97548kannadaರೋಗಿಗಳ ನೋವಿಳಿಸಿದ ನರಸಿಂಹಮೂರ್ತಿಗೆ ಥ್ಯಾಂಕ್ಸ್‌/mixed-bag/health/2007/150307narasimhamurthy_injection.htmlಆಸ್ಪತ್ರೆಯಲ್ಲಿ ವೈದ್ಯರ ಸೂಜಿ ನೋಡಿದರೆ, ಏನೋ ದಿಗಿಲು! ರಕ್ತ ಪರೀಕ್ಷೆ ಮತ್ತಿತರ ಕಾರಣಗಳಿಗಾಗಿ ಪದೇಪದೇ ಸೂಜಿ ಚುಚ್ಚಿಸಿಕೊಳ್ಳುವುದೆಂದರೆ ಇನ್ನೂ ಕಷ್ಟ! ಇಂತಹ ಕಷ್ಟಗಳಿಗೆ ಪೂರ್ಣ ವಿರಾಮ ಹಾಕಿದವರು; ನಮ್ಮವರು. ಬೆಂಗಳೂರು ಮೂಲದ ಡಾ. ನರಸಿಂಹಮೂರ್ತಿ ಅವರ ಹೊಸ ಸಂಶೋಧನೆ, ಅನೇಕ ರೋಗಿಗಳಿಗೆ ವರದಾನ! * ದಟ್ಸ್‌ ಕನ್ನಡ ನ್ಯೂಸ್‌ ಡೆಸ್ಕ್‌ ಕ್ಯಾನ್ಸರ್‌, ಏಡ್ಸ್‌ ಮೊದಲಾದ ಮಾರಕ ಕಾಯಿಲೆಗಳಿಂದ 6035http://kannada.oneindia.com/img/2009/08/04-narasimhamurthy2.jpg97548kannadaಸಾರಿನ ಪುಡಿ, ಮೆಣಸಿನ ಪುಡಿ, ಖಾರದಪುಡಿ/recipe/shelf/2006/311006chilli_powder.htmlಚಿಕ್ಕ ಚೊಕ್ಕ ಸುಖೀ ಸಂಸಾರಕ್ಕೆ ಒಂದು ತಿಂಗಳಿಗೆ ಬೇಕಾಗುವಷ್ಟು ಮೆಣಸಿನ ಪುಡಿ ತಯಾರಿಕೆ ವಿಧಾನ ಇಲ್ಲಿದೆ.ಉಪ್ಪು, ಹುಳಿ, ಖಾರ ಇಲ್ಲದ ಅಡಿಗೆ ಅಡಿಗೆಯೇ? ನಿತ್ಯ ನಮ್ಮ ನಿಮ್ಮ ಮನೆಗಳಲ್ಲಿ ಮಾಡುವ ಅಡಿಗೆಗೆ ಬೇಕೇ ಬೇಕು ಸಾರಿನ ಪುಡಿ. ಈ ಸಾರಿನ ಪುಡಿಗೆ ಕೆಲವರು ಮೆಣಸಿನ ಪುಡಿ ಎನ್ನುವುದೂ ಉಂಟು. ಇಬ್ಬರು ಹಿರಿಯರು, ಇಬ್ಬರು ಕಿರಿಯರ ಚಿಕ್ಕ ಚೊಕ್ಕ 6224http://kannada.oneindia.com/img/2009/07/14-redchillies1.jpg97548kannadaಸಂಜೆಯ ರಂಗಿಗೆ ಬಿಯರ್‌/ಬೌಲಿಂಗ್‌ ಜೊತೆಗೆ ಶಾಪಿಂಗ್‌/news/2002/05/03/bang_bowl.htmlಬೆಂಗಳೂರಿನ ಕವಲುಗಳು ಅಗಲಗೊಳ್ಳುತ್ತಿದ್ದರೆ ಸಂಜೆಯ ಅವಶ್ಯಕತೆಗಳೂ ಹೆಚ್ಚಾಗುತ್ತಿವೆ. ಈ ಸಂಜೆ ಎಲ್ಲಿಗೆ ಹೋಗುವುದು : ಬಿಡುವಿದೆ, ಕಿಸೆಯಲ್ಲಿ ಕಾಸೂ ಇದೆ. ಸಮಸ್ಯೆ ಅದಲ್ಲ - ನೆಮ್ಮದಿ ಹಾಗೂ ಖುಷಿ ಕೊಡುವ ಜಾಗೆಗಳ ಆಯ್ಕೆ ಯಾವತ್ತಿಗೂ ತಲೆ ನೋವಿನ ಸಮಸ್ಯೆಯೇ. ಇದರೊಂದಿಗೆ ಸಾರಿಗೆ ಕಿರಿಕಿರಿ ಬೇರೆ. ಇದರಿಂದಾಗಿ- ರಾಮ ರಾಮ ಸಾಕಪ್ಪಾ ಸಾಕು, ಎಲ್ಲಿಗೆ ಹೋಗುವುದೂ ಬೇಡ, ಮನೆಯೇ 22001http://kannada.oneindia.com/img/2009/06/22-beer-mug1.jpg97548kannadaಮುದ್ದಿನ ಮಗ/nri/short-story/2008/1226-pet-son-ranganath-ps-dubai.htmlತಂದೆ ಮಗನ ಮಧುರ ಸಂಬಂಧಗಳು ಸುಪ್ತವಾಗಿರುತ್ತವೆ. ಅದು ಈಚೆ ಬರಬೇಕಾದರೆ ಸನ್ನಿವೇಶಗಳ ಬೆಂಬಲ ಅಗತ್ಯ ಎಂದು ಸಾರಿಹೇಳುವ ಸಣ್ಣಕಥೆ.* ಪಿ.ಎಸ್. ರಂಗನಾಥ, ದುಬೈರಾತ್ರಿ ಒಂಬತ್ತರ ಸಮಯ, ಟಿವಿ ಯಲ್ಲಿ ಒಂದು ಧಾರವಾಹಿ ಆಗ ತಾನೆ ಶುರುವಾಗಿತ್ತು ಅದನ್ನು ನೋಡೊಣ ಎಂದು ನೆಟ್ಟಕಲ್ಲಪ್ಪನವರು ತಮ್ಮ ಕೆಲಸಗಳನ್ನು ಮುಗಿಸಿ ಟಿವಿ ಮುಂದೆ ಕುಳಿತಿದ್ದರು. ಸ್ವಲ್ಪ ಹೊತ್ತಾಗುವರಲ್ಲಿ ಮೊಬೈಲ್ ಫೋನ್ ರಿಂಗಾಯ್ತು. 33720http://kannada.oneindia.com/img/2008/12/26-ranganath-ps1e.jpg97548kannadaಕರ್ನಾಟಕದ ಹೆಮ್ಮೆಯ ಕಲಾವಿದ ಪಂಡಿತ/literature/people/2009/0107-tribute-to-gulbarga-born-artist-sm-pandit.htmlಬೆಂಗಳೂರು, ಜ 7 : ಗುಲ್ಬರ್ಗ ರಂಗಮಂದಿರಕ್ಕೆ ಸರ್ಕಾರವು ಖ್ಯಾತ ಕಲಾವಿದ ಡಾ. ಎಸ್. ಎಂ. ಪಂಡಿತ್ ಅವರ ಹೆಸರನ್ನಿಟ್ಟಿದೆ. ಅಂತಾರಾಷ್ಟ್ರೀಯ ಖ್ಯಾತಿಯ ಕಲಾವಿದ ಡಾ. ಎಸ್.ಎಂ. ಪಂಡಿತ್ ಗುಲ್ಬರ್ಗದವರಾಗಿದ್ದು, ದೇಶ ವಿದೇಶಗಳಲ್ಲಿ ಮನ್ನಣೆ ಪಡೆದವರು. 1916ರಲ್ಲಿ ಗುಲ್ಬರ್ಗದಲ್ಲಿ ಜನಿಸಿದ ಡಾ. ಎಸ್.ಎಂ. ಪಂಡಿತ್ ತಮ್ಮ ಹತ್ತನೇ ವಯಸ್ಸಿನಲ್ಲೇ ಕುಂಚವನ್ನು ಕೈಲಿ ಹಿಡಿದವರು. ಮದ್ರಾಸ್ ಸ್ಕೂಲ್ 33948http://kannada.oneindia.com/img/2009/01/07-sm-pandit-rangamandir.jpgnews"> ಕಂಟಿನೆಂಟಲ್ ನಲ್ಲಿ ನೂತನ ತಾಂತ್ರಿಕ ಕೇಂದ್ರಕ್ಕೆ ಚಾಲನೆ | Continental India Inaugurates its Technical Center Continental India | Technical Center | Siemens Information Systems | Cummins Infosystems | WIPRO| ಕಂಟಿನೆಂಟಲ್ ನಲ್ಲಿ ನೂತನ ತಾಂತ್ರಿಕ ಕೇಂದ್ರಕ್ಕೆ ಚಾಲನೆ - Kannada Oneindia

ಕಂಟಿನೆಂಟಲ್ ನಲ್ಲಿ ನೂತನ ತಾಂತ್ರಿಕ ಕೇಂದ್ರಕ್ಕೆ ಚಾಲನೆ

ಬೆಂಗಳೂರು, ಮಾ. 25 : ಅಂತಾರಾಷ್ಟ್ರೀಯ ಅಟೋಮ್ಯಾಟಿವ್ ಸಪ್ಲೈಯರ್ ಆಗಿರುವ ಕಂಟಿನೆಂಟಲ್ ಇಂಡಿಯಾ ಕಂಪನಿಯೂ ಅಟೋಮ್ಯಾಟಿವ್ ತಂತ್ರಜ್ಞಾನದ ನೂತನ ತಾಂತ್ರಿಕ ಕೇಂದ್ರಕ್ಕೆ ಇಂದು ಚಾಲನೆ ನೀಡಿತು.

ನೂತನ ತಾಂತ್ರಿಕ ಕೇಂದ್ರವನ್ನು ಉದ್ಘಾಟಿಸಿದ ಮುಖ್ಯಸ್ಥ ಡಾ ಗುನ್ನರ್ ಜರ್ಗನ್, ಸಾಫ್ಟವೇರ್ ಉದ್ಯಮದ ಮೂರು ಪ್ರತಿಷ್ಠಿತ ಕಂಪನಿಗಳಾದ ಸಿಮನ್ಸ್ ಇನ್ ಫರ್ಮೆಷನ್ ಲಿಮಿಟೆಡ್, ಕಮಿನ್ಸ್ ಇನ್ಫೋಸಿಸ್ಟಮ್ಸ್ ಲಿಮಿಟೆಡ್ ಹಾಗೂ ವಿಪ್ರೋ ಕಂಪನಿಯ ಸಹಯೋಗದಲ್ಲಿ ನಗದರ ಹೊಸೂರು ರಸ್ತೆಯಲ್ಲಿರುವ ಬೊಮ್ಮನಹಳ್ಳಿಯಲ್ಲಿರುವ ಕಂಟಿನೆಂಟಲ್ ಕಂಪನಿಯಲ್ಲಿ ನೂತನ ತಾಂತ್ರಿಕ ಕೇಂದ್ರ ಕಾರ್ಯನಿರ್ವಹಿಸಲಿದೆ ಎಂದು ತಿಳಿಸಿದರು.

ಈ ನೂತನ ತಾಂತ್ರಿಕ ಕೇಂದ್ರದಲ್ಲಿ 600 ಸಾಫ್ಟವೇರ್ ತಜ್ಞರು ಕಾರ್ಯನಿರ್ವಹಿಸಲಿದ್ದು, ಅಟೋಮ್ಯಾಟಿವ್ ವಿಭಾಗದ ಅಭಿವೃದ್ಧಿಯನ್ನು ಶೇ. 20 ರಷ್ಟು ಹೆಚ್ಚಿಸುವ ಗುರಿ ಇರಿಸಿಕೊಳ್ಳಲಾಗಿದೆ. ಜಾಗತಿಕ ಮಟ್ಟದಲ್ಲಿ ಕೇಂದ್ರ ಕಾರ್ಯನಿರ್ವಹಿಸಲಿದೆ. ಈ ಕೇಂದ್ರದಲ್ಲಿ ಮುಖ್ಯವಾಗಿ ಇಂಜಿನ್ ಮ್ಯಾನೇಮೆಂಟ್ ನ ಅಭಿವೃದ್ಧಿ ಮತ್ತು ಪರೀಕ್ಷೆ. ಟೆಲಿಮ್ಯಾಟಿಕ್ ಸಿಸ್ಟಮ್ ಅಭಿವೃದ್ಧಿ. ಎನರ್ಜಿ ಮ್ಯಾನೇಜ್ ಮೆಂಟ್ ನ ಅಭಿವೃದ್ಧಿ ಮತ್ತು ಪರೀಕ್ಷೆ ಸೇರಿದಂತೆ ಅನೇಕ ಸೇವೆಗಳನ್ನು ಗ್ರಾಹಕರಿಗೆ ಒದಗಿಸಲಾಗುವುದು ಎಂದು ಗುನ್ನರ್ ಹೇಳಿದರು.

(ದಟ್ಸ್ ಕನ್ನಡ ವಾರ್ತೆ)
ಇನ್ಫಿ ಉದ್ಯೋಗಿಗಳಿಗೆ ಎನ್ ಜಿಒದಲ್ಲಿ ಆಫರ್

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+