36690pakistanಪಾಕ್ ನಲ್ಲಿ ಶಾರುಖ್ ರ ರಬ್ ನೆ ಬನಾ ದಿ ಜೋಡಿ/movies/bollywood/2008/12/05-rab-ne-bana-di-jodi-releases-in-pakistan.htmlಪಾಕಿಸ್ತಾನ ಬಾಲಿವುಡ್ ಚಿತ್ರಗಳ ಪ್ರಮುಖ ಮಾರುಕಟ್ಟೆ ಎಂಬುದರಲ್ಲಿ ಎರಡು ಮಾತಿಲ್ಲ.ಮುಂಬಯಿ ಉಗ್ರರ ದಾಳಿಯಲ್ಲಿ ಪಾಕ್ ಭಯೋತ್ಪಾದಕರ ಕೈವಾಡ ಇರುವುದು ಜಗಜ್ಜಾಹೀರಾಗಿದೆ. ಇಂಥಹ ಪರಿಸ್ಥಿತಿಯಲ್ಲಿ ಬಾಲಿವುಡ್ ಬಾದಶಾ ಎಂದೇ ಕರೆಸಿಕೊಳ್ಳುವ ಶಾರುಕ್ ಖಾನ್ ರ 'ರಬ್ ನೆ ಬನಾ ದಿ ಜೋಡಿ' ಭಾರತ ಮತ್ತು ಪಾಕಿಸ್ತಾನದಲ್ಲಿ ಏಕಕಾಲಕ್ಕೆ ಬಿಡುಗಡೆಯಾಗುತ್ತಿದೆ. 33224http://kannada.oneindia.com/img/2008/12/rab-ne-banadi-jodi1.jpg36690pakistanಮುಂಬೈ ದಾಳಿ : ಬೃಹತ್ ಆರೋಪಪಟ್ಟಿ ಸಲ್ಲಿಕೆ/news/2009/02/25/chargesheet-filed-against-mumbai-attackers.htmlಮುಂಬೈ, ಫೆ. 25 : ಸೆಪ್ಟೆಂಬರ್ 26ರ ಮುಂಬೈ ಭಯೋತ್ಪಾದಕ ದಾಳಿಗೆ ಸಂಬಂಧಿಸಿದಂತೆ ದಾಳಿ ನಡೆಸಿದ ಅಜ್ಮಲ್ ಕಸಬ್ ಮತ್ತು ಇತರ ಉಗ್ರರ ವಿರುದ್ಧ 5 ಸಾವಿರ ಪುಟಗಳ ಬೃಹತ್ ಆರೋಪಪಟ್ಟಿಯನ್ನು ಮೆಟ್ರೋಪಾಲಿಟನ್ ಮ್ಯಾಜಿಸ್ಟ್ರೇಟ್ ಎಮ್‌ಜೆ ಮಿರ್ಜಾಗೆ ಮುಂಬೈ ಪೊಲೀಸರು ಸಲ್ಲಿಸಿದ್ದಾರೆ.ವಿವರವಾದ ಆರೋಪಪಟ್ಟಿಯ ಜೊತೆಗೆ ಅಮೆರಿಕದ ಫೆಡರಲ್ ಬ್ಯೂರೋ ಆಫ್ ಇನ್ವೆಸ್ಟಿಗೇಶನ್ (ಎಫ್‌ಬಿಐ) ನಡೆಸಿದ ವಿಧಿವಿಜ್ಞಾನ ಪರೀಕ್ಷೆಯ 34867http://kannada.oneindia.com/img/2009/02/25-kasab2.jpg36690pakistanಪಾಕಿಸ್ತಾನ, ಲಾಹೋರ್ ಗುಂಡಿನ ದಾಳಿಗೆ ಭಾರತ ಖಂಡನೆ/news/2009/03/03/india-condemns-attack-on-sri-lankan-cricket-team.htmlನವದೆಹಲಿ, ಮಾ. 3 : ಪಾಕಿಸ್ತಾನದ ಲಾಹೋರ್ ನಲ್ಲಿ ಲಂಕಾ ಕ್ರಿಕೆಟ್ ಆಟಗಾರರ ಮೇಲೆ ನಡೆದ ಗುಂಡಿನ ದಾಳಿಗೆ ಸಂಬಂಧಿಸಿದಂತೆ ಭಾರತದ ಗೃಹ ಸಚಿವ ಪಿ ಚಿದಂಬರಂ ಇದೊಂದು ದುರದೃಷ್ಟಕರ ಎಂದು ಹೇಳಿದ್ದಾರೆ. ಭಾರತೀಯ ಕ್ರಿಕೆಟ್ ನಿಯಂತ್ರಣ ಮಂಡಳಿ ಘಟನೆಗೆ ಕಳವಳ ವ್ಯಕ್ತಪಡಿಸಿದ್ದು, ಆಟಗಾರರಿಗೆ ಸೂಕ್ತ ಭದ್ರತೆ ನೀಡುವಂತೆ ಪಾಕ್ ಸರ್ಕಾರವನ್ನು ಒತ್ತಾಯಿಸಿದೆ. ಇದೀಗ ತಾನೆ ಟಿವಿಯಲ್ಲಿ 34951http://kannada.oneindia.com/img/2009/03/03-chidambaram3.jpg36690pakistan ಗುಂಡಿನ ದಾಳಿ ಭಾರತದ ಕೈವಾಡ, ಪಾಕ್ ಆರೋಪ /news/2009/03/03/pak-hints-at-indian-involvement-in-lahore-attack.htmlಲಾಹೋರ್, ಮಾ. 3 : ಪಾಕಿಸ್ತಾನದ ಲಾಹೋರ್ ನಲ್ಲಿ ಶ್ರೀಲಂಕಾ ತಂಡದ ಕ್ರಿಕೆಟ್ ಆಟಗಾರರ ಮೇಲೆ ನಡೆದ ಗುಂಡಿನ ದಾಳಿಯಲ್ಲಿ ಭಾರತದ ಕೈವಾಡವಿರುವುದನ್ನು ಅಲ್ಲಗೆಳೆಯಲು ಸಾಧ್ಯವಿಲ್ಲ ಎಂದು ಲಾಹೋರ್ ಆಯುಕ್ತ ಖುಸ್ರೋ ಪರ್ವೇಜ್ ಆರೋಪಿಸಿದ್ದಾರೆ. ಘಟನೆ ನಂತರ ಜಿಯೋ ಟಿವಿಗೆ ಸಂದರ್ಶನ ನೀಡಿದ ಅವರು, ಶ್ರೀಲಂಕಾ ತಂಡದ ಆಟಗಾರರಿಗೆ ಸಂಪೂರ್ಣ ಭದ್ರತೆ ಒದಗಿಸಲಾಗಿತ್ತು ಎಂದರು. ಶ್ರೀಲಂಕಾ ತಂಡದ 34970http://kannada.oneindia.com/img/2009/03/03-lahore-attack1.jpg36690pakistanನನಗೆ ಸಾಯಲು ಇಷ್ಟವಿಲ್ಲ, ಪಾಕ್ ಪೇದೆ ಅಬ್ಬಾಸ್/news/2009/03/04/lahore-terror-attack-horrified-constable-resigns.htmlಲಾಹೋರ್, ಮಾ. 4 : ನನಗೆ ನನ್ನ ಸಹದ್ಯೋಗಿಗಳ ಹಾಗೆ ಸಾಯಲು ಇಷ್ಟವಿಲ್ಲ. ಉಪಜೀವನಕ್ಕೆ ಬೇರೆ ಕೆಲಸ ಹುಡುಕಿಕೊಳ್ಳುವೆ. ಪೊಲೀಸ್ ಕೆಲಸದ ಸಹವಾಸವೇ ಸಾಕು. ಕೂಡಲೇ ರಾಜೀನಾಮೆ ನೀಡುವೆ. ಮಂಗಳವಾರ ಬೆಳಗ್ಗೆ ಭಯೋತ್ಪಾದಕರ ಗುಂಡಿನ ಬಲಿಯಾದ ಪೊಲೀಸ್ ಸಿಬ್ಬಂದಿಗಳ ಪರಿಸ್ಥಿತಿ ನೋಡಿದ ಪಾಕ್ ಪೇದೆ ಅಬ್ಬಾಸ್ ತೆಗೆದು ನೋವಿನ ಮಾತುಗಳಿವು. ಮಂಗಳವಾರ ಬೆಳಗ್ಗೆ ಶ್ರೀಲಂಕಾ ಕ್ರಿಕೆಟ್ ತಂಡದ 34972http://kannada.oneindia.com/img/2009/03/04-pak-constable2.jpg36695ಪಾಕಿಸ್ತಾನಪಾಕ್ ನಲ್ಲಿ ಶಾರುಖ್ ರ ರಬ್ ನೆ ಬನಾ ದಿ ಜೋಡಿ/movies/bollywood/2008/12/05-rab-ne-bana-di-jodi-releases-in-pakistan.htmlಪಾಕಿಸ್ತಾನ ಬಾಲಿವುಡ್ ಚಿತ್ರಗಳ ಪ್ರಮುಖ ಮಾರುಕಟ್ಟೆ ಎಂಬುದರಲ್ಲಿ ಎರಡು ಮಾತಿಲ್ಲ.ಮುಂಬಯಿ ಉಗ್ರರ ದಾಳಿಯಲ್ಲಿ ಪಾಕ್ ಭಯೋತ್ಪಾದಕರ ಕೈವಾಡ ಇರುವುದು ಜಗಜ್ಜಾಹೀರಾಗಿದೆ. ಇಂಥಹ ಪರಿಸ್ಥಿತಿಯಲ್ಲಿ ಬಾಲಿವುಡ್ ಬಾದಶಾ ಎಂದೇ ಕರೆಸಿಕೊಳ್ಳುವ ಶಾರುಕ್ ಖಾನ್ ರ 'ರಬ್ ನೆ ಬನಾ ದಿ ಜೋಡಿ' ಭಾರತ ಮತ್ತು ಪಾಕಿಸ್ತಾನದಲ್ಲಿ ಏಕಕಾಲಕ್ಕೆ ಬಿಡುಗಡೆಯಾಗುತ್ತಿದೆ. 33224http://kannada.oneindia.com/img/2008/12/rab-ne-banadi-jodi1.jpg36695ಪಾಕಿಸ್ತಾನಮುಂಬೈ ದಾಳಿ : ಬೃಹತ್ ಆರೋಪಪಟ್ಟಿ ಸಲ್ಲಿಕೆ/news/2009/02/25/chargesheet-filed-against-mumbai-attackers.htmlಮುಂಬೈ, ಫೆ. 25 : ಸೆಪ್ಟೆಂಬರ್ 26ರ ಮುಂಬೈ ಭಯೋತ್ಪಾದಕ ದಾಳಿಗೆ ಸಂಬಂಧಿಸಿದಂತೆ ದಾಳಿ ನಡೆಸಿದ ಅಜ್ಮಲ್ ಕಸಬ್ ಮತ್ತು ಇತರ ಉಗ್ರರ ವಿರುದ್ಧ 5 ಸಾವಿರ ಪುಟಗಳ ಬೃಹತ್ ಆರೋಪಪಟ್ಟಿಯನ್ನು ಮೆಟ್ರೋಪಾಲಿಟನ್ ಮ್ಯಾಜಿಸ್ಟ್ರೇಟ್ ಎಮ್‌ಜೆ ಮಿರ್ಜಾಗೆ ಮುಂಬೈ ಪೊಲೀಸರು ಸಲ್ಲಿಸಿದ್ದಾರೆ.ವಿವರವಾದ ಆರೋಪಪಟ್ಟಿಯ ಜೊತೆಗೆ ಅಮೆರಿಕದ ಫೆಡರಲ್ ಬ್ಯೂರೋ ಆಫ್ ಇನ್ವೆಸ್ಟಿಗೇಶನ್ (ಎಫ್‌ಬಿಐ) ನಡೆಸಿದ ವಿಧಿವಿಜ್ಞಾನ ಪರೀಕ್ಷೆಯ 34867http://kannada.oneindia.com/img/2009/02/25-kasab2.jpg36695ಪಾಕಿಸ್ತಾನಪಾಕಿಸ್ತಾನ, ಲಾಹೋರ್ ಗುಂಡಿನ ದಾಳಿಗೆ ಭಾರತ ಖಂಡನೆ/news/2009/03/03/india-condemns-attack-on-sri-lankan-cricket-team.htmlನವದೆಹಲಿ, ಮಾ. 3 : ಪಾಕಿಸ್ತಾನದ ಲಾಹೋರ್ ನಲ್ಲಿ ಲಂಕಾ ಕ್ರಿಕೆಟ್ ಆಟಗಾರರ ಮೇಲೆ ನಡೆದ ಗುಂಡಿನ ದಾಳಿಗೆ ಸಂಬಂಧಿಸಿದಂತೆ ಭಾರತದ ಗೃಹ ಸಚಿವ ಪಿ ಚಿದಂಬರಂ ಇದೊಂದು ದುರದೃಷ್ಟಕರ ಎಂದು ಹೇಳಿದ್ದಾರೆ. ಭಾರತೀಯ ಕ್ರಿಕೆಟ್ ನಿಯಂತ್ರಣ ಮಂಡಳಿ ಘಟನೆಗೆ ಕಳವಳ ವ್ಯಕ್ತಪಡಿಸಿದ್ದು, ಆಟಗಾರರಿಗೆ ಸೂಕ್ತ ಭದ್ರತೆ ನೀಡುವಂತೆ ಪಾಕ್ ಸರ್ಕಾರವನ್ನು ಒತ್ತಾಯಿಸಿದೆ. ಇದೀಗ ತಾನೆ ಟಿವಿಯಲ್ಲಿ 34951http://kannada.oneindia.com/img/2009/03/03-chidambaram3.jpg36695ಪಾಕಿಸ್ತಾನ ಗುಂಡಿನ ದಾಳಿ ಭಾರತದ ಕೈವಾಡ, ಪಾಕ್ ಆರೋಪ /news/2009/03/03/pak-hints-at-indian-involvement-in-lahore-attack.htmlಲಾಹೋರ್, ಮಾ. 3 : ಪಾಕಿಸ್ತಾನದ ಲಾಹೋರ್ ನಲ್ಲಿ ಶ್ರೀಲಂಕಾ ತಂಡದ ಕ್ರಿಕೆಟ್ ಆಟಗಾರರ ಮೇಲೆ ನಡೆದ ಗುಂಡಿನ ದಾಳಿಯಲ್ಲಿ ಭಾರತದ ಕೈವಾಡವಿರುವುದನ್ನು ಅಲ್ಲಗೆಳೆಯಲು ಸಾಧ್ಯವಿಲ್ಲ ಎಂದು ಲಾಹೋರ್ ಆಯುಕ್ತ ಖುಸ್ರೋ ಪರ್ವೇಜ್ ಆರೋಪಿಸಿದ್ದಾರೆ. ಘಟನೆ ನಂತರ ಜಿಯೋ ಟಿವಿಗೆ ಸಂದರ್ಶನ ನೀಡಿದ ಅವರು, ಶ್ರೀಲಂಕಾ ತಂಡದ ಆಟಗಾರರಿಗೆ ಸಂಪೂರ್ಣ ಭದ್ರತೆ ಒದಗಿಸಲಾಗಿತ್ತು ಎಂದರು. ಶ್ರೀಲಂಕಾ ತಂಡದ 34970http://kannada.oneindia.com/img/2009/03/03-lahore-attack1.jpg36695ಪಾಕಿಸ್ತಾನಪಾಕ್ ಆಟಗಾರರು, ಕಲಾವಿದರಿಗೆ ಬಹಿಷ್ಕಾರ/news/2009/03/05/mutalik-strongly-condemns-terror-attack-on-sl-team.htmlಗುಲ್ಬರ್ಗಾ, ಮಾ. 5 : ಪಾಕಿಸ್ತಾನ ಭಯೋತ್ಪಾದನೆಗೆ ಕುಮ್ಮಕ್ಕು ನೀಡುತ್ತಿರುವ ಹಿನ್ನೆಲೆಯಲ್ಲಿ ಪಾಕ್ ಕಲಾವಿದರು ಹಾಗೂ ಆಟಗಾರರನ್ನು ಬಹಿಷ್ಕರಿಸುವುದಾಗಿ ಶ್ರೀರಾಮಸೇನೆ ಮುಖಂಡ ಪ್ರಮೋದ ಮುತಾಲಿಕ್ ಎಚ್ಚರಿಕೆ ನೀಡಿದ್ದಾರೆ. ಕಲಾವಿದರು ಹಾಗೂ ಆಟಗಾರರ ಭಾರತ ಪ್ರವೇಶ ನಿರ್ಬಂಧಿಸಬೇಕು ಎಂದು ಬುಧವಾರ ಪತ್ರಿಕಾಗೋಷ್ಠಿಯಲ್ಲಿ ಒತ್ತಾಯಿಸಿದರು. ಒಂದು ವೇಳೆ ಪಾಕ್ ಕಲಾವಿದರು ಹಾಗೂ ಆಟಗಾರರು ತಮ್ಮ ಎಚ್ಚರಿಕೆ ಮೀರಿ ಭಾರತವನ್ನು ಪ್ರವೇಶಿಸಿದರೆ 34994http://kannada.oneindia.com/img/2009/03/05-pramod-mutalik2.jpgnews"> ಜರ್ದಾರಿ ವಿಶ್ವದ ಐದನೇ ಅತಿದೊಡ್ಡ "ಮೂರ್ಖ" | Foreign Policy magazine | US | Asif Ali Zardari | Pakistan | Nawaz Sharif | ಜರ್ದಾರಿ ವಿಶ್ವದ ಐದನೇ ಅತಿದೊಡ್ಡ "ಮೂರ್ಖ" - Kannada Oneindia

ಜರ್ದಾರಿ ವಿಶ್ವದ ಐದನೇ ಅತಿದೊಡ್ಡ "ಮೂರ್ಖ"

ವಾಷಿಂಗ್ಟನ್, ಮಾ. 24 : ಅಮೇರಿಕಾದ ಪ್ರಸಿದ್ದ 'ವಿದೇಶಿ ಕಾನೂನು ಮತ್ತು ಕಾಯ್ದೆಗಳು" ಪತ್ರಿಕೆ ಒಂದು ಸಮೀಕ್ಷೆ ನಡೆಸಿದ್ದು ಅದರ ಪ್ರಕಾರ ಪಾಕಿಸ್ತಾನದ ಅಧ್ಯಕ್ಷ ಆಸೀಫ್ ಆಲಿ ಜರ್ದಾರಿ ವಿಶ್ವದ ಐದನೇ ಅತಿದೊಡ್ಡ "ಮೂರ್ಖ" ಎಂದು ತಿಳಿಸಿದೆ.

ವಿಭಿನ್ನ ರೀತಿಯಲ್ಲಿ ಸಮೀಕ್ಷೆ ನಡೆಸಿದ ಪತ್ರಿಕೆ, ಜರ್ದಾರಿ ತನ್ನ ಕುಟುಂಬ ಸದಸ್ಯರ ಜೊತೆ ಮತ್ತು ಗೆಳೆಯರ ಜೊತೆ ಕೂಡಾ ಉತ್ತಮ ಸಂಬಂಧ ಹೊಂದಿರದೆ, ಈಗ ಪಾಕಿಸ್ತಾನದಲ್ಲೂ ಜನರ ಕೋಪಕ್ಕೆ ಗುರಿಯಾಗುತ್ತಿದ್ದಾರೆ. ಪಾಕ್ ಮಾಜಿ ಪ್ರಧಾನಿ ನವಾಬ್ ಷರೀಫ್ ಮುಂದೆ ಇವರ ಆಟ ನಡೆಯುತ್ತಿಲ್ಲ. ಇದರಿಂದ ವಿರೋಧ ಪಕ್ಷಗಳು ತಮ್ಮ ಬಲವನ್ನು ಹೆಚ್ಚಿಸಿಕೊಳ್ಳುತ್ತಿದೆ ಎಂದು ತನ್ನ ಪತ್ರಿಕೆಯಲ್ಲಿ ತಿಳಿಸಿದೆ.

ಈ ಪಟ್ಟಿಯಲ್ಲಿ ಜರ್ದಾರಿಗಿಂತ ಮುಂದಿರುವ ಇತರ ನಾಲ್ವರು :

1. ಜೋಸೆಫ್ ಫ್ರಿಟ್ಜೆಲ್ (ಆಸ್ಟ್ರಿಯದ ಉದ್ಯಮಿ)
2. ರೋಮನ್ ಕ್ಯಾಥೋಲಿಕ್ ಪೋಪ್
3. ಬರ್ನಿ ಮಾಡೋಫ್ , ಅಮೇರಿಕ
4. ಕ್ರಿಸ್ ಡೊಡ್ , ಅಮೇರಿಕಾದ ಡೆಮೊಕ್ರಾಟಿಕ್ ಸೆನೆಟರ್

(ದಟ್ಸ್ ಕನ್ನಡ ವಾರ್ತೆ)

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+