124371hubballiಸಂಗೀತ ವಿಶ್ವವಿದ್ಯಾಲಯಕ್ಕೆ ಬಾಲಮುರಳಿಕೃಷ್ಣ ಆಗ್ರಹ/news/2009/01/03/news-bytes-bengaluru-hubballi-mangaluru-etc.htmlಹುಬ್ಬಳ್ಳಿ : ಹಿಂದೂಸ್ತಾನಿ ಸಂಗೀತಕ್ಕೆ ತನ್ನ ಜೀವನವನ್ನು ಸಮರ್ಪಿಸಿಕೊಂಡ ಖ್ಯಾತ ಗಾಯಕ ದಿವಂಗತ ಮಲ್ಲಿಕಾರ್ಜುನ ಮನ್ಸೂರ್ ಅವರ ಹೆಸರಿನಲ್ಲಿ ಸಂಗೀತ ವಿಶ್ವವಿದ್ಯಾಲಯವನ್ನು ಸ್ಥಾಪಿಸಬೇಕೆಂದು ಖ್ಯಾತ ಸಂಗೀತಗಾರ ಡಾ. ಎಂ. ಬಾಲಮುರಳಿ ಕೃಷ್ಣ ಅವರು ಕರ್ನಾಟಕ ಸರ್ಕಾರವನ್ನು ಆಗ್ರಹಿಸಿದ್ದಾರೆ. ಕಳೆದ ರಾತ್ರಿ ಧಾರವಾಡದಲ್ಲಿ ಮಲ್ಲಿಕಾರ್ಜುನ ಮನ್ಸೂರ್ ಪ್ರಶಸ್ತಿಯನ್ನು ಸ್ವೀಕರಿಸಿದ ನಂತರ ಅವರು ಮಾತನಾಡುತ್ತಿದ್ದರು. ಸಂಗೀತ ಮತ್ತು ಶಿಕ್ಷಣಕ್ಕೆ 33859http://kannada.oneindia.com/img/2009/01/03-balamurali-krishna1e.jpg124371hubballiಎಲ್ಲ ಜಿಲ್ಲೆಗಳಲ್ಲಿ ಉದ್ಯೋಗ ಮೇಳ : ಬಚ್ಚೇಗೌಡ/news/2009/01/04/ktaka-job-fair-udyog-mela-extended-all-districts.htmlಮೈಸೂರು, ಜ. 4: ರಾಜ್ಯದ ಎಲ್ಲ ಜಿಲ್ಲೆಗಳಲ್ಲಿ ಕೌಶಲ್ಯ ಅಭಿವೃದ್ಧಿ ಮತ್ತು ಉದ್ಯೋಗ ಮೇಳಗಳನ್ನು ವ್ಯವಸ್ಥೆ ಮಾಡಲಾಗುವುದು ಎಂದು ಕಾರ್ಮಿಕ ಸಚಿವ ಬಿ.ಎನ್. ಬಚ್ಚೇಗೌಡ ಹೇಳಿದರು. ಮೈಸೂರಿನ ಚಾಮುಂಡಿ ವಿಹಾರ ಒಳ ಕ್ರೀಡಾಂಗಣದಲ್ಲಿ ಏರ್ಪಡಿಸಲಾಗಿರುವ ಎರಡು ದಿನಗಳ ಕೌಶಲ್ಯ ಅಭಿವೃದ್ಧಿ ಮತ್ತು ಬೃಹತ್ ಉದ್ಯೋಗ ಮೇಳ ಉದ್ಘಾಟಿಸಿ ಅವರು ಮಾತನಾಡಿದರು. ಕೌಶಲ್ಯ ಆಯೋಗ, ಉದ್ಯೋಗ ಮತ್ತು 33861http://kannada.oneindia.com/img/2009/01/04-udyog-mela-mysore.jpg124371hubballiಪಿಂಕ್ ಚಡ್ಡಿ ಕಳುಹಿಸಿದವರಿಗೆ ಲೀಗಲ್ ನೋಟಿಸ್ /news/2009/02/27/legal-notice-to-pink-chaddies-campainer-nisha.htmlಬೆಂಗಳೂರು, ಫೆ. 27 : ಪಿಂಕ್ ಚಡ್ಡಿ ಪುರಾಣ ರಾಮಾಯಣ ಆಗಲು ಹೊರಟಿದೆ. ಪ್ರೇಮಿಗಳ ದಿನದಂದು ಶ್ರೀರಾಮಸೇನೆ ಕ್ರಮ ವಿರೋಧಿಸಿ ಪಿಂಕ್ ಚಡ್ಡಿ ಕಳುಹಿಸಿದ್ದ ಪತ್ರಕರ್ತೆ ನಿಶಾ ಸೂಸಾನ್ ಸೇರಿದಂತೆ 8 ಮಂದಿಗೆ ಪ್ರಮೋದ್ ಮುತಾಲಿಕ್ ಪರ ವಕೀಲರು ನೋಟಿಸ್ ನೀಡಿದ್ದಾರೆ. 15 ದಿನದೊಳಗೆ ಕ್ಷಮೆ ಕೋರದಿದ್ದರೆ ಕಾನೂನು ಹೋರಾಟಕ್ಕೆ ಸಜ್ಜಾಗಿ ಎಂದು ಎಚ್ಚರಿಕೆ ನೀಡಿದ್ದಾರೆ. ಪ್ರೇಮಿಗಳ 34904http://kannada.oneindia.com/img/2009/02/27-pink-cheddy1.jpg124371hubballiಹೋಳಿ ಆಚರಿಸೋಣು, ಓಕುಳಿ ಎರಚೋಣು ಬರ್ರಿ/festivals/general/2009/0311-holi-festival-in-north-karnataka.htmlಬ್ಯಾಸಿಗಿ ಶುರು ಆಗಿ ಹುಡುಗೋರು ಆಟಪಾಟ ಎಲ್ಲಾ ಬಾಜೂಕಿಟ್ಟು ಕಣ್ಣಾಗ ಎಣ್ಣಿ ಹಾಕ್ಕೊಂಡು ಪರೀಕ್ಷಾಕ್ಕ ತಯಾರಿ ಮಾಡಲಿಕ್ಕೆ ಶುರು ಮಾಡತಿದ್ಹಂಗ ನಮ್ ಸಾಲಿ ದಿನಗೋಳು, ಆಟಪಾಟ, ಹೋಳಿ ಹುಣ್ಣವಿ ಎಲ್ಲಾ ನೆನಪಾಗಲಿಕ್ಕೆ ಶುರು ಮಾಡತಾವ. ಈಗಿನ ಹುಡುಗೋರದು ಏನು ಓದೋಣಿಕಿ ಅಂತೇನಿ? ಓದಲಿಕ್ಕೆ ಶುರು ಹಚ್ಚಿದ್ರ ಮುಗದ ಹೋತು. ಅದೂ ಒಂದು ರೀತಿ ಛೋಲೋ ಬಿಡ್ರಿ.ನಮ್ ಕಾಲದಾಗ 35151http://kannada.oneindia.com/img/2009/03/11-holi2.jpg124371hubballiಸಿಎಂ ವಿರುದ್ಧ ನೀತಿ ಸಂಹಿತೆ ಉಲ್ಲಂಘನೆ ದೂರು/news/2009/03/24/yeddyurappa-violates-model-code-in-hubballi.htmlಹುಬ್ಬಳ್ಳಿ. ಮಾ. 24 : ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ ಸೋಮವಾರ ರಾತ್ರಿ 10ರ ನಂತರ ಬಿಜೆಪಿ ಅಭ್ಯರ್ಥಿ ಪರ ಪ್ರಚಾರ ನಡೆಸುವ ಮೂಲಕ ಚುನಾವಣೆ ನೀತಿ ಸಂಹಿತೆಯನ್ನು ಉಲ್ಲಂಘಿಸಿದ್ದಾರೆ ಎಂದು ಜಿಲ್ಲಾ ಚುನಾವಣೆ ಅಧಿಕಾರಿಗೆ ದೂರು ನೀಡಲಾಗಿದೆ. ಇಲ್ಲಿನ ಗೋಕುಲ್ ಗಾರ್ಡನ್ ಹೋಟೆಲ್ ನಲ್ಲಿ ಧಾರವಾಡ ಲೋಕಸಭಾ ಕ್ಷೇತ್ರದ ಅಭ್ಯರ್ಥಿ ಪ್ರಲ್ಹಾದ್ ಜೋಶಿ ಔತಣಕೂಟವೊಂದನ್ನು ಆಯೋಜಿಸಿದ್ದರು. 35458http://kannada.oneindia.com/img/2009/03/24-yediyurappa3.jpg36612jdsಪ್ರವಾಹ ಪರಿಹಾರ:ದೇವೇಗೌಡ ಗಪ್ ಚುಪ್/news/2009/10/13/hd-devegowda-yet-to-visit-flood-hit-areas.htmlಬೆಂಗಳೂರು, ಅ. 13 : ಉತ್ತರ ಕರ್ನಾಟಕದಲ್ಲಿ ಸಂಭವಿಸಿರುವ ರಾಷ್ಟ್ರೀಯ ದುರಂತ ಮನ ಕಲಕುವಂತಿದೆ. ಲಕ್ಷಾಂತರ ಮಂದಿ ವಸತಿ ಹೀನರಾಗಿದ್ದಾರೆ. ಕೋಟ್ಯಂತರ ರುಪಾಯಿಗಳ ಸಂಪನ್ಮೂಲ ನಾಶವಾಗಿದೆ. ರೈತ ಬದುಕು ದುಸ್ತರವಾಗಿದೆ. ಮನೆ ಮಠ ಕಳೆದುಕೊಂಡ ಜನತೆ ಸರಕಾರ ನೀಡುವ ಸವಲತ್ತಿಗಾಗಿ ಕಣ್ಣಿಗೆ ಎಣ್ಣೆಬಿಟ್ಟುಕೊಂಡು ಕಾಯುತ್ತಿದ್ದಾರೆ. ಆದರೆ, ಕರ್ನಾಟಕದ ಮಾಜಿ ಪ್ರಧಾನಮಂತ್ರಿ ಎಚ್ ಡಿ ದೇವೇಗೌಡರು ಮಾತ್ರ ಮಹಾರಾಷ್ಟ್ರ 39671http://kannada.oneindia.com/img/2009/10/13-hd-devegowda11.jpg36612jdsಗಿರಿ ಗುಹೆ ದುರಸ್ತಿ ಸ್ಥಗಿತ; ಕಾವಲು ನೇಮಕಕ್ಕೆ ಆಗ್ರಹ/news/2009/10/14/jds-demand-for-security-to-bababudangiri-cave.htmlಚಿಕ್ಕಮಗಳೂರು, ಅ.13: ಇಲ್ಲಿನ ಇನಾಂ ದತ್ತಾತ್ರೇಯ ಬಾಬಾ ಬುಡನ್ ಗಿರಿ ದರ್ಗಾ ಗುಹೆಯ ಮೇಲ್ಛಾವಣಿ ದುರಸ್ತಿ ಕಾಮಗಾರಿಗೆ ಸಂಬಂಧಿಸಿದಂತೆ ಜಿಲ್ಲಾಡಳಿತ ಧಾರ್ಮಿಕ ದತ್ತ್ತಿ ಇಲಾಖೆಗೆ ವರದಿ ಸಲ್ಲಿಸಲು ಮುಂದಾಗಿದೆ. ದುರಸ್ತಿ ಕಾರ್ಯ ಸ್ಥಗಿತಗೊಂಡಿರುವ ಹಿನ್ನೆಲೆಯಲ್ಲಿ ಗುಹೆಯ ರಕ್ಷಣೆಗಿರುವ ಕಾವಲುಗಾರರಿಗಿಂತ ಹೆಚ್ಚುವರಿ ಪಡೆ ಅವಶ್ಯ ಎಂದು ಸ್ಥಳೀಯ ಜೆಡಿಎಸ್ ಮುಖಂಡರು ಅಭಿಪ್ರಾಯಪಟ್ಟಿದ್ದಾರೆ.ಅಪೆಕ್ಸ್ ನ್ಯಾಯಾಲಯದ ಪಿಡಿ ದಿನಕರನ್ ನೇತೃತ್ವದ 39689http://kannada.oneindia.com/img/2009/10/14-dattapeetha.jpg36612jdsನೋಟು ಎಣಿಸಿಯೆಣಿಸಿ ಯಡ್ಡಿ ಸುಸ್ತು/news/2009/10/14/bsy-tired-after-counting-cash-hd-revanna.htmlಬೆಂಗಳೂರು ಅ 14 : ಮುಖ್ಯಮಂತ್ರಿಗಳು ಬೇಗ ಗುಣಮುಖರಾಗಿ ಜಿಂದಾಲ್ ಆಸ್ಪತ್ರೆಯಿಂದ ಬಿಡುಗಡೆಯಾಗಲಿ ಎಂದು ಹಾರೈಸುತ್ತೇನೆ. ಪಾದಯಾತ್ರೆಯಲ್ಲಿ ಸಿಎಂ 700 ಕೋಟಿ ರೂಪಾಯಿ ದೇಣಿಗೆ ಸಂಗ್ರಹಿಸಿದ್ದಾರೆ. ಇದೇನು ಸಾಮಾನ್ಯವೇ, ನೋಟುಗಳನ್ನು ಎಣಿಸಿ ಎಣಿಸಿ ಪಾಪ ಅವರಿಗೆ ಆಯಾಸವಾಗಿದೆ ಹೀಗಾಗಿ ಅವರು ಆಸ್ಪತ್ರೆಗೆ ದಾಖಲಾಗಿದ್ದಾರೆಂದು ಜೆಡಿಎಸ್ ಶಾಸಕಾಂಗ ಪಕ್ಷದ ನಾಯಕ ಎಚ್ ಡಿ ರೇವಣ್ಣ ಲೇವಡಿ ಮಾಡಿದ್ದಾರೆ.ದೇಶವೇ ತಲೆ 39694http://kannada.oneindia.com/img/2009/10/14-hd-revanna1.jpg36612jdsಕರೆದಾಗಲೆಲ್ಲ ಹಿಂಬಾಲಿಸಬೇಕೆ : ದತ್ತ ಆಕ್ರೋಶ/news/2009/10/19/jds-not-be-part-of-all-party-delegation-to-delhi.htmlಬೆಂಗಳೂರು, ಅ. 19 : ಹೆಚ್ಚಿನ ನೆರೆ ಪರಿಹಾರಕ್ಕಾಗಿ ಆಗ್ರಹಿಸಿ ಮುಖ್ಯಮಂತ್ರಿ ಯಡಿಯೂರಪ್ಪ ನೇತೃತ್ವದಲ್ಲಿ ದೆಹಲಿಗೆ ಇಂದು ಹೋಗುತ್ತಿರುವ ಸರ್ವಪಕ್ಷಗಳ ನಿಯೋಗದಲ್ಲಿ ಭಾಗವಹಿಸದಿರಲು ಜೆಡಿಎಸ್ ನಿರ್ಧರಿಸಿದೆ.ಈ ವಿಷಯವನ್ನು ತಿಳಿಸಿರುವ ಜೆಡಿಎಸ್ ನಾಯಕ ವೈಎಸ್ ವಿ ದತ್ತ ಅವರು, ಪ್ರತಿಪಕ್ಷಗಳನ್ನು ಈ ನಿಟ್ಟಿನಲ್ಲಿ ವಿಶ್ವಾಸಕ್ಕೆ ತೆಗೆದುಕೊಳ್ಳದಿರುವ ಬಗ್ಗೆ ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಮಾಧ್ಯಮದೊಂದಿಗೆ ಮಾತನಾಡುತ್ತಿದ್ದ ಅವರು, ಕೇಂದ್ರಕ್ಕೆ ಸಲ್ಲಿಸುತ್ತಿರುವ 39747http://kannada.oneindia.com/img/2009/10/19-ysv-datta1.jpg36612jdsರಾಜಕೀಯವಾಗಿ ಮಾಜಿಯಾಗಲಾರೆ : ದೇವೇಗೌಡ/news/2009/10/23/i-am-still-active-politician-hd-devegowda.htmlಕಡೂರು, ಅ. 23 : ನನ್ನ ರಾಜಕೀಯ ಜೀವನದಲ್ಲಿ ಬಹಳಷ್ಟು ಏರುಪೇರುಗಳನ್ನು ಕಂಡಿದ್ದೇನೆ. ನಾನು ಪ್ರಧಾನಿಯಾಗಿ ಮಾಜಿಯಾಗಿದ್ದೇನೆ ಹೊರತು ರಾಜಕಾರಣದಿಂದಲ್ಲ. ಸಕ್ರಿಯ ರಾಜಕೀಯದಿಂದ ಮಾಜಿಯಾಗಲಾರೆ. ಪಕ್ಷದಲ್ಲಿದ್ದು ಪಕ್ಷದ ಕತ್ತು ಕುಯ್ಯೂವವರ ವಿರುದ್ದ ನಿರ್ದಾಕ್ಷಿಣ್ಯವಾಗಿ ಕ್ರಮ ಕೈಗೊಳ್ಳಲು ಹಿಂದೇಟು ಹಾಕುವುದಿಲ್ಲ ಎಂದು ಮಾಜಿ ಪ್ರಧಾನಮಂತ್ರಿ ಎಚ್ ಡಿ ದೇವೇಗೌಡ ಗುಡುಗಿದರು. ಕಡೂರಿನ ಪ್ರವಾಸಿ ಮಂದಿರದಲ್ಲಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ 39819http://kannada.oneindia.com/img/2009/10/23-deve-gowda4e.jpg37267congressಎಂಟು ಕ್ಷೇತ್ರಗಳಲ್ಲಿ ಜಯಭೇರಿ- ಯಡ್ಡಿ/news/2008/12/25/bjp-will-sweep-by-election-bsy-turuvekere.htmlತುರುವೇಕೆರೆ, ಡಿ.25: 'ಉಪ ಚುನಾವಣೆ ನಂತರ ಬಿಜೆಪಿ ಸರ್ಕಾರ ಕರ್ನಾಟದಲ್ಲಿ ಮತ್ತಷ್ಟು ಸುಭದ್ರವಾಗಲಿದೆ. ಮುಂದೆಂದೂ ಉಪಚುನಾವಣೆಗಳು ನಡೆಯುವ ಪರಿಸ್ಥಿತಿ ಉದ್ಭವಿಸುವುದಿಲ್ಲ. ಈ ಉಪ ಚುನಾವಣೆಯಲ್ಲಿ ಬಿಜೆಪಿ 8 ಕ್ಷೇತ್ರಗಳಲ್ಲಿ ಜಯಭೇರಿ ಬಾರಿಸಿ ಸರ್ಕಾರ ಮತ್ತಷ್ಟು ಸ್ಥಿರವಾಗಲಿದೆ' ಎಂದು ಮುಖ್ಯ ಮಂತ್ರಿ ಬಿ.ಎಸ್.ಯಡಿಯೂರಪ್ಪ ಗುರುವಾರ ವಿಶ್ವಾಸ ವ್ಯಕ್ತಪಡಿಸಿದರು. ತುರುವೇಕೆರೆಯಲ್ಲಿ ಬಿಜೆಪಿ ಅಭ್ಯರ್ಥಿ ಪರ ಚುನಾವಣಾ ಪ್ರಚಾರದಲ್ಲಿ ಭಾಗವಹಿಸಿದ್ದ 33706http://kannada.oneindia.com/img/2008/12/25-yediyurappa3e.jpg37267congressಅರಭಾವಿ ಬಾಲಚಂದ್ರ ಜಾರಕಿಹೊಳಿ ದಿಗ್ವಿಜಯ/news/2008/12/30/assembly-poll-bjp-wins-arabhavi-with-big-margin.htmlಬೆಳಗಾವಿ. ಡಿ. 30 : ಅಪರೇಷನ್ ಕಮಲದ ಮೂಲದ ಜೆಡಿಎಸ್ ಶಾಸಕ ಸ್ಝಾನಕ್ಕೆ ರಾಜೀನಾಮೆ ನೀಡಿ ಬಿಜೆಪಿ ಸೇರ್ಪಡೆಯಾಗಿದ್ದ ಬಾಲಚಂದ್ರ ಜಾರಕಿಹೊಳಿ ಅವರು ಅರಭಾವಿ ವಿಧಾನಸಭೆ ಕ್ಷೇತ್ರದಲ್ಲಿ ಜಯಭೇರಿ ಬಾರಿಸಿದ್ದಾರೆ. ಈ ಮೂಲಕ ಅವರು ಅರಭಾವಿ ಕ್ಷೇತ್ರದಲ್ಲಿ ಸತತ ಮೂರು ಬಾರಿ ಆಯ್ಕೆಯಾಗುವುದರೊಂದಿಗೆ ಹ್ಯಾಟ್ರಿಕ್ ಜಯ ಸಾಧಿಸಿದಂತಾಗಿದೆ. ಕಾರವಾರದಲ್ಲಿ ಆನಂದ ಅಸ್ನೋಟಿಕರ್, ದೇವದುರ್ಗದಲ್ಲಿ ಶಿವನಗೌಡ ನಾಯಕ ಹಾಗೂ 33761http://kannada.oneindia.com/img/2008/12/30-balchandra-jarkiholi1e.jpg37267congressಹುಕ್ಕೇರಿ: ಬಿಜೆಪಿಯ ಕತ್ತಿ ಭರ್ಜರಿ ಜಯ/news/2008/12/30/hukkeri-by-election-umesh-katti-bjp-victory.htmlಬೆಂಗಳೂರು. ಡಿ. 30 : ಅರಭಾವಿಯಲ್ಲಿ ಬಿಜೆಪಿ ಗೆಲುವು ಸಾಧಿಸಿದ ಬೆನ್ನಲ್ಲೇ ಹುಕ್ಕೇರಿ ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿ ಉಮೇಶ ಕತ್ತಿ 67,689 ಮತಗಳ ಅಧಿಕ ಮತಗಳ ಅಂತರದಿಂದ ಜಯಗಳಿಸಿದ್ದಾರೆ. ಹುಕ್ಕೇರಿ ಕ್ಷೇತ್ರದಲ್ಲಿ ಜೆಡಿಎಸ್ ಹಾಗೂ ಕಾಂಗ್ರೆಸ್ ಪಕ್ಷಗಳು ಧೂಳಿಪಟವಾಗಿದ್ದು, ಉಮೇಶ್ ಕತ್ತಿ ಮತ್ತೆ ತನ್ನ ಕ್ಷೇತ್ರವನ್ನು ಉಳಿಸಿಕೊಂಡಿದ್ದಾರೆ. ಕಾರವಾರದಲ್ಲಿ ಆನಂದ ಅಸ್ನೋಟಿಕರ್, ದೇವದುರ್ಗದಲ್ಲಿ ಶಿವನಗೌಡ ನಾಯಕ ಗೆಲುವಿನ 33762http://kannada.oneindia.com/img/2008/12/30-umesh-katti1e.jpg37267congressಕಮಲ ಪಕ್ಷಕ್ಕೆ ಪ್ಲೇವಿನ್ ಲಾಟರಿ ಹೊಡಿತು/news/2008/12/30/bjp-victory-karwar-doddaballapur-devadurga-by-poll.htmlಬೆಂಗಳೂರು, ಡಿ. 30 : ಬಿಜೆಪಿಯ ಗೆಲುವಿನ ಅಭಿಯಾನ ಮುಂದುವರಿದಿದ್ದು, ಕಾರವಾರ, ದೊಡ್ಡಬಳ್ಳಾಪುರ ಹಾಗೂ ದೇವದುರ್ಗ ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿಗಳಾದ ಸಚಿವ ಆನಂದ ಅಸ್ನೋಟಿಕರ್, ಶಿವನಗೌಡ ನಾಯಕ ಹಾಗೂ ಜೆ ನರಸಿಂಹಸ್ವಾಮಿ ಭಾರಿ ಅಂತರದಿಂದ ಗೆಲುವು ಸಾಧಿಸಿದ್ದಾರೆ.ಒಂದು ಮಾತಿಗೆ ದೇವದುರ್ಗದಲ್ಲಿ ಗೆಲುವು ಸಾಧಿಸುವ ಅಭ್ಯರ್ಥಿಗಳು ಸಂಪುಟ ಸ್ಥಾನ ಗ್ಯಾರಂಟಿ ಎನ್ನುವ ಮಾತಿದೆ. ಆಪರೇಷನ್ ಕಮಲದ ಮೂಲಕ ಬಿಜೆಪಿ 33763http://kannada.oneindia.com/img/2008/12/30-anand-asnotikar1e.jpg37267congressಗೌಡರ ಮಾನ ಕಾಪಾಡಿದ ಸೊಸೆ ಅನಿತಾ/news/2008/12/30/anitha-kumarswamy-trounce-chennigappa-in-madhugiri.htmlತುಮಕೂರು, ಡಿ. 30 : ಒಂದಡೆ ಆಡಳಿತ ಪಕ್ಷ ಬಿಜೆಪಿಯ ಆನೆಬಲ, ಇನ್ನೊಂದೆಡೆ ಕಾಂಗ್ರೆಸ್ ಪಕ್ಷದ ಅಡ್ಡಗಾಲು. ಇವೆರಡರ ನಡುವೆ ಜಿಗಿದುಬಂದ ಕುದುರೆ ಜೆಡಿಎಸ್. ಚುನಾವಣಾ ಪಗಡೆಪಣಕ್ಕಿಟ್ಟ ದ್ರೌಪದಿ ಎಂಬ ಅಪಹಾಸ್ಯದ ಮಾತುಗಳನ್ನು ನುಂಗಿಕೊಂಡೇ ಮಧುಗಿರಿ ಕೋಟೆಯನ್ನು ಭೇದಿಸಿದವರು ಅನಿತಾ ಕುಮಾರಸ್ವಾಮಿ. ರಾಜಕೀಯ ಚದುರಂಗದಾಟದಲ್ಲಿ ಅಂತಿಮವಾಗಿ ಅವರು ಮಾವ ದೇವೇಗೌಡರು ಮತ್ತು ಗಂಡ ಕುಮಾರಸ್ವಾಮಿಯ ಮಾನ 33775http://kannada.oneindia.com/img/2008/12/30-anita-kumaraswamy1e.jpgnews"> ಸಿಎಂ ವಿರುದ್ಧ ನೀತಿ ಸಂಹಿತೆ ಉಲ್ಲಂಘನೆ ದೂರು | Yeddyurappa | Hubballi | LS polls 2009 | Opearation Kamala | Code of conduct | ಸಿಎಂ ವಿರುದ್ಧ ನೀತಿ ಸಂಹಿತೆ ಉಲ್ಲಂಘನೆ ದೂರು - Kannada Oneindia

ಸಿಎಂ ವಿರುದ್ಧ ನೀತಿ ಸಂಹಿತೆ ಉಲ್ಲಂಘನೆ ದೂರು

Yeddyurappa
ಹುಬ್ಬಳ್ಳಿ. ಮಾ. 24 : ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ ಸೋಮವಾರ ರಾತ್ರಿ 10ರ ನಂತರ ಬಿಜೆಪಿ ಅಭ್ಯರ್ಥಿ ಪರ ಪ್ರಚಾರ ನಡೆಸುವ ಮೂಲಕ ಚುನಾವಣೆ ನೀತಿ ಸಂಹಿತೆಯನ್ನು ಉಲ್ಲಂಘಿಸಿದ್ದಾರೆ ಎಂದು ಜಿಲ್ಲಾ ಚುನಾವಣೆ ಅಧಿಕಾರಿಗೆ ದೂರು ನೀಡಲಾಗಿದೆ.

ಇಲ್ಲಿನ ಗೋಕುಲ್ ಗಾರ್ಡನ್ ಹೋಟೆಲ್ ನಲ್ಲಿ ಧಾರವಾಡ ಲೋಕಸಭಾ ಕ್ಷೇತ್ರದ ಅಭ್ಯರ್ಥಿ ಪ್ರಲ್ಹಾದ್ ಜೋಶಿ ಔತಣಕೂಟವೊಂದನ್ನು ಆಯೋಜಿಸಿದ್ದರು. ಚುನಾವಣಾ ಪ್ರಚಾರ ಮುಗಿಸಿ ಮುಖ್ಯಮಂತ್ರಿ ಯಡಿಯೂರಪ್ಪ ರಾತ್ರಿ 9.45ರ ಸುಮಾರಿಗೆ ಹೋಟೆಲ್ ಗೆ ಆಗಮಿಸಿದರು. ಸಿಎಂ ಭಾಷಣ ಮುಗಿದಾಗ ರಾತ್ರಿ 10.25 ಆಗಿತ್ತು ಎಂದು ಹೆಸರು ಹೇಳಲು ಇಚ್ಚಿಸದ ನೀತಿ ಸಂಹಿತೆ ತಪಾಸಣೆ ತಂಡದ ಸದಸ್ಯರೊಬ್ಬರು ತಿಳಿಸಿದ್ದಾರೆ.

ಪಕ್ಷ ಚುನಾವಣೆ ಕಾರ್ಯಾಲಯ ಉದ್ಘಾಟಿಸಿ ಮಾತನಾಡಿದ ಅವರು, ಇತ್ತೀಚೆಗೆ ಅನ್ಯ ಪಕ್ಷಗಳ ನಾಯಕರು ಬಿಜೆಪಿ ಸೇರ್ಪಡೆಗೊಳ್ಳುತ್ತಿರುವುದನ್ನು ಯಡಿಯೂರಪ್ಪ ಸಮರ್ಥಿಸಿಕೊಂಡರು. ಇದು ಆಪರೇಷನ್ ಕಮಲ ಅಲ್ಲ, ರಾಜಕೀಯ ಧ್ರುವೀಕರಣ ಎಂದು ಹೇಳಿದರು. ಒಂಬತ್ತು ತಿಂಗಳು ಬಿಜೆಪಿ ನಡೆಸಿದ ಸಮರ್ಥ ಆಡಳಿತದಿಂದ ಅನ್ಯ ಪಕ್ಷದ ಮುಖಂಡರು ಬಿಜೆಪಿ ಸೇರುತ್ತಿದ್ದಾರೆ.

(ದಟ್ಸ್ ಕನ್ನಡ ವಾರ್ತೆ)
ಚುನಾವಣಾ ಅಕ್ರಮ ತಡೆಗೆ ತಂತ್ರಜ್ಞಾನ ಬಳಕೆ

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+