36609hd devegowdaಯಡಿಯೂರಪ್ಪ ನಂ 1 ಸುಳ್ಳು ಹೇಳುವ ಸಿಎಂ, ದೇವೇಗೌಡ/news/2009/03/02/yeddurappa-big-liar-caste-reservation-hd-devegowda.htmlಬೆಳಗಾವಿ, ಮಾ. 2 : ಬಿ ಎಸ್ ಯಡಿಯೂರಪ್ಪ ಜಗತ್ತಿನಲ್ಲಿ ಅತ್ಯಂತ ಸುಳ್ಳು ಹೇಳುವ ಮುಖ್ಯಮಂತ್ರಿ. ಜಾತಿ ಹೆಸರಿನಲ್ಲಿ ಜನರನ್ನು ವಂಚಿಸುತ್ತಿದ್ದಾರೆ ಎಂದು ಜೆಡಿಎಸ್ ವರಿಷ್ಠ ಎಚ್ ಡಿ ದೇವೇಗೌಡ ಕಿಡಿಕಾರಿದರು. ಖಾಸಗಿ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲು ಬೆಳಗಾವಿಗೆ ಭಾನುವಾರ ಆಗಮಿಸಿದ್ದ ಅವರು ಸುದ್ದಿಗಾರರೊಂದಿಗೆ ಮಾತನಾಡಿದರು. 3 ಬಿ ಪ್ರವರ್ಗದಲ್ಲಿ ಎಲ್ಲ ಲಿಂಗಾಯಿತರೂ ಇದ್ದಾರೆ. ಉಪಜಾತಿಗಳೂ ಒಳಗೊಂಡಿವೆ. 34932http://kannada.oneindia.com/img/2009/03/02-devegowda3.jpg36609hd devegowdaಸಿಎಂ ಪುತ್ರ ಸ್ಪರ್ಧೆಗೆ ಕುಮಾರಸ್ವಾಮಿ ತೀವ್ರ ವಿರೋಧ/news/2009/03/06/bjp-party-has-no-ethics-hd-kumaraswamy-ls-polls.htmlಬೆಂಗಳೂರು, ಮಾ. 6 : ಶಿವಮೊಗ್ಗ ಲೋಕಸಭೆ ಚುನಾವಣೆಗೆ ಸಿಎಂ ಪುತ್ರ ರಾಘವೇಂದ್ರ ಸ್ಪರ್ಧಿಸುವ ವಿಷಯ ಇದೀಗ ಪ್ರತಿಪಕ್ಷಗಳ ಮುಖಂಡರ ಟೀಕೆ, ಲೇವಡಿಯ ಅಸ್ತ್ರವಾಗಿ ಮಾರ್ಪಟಾಗಿದೆ. ರಾಘವೇಂದ್ರ ಸ್ಪರ್ಧೆಗೆ ಸಂಬಂಧಿಸಿದಂತೆ ಮುಖ್ಯಮಂತ್ರಿ ಯಡಿಯೂರಪ್ಪ ಅವರನ್ನು ಕಟು ಶಬ್ದಗಳಲ್ಲಿ ಟೀಕಿಸಿರುವ ಜೆಡಿಎಸ್ ರಾಜ್ಯಾಧ್ಯಕ್ಷ ಎಚ್ ಡಿ ಕುಮಾರಸ್ವಾಮಿ, ಇದೀಗ ಬಿಜೆಪಿ ಕೂಡ 'ಅಪ್ಪ ಮಕ್ಕಳ ಪಕ್ಷ' ಎಂದು ಲೇವಡಿ 35038http://kannada.oneindia.com/img/2009/03/06-kumaraswami8.jpg36609hd devegowdaತೃತೀಯರಂಗ ಸಭೆಗೆನಾನು ಬರಲ್ಲ, ದೇವೇಗೌಡ /news/2009/03/10/hd-devegowda-not-to-attend-third-front-launch.htmlಬೆಂಗಳೂರು, ಮಾ. 10 : ಮಾ 11 ರಂದು ಒರಿಸ್ಸಾ ಮುಖ್ಯಮಂತ್ರಿ ನವೀನ ಪಟ್ನಾಯಕ್ ವಿಧಾನಸಭೆಯಲ್ಲಿ ವಿಶ್ವಾಸಮತ ಯಾಚನೆ ಹಿನ್ನೆಲೆಯಲ್ಲಿ ಮಾ.12 ರಂದು ತುಮಕೂರಿನಲ್ಲಿ ನಡೆಯಲಿರುವ ತೃತೀಯ ರಂಗದ ಸಮಾವೇಶಕ್ಕೆ ಗೈರು ಹಾಜರಾಗಲಿದ್ದೇನೆ. ಬಿಜೆಡಿ ತೃತೀಯ ರಂಗದ ತೆಕ್ಕೆಗೆ ಬಿದ್ದಿರುವುದರಿಂದ ಕಾಂಗ್ರೆಸ್ ಮತ್ತು ಬಿಜೆಪಿಯೇತರ ರಂಗವಾಗಿರುವ ತೃತೀಯ ರಂಗಕ್ಕೆ ಮತ್ತಷ್ಟು ಮೆರಗು ಬಂದಂತಾಗಿದೆ ಎಂದು ಜೆಡಿಎಸ್ ವರಿಷ್ಠ 35126http://kannada.oneindia.com/img/2009/03/10-devegowda3.jpg36609hd devegowdaಬಿಜೆಪಿ ಕಿತ್ತೊಗೆಯಲು ತೃತೀಯ ರಂಗದ ಸಮಾವೇಶ/news/2009/03/12/throw-communal-forces-from-state-urges-devegowda.htmlದಾಬಸ್ ಪೇಟೆ, ಮಾ. 12 : ಕರ್ನಾಟಕದಲ್ಲಿ ಬೇರುಬಿಟ್ಟಿರುವ ಕೋಮುವಾದಿ ಬಿಜೆಪಿ ಪಕ್ಷವನ್ನು ರಾಜ್ಯದ ಅಧಿಕಾರ ಚುಕ್ಕಾಣಿಯಿಂದ ಕಿತ್ತೊಗೆಯಬೇಕು ಜೊತೆಗೆ ದೇಶದ ರಾಜಕೀಯ ಇತಿಹಾಸದಿಂದ ಶಾಶ್ವತವಾಗಿ ಬಿಜೆಪಿಯನ್ನು ಅಳಸಿ ಹಾಕಲು ತೃತೀಯ ರಂಗ ಹುಟ್ಟಿಕೊಂಡು ತನ್ನ ಪ್ರಥಮ ಮಹತ್ವದ ಸಮಾವೇಶವನ್ನು ರಾಜ್ಯದಲ್ಲಿ ಆಯೋಜಿಸಲಾಗಿದೆ ಎಂದು ಮಾಜಿ ಪ್ರಧಾನಮಂತ್ರಿ ಎಚ್ ಡಿ ದೇವೇಗೌಡ ಸ್ಪಷ್ಟಪಡಿಸಿದರು. ನಿಮ್ಮಲ್ಲರ ಆಶೀರ್ವಾದ ನಮ್ಮ 35173http://kannada.oneindia.com/img/2009/03/12-hd-devegowda3.jpg36609hd devegowdaನನ್ನನ್ನು ಪಿಎಂ ಅಭ್ಯರ್ಥಿ ಎಂದು ಘೋಷಿಸಿ: ಮಾಯಾ/news/2009/03/13/mayawati-wants-to-be-third-fronts-pm-candidate.htmlನವದೆಹಲಿ, ಮಾ. 12 : ಭಾರಿ ಉತ್ಸಾಹದ ಅಲೆಯಲ್ಲಿ ತೇಲುತ್ತಿರುವ ತೃತೀಯ ರಂಗ ಮುಖಂಡರಿಗೆ ಉತ್ತರ ಪ್ರದೇಶ ಮುಖ್ಯಮಂತ್ರಿ ಮಾಯಾವತಿ ಸರಿಯಾದ ಗುದ್ದು ನೀಡಿದ್ದಾರೆ. ತೃತೀಯ ರಂಗದ ಪ್ರಧಾನಮಂತ್ರಿ ಅಭ್ಯರ್ಥಿ ಎಂದು ತಮ್ಮನ್ನು ಘೋಷಿಸಬೇಕು ಎಂದು ಪಟ್ಟುಹಿಡಿದಿರುವ ಅವರು, ಮಾರ್ಚ್ 15 ಅಂತಿಮ ಗಡುವು ನೀಡಿದ್ದಾರೆ ಎಂಬ ಸಂಗತಿ ಬೆಳಕಿಗೆ ಬಂದಿದೆ.ಗುರುವಾರವಷ್ಟೇ ತೃತೀಯ ರಂಗದ ಒಂಬತ್ತು ಮಂದಿ 35193http://kannada.oneindia.com/img/2009/03/13-mayawati1.jpg36612jdsಪ್ರವಾಹ ಪರಿಹಾರ:ದೇವೇಗೌಡ ಗಪ್ ಚುಪ್/news/2009/10/13/hd-devegowda-yet-to-visit-flood-hit-areas.htmlಬೆಂಗಳೂರು, ಅ. 13 : ಉತ್ತರ ಕರ್ನಾಟಕದಲ್ಲಿ ಸಂಭವಿಸಿರುವ ರಾಷ್ಟ್ರೀಯ ದುರಂತ ಮನ ಕಲಕುವಂತಿದೆ. ಲಕ್ಷಾಂತರ ಮಂದಿ ವಸತಿ ಹೀನರಾಗಿದ್ದಾರೆ. ಕೋಟ್ಯಂತರ ರುಪಾಯಿಗಳ ಸಂಪನ್ಮೂಲ ನಾಶವಾಗಿದೆ. ರೈತ ಬದುಕು ದುಸ್ತರವಾಗಿದೆ. ಮನೆ ಮಠ ಕಳೆದುಕೊಂಡ ಜನತೆ ಸರಕಾರ ನೀಡುವ ಸವಲತ್ತಿಗಾಗಿ ಕಣ್ಣಿಗೆ ಎಣ್ಣೆಬಿಟ್ಟುಕೊಂಡು ಕಾಯುತ್ತಿದ್ದಾರೆ. ಆದರೆ, ಕರ್ನಾಟಕದ ಮಾಜಿ ಪ್ರಧಾನಮಂತ್ರಿ ಎಚ್ ಡಿ ದೇವೇಗೌಡರು ಮಾತ್ರ ಮಹಾರಾಷ್ಟ್ರ 39671http://kannada.oneindia.com/img/2009/10/13-hd-devegowda11.jpg36612jdsಗಿರಿ ಗುಹೆ ದುರಸ್ತಿ ಸ್ಥಗಿತ; ಕಾವಲು ನೇಮಕಕ್ಕೆ ಆಗ್ರಹ/news/2009/10/14/jds-demand-for-security-to-bababudangiri-cave.htmlಚಿಕ್ಕಮಗಳೂರು, ಅ.13: ಇಲ್ಲಿನ ಇನಾಂ ದತ್ತಾತ್ರೇಯ ಬಾಬಾ ಬುಡನ್ ಗಿರಿ ದರ್ಗಾ ಗುಹೆಯ ಮೇಲ್ಛಾವಣಿ ದುರಸ್ತಿ ಕಾಮಗಾರಿಗೆ ಸಂಬಂಧಿಸಿದಂತೆ ಜಿಲ್ಲಾಡಳಿತ ಧಾರ್ಮಿಕ ದತ್ತ್ತಿ ಇಲಾಖೆಗೆ ವರದಿ ಸಲ್ಲಿಸಲು ಮುಂದಾಗಿದೆ. ದುರಸ್ತಿ ಕಾರ್ಯ ಸ್ಥಗಿತಗೊಂಡಿರುವ ಹಿನ್ನೆಲೆಯಲ್ಲಿ ಗುಹೆಯ ರಕ್ಷಣೆಗಿರುವ ಕಾವಲುಗಾರರಿಗಿಂತ ಹೆಚ್ಚುವರಿ ಪಡೆ ಅವಶ್ಯ ಎಂದು ಸ್ಥಳೀಯ ಜೆಡಿಎಸ್ ಮುಖಂಡರು ಅಭಿಪ್ರಾಯಪಟ್ಟಿದ್ದಾರೆ.ಅಪೆಕ್ಸ್ ನ್ಯಾಯಾಲಯದ ಪಿಡಿ ದಿನಕರನ್ ನೇತೃತ್ವದ 39689http://kannada.oneindia.com/img/2009/10/14-dattapeetha.jpg36612jdsನೋಟು ಎಣಿಸಿಯೆಣಿಸಿ ಯಡ್ಡಿ ಸುಸ್ತು/news/2009/10/14/bsy-tired-after-counting-cash-hd-revanna.htmlಬೆಂಗಳೂರು ಅ 14 : ಮುಖ್ಯಮಂತ್ರಿಗಳು ಬೇಗ ಗುಣಮುಖರಾಗಿ ಜಿಂದಾಲ್ ಆಸ್ಪತ್ರೆಯಿಂದ ಬಿಡುಗಡೆಯಾಗಲಿ ಎಂದು ಹಾರೈಸುತ್ತೇನೆ. ಪಾದಯಾತ್ರೆಯಲ್ಲಿ ಸಿಎಂ 700 ಕೋಟಿ ರೂಪಾಯಿ ದೇಣಿಗೆ ಸಂಗ್ರಹಿಸಿದ್ದಾರೆ. ಇದೇನು ಸಾಮಾನ್ಯವೇ, ನೋಟುಗಳನ್ನು ಎಣಿಸಿ ಎಣಿಸಿ ಪಾಪ ಅವರಿಗೆ ಆಯಾಸವಾಗಿದೆ ಹೀಗಾಗಿ ಅವರು ಆಸ್ಪತ್ರೆಗೆ ದಾಖಲಾಗಿದ್ದಾರೆಂದು ಜೆಡಿಎಸ್ ಶಾಸಕಾಂಗ ಪಕ್ಷದ ನಾಯಕ ಎಚ್ ಡಿ ರೇವಣ್ಣ ಲೇವಡಿ ಮಾಡಿದ್ದಾರೆ.ದೇಶವೇ ತಲೆ 39694http://kannada.oneindia.com/img/2009/10/14-hd-revanna1.jpg36612jdsಕರೆದಾಗಲೆಲ್ಲ ಹಿಂಬಾಲಿಸಬೇಕೆ : ದತ್ತ ಆಕ್ರೋಶ/news/2009/10/19/jds-not-be-part-of-all-party-delegation-to-delhi.htmlಬೆಂಗಳೂರು, ಅ. 19 : ಹೆಚ್ಚಿನ ನೆರೆ ಪರಿಹಾರಕ್ಕಾಗಿ ಆಗ್ರಹಿಸಿ ಮುಖ್ಯಮಂತ್ರಿ ಯಡಿಯೂರಪ್ಪ ನೇತೃತ್ವದಲ್ಲಿ ದೆಹಲಿಗೆ ಇಂದು ಹೋಗುತ್ತಿರುವ ಸರ್ವಪಕ್ಷಗಳ ನಿಯೋಗದಲ್ಲಿ ಭಾಗವಹಿಸದಿರಲು ಜೆಡಿಎಸ್ ನಿರ್ಧರಿಸಿದೆ.ಈ ವಿಷಯವನ್ನು ತಿಳಿಸಿರುವ ಜೆಡಿಎಸ್ ನಾಯಕ ವೈಎಸ್ ವಿ ದತ್ತ ಅವರು, ಪ್ರತಿಪಕ್ಷಗಳನ್ನು ಈ ನಿಟ್ಟಿನಲ್ಲಿ ವಿಶ್ವಾಸಕ್ಕೆ ತೆಗೆದುಕೊಳ್ಳದಿರುವ ಬಗ್ಗೆ ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಮಾಧ್ಯಮದೊಂದಿಗೆ ಮಾತನಾಡುತ್ತಿದ್ದ ಅವರು, ಕೇಂದ್ರಕ್ಕೆ ಸಲ್ಲಿಸುತ್ತಿರುವ 39747http://kannada.oneindia.com/img/2009/10/19-ysv-datta1.jpg36612jdsರಾಜಕೀಯವಾಗಿ ಮಾಜಿಯಾಗಲಾರೆ : ದೇವೇಗೌಡ/news/2009/10/23/i-am-still-active-politician-hd-devegowda.htmlಕಡೂರು, ಅ. 23 : ನನ್ನ ರಾಜಕೀಯ ಜೀವನದಲ್ಲಿ ಬಹಳಷ್ಟು ಏರುಪೇರುಗಳನ್ನು ಕಂಡಿದ್ದೇನೆ. ನಾನು ಪ್ರಧಾನಿಯಾಗಿ ಮಾಜಿಯಾಗಿದ್ದೇನೆ ಹೊರತು ರಾಜಕಾರಣದಿಂದಲ್ಲ. ಸಕ್ರಿಯ ರಾಜಕೀಯದಿಂದ ಮಾಜಿಯಾಗಲಾರೆ. ಪಕ್ಷದಲ್ಲಿದ್ದು ಪಕ್ಷದ ಕತ್ತು ಕುಯ್ಯೂವವರ ವಿರುದ್ದ ನಿರ್ದಾಕ್ಷಿಣ್ಯವಾಗಿ ಕ್ರಮ ಕೈಗೊಳ್ಳಲು ಹಿಂದೇಟು ಹಾಕುವುದಿಲ್ಲ ಎಂದು ಮಾಜಿ ಪ್ರಧಾನಮಂತ್ರಿ ಎಚ್ ಡಿ ದೇವೇಗೌಡ ಗುಡುಗಿದರು. ಕಡೂರಿನ ಪ್ರವಾಸಿ ಮಂದಿರದಲ್ಲಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ 39819http://kannada.oneindia.com/img/2009/10/23-deve-gowda4e.jpg37267congressಎಂಟು ಕ್ಷೇತ್ರಗಳಲ್ಲಿ ಜಯಭೇರಿ- ಯಡ್ಡಿ/news/2008/12/25/bjp-will-sweep-by-election-bsy-turuvekere.htmlತುರುವೇಕೆರೆ, ಡಿ.25: 'ಉಪ ಚುನಾವಣೆ ನಂತರ ಬಿಜೆಪಿ ಸರ್ಕಾರ ಕರ್ನಾಟದಲ್ಲಿ ಮತ್ತಷ್ಟು ಸುಭದ್ರವಾಗಲಿದೆ. ಮುಂದೆಂದೂ ಉಪಚುನಾವಣೆಗಳು ನಡೆಯುವ ಪರಿಸ್ಥಿತಿ ಉದ್ಭವಿಸುವುದಿಲ್ಲ. ಈ ಉಪ ಚುನಾವಣೆಯಲ್ಲಿ ಬಿಜೆಪಿ 8 ಕ್ಷೇತ್ರಗಳಲ್ಲಿ ಜಯಭೇರಿ ಬಾರಿಸಿ ಸರ್ಕಾರ ಮತ್ತಷ್ಟು ಸ್ಥಿರವಾಗಲಿದೆ' ಎಂದು ಮುಖ್ಯ ಮಂತ್ರಿ ಬಿ.ಎಸ್.ಯಡಿಯೂರಪ್ಪ ಗುರುವಾರ ವಿಶ್ವಾಸ ವ್ಯಕ್ತಪಡಿಸಿದರು. ತುರುವೇಕೆರೆಯಲ್ಲಿ ಬಿಜೆಪಿ ಅಭ್ಯರ್ಥಿ ಪರ ಚುನಾವಣಾ ಪ್ರಚಾರದಲ್ಲಿ ಭಾಗವಹಿಸಿದ್ದ 33706http://kannada.oneindia.com/img/2008/12/25-yediyurappa3e.jpg37267congressಅರಭಾವಿ ಬಾಲಚಂದ್ರ ಜಾರಕಿಹೊಳಿ ದಿಗ್ವಿಜಯ/news/2008/12/30/assembly-poll-bjp-wins-arabhavi-with-big-margin.htmlಬೆಳಗಾವಿ. ಡಿ. 30 : ಅಪರೇಷನ್ ಕಮಲದ ಮೂಲದ ಜೆಡಿಎಸ್ ಶಾಸಕ ಸ್ಝಾನಕ್ಕೆ ರಾಜೀನಾಮೆ ನೀಡಿ ಬಿಜೆಪಿ ಸೇರ್ಪಡೆಯಾಗಿದ್ದ ಬಾಲಚಂದ್ರ ಜಾರಕಿಹೊಳಿ ಅವರು ಅರಭಾವಿ ವಿಧಾನಸಭೆ ಕ್ಷೇತ್ರದಲ್ಲಿ ಜಯಭೇರಿ ಬಾರಿಸಿದ್ದಾರೆ. ಈ ಮೂಲಕ ಅವರು ಅರಭಾವಿ ಕ್ಷೇತ್ರದಲ್ಲಿ ಸತತ ಮೂರು ಬಾರಿ ಆಯ್ಕೆಯಾಗುವುದರೊಂದಿಗೆ ಹ್ಯಾಟ್ರಿಕ್ ಜಯ ಸಾಧಿಸಿದಂತಾಗಿದೆ. ಕಾರವಾರದಲ್ಲಿ ಆನಂದ ಅಸ್ನೋಟಿಕರ್, ದೇವದುರ್ಗದಲ್ಲಿ ಶಿವನಗೌಡ ನಾಯಕ ಹಾಗೂ 33761http://kannada.oneindia.com/img/2008/12/30-balchandra-jarkiholi1e.jpg37267congressಹುಕ್ಕೇರಿ: ಬಿಜೆಪಿಯ ಕತ್ತಿ ಭರ್ಜರಿ ಜಯ/news/2008/12/30/hukkeri-by-election-umesh-katti-bjp-victory.htmlಬೆಂಗಳೂರು. ಡಿ. 30 : ಅರಭಾವಿಯಲ್ಲಿ ಬಿಜೆಪಿ ಗೆಲುವು ಸಾಧಿಸಿದ ಬೆನ್ನಲ್ಲೇ ಹುಕ್ಕೇರಿ ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿ ಉಮೇಶ ಕತ್ತಿ 67,689 ಮತಗಳ ಅಧಿಕ ಮತಗಳ ಅಂತರದಿಂದ ಜಯಗಳಿಸಿದ್ದಾರೆ. ಹುಕ್ಕೇರಿ ಕ್ಷೇತ್ರದಲ್ಲಿ ಜೆಡಿಎಸ್ ಹಾಗೂ ಕಾಂಗ್ರೆಸ್ ಪಕ್ಷಗಳು ಧೂಳಿಪಟವಾಗಿದ್ದು, ಉಮೇಶ್ ಕತ್ತಿ ಮತ್ತೆ ತನ್ನ ಕ್ಷೇತ್ರವನ್ನು ಉಳಿಸಿಕೊಂಡಿದ್ದಾರೆ. ಕಾರವಾರದಲ್ಲಿ ಆನಂದ ಅಸ್ನೋಟಿಕರ್, ದೇವದುರ್ಗದಲ್ಲಿ ಶಿವನಗೌಡ ನಾಯಕ ಗೆಲುವಿನ 33762http://kannada.oneindia.com/img/2008/12/30-umesh-katti1e.jpg37267congressಕಮಲ ಪಕ್ಷಕ್ಕೆ ಪ್ಲೇವಿನ್ ಲಾಟರಿ ಹೊಡಿತು/news/2008/12/30/bjp-victory-karwar-doddaballapur-devadurga-by-poll.htmlಬೆಂಗಳೂರು, ಡಿ. 30 : ಬಿಜೆಪಿಯ ಗೆಲುವಿನ ಅಭಿಯಾನ ಮುಂದುವರಿದಿದ್ದು, ಕಾರವಾರ, ದೊಡ್ಡಬಳ್ಳಾಪುರ ಹಾಗೂ ದೇವದುರ್ಗ ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿಗಳಾದ ಸಚಿವ ಆನಂದ ಅಸ್ನೋಟಿಕರ್, ಶಿವನಗೌಡ ನಾಯಕ ಹಾಗೂ ಜೆ ನರಸಿಂಹಸ್ವಾಮಿ ಭಾರಿ ಅಂತರದಿಂದ ಗೆಲುವು ಸಾಧಿಸಿದ್ದಾರೆ.ಒಂದು ಮಾತಿಗೆ ದೇವದುರ್ಗದಲ್ಲಿ ಗೆಲುವು ಸಾಧಿಸುವ ಅಭ್ಯರ್ಥಿಗಳು ಸಂಪುಟ ಸ್ಥಾನ ಗ್ಯಾರಂಟಿ ಎನ್ನುವ ಮಾತಿದೆ. ಆಪರೇಷನ್ ಕಮಲದ ಮೂಲಕ ಬಿಜೆಪಿ 33763http://kannada.oneindia.com/img/2008/12/30-anand-asnotikar1e.jpg37267congressಗೌಡರ ಮಾನ ಕಾಪಾಡಿದ ಸೊಸೆ ಅನಿತಾ/news/2008/12/30/anitha-kumarswamy-trounce-chennigappa-in-madhugiri.htmlತುಮಕೂರು, ಡಿ. 30 : ಒಂದಡೆ ಆಡಳಿತ ಪಕ್ಷ ಬಿಜೆಪಿಯ ಆನೆಬಲ, ಇನ್ನೊಂದೆಡೆ ಕಾಂಗ್ರೆಸ್ ಪಕ್ಷದ ಅಡ್ಡಗಾಲು. ಇವೆರಡರ ನಡುವೆ ಜಿಗಿದುಬಂದ ಕುದುರೆ ಜೆಡಿಎಸ್. ಚುನಾವಣಾ ಪಗಡೆಪಣಕ್ಕಿಟ್ಟ ದ್ರೌಪದಿ ಎಂಬ ಅಪಹಾಸ್ಯದ ಮಾತುಗಳನ್ನು ನುಂಗಿಕೊಂಡೇ ಮಧುಗಿರಿ ಕೋಟೆಯನ್ನು ಭೇದಿಸಿದವರು ಅನಿತಾ ಕುಮಾರಸ್ವಾಮಿ. ರಾಜಕೀಯ ಚದುರಂಗದಾಟದಲ್ಲಿ ಅಂತಿಮವಾಗಿ ಅವರು ಮಾವ ದೇವೇಗೌಡರು ಮತ್ತು ಗಂಡ ಕುಮಾರಸ್ವಾಮಿಯ ಮಾನ 33775http://kannada.oneindia.com/img/2008/12/30-anita-kumaraswamy1e.jpgnews"> ಸೋನಿಯಾ ಗಾಂಧಿಗೆ ಗೌಡರ ಕಿವಿಮಾತು | Devegowda | Third front | Sonia Gnadhi | Congress | Bharat Nirman rally | LS Poll 2009 | ಸೋನಿಯಾ ಗಾಂಧಿಗೆ ಗೌಡರ ಕಿವಿಮಾತು - Kannada Oneindia

ಸೋನಿಯಾ ಗಾಂಧಿಗೆ ಗೌಡರ ಕಿವಿಮಾತು

ಬೆಂಗಳೂರು, ಮಾ. 24 : ಸೋನಿಯಾ ಗಾಂಧಿಯವರೆ ತೃತೀಯ ರಂಗದ ಬಗ್ಗೆ ಹಗುರವಾಗಿ ಮಾತನಾಡಬೇಡಿ. ಇದರ ಶಕ್ತಿ ಚುನಾವಣೆಯಲ್ಲಿ ತಿಳಿಯಲಿದೆ ಎಂದು ಮಾಜಿ ಪ್ರಧಾನಮಂತ್ರಿ ಎಚ್ ಡಿ ದೇವೇಗೌಡ ತಿರುಗೇಟು ನೀಡಿದ್ದಾರೆ.

ಮಂಗಳವಾರ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, ಕೇಂದ್ರದಲ್ಲಿ ಅಧಿಕಾರದ ಚುಕ್ಕಾಣಿ ಹಿಡಿಯಬೇಕೆಂದು ಕನಸು ಕಾಣುತ್ತಿರುವ ಯಾವ ಪಕ್ಷಗಳು ತೃತೀಯ ರಂಗವನ್ನು ಪರಿಗಣಿಸದಿರುವುದು ತರವಲ್ಲ ಎಂದರು. ಸೋನಿಯಾ ಗಾಂಧಿ ಅವರಿಗೆ ವಿನಯಪೂರ್ವಕವಾಗಿ ಒಂದು ಮನವಿ, ಲೋಕಸಭೆ ಚುನಾವಣೆಗಳು ನಡೆಯಬೇಕಿದೆ ಮತದಾರರನ್ನು ಸೆಳೆಯಲು ಸಮಾವೇಶದಲ್ಲಿ ತೃತೀಯ ರಂಗವನ್ನು ಕಡೆಗಣಿಸಿ ಮಾತನಾಡುವುದು ಸರಿಯಲ್ಲ ಎಂದು ಅಸಮಾಧಾನ ವ್ಯಕ್ತಪಡಿಸಿದರು.

ದೇಶದಲ್ಲಿ ಒಂದೇ ಪಕ್ಷ ಸರ್ವಾನುಮತದಿಂದ ಅಧಿಕಾರದ ಗದ್ದುಗೆ ಏರುವುದು ಸದ್ಯದ ಪರಿಸ್ಥಿತಿಯಲ್ಲಿ ಆಗದ ಮಾತು. ಆದ್ದರಿಂದ ಸೋನಿಯಾ ಗಾಂಧಿ ಅವರು ತೃತೀಯ ರಂಗದ ವಿರುದ್ಧ ಆರೋಪ ಮಾಡುವಾಗ ತಮ್ಮ ಮಾತಿನ ಮೇಲೆ ನಿಗಾ ಇರಲಿ ಎಂದು ದೇವೇಗೌಡ ಎಚ್ಚರಿಸಿದ್ದಾರೆ. ಚುನಾವಣೆ ನಂತರ ಏನಾದರೂ ಆಗಬಹುದು ಎಂದು ಹೇಳಿಕೆ ನೀಡಿರುವ ಗೌಡರು, ಚುನಾವಣೆ ನಂತರ ಯಾವ ಪಕ್ಷದೊಂದಿಗೆ ಬೇಕಾದರೂ ಹೋಗುವ ಸಾಧ್ಯತೆಯನ್ನು ಈ ಹಿಂದೆ ನೀಡಿದ್ದಾರೆ.

ಸೋಮವಾರ ದಾವಣಗೆರೆಯಲ್ಲಿ ಕಾಂಗ್ರೆಸ್ ಪಕ್ಷ ಆಯೋಜಿಸಿದ್ದ ಭಾರತ್ ನಿರ್ಮಾಣ ಸಮಾವೇಶದಲ್ಲಿ ಸೋನಿಯಾ ಗಾಂಧಿ ಅವರು ಬಿಜೆಪಿ ಹಾಗೂ ತೃತೀಯ ರಂಗದ ವಿರುದ್ಧ ಹರಿಹಾಯ್ದಿದ್ದರು. ತೃತೀಯ ರಂಗದಲ್ಲಿರುವ ಎಲ್ಲ ನಾಯಕರು ಪ್ರಧಾನಮಂತ್ರಿ ಅಭ್ಯರ್ಥಿಗಳು ಎಂದು ಸೋನಿಯಾ ಲೇವಡಿ ಮಾಡಿದ್ದರು.

(ದಟ್ಸ್ ಕನ್ನಡ ವಾರ್ತೆ)
ಕೋಮುವಾದಿಗಳಿಗೆ ಮತ ನೀಡಬೇಡಿ, ಸೋನಿಯಾ

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+