡಿದ್ದಾರೆ. ಕಾರವಾರದಲ್ಲಿ ಆನಂದ ಅಸ್ನೋಟಿಕರ್, ದೇವದುರ್ಗದಲ್ಲಿ ಶಿವನಗೌಡ ನಾಯಕ ಗೆಲುವಿನ 33762http://kannada.oneindia.com/img/2008/12/30-umesh-katti1e.jpg37267congressಕಮಲ ಪಕ್ಷಕ್ಕೆ ಪ್ಲೇವಿನ್ ಲಾಟರಿ ಹೊಡಿತು/news/2008/12/30/bjp-victory-karwar-doddaballapur-devadurga-by-poll.htmlಬೆಂಗಳೂರು, ಡಿ. 30 : ಬಿಜೆಪಿಯ ಗೆಲುವಿನ ಅಭಿಯಾನ ಮುಂದುವರಿದಿದ್ದು, ಕಾರವಾರ, ದೊಡ್ಡಬಳ್ಳಾಪುರ ಹಾಗೂ ದೇವದುರ್ಗ ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿಗಳಾದ ಸಚಿವ ಆನಂದ ಅಸ್ನೋಟಿಕರ್, ಶಿವನಗೌಡ ನಾಯಕ ಹಾಗೂ ಜೆ ನರಸಿಂಹಸ್ವಾಮಿ ಭಾರಿ ಅಂತರದಿಂದ ಗೆಲುವು ಸಾಧಿಸಿದ್ದಾರೆ.ಒಂದು ಮಾತಿಗೆ ದೇವದುರ್ಗದಲ್ಲಿ ಗೆಲುವು ಸಾಧಿಸುವ ಅಭ್ಯರ್ಥಿಗಳು ಸಂಪುಟ ಸ್ಥಾನ ಗ್ಯಾರಂಟಿ ಎನ್ನುವ ಮಾತಿದೆ. ಆಪರೇಷನ್ ಕಮಲದ ಮೂಲಕ ಬಿಜೆಪಿ 33763http://kannada.oneindia.com/img/2008/12/30-anand-asnotikar1e.jpg37267congressಗೌಡರ ಮಾನ ಕಾಪಾಡಿದ ಸೊಸೆ ಅನಿತಾ/news/2008/12/30/anitha-kumarswamy-trounce-chennigappa-in-madhugiri.htmlತುಮಕೂರು, ಡಿ. 30 : ಒಂದಡೆ ಆಡಳಿತ ಪಕ್ಷ ಬಿಜೆಪಿಯ ಆನೆಬಲ, ಇನ್ನೊಂದೆಡೆ ಕಾಂಗ್ರೆಸ್ ಪಕ್ಷದ ಅಡ್ಡಗಾಲು. ಇವೆರಡರ ನಡುವೆ ಜಿಗಿದುಬಂದ ಕುದುರೆ ಜೆಡಿಎಸ್. ಚುನಾವಣಾ ಪಗಡೆಪಣಕ್ಕಿಟ್ಟ ದ್ರೌಪದಿ ಎಂಬ ಅಪಹಾಸ್ಯದ ಮಾತುಗಳನ್ನು ನುಂಗಿಕೊಂಡೇ ಮಧುಗಿರಿ ಕೋಟೆಯನ್ನು ಭೇದಿಸಿದವರು ಅನಿತಾ ಕುಮಾರಸ್ವಾಮಿ. ರಾಜಕೀಯ ಚದುರಂಗದಾಟದಲ್ಲಿ ಅಂತಿಮವಾಗಿ ಅವರು ಮಾವ ದೇವೇಗೌಡರು ಮತ್ತು ಗಂಡ ಕುಮಾರಸ್ವಾಮಿಯ ಮಾನ 33775http://kannada.oneindia.com/img/2008/12/30-anita-kumaraswamy1e.jpg151545udupiಪತ್ರಕರ್ತ ಬಿವಿ ಸೀತಾರಾಂ ಜೈಲು ಪ್ರಸಂಗ/column/ravibelagere/2009/0112-karavali-ale-editor-bv-seetharam-in-soup.htmlಸೀತಾರಾಂ ಅವರ ಹಟಮಾರಿತನದ ಪರಿಣಾಮವಾಗಿ ಕರಾವಳಿ ಅಲೆ ವರದಿಗಾರರು ಕೆಲಸಬಿಟ್ಟು ಹೋಗಿದ್ದಾರೆ. ಬೇರೆ ಪತ್ರಿಕೆಗಳಿಗೆ, ಛಾನಲ್ ಗಳಿಗೆ ಸೇರಿಕೊಂಡಿದ್ದಾರೆ. ಸೀತಾರಾಂ ತಮ್ಮ ದೃಷ್ಟಿಕೋನ ಬದಲಿಸಿಕೊಳ್ಳಲಿ. ಪದೇಪದೇ ಜೈಲು ಸೇರುವುದನ್ನು ಅವರು ಹೋರಾಟ ಅಂದುಕೊಂಡರೆ, ಅದು ಅವರ ಮತ್ತು ಅವರ ಪತ್ರಿಕೆಯ ಆರೋಗ್ಯಕ್ಕೆ ಒಳ್ಳೆಯದಲ್ಲ. ಸೀತಾರಾಂ ಅವರ ಬಂಧನವನ್ನು ಖಂಡಿಸಿ ಜ.12ರ ಸಂಜೆ 4: 30ಕ್ಕೆ ಬೆಂಗಳೂರಿನ 34027http://kannada.oneindia.com/img/2009/01/12-bv-seetharam1.jpg151545udupiಬ್ಯಾಂಕಿಂಗ್ ಲೋಕದ ದಿಗ್ಗಜ ಕೆಕೆ ಪೈ ನಿಧನ/literature/people/2009/0115-syndicate-bank-ex-chairman-kk-pai-demise.htmlಉಡುಪಿ, ಜ. 15 : ರಾಷ್ಟ್ರೀಕೃತ ಸಿಂಡಿಕೇಟ್ ಬ್ಯಾಂಕಿನ ಪ್ರಥಮ ಅಧ್ಯಕ್ಷ, ಮಣಿಪಾಲ್ ಆಕಾಡಮಿ ಆಫ್ ಜನರಲ್ ಎಜುಕೇಶನ್ ನ ಕುಲಸಚಿವ, ಮಣಿಪಾಲ್ ಮೀಡಿಯಾ ನೆಟ್ ವರ್ಕ್ ಲಿಮಿಟೆಡ್ ಅಧ್ಯಕ್ಷ, ಡಾ ಟಿ ಎಂ ಎ ಪೈ ಪ್ರತಿಷ್ಠಾನದ ಅಧ್ಯಕ್ಷ ಮಣಿಪಾಲ್ ಸಂಸ್ಥೆ ಸಮೂಹದ ನೇತಾರ ಕೆ ಕೆ ಪೈ ಎಂದೇ ಚಿರಪರಿತರಾಗಿದ್ದ ಕಲ್ಸಂಕ ಕಮಾಲಾಕ್ಷ ಪೈ 34074http://kannada.oneindia.com/img/2009/01/15-kk-pai1.jpg151545udupiದೂರದಿರಲಿ ಹೇಗೆ? : ದಿನೇಶ್ ಕವನ/nri/poem/2009/0202-cannot-blame-poem-dinesh-udupi.html*ದಿನೇಶ್ ಉಡುಪಿ, ಮೆಂಫಿಸ್ದೂರದಿರಲಿ ಹೇಗೆಜಾರಿ ಬಿಟ್ಟರೆ ನಗುವು,ದಾಟಿ ಹೋದರೆ ಕಂಪು?ಬೀಸಿದರೆ ನಗುವಿನ ತಂಗಾಳಿ,ಹೊತ್ತು ತಂದರೆ ಸಿಂಗಾರದ ಕಂಪು,ತೊಡಿಸಿದರೆ ಒಡಲಿಗೆ ನವಿರ ತೋರಣ,ಜಿನುಗಿ ಬಿಟ್ಟರೆ ಉಲ್ಲಾಸದ ತುಂತುರು,ದೂರದಿರಲಿ ಹೇಗೆ?ಸುಗಂಧದ ಮನೆಗೆಉಸಿರ ಕದವಿಟ್ಟರೆ,ಶೃಂಗಾರದ ಸೆಲೆಗೆಒಲವ ಒಸರನಿಟ್ಟರೆ,ಆಲಿಂಗನದ ಬಿಸುಪಿಗೆಹೂವ ಮೆತ್ತೆಯಿಟ್ಟರೆ,ದೂರದಿರಲಿ ಹೇಗೆ?ಮಾಸದಿರೆ ನೆನಪ ಚಿತ್ರ,ಆರದಿರೆ ಸ್ಪರ್ಶದ ತುಡಿತ,ಕರಗದಿರೆ ಕನಸ ಮೆರವಣಿಗೆ,ಮುಗಿಯದಿರೆ ನಗುವ ನಿರೀಕ್ಷೆ,ದೂರದಿರಲಿ ಹೇಗೆಜಾರಿ ಬಿಟ್ಟರೆ ನಗುವು,ದಾಟಿ ಹೋದರೆ ಕಂಪು?34413http://kannada.oneindia.com/img/2009/02/02-dinesh1.jpg151545udupiಎಸ್ಸಾರ್ವಿಗೆ ವಿಎಂ ಇನಾಂದಾರ್ ಪ್ರಶಸ್ತಿ/literature/book/2009/0206-sr-vijayshankar-bags-vm-inamdar-award.htmlಬೆಂಗಳೂರು, ಫೆ. 6 : ಕನ್ನಡ ಸಂದರ್ಭದ ಗಮನೀಯ ವಿಮರ್ಶಕರ ಸಾಲಿನಲ್ಲಿ ಎದ್ದು ಕಾಣುವ ಹೆಸರು ಎಸ್. ಆರ್. ವಿಜಯಶಂಕರ. ಬೆಳಗಿನ ಹೊತ್ತು ಕಾರ್ಪೋರೇಟ್ ಕಚೇರಿಯಲ್ಲಿ ನೌಕರಿ, ಸಂಜೆಯಾದರೆ ಕನ್ನಡ ಸಾಹಿತ್ಯದ ಧ್ಯಾನ! ರಜೆಯ ದಿನಗಳಂದು ಓದು ಬರವಣಿಗೆಯ ಅಭ್ಯಂಜನ. ಈ ಪ್ರವೃತ್ತಿಯನ್ನು ಸರಿಸುಮಾರು ಮೂರು ದಶಕಗಳಿಂದ ಚಾಚೂ ತಪ್ಪದೆ ಮಾಡಿಕೊಂಡು ಬಂದಿರುವ ಒಬ್ಬ ಅಪರೂಪದ ಬರಹಗಾರ 34520http://kannada.oneindia.com/img/2009/02/06-vijayshankar1.jpg151545udupiಹೇಮಂತ್ ಹೆಗಡೆ ಚಿತ್ರದಲ್ಲಿ ಚಾರ್ಲಿಚಾಪ್ಲಿನ್!/movies/studio/2009/02/20-charlie-chaplin-in-hemanth-hegde-film.html*ಜಯಂತಿಸಿನಿಮಾ ಮಂದಿಯ ಹುಚ್ಚುತನ ಒಂದೆರಡಲ್ಲ. ಈ ಸಲ ನಿರ್ದೇಶಕ ಹೇಮಂತ ಹೆಗಡೆ ಇನ್ನೊಂದು ಹುಚ್ಚು ಹತ್ತಿಸಿಕೊಂಡಿದ್ದಾರೆ. ಉಡುಪಿ ಹತ್ತಿರದ ಒತ್ತಿನೆಣೆ ಎಂಬಲ್ಲಿ ಚಾರ್ಲಿ ಚಾಪ್ಲಿನ್ ಅರುವತ್ತೆರಡು ಅಡಿ ಮೂರ್ತಿಯನ್ನು ನಿರ್ಮಿಸಲು ಅವರು ನಿರ್ಧರಿಸಿದ್ದಾರೆ. ಅವರೇ ನಿರ್ದೇಶಿಸುತ್ತಿರುವ 'ಹೌಸ್‌ಫುಲ್' ಚಿತ್ರಕ್ಕೂ, ಈ ಮೂರ್ತಿಗೂ ಸಂಬಂಧವಿದೆ. ಚಿತ್ರದ ಟಾಕಿ ಭಾಗದ ಚಿತ್ರೀಕರಣ ಮುಗಿದಿದೆ. ಬಾಕಿ ಇರುವುದು ಹಾಡುಗಳು. ಆ ಪೈಕಿ 34771http://kannada.oneindia.com/img/2009/02/20-hemanth-hegde1.jpg195088sadanandagowdaಉಡುಪಿ, ಡಿವಿಎಸ್ ವಿರುದ್ಧ ದಯಾನಾಯಕ್ ?/news/2009/03/24/dayanayak-to-contest-opposite-dv-sadananda-gowda.htmlಬೆಂಗಳೂರು, ಮಾ. 24 : ಬಿಜೆಪಿ ರಾಜ್ಯಾಧ್ಯಕ್ಷ ಸದಾನಂದಗೌಡ ವಿರುದ್ದ ಉಡುಪಿ ಲೋಕಸಭಾ ಕ್ಷೇತ್ರದಿಂದ ಎನ್ ಕೌಂಟರ್ ತಜ್ಞ ದಯಾನಾಯಕ್ ಕಾಂಗ್ರೆಸ್ ಅಭ್ಯರ್ಥಿಯಾಗಿ ಕಣಕ್ಕಿಳಿಯಲಿದ್ದಾರೆ ಎಂದು ಕಾಂಗ್ರೆಸ್ ಮೂಲಗಳು ತಿಳಿಸಿವೆ.ಈ ಸಂಬಂಧ ಕಾಂಗ್ರೆಸ್ ವರಿಷ್ಠರ ಜೊತೆ ದಯಾನಾಯಕ್ ನಡೆಸಿದ ಮಾತುಕತೆ ಯಶಸ್ವಿಯಾಗಿದ್ದು, ಸದಾನಂದಗೌಡ ವಿರುದ್ದ ಸ್ಪರ್ಧಿಸುವುದು ಬಹುತೇಕ ಖಚಿತ ಎಂದು ಪಕ್ಷದ ಮೂಲಗಳಿಂದ ತಿಳಿದು ಬಂದಿದೆ. ಮುಂಬೈನಲ್ಲಿ 35459http://kannada.oneindia.com/img/2009/03/24-daya-nayak1.jpg195088sadanandagowdaದೇವೇಗೌಡ, ಕುಮಾರಸ್ವಾಮಿ ಎಷ್ಟು ಪ್ರಾಮಾಣಿಕರು/news/2009/05/13/sadananda-gowda-criticises-hdk-for-meeting-sonia.htmlಮಂಗಳೂರು, ಮೇ. 13 : ದೇವೇಗೌಡ, ಕುಮಾರಸ್ವಾಮಿ ಪ್ರಾಮಾಣಿಕ ರಾಜಕಾರಣ ಮಾಡುತ್ತಿರುವುದಾದರೆ ದೆಹಲಿಯಲ್ಲಿ ಮಂಗಳವಾರ ರಾತ್ರಿ ಕುಮಾರಸ್ವಾಮಿಯವರು ಮುಖ ಮುಚ್ಚಿಕೊಂಡು ಸೋನಿಯಾ ಗಾಂಧಿಯವರನ್ನು ಭೇಟಿ ಮಾಡಿ ಮಾತುಕತೆ ಮಾಡಿದ್ದನ್ನು ಬಹಿರಂಗಪಡಿಸಲಿ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಡಿವಿ ಸದಾನಂದ ಗೌಡ ಸವಾಲು ಹಾಕಿದರು.ಅವರು ಮಂಗಳೂರಲ್ಲಿ ಬುಧವಾರ ಸುದ್ದಿಗೋಷ್ಠಿ ನಡೆಸಿ ಕುಮಾರಸ್ವಾಮಿಯವರು ಪಾರದರ್ಶಕ ರಾಜಕಾರಣಿಯಾಗಿದ್ದರೆ ಸೋನಿಯಾಗಾಂಧಿಯವರೊಂದಿಗೆ ಮಾಡಿರುವ ಮಾತುಕತೆಯನ್ನು ಬಹಿರಂಗಪಡಿಸಿ 36582http://kannada.oneindia.com/img/2009/05/13-dv-sadanandagowda1.jpg195088sadanandagowdaಯಡಿಯೂರಪ್ಪ ಮೋಸಗಾರ, ವಚನಭ್ರಷ್ಟ/news/2009/06/16/bjp-cheated-me-says-varthur-prakash.htmlಬೆಂಗಳೂರು, ಜೂ. 16 : ಮಾಜಿ ಮುಖ್ಯಮಂತ್ರಿ ಎಚ್ ಡಿ ಕುಮಾರಸ್ವಾಮಿ ಅವರಿಗಿಂತ ಹಾಲಿ ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ ಮಹಾವಚನ ಭ್ರಷ್ಟ, ದೊಡ್ಡ ಮೋಸಗಾರ. ರಾಜ್ಯದಲ್ಲಿ ದುರಾಡಳಿತ ನಡೆಸುತ್ತಿರುವ ಬಿಜೆಪಿ ಸರಕಾರವನ್ನು ಬೀಳಿಸುವುದೇ ನನ್ನ ಏಕೈಕ ಗುರಿ. ಇದು ಕೊಳಚೆ ನಿರ್ಮೂಲನ ಮಂಡಳಿ ಅಧ್ಯಕ್ಷ ಸ್ಥಾನದಿಂದ ವಜಾಗೊಂಡಿರುವ ಕೋಲಾರ ಕ್ಷೇತ್ರದ ಪಕ್ಷೇತರ ಶಾಸಕ ವರ್ತೂರು ಪ್ರಕಾಶ 37367http://kannada.oneindia.com/img/2009/06/16-vartur-prakash1e.jpg195088sadanandagowdaಮೈಸೂರು ಗಲಭೆ : ಪಿಎಫ್ ಡಿ ಸಂಘಟನೆ ನಿಷೇಧ /news/2009/07/10/kfd-pfd-organisation-likely-to-ban.htmlಮೈಸೂರು, ಜು. 10 : ಕೋಮುಸೌಹಾರ್ದ ಹಾಳು ಮಾಡುತ್ತಿರುವ ಕೆಎಫ್ ಡಿ ಹಾಗೂ ಪಿಎಫ್ ಐ ಸಂಘಟನೆಗಳನ್ನು ನಿಷೇಧಿಸುವ ಬಗ್ಗೆ ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ ಜೊತೆಗೆ ಚರ್ಚಿಸಲಾಗುವುದು ಎಂದು ಬಿಜೆಪಿ ರಾಜ್ಯಾಧ್ಯಕ್ಷ ಸದಾನಂದಗೌಡ ತಿಳಿಸಿದ್ದಾರೆ. ಕಿಡಿಗೇಡಿಗಳಿಂದ ಹಲ್ಲೆಗೊಳಗಾಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಬಿಜೆಪಿ ಯುವಮೂರ್ಚಾ ಅಧ್ಯಕ್ಷ ವಿ ಗಿರಿಧರ್ ಅವರ ಆರೋಗ್ಯ ವಿಚಾರಿಸಿದ ನಂತರ ಮಾದ್ಯಮ 37902http://kannada.oneindia.com/img/2009/07/10-sadananda-gowda1.jpg195088sadanandagowdaಸೆಪ್ಟೆಂಬರ್ ನಲ್ಲಿ ವಿಶೇಷ ಅಧಿವೇಶನ : ಸಿಎಂ/news/2009/08/05/special-assembly-session-to-be-held-in-sept-bsy.htmlಮೈಸೂರು, ಆ. 5 : ವಿವಿಧ ವಿಷಯಗಳ ಬಗ್ಗೆ ಸೆಪ್ಟೆಂಬರ್ ತಿಂಗಳಿನ ಎರಡನೇ ವಾರದಲ್ಲಿ 5 ದಿನಗಳ ಕಾಲ ವಿಶೇಷ ಅಧಿವೇಶನ ಕರೆಯಲಾಗುವುದು ಎಂದು ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ ತಿಳಿಸಿದರು. ಮೈಸೂರಿನಲ್ಲಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, ವಿಶೇಷ ಅಧಿವೇಶನದ ಮೊದಲ ಮೂರು ದಿನಗಳನ್ನು ಗ್ರಾಮೀಣ ಅಭಿವೃದ್ಧಿ ಕುರಿತ ವಿಷಯಗಳ ಚರ್ಚೆಗೆ ಅವಕಾಶ ಮಾಡಿಕೊಡಲಾಗುವುದು ಎಂದರು. 38435http://kannada.oneindia.com/img/2009/08/05-yeddyurappa11.jpgnews"> ಉಡುಪಿ, ಡಿವಿಎಸ್ ವಿರುದ್ಧ ದಯಾನಾಯಕ್ ? | Dayanayak | Congress | Udupi | Sadanandagowda | LS polls 2009 | ಉಡುಪಿ, ಡಿವಿಎಸ್ ವಿರುದ್ಧ ದಯಾನಾಯಕ್ ? - Kannada Oneindia

ಉಡುಪಿ, ಡಿವಿಎಸ್ ವಿರುದ್ಧ ದಯಾನಾಯಕ್ ?

Dayanayak
ಬೆಂಗಳೂರು, ಮಾ. 24 : ಬಿಜೆಪಿ ರಾಜ್ಯಾಧ್ಯಕ್ಷ ಸದಾನಂದಗೌಡ ವಿರುದ್ದ ಉಡುಪಿ ಲೋಕಸಭಾ ಕ್ಷೇತ್ರದಿಂದ ಎನ್ ಕೌಂಟರ್ ತಜ್ಞ ದಯಾನಾಯಕ್ ಕಾಂಗ್ರೆಸ್ ಅಭ್ಯರ್ಥಿಯಾಗಿ ಕಣಕ್ಕಿಳಿಯಲಿದ್ದಾರೆ ಎಂದು ಕಾಂಗ್ರೆಸ್ ಮೂಲಗಳು ತಿಳಿಸಿವೆ.

ಈ ಸಂಬಂಧ ಕಾಂಗ್ರೆಸ್ ವರಿಷ್ಠರ ಜೊತೆ ದಯಾನಾಯಕ್ ನಡೆಸಿದ ಮಾತುಕತೆ ಯಶಸ್ವಿಯಾಗಿದ್ದು, ಸದಾನಂದಗೌಡ ವಿರುದ್ದ ಸ್ಪರ್ಧಿಸುವುದು ಬಹುತೇಕ ಖಚಿತ ಎಂದು ಪಕ್ಷದ ಮೂಲಗಳಿಂದ ತಿಳಿದು ಬಂದಿದೆ. ಮುಂಬೈನಲ್ಲಿ ಸೇವೆ ಸಲ್ಲಿಸಿದ್ದರೂ ಉಡುಪಿ ಜಿಲ್ಲೆಯಲ್ಲಿ ದಯಾನಾಯಕ್ ಹಲವಾರು ಜನಪರ ಕೆಲಸ ಮಾಡಿದ್ದಾರೆ. ಜಿಲ್ಲೆಯಲ್ಲಿ ಬಂಟ, ಬಿಲ್ಲವ ಮತ್ತಿತರ ಸಮುದಾಯದವರು ಅಧಿಕ ಸಂಖ್ಯೆಯಲ್ಲಿರುವುದರಿಂದ ದಯಾನಾಯಕ್ ಗೆ ಟಿಕೆಟ್ ನೀಡಿದರೆ ಸದಾನಂದಗೌಡ ಅವರನ್ನು ಸೋಲಿಸಬಹುದು ಎನ್ನುವುದು ಕಾಂಗ್ರೆಸ್ ಲೆಕ್ಕಾಚಾರ.

ಕ್ಷೇತ್ರ ಬದಲಾವಣೆ ನಂತರ ಜಾತಿವಾರು ಮತಗಳನ್ನು ಆಧರಿಸಿ ಸದಾನಂದಗೌಡ ಉಡುಪಿ ಕ್ಷೇತ್ರದಿಂದ ಸ್ಪರ್ಧಿಸಲು ನಿರ್ಧರಿಸಿದ್ದಾರೆ. ಹೀಗಾಗಿ ಅವರ ವಿರುದ್ದ ಸ್ಥಳೀಯರನ್ನು ಕಣಕ್ಕಿಳಿಸಿದರೆ ಗೆಲುವು ಸುಲಭ ಎಂದು ನಿರ್ಧರಿಸಿರುವ ಕಾಂಗ್ರೆಸ್ ದಯಾನಾಯಕ್ ಪರ ಒಲವು ತೋರಿದೆ ಎನ್ನಲಾಗಿದೆ.

(ದಟ್ಸ್ ಕನ್ನಡ ವಾರ್ತೆ)
ಚುನಾವಣಾ ಅಕ್ರಮ ತಡೆಗೆ ತಂತ್ರಜ್ಞಾನ ಬಳಕೆ
ಕೋಮುವಾದಿಗಳಿಗೆ ಮತ ನೀಡಬೇಡಿ, ಸೋನಿಯಾ

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+