36611yeddyurappaಮಳೆ : 20 ಸಾವಿರ ಕೋಟಿ ರುಪಾಯಿ ನಷ್ಟ/news/2009/10/05/losses-due-to-rain-and-floods-is-over-20cr-rs-bsy.htmlಬೆಂಗಳೂರು, ಅ. 5 : ಉತ್ತರ ಕರ್ನಾಟಕ ಜಿಲ್ಲೆಗಳಲ್ಲಿ ಮುನಿಸಿಕೊಂಡ ಮಳೆರಾಯನ ಹೊಡೆತಕ್ಕೆ ಸುಮಾರು 20 ಸಾವಿರ ಕೋಟಿ ರುಪಾಯಿ ನಷ್ಟವಾಗಿದೆ. ಇದನ್ನು ಸ್ಪಷ್ಟಪಡಿಸಿದವರು ಸ್ವತಃ ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ. ಕಂಡೂ ಕೇಳರಿಯದ ಅತಿವೃಷ್ಟಿಗೆ ರಾಜ್ಯದ ಜನತೆ ತತ್ತರಿಸಿದೆ. ಕೂಡಲೇ ರಾಜ್ಯಕ್ಕೆ ಕೇಂದ್ರದ ಅಧ್ಯಯನ ತಂಡ ಕಳುಹಿಸಬೇಕು ಎಂದು ಅವರು ಕೇಂದ್ರ ಸರಕಾರವನ್ನು ಆಗ್ರಹಿಸಿದ್ದಾರೆ. ಈ 39528http://kannada.oneindia.com/img/2009/10/05-rain-submerged-village1.jpg36611yeddyurappaಸ೦ತ್ರಸ್ತರಿಗಾಗಿ ಸಿಎಂ ಪಾದಯಾತ್ರೆ/news/2009/10/06/yeddyurappa-and-his-colleagues-does-padayatra.htmlಬೆಂಗಳೂರು, ಅ. 6 : ರಾಜ್ಯದ ಉತ್ತರ ಕರ್ನಾಟಕ ಭಾಗದಲ್ಲಿ ಭಾರೀ ಮಳೆಯ ಪ್ರವಾಹದಿ೦ದಾಗಿ ತತ್ತರಿಸಿರುವ ಸ೦ತ್ರಸ್ತರ ನೆರವಿಗೆ ಮುಖ್ಯಮ೦ತ್ರಿಗಳು, ಸಚಿವರು, ಸ೦ಸದರು ಮತ್ತು ಜನಪ್ರತಿನಿಧಿಗಳೊ೦ದಿಗೆ ಅಕ್ಟೋಬರ್ 7ರ೦ದು ಬೆ೦ಗಳೂರಿನಲ್ಲಿ ಪಾದಯಾತ್ರೆ ನಡೆಸಲಿದ್ದಾರೆ.ನಗರದಲ್ಲಿ ಸುದ್ದಿಗಾರರೊ೦ದಿಗೆ ಮಾತನಾಡುತ್ತಿದ್ದ ಅವರು, ನೆರೆಹಾವಳಿಯಿ೦ದ ಮನೆ, ಮಠ ಕಳೆದುಕೊ೦ಡ ನಿರಾಶ್ರಿತರಾಗಿರುವ ಜನತೆಗೆ ನೆರವು ನೀಡಲು ಬೆ೦ಗಳೂರಿನ ಬೀದಿಗಳಲ್ಲಿ ಮನೆ-ಮನೆಗೆ ಹೋಗಿ ದೇಣಿಗೆ ಸ೦ಗ್ರಹಿಸುವುದಾಗಿ 39536http://kannada.oneindia.com/img/2009/10/06-yediyurappa-oath2.jpg36611yeddyurappaಪ್ರವಾಹ ಪೀಡಿತರ ಕಣ್ಣೀರಿಗೆ ಕೇಂದ್ರದ ತಣ್ಣೀರು/news/2009/10/07/utilise-calamity-relief-fund-chidambaram.htmlನವದೆಹಲಿ, ಅ. 7 : ನೆರೆ ಕಾರ್ಯಕ್ಕೆ ರಾಜ್ಯ ಸರಕಾರ ತುರ್ತಾಗಿ ವಿಪತ್ತು ಪರಿಹಾರ ನಿಧಿಯ ಹಣ ಬಳಸಿಕೊಳ್ಳಬೇಕು ಎನ್ನುವ ಮೂಲಕ ಗೃಹ ಸಚಿವ ಪಿ ಚಿದಂಬರಂ ರಾಜ್ಯಕ್ಕೆ ಗಾಯದ ಮೇಲೆ ಬರೆ ಎಳೆದಿದ್ದಾರೆ. ವಿಪತ್ತು ಪರಿಹಾರ ನಿಧಿಯ ಶೇ. 75ರಷ್ಟು ಹಣ ಖರ್ಚಾಗುತ್ತಿದ್ದಂತೆ ರಾಷ್ಟ್ರೀಯ ವಿಪತ್ತು ಪರಿಹಾರ ನಿಧಿಯಿಂದ ಮುಂಗಡ ಹಣ ನೀಡುವ ವ್ಯವಸ್ಥೆ ಮಾಡಲಾಗುವುದು 39554http://kannada.oneindia.com/img/2009/10/07-flood-andhra1.jpg36611yeddyurappaಕೇಂದ್ರ ಪರಿಹಾರ : ರಾಜ್ಯಕ್ಕೆ ಮತ್ತೆ ಕಮ್ಮಿ ಹಣ /news/2009/10/07/centre-releases-funds-for-flood-hit-ap-karnataka.htmlನವದೆಹಲಿ, ಅ. 7 : ಕರ್ನಾಟಕ ಮತ್ತು ಆಂಧ್ರಪ್ರದೇಶದಲ್ಲಿ ಪ್ರವಾಹದಿಂದ ಸಾಕಷ್ಟು ಪ್ರಮಾಣದ ಆಸ್ತಿ ಪಾಸ್ತಿ, ಮತ್ತು ಪ್ರಮಾಣ ನಷ್ಟ ಉಂಟಾಗಿದ್ದು, ಮಂಗಳವಾರ ಕೇಂದ್ರ ಸರಕಾರ ಎರಡನೇ ಹಂತದ ಪರಿಹಾರ ಹಣವನ್ನು ಬಿಡುಗಡೆ ಮಾಡಿದೆ. ಎರಡನೇ ಹಂತದ ಪರಿಹಾರದಲ್ಲೂ ಕೇಂದ್ರ ಸರಕಾರ ತಾರತಮ್ಯ ಅನುಸರಿಸಿರುವುದು ಸಾಬೀತಾಗಿದೆ. ಅತಿವೃಷ್ಟಿಗೆ ತುತ್ತಾಗಿರುವ ಈ ಎರಡು ರಾಜ್ಯಗಳಿಗೆ ಪ್ರಕೃತಿ ವಿಕೋಪ ನಿಧಿಯಡಿ 39564http://kannada.oneindia.com/img/2009/10/07-rain-havoc-nk1.jpg36611yeddyurappaಇತರ ರಾಜ್ಯಗಳತ್ತ ಕೈಯೊಡ್ಡಿದ ಯಡಿಯೂರಪ್ಪ/news/2009/10/07/yeddyurappa-writes-letter-to-other-chief-ministers.htmlಬೆಂಗಳೂರು, ಅ. 7 : ಹಿಂದೆಂದೂ ಕಾಣದ ಪ್ರಕೃತಿ ವಿಕೋಪದಿಂದ ತತ್ತರಿಸಿರುವ ಉತ್ತರ ಕರ್ನಾಟಕದ 18 ಜಿಲ್ಲೆಗಳ ನಿರ್ವಸಿತ ಜನರಿಗೆ ಜೀವನ ಕಲ್ಪಿಸಿಕೊಡಲು ಮತ್ತು ರಸ್ತೆ, ಸೇತುವೆ, ಕಟ್ಟಡಗಳ ಪುನರ್ ನಿರ್ಮಾಣಕ್ಕಾಗಿ ಮುಕ್ತಹೃದಯದಿಂದ ಸಹಾಯಹಸ್ತ ಚಾಚಬೇಕೆಂದು ರಾಜ್ಯದ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪನವರು ರಾಜಸ್ತಾನ, ಪಂಜಾಬ್, ಬಿಹಾರ್, ಚತ್ತೀಸ್ ಘರ್, ದೆಹಲಿ, ತಮಿಳುನಾಡು, ತ್ರಿಪುರಾ, ಉತ್ತರ ಪ್ರದೇಶ, ಉತ್ತರಖಂಡ್, 39569http://kannada.oneindia.com/img/2009/10/07-yediyurappa3.jpg136926s bangarappaಬ೦ಗಾರಣ್ಣನ್ ಬ೦ಡ್ವಾಳ ನ೦ಗೊತ್ತಿಲ್ವಾ?/column/humor/2009/0408-bangarappa-political-satire-by-venkatesh.htmlಓದುಗ ಮಿತ್ರರೇ, ನಿಮ್ಮಲ್ಲಿ ಕೆಲವರಿಗೆ ಈ ಭಾಷೆ ಹೊಸದೆನಿಸಬಹುದು. ಇದು ಸಾಮಾನ್ಯವಾಗಿ ಸೊರಬ,ಸಾಗರ, ಸಿರ್ಸಿ-ಸಿದ್ದಾಪುರ ಮು೦ತಾದ ಮಲೆನಾಡಿನಕಡೆ ಪ್ರಚಲಿತವಿರುವ ಆಡು ಭಾಷೆ. ಇದರಲ್ಲಿ ಉತ್ತರ ಕರ್ನಾಟಕದ ಗ೦ಡುಭಾಷೆ, ಹವ್ಯಕರ ಹವಿಗನ್ನಡ, ಒಕ್ಕಲಿಗರ ಮನೆಭಾಷೆ ಮತ್ತು ಪುಸ್ತಕದ ಕನ್ನಡ... ಎಲ್ಲದರ ಮಿಶ್ರಣ ಇದೆ. ನಮ್ಮ ಬ೦ಗಾರಪ್ನೋರದ್ದೂ ಮನೆ ಭಾಷೆ ಹೆಚ್ಚುಕಮ್ಮಿ ಇದೇ ಅನ್ನೋದು ನಿಮಗೆ ಗೊತ್ತಿರಲಿ ಅಂತ!.....ಎ೦ಜಾಯ್ ಮಾಡಿ.* 35823http://kannada.oneindia.com/img/2009/04/08-bangarappa2.jpg136926s bangarappaಬಂಗಾರಪ್ಪ, ಯಡಿಯೂರಪ್ಪ ಜಟಾಪಟಿ/news/2009/04/08/yeddyurappa-threatens-to-sue-bangarappa.htmlಬೆಂಗಳೂರು, ಏ. 8 : ಮತದಾರರನ್ನು ಸೆಳೆಯಲು ಶಿವಮೊಗ್ಗ ಲೋಕಸಭೆ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಮಾಜಿ ಮಖ್ಯಮಂತ್ರಿ ಎಸ್ ಬಂಗಾರಪ್ಪ ವಿರುದ್ಧ ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ ತೀವ್ರ ಆಕ್ಷೇಪ ವ್ಯಕ್ತಪಡಿಸಿದ್ದಾರೆ. ಇಲ್ಲಸಲ್ಲದ ಆರೋಪಗಳನ್ನು ಮಾಡುತ್ತಿರುವ ಬಂಗಾರಪ್ಪ ವಿರುದ್ಧ ಮೊಕದ್ದಮೆ ದಾಖಲಿಸಲು ಚಿಂತನೆ ನಡೆಸಬೇಕಾಗುತ್ತದೆ ಎಂದು ಅವರು ಎಚ್ಚರಿಕೆ ನೀಡಿದ್ದಾರೆ. ಗೋವಿಂದರಾಜನಗರ ಶಾಸಕ ವಿ ಸೋಮಣ್ಣ ಕಾಂಗ್ರೆಸ್ 35824http://kannada.oneindia.com/img/2009/04/08-bangarappa2.jpg136926s bangarappaಆಹಾರ ಮತ್ತು ನಾಗರೀಕ ಸಚಿವ ಹಾಲಪ್ಪ ಮೇಲೆ ಹಲ್ಲೆ?/news/2009/04/10/minister-halappas-gunman-opens-fire-soraba.htmlಶಿವಮೊಗ್ಗ, ಏ.10: ಉದ್ರಿಕ್ತರ ಗುಂಪೊಂದು ಆಹಾರ ಮತ್ತು ನಾಗರೀಕ ಪೂರೈಕೆ ಖಾತೆ ಸಚಿವ ಹರತಾಳ ಹಾಲಪ್ಪ ಅವರ ಮೇಲೆ ಹಲ್ಲೆ ನಡೆಸಲು ಮುಂದಾದ ಘಟನೆ ಸೊರಬ ತಾಲೂಕಿನ ಉಳವಿ ಗ್ರಾಮದಲ್ಲಿ ಶುಕ್ರವಾರ ನಡೆದಿದೆ. ಸಚಿವರ ಮೇಲೆ ಹಲ್ಲೆ ನಡೆಸಲು ಮುಂದಾದ ಗುಂಪನ್ನು ಚದುರಿಸಲು ಪೊಲೀಸರು ಗಾಳಿಯಲ್ಲಿ ಒಂದು ಸುತ್ತು ಗುಂಡು ಹಾರಿಸಬೇಕಾಯಿತು. ಪೊಲೀಸರು ಲಘು ಲಾಠಿ 35874http://kannada.oneindia.com/img/2009/04/10-halappa-h1e.jpg136926s bangarappaಬಂಗಾರಪ್ಪ ಮತ್ತವರ ಮಕ್ಕಳನ್ನು ಬಂಧಿಸಿ : ಸಿಎಂ/news/2009/04/16/arrest-bangarappa-and-his-sons-bsy-urges.htmlದಾವಣಗೆರೆ, ಏ. 16 : ಶಿವಮೂಗ್ಗದಲ್ಲಿ ಓಂ ಚಿಹ್ನೆ ಹೊಂದಿರುವ 500 ರುಪಾಯ ನೋಟನ್ನು ಮತದಾರರಿಗೆ ನೀಡಲಾಗುತ್ತಿದೆ ಎಂದು ಬಿಜೆಪಿ ವಿರುದ್ಧ ಅಪ್ರಪ್ರಚಾರದಲ್ಲಿ ತೊಡಗಿರುವ ಎಸ್ ಬಂಗಾರಪ್ಪ ಮತ್ತವರ ಮಕ್ಕಳನ್ನು ಕೂಡಲೇ ಬಂಧಿಸಬೇಕು ಮುಖ್ಯಮಂತ್ರಿ ಯಡಿಯೂರಪ್ಪ ಆಗ್ರಹಿಸಿದ್ದಾರೆ. ದಾವಣಗೆರೆಯಲ್ಲಿ ಮಾಧ್ಯಮಗೊಷ್ಠಿಯಲ್ಲಿ ಮಾತನಾಡಿದ ಅವರು, ಬಿಜೆಪಿ ಇಂಥ ಕೃತ್ಯದಲ್ಲಿ ತೊಡಗುವುದಿಲ್ಲ. ಶಿವಮೂಗ್ಗ ಮತ್ತು ಬಳ್ಳಾರಿಯಲ್ಲಿ ಕಾಂಗ್ರೆಸ್ ಪಕ್ಷಕ್ಕೆ ದಾರುಣ 35990http://kannada.oneindia.com/img/2009/04/16-yeddyurappa-speaking1.jpg136926s bangarappaಶಿವಮೊಗ್ಗ ಲೋಕಸಭೆ ಕ್ಷೇತ್ರದ ಪರಿಚಯ /news/2009/04/21/shivamogga-lok-sabha-segment-profile.htmlಬೆ೦ಗಳೂರು, ಏ. 21 : ಒ೦ದಲ್ಲೊಂದು ವಿಷಯಕ್ಕೆ ಶಿವಮೊಗ್ಗ ಸದಾ ಸುದ್ದಿಯಲ್ಲಿರುತ್ತದೆ. ಪರಸ್ಪರ ಪ್ರತಿಷ್ಠೆಗೆ ಬಿದ್ದು, ಮುಯ್ಯಿಗೆ ಮುಯ್ಯಿ ತೀರಿಸಿಕೊಳ್ಳುವ ಕನಸಿನೊ೦ದಿಗೆ ಮುಖ್ಯಮ೦ತ್ರಿ ಯಡಿಯೂರಪ್ಪ ಮತ್ತು ಮಾಜಿ ಮುಖ್ಯಮ೦ತ್ರಿ ಬ೦ಗಾರಪ್ಪ ಹೊರಟಿದ್ದಾರೆ. ಕಳೆದ ವಿಧಾನಸಭಾ ಚುನಾವಣೆಯಲ್ಲಿ ಜಿದ್ದಿಗೆ ಬಿದ್ದು ಶಿಕಾರಿಪುರದಲ್ಲಿ ಮುಖ್ಯಮ೦ತ್ರಿ ಎದುರು ಹೀನಾಯ ಸೋಲು ಉ೦ಡಿದ್ದ ಬ೦ಗಾರಪ್ಪ ಈ ಬಾರಿ ಸಿಎ೦ ಪುತ್ರನಿಗೆ ಪೈಪೋಟಿ ನೀಡಲು 36106http://kannada.oneindia.com/img/2009/04/21-bangarappa2.jpg154972shivamoggaಶಿವಮೊಗ್ಗ ಲೋಕಸಭೆ ಕ್ಷೇತ್ರಕ್ಕೆ ರಾಘವೇಂದ್ರ ಸ್ಪರ್ಧೆ /news/2009/02/27/yeddyurappa-son-b-y-raghavendra-tocontest-ls-poll.htmlಬೆಂಗಳೂರು. ಫೆ. 27 : ಕುಟುಂಬ ರಾಜಕಾರಣವನ್ನು ವಿರೋಧಿಸುತ್ತಲೇ ಬಂದಿದ್ದ ಮುಖ್ಯಮಂತ್ರಿ ಯಡಿಯೂರಪ್ಪ ಅವರಿಗೆ ಮುಂದೊಂದು ದಿನ ತಮ್ಮ ನಿಲುವು ತೊಡರುಗಾಲು ಆಗುವುದು ಎಂದು ಉಹಿಸಿರಲಿಲ್ಲ. ಶಿವಮೊಗ್ಗ ಲೋಕಸಭೆ ಕ್ಷೇತ್ರದಿಂದ ತಮ್ಮಪುತ್ರ ರಾಘವೇಂದ್ರನನ್ನು ಕಣಕ್ಕಿಳಿಸುವ ಕುರಿತು ಒಲ್ಲದ ಮನಸ್ಸಿನಿಂದ ರಾಘು ಸ್ಪರ್ಧಿಸಲ್ಲ ಎಂದು ಹೇಳಿಕೆ ನೀಡಿದ್ದರು. ಆದರೆ, ಗೆಲ್ಲುವು ಕುದುರೆಯ ತಲಾಶೆಯಲ್ಲಿರುವ ಬಿಜೆಪಿ ವರಿಷ್ಠರಿಗೆ ಸಿಎಂ ಪುತ್ರ 34902http://kannada.oneindia.com/img/2009/02/27-raghavendra1.jpg154972shivamoggaಸಿಎಂ ಪುತ್ರ ಸ್ಪರ್ಧೆಗೆ ಕುಮಾರಸ್ವಾಮಿ ತೀವ್ರ ವಿರೋಧ/news/2009/03/06/bjp-party-has-no-ethics-hd-kumaraswamy-ls-polls.htmlಬೆಂಗಳೂರು, ಮಾ. 6 : ಶಿವಮೊಗ್ಗ ಲೋಕಸಭೆ ಚುನಾವಣೆಗೆ ಸಿಎಂ ಪುತ್ರ ರಾಘವೇಂದ್ರ ಸ್ಪರ್ಧಿಸುವ ವಿಷಯ ಇದೀಗ ಪ್ರತಿಪಕ್ಷಗಳ ಮುಖಂಡರ ಟೀಕೆ, ಲೇವಡಿಯ ಅಸ್ತ್ರವಾಗಿ ಮಾರ್ಪಟಾಗಿದೆ. ರಾಘವೇಂದ್ರ ಸ್ಪರ್ಧೆಗೆ ಸಂಬಂಧಿಸಿದಂತೆ ಮುಖ್ಯಮಂತ್ರಿ ಯಡಿಯೂರಪ್ಪ ಅವರನ್ನು ಕಟು ಶಬ್ದಗಳಲ್ಲಿ ಟೀಕಿಸಿರುವ ಜೆಡಿಎಸ್ ರಾಜ್ಯಾಧ್ಯಕ್ಷ ಎಚ್ ಡಿ ಕುಮಾರಸ್ವಾಮಿ, ಇದೀಗ ಬಿಜೆಪಿ ಕೂಡ 'ಅಪ್ಪ ಮಕ್ಕಳ ಪಕ್ಷ' ಎಂದು ಲೇವಡಿ 35038http://kannada.oneindia.com/img/2009/03/06-kumaraswami8.jpg154972shivamoggaಯಡಿಯೂರಪ್ಪ ಪುತ್ರ ವ್ಯಾಮೋಹಿ, ಮುತಾಲಿಕ್ ಟೀಕೆ/news/2009/03/08/pramod-mutalik-opposes-cm-sons-contest-ls-polls09.htmlಚಿಕ್ಕಮಗಳೂರು, ಮಾ. 8 : ಯಡಿಯೂರಪ್ಪ ಪುತ್ರ ರಾಘವೇಂದ್ರನಿಗೆ ಶಿವಮೊಗ್ಗ ಲೋಕಸಭೆ ಚುನಾವಣೆಗೆ ಸ್ಪರ್ಧಿಸುವ ಅನುಭವವೂ ಇಲ್ಲ, ಅರ್ಹತೆಯೂ ಇಲ್ಲ ಎಂದು ಶ್ರೀರಾಮಸೇನೆ ಸಂಘಟನೆಯ ಮುಖ್ಯಸ್ಥ ಪ್ರಮೋದ್ ಮುತಾಲಿಕ್ ಕಿಡಿಕಾರಿದ್ದಾರೆ. ದೇಶ ಮುನ್ನೆಡೆಸುವ ಮಹತ್ವದ ಸ್ಥಾನಕ್ಕೆ ರಾಘವೇಂದ್ರ ಸ್ಪರ್ಧಿಸುವುದು ಉಚಿತವಲ್ಲ ಎಂದು ಭಾರಿ ವಿರೋಧ ವ್ಯಕ್ತಪಡಿಸಿದ್ದಾರೆ. ನಗರದಲ್ಲಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, ಮುಖ್ಯಮಂತ್ರಿ ಯಡಿಯೂರಪ್ಪ ಅವರಿಗೆ 35079http://kannada.oneindia.com/img/2009/03/08-raghavendra1.jpg154972shivamoggaಹಳ್ಳಿ ಹುಡುಗರ ಉಳಿಮನೆ (ಹೋಂಸ್ಟೇ)'ನಮ್ಮನೆ'/travel/karnataka/help/2009/0316-nammane-home-stay-talavata-shivamogga.htmlಕೆಲಸ ಅರಸುತ್ತಿರುವ ಹಳ್ಳಿ ಯುವಕರು ಬೆಂಗಳೂರಿಗೆ, ಕೆಲಸ ಸಿಕ್ಕ ಹಳ್ಳಿ ಸಾಫ್ಟ್ ವೇರ್ ಇಂಜಿನಿಯರುಗಳು ಡಾಲರ್ ಕನಸಿನಲ್ಲಿ ವಿದೇಶಕ್ಕೆ ಜಿಗಿಯುತ್ತಿರುವ ಸಂದರ್ಭದಲ್ಲಿ ಸಮಾನಮನಸ್ಕ ಶಿವಮೊಗ್ಗ ಜಿಲ್ಲೆ ತಳವಾಟದ ಹಳ್ಳಿ ಯುವಕರು ಪಟ್ಟಣಿಗರನ್ನೇ ಹಳ್ಳಿಗೆ ಸೆಳೆಯುವ ಕೈಂಕರ್ಯಕ್ಕೆ ಕೈಹಾಕಿದ್ದಾರೆ. ಪಟ್ಟಣ ಸೇರಬೇಕೆನ್ನುವ ಯುವಕರಿಗೆ ಮಾದರಿಯಾಗಿದ್ದಾರೆ. ಎಂಥವರ ಕೈಗೂ ನಿಲುಕುವ ಹೋಂಸ್ಟೇ ನಿರ್ಮಿಸಿ ಊಟ ವ್ಯವಸ್ಥೆಯ ಆತಿಥ್ಯ ನೀಡಿ ಉಪಜೀವನಕ್ಕೆ 35259http://kannada.oneindia.com/img/2009/03/16-nammane-homestay2.jpg154972shivamoggaಕಾಗೋಡು ತಿಮ್ಮಪ್ಪ ವಿರುದ್ದ ಎಫ್ಐಆರ್ ದಾಖಲು/news/2009/04/05/criminal-complaint-against-kagodu-timmappa.htmlಬೆಂಗಳೂರು, ಏ. 5 : ಮಾಜಿ ಸಚಿವ ಹಾಗೂ ಕಾಂಗ್ರೆಸ್ ಪಕ್ಷದ ಹಿರಿಯ ನಾಯಕ ಕಾಗೋಡು ತಿಮ್ಮಪ್ಪ ವಿರುದ್ಧ ಎಫ್ಐಆರ್ ದಾಖಲಿಸಿ, ತನಿಖೆ ನಡೆಸಿ ವರದಿ ನೀಡುವಂತೆ ಸುರತ್ಕಲ್ ಠಾಣೆಯ ಪೊಲೀಸರಿಗೆ ಇಲ್ಲಿನ ಒಂದನೇ ಹೆಚ್ಚುವರಿ ಸಿಜೆಎಂ ನ್ಯಾಯಾಲಯದ ನ್ಯಾಯಾಧೀಶ ಎಸ್ ಎನ್ ಮಹಮದಾಪುರ್ ಶನಿವಾರ ಆದೇಶ ನೀಡಿದ್ದಾರೆ. ಸಾಗರದಲ್ಲಿ ಚುನಾವಣೆ ಪ್ರಚಾರ ವೇಳೆಯಲ್ಲಿ ಹಿಂದುತ್ವದ ಪರ 35738http://kannada.oneindia.com/img/2009/04/05-kagodu-timmappa2.jpgnews"> ಬಂಗಾರಪ್ಪ ವಿರುದ್ಧ ಹರಿಹಾಯ್ದ ರಾಘವೇಂದ್ರ | BY Raghanedra | Yeddyurappa | S Bangarappa | Shivamogga | LS polls 2009 | ಬಂಗಾರಪ್ಪ ವಿರುದ್ಧ ಹರಿಹಾಯ್ದ ರಾಘವೇಂದ್ರ - Kannada Oneindia

ಬಂಗಾರಪ್ಪ ವಿರುದ್ಧ ಹರಿಹಾಯ್ದ ರಾಘವೇಂದ್ರ

ಶಿವಮೊಗ್ಗ, ಮಾ. 24 : ರಾಜ್ಯದ ಸಚಿವರಾಗಿ, ಮುಖ್ಯಮಂತ್ರಿಯಾಗಿ, ವಿವಿಧ ಹುದ್ದೆಗಳನ್ನು ಅಲಂಕರಿಸಿರುವ ಮಾಜಿ ಮುಖ್ಯಮಂತ್ರಿ ಎಸ್ ಬಂಗಾರಪ್ಪ ಅವರ ಯಾವ ಅಭಿವೃದ್ದಿ ಕೆಲಸ ಮಾಡಿದ್ದಾರೆ. ನಂಜುಂಡಪ್ಪ ವರದಿ ಪ್ರಕಾರ ಸೊರಬ ತಾಲ್ಲೂಕು ರಾಜ್ಯದ ಹಿಂದುಳಿದ ತಾಲ್ಲೂಕುಗಳಲ್ಲಿ ಒಂದಾಗಿದೆ. ಇಂತಹ ನಾಯಕರಿಂದ ಇನ್ನೇನೂ ಹೆಚ್ಚಿನ ಕೆಲಸಗಳನ್ನು ನಿರೀಕ್ಷಿಸಬಹುದು. ಶಿವಮೊಗ್ಗ ಲೋಕಸಭೆ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಸಿಎಂ ಯಡಿಯೂರಪ್ಪ ಅವರ ಮಗ ಬಿ ವೈ ರಾಘವೇಂದ್ರ ಅವರು ಬಂಗಾರಪ್ಪ ವಿರುದ್ಧ ವಾಗ್ದಾಳಿ ನಡೆಸಿದ ಪರಿ ಇದು.

ಇಲ್ಲಿನ ನೆಹರು ಕ್ರೀಡಾಂಗಣದಲ್ಲಿ ನಡೆದ ಶಿವಮೊಗ್ಗ ನಗರ ಬಿಜೆಪಿ ಮಹಿಳಾ ವಿಜಯ ಸಂಕಲ್ಪ ಸಮಾವೇಶದಲ್ಲಿ ಪಾಲ್ಗೊಂಡು ಅವರು ಮಾತನಾಡುತ್ತಿದ್ದರು. ಅಭಿವೃದ್ಧಿ ಎಂದರೇನೆಂಬುದು ಇವರಿಗೆ ಗೊತ್ತಿಲ್ಲ. ತಮ್ಮ ಕ್ಷೇತ್ರವನ್ನೇ ಅಭಿವೃದ್ಧಿ ಪಡಿಸದೆ ಇರುವವರಿಗೆ ಇನ್ನೇನು ಮಾಡಲು ಸಾಧ್ಯ, ಯಾವುದೇ ಸಂದರ್ಭದಲ್ಲಿಯೂ ಅಭಿವೃದ್ಧಿ ಕುರಿತಾದ ಪ್ರಮಾಣಿಕ ಕಾಳಜಿ ಇರಲಿಲ್ಲ ಎಂದು ದೂರಿದರು.

ರಾಜ್ಯದಲ್ಲಿ ಬಿಜೆಪಿ ಅಲೆ ಏಳುತ್ತಿದ್ದು, ಅಧಿಕಾರಕ್ಕಾಗಿ ಅಲ್ಲ, ಅಭಿವೃದ್ಧಿಗಾಗಿ ಜನರು ಮತ ನೀಡಬೇಕು ಎಂದ ಅವರು, ಸ್ವಾತಂತ್ರ್ಯ ಬಂದ ನಂತರ ಸ್ಲಂಗಳ ಹೊರತಾಗಿಯೂ ಏನನ್ನೂ ಮಾಡದ ಕಾಂಗ್ರೆಸ್, ಇದೀಗ ಭಾರತ್ ನಿರ್ಮಾಣ ಸಮಾವೇಶ ನಡೆಸತೊಡಗಿದೆ. ಕಾಂಗ್ರೆಸ್ ನಿರ್ಮಾಣ ಮಾಡುತ್ತಿಲ್ಲ, ನಿರ್ನಾಮ ಮಾಡುತ್ತಿದೆ ಎಂದು ಲೇವಡಿ ಮಾಡಿದರು.

(ದಟ್ಸ್ ಕನ್ನಡ ವಾರ್ತೆ)
ಸಿಎಂ ವಿರುದ್ಧ ನೀತಿ ಸಂಹಿತೆ ಉಲ್ಲಂಘನೆ ದೂರು

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+