108619ಸೋನಿಯಾ ಗಾಂಧಿಸಾಂಗ್ಲಿಯಾನಾ, ಕುನ್ನೂರು ಕಾಂಗ್ರೆಸ್ ಸೇರ್ಪಡೆ/news/2009/01/21/expelled-ktaka-bjp-leaders-join-congress.htmlನವದೆಹಲಿ, ಜ. 21 : ಯುಪಿಎ ಸರ್ಕಾರಕ್ಕೆ ಬೆಂಬಲ ನೀಡಿ ಬಿಜೆಪಿ ಹೈಕಮಾಂಡ್ ಕೆಂಗಣ್ಣಿಗೆ ಗುರಿಯಾಗಿ ಅಮಾನತುಗೊಂಡಿದ್ದ ಮನೋರಮಾ ಮಧ್ವರಾಜ್, ಎಚ್ ಟಿ ಸಾಂಗ್ಲಿಯನಾ ಮತ್ತು ಮಂಜುನಾಥ್ ಕುನ್ನೂರು ಇಂದು ಎಐಸಿಸಿ ಅಧ್ಯಕ್ಷ ಸೋನಿಯಾ ಗಾಂಧಿ ಸಮ್ಮುಖದಲ್ಲಿ ಅಧಿಕೃತವಾಗಿ ಕಾಂಗ್ರೆಸ್ ಸೇರಿಕೊಂಡರು.ಕಳೆದ ವರ್ಷ ಜುಲೈ 22 ರಂದು ಲೋಕಸಭೆಯಲ್ಲಿ ಗೊತ್ತುವಳಿ ಪರವಾಗಿ ಮತ ಚಲಾಯಿಸಿದ್ದರು. ಮನೋರಮಾ ಮಧ್ವರಾಜ್ 34195http://kannada.oneindia.com/img/2009/01/21-sangliyana-congress.jpg108619ಸೋನಿಯಾ ಗಾಂಧಿಖರ್ಗೆ ಹೆಗಲಿಗೆ ಮಹಾರಾಷ್ಟ್ರ ಜವಾಬ್ದಾರಿ /news/2009/02/23/kharge-is-now-incharge-of-maharashtra-for-ls-polls.htmlಬೆಂಗಳೂರು, ಫೆ. 23 : ಪ್ರತಿಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಅವರಿಗೆ ಕಾರ್ಯಕಾರಿಣಿಯಲ್ಲಿ ಸ್ಥಾನ ಕಲ್ಪಿಸಿರುವ ಹೈಕಮಾಂಡ್ ಇದೀಗ ಮಹಾರಾಷ್ಟ್ರ ಕಾಂಗ್ರೆಸ್ ಘಟಕದ ಚುನಾವಣಾ ಪರಿಶೀಲನಾ ಸಮಿತಿ ಅಧ್ಯಕ್ಷರನ್ನಾಗಿ ನೇಮಿಸಿದೆ. ಈ ಮೂಲಕ ಲೋಕಸಭೆ ಚುನಾವಣೆಯಲ್ಲಿ ಖರ್ಗೆ ಗುಲ್ಬರ್ಗಾದಿಂದ ಸ್ಪರ್ಧಿಸಲಿದ್ದಾರೆ ಎನ್ನುವ ಉಹಾಪೋಹಕ್ಕೆ ತೆರೆ ಬಿದ್ದಂತಾಯಿತು.ಚುನಾವಣೆಯನ್ನು ದೃಷ್ಟಿಯಲ್ಲಿರಿಸಿಕೊಂಡೇ ಈಗ ತಯಾರಿಸಲಾಗಿರುವ ಹೊಸ ಎಐಸಿಸಿ ಪದಾಧಿಕಾರಿಗಳ ಪಟ್ಟಿಯಲ್ಲಿ ಈ 34806http://kannada.oneindia.com/img/2009/02/23-kharge2.jpg108619ಸೋನಿಯಾ ಗಾಂಧಿ8 ಆಸ್ಕರ್ ಪ್ರಶಸ್ತಿ ಯಪಿಎ ಸರಕಾರದ ಸಾಧನೆ, ಕಾಂಗ್ರೆಸ್/news/2009/02/24/congress-counts-8oscars-as-part-of-upa-achievement.htmlನವದೆಹಲಿ, ಫೆ. 24 : ಪ್ರಶಸ್ತಿ ಗೆಲ್ಲಲು ಉತ್ತಮ ಕತೆ, ಚಿತ್ರಕತೆ, ಸಂಗೀತ, ನಿರ್ದೇಶನ ಮಾತ್ರ ಇದ್ದರೆ ಸಾಕೇ ಕೇಂದ್ರದಲ್ಲಿ ಉತ್ತಮ ಸರ್ಕಾರವೂ ಬೇಕು ? ಸೋಮವಾರ ಸ್ಲಂಡಾಗ್ ಮಿಲೇನಿಯರ್ ಚಿತ್ರ ಎಂಟು ಆಸ್ಕರ್ ಪ್ರಶಸ್ತಿ ಗಳಿಸಿದ್ದನ್ನು ಕಾಂಗ್ರೆಸ್ ತನ್ನ ಪಕ್ಷದ ಸಾಧನೆ ಎಂದು ಬಿಂಬಿಸತೊಡಗಿದೆ. ಕಳೆದ ಎನ್ ಡಿ ಎ ಸರಕಾರ ಲೋಕಸಭಾ ಚುನಾವಣೆಯ ಸಮಯದಲ್ಲಿ 34835http://kannada.oneindia.com/img/2009/02/24-abhishek-singhvi1.jpg108619ಸೋನಿಯಾ ಗಾಂಧಿಯುಪಿಎ ಸರ್ಕಾರದ ಸಾಧನೆಯೇ ಶ್ರೀರಕ್ಷೆ, ಸೋನಿಯಾ/news/2009/02/25/end-factionalism-in-congress-sonia-gandhi.htmlನವದೆಹಲಿ, ಫೆ. 25 : ಪಕ್ಷದಲ್ಲಿರುವ ಮುಖಂಡರು ಒಳಜಗಳಗಳನ್ನು ಮರೆತು ಏಕತೆಯಿಂದ ಲೋಕಸಭೆ ಚುನಾವಣೆಯಲ್ಲಿ ಹೋರಾಟ ನಡೆಸುವಂತೆ ಎಐಸಿಸಿ ಅಧ್ಯಕ್ಷೆ ಸೋನಿಯಾ ಗಾಂಧಿ ಪಕ್ಷದ ಮುಖಂಡರಿಗೆ ಕಿವಿಮಾತು ಹೇಳಿದರು. ಕಾಂಗ್ರೆಸ್ಸಿನ 14ನೇ ಸಂಸದೀಯ ಮಂಡಳಿ ಸಭೆಯಲ್ಲಿ ಪಾಲ್ಗೊಂಡು ಮಾತನಾಡಿದ ಅವರು, ಮನಸ್ತಾಪ, ವೈಮನಸ್ಸು ಕೈಬಿಟ್ಟು ಒಗ್ಗಟ್ಟಿನಿಂದ ಚುನಾವಣೆ ಎದುರಿಸಿದರೆ ಮಾತ್ರ ಜಯಗಳಿಸಲು ಸಾಧ್ಯ ಎಂದರು. ಕಾಂಗ್ರೆಸ್ ನೇತೃತ್ವದ 34859http://kannada.oneindia.com/img/2009/02/25-sonia-gandhi.jpg108619ಸೋನಿಯಾ ಗಾಂಧಿವರುಣ್ ಗಾಂಧಿ ಬೆನ್ನಿಗೆ ನಿಂತ ಬಿಜೆಪಿ/news/2009/03/23/bjp-backs-varun-disregards-ecis-advice.htmlನವದೆಹಲಿ, ಮಾ. 23 : ಕಾಂಗ್ರೆಸ್ ಮುಖಂಡ ಜಗದೀಶ್ ಟೈಟ್ಲರ್ ಹಾಗೂ ಬಾಲಿವುಡ್ ನಟ ಸಂಜಯ್ ದತ್ ಅವರು ಚುನಾವಣೆಗೆ ಸ್ಪರ್ಧಿಸುವುದಾದರೆ ವರುಣ್ ಗಾಂಧಿ ಏಕೆ ಸ್ಪರ್ಧಿಸಬಾರದು. ಕೇಂದ್ರ ಚುನಾವಣೆ ಆಯೋಗ ಪಕ್ಷಪಾತಿ ಧೋರಣೆ ಅನುಸರಿಸುತ್ತಿದೆ ಎಂದು ಬಿಜೆಪಿ ಆಯೋಗದ ಆದೇಶಕ್ಕೆ ತೀವ್ರ ಆಕ್ರೋಶ ವ್ಯಕ್ತಪಡಿಸಿದೆ. ಲೋಕಸಭಾ ಚುನಾವಣೆಗೆ ವರುಣ್ ಗಾಂಧಿ ಅವರನ್ನು ಆಭ್ಯರ್ಥಿಯನ್ನಾಗಿ ಮಾಡಬಾರದೆಂದು ಚುನಾವಣಾ 35440http://kannada.oneindia.com/img/2009/03/23-prakash-javdekar1.jpg108622sonia gandhiಸಾಂಗ್ಲಿಯಾನಾ, ಕುನ್ನೂರು ಕಾಂಗ್ರೆಸ್ ಸೇರ್ಪಡೆ/news/2009/01/21/expelled-ktaka-bjp-leaders-join-congress.htmlನವದೆಹಲಿ, ಜ. 21 : ಯುಪಿಎ ಸರ್ಕಾರಕ್ಕೆ ಬೆಂಬಲ ನೀಡಿ ಬಿಜೆಪಿ ಹೈಕಮಾಂಡ್ ಕೆಂಗಣ್ಣಿಗೆ ಗುರಿಯಾಗಿ ಅಮಾನತುಗೊಂಡಿದ್ದ ಮನೋರಮಾ ಮಧ್ವರಾಜ್, ಎಚ್ ಟಿ ಸಾಂಗ್ಲಿಯನಾ ಮತ್ತು ಮಂಜುನಾಥ್ ಕುನ್ನೂರು ಇಂದು ಎಐಸಿಸಿ ಅಧ್ಯಕ್ಷ ಸೋನಿಯಾ ಗಾಂಧಿ ಸಮ್ಮುಖದಲ್ಲಿ ಅಧಿಕೃತವಾಗಿ ಕಾಂಗ್ರೆಸ್ ಸೇರಿಕೊಂಡರು.ಕಳೆದ ವರ್ಷ ಜುಲೈ 22 ರಂದು ಲೋಕಸಭೆಯಲ್ಲಿ ಗೊತ್ತುವಳಿ ಪರವಾಗಿ ಮತ ಚಲಾಯಿಸಿದ್ದರು. ಮನೋರಮಾ ಮಧ್ವರಾಜ್ 34195http://kannada.oneindia.com/img/2009/01/21-sangliyana-congress.jpg108622sonia gandhiಸೋನಿಯಾಗಾಂಧಿಯಾಗಿ ಕತ್ರೀನಾ ಕೈಫ್/movies/bollywood/2009/02/17-katrina-kaif-to-play-sonia-gandhi.htmlಬಿಕಿನಿ ಬೇಬ್ ಕತ್ರೀನಾ ಕೈಫ್ ತನ್ನ ವೃತ್ತಿ ಜೀವನದ ಉತ್ತುಂಗದಲ್ಲಿರುವುದಂತೂ ನಿಜ. ಸಲ್ಲು ಮಿಯಾ ಜತೆ ಪ್ರೀತಿಯನ್ನು ತಣ್ಣಗೆ ಸಹಿಸಿಕೊಂಡಿರುವ ಇಂಗ್ಲೀಷ್ ಮೇಡಂ, ಸದ್ಯ ಬಾಲಿವುಡ್ ನ ಬಹು ಬೇಡಿಕೆಯ ನಟಿ. ಅಕ್ಷಯ್ ಕುಮಾರ್ ಜೋಡಿಯಲ್ಲಿ ಸಾಲುಸಾಲು ಹಿಟ್ ಚಿತ್ರಗಳನ್ನು ನೀಡಿದ ನಂತರ, ಸದಭಿರುಚಿಯ ಚಿತ್ರಗಳತ್ತ ಮುಖಮಾಡಿದ್ದಾರೆ. ಅರ್ಥಪೂರ್ಣ ಚಿತ್ರಗಳ ನಿರ್ದೇಶಕ ಪ್ರಕಾಶ್ ಝಾ ಅವರ ಮುಂದಿನ 34705http://kannada.oneindia.com/img/2009/02/17-katrina-kaif-sonia-gandhi2.jpg108622sonia gandhiಖರ್ಗೆ ಹೆಗಲಿಗೆ ಮಹಾರಾಷ್ಟ್ರ ಜವಾಬ್ದಾರಿ /news/2009/02/23/kharge-is-now-incharge-of-maharashtra-for-ls-polls.htmlಬೆಂಗಳೂರು, ಫೆ. 23 : ಪ್ರತಿಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಅವರಿಗೆ ಕಾರ್ಯಕಾರಿಣಿಯಲ್ಲಿ ಸ್ಥಾನ ಕಲ್ಪಿಸಿರುವ ಹೈಕಮಾಂಡ್ ಇದೀಗ ಮಹಾರಾಷ್ಟ್ರ ಕಾಂಗ್ರೆಸ್ ಘಟಕದ ಚುನಾವಣಾ ಪರಿಶೀಲನಾ ಸಮಿತಿ ಅಧ್ಯಕ್ಷರನ್ನಾಗಿ ನೇಮಿಸಿದೆ. ಈ ಮೂಲಕ ಲೋಕಸಭೆ ಚುನಾವಣೆಯಲ್ಲಿ ಖರ್ಗೆ ಗುಲ್ಬರ್ಗಾದಿಂದ ಸ್ಪರ್ಧಿಸಲಿದ್ದಾರೆ ಎನ್ನುವ ಉಹಾಪೋಹಕ್ಕೆ ತೆರೆ ಬಿದ್ದಂತಾಯಿತು.ಚುನಾವಣೆಯನ್ನು ದೃಷ್ಟಿಯಲ್ಲಿರಿಸಿಕೊಂಡೇ ಈಗ ತಯಾರಿಸಲಾಗಿರುವ ಹೊಸ ಎಐಸಿಸಿ ಪದಾಧಿಕಾರಿಗಳ ಪಟ್ಟಿಯಲ್ಲಿ ಈ 34806http://kannada.oneindia.com/img/2009/02/23-kharge2.jpg108622sonia gandhi8 ಆಸ್ಕರ್ ಪ್ರಶಸ್ತಿ ಯಪಿಎ ಸರಕಾರದ ಸಾಧನೆ, ಕಾಂಗ್ರೆಸ್/news/2009/02/24/congress-counts-8oscars-as-part-of-upa-achievement.htmlನವದೆಹಲಿ, ಫೆ. 24 : ಪ್ರಶಸ್ತಿ ಗೆಲ್ಲಲು ಉತ್ತಮ ಕತೆ, ಚಿತ್ರಕತೆ, ಸಂಗೀತ, ನಿರ್ದೇಶನ ಮಾತ್ರ ಇದ್ದರೆ ಸಾಕೇ ಕೇಂದ್ರದಲ್ಲಿ ಉತ್ತಮ ಸರ್ಕಾರವೂ ಬೇಕು ? ಸೋಮವಾರ ಸ್ಲಂಡಾಗ್ ಮಿಲೇನಿಯರ್ ಚಿತ್ರ ಎಂಟು ಆಸ್ಕರ್ ಪ್ರಶಸ್ತಿ ಗಳಿಸಿದ್ದನ್ನು ಕಾಂಗ್ರೆಸ್ ತನ್ನ ಪಕ್ಷದ ಸಾಧನೆ ಎಂದು ಬಿಂಬಿಸತೊಡಗಿದೆ. ಕಳೆದ ಎನ್ ಡಿ ಎ ಸರಕಾರ ಲೋಕಸಭಾ ಚುನಾವಣೆಯ ಸಮಯದಲ್ಲಿ 34835http://kannada.oneindia.com/img/2009/02/24-abhishek-singhvi1.jpg108622sonia gandhiಯುಪಿಎ ಸರ್ಕಾರದ ಸಾಧನೆಯೇ ಶ್ರೀರಕ್ಷೆ, ಸೋನಿಯಾ/news/2009/02/25/end-factionalism-in-congress-sonia-gandhi.htmlನವದೆಹಲಿ, ಫೆ. 25 : ಪಕ್ಷದಲ್ಲಿರುವ ಮುಖಂಡರು ಒಳಜಗಳಗಳನ್ನು ಮರೆತು ಏಕತೆಯಿಂದ ಲೋಕಸಭೆ ಚುನಾವಣೆಯಲ್ಲಿ ಹೋರಾಟ ನಡೆಸುವಂತೆ ಎಐಸಿಸಿ ಅಧ್ಯಕ್ಷೆ ಸೋನಿಯಾ ಗಾಂಧಿ ಪಕ್ಷದ ಮುಖಂಡರಿಗೆ ಕಿವಿಮಾತು ಹೇಳಿದರು. ಕಾಂಗ್ರೆಸ್ಸಿನ 14ನೇ ಸಂಸದೀಯ ಮಂಡಳಿ ಸಭೆಯಲ್ಲಿ ಪಾಲ್ಗೊಂಡು ಮಾತನಾಡಿದ ಅವರು, ಮನಸ್ತಾಪ, ವೈಮನಸ್ಸು ಕೈಬಿಟ್ಟು ಒಗ್ಗಟ್ಟಿನಿಂದ ಚುನಾವಣೆ ಎದುರಿಸಿದರೆ ಮಾತ್ರ ಜಯಗಳಿಸಲು ಸಾಧ್ಯ ಎಂದರು. ಕಾಂಗ್ರೆಸ್ ನೇತೃತ್ವದ 34859http://kannada.oneindia.com/img/2009/02/25-sonia-gandhi.jpg235342ls polls 2009ಫೆ.26 ಯುಪಿಎ ಸರ್ಕಾರದ ಅಂತಿಮ ಅಧಿವೇಶನ/news/2009/02/26/farewell-session-of-14th-lok-sabha-on-feb26-upa.htmlನವದೆಹಲಿ. ಫೆ. 26 : 14 ನೇ ಲೋಕಸಭೆ ಅಧಿವೇಶನದ ಕೊನೆಯ ದಿನ ಆರಂಭವಾಗಿದ್ದು, ಯಪಿಎ ಸರ್ಕಾರದ ಅಂತಿಮ ಅಧಿವೇಶನ ಇದಾಗಲಿದೆ. ಈ ಹಿನ್ನೆಲೆಯಲ್ಲಿ ತಮ್ಮ ಸರ್ಕಾರದ ಅಂತಿಮ ಅಧಿವೇಶನದಲ್ಲಿ ಪ್ರಧಾನಮಂತ್ರಿ ಮನಮೋಹನ್ ಸಿಂಗ್ ಪಾಲ್ಗೊಂಡು ಸಂಸತ್ತು ಉದ್ದೇಶಿಸಿ ಭಾಷಣ ಮಾಡುವ ಸಾಧ್ಯತೆ ಇದೆ. ಪ್ರಧಾನಮಂತ್ರಿಯವರಿಗೆ ಕನಿಷ್ಠ ಎರಡು ತಿಂಗಳು ವಿಶ್ರಾಂತಿ ಅವಶ್ಯಕತೆ ಇದ್ದು, ಇಂದಿನ ಅಧಿವೇಶನ 34881http://kannada.oneindia.com/img/2009/02/26-india-parliament.jpg235342ls polls 2009ನವದೆಹಲಿಯಲ್ಲಿ ದೇವೇಗೌಡ-ಷರೀಫ್ ಭೇಟಿ /news/2009/03/04/ck-jaffer-sharif-meets-hd-devegowda-new-delhi.htmlನವದೆಹಲಿ, ಮಾ. 4 : ಮಹತ್ವದ ಬೆಳವಣಿಗೆಯೊಂದರಲ್ಲಿ ನವದೆಹಲಿಯ ದೇವೇಗೌಡರ ನಿವಾಸಕ್ಕೆ ಕಾಂಗ್ರೆಸ್ ಪಕ್ಷದ ಹಿರಿಯ ನಾಯಕ, ಹಾಗೂ ಕೇಂದ್ರದ ಮಾಜಿ ಸಚಿವ ಸಿಕೆ ಜಾಫರ್ ಷರೀಫ್ ಭೇಟಿ ಮಾಡಿ ಚರ್ಚೆ ನಡೆಸಿರುವುದು ರಾಜಕೀಯ ವಲಯದಲ್ಲಿ ತೀವ್ರ ಕುತೂಲಹಕ್ಕೆ ಕಾರಣವಾಗಿದೆ. ತೃತೀಯ ರಂಗದಲ್ಲಿ ಗುರುತಿಸಿಕೊಂಡಿರುವ ಗೌಡರೊಂದಿಗೆ ಕಾಂಗ್ರೆಸ್ಸಿನ ಜಾಫರ್ ಷರೀಫ್ ನಡುವೆ ಎಂತಹ ಮಾತುಕತೆ ನಡೆದಿರಬಹುದು ಎನ್ನುವುದು 34985http://kannada.oneindia.com/img/2009/03/04-devegowda6.jpg235342ls polls 2009ಲೋಕಸಭಾ ಚುನಾವಣೆ ಸಮಗ್ರ ವೇಳಾಪಟ್ಟಿ/news/2009/03/06/karnataka-lok-sabha-election-schedule-ec.htmlಬೆಂಗಳೂರು, ಮಾ. 6 : ಲೋಕಸಭೆ ಸಾರ್ವತ್ರಿಕ ಚುನಾವಣೆಯ ವೇಳಾಪಟ್ಟಿಯನ್ನು ಭಾರತ ಚುನಾವಣಾ ಆಯೋಗವು ನಿಗದಿಪಡಿಸಿದ್ದು, ರಾಜ್ಯದಲ್ಲಿ ಎರಡು ಹಂತದಲ್ಲಿ ಚುನಾವಣೆ ನಡೆಯಲಿದೆ. ಮೊದಲ ಹಂತದಲ್ಲಿ ಏಪ್ರಿಲ್ 23 ರಂದು ಹಾಗೂ ಎರಡನೇ ಹಂತದಲ್ಲಿ ಏಪ್ರಿಲ್ 30 ರಂದು ಮತದಾನ ನಡೆಯಲಿದೆ. ಮೊದಲ ಹಂತಮೊದಲ ಹಂತದಲ್ಲಿ ಚಿಕ್ಕೋಡಿ, ಬೆಳಗಾವಿ, ಬಿಜಾಪುರ (ಪರಿಶಿಷ್ಟ ಜಾತಿ), ಗುಲ್ಬರ್ಗಾ 35028http://kannada.oneindia.com/img/2009/03/06-vidyashankar1e.jpg235342ls polls 2009ಸಿಎಂ ಪುತ್ರ ಸ್ಪರ್ಧೆಗೆ ಕುಮಾರಸ್ವಾಮಿ ತೀವ್ರ ವಿರೋಧ/news/2009/03/06/bjp-party-has-no-ethics-hd-kumaraswamy-ls-polls.htmlಬೆಂಗಳೂರು, ಮಾ. 6 : ಶಿವಮೊಗ್ಗ ಲೋಕಸಭೆ ಚುನಾವಣೆಗೆ ಸಿಎಂ ಪುತ್ರ ರಾಘವೇಂದ್ರ ಸ್ಪರ್ಧಿಸುವ ವಿಷಯ ಇದೀಗ ಪ್ರತಿಪಕ್ಷಗಳ ಮುಖಂಡರ ಟೀಕೆ, ಲೇವಡಿಯ ಅಸ್ತ್ರವಾಗಿ ಮಾರ್ಪಟಾಗಿದೆ. ರಾಘವೇಂದ್ರ ಸ್ಪರ್ಧೆಗೆ ಸಂಬಂಧಿಸಿದಂತೆ ಮುಖ್ಯಮಂತ್ರಿ ಯಡಿಯೂರಪ್ಪ ಅವರನ್ನು ಕಟು ಶಬ್ದಗಳಲ್ಲಿ ಟೀಕಿಸಿರುವ ಜೆಡಿಎಸ್ ರಾಜ್ಯಾಧ್ಯಕ್ಷ ಎಚ್ ಡಿ ಕುಮಾರಸ್ವಾಮಿ, ಇದೀಗ ಬಿಜೆಪಿ ಕೂಡ 'ಅಪ್ಪ ಮಕ್ಕಳ ಪಕ್ಷ' ಎಂದು ಲೇವಡಿ 35038http://kannada.oneindia.com/img/2009/03/06-kumaraswami8.jpg235342ls polls 2009ಯಡಿಯೂರಪ್ಪ ಪುತ್ರ ವ್ಯಾಮೋಹಿ, ಮುತಾಲಿಕ್ ಟೀಕೆ/news/2009/03/08/pramod-mutalik-opposes-cm-sons-contest-ls-polls09.htmlಚಿಕ್ಕಮಗಳೂರು, ಮಾ. 8 : ಯಡಿಯೂರಪ್ಪ ಪುತ್ರ ರಾಘವೇಂದ್ರನಿಗೆ ಶಿವಮೊಗ್ಗ ಲೋಕಸಭೆ ಚುನಾವಣೆಗೆ ಸ್ಪರ್ಧಿಸುವ ಅನುಭವವೂ ಇಲ್ಲ, ಅರ್ಹತೆಯೂ ಇಲ್ಲ ಎಂದು ಶ್ರೀರಾಮಸೇನೆ ಸಂಘಟನೆಯ ಮುಖ್ಯಸ್ಥ ಪ್ರಮೋದ್ ಮುತಾಲಿಕ್ ಕಿಡಿಕಾರಿದ್ದಾರೆ. ದೇಶ ಮುನ್ನೆಡೆಸುವ ಮಹತ್ವದ ಸ್ಥಾನಕ್ಕೆ ರಾಘವೇಂದ್ರ ಸ್ಪರ್ಧಿಸುವುದು ಉಚಿತವಲ್ಲ ಎಂದು ಭಾರಿ ವಿರೋಧ ವ್ಯಕ್ತಪಡಿಸಿದ್ದಾರೆ. ನಗರದಲ್ಲಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, ಮುಖ್ಯಮಂತ್ರಿ ಯಡಿಯೂರಪ್ಪ ಅವರಿಗೆ 35079http://kannada.oneindia.com/img/2009/03/08-raghavendra1.jpgnews"> ರಾಜಕೀಯದಲ್ಲಿ ಆಸಕ್ತಿ ಇಲ್ಲ, ಪ್ರಿಯಾಂಕಾ ಗಾಂಧಿ | Priyanka Gandhi | Rahul Gandhi | Sonia Gandhi | Congress | LS polls 2009 | ರಾಜಕೀಯದಲ್ಲಿ ಆಸಕ್ತಿ ಇಲ್ಲ, ಪ್ರಿಯಾಂಕಾ ಗಾಂಧಿ - Kannada Oneindia

ರಾಜಕೀಯದಲ್ಲಿ ಆಸಕ್ತಿ ಇಲ್ಲ, ಪ್ರಿಯಾಂಕಾ ಗಾಂಧಿ

ಅಮೇಥಿ, ಮಾ. 24 : ನನಗೆ ರಾಜಕೀಯದಲ್ಲಿ ಸಕ್ರಿಯರಾಗಲು ಆಸಕ್ತಿ ಇಲ್ಲ. ಚುನಾವಣೆಯಲ್ಲಿ ಸ್ಪರ್ಧಿಸುವುದು, ಇಲ್ಲವೇ ರಾಜಕೀಯ ಪ್ರವೇಶಿಸುವುದು ನನ್ನಿಂದಾಗದು ಎಂದು ಪ್ರಿಯಾಂಕಾ ಗಾಂಧಿ ವಧೇರಾ ಸ್ಪಷ್ಟಪಡಿಸಿದರು. ಇಂದು ರಾಹುಲ್ ಗಾಂಧಿ ಸ್ಪರ್ಧಿಸುವ ಅಮೇಥಿಯಲ್ಲಿ ಚುನಾವಣೆ ಪ್ರಚಾರ ಕಾರ್ಯದಲ್ಲಿ ಪಾಲ್ಗೊಂಡಿದ್ದ ಅವರು ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದರು.

ಕಾಂಗ್ರೆಸ್ ನೇತೃತ್ವದ ಯುಪಿಎ ಸರ್ಕಾರದಿಂದ ಮಾತ್ರ ದೇಶದ ಪ್ರಗತಿ ಕಾಣಬಹುದು. 2004ರಲ್ಲಿ ಕಾಂಗ್ರೆಸ್ ತನ್ನ ಪ್ರಣಾಳಿಕೆಯಲ್ಲಿ ನೀಡಿದ ಎಲ್ಲ ಭರವಸೆಗಳನ್ನು ಈಡೇರಿಸಿದೆ ಎಂದು ಹೇಳಿದರು. ಸದ್ಯಕ್ಕೆ ತಾಯಿ ಸೋನಿಯಾ ಗಾಂಧಿ ಸ್ಪರ್ಧಿಸುವ ರಾಯ್ ಬರೇಲಿ ಹಾಗೂ ಸಹೋದರ ರಾಹುಲ್ ಗಾಂಧಿ ಅಖಾಕ್ಕಿಳಿಯುವ ಅಮೇಥಿಯಲ್ಲಿ ಚುನಾವಣೆ ಪ್ರಚಾರದಲ್ಲಿ ಸಕ್ರಿಯವಾಗಿರುವೆ. ಕಾಂಗ್ರೆಸ್ ಪಕ್ಷದ ಕಾರ್ಯಕರ್ತರು ಇಚ್ಚಿಸಿದಲ್ಲಿ ದೇಶಾದ್ಯಂತ ವಿವಿಧ ಭಾಗಗಳಲ್ಲಿ ಪ್ರಚಾರ ನಡೆಸುವುದಾಗಿ ಅವರು ಸ್ಪಷ್ಟಪಡಿಸಿದರು.

ಮನಮೋಹನ್ ಸಿಂಗ್ ಒಬ್ಬ ದೇಶದ ಕಂಡ ಸಮರ್ಥ ಪ್ರಧಾನಮಂತ್ರಿ. ವಿಶ್ವದಲ್ಲಿ ಉಂಟಾದ ಆರ್ಥಿಕ ಹಿಂಜರಿತವನ್ನು ತಕ್ಕ ಮಟ್ಟಿಗೆ ತಡೆ ಹಿಡಿಯುವಲ್ಲಿ ಸಫಲರಾಗಿರುವುದು ಸಾಮಾನ್ಯ ಮಾತಲ್ಲ. ಅದು ಒಬ್ಬ ಅರ್ಥ ಶಾಸ್ತ್ರಜ್ಞ ಮನಮೋಹನ್ ಸಿಂಗ್ ಅಂತವರಿಗೆ ಮಾತ್ರ ಸಾಧ್ಯ ಎಂದು ಪ್ರಿಯಾಂಕಾ ಗಾಂಧಿ ಹೊಗಳಿದರು.

(ದಟ್ಸ್ ಕನ್ನಡ ವಾರ್ತೆ)

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+