274326biharಶ್ರೀಸಾಮಾನ್ಯನಿಗೆ ನೋವಾಗದಂತೆ ಲಾಲೂ ಬಜೆಟ್/news/2009/02/13/my-budget-will-not-hurt-common-man-lalu.htmlನವದೆಹಲಿ, ಫೆ.13 : ಕೇಂದ್ರ ಸರ್ಕಾರದ ಕೊನೆಯ ರೈಲ್ವೆ ಬಜೆಟ್ ಮಂಡನೆಗೆ ಕ್ಷಣಗಣನೆ ಆರಂಭವಾಗಿದೆ. ರೈಲ್ವೆ ಸಚಿವ ಲಾಲು ಪ್ರಸಾದ ಯಾದವ್ ಇಂದು ಸಂಸತ್ತಿನಲ್ಲಿ ತಮ್ಮ ಕೊನೆಯ ಬಜೆಟ್ ಮಂಡಿಸಲಿದ್ದಾರೆ. ಇತ್ತೀಚೆಗೆ ಭಯೋತ್ಪಾದನೆ ಮೀತಿಮೀರಿರುವ ಹಿನ್ನೆಲೆಯಲ್ಲಿ ಇಲಾಖೆಗೆ ಇನ್ನಷ್ಚು ಭದ್ರತೆ ಒದಗಿಸುವ ನಿಟ್ಟಿನಲ್ಲಿ ಅನೇಕ ಯೋಜನೆಗಳನ್ನು ಘೋಷಣೆ ಮಾಡುವ ಸಾಧ್ಯತೆ ಇದೆ. ಆರನೇ ಬಜೆಟ್ ಮಂಡಿಸುತ್ತಿರುವ ಲಾಲು 34622http://kannada.oneindia.com/img/2009/02/13-laloo1e.jpg274326biharಲಾಲು, ರಾಬ್ಡಿ ಮಂದಿರ ನಿರ್ಮಾಣಕ್ಕೆ ಪೋಲೀಸರ ತಡೆ/news/2009/03/18/rjd-supporters-held-for-building-lalu-rabri-temple.htmlಪಟ್ನಾ, ಮಾ. 18 : ತಮಿಳುನಾಡಿನಲ್ಲಿ ಸಿನಿಮಾ ನಟಿಯರಿಗೆ ದೇವಾಲಯ ಕಟ್ಟಿಸುವ ವಿಷಯ ಹಲವು ಬಾರಿ ಕೇಳಿದ್ದೆವು. ಆದರೆ, ಅದೀಗ ವರ್ಣರಂಜಿತ ರಾಜಕಾರಣಿ ಎಂದೇ ಪ್ರಖ್ಯಾತಿಯಾಗಿರುವ ಕೇಂದ್ರ ರೈಲ್ವೆ ಮಂತ್ರಿ ಲಾಲು ಪ್ರಸಾದ್ ಯಾದವ್ ಅವರಿಗೊಂದು ದೇವಾಲಯ ನಿರ್ಮಾಣಕ್ಕೆ ಅಭಿಮಾನಿಗಳ ಮುಂದಾಗಿದ್ದಾರೆ. ರಾಷ್ಟ್ರೀಯ ಜನತಾದಳದ ಕಾರ್ಯಕರ್ತರು ತಮ್ಮ ಆರಾಧ್ಯದೈವ 'ಪತ್ನಿ ರಾಬ್ಡಿ ದೇವಿ ಸಮೇತ ಲಾಲು ಪ್ರಸಾದ್' 35312http://kannada.oneindia.com/img/2009/03/18-laloo3.jpg274326biharಮತದಾನ : ನಕ್ಸಲರ ಅಟ್ಟಹಾಸಕ್ಕೆ 17 ಸಾವು/news/2009/04/16/lok-sabha-election-first-phase-naxals-attack.htmlನವದೆಹಲಿ, ಏ. 16 : ಮೊದಲ ಹಂತದ ಚುನಾವಣೆ ನಡೆದ ಬಿಹಾರ್, ಜಾರ್ಖಂಡ್, ಛತ್ತೀಸ್ ಗಢ್ ಹಾಗೂ ಒರಿಸ್ಸಾದಲ್ಲಿ ನಕ್ಸಲರು ಅಟ್ಟಹಾಸ ಮೆರೆದಿದ್ದಾರೆ. 5 ಮಂದಿ ಚುನಾವಣೆ ಮತಗಟ್ಟೆ ಅಧಿಕಾರಿಗಳು ಸೇರಿದಂತೆ ಒಟ್ಟು 17 ಮಂದಿಯನ್ನು ನಕ್ಸಲರು ಹತ್ಯೆಗೈದಿದ್ದಾರೆ. ಕೆಲವಡೆ ಮತದಾನದ ಕೇಂದ್ರಗಳಿಗೆ ನುಗ್ಗಿ ಅಲ್ಲಿದ್ದ ಮತಯಂತ್ರಗಳನ್ನು ಅಪಹರಣ ಮತ್ತು ನಾಶ ಮಾಡಿರುವ ಘಟನೆಗಳು ನಡೆದಿರುವುದು ದೇಶದ 36007http://kannada.oneindia.com/img/2009/04/16-naxal-attack1.jpg274326biharಕೇಂದ್ರದ ಸಂಪುಟ ಸಭೆಗೆ ಲಾಲು ಗೈರು/news/2009/05/08/angry-lalu-and-paswan-to-skip-cabinet-meeting.htmlನವದೆಹಲಿ, ಮೇ. 8 : ಕಾಂಗ್ರೆಸ್ ಪಕ್ಷದೊಂದಿಗೆ ಮುನಿಸಿಕೊಂಡಿರುವ ಆರ್ ಜೆಡಿ ಲಾಲು ನಾಯಕ ಪ್ರಸಾದ ಯಾದವ್ ಹಾಗೂ ಲೋಕಜನ ಶಕ್ತಿ ಮುಖಂಡ ರಾಂ ವಿಲಾಸ್ ಪಾಸ್ವಾನ್ ಇಂದು ನಡೆದ ಕೇಂದ್ರ ಸಚಿವ ಸಂಪುಟ ಸಭೆಗೆ ಗೈರುಹಾಜರಾಗಿದ್ದಾರೆ. ಬಿಹಾರದ ಮುಖ್ಯಮಂತ್ರಿ ನಿತೀಶ್ ಕುಮಾರ್ ಅವರ ಬೆಂಬಲದ ನಿರೀಕ್ಷೆಯಲ್ಲಿರುವ ಕಾಂಗ್ರೆಸ್ ಪಕ್ಷದ ಕ್ರಮ ಈ ಇಬ್ಬರು ನಾಯಕ 36486http://kannada.oneindia.com/img/2009/05/08-laloo3.jpg274326biharರಾಹುಲ್ ಗಾಂಧಿಗೆ ಬರೆ ಹಾಕಿದ ಲಾಲು /news/2009/05/11/lalu-slams-rahul-for-praising-nitish.htmlರಾಮಪುರ್, (ಉತ್ತರ ಪ್ರದೇಶ), ಮೇ. 11 : ಬಿಹಾರ್ ಮುಖ್ಯಮಂತ್ರಿ ನಿತೀಶ್ ಕುಮಾರ್ ಜಾತ್ಯಾತೀತ ವ್ಯಕ್ತಿ ಎಂದು ಪ್ರಮಾಣಪತ್ರ ನೀಡಿದ್ದ ಎಐಸಿಸಿ ಪ್ರಧಾನ ಕಾರ್ಯದರ್ಶಿ ರಾಹುಲ್ ಗಾಂಧಿ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ ಆರ್ ಜೆಡಿ ಮುಖ್ಯಸ್ಥ ಲಾಲು ಪ್ರಸಾದ್, ಲೂಧಿಯಾನಾದಲ್ಲಿ ನಡೆದ ಎನ್ ಡಿಎ ಸಮಾವೇಶದಲ್ಲಿ ಗುಜರಾತ ಮುಖ್ಯಮಂತ್ರಿ ನರೇಂದ್ರ ಮೋದಿಯೊಂದಿಗೆ ವೇದಿಕೆ ಹಂಚಿಕೊಂಡ 36527http://kannada.oneindia.com/img/2009/05/11-laloo4.jpg157316ratan tataಎನ್ ಚಂದ್ರಶೇಖರನ್ ಟಿಸಿಎಸ್ ನೂತನ ಸಿಇಓ/news/2009/01/16/chandrasekharan-appointed-as-new-ceo-of-tcs.htmlಮುಂಬೈ, ಜ. 16 : ಭಾರತದ ಮಾಹಿತಿ ತಂತ್ರಜ್ಞಾನ ದಿಗ್ಗಜ ಟಾಟಾ ಕನ್ಸಲ್ಟನ್ಸಿ ಸರ್ವೀಸಸ್ (ಟಿಸಿಎಸ್) ಕಂಪನಿ ನೂತನ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ(ಸಿಇಓ)ಯಾಗಿ ಎನ್ ಚಂದ್ರಶೇಖರನ್ ನೇಮಕವಾಗಿದ್ದಾರೆ. 1996ರಿಂದ ಕಂಪನಿಯ ಎಮ್ ಡಿ ಮತ್ತು ಸಿಇಓ ಆಗಿ ಕಾರ್ಯನಿರ್ವಹಿಸುತ್ತಿದ್ದ ಎಸ್ ರಾಮದೊರೈ ನಿವೃತ್ತರಾಗುತ್ತಿದ್ದಾರೆ.ಕಂಪನಿಯ ನಿವೃತ್ತಿ ನಿಯಮದ ಪ್ರಕಾರ 65 ವರ್ಷದ ರಾಮದೊರೈ ಅವರು ಅಧಿಕಾರವನ್ನು ತ್ಯಜಿಸಲಿದ್ದಾರೆ. ರಾಮದೊರೈ ಅವರು 34108http://kannada.oneindia.com/img/2009/01/16-chandrasekharan1e.jpg157316ratan tataಮಾರ್ಚ್ 23 ರಂದು ನ್ಯಾನೋ ಕಾರು ಮಾರುಕಟ್ಟೆಗೆ/news/2009/02/26/tata-motors-to-launch-nano-car-on-march23.htmlನವದೆಹಲಿ, ಫೆ. 26 : ಅತ್ಯಂತ ಅಗ್ಗದ ಬೆಲೆಯ ಕಾರು ಎಂಬ ಅಗ್ಗಳಿಕೆ ಪಡೆದಿರುವ ಟಾಟಾ ಮೋಟಾರ್ ಕಂಪನಿಯ 'ನ್ಯಾನೋ' ಕಾರು ಮಾರ್ಚ್ 23 ರಂದು ಅಧಿಕೃತವಾಗಿ ಮಾರುಕಟ್ಟೆ ಪ್ರವೇಶಿಸಲಿದೆ. ಮುಂಬೈ ಸೇರಿದಂತೆ ದೇಶದ ಪ್ರಮುಖ ನಗರಗಳಲ್ಲಿ ಏಪ್ರಿಲ್ ತಿಂಗಳಲ್ಲಿ ಬುಕ್ಕಿಂಗ್ ಆರಂಭಿಸಲಾಗುವುದು ಟಾಟಾ ಕಂಪನಿಯ ಮೂಲಗಳು ತಿಳಿಸಿವೆ. ದೇಶದ ಪ್ರತಿಷ್ಠಿತ ಬ್ಯಾಂಕುಗಳಲ್ಲಿ ಒಂದಾದ ಸ್ಟೇಟ್ ಬ್ಯಾಂಕ್ 34884http://kannada.oneindia.com/img/2009/02/26-tata-nano-car1.jpg157316ratan tataನ್ಯಾನೋ ಕಾರು ಬಿಡುಗಡೆ ಮಾಡಿದ ರತನ್ ಟಾಟಾ/news/2009/03/23/nano-car-booking-to-start-from-april9-tata.htmlಮುಂಬೈ, ಮಾ. 23 : ಮಧ್ಯಮ ವರ್ಗದ ಜನ ತೀವ್ರ ಕುತೂಹಲದಿಂದ ಕಾಯುತ್ತಿರುವ ಟಾಟಾ ನ್ಯಾನೋ ಕಾರನ್ನು ಟಾಟಾ ಕಂಪನಿಯ ಮುಖ್ಯಸ್ಥ ರತನ್ ಟಾಟಾ ಇಂದು ಅಧಿಕೃತವಾಗಿ ಮಾರುಕಟ್ಟೆ ಬಿಡುಗಡೆ ಮಾಡಿದರು. ಏಪ್ರಿಲ್ 9 ರಿಂದ 25ರ ವರೆಗೆ ಟಾಟಾ ನ್ಯಾನೋ ಕಾರಿನ ಬುಕ್ಕಿಂಗ್ ಆರಂಭವಾಗುತ್ತಿದ್ದು, 2,999 ರುಪಾಯಿಗಳನ್ನು ನೀಡಿ ಬುಕ್ಕಿಂಗ್ ಮಾಡಿಕೊಳ್ಳಬಹುದು. ಮಧ್ಯಮ ವರ್ಗದ ಜನರು 35452http://kannada.oneindia.com/img/2009/03/23-ratantata2.jpg157316ratan tataಏಪ್ರಿಲ್ 25ರ ವರೆಗೆ ಮಾತ್ರ ನ್ಯಾನೋ ಬುಕ್ಕಿಂಗ್ /lifestyle/automobiles/2009/tmf-offers-special-scheme-for-nano-booking.htmlಬೆಂಗಳೂರು, ಏ.9 : ಬಹುನಿರೀಕ್ಷಿತ ಜನಸಾಮಾನ್ಯರ ಕಾರ್ ಎಂದೇ ಭಾರಿ ಸುದ್ದಿ ಮಾಡಿರುವ ಟಾಟಾ ನ್ಯಾನೋ ಕಾರ್ ನ ಬುಕ್ಕಿಂಗ್ ಇಂದಿನಿಂದ ದೇಶದ್ಯಾಂತ ಆರಂಭವಾಗಿದೆ. ಬುಕ್ಕಿಂಗ್ ಗೆ ಸಂಬಂಧಿಸಿದಂತೆ ದೇಶದ ವಿವಿಧ 18 ಬ್ಯಾಂಕ್ ಹಾಗೂ ಹಣಕಾಸು ಸಂಸ್ಥೆಗಳು ಕೈಜೋಡಿಸಿವೆ. ಏಪ್ರಿಲ್ 9 ರಿಂದ ಏಪ್ರಿಲ್ 25ರ ವರೆಗೆ ಮಾತ್ರ ಬುಕ್ಕಿಂಗ್ ಸೌಲಭ್ಯವಿದೆ. ಮೂರು ಮಾಡೆಲ್ ಗಳನ್ನು 35851http://kannada.oneindia.com/img/2009/04/09-tata-nano-car1.jpg157316ratan tataಟಿಸಿಎಸ್ ಮುಖ್ಯಸ್ಥರ ಸಂಭಾವನೆ ಕೋಟಿ ಕೋಟಿ /news/2009/06/08/tcs-hikes-salaries-of-top-brass-by-over-rs-1-crore.htmlನವದೆಹಲಿ, ಜೂ. 8 : ಜಾಗತಿಕ ಆರ್ಥಿಕ ಹಿಂಜರಿತದಿಂದಾಗಿ ಅನೇಕ ಜನ ಉದ್ಯೋಗ ಕಡಿತ, ಸಂಬಳ ಕಡಿತದಂತ ಕತ್ತರಿ ಪ್ರಯೋಗಕ್ಕೆ ಒಳಗಾಗಿದ್ದರೆ, ದೇಶದ ಪ್ರತಿಷ್ಠಿತ ಐಟಿ ಸಂಸ್ಥೆ ಟಿಸಿಎಸ್ ತನ್ನ ಉನ್ನತಾಧಿಕಾರಿಗಳಿಗೆ 1 ಕೋಟಿಗಿಂತಲೂ ಅಧಿಕ ಮೊತ್ತದ ವಾರ್ಷಿಕ ವೇತನ ನೀಡುತ್ತಿದೆ. ಇದರಿಂದಾಗಿ ಇನ್ನಷ್ಟು ನೇಮಕವಾಗಬೇಕಿರುವ ನೂತನ ಮುಖ್ಯನಿರ್ವಹಣಾಧಿಕಾರಿ ಕೂಡ ಈ ಹಿಂದಿನ ಸಿಇಓಗಿಂತ ಹೆಚ್ಚಿನ ಮೊತ್ತದ 37200http://kannada.oneindia.com/img/2009/06/08-rama-dorai2e.jpg235342ls polls 2009ಫೆ.26 ಯುಪಿಎ ಸರ್ಕಾರದ ಅಂತಿಮ ಅಧಿವೇಶನ/news/2009/02/26/farewell-session-of-14th-lok-sabha-on-feb26-upa.htmlನವದೆಹಲಿ. ಫೆ. 26 : 14 ನೇ ಲೋಕಸಭೆ ಅಧಿವೇಶನದ ಕೊನೆಯ ದಿನ ಆರಂಭವಾಗಿದ್ದು, ಯಪಿಎ ಸರ್ಕಾರದ ಅಂತಿಮ ಅಧಿವೇಶನ ಇದಾಗಲಿದೆ. ಈ ಹಿನ್ನೆಲೆಯಲ್ಲಿ ತಮ್ಮ ಸರ್ಕಾರದ ಅಂತಿಮ ಅಧಿವೇಶನದಲ್ಲಿ ಪ್ರಧಾನಮಂತ್ರಿ ಮನಮೋಹನ್ ಸಿಂಗ್ ಪಾಲ್ಗೊಂಡು ಸಂಸತ್ತು ಉದ್ದೇಶಿಸಿ ಭಾಷಣ ಮಾಡುವ ಸಾಧ್ಯತೆ ಇದೆ. ಪ್ರಧಾನಮಂತ್ರಿಯವರಿಗೆ ಕನಿಷ್ಠ ಎರಡು ತಿಂಗಳು ವಿಶ್ರಾಂತಿ ಅವಶ್ಯಕತೆ ಇದ್ದು, ಇಂದಿನ ಅಧಿವೇಶನ 34881http://kannada.oneindia.com/img/2009/02/26-india-parliament.jpg235342ls polls 2009ನವದೆಹಲಿಯಲ್ಲಿ ದೇವೇಗೌಡ-ಷರೀಫ್ ಭೇಟಿ /news/2009/03/04/ck-jaffer-sharif-meets-hd-devegowda-new-delhi.htmlನವದೆಹಲಿ, ಮಾ. 4 : ಮಹತ್ವದ ಬೆಳವಣಿಗೆಯೊಂದರಲ್ಲಿ ನವದೆಹಲಿಯ ದೇವೇಗೌಡರ ನಿವಾಸಕ್ಕೆ ಕಾಂಗ್ರೆಸ್ ಪಕ್ಷದ ಹಿರಿಯ ನಾಯಕ, ಹಾಗೂ ಕೇಂದ್ರದ ಮಾಜಿ ಸಚಿವ ಸಿಕೆ ಜಾಫರ್ ಷರೀಫ್ ಭೇಟಿ ಮಾಡಿ ಚರ್ಚೆ ನಡೆಸಿರುವುದು ರಾಜಕೀಯ ವಲಯದಲ್ಲಿ ತೀವ್ರ ಕುತೂಲಹಕ್ಕೆ ಕಾರಣವಾಗಿದೆ. ತೃತೀಯ ರಂಗದಲ್ಲಿ ಗುರುತಿಸಿಕೊಂಡಿರುವ ಗೌಡರೊಂದಿಗೆ ಕಾಂಗ್ರೆಸ್ಸಿನ ಜಾಫರ್ ಷರೀಫ್ ನಡುವೆ ಎಂತಹ ಮಾತುಕತೆ ನಡೆದಿರಬಹುದು ಎನ್ನುವುದು 34985http://kannada.oneindia.com/img/2009/03/04-devegowda6.jpg235342ls polls 2009ಲೋಕಸಭಾ ಚುನಾವಣೆ ಸಮಗ್ರ ವೇಳಾಪಟ್ಟಿ/news/2009/03/06/karnataka-lok-sabha-election-schedule-ec.htmlಬೆಂಗಳೂರು, ಮಾ. 6 : ಲೋಕಸಭೆ ಸಾರ್ವತ್ರಿಕ ಚುನಾವಣೆಯ ವೇಳಾಪಟ್ಟಿಯನ್ನು ಭಾರತ ಚುನಾವಣಾ ಆಯೋಗವು ನಿಗದಿಪಡಿಸಿದ್ದು, ರಾಜ್ಯದಲ್ಲಿ ಎರಡು ಹಂತದಲ್ಲಿ ಚುನಾವಣೆ ನಡೆಯಲಿದೆ. ಮೊದಲ ಹಂತದಲ್ಲಿ ಏಪ್ರಿಲ್ 23 ರಂದು ಹಾಗೂ ಎರಡನೇ ಹಂತದಲ್ಲಿ ಏಪ್ರಿಲ್ 30 ರಂದು ಮತದಾನ ನಡೆಯಲಿದೆ. ಮೊದಲ ಹಂತಮೊದಲ ಹಂತದಲ್ಲಿ ಚಿಕ್ಕೋಡಿ, ಬೆಳಗಾವಿ, ಬಿಜಾಪುರ (ಪರಿಶಿಷ್ಟ ಜಾತಿ), ಗುಲ್ಬರ್ಗಾ 35028http://kannada.oneindia.com/img/2009/03/06-vidyashankar1e.jpg235342ls polls 2009ಸಿಎಂ ಪುತ್ರ ಸ್ಪರ್ಧೆಗೆ ಕುಮಾರಸ್ವಾಮಿ ತೀವ್ರ ವಿರೋಧ/news/2009/03/06/bjp-party-has-no-ethics-hd-kumaraswamy-ls-polls.htmlಬೆಂಗಳೂರು, ಮಾ. 6 : ಶಿವಮೊಗ್ಗ ಲೋಕಸಭೆ ಚುನಾವಣೆಗೆ ಸಿಎಂ ಪುತ್ರ ರಾಘವೇಂದ್ರ ಸ್ಪರ್ಧಿಸುವ ವಿಷಯ ಇದೀಗ ಪ್ರತಿಪಕ್ಷಗಳ ಮುಖಂಡರ ಟೀಕೆ, ಲೇವಡಿಯ ಅಸ್ತ್ರವಾಗಿ ಮಾರ್ಪಟಾಗಿದೆ. ರಾಘವೇಂದ್ರ ಸ್ಪರ್ಧೆಗೆ ಸಂಬಂಧಿಸಿದಂತೆ ಮುಖ್ಯಮಂತ್ರಿ ಯಡಿಯೂರಪ್ಪ ಅವರನ್ನು ಕಟು ಶಬ್ದಗಳಲ್ಲಿ ಟೀಕಿಸಿರುವ ಜೆಡಿಎಸ್ ರಾಜ್ಯಾಧ್ಯಕ್ಷ ಎಚ್ ಡಿ ಕುಮಾರಸ್ವಾಮಿ, ಇದೀಗ ಬಿಜೆಪಿ ಕೂಡ 'ಅಪ್ಪ ಮಕ್ಕಳ ಪಕ್ಷ' ಎಂದು ಲೇವಡಿ 35038http://kannada.oneindia.com/img/2009/03/06-kumaraswami8.jpg235342ls polls 2009ಯಡಿಯೂರಪ್ಪ ಪುತ್ರ ವ್ಯಾಮೋಹಿ, ಮುತಾಲಿಕ್ ಟೀಕೆ/news/2009/03/08/pramod-mutalik-opposes-cm-sons-contest-ls-polls09.htmlಚಿಕ್ಕಮಗಳೂರು, ಮಾ. 8 : ಯಡಿಯೂರಪ್ಪ ಪುತ್ರ ರಾಘವೇಂದ್ರನಿಗೆ ಶಿವಮೊಗ್ಗ ಲೋಕಸಭೆ ಚುನಾವಣೆಗೆ ಸ್ಪರ್ಧಿಸುವ ಅನುಭವವೂ ಇಲ್ಲ, ಅರ್ಹತೆಯೂ ಇಲ್ಲ ಎಂದು ಶ್ರೀರಾಮಸೇನೆ ಸಂಘಟನೆಯ ಮುಖ್ಯಸ್ಥ ಪ್ರಮೋದ್ ಮುತಾಲಿಕ್ ಕಿಡಿಕಾರಿದ್ದಾರೆ. ದೇಶ ಮುನ್ನೆಡೆಸುವ ಮಹತ್ವದ ಸ್ಥಾನಕ್ಕೆ ರಾಘವೇಂದ್ರ ಸ್ಪರ್ಧಿಸುವುದು ಉಚಿತವಲ್ಲ ಎಂದು ಭಾರಿ ವಿರೋಧ ವ್ಯಕ್ತಪಡಿಸಿದ್ದಾರೆ. ನಗರದಲ್ಲಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, ಮುಖ್ಯಮಂತ್ರಿ ಯಡಿಯೂರಪ್ಪ ಅವರಿಗೆ 35079http://kannada.oneindia.com/img/2009/03/08-raghavendra1.jpgnews"> ಟಾಟಾ ವಿರುದ್ಧ ಪಾಟ್ನಾ ಹೈಕೋರ್ಟ್ ನಲ್ಲಿ ದೂರು | Ratan Tata | Tata Nano | Narendra Modi | LS polls 2009 | Shruti Singh | ಟಾಟಾ ವಿರುದ್ಧ ಪಾಟ್ನಾ ಹೈಕೋರ್ಟ್ ನಲ್ಲಿ ದೂರು - Kannada Oneindia

ಟಾಟಾ ವಿರುದ್ಧ ಪಾಟ್ನಾ ಹೈಕೋರ್ಟ್ ನಲ್ಲಿ ದೂರು

ಪಾಟ್ನಾ, ಮಾ. 24 : ಇಡೀ ದೇಶವೇ ಕಾತುರದಿಂದ ಕಾಯುತ್ತಿರುವ ಶ್ರೀಸಾಮಾನ್ಯನ ಕಾರು ಎಂದೇ ಪ್ರಸಿದ್ಧಿ ಪಡೆದಿರುವ ನ್ಯಾನೋ ಕಾರು ಬಿಡುಗಡೆಗೆ ವಿಘ್ನವೊಂದು ಅಂಟಿಕೊಂಡಿರುವ ಸುದ್ದಿಯೊಂದು ಲಾಲು ಸಾಮ್ರಾಜ್ಯದ ಬಿಹಾರದಿಂದ ವರದಿಯಾಗಿದೆ. ನ್ಯಾನೋ ಬಿಡುಗಡೆ ಮಾಡುವ ಮೂಲಕ ಮುಂದಿನ ಲೋಕಸಭೆ ಚುನಾವಣೆಯಲ್ಲಿ ಗುಜರಾತ್ ಮುಖ್ಯಮಂತ್ರಿ ನರೇಂದ್ರ ಮೋದಿ ಅವರಿಗೆ ಅನುಕೂಲ ಮಾಡಿಕೊಟ್ಟಂತಾಗಲಿದೆ ಎನ್ನುವುದು ಅಲ್ಲಿನ ವಕೀಲೆಯೊಬ್ಬರು ದೂರಿದ್ದು ಪಾಟ್ನಾ ಹೈಕೋರ್ಟ್ ಮೆಟ್ಟಿಲೇರಿದ್ದಾರೆ.

ದೇಶದಲ್ಲಿ ಚುನಾವಣೆಗಳು ನಡೆಯುತ್ತಿರುವ ಈ ಸಂದರ್ಭದಲ್ಲಿ ಟಾಟಾ ಕಂಪನಿ ಮುಖ್ಯಸ್ಥ ರತನ್ ಟಾಟಾ ನ್ಯಾನೋ ಕಾರನ್ನು ಬಿಡುಗಡೆ ಮಾಡಿರುವುದು ಸರಿಯಲ್ಲ. ಇದು ಚುನಾವಣೆ ನೀತಿ ಸಂಹಿತೆಯನ್ನು ಉಲ್ಲಂಘಿಸಿದಂತಾಗುತ್ತದೆ ಎಂದು ಬಿಹಾರದ ಶ್ರುತಿ ಸಿಂಗ್ ಎನ್ನುವ ವಕೀಲೆ ಪಾಟ್ನಾ ಹೈಕೋರ್ಟ್ ಮೆಟ್ಟಿಲೇರಿದ್ದಾರೆ. ಇವರ ಪ್ರಕಾರ ನ್ಯಾನೋ ಬಿಡುಗಡೆ ಗುಜರಾತ್ ಮುಖ್ಯಮಂತ್ರಿ ನರೇಂದ್ರ ಮೋದಿಗೆ ಅನುಕೂಲವಾಗಲಿದೆ.

ಅದು ಹೇಗೆಂದರೆ, ಟಾಟಾ ಮುಖ್ಯಸ್ಥ ರತನ್ ಟಾಟಾ ಅವರ ನ್ಯಾನೋ ಕಾರ್ ತಯಾರಿಕಾ ಘಟಕ ಪಶ್ಚಿಮ ಬಂಗಾಲದ ಸಿಂಗೂರ್ ನಿಂದ ಎತ್ತಂಗಡಿಯಾದ ನಂತರ ಗುಜರಾತಿನಲ್ಲಿ ಸ್ಥಾಪನೆಯಾಯಿತು. ಇದರಲ್ಲಿ ನರೇಂದ್ರ ಮೋದಿ ಅವರ ಕೈವಾಡ ಇರುವುದು ಸ್ಪಷ್ಟ. ಈಗ ಕಾರು ಬಿಡುಗಡೆ ಮಾಡುವುದರಿಂದ ಮತದಾರರ ಮೇಲೆ ಒತ್ತಡ ಹೇರುವ ಸಾಧ್ಯತೆಗಳು ಇವೆ. ಚುನಾವಣೆ ಪೂರ್ವದಲ್ಲಿ ನ್ಯಾನೋ ಬಿಡುಗಡೆ ಮಾಡಿರುವುದರಲ್ಲಿ ರಾಜಕೀಯ ವಾಸನೆ ಅಡಗಿದೆ. ಘಟಕ ಸ್ಥಾಪಿಸಲು ಮೋದಿ ಭಾರಿ ಅನುಕೂಲ ಒದಗಿಸಿದ್ದರಿಂದ ಅಭಿನಂದನೆ ಸಲ್ಲಿಸಲು ರತನ್ ಟಾಟಾ ತಮ್ಮ ಕನಸಿನ ಕೂಸು ನ್ಯಾನೋ ಕಾರ್ ಬಿಡುಗಡೆ ಮಾಡಿದ್ದಾರೆ ಎಂದು ಶ್ರುತಿಸಿಂಗ್ ಹೈಕೋರ್ಟ್ ಮೊರೆ ಹೋಗಿದ್ದಾರೆ.

(ದಟ್ಸ್ ಕನ್ನಡ ವಾರ್ತೆ)
ನ್ಯಾನೋ ಕಾರು ಬಿಡುಗಡೆ ಮಾಡಿದ ರತನ್ ಟಾಟಾ

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+