388467v somannaವಿ ಸೋಮಣ್ಣ ಬಿಜೆಪಿಗೆ ಅಧಿಕೃತ ಸೇರ್ಪಡೆ/news/2009/04/08/congress-mla-somanna-joins-bjp.htmlಬೆಂಗಳೂರು, ಏ. 8 : ಬೆಂಗಳೂರಿನ ಗೋವಿಂದರಾಜ ನಗರ ಶಾಸಕ ವಿ ಸೋಮಣ್ಣ ಇಂದು ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ ಸಮ್ಮುಖದಲ್ಲಿ ಅಧಿಕೃತವಾಗಿ ಬಿಜೆಪಿ ಸೇರ್ಪಡೆಗೊಂಡರು. ಕಳೆದ ಅನೇಕ ತಿಂಗಳಿನಿಂದ ಇದ್ದ ಉಹಾಪೋಹಗಳಿಗೆ ಸೋಮಣ್ಣ ತೆರೆ ಎಳೆದರು. ಬಿಜೆಪಿ ಅಧಿಕಾರಕ್ಕೆ ಬಂದ ನಂತರ ಅನ್ಯ ಪಕ್ಷಗಳ ಮುಖಂಡರಿಗೆ ಗಾಳಿ ಹಾಕಿ ಸೆಳೆದುಕೊಳ್ಳುವಲ್ಲಿ ಯಶಸ್ವಿಯಾಗಿದ್ದಾರೆ. ಕಾಂಗ್ರೆಸ್ ಹಾಗೂ ಜೆಡಿಎಸ್ 35808http://kannada.oneindia.com/img/2009/04/08-somanna-v1.jpg388467v somannaಪಕ್ಷೇತರ ಸಚಿವರ ಕೈಬಿಡಲ್ಲ : ಯಡಿಯೂರಪ್ಪ/news/2009/05/07/no-cabinet-reshuffle-after-results-yeddyurappa.htmlಬೆಂಗಳೂರು, ಮೇ. 7 : ಲೋಕಸಭೆ ಚುನಾವಣೆ ನಂತರ ಪಕ್ಷೇತರ ಸಚಿವರನ್ನು ಸಂಪುಟದಿಂದ ಕೈಬಿಡುವ ಮಾತೇ ಇಲ್ಲ ಎಂದು ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ ಹೇಳಿದರು. ಫಲಿತಾಂಶದ ನಂತರ ಸಂಪುಟ ಪುನರ್ ರಚನೆ ಮಾಡುವುದನ್ನು ಸ್ಪಷ್ಟವಾಗಿ ತಳ್ಳಿ ಹಾಕಿದ ಅವರು, ಈ ಬಗ್ಗೆ ಯಾವುದೇ ಚಿಂತನೆ ನಡೆಸಿಲ್ಲ ಎಂದಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡುತ್ತಿದ್ದ ಅವರು, ಸರಕಾರಕ್ಕೆ ಅಗತ್ಯ ಬೆಂಬಲ 36452http://kannada.oneindia.com/img/2009/05/07-yeddurappa12e.jpg388467v somannaವಲಸೆಹಕ್ಕಿ ವಿ. ಸೋಮಣ್ಣಗೆ ಮಂತ್ರಿಗಿರಿ ಖಚಿತ!/news/2009/06/15/rss-meet-yeddyurappa-discusses-cabinet-reshuffle.htmlಬೆಂಗಳೂರು, ಜೂ. 15 : ಜೂನ್ 17 ಅಥವಾ 18ರಂದು ರಾಜ್ಯ ಸಚಿವ ಸಂಪುಟ ವಿಸ್ತರಣೆಯಾಗುವ ಸಾಧ್ಯತೆಯಿದ್ದು, ವಲಸೆಹಕ್ಕಿ ಗೋವಿಂದರಾಜ ನಗರದ ಮಾಜಿ ಶಾಸಕ ವಿ ಸೋಮಣ್ಣ ಅವರು ಸಚಿವರಾಗುವುದು ಹೆಚ್ಚುಕಡಿಮೆ ಖಚಿತವಾಗಿದೆ.ರಾಜ್ಯದಲ್ಲಿ ನಡೆದಿರುವ ಇತ್ತೀಚಿನ ವಿದ್ಯಮಾನಗಳು ಸೇರಿದಂತೆ ಸಂಪುಟ ವಿಸ್ತರಣೆಯ ಬಗ್ಗೆ ಆರ್ಎಸ್ಎಸ್ ಜೊತೆ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಸಮಾಲೋಚನೆ ನಡೆಸಿದ ಬಳಿಕ ಈ ತೀರ್ಮಾನಕ್ಕೆ 37358http://kannada.oneindia.com/img/2009/06/15-somanna-v2.jpg388467v somannaದೇವರ ಮಂತ್ರಿ ಕೃಷ್ಣಯ್ಯ ಶೆಟ್ಟಿ ಮುಕ್ತ/news/2009/06/17/krishnaiah-shetty-to-quit-ministry-today.htmlಬೆಂಗಳೂರು, ಜೂ. 17 : ರಾಜ್ಯ ಸಚಿವ ಸಂಪುಟ ವಿಸ್ತರಣೆಗೆ ಸಂಬಂಧಿಸಿದಂತೆ ದೇವರ ಮಂತ್ರಿಯೆಂದೇ ಖ್ಯಾತಿ ಹೊಂದಿದ್ದ ಮುಜರಾಯಿ ಖಾತೆ ಸಚಿವ ಮಾಲೂರು ಶಾಸಕ ಎನ್ ಎಸ್ ಕೃಷ್ಣಯ್ಯ ಶೆಟ್ಟಿ ಇಂದು ತಮ್ಮ ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಲಿದ್ದಾರೆ. ಶೆಟ್ಟಿ ಅವರನ್ನು ಸಂಪುಟ ಕೈಬಿಡುತ್ತಿರುವ ಹಿನ್ನೆಲೆಯಲ್ಲಿ ಮಾಲೂರಿನಲ್ಲಿ ಅವರ ಬೆಂಬಲಿಗರು ಪ್ರತಿಭಟನೆ ಆರಂಭಿಸಿದ್ದಾರೆ. ಮುಖ್ಯಮಂತ್ರಿಗಳ ಮನೆ ಮುಂದೆ 37391http://kannada.oneindia.com/img/2009/06/17-krishnaiah-shetty2e.jpg388467v somannaಕೊನೆಗೂ ಮಂತ್ರಿಯಾದ ವೀರಣ್ಣ ಸೋಮಣ್ಣ/news/2009/06/18/v-sommana-took-oath-in-rajbhavan-as-minister.htmlಬೆಂಗಳೂರು, ಜೂ. 18 : ಕೊನೆಗೂ ಬೆಂಗಳೂರಿನ ಗೋವಿಂದರಾಜ ನಗರ ಕ್ಷೇತ್ರದ ಮಾಜಿ ಶಾಸಕ ವೀರಣ್ಣ ಸೋಮಣ್ಣ ಅವರು ಯಡಿಯೂರಪ್ಪ ನೇತೃತ್ವದ ಬಿಜೆಪಿ ಸರಕಾರದಲ್ಲಿ ಸಂಪುಟ ದರ್ಜೆಯ ಸಚಿವರಾಗಿ ಇಂದು ರಾಜಭವನದಲ್ಲಿ ಪ್ರಮಾಣ ವಚನ ಸ್ವೀಕರಿಸಿದರು. ರಾಜಭವನದಲ್ಲಿ ಏರ್ಪಡಿಸಲಾಗಿದ್ದ ಭವ್ಯ ಸಮಾರಂಭದಲ್ಲಿ ವಿ ಸೋಮಣ್ಣ ಅವರು ನಡೆದಾಡುವ ದೇವರೆಂದು ಪೂಜಿಸಲ್ಪಡುವ ತುಮಕೂರಿನ ಸಿದ್ದಗಂಗಾ ಮಠಾಧೀಶ ಶ್ರೀ ಶಿವಕುಮಾರ 37419http://kannada.oneindia.com/img/2009/06/18-somanna-v2.jpg27815bjpಅರ್ಧ ಮೀಸೆ ಪಣಕ್ಕಿಟ್ಟ ಜಮೀರ್ ಅಹ್ಮದ್ /news/2008/12/24/bjp-wont-encore-bet-my-mustache-zameer-ahmed.htmlದೊಡ್ಡಬಳ್ಳಾಪುರ, ಡಿ.24: ಎಲ್ಲಾ ಕ್ಷೇತ್ರಗಳಲ್ಲಿ ಬಿಜೆಪಿ ಗೆಲುವು ಅಸಾಧ್ಯ. ಆ ತರಹದ ಕನಸು ಕಾಣುತ್ತಿದ್ದರೆ ನಿರಾಶೆ ಖಂಡಿತ. ಒಂದು ವೇಳೆ ಬಿಜೆಪಿ ಏನಾದರೂ ಎಲ್ಲೆಡೆ ಗೆಲುವು ಸಾಧಿಸಿದರೆ ನಾನು ನನ್ನ ಅರ್ಧ ಮೀಸೆ ಬೋಳಿಸಿಕೊಳ್ಳುತ್ತೇನೆ ಹಾಗೂ ಸಿಎಂ ಮನೆ ವಾಚ್ ಮನ್ ಆಗುತ್ತೇನೆ ಎಂದು ಬೆಂಗಳೂರು ಚಾಮರಾಜಪೇಟೆ ಶಾಸಕ, ಜೆಡಿಎಸ್ ನ ಮುಖಂಡ ಜಮೀರ್ ಅಹಮದ್ 33690http://kannada.oneindia.com/img/2008/12/24-zameer-ahmed1.jpg27815bjpಎಂಟು ಕ್ಷೇತ್ರಗಳಲ್ಲಿ ಜಯಭೇರಿ- ಯಡ್ಡಿ/news/2008/12/25/bjp-will-sweep-by-election-bsy-turuvekere.htmlತುರುವೇಕೆರೆ, ಡಿ.25: 'ಉಪ ಚುನಾವಣೆ ನಂತರ ಬಿಜೆಪಿ ಸರ್ಕಾರ ಕರ್ನಾಟದಲ್ಲಿ ಮತ್ತಷ್ಟು ಸುಭದ್ರವಾಗಲಿದೆ. ಮುಂದೆಂದೂ ಉಪಚುನಾವಣೆಗಳು ನಡೆಯುವ ಪರಿಸ್ಥಿತಿ ಉದ್ಭವಿಸುವುದಿಲ್ಲ. ಈ ಉಪ ಚುನಾವಣೆಯಲ್ಲಿ ಬಿಜೆಪಿ 8 ಕ್ಷೇತ್ರಗಳಲ್ಲಿ ಜಯಭೇರಿ ಬಾರಿಸಿ ಸರ್ಕಾರ ಮತ್ತಷ್ಟು ಸ್ಥಿರವಾಗಲಿದೆ' ಎಂದು ಮುಖ್ಯ ಮಂತ್ರಿ ಬಿ.ಎಸ್.ಯಡಿಯೂರಪ್ಪ ಗುರುವಾರ ವಿಶ್ವಾಸ ವ್ಯಕ್ತಪಡಿಸಿದರು. ತುರುವೇಕೆರೆಯಲ್ಲಿ ಬಿಜೆಪಿ ಅಭ್ಯರ್ಥಿ ಪರ ಚುನಾವಣಾ ಪ್ರಚಾರದಲ್ಲಿ ಭಾಗವಹಿಸಿದ್ದ 33706http://kannada.oneindia.com/img/2008/12/25-yediyurappa3e.jpg27815bjpಅರಭಾವಿ ಬಾಲಚಂದ್ರ ಜಾರಕಿಹೊಳಿ ದಿಗ್ವಿಜಯ/news/2008/12/30/assembly-poll-bjp-wins-arabhavi-with-big-margin.htmlಬೆಳಗಾವಿ. ಡಿ. 30 : ಅಪರೇಷನ್ ಕಮಲದ ಮೂಲದ ಜೆಡಿಎಸ್ ಶಾಸಕ ಸ್ಝಾನಕ್ಕೆ ರಾಜೀನಾಮೆ ನೀಡಿ ಬಿಜೆಪಿ ಸೇರ್ಪಡೆಯಾಗಿದ್ದ ಬಾಲಚಂದ್ರ ಜಾರಕಿಹೊಳಿ ಅವರು ಅರಭಾವಿ ವಿಧಾನಸಭೆ ಕ್ಷೇತ್ರದಲ್ಲಿ ಜಯಭೇರಿ ಬಾರಿಸಿದ್ದಾರೆ. ಈ ಮೂಲಕ ಅವರು ಅರಭಾವಿ ಕ್ಷೇತ್ರದಲ್ಲಿ ಸತತ ಮೂರು ಬಾರಿ ಆಯ್ಕೆಯಾಗುವುದರೊಂದಿಗೆ ಹ್ಯಾಟ್ರಿಕ್ ಜಯ ಸಾಧಿಸಿದಂತಾಗಿದೆ. ಕಾರವಾರದಲ್ಲಿ ಆನಂದ ಅಸ್ನೋಟಿಕರ್, ದೇವದುರ್ಗದಲ್ಲಿ ಶಿವನಗೌಡ ನಾಯಕ ಹಾಗೂ 33761http://kannada.oneindia.com/img/2008/12/30-balchandra-jarkiholi1e.jpg27815bjpಹುಕ್ಕೇರಿ: ಬಿಜೆಪಿಯ ಕತ್ತಿ ಭರ್ಜರಿ ಜಯ/news/2008/12/30/hukkeri-by-election-umesh-katti-bjp-victory.htmlಬೆಂಗಳೂರು. ಡಿ. 30 : ಅರಭಾವಿಯಲ್ಲಿ ಬಿಜೆಪಿ ಗೆಲುವು ಸಾಧಿಸಿದ ಬೆನ್ನಲ್ಲೇ ಹುಕ್ಕೇರಿ ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿ ಉಮೇಶ ಕತ್ತಿ 67,689 ಮತಗಳ ಅಧಿಕ ಮತಗಳ ಅಂತರದಿಂದ ಜಯಗಳಿಸಿದ್ದಾರೆ. ಹುಕ್ಕೇರಿ ಕ್ಷೇತ್ರದಲ್ಲಿ ಜೆಡಿಎಸ್ ಹಾಗೂ ಕಾಂಗ್ರೆಸ್ ಪಕ್ಷಗಳು ಧೂಳಿಪಟವಾಗಿದ್ದು, ಉಮೇಶ್ ಕತ್ತಿ ಮತ್ತೆ ತನ್ನ ಕ್ಷೇತ್ರವನ್ನು ಉಳಿಸಿಕೊಂಡಿದ್ದಾರೆ. ಕಾರವಾರದಲ್ಲಿ ಆನಂದ ಅಸ್ನೋಟಿಕರ್, ದೇವದುರ್ಗದಲ್ಲಿ ಶಿವನಗೌಡ ನಾಯಕ ಗೆಲುವಿನ 33762http://kannada.oneindia.com/img/2008/12/30-umesh-katti1e.jpg27815bjpಕಮಲ ಪಕ್ಷಕ್ಕೆ ಪ್ಲೇವಿನ್ ಲಾಟರಿ ಹೊಡಿತು/news/2008/12/30/bjp-victory-karwar-doddaballapur-devadurga-by-poll.htmlಬೆಂಗಳೂರು, ಡಿ. 30 : ಬಿಜೆಪಿಯ ಗೆಲುವಿನ ಅಭಿಯಾನ ಮುಂದುವರಿದಿದ್ದು, ಕಾರವಾರ, ದೊಡ್ಡಬಳ್ಳಾಪುರ ಹಾಗೂ ದೇವದುರ್ಗ ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿಗಳಾದ ಸಚಿವ ಆನಂದ ಅಸ್ನೋಟಿಕರ್, ಶಿವನಗೌಡ ನಾಯಕ ಹಾಗೂ ಜೆ ನರಸಿಂಹಸ್ವಾಮಿ ಭಾರಿ ಅಂತರದಿಂದ ಗೆಲುವು ಸಾಧಿಸಿದ್ದಾರೆ.ಒಂದು ಮಾತಿಗೆ ದೇವದುರ್ಗದಲ್ಲಿ ಗೆಲುವು ಸಾಧಿಸುವ ಅಭ್ಯರ್ಥಿಗಳು ಸಂಪುಟ ಸ್ಥಾನ ಗ್ಯಾರಂಟಿ ಎನ್ನುವ ಮಾತಿದೆ. ಆಪರೇಷನ್ ಕಮಲದ ಮೂಲಕ ಬಿಜೆಪಿ 33763http://kannada.oneindia.com/img/2008/12/30-anand-asnotikar1e.jpg37267congressಎಂಟು ಕ್ಷೇತ್ರಗಳಲ್ಲಿ ಜಯಭೇರಿ- ಯಡ್ಡಿ/news/2008/12/25/bjp-will-sweep-by-election-bsy-turuvekere.htmlತುರುವೇಕೆರೆ, ಡಿ.25: 'ಉಪ ಚುನಾವಣೆ ನಂತರ ಬಿಜೆಪಿ ಸರ್ಕಾರ ಕರ್ನಾಟದಲ್ಲಿ ಮತ್ತಷ್ಟು ಸುಭದ್ರವಾಗಲಿದೆ. ಮುಂದೆಂದೂ ಉಪಚುನಾವಣೆಗಳು ನಡೆಯುವ ಪರಿಸ್ಥಿತಿ ಉದ್ಭವಿಸುವುದಿಲ್ಲ. ಈ ಉಪ ಚುನಾವಣೆಯಲ್ಲಿ ಬಿಜೆಪಿ 8 ಕ್ಷೇತ್ರಗಳಲ್ಲಿ ಜಯಭೇರಿ ಬಾರಿಸಿ ಸರ್ಕಾರ ಮತ್ತಷ್ಟು ಸ್ಥಿರವಾಗಲಿದೆ' ಎಂದು ಮುಖ್ಯ ಮಂತ್ರಿ ಬಿ.ಎಸ್.ಯಡಿಯೂರಪ್ಪ ಗುರುವಾರ ವಿಶ್ವಾಸ ವ್ಯಕ್ತಪಡಿಸಿದರು. ತುರುವೇಕೆರೆಯಲ್ಲಿ ಬಿಜೆಪಿ ಅಭ್ಯರ್ಥಿ ಪರ ಚುನಾವಣಾ ಪ್ರಚಾರದಲ್ಲಿ ಭಾಗವಹಿಸಿದ್ದ 33706http://kannada.oneindia.com/img/2008/12/25-yediyurappa3e.jpg37267congressಅರಭಾವಿ ಬಾಲಚಂದ್ರ ಜಾರಕಿಹೊಳಿ ದಿಗ್ವಿಜಯ/news/2008/12/30/assembly-poll-bjp-wins-arabhavi-with-big-margin.htmlಬೆಳಗಾವಿ. ಡಿ. 30 : ಅಪರೇಷನ್ ಕಮಲದ ಮೂಲದ ಜೆಡಿಎಸ್ ಶಾಸಕ ಸ್ಝಾನಕ್ಕೆ ರಾಜೀನಾಮೆ ನೀಡಿ ಬಿಜೆಪಿ ಸೇರ್ಪಡೆಯಾಗಿದ್ದ ಬಾಲಚಂದ್ರ ಜಾರಕಿಹೊಳಿ ಅವರು ಅರಭಾವಿ ವಿಧಾನಸಭೆ ಕ್ಷೇತ್ರದಲ್ಲಿ ಜಯಭೇರಿ ಬಾರಿಸಿದ್ದಾರೆ. ಈ ಮೂಲಕ ಅವರು ಅರಭಾವಿ ಕ್ಷೇತ್ರದಲ್ಲಿ ಸತತ ಮೂರು ಬಾರಿ ಆಯ್ಕೆಯಾಗುವುದರೊಂದಿಗೆ ಹ್ಯಾಟ್ರಿಕ್ ಜಯ ಸಾಧಿಸಿದಂತಾಗಿದೆ. ಕಾರವಾರದಲ್ಲಿ ಆನಂದ ಅಸ್ನೋಟಿಕರ್, ದೇವದುರ್ಗದಲ್ಲಿ ಶಿವನಗೌಡ ನಾಯಕ ಹಾಗೂ 33761http://kannada.oneindia.com/img/2008/12/30-balchandra-jarkiholi1e.jpg37267congressಹುಕ್ಕೇರಿ: ಬಿಜೆಪಿಯ ಕತ್ತಿ ಭರ್ಜರಿ ಜಯ/news/2008/12/30/hukkeri-by-election-umesh-katti-bjp-victory.htmlಬೆಂಗಳೂರು. ಡಿ. 30 : ಅರಭಾವಿಯಲ್ಲಿ ಬಿಜೆಪಿ ಗೆಲುವು ಸಾಧಿಸಿದ ಬೆನ್ನಲ್ಲೇ ಹುಕ್ಕೇರಿ ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿ ಉಮೇಶ ಕತ್ತಿ 67,689 ಮತಗಳ ಅಧಿಕ ಮತಗಳ ಅಂತರದಿಂದ ಜಯಗಳಿಸಿದ್ದಾರೆ. ಹುಕ್ಕೇರಿ ಕ್ಷೇತ್ರದಲ್ಲಿ ಜೆಡಿಎಸ್ ಹಾಗೂ ಕಾಂಗ್ರೆಸ್ ಪಕ್ಷಗಳು ಧೂಳಿಪಟವಾಗಿದ್ದು, ಉಮೇಶ್ ಕತ್ತಿ ಮತ್ತೆ ತನ್ನ ಕ್ಷೇತ್ರವನ್ನು ಉಳಿಸಿಕೊಂಡಿದ್ದಾರೆ. ಕಾರವಾರದಲ್ಲಿ ಆನಂದ ಅಸ್ನೋಟಿಕರ್, ದೇವದುರ್ಗದಲ್ಲಿ ಶಿವನಗೌಡ ನಾಯಕ ಗೆಲುವಿನ 33762http://kannada.oneindia.com/img/2008/12/30-umesh-katti1e.jpg37267congressಕಮಲ ಪಕ್ಷಕ್ಕೆ ಪ್ಲೇವಿನ್ ಲಾಟರಿ ಹೊಡಿತು/news/2008/12/30/bjp-victory-karwar-doddaballapur-devadurga-by-poll.htmlಬೆಂಗಳೂರು, ಡಿ. 30 : ಬಿಜೆಪಿಯ ಗೆಲುವಿನ ಅಭಿಯಾನ ಮುಂದುವರಿದಿದ್ದು, ಕಾರವಾರ, ದೊಡ್ಡಬಳ್ಳಾಪುರ ಹಾಗೂ ದೇವದುರ್ಗ ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿಗಳಾದ ಸಚಿವ ಆನಂದ ಅಸ್ನೋಟಿಕರ್, ಶಿವನಗೌಡ ನಾಯಕ ಹಾಗೂ ಜೆ ನರಸಿಂಹಸ್ವಾಮಿ ಭಾರಿ ಅಂತರದಿಂದ ಗೆಲುವು ಸಾಧಿಸಿದ್ದಾರೆ.ಒಂದು ಮಾತಿಗೆ ದೇವದುರ್ಗದಲ್ಲಿ ಗೆಲುವು ಸಾಧಿಸುವ ಅಭ್ಯರ್ಥಿಗಳು ಸಂಪುಟ ಸ್ಥಾನ ಗ್ಯಾರಂಟಿ ಎನ್ನುವ ಮಾತಿದೆ. ಆಪರೇಷನ್ ಕಮಲದ ಮೂಲಕ ಬಿಜೆಪಿ 33763http://kannada.oneindia.com/img/2008/12/30-anand-asnotikar1e.jpg37267congressಗೌಡರ ಮಾನ ಕಾಪಾಡಿದ ಸೊಸೆ ಅನಿತಾ/news/2008/12/30/anitha-kumarswamy-trounce-chennigappa-in-madhugiri.htmlತುಮಕೂರು, ಡಿ. 30 : ಒಂದಡೆ ಆಡಳಿತ ಪಕ್ಷ ಬಿಜೆಪಿಯ ಆನೆಬಲ, ಇನ್ನೊಂದೆಡೆ ಕಾಂಗ್ರೆಸ್ ಪಕ್ಷದ ಅಡ್ಡಗಾಲು. ಇವೆರಡರ ನಡುವೆ ಜಿಗಿದುಬಂದ ಕುದುರೆ ಜೆಡಿಎಸ್. ಚುನಾವಣಾ ಪಗಡೆಪಣಕ್ಕಿಟ್ಟ ದ್ರೌಪದಿ ಎಂಬ ಅಪಹಾಸ್ಯದ ಮಾತುಗಳನ್ನು ನುಂಗಿಕೊಂಡೇ ಮಧುಗಿರಿ ಕೋಟೆಯನ್ನು ಭೇದಿಸಿದವರು ಅನಿತಾ ಕುಮಾರಸ್ವಾಮಿ. ರಾಜಕೀಯ ಚದುರಂಗದಾಟದಲ್ಲಿ ಅಂತಿಮವಾಗಿ ಅವರು ಮಾವ ದೇವೇಗೌಡರು ಮತ್ತು ಗಂಡ ಕುಮಾರಸ್ವಾಮಿಯ ಮಾನ 33775http://kannada.oneindia.com/img/2008/12/30-anita-kumaraswamy1e.jpgnews"> ಸದ್ಯಕ್ಕೆ ಬಿಜೆಪಿ ಸೇರಲ್ಲ, ಸೋಮಣ್ಣ | V Somanna | Operation Lotus | Govind raj nagar | BJP | Congress | ಸದ್ಯಕ್ಕೆ ಬಿಜೆಪಿ ಸೇರಲ್ಲ, ಸೋಮಣ್ಣ - Kannada Oneindia

ಸದ್ಯಕ್ಕೆ ಬಿಜೆಪಿ ಸೇರಲ್ಲ, ಸೋಮಣ್ಣ

ಬೆಂಗಳೂರು, ಮಾ. 24 : ಸದ್ಯಕ್ಕಂತೂ ಬಿಜೆಪಿ ಸೇರುವ ಪ್ರಶ್ನೆಯೇ ಇಲ್ಲ ಎನ್ನುತ್ತಾರೆ ಗೋವಿಂದರಾಜನಗರದ ಕಾಂಗ್ರೆಸ್ ಶಾಸಕ ವಿ ಸೋಮಣ್ಣ. ವಾರಾಣಸಿಯಲ್ಲಿ ಆದಿಚುಂಚನಗಿರಿ ಮಹಾಸಂಸ್ಥಾನಮಠದ 33 ನೇ ಶಾಖಾ ಮಠದ ಉದ್ಘಾಟನೆ ಸಮಾರಂಭದಲ್ಲಿ ಪಾಲ್ಗೊಂಡು ಸೋಮವಾರ ಸಂಜೆ ದೆಹಲಿಗೆ ಹಿಂತಿರುಗುತ್ತಿದ್ದಾಗ ಸೋಮಣ್ಣ ವಿಮಾನ ನಿಲ್ದಾಣದಲ್ಲಿ ಈ ವಿಷಯ ಸ್ಪಷ್ಟಪಡಿಸಿದ್ದಾರೆ.

ಎಲ್ಲಾ ಸುದ್ದಿಯನ್ನೂ ನೀವೇ ಬರೆಯುತ್ತಿದ್ದೀರಿ ಎಂದು ಮಾಧ್ಯಮದವರ ಮೇಲೆ ಗೂಬೆ ಕೂರಿಸಿದ ಸೋಮಣ್ಣ, ನಾನು ಒಂದೇ ಒಂದು ಸಲ ಯಡಿಯೂರಪ್ಪ ಅವರನ್ನು ಭೇಟಿ ಮಾಡಿದ ತಕ್ಷಣ ಬಿಜೆಪಿ ಸೇರುವೆ ಎಂದು ನಿರ್ಧರಿಸುವುದು ಏಕೆ ಎಂದು ಅವರು ಪ್ರಶ್ನಿಸಿದರು. ಸ್ವಾಮೀ, ನೀವು ಬಿಜೆಪಿ ಸೇರುವ ಸುದ್ದಿಯನ್ನು ನಾವು ಹುಟ್ಟಿಸಿದ್ದಲ್ಲ, ಬಿಜೆಪಿ ಸಚಿವರೇ ಒಂದೆರೆಡು ದಿನಗಳಲ್ಲಿ ಸೋಮಣ್ಣ ಬಿಜೆಪಿ ಸೇರೋದು ಸ್ಪಷ್ಟ ಎಂದು ಭಾನುವಾರ ಹೇಳಿದ್ದರು ಎಂದು ಪತ್ರಕರ್ತರು ಮರುಪ್ರಶ್ನೆ ಹಾಕಿದರು.

ಇಲ್ಲಾ ಸಾರ್ ಸೇರುತ್ತಿಲ್ಲ ಮುಂದಿನ ಲೋಕಸಭೆ ಚುನಾವಣೆ ಮುಗಿಯಲಿ ನಂತರ ಬೇಕಾದರೆ ಯೋಚಿಸೋಣ. ಹಾಲಿ ಲೋಕಸಭೆ ಚುನಾವಣೆಗಂತೂ ನಾನು ಸ್ಪರ್ಧಿಸುತ್ತಿಲ್ಲ. ಸದ್ಯ ಈಗ ಮಠಮಾನ್ಯಗಳ ಗುರುಜನರ ಅಧ್ಯಾತ್ಮಿಕ ಧಾರ್ಮಿಕ ಕೆಲಸ ಕಾರ್ಯಗಳನ್ನು ಮಾಡಿಕೊಂಡು ಇರುವುದರಲ್ಲೇ ನನಗೆ ಹೆಚ್ಚಿನ ನೆಮ್ಮದಿ ಎಂದು ಸೋಮಣ್ಣ ಸ್ಪಷ್ಟಪಡಿಸಿದರು.

(ದಟ್ಸ್ ಕನ್ನಡ ವಾರ್ತೆ)
ಯುಗಾದಿಗೆ ದಿನದಂದು ಸೋಮಣ್ಣ ಬಿಜೆಪಿ ಸೇರ್ಪಡೆ

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+