236563sri rama seneನೆಹರೂ ಕುಟುಂಬ ಮಹಾರಾಜ ವರುಣ್, ಮುತಾಲಿಕ್/news/2009/03/24/sri-rama-sene-will-support-varun-gandhi-mutalik.htmlಬೆಂಗಳೂರು, ಮಾ. 24 : ವಿವಾದ ದೂಳೆಬ್ಬಿಸಿರುವ ಉತ್ತರ ಪ್ರದೇಶದ ಪಿಲಿಭಿತ್ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ವರುಣ್ ಗಾಂಧಿ ಅವರ ಹೇಳಿಕೆ ಸ್ವಾಗತಿಸಿರುವ ಶ್ರೀರಾಮಸೇನೆ ಮುಖಂಡ ಪ್ರಮೋದ್ ಮುತಾಲಿಕ್, ನೆಹರೂ ಕುಟುಂಬದಿಂದ ಈ ಸತ್ಯ ಹೊರಬಂದಿರುವುದು ಅತೀವ ಸಂತಸವನ್ನುಂಟು ಮಾಡಿದೆ ಎಂದು ಸಂಭ್ರಮಿಸಿದರು.ಮಂಗಳವಾರ ನಗರದ ಟೌನ್ ಹಾಲ್ ನಲ್ಲಿ ವಿಶ್ವ ಹಿಂದು ಜಾಗರಣಾ ವೇದಿಕೆ ಏರ್ಪಡಿಸಿದ್ದ ಕಾರ್ಯಕ್ರಮದಲ್ಲಿ 35487http://kannada.oneindia.com/img/2009/03/24-pramod-mutalik2.jpg236563sri rama seneಆಗಸ್ಟ್ 1 ಕ್ಕೆ ಮುತಾಲಿಕ್ ದಕ್ಷಿಣ ಕನ್ನಡ ಪ್ರವೇಶ /news/2009/07/20/pramod-mutalik-to-enter-dk-on-aug-1.htmlಉಡುಪಿ, ಜು.20: ದಕ್ಷಿಣಕನ್ನಡ ಪ್ರವೇಶ ನಿರ್ಬಂಧಿಸಿ ಜಿಲ್ಲಾಡಳಿತ ಹೊರಡಿಸಿದ್ದ ಆದೇಶಕ್ಕೆ ಹೈಕೋರ್ಟ್ ಕಳೆದ ವಾರ ತಡೆಯಾಜ್ಞೆ ನೀಡಿದ್ದರಿಂದ ಆಗಸ್ಟ್ 1 ರಂದು ತಾನು ದಕ್ಷಿಣಕನ್ನಡ ಪ್ರವೇಶಿಸುವುದಾಗಿ ಶ್ರೀರಾಮಸೇನೆ ಮುಖ್ಯಸ್ಥ ಪ್ರಮೋದ್ ಮುತಾಲಿಕ್ ಹೇಳಿದ್ದಾರೆ. ಇಲ್ಲಿಗೆ ಸಮೀಪದ ಬಾರ್ಕೂರಿನಲ್ಲಿ ಸೇನೆಗೆ ಹೊಸ ಸದಸ್ಯರ ನೋಂದಣಿ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಅವರು ಮಾತನಾಡುತ್ತಿದ್ದರು. ಮಂಗಳೂರು ಪಬ್ ದಾಳಿಯ ನಂತರ 38086http://kannada.oneindia.com/img/2009/07/20-pramod-mutalik1.jpg236563sri rama seneಬಿಜೆಪಿಗೆ ಉಳಿಗಾಲವಿಲ್ಲ : ಮುತಾಲಿಕ್/news/2009/07/29/pramod-mutalik-released-from-bellary-jail.htmlಮೈಸೂರು, ಜು, 29 : ಪ್ರಚೋದನಕಾರಿ ಹೇಳಿಕೆಗೆ ಸಂಬಂಧಿಸಿದಂತೆ ಬಂಧನಕ್ಕೊಳಗಾಗಿ ಬಳ್ಳಾರಿ ಜೈಲಿನಲ್ಲಿದ್ದ ಶ್ರೀರಾಮಸೇನೆ ಮುಖಂಡ ಪ್ರಮೋದ ಮುತಾಲಿಕ್ ಅವರು ಜಾಮೀನಿನ ಮೇಲೆ ಬಿಡುಗಡೆಯಾಗಿದ್ದಾರೆ.ಮೈಸೂರಿನ ಪ್ರಥಮ ದರ್ಜೆ ನ್ಯಾಯಾಲಯದ ನ್ಯಾಯಾಧೀಶ ರಾಜೇಶ್ ಎಂ ಕಾಮ್ಟೆ ಅವರು ಮುತಾಲಿಕ ಅವರ ಜಾಮೀನು ಅರ್ಜಿಯ ವಿಚಾರಣೆ ನಡೆಸಿ 10 ಸಾವಿರ ಭದ್ರತಾ ಠೇವಣಿ ಇಟ್ಟಕೊಂಡು ಮುತಾಲಿಕ ಅವರನ್ನು ಬಿಡುಗಡೆಗೊಳಿಸುವಂತೆ ಆದೇಶಿಸಿದ್ದಾರೆ. 38301http://kannada.oneindia.com/img/2009/07/29-pramod-mutalik2.jpg236563sri rama seneಹಿಂದೂ ಹುಡುಗಿಯರೊಂದಿಗೆ ಜಿಹಾದ್ ಲವಿಂಗ್/news/2009/09/29/solve-datta-peeta-issue-amicably-appeals-mutalik.htmlಬೆಳಗಾವಿ, ಸೆ. 29 : 'ಲವಿಂಗ್ ಜಿಹಾದ್' ಹೆಸರಿನಲ್ಲಿ ಹಿಂದೂ ಜನಾಂಗದ ಹುಡುಗಿಯರನ್ನು ಅಪಹರಿಸಲಾಗುತ್ತಿದೆ. ಇ೦ತಹ ದಿಕ್ಕು ತಪ್ಪಿಸುವ ಕುಕೃತ್ಯದ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕೆ೦ದು ಶ್ರೀರಾಮಸೇನೆಯ ಅಧ್ಯಕ್ಷ ಪ್ರಮೋದ್ ಮುತಾಲಿಕ್ ಆಗ್ರಹಿಸಿದ್ದಾರೆ.ದೇಶದಲ್ಲಿ ಹಿಂದೂಗಳ ಮೇಲೆ ನಿರಂತರವಾಗಿ ಅತ್ಯಾಚಾರ ನಡೆಯುತ್ತಿದೆ, ಹಿಂದುಗಳಿಗೆ ರಕ್ಷಣೆಯೇ ಇಲ್ಲದ೦ತಾಗಿದೆ. ಇನ್ನೊ೦ದಡೆ ದೇಶದಲ್ಲಿನ ಅತ್ಯಾಚಾರಿಗಳಿಗೆ ರಕ್ಷಣೆ ನೀಡುವ ಕೆಲಸ ನಡೆಯುತ್ತಿದೆ. ದೇಶದಲ್ಲಿನ ಹಿ೦ದೂಗಳ 39409http://kannada.oneindia.com/img/2009/09/29-pramod-mutalik2.jpg27815bjpಅರ್ಧ ಮೀಸೆ ಪಣಕ್ಕಿಟ್ಟ ಜಮೀರ್ ಅಹ್ಮದ್ /news/2008/12/24/bjp-wont-encore-bet-my-mustache-zameer-ahmed.htmlದೊಡ್ಡಬಳ್ಳಾಪುರ, ಡಿ.24: ಎಲ್ಲಾ ಕ್ಷೇತ್ರಗಳಲ್ಲಿ ಬಿಜೆಪಿ ಗೆಲುವು ಅಸಾಧ್ಯ. ಆ ತರಹದ ಕನಸು ಕಾಣುತ್ತಿದ್ದರೆ ನಿರಾಶೆ ಖಂಡಿತ. ಒಂದು ವೇಳೆ ಬಿಜೆಪಿ ಏನಾದರೂ ಎಲ್ಲೆಡೆ ಗೆಲುವು ಸಾಧಿಸಿದರೆ ನಾನು ನನ್ನ ಅರ್ಧ ಮೀಸೆ ಬೋಳಿಸಿಕೊಳ್ಳುತ್ತೇನೆ ಹಾಗೂ ಸಿಎಂ ಮನೆ ವಾಚ್ ಮನ್ ಆಗುತ್ತೇನೆ ಎಂದು ಬೆಂಗಳೂರು ಚಾಮರಾಜಪೇಟೆ ಶಾಸಕ, ಜೆಡಿಎಸ್ ನ ಮುಖಂಡ ಜಮೀರ್ ಅಹಮದ್ 33690http://kannada.oneindia.com/img/2008/12/24-zameer-ahmed1.jpg27815bjpಎಂಟು ಕ್ಷೇತ್ರಗಳಲ್ಲಿ ಜಯಭೇರಿ- ಯಡ್ಡಿ/news/2008/12/25/bjp-will-sweep-by-election-bsy-turuvekere.htmlತುರುವೇಕೆರೆ, ಡಿ.25: 'ಉಪ ಚುನಾವಣೆ ನಂತರ ಬಿಜೆಪಿ ಸರ್ಕಾರ ಕರ್ನಾಟದಲ್ಲಿ ಮತ್ತಷ್ಟು ಸುಭದ್ರವಾಗಲಿದೆ. ಮುಂದೆಂದೂ ಉಪಚುನಾವಣೆಗಳು ನಡೆಯುವ ಪರಿಸ್ಥಿತಿ ಉದ್ಭವಿಸುವುದಿಲ್ಲ. ಈ ಉಪ ಚುನಾವಣೆಯಲ್ಲಿ ಬಿಜೆಪಿ 8 ಕ್ಷೇತ್ರಗಳಲ್ಲಿ ಜಯಭೇರಿ ಬಾರಿಸಿ ಸರ್ಕಾರ ಮತ್ತಷ್ಟು ಸ್ಥಿರವಾಗಲಿದೆ' ಎಂದು ಮುಖ್ಯ ಮಂತ್ರಿ ಬಿ.ಎಸ್.ಯಡಿಯೂರಪ್ಪ ಗುರುವಾರ ವಿಶ್ವಾಸ ವ್ಯಕ್ತಪಡಿಸಿದರು. ತುರುವೇಕೆರೆಯಲ್ಲಿ ಬಿಜೆಪಿ ಅಭ್ಯರ್ಥಿ ಪರ ಚುನಾವಣಾ ಪ್ರಚಾರದಲ್ಲಿ ಭಾಗವಹಿಸಿದ್ದ 33706http://kannada.oneindia.com/img/2008/12/25-yediyurappa3e.jpg27815bjpಅರಭಾವಿ ಬಾಲಚಂದ್ರ ಜಾರಕಿಹೊಳಿ ದಿಗ್ವಿಜಯ/news/2008/12/30/assembly-poll-bjp-wins-arabhavi-with-big-margin.htmlಬೆಳಗಾವಿ. ಡಿ. 30 : ಅಪರೇಷನ್ ಕಮಲದ ಮೂಲದ ಜೆಡಿಎಸ್ ಶಾಸಕ ಸ್ಝಾನಕ್ಕೆ ರಾಜೀನಾಮೆ ನೀಡಿ ಬಿಜೆಪಿ ಸೇರ್ಪಡೆಯಾಗಿದ್ದ ಬಾಲಚಂದ್ರ ಜಾರಕಿಹೊಳಿ ಅವರು ಅರಭಾವಿ ವಿಧಾನಸಭೆ ಕ್ಷೇತ್ರದಲ್ಲಿ ಜಯಭೇರಿ ಬಾರಿಸಿದ್ದಾರೆ. ಈ ಮೂಲಕ ಅವರು ಅರಭಾವಿ ಕ್ಷೇತ್ರದಲ್ಲಿ ಸತತ ಮೂರು ಬಾರಿ ಆಯ್ಕೆಯಾಗುವುದರೊಂದಿಗೆ ಹ್ಯಾಟ್ರಿಕ್ ಜಯ ಸಾಧಿಸಿದಂತಾಗಿದೆ. ಕಾರವಾರದಲ್ಲಿ ಆನಂದ ಅಸ್ನೋಟಿಕರ್, ದೇವದುರ್ಗದಲ್ಲಿ ಶಿವನಗೌಡ ನಾಯಕ ಹಾಗೂ 33761http://kannada.oneindia.com/img/2008/12/30-balchandra-jarkiholi1e.jpg27815bjpಹುಕ್ಕೇರಿ: ಬಿಜೆಪಿಯ ಕತ್ತಿ ಭರ್ಜರಿ ಜಯ/news/2008/12/30/hukkeri-by-election-umesh-katti-bjp-victory.htmlಬೆಂಗಳೂರು. ಡಿ. 30 : ಅರಭಾವಿಯಲ್ಲಿ ಬಿಜೆಪಿ ಗೆಲುವು ಸಾಧಿಸಿದ ಬೆನ್ನಲ್ಲೇ ಹುಕ್ಕೇರಿ ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿ ಉಮೇಶ ಕತ್ತಿ 67,689 ಮತಗಳ ಅಧಿಕ ಮತಗಳ ಅಂತರದಿಂದ ಜಯಗಳಿಸಿದ್ದಾರೆ. ಹುಕ್ಕೇರಿ ಕ್ಷೇತ್ರದಲ್ಲಿ ಜೆಡಿಎಸ್ ಹಾಗೂ ಕಾಂಗ್ರೆಸ್ ಪಕ್ಷಗಳು ಧೂಳಿಪಟವಾಗಿದ್ದು, ಉಮೇಶ್ ಕತ್ತಿ ಮತ್ತೆ ತನ್ನ ಕ್ಷೇತ್ರವನ್ನು ಉಳಿಸಿಕೊಂಡಿದ್ದಾರೆ. ಕಾರವಾರದಲ್ಲಿ ಆನಂದ ಅಸ್ನೋಟಿಕರ್, ದೇವದುರ್ಗದಲ್ಲಿ ಶಿವನಗೌಡ ನಾಯಕ ಗೆಲುವಿನ 33762http://kannada.oneindia.com/img/2008/12/30-umesh-katti1e.jpg27815bjpಕಮಲ ಪಕ್ಷಕ್ಕೆ ಪ್ಲೇವಿನ್ ಲಾಟರಿ ಹೊಡಿತು/news/2008/12/30/bjp-victory-karwar-doddaballapur-devadurga-by-poll.htmlಬೆಂಗಳೂರು, ಡಿ. 30 : ಬಿಜೆಪಿಯ ಗೆಲುವಿನ ಅಭಿಯಾನ ಮುಂದುವರಿದಿದ್ದು, ಕಾರವಾರ, ದೊಡ್ಡಬಳ್ಳಾಪುರ ಹಾಗೂ ದೇವದುರ್ಗ ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿಗಳಾದ ಸಚಿವ ಆನಂದ ಅಸ್ನೋಟಿಕರ್, ಶಿವನಗೌಡ ನಾಯಕ ಹಾಗೂ ಜೆ ನರಸಿಂಹಸ್ವಾಮಿ ಭಾರಿ ಅಂತರದಿಂದ ಗೆಲುವು ಸಾಧಿಸಿದ್ದಾರೆ.ಒಂದು ಮಾತಿಗೆ ದೇವದುರ್ಗದಲ್ಲಿ ಗೆಲುವು ಸಾಧಿಸುವ ಅಭ್ಯರ್ಥಿಗಳು ಸಂಪುಟ ಸ್ಥಾನ ಗ್ಯಾರಂಟಿ ಎನ್ನುವ ಮಾತಿದೆ. ಆಪರೇಷನ್ ಕಮಲದ ಮೂಲಕ ಬಿಜೆಪಿ 33763http://kannada.oneindia.com/img/2008/12/30-anand-asnotikar1e.jpg384022varun gandhiವರುಣ್ ಗಾಂಧಿ ಹೇಳಿಕೆಗೆ ಆಯೋಗ ಕೆಂಗಣ್ಣು /news/2009/03/17/varun-gandhi-vows-to-cut-heads-of-muslims-in-india.htmlಪಿಲಿಬಿತ್ (ಉತ್ತರ ಪ್ರದೇಶ), ಮಾ. 17 : ಮೇನಕಾ ಗಾಂಧಿ ಮಗ, ಪಿಲಿಬಿತ್ ಲೋಕಸಭೆ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ವರುಣ್ ಗಾಂಧಿ ನೀಡಿಕೆ ಹೇಳಿಕೆ ಇದೀಗ ತೀವ್ರ ವಿವಾದಕ್ಕೆ ಕಾರಣವಾಗಿದ್ದು. ಚುನಾವಣೆ ಆಯೋಗದ ಕೆಂಗಣ್ಣಿಗೆ ಗುರಿಯಾಗಿದೆ. ಒಂದು ಕೋಮಿನ ವಿರುದ್ಧ ಪ್ರಚೋದನಕಾರಿ ಹೇಳಿಕೆ ನೀಡಿರುವ ವರುಣ್ ಅವರಿಗೆ ಕಾರಣ ಕೇಳಿ ಆಯೋಗ ನೋಟಿಸ್ ಜಾರಿ ಮಾಡಿದೆ. 29 35273http://kannada.oneindia.com/img/2009/03/17-varun-gandhi2.jpg384022varun gandhiವರುಣ್ ಗಾಂಧಿ ವಿರುದ್ಧ ಕ್ರಿಮಿನಲ್ ಮೊಕದ್ದಮೆ ದಾಖಲು/news/2009/03/17/criminal-case-against-varun-gandhi-ec.htmlನವದೆಹಲಿ, ಮಾ. 17 : ಅಲ್ಪಸಂಖ್ಯಾತರ ವಿರುದ್ದ ಅವಹೇಳನಕಾರಿ ಭಾಷಣದ ಮಾಡಿದ ಆರೋಪಕ್ಕೆ ಒಳಗಾಗಿರುವ ವರುಣ್ ಗಾಂಧಿ ಚುನಾವಣೆ ನೀತಿ ಸಂಹಿತೆಯನ್ನು ಸ್ಪಷ್ಟವಾಗಿ ಉಲ್ಲಂಘಿಸಿದ್ದಾರೆ. ಈ ಹಿನ್ನೆಲೆಯಲ್ಲಿ ಅವರ ವಿರುದ್ದ ಕ್ರಿಮಿನಲ್ ಮೊಕದ್ದಮೆ ದಾಖಲಿಸಲು ಕೇಂದ್ರ ಚುನಾವಣಾ ಆಯೋಗ ನಿರ್ಧರಿಸಿದೆ. ಉತ್ತರ ಪ್ರದೇಶದ ಪಿಲಿಭಿತ್ ಕ್ಷೇತ್ರದ ಬಿಜೆಪಿ ಅಭ್ಯರ್ಥಿಯಾಗಿ ಕಣಕ್ಕಿಳಿಯಲಿರುವ ವರುಣ್ ಗಾಂಧಿ ಇಂದು ಪ್ರಚಾರ ಕಾರ್ಯ 35291http://kannada.oneindia.com/img/2009/03/17-varun-gandhi2.jpg384022varun gandhiಕ್ಷಮೆ ಕೇಳಲು ಸಾಧ್ಯವಿಲ್ಲ, ವರುಣ್ ಗಾಂಧಿ/news/2009/03/18/varun-calls-himself-proud-hindu-refuses-apologise.htmlನವದೆಹಲಿ, ಮಾ. 18 : ಅಲ್ಪಸಂಖ್ಯಾತರ ಮೇಲೆ ಅವಹೇಳನಕಾರಿ ಮಾತುಗಳನ್ನಾಡಿರುವ ಉತ್ತರ ಪ್ರದೇಶದ ಪಿಲಿಭಿತ್ ಕ್ಷೇತ್ರ ಬಿಜೆಪಿ ಅಭ್ಯರ್ಥಿ ವರುಣ್ ಗಾಂಧಿ ತಮ್ಮ ಮೇಲಿರುವ ಆರೋಪವನ್ನು ತಳ್ಳಿಹಾಕಿದ್ದಾರೆ. ನಾನು ಗಾಂಧಿ ಮನೆತನದವನು, ನಾನೊಬ್ಬ ಅಪ್ಪಟ ಹಿಂದೂ, ನಿಷ್ಠಾವಂತ ಭಾರತೀಯ, ತಪ್ಪು ಮಾಡದ ನಾನು ಯಾವ ಕಾರಣಕ್ಕೂ ಕ್ಷಮೆ ಕೇಳುವ ಪ್ರಶ್ನೆಯೇ ಇಲ್ಲ ಎಂದು ಅವರು ಸ್ಪಷ್ಟಪಡಿಸಿದ್ದಾರೆ. ಪಿಲಿಭಿತ್ 35315http://kannada.oneindia.com/img/2009/03/18-varun-gandhi2.jpg384022varun gandhiವರುಣ್ ಗಾಂಧಿ ಬೆಂಬಲಕ್ಕೆ ನಿಂತ ಬಾಳ ಠಾಕ್ರೆ/news/2009/03/18/varun-is-one-gandhi-we-like-says-shiv-sena.htmlಮುಂಬೈ, ಮಾ. 18 : ಮುಸ್ಲಿಂ ವಿರೋಧಿ ಹೇಳಿಕೆ ನೀಡಿ ತನ್ನದೇ ಪಕ್ಷದ ಒಳಗೆ ಮತ್ತು ಹೊರಗೆ ವ್ಯಾಪಕ ಟೀಕೆಗೆ ಗುರಿಯಾಗಿದ್ದ ಬಿಜೆಪಿ ಅಭ್ಯರ್ಥಿ ವರುಣ್ ಗಾಂಧಿ ಪರವಾಗಿ ಶಿವಸೇನೆ ಮುಖ್ಯಸ್ಥ ಬಾಳಾ ಠಾಕ್ರೆ ನಿಂತಿದ್ದಾರೆ.ಶಿವಸೇನೆಯ ಮುಖವಾಹಿನಿ 'ಸಾಮ್ನಾ' ಪತ್ರಿಕೆಯ ಸಂಪಾದಕೀಯ ಲೇಖನದಲ್ಲಿ ಠಾಕ್ರೆ, ವರುಣ್ ಹೇಳಿಕೆಯಲ್ಲಿ ಯಾವುದೇ ತಪ್ಪಿಲ್ಲ, ಅದು ಅವರ ವೈಯಕ್ತಿಕ ವಿಚಾರ ಮತ್ತು 35318http://kannada.oneindia.com/img/2009/03/18-bal-thackeray2.jpg384022varun gandhiವರುಣ್ ಗಾಂಧಿ ಹೇಳಿಕೆಗೆ ಸಹಮತವಿಲ್ಲ, ಬಿಜೆಪಿ/news/2009/03/18/bjp-distances-itself-from-varun-gandhi-row.htmlನವದೆಹಲಿ, ಮಾ. 18 : ವೋಟಿನ ಹಿಂದೆ ಬಿದ್ದಿರುವ ಭಾರತೀಯ ಜನತಾ ಪಕ್ಷ ಉತ್ತರ ಪ್ರದೇಶದ ಪಿಲಿಭಿತ್ ಕ್ಷೇತ್ರ ಅಭ್ಯರ್ಥಿ ವರುಣ್ ಗಾಂಧಿ ಎಬ್ಬಿಸಿರುವ ಕೆಸರಿನಲ್ಲಿ ಸಿಲುಕದಿರಲು ನಿರ್ಧರಿಸಿದೆ. ಇಂದು ಪತ್ರಿಕಾಗೋಷ್ಠಿ ನಡೆಸಿದ ಬಿಜೆಪಿ ಪಕ್ಷದ ವಕ್ತಾರ ರವಿಶಂಕರ ಪ್ರಸಾದ್, ವರುಣ್ ಗಾಂಧಿ ಹೇಳಿಕೆಗೆ ಪಕ್ಷದ ಸಹಮತವಿಲ್ಲ. ವರುಣ್ ಹೇಳಿಕೆಗೂ ಪಕ್ಷಕ್ಕೂ ಸಂಬಂಧವಿಲ್ಲ ಎನ್ನುವ ಮೂಲಕ ವರುಣ್ 35324http://kannada.oneindia.com/img/2009/03/18-ravi-shankar-prasad1.jpgnews"> ನೆಹರೂ ಕುಟುಂಬ ಮಹಾರಾಜ ವರುಣ್, ಮುತಾಲಿಕ್ | Sri Rama Sene | Pramod Muthalik | BJP | Nehru scion | Varun Gandhi | ನೆಹರೂ ಕುಟುಂಬ ಮಹಾರಾಜ ವರುಣ್, ಮುತಾಲಿಕ್ - Kannada Oneindia

ನೆಹರೂ ಕುಟುಂಬ ಮಹಾರಾಜ ವರುಣ್, ಮುತಾಲಿಕ್

pramod mutalik
ಬೆಂಗಳೂರು, ಮಾ. 24 : ವಿವಾದ ದೂಳೆಬ್ಬಿಸಿರುವ ಉತ್ತರ ಪ್ರದೇಶದ ಪಿಲಿಭಿತ್ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ವರುಣ್ ಗಾಂಧಿ ಅವರ ಹೇಳಿಕೆ ಸ್ವಾಗತಿಸಿರುವ ಶ್ರೀರಾಮಸೇನೆ ಮುಖಂಡ ಪ್ರಮೋದ್ ಮುತಾಲಿಕ್, ನೆಹರೂ ಕುಟುಂಬದಿಂದ ಈ ಸತ್ಯ ಹೊರಬಂದಿರುವುದು ಅತೀವ ಸಂತಸವನ್ನುಂಟು ಮಾಡಿದೆ ಎಂದು ಸಂಭ್ರಮಿಸಿದರು.

ಮಂಗಳವಾರ ನಗರದ ಟೌನ್ ಹಾಲ್ ನಲ್ಲಿ ವಿಶ್ವ ಹಿಂದು ಜಾಗರಣಾ ವೇದಿಕೆ ಏರ್ಪಡಿಸಿದ್ದ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಅವರು ಮಾತನಾಡಿದರು. ಸತ್ಯವನ್ನು ಅತ್ಯಂತ ಧೈರ್ಯದಿಂದ ವರುಣ್ ಗಾಂಧಿ ಹೇಳಿದ್ದಾರೆ. ಇದಕ್ಕೆ ನಮ್ಮ ಸಂಪೂರ್ಣ ಸಹಮತವಿದೆ ಎಂದರು. ವರುಣ್ ಗಾಂಧಿ ನೆಹರೂ ಕುಟುಂಬದ ಮಹಾರಾಜ ಎಂದು ಕೊಂಡಾಡಿದ ಮುತಾಲಿಕ್, ಇಂದಿನ ಯುವಕರ ರಕ್ತದಲ್ಲಿ ಹಿಂದೂತ್ವ ಎನ್ನುವುದು ಹೇಗಿದೆ ಎಂಬುದಕ್ಕೆ ವರುಣ್ ಗಾಂಧಿ ಸಾಕ್ಷಿ ಎಂದು ಹೇಳಿದರು.

ಗೋವಾ ಸರ್ಕಾರ ಇತ್ತೀಚೆಗೆ ಶ್ರೀರಾಮಸೇನೆ ಸಂಘಟನೆಯನ್ನು ನಿಷೇಧಕ್ಕೆ ಅಸಮಾಧಾನ ವ್ಯಕ್ತಪಡಿಸಿದ ಅವರು, ಅಲ್ಲಿರುವ ಅನೇಕ ಹಿಂದೂ ಮುಖಂಡರು ಕಳಕಳಿಯ ವಿನಂತಿ ಮೇರೆಗೆ ಅಲ್ಲಿ ಸಂಘಟನೆ ಸ್ಥಾಪಿಸಲು ಚಿಂತನೆ ನಡೆಸಲಾಗಿತ್ತು. ಆದರೆ, ಕೆಲವು ಪಟ್ಟಭದ್ರರ ಹಿತಾಸಕ್ತಿಯಿಂದಾಗಿ ಅದು ಸಾಧ್ಯವಾಗಲಿಲ್ಲ ಎಂದು ಅವರು ಬೇಸರದಿಂದ ಹೇಳಿದರು.

ಕಳೆದ ಜನವರಿ ಮತ್ತು ಫೆಬ್ರುವರಿ ತಿಂಗಳಲ್ಲಿ ಮುತಾಲಿಕ್ ರಾಷ್ಟ್ರೀಯ ಸುದ್ದಿಯಾಗಿ ಹೋಗಿದ್ದರು. ಮಂಗಳೂರು ಪಬ್ ಪ್ರಕರಣ ಹಾಗೂ ಪ್ರೇಮಿಗಳ ದಿನಾಚರಣೆ ವಿರೋಧಿಸಿ ದಿನ ಬೆಳಗಾಗುವುದರಲ್ಲಿ ಮುತಾಲಿಕ್ ಕುಖ್ಯಾತಿ ಪಡೆದಿದ್ದರು.

(ದಟ್ಸ್ ಕನ್ನಡ ವಾರ್ತೆ)
ವರುಣ್ ಸಮರ್ಥಿಸಿಕೊಂಡ ಬಿಜೆಪಿ ವಿರುದ್ದ ಪಿಎಂ ಕಿಡಿ

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+