384022varun gandhiವರುಣ್ ಗಾಂಧಿ ಹೇಳಿಕೆಗೆ ಆಯೋಗ ಕೆಂಗಣ್ಣು /news/2009/03/17/varun-gandhi-vows-to-cut-heads-of-muslims-in-india.htmlಪಿಲಿಬಿತ್ (ಉತ್ತರ ಪ್ರದೇಶ), ಮಾ. 17 : ಮೇನಕಾ ಗಾಂಧಿ ಮಗ, ಪಿಲಿಬಿತ್ ಲೋಕಸಭೆ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ವರುಣ್ ಗಾಂಧಿ ನೀಡಿಕೆ ಹೇಳಿಕೆ ಇದೀಗ ತೀವ್ರ ವಿವಾದಕ್ಕೆ ಕಾರಣವಾಗಿದ್ದು. ಚುನಾವಣೆ ಆಯೋಗದ ಕೆಂಗಣ್ಣಿಗೆ ಗುರಿಯಾಗಿದೆ. ಒಂದು ಕೋಮಿನ ವಿರುದ್ಧ ಪ್ರಚೋದನಕಾರಿ ಹೇಳಿಕೆ ನೀಡಿರುವ ವರುಣ್ ಅವರಿಗೆ ಕಾರಣ ಕೇಳಿ ಆಯೋಗ ನೋಟಿಸ್ ಜಾರಿ ಮಾಡಿದೆ. 29 35273http://kannada.oneindia.com/img/2009/03/17-varun-gandhi2.jpg384022varun gandhiವರುಣ್ ಗಾಂಧಿ ವಿರುದ್ಧ ಕ್ರಿಮಿನಲ್ ಮೊಕದ್ದಮೆ ದಾಖಲು/news/2009/03/17/criminal-case-against-varun-gandhi-ec.htmlನವದೆಹಲಿ, ಮಾ. 17 : ಅಲ್ಪಸಂಖ್ಯಾತರ ವಿರುದ್ದ ಅವಹೇಳನಕಾರಿ ಭಾಷಣದ ಮಾಡಿದ ಆರೋಪಕ್ಕೆ ಒಳಗಾಗಿರುವ ವರುಣ್ ಗಾಂಧಿ ಚುನಾವಣೆ ನೀತಿ ಸಂಹಿತೆಯನ್ನು ಸ್ಪಷ್ಟವಾಗಿ ಉಲ್ಲಂಘಿಸಿದ್ದಾರೆ. ಈ ಹಿನ್ನೆಲೆಯಲ್ಲಿ ಅವರ ವಿರುದ್ದ ಕ್ರಿಮಿನಲ್ ಮೊಕದ್ದಮೆ ದಾಖಲಿಸಲು ಕೇಂದ್ರ ಚುನಾವಣಾ ಆಯೋಗ ನಿರ್ಧರಿಸಿದೆ. ಉತ್ತರ ಪ್ರದೇಶದ ಪಿಲಿಭಿತ್ ಕ್ಷೇತ್ರದ ಬಿಜೆಪಿ ಅಭ್ಯರ್ಥಿಯಾಗಿ ಕಣಕ್ಕಿಳಿಯಲಿರುವ ವರುಣ್ ಗಾಂಧಿ ಇಂದು ಪ್ರಚಾರ ಕಾರ್ಯ 35291http://kannada.oneindia.com/img/2009/03/17-varun-gandhi2.jpg384022varun gandhiಕ್ಷಮೆ ಕೇಳಲು ಸಾಧ್ಯವಿಲ್ಲ, ವರುಣ್ ಗಾಂಧಿ/news/2009/03/18/varun-calls-himself-proud-hindu-refuses-apologise.htmlನವದೆಹಲಿ, ಮಾ. 18 : ಅಲ್ಪಸಂಖ್ಯಾತರ ಮೇಲೆ ಅವಹೇಳನಕಾರಿ ಮಾತುಗಳನ್ನಾಡಿರುವ ಉತ್ತರ ಪ್ರದೇಶದ ಪಿಲಿಭಿತ್ ಕ್ಷೇತ್ರ ಬಿಜೆಪಿ ಅಭ್ಯರ್ಥಿ ವರುಣ್ ಗಾಂಧಿ ತಮ್ಮ ಮೇಲಿರುವ ಆರೋಪವನ್ನು ತಳ್ಳಿಹಾಕಿದ್ದಾರೆ. ನಾನು ಗಾಂಧಿ ಮನೆತನದವನು, ನಾನೊಬ್ಬ ಅಪ್ಪಟ ಹಿಂದೂ, ನಿಷ್ಠಾವಂತ ಭಾರತೀಯ, ತಪ್ಪು ಮಾಡದ ನಾನು ಯಾವ ಕಾರಣಕ್ಕೂ ಕ್ಷಮೆ ಕೇಳುವ ಪ್ರಶ್ನೆಯೇ ಇಲ್ಲ ಎಂದು ಅವರು ಸ್ಪಷ್ಟಪಡಿಸಿದ್ದಾರೆ. ಪಿಲಿಭಿತ್ 35315http://kannada.oneindia.com/img/2009/03/18-varun-gandhi2.jpg384022varun gandhiವರುಣ್ ಗಾಂಧಿ ಬೆಂಬಲಕ್ಕೆ ನಿಂತ ಬಾಳ ಠಾಕ್ರೆ/news/2009/03/18/varun-is-one-gandhi-we-like-says-shiv-sena.htmlಮುಂಬೈ, ಮಾ. 18 : ಮುಸ್ಲಿಂ ವಿರೋಧಿ ಹೇಳಿಕೆ ನೀಡಿ ತನ್ನದೇ ಪಕ್ಷದ ಒಳಗೆ ಮತ್ತು ಹೊರಗೆ ವ್ಯಾಪಕ ಟೀಕೆಗೆ ಗುರಿಯಾಗಿದ್ದ ಬಿಜೆಪಿ ಅಭ್ಯರ್ಥಿ ವರುಣ್ ಗಾಂಧಿ ಪರವಾಗಿ ಶಿವಸೇನೆ ಮುಖ್ಯಸ್ಥ ಬಾಳಾ ಠಾಕ್ರೆ ನಿಂತಿದ್ದಾರೆ.ಶಿವಸೇನೆಯ ಮುಖವಾಹಿನಿ 'ಸಾಮ್ನಾ' ಪತ್ರಿಕೆಯ ಸಂಪಾದಕೀಯ ಲೇಖನದಲ್ಲಿ ಠಾಕ್ರೆ, ವರುಣ್ ಹೇಳಿಕೆಯಲ್ಲಿ ಯಾವುದೇ ತಪ್ಪಿಲ್ಲ, ಅದು ಅವರ ವೈಯಕ್ತಿಕ ವಿಚಾರ ಮತ್ತು 35318http://kannada.oneindia.com/img/2009/03/18-bal-thackeray2.jpg384022varun gandhiವರುಣ್ ಗಾಂಧಿ ಹೇಳಿಕೆಗೆ ಸಹಮತವಿಲ್ಲ, ಬಿಜೆಪಿ/news/2009/03/18/bjp-distances-itself-from-varun-gandhi-row.htmlನವದೆಹಲಿ, ಮಾ. 18 : ವೋಟಿನ ಹಿಂದೆ ಬಿದ್ದಿರುವ ಭಾರತೀಯ ಜನತಾ ಪಕ್ಷ ಉತ್ತರ ಪ್ರದೇಶದ ಪಿಲಿಭಿತ್ ಕ್ಷೇತ್ರ ಅಭ್ಯರ್ಥಿ ವರುಣ್ ಗಾಂಧಿ ಎಬ್ಬಿಸಿರುವ ಕೆಸರಿನಲ್ಲಿ ಸಿಲುಕದಿರಲು ನಿರ್ಧರಿಸಿದೆ. ಇಂದು ಪತ್ರಿಕಾಗೋಷ್ಠಿ ನಡೆಸಿದ ಬಿಜೆಪಿ ಪಕ್ಷದ ವಕ್ತಾರ ರವಿಶಂಕರ ಪ್ರಸಾದ್, ವರುಣ್ ಗಾಂಧಿ ಹೇಳಿಕೆಗೆ ಪಕ್ಷದ ಸಹಮತವಿಲ್ಲ. ವರುಣ್ ಹೇಳಿಕೆಗೂ ಪಕ್ಷಕ್ಕೂ ಸಂಬಂಧವಿಲ್ಲ ಎನ್ನುವ ಮೂಲಕ ವರುಣ್ 35324http://kannada.oneindia.com/img/2009/03/18-ravi-shankar-prasad1.jpg27815bjpಅರ್ಧ ಮೀಸೆ ಪಣಕ್ಕಿಟ್ಟ ಜಮೀರ್ ಅಹ್ಮದ್ /news/2008/12/24/bjp-wont-encore-bet-my-mustache-zameer-ahmed.htmlದೊಡ್ಡಬಳ್ಳಾಪುರ, ಡಿ.24: ಎಲ್ಲಾ ಕ್ಷೇತ್ರಗಳಲ್ಲಿ ಬಿಜೆಪಿ ಗೆಲುವು ಅಸಾಧ್ಯ. ಆ ತರಹದ ಕನಸು ಕಾಣುತ್ತಿದ್ದರೆ ನಿರಾಶೆ ಖಂಡಿತ. ಒಂದು ವೇಳೆ ಬಿಜೆಪಿ ಏನಾದರೂ ಎಲ್ಲೆಡೆ ಗೆಲುವು ಸಾಧಿಸಿದರೆ ನಾನು ನನ್ನ ಅರ್ಧ ಮೀಸೆ ಬೋಳಿಸಿಕೊಳ್ಳುತ್ತೇನೆ ಹಾಗೂ ಸಿಎಂ ಮನೆ ವಾಚ್ ಮನ್ ಆಗುತ್ತೇನೆ ಎಂದು ಬೆಂಗಳೂರು ಚಾಮರಾಜಪೇಟೆ ಶಾಸಕ, ಜೆಡಿಎಸ್ ನ ಮುಖಂಡ ಜಮೀರ್ ಅಹಮದ್ 33690http://kannada.oneindia.com/img/2008/12/24-zameer-ahmed1.jpg27815bjpಎಂಟು ಕ್ಷೇತ್ರಗಳಲ್ಲಿ ಜಯಭೇರಿ- ಯಡ್ಡಿ/news/2008/12/25/bjp-will-sweep-by-election-bsy-turuvekere.htmlತುರುವೇಕೆರೆ, ಡಿ.25: 'ಉಪ ಚುನಾವಣೆ ನಂತರ ಬಿಜೆಪಿ ಸರ್ಕಾರ ಕರ್ನಾಟದಲ್ಲಿ ಮತ್ತಷ್ಟು ಸುಭದ್ರವಾಗಲಿದೆ. ಮುಂದೆಂದೂ ಉಪಚುನಾವಣೆಗಳು ನಡೆಯುವ ಪರಿಸ್ಥಿತಿ ಉದ್ಭವಿಸುವುದಿಲ್ಲ. ಈ ಉಪ ಚುನಾವಣೆಯಲ್ಲಿ ಬಿಜೆಪಿ 8 ಕ್ಷೇತ್ರಗಳಲ್ಲಿ ಜಯಭೇರಿ ಬಾರಿಸಿ ಸರ್ಕಾರ ಮತ್ತಷ್ಟು ಸ್ಥಿರವಾಗಲಿದೆ' ಎಂದು ಮುಖ್ಯ ಮಂತ್ರಿ ಬಿ.ಎಸ್.ಯಡಿಯೂರಪ್ಪ ಗುರುವಾರ ವಿಶ್ವಾಸ ವ್ಯಕ್ತಪಡಿಸಿದರು. ತುರುವೇಕೆರೆಯಲ್ಲಿ ಬಿಜೆಪಿ ಅಭ್ಯರ್ಥಿ ಪರ ಚುನಾವಣಾ ಪ್ರಚಾರದಲ್ಲಿ ಭಾಗವಹಿಸಿದ್ದ 33706http://kannada.oneindia.com/img/2008/12/25-yediyurappa3e.jpg27815bjpಅರಭಾವಿ ಬಾಲಚಂದ್ರ ಜಾರಕಿಹೊಳಿ ದಿಗ್ವಿಜಯ/news/2008/12/30/assembly-poll-bjp-wins-arabhavi-with-big-margin.htmlಬೆಳಗಾವಿ. ಡಿ. 30 : ಅಪರೇಷನ್ ಕಮಲದ ಮೂಲದ ಜೆಡಿಎಸ್ ಶಾಸಕ ಸ್ಝಾನಕ್ಕೆ ರಾಜೀನಾಮೆ ನೀಡಿ ಬಿಜೆಪಿ ಸೇರ್ಪಡೆಯಾಗಿದ್ದ ಬಾಲಚಂದ್ರ ಜಾರಕಿಹೊಳಿ ಅವರು ಅರಭಾವಿ ವಿಧಾನಸಭೆ ಕ್ಷೇತ್ರದಲ್ಲಿ ಜಯಭೇರಿ ಬಾರಿಸಿದ್ದಾರೆ. ಈ ಮೂಲಕ ಅವರು ಅರಭಾವಿ ಕ್ಷೇತ್ರದಲ್ಲಿ ಸತತ ಮೂರು ಬಾರಿ ಆಯ್ಕೆಯಾಗುವುದರೊಂದಿಗೆ ಹ್ಯಾಟ್ರಿಕ್ ಜಯ ಸಾಧಿಸಿದಂತಾಗಿದೆ. ಕಾರವಾರದಲ್ಲಿ ಆನಂದ ಅಸ್ನೋಟಿಕರ್, ದೇವದುರ್ಗದಲ್ಲಿ ಶಿವನಗೌಡ ನಾಯಕ ಹಾಗೂ 33761http://kannada.oneindia.com/img/2008/12/30-balchandra-jarkiholi1e.jpg27815bjpಹುಕ್ಕೇರಿ: ಬಿಜೆಪಿಯ ಕತ್ತಿ ಭರ್ಜರಿ ಜಯ/news/2008/12/30/hukkeri-by-election-umesh-katti-bjp-victory.htmlಬೆಂಗಳೂರು. ಡಿ. 30 : ಅರಭಾವಿಯಲ್ಲಿ ಬಿಜೆಪಿ ಗೆಲುವು ಸಾಧಿಸಿದ ಬೆನ್ನಲ್ಲೇ ಹುಕ್ಕೇರಿ ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿ ಉಮೇಶ ಕತ್ತಿ 67,689 ಮತಗಳ ಅಧಿಕ ಮತಗಳ ಅಂತರದಿಂದ ಜಯಗಳಿಸಿದ್ದಾರೆ. ಹುಕ್ಕೇರಿ ಕ್ಷೇತ್ರದಲ್ಲಿ ಜೆಡಿಎಸ್ ಹಾಗೂ ಕಾಂಗ್ರೆಸ್ ಪಕ್ಷಗಳು ಧೂಳಿಪಟವಾಗಿದ್ದು, ಉಮೇಶ್ ಕತ್ತಿ ಮತ್ತೆ ತನ್ನ ಕ್ಷೇತ್ರವನ್ನು ಉಳಿಸಿಕೊಂಡಿದ್ದಾರೆ. ಕಾರವಾರದಲ್ಲಿ ಆನಂದ ಅಸ್ನೋಟಿಕರ್, ದೇವದುರ್ಗದಲ್ಲಿ ಶಿವನಗೌಡ ನಾಯಕ ಗೆಲುವಿನ 33762http://kannada.oneindia.com/img/2008/12/30-umesh-katti1e.jpg27815bjpಕಮಲ ಪಕ್ಷಕ್ಕೆ ಪ್ಲೇವಿನ್ ಲಾಟರಿ ಹೊಡಿತು/news/2008/12/30/bjp-victory-karwar-doddaballapur-devadurga-by-poll.htmlಬೆಂಗಳೂರು, ಡಿ. 30 : ಬಿಜೆಪಿಯ ಗೆಲುವಿನ ಅಭಿಯಾನ ಮುಂದುವರಿದಿದ್ದು, ಕಾರವಾರ, ದೊಡ್ಡಬಳ್ಳಾಪುರ ಹಾಗೂ ದೇವದುರ್ಗ ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿಗಳಾದ ಸಚಿವ ಆನಂದ ಅಸ್ನೋಟಿಕರ್, ಶಿವನಗೌಡ ನಾಯಕ ಹಾಗೂ ಜೆ ನರಸಿಂಹಸ್ವಾಮಿ ಭಾರಿ ಅಂತರದಿಂದ ಗೆಲುವು ಸಾಧಿಸಿದ್ದಾರೆ.ಒಂದು ಮಾತಿಗೆ ದೇವದುರ್ಗದಲ್ಲಿ ಗೆಲುವು ಸಾಧಿಸುವ ಅಭ್ಯರ್ಥಿಗಳು ಸಂಪುಟ ಸ್ಥಾನ ಗ್ಯಾರಂಟಿ ಎನ್ನುವ ಮಾತಿದೆ. ಆಪರೇಷನ್ ಕಮಲದ ಮೂಲಕ ಬಿಜೆಪಿ 33763http://kannada.oneindia.com/img/2008/12/30-anand-asnotikar1e.jpg384492hate speechವರುಣ್ ಗಾಂಧಿ ವಿರುದ್ಧ ಕ್ರಿಮಿನಲ್ ಮೊಕದ್ದಮೆ ದಾಖಲು/news/2009/03/17/criminal-case-against-varun-gandhi-ec.htmlನವದೆಹಲಿ, ಮಾ. 17 : ಅಲ್ಪಸಂಖ್ಯಾತರ ವಿರುದ್ದ ಅವಹೇಳನಕಾರಿ ಭಾಷಣದ ಮಾಡಿದ ಆರೋಪಕ್ಕೆ ಒಳಗಾಗಿರುವ ವರುಣ್ ಗಾಂಧಿ ಚುನಾವಣೆ ನೀತಿ ಸಂಹಿತೆಯನ್ನು ಸ್ಪಷ್ಟವಾಗಿ ಉಲ್ಲಂಘಿಸಿದ್ದಾರೆ. ಈ ಹಿನ್ನೆಲೆಯಲ್ಲಿ ಅವರ ವಿರುದ್ದ ಕ್ರಿಮಿನಲ್ ಮೊಕದ್ದಮೆ ದಾಖಲಿಸಲು ಕೇಂದ್ರ ಚುನಾವಣಾ ಆಯೋಗ ನಿರ್ಧರಿಸಿದೆ. ಉತ್ತರ ಪ್ರದೇಶದ ಪಿಲಿಭಿತ್ ಕ್ಷೇತ್ರದ ಬಿಜೆಪಿ ಅಭ್ಯರ್ಥಿಯಾಗಿ ಕಣಕ್ಕಿಳಿಯಲಿರುವ ವರುಣ್ ಗಾಂಧಿ ಇಂದು ಪ್ರಚಾರ ಕಾರ್ಯ 35291http://kannada.oneindia.com/img/2009/03/17-varun-gandhi2.jpg384492hate speechವರುಣ್ ಗಾಂಧಿ ಬೆಂಬಲಕ್ಕೆ ನಿಂತ ಬಾಳ ಠಾಕ್ರೆ/news/2009/03/18/varun-is-one-gandhi-we-like-says-shiv-sena.htmlಮುಂಬೈ, ಮಾ. 18 : ಮುಸ್ಲಿಂ ವಿರೋಧಿ ಹೇಳಿಕೆ ನೀಡಿ ತನ್ನದೇ ಪಕ್ಷದ ಒಳಗೆ ಮತ್ತು ಹೊರಗೆ ವ್ಯಾಪಕ ಟೀಕೆಗೆ ಗುರಿಯಾಗಿದ್ದ ಬಿಜೆಪಿ ಅಭ್ಯರ್ಥಿ ವರುಣ್ ಗಾಂಧಿ ಪರವಾಗಿ ಶಿವಸೇನೆ ಮುಖ್ಯಸ್ಥ ಬಾಳಾ ಠಾಕ್ರೆ ನಿಂತಿದ್ದಾರೆ.ಶಿವಸೇನೆಯ ಮುಖವಾಹಿನಿ 'ಸಾಮ್ನಾ' ಪತ್ರಿಕೆಯ ಸಂಪಾದಕೀಯ ಲೇಖನದಲ್ಲಿ ಠಾಕ್ರೆ, ವರುಣ್ ಹೇಳಿಕೆಯಲ್ಲಿ ಯಾವುದೇ ತಪ್ಪಿಲ್ಲ, ಅದು ಅವರ ವೈಯಕ್ತಿಕ ವಿಚಾರ ಮತ್ತು 35318http://kannada.oneindia.com/img/2009/03/18-bal-thackeray2.jpg384492hate speechವರುಣ್ ಅರ್ಜಿ ವಜಾಗೊಳಿಸಿದ ಹೈಕೋರ್ಟ್/news/2009/03/25/allahabad-hc-dismisses-varuns-plea.htmlಅಲಹಾಬಾದ್, ಮಾ. 25 : ಮುಸ್ಲಿಂ ವಿರುದ್ಧ ಪ್ರಚೋದನಕಾರಿ ಭಾಷಣಕ್ಕೆ ಸಂಬಂಧಿಸಿದಂತೆ ದಾಖಲಾಗಿರುವ ಎಫ್ ಐ ಆರ್ ನ್ನು ವಜಾಗೊಳಿಸಬೇಕೆಂದು ಬಿಜೆಪಿ ಯುವನಾಯಕ ವರುಣ್ ಗಾಂಧಿ ವಕೀಲರು ಸಲ್ಲಿಸಿದ್ದ ಅರ್ಜಿಯನ್ನು ಅಲಹಾಬಾದ್ ಹೈಕೋರ್ಟ್ ತಿರಸ್ಕರಿಸಿದೆ. ಇದರಿಂದ ಬಿಜೆಪಿಗೆ ಭಾರಿ ಹಿನ್ನಡೆ ಉಂಟಾಗಿದೆ. ನ್ಯಾಯಮೂರ್ತಿ ಇಮ್ತಿಯಾಜ್ ಮುರ್ತಾಜಾ ಮತ್ತು ಎಸ್ ಸಿ ನಿಗಮ್ ಅವರನ್ನು ಒಳಗೊಂಡ 35500http://kannada.oneindia.com/img/2009/03/25-varun-gandhi1.jpg384492hate speechವರುಣ್ ಗಾಂಧಿಗೆ ಜೈಲಿನಲ್ಲಿ ಮನೆಯೂಟ/news/2009/03/29/varun-gandhi-gets-home-food-in-jail.htmlಪಿಲಿಭಿತ್, ಮಾ.29: ಪ್ರಸ್ತುತ ನ್ಯಾಯಾಂಗ ಬಂಧನದಲ್ಲಿರುವ ವರುಣ್ ಗಾಂಧಿಗೆ ಜೈಲಿನಲ್ಲಿ ಯಾವುದೇ ವಿಐಪಿ ಸೌಲಭ್ಯಗಳನ್ನು ನೀಡಿಲ್ಲ. ಆದರೆ ಮಾರ್ಚ್ 28ರ ಶನಿವಾರ ರಾತ್ರಿ ಊಟಕ್ಕೆ ಮನೆಯೂಟವನ್ನು ಮಾಡಲು ಅನುಮತಿ ನೀಡಲಾಯಿತು. ಈ ಕುರಿತು ಮಾಹಿತಿ ನೀಡಿದ ಬಂಧಿಖಾನೆಯ ಮೇಲ್ವಿಚಾರಕ ಮುಖೇಶ್ ಅರೋರಾ, ಭದ್ರತೆಯ ದೃಷ್ಟಿಯಿಂದ ವರುಣ್ ಗಾಂಧಿಯನ್ನು ಪ್ರತ್ಯೇಕ ಬಂಧಿಖಾನೆಯಲ್ಲಿಡಲಾಗಿದೆ. ಮನೆಯೂಟವನ್ನು ಹೊರತುಪಡಿಸಿ ಬೇರೆ ಯಾವುದೇ ವಿಶೇಷ 35570http://kannada.oneindia.com/img/2009/03/29-varun-gandhi.jpg384492hate speechಜೈಲಿನಲ್ಲಿ ವರುಣ್ ಗೆ ಚಿತ್ರಹಿಂಸೆ, ನಾಯ್ಡು ಆರೋಪ/news/2009/04/03/varun-is-harassed-tortured-in-jail-bjp.htmlಇಟಾ, ಏ. 3 : ಪ್ರಚೋದನಕಾರಿ ಹೇಳಿಕೆಗೆ ಸಂಬಂಧಿಸಿದಂತೆ ಜೈಲು ಸೇರಿರುವ ಪಿಲಿಭಿತ್ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ವರುಣ್ ಗಾಂಧಿ ಅವರಿಗೆ ಜೈಲಿನಲ್ಲಿ ತೀವ್ರವಾಗಿ ಮಾನಸಿಕ ಹಿಂಸೆ ಹಾಗೂ ಕಿರುಕುಳ ನೀಡಲಾಗುತ್ತಿದೆ ಎಂದು ಬಿಜೆಪಿ ಹಿರಿಯ ನಾಯಕ ವೆಂಕಯ್ಯ ನಾಯ್ಡು ಗಂಭೀರ ಆರೋಪ ಮಾಡಿದರು. ಇಟಾ ಜೈಲಿನಲ್ಲಿರುವ ವರುಣ್ ಗಾಂಧಿ ಭೇಟಿ ಮಾಡಿದ ನಂತರ ಮಾಧ್ಯಮಗಳೊಂದಿಗೆ ಮಾತನಾಡಿದ 35701http://kannada.oneindia.com/img/2009/04/03-varun-gandhi1.jpgnews"> ವರುಣ್ ಅರ್ಜಿ ವಜಾಗೊಳಿಸಿದ ಹೈಕೋರ್ಟ್ | Allahabad High Court | Varun Gandhi | Supreme Court | Hate speeches | LS polls 2009 | ವರುಣ್ ಅರ್ಜಿ ವಜಾಗೊಳಿಸಿದ ಹೈಕೋರ್ಟ್ - Kannada Oneindia

ವರುಣ್ ಅರ್ಜಿ ವಜಾಗೊಳಿಸಿದ ಹೈಕೋರ್ಟ್

Allahabad HC dismisses Varun s plea
ಅಲಹಾಬಾದ್, ಮಾ. 25 : ಮುಸ್ಲಿಂ ವಿರುದ್ಧ ಪ್ರಚೋದನಕಾರಿ ಭಾಷಣಕ್ಕೆ ಸಂಬಂಧಿಸಿದಂತೆ ದಾಖಲಾಗಿರುವ ಎಫ್ ಐ ಆರ್ ನ್ನು ವಜಾಗೊಳಿಸಬೇಕೆಂದು ಬಿಜೆಪಿ ಯುವನಾಯಕ ವರುಣ್ ಗಾಂಧಿ ವಕೀಲರು ಸಲ್ಲಿಸಿದ್ದ ಅರ್ಜಿಯನ್ನು ಅಲಹಾಬಾದ್ ಹೈಕೋರ್ಟ್ ತಿರಸ್ಕರಿಸಿದೆ. ಇದರಿಂದ ಬಿಜೆಪಿಗೆ ಭಾರಿ ಹಿನ್ನಡೆ ಉಂಟಾಗಿದೆ.

ನ್ಯಾಯಮೂರ್ತಿ ಇಮ್ತಿಯಾಜ್ ಮುರ್ತಾಜಾ ಮತ್ತು ಎಸ್ ಸಿ ನಿಗಮ್ ಅವರನ್ನು ಒಳಗೊಂಡ ನ್ಯಾಯಪೀಠ ವರುಣ್ ಗಾಂಧಿಯವರ ಅರ್ಜಿಯನ್ನು ವಜಾಗೊಳಿಸಿದೆ. ವರುಣ್ ಪರ ವಕೀಲ ಗೋಪಾಲ್ ಅವರು ಪಿಲಿಭಿತ್ ಲೋಕಸಭೆ ಕ್ಷೇತ್ರ ವ್ಯಾಪ್ತಿಯಲ್ಲಿ ಬರುವ ಬಾರ್ಕೆಡ್ ಪೊಲೀಸ್ ಠಾಣೆಯಲ್ಲಿ ದಾಖಲಾಗಿರುವ ಎಫ್ಐಐರನ್ನು ವಜಾಗೊಳಿಸಬೇಕು ಎಂದು ಅಲಹಾಬಾದ್ ಹೈಕೋರ್ಟ್ ಮೆಟ್ಟಿಲೇರಿದ್ದರು. ಆದರೆ, ಹೈಕೋರ್ಟ್ ನ್ಯಾಯಪೀಠ ವರುಣ್ ಪರ ವಕೀಲರ ಮನವಿಯನ್ನು ತಿರಸ್ಕರಿಸಿದೆ. ಇದರಿಂದ ವರುಣ್ ಪರ ವಕೀಲ ಗೋಪಾಲ್ ಅವರು ಸುಪ್ರಿಂಕೋರ್ಟ್ ಮೊರೆ ಹೋಗಲು ನಿರ್ಧರಿಸಿದ್ದಾರೆ ಎನ್ನಲಾಗಿದೆ.

ಇತ್ತೀಚೆಗೆ ಪಿಲಿಭಿತ್ ಲೋಕಸಭೆ ಕ್ಷೇತ್ರದ ಬಿಜೆಪಿ ಅಭ್ಯರ್ಥಿಯಾಗಿರುವ ವರುಣ್ ಗಾಂಧಿ ಅಲ್ಪಸಂಖ್ಯಾತರ ವಿರುದ್ದ ಪ್ರಚೋದನಕಾರಿ ಹೇಳಿಕೆ ನೀಡಿದ್ದರು. ಬಾರ್ಕೆಡ್ ಪೊಲೀಸ್ ಠಾಣೆಯಲ್ಲಿ ಅವರ ವಿರುದ್ಧ ಐಪಿಸಿ 153A ಮತ್ತು 188 ಕಾನೂನಿನಡಿ ಪ್ರಕರಣ ದಾಖಲಾಗಿತ್ತು.

(ದಟ್ಸ್ ಕನ್ನಡ ವಾರ್ತೆ)
ವರುಣ್ ಸಮರ್ಥಿಸಿಕೊಂಡ ಬಿಜೆಪಿ ವಿರುದ್ದ ಪಿಎಂ ಕಿಡಿ

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+