235342ls polls 2009ಫೆ.26 ಯುಪಿಎ ಸರ್ಕಾರದ ಅಂತಿಮ ಅಧಿವೇಶನ/news/2009/02/26/farewell-session-of-14th-lok-sabha-on-feb26-upa.htmlನವದೆಹಲಿ. ಫೆ. 26 : 14 ನೇ ಲೋಕಸಭೆ ಅಧಿವೇಶನದ ಕೊನೆಯ ದಿನ ಆರಂಭವಾಗಿದ್ದು, ಯಪಿಎ ಸರ್ಕಾರದ ಅಂತಿಮ ಅಧಿವೇಶನ ಇದಾಗಲಿದೆ. ಈ ಹಿನ್ನೆಲೆಯಲ್ಲಿ ತಮ್ಮ ಸರ್ಕಾರದ ಅಂತಿಮ ಅಧಿವೇಶನದಲ್ಲಿ ಪ್ರಧಾನಮಂತ್ರಿ ಮನಮೋಹನ್ ಸಿಂಗ್ ಪಾಲ್ಗೊಂಡು ಸಂಸತ್ತು ಉದ್ದೇಶಿಸಿ ಭಾಷಣ ಮಾಡುವ ಸಾಧ್ಯತೆ ಇದೆ. ಪ್ರಧಾನಮಂತ್ರಿಯವರಿಗೆ ಕನಿಷ್ಠ ಎರಡು ತಿಂಗಳು ವಿಶ್ರಾಂತಿ ಅವಶ್ಯಕತೆ ಇದ್ದು, ಇಂದಿನ ಅಧಿವೇಶನ 34881http://kannada.oneindia.com/img/2009/02/26-india-parliament.jpg235342ls polls 2009ನವದೆಹಲಿಯಲ್ಲಿ ದೇವೇಗೌಡ-ಷರೀಫ್ ಭೇಟಿ /news/2009/03/04/ck-jaffer-sharif-meets-hd-devegowda-new-delhi.htmlನವದೆಹಲಿ, ಮಾ. 4 : ಮಹತ್ವದ ಬೆಳವಣಿಗೆಯೊಂದರಲ್ಲಿ ನವದೆಹಲಿಯ ದೇವೇಗೌಡರ ನಿವಾಸಕ್ಕೆ ಕಾಂಗ್ರೆಸ್ ಪಕ್ಷದ ಹಿರಿಯ ನಾಯಕ, ಹಾಗೂ ಕೇಂದ್ರದ ಮಾಜಿ ಸಚಿವ ಸಿಕೆ ಜಾಫರ್ ಷರೀಫ್ ಭೇಟಿ ಮಾಡಿ ಚರ್ಚೆ ನಡೆಸಿರುವುದು ರಾಜಕೀಯ ವಲಯದಲ್ಲಿ ತೀವ್ರ ಕುತೂಲಹಕ್ಕೆ ಕಾರಣವಾಗಿದೆ. ತೃತೀಯ ರಂಗದಲ್ಲಿ ಗುರುತಿಸಿಕೊಂಡಿರುವ ಗೌಡರೊಂದಿಗೆ ಕಾಂಗ್ರೆಸ್ಸಿನ ಜಾಫರ್ ಷರೀಫ್ ನಡುವೆ ಎಂತಹ ಮಾತುಕತೆ ನಡೆದಿರಬಹುದು ಎನ್ನುವುದು 34985http://kannada.oneindia.com/img/2009/03/04-devegowda6.jpg235342ls polls 2009ಲೋಕಸಭಾ ಚುನಾವಣೆ ಸಮಗ್ರ ವೇಳಾಪಟ್ಟಿ/news/2009/03/06/karnataka-lok-sabha-election-schedule-ec.htmlಬೆಂಗಳೂರು, ಮಾ. 6 : ಲೋಕಸಭೆ ಸಾರ್ವತ್ರಿಕ ಚುನಾವಣೆಯ ವೇಳಾಪಟ್ಟಿಯನ್ನು ಭಾರತ ಚುನಾವಣಾ ಆಯೋಗವು ನಿಗದಿಪಡಿಸಿದ್ದು, ರಾಜ್ಯದಲ್ಲಿ ಎರಡು ಹಂತದಲ್ಲಿ ಚುನಾವಣೆ ನಡೆಯಲಿದೆ. ಮೊದಲ ಹಂತದಲ್ಲಿ ಏಪ್ರಿಲ್ 23 ರಂದು ಹಾಗೂ ಎರಡನೇ ಹಂತದಲ್ಲಿ ಏಪ್ರಿಲ್ 30 ರಂದು ಮತದಾನ ನಡೆಯಲಿದೆ. ಮೊದಲ ಹಂತಮೊದಲ ಹಂತದಲ್ಲಿ ಚಿಕ್ಕೋಡಿ, ಬೆಳಗಾವಿ, ಬಿಜಾಪುರ (ಪರಿಶಿಷ್ಟ ಜಾತಿ), ಗುಲ್ಬರ್ಗಾ 35028http://kannada.oneindia.com/img/2009/03/06-vidyashankar1e.jpg235342ls polls 2009ಸಿಎಂ ಪುತ್ರ ಸ್ಪರ್ಧೆಗೆ ಕುಮಾರಸ್ವಾಮಿ ತೀವ್ರ ವಿರೋಧ/news/2009/03/06/bjp-party-has-no-ethics-hd-kumaraswamy-ls-polls.htmlಬೆಂಗಳೂರು, ಮಾ. 6 : ಶಿವಮೊಗ್ಗ ಲೋಕಸಭೆ ಚುನಾವಣೆಗೆ ಸಿಎಂ ಪುತ್ರ ರಾಘವೇಂದ್ರ ಸ್ಪರ್ಧಿಸುವ ವಿಷಯ ಇದೀಗ ಪ್ರತಿಪಕ್ಷಗಳ ಮುಖಂಡರ ಟೀಕೆ, ಲೇವಡಿಯ ಅಸ್ತ್ರವಾಗಿ ಮಾರ್ಪಟಾಗಿದೆ. ರಾಘವೇಂದ್ರ ಸ್ಪರ್ಧೆಗೆ ಸಂಬಂಧಿಸಿದಂತೆ ಮುಖ್ಯಮಂತ್ರಿ ಯಡಿಯೂರಪ್ಪ ಅವರನ್ನು ಕಟು ಶಬ್ದಗಳಲ್ಲಿ ಟೀಕಿಸಿರುವ ಜೆಡಿಎಸ್ ರಾಜ್ಯಾಧ್ಯಕ್ಷ ಎಚ್ ಡಿ ಕುಮಾರಸ್ವಾಮಿ, ಇದೀಗ ಬಿಜೆಪಿ ಕೂಡ 'ಅಪ್ಪ ಮಕ್ಕಳ ಪಕ್ಷ' ಎಂದು ಲೇವಡಿ 35038http://kannada.oneindia.com/img/2009/03/06-kumaraswami8.jpg235342ls polls 2009ಯಡಿಯೂರಪ್ಪ ಪುತ್ರ ವ್ಯಾಮೋಹಿ, ಮುತಾಲಿಕ್ ಟೀಕೆ/news/2009/03/08/pramod-mutalik-opposes-cm-sons-contest-ls-polls09.htmlಚಿಕ್ಕಮಗಳೂರು, ಮಾ. 8 : ಯಡಿಯೂರಪ್ಪ ಪುತ್ರ ರಾಘವೇಂದ್ರನಿಗೆ ಶಿವಮೊಗ್ಗ ಲೋಕಸಭೆ ಚುನಾವಣೆಗೆ ಸ್ಪರ್ಧಿಸುವ ಅನುಭವವೂ ಇಲ್ಲ, ಅರ್ಹತೆಯೂ ಇಲ್ಲ ಎಂದು ಶ್ರೀರಾಮಸೇನೆ ಸಂಘಟನೆಯ ಮುಖ್ಯಸ್ಥ ಪ್ರಮೋದ್ ಮುತಾಲಿಕ್ ಕಿಡಿಕಾರಿದ್ದಾರೆ. ದೇಶ ಮುನ್ನೆಡೆಸುವ ಮಹತ್ವದ ಸ್ಥಾನಕ್ಕೆ ರಾಘವೇಂದ್ರ ಸ್ಪರ್ಧಿಸುವುದು ಉಚಿತವಲ್ಲ ಎಂದು ಭಾರಿ ವಿರೋಧ ವ್ಯಕ್ತಪಡಿಸಿದ್ದಾರೆ. ನಗರದಲ್ಲಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, ಮುಖ್ಯಮಂತ್ರಿ ಯಡಿಯೂರಪ್ಪ ಅವರಿಗೆ 35079http://kannada.oneindia.com/img/2009/03/08-raghavendra1.jpg208189ಲೋಕಸಭೆ ಚುನಾವಣೆ 2009ಯುಪಿಎ ಸರ್ಕಾರದ ಸಾಧನೆಯೇ ಶ್ರೀರಕ್ಷೆ, ಸೋನಿಯಾ/news/2009/02/25/end-factionalism-in-congress-sonia-gandhi.htmlನವದೆಹಲಿ, ಫೆ. 25 : ಪಕ್ಷದಲ್ಲಿರುವ ಮುಖಂಡರು ಒಳಜಗಳಗಳನ್ನು ಮರೆತು ಏಕತೆಯಿಂದ ಲೋಕಸಭೆ ಚುನಾವಣೆಯಲ್ಲಿ ಹೋರಾಟ ನಡೆಸುವಂತೆ ಎಐಸಿಸಿ ಅಧ್ಯಕ್ಷೆ ಸೋನಿಯಾ ಗಾಂಧಿ ಪಕ್ಷದ ಮುಖಂಡರಿಗೆ ಕಿವಿಮಾತು ಹೇಳಿದರು. ಕಾಂಗ್ರೆಸ್ಸಿನ 14ನೇ ಸಂಸದೀಯ ಮಂಡಳಿ ಸಭೆಯಲ್ಲಿ ಪಾಲ್ಗೊಂಡು ಮಾತನಾಡಿದ ಅವರು, ಮನಸ್ತಾಪ, ವೈಮನಸ್ಸು ಕೈಬಿಟ್ಟು ಒಗ್ಗಟ್ಟಿನಿಂದ ಚುನಾವಣೆ ಎದುರಿಸಿದರೆ ಮಾತ್ರ ಜಯಗಳಿಸಲು ಸಾಧ್ಯ ಎಂದರು. ಕಾಂಗ್ರೆಸ್ ನೇತೃತ್ವದ 34859http://kannada.oneindia.com/img/2009/02/25-sonia-gandhi.jpg208189ಲೋಕಸಭೆ ಚುನಾವಣೆ 2009ಫೆ.26 ಯುಪಿಎ ಸರ್ಕಾರದ ಅಂತಿಮ ಅಧಿವೇಶನ/news/2009/02/26/farewell-session-of-14th-lok-sabha-on-feb26-upa.htmlನವದೆಹಲಿ. ಫೆ. 26 : 14 ನೇ ಲೋಕಸಭೆ ಅಧಿವೇಶನದ ಕೊನೆಯ ದಿನ ಆರಂಭವಾಗಿದ್ದು, ಯಪಿಎ ಸರ್ಕಾರದ ಅಂತಿಮ ಅಧಿವೇಶನ ಇದಾಗಲಿದೆ. ಈ ಹಿನ್ನೆಲೆಯಲ್ಲಿ ತಮ್ಮ ಸರ್ಕಾರದ ಅಂತಿಮ ಅಧಿವೇಶನದಲ್ಲಿ ಪ್ರಧಾನಮಂತ್ರಿ ಮನಮೋಹನ್ ಸಿಂಗ್ ಪಾಲ್ಗೊಂಡು ಸಂಸತ್ತು ಉದ್ದೇಶಿಸಿ ಭಾಷಣ ಮಾಡುವ ಸಾಧ್ಯತೆ ಇದೆ. ಪ್ರಧಾನಮಂತ್ರಿಯವರಿಗೆ ಕನಿಷ್ಠ ಎರಡು ತಿಂಗಳು ವಿಶ್ರಾಂತಿ ಅವಶ್ಯಕತೆ ಇದ್ದು, ಇಂದಿನ ಅಧಿವೇಶನ 34881http://kannada.oneindia.com/img/2009/02/26-india-parliament.jpg208189ಲೋಕಸಭೆ ಚುನಾವಣೆ 2009ಹಾಸನದಿಂದ ಲೋಕಸಭೆಗೆ ಸ್ಪರ್ಧೆ: ದೇವೇಗೌಡ/news/2009/02/27/deve-gowda-to-contest-from-haasan-for-ls-polls.htmlಪಾಂಡವಪುರ, ಫೆ. 27 : ಮುಂಬರುವ ಲೋಕಸಭೆ ಚುನಾವಣೆಗೆ ಸ್ಪರ್ಧಿಸುವ ಕುರಿತು ಸ್ಪಷ್ಟ ತೀರ್ಮಾನ ಕೈಗೊಂಡಿಲ್ಲ. ಒಂದೊಮ್ಮೆ ಸ್ಪರ್ಧೆ ಅನಿವಾರ್ಯವಾದರೆ ಮಂಡ್ಯದಿಂದ ಕಣಕ್ಕಿಳಿಯುವುದಿಲ್ಲ. ನನ್ನ ತವರು ಕ್ಷೇತ್ರ ಹಾಸನದಿಂದ ಅಖಾಡಕ್ಕಿಳಿಯುವೆ ಎಂದು ಜೆಡಿಎಸ್ ವರಿಷ್ಠ ಎಚ್ ಡಿ ದೇವೇಗೌಡ ಸ್ಪಷ್ಟಪಡಿಸಿದ್ದಾರೆ. ಇಲ್ಲಿನ ಬೇಬಿ ಬೆಟ್ಟಕ್ಕೆ ಭೇಟಿ ನೀಡಿದ್ದ ಸಂದರ್ಭದಲ್ಲಿ ಅವರು ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದರು. ಸ್ಪರ್ಧಿಗೆ ಇಳಿಯುವಂತೆ 34892http://kannada.oneindia.com/img/2009/02/27-deve-gowda1.jpg208189ಲೋಕಸಭೆ ಚುನಾವಣೆ 2009ಆಪರೇಷನ್ ಕಮಲ; ಯೋಗೇಶ್ವರ ಬಿಜೆಪಿಗೆ /news/2009/02/28/mla-yogeshwar-basavraju-likely-to-join-bjp.htmlಬೆಂಗಳೂರು, ಫೆ. 28 : ಆಪರೇಷನ್ ಕಮಲವನ್ನು ಮುಂದುವರಿಸಿರುವ ಬಿಜೆಪಿ ಈ ಬಾರಿ ಕಾಂಗ್ರೆಸ್ ಪಕ್ಷದ ಚನ್ನಪಟ್ಟಣದ ಶಾಸಕ ಸಿ ಪಿ ಯೋಗೇಶ್ವರ ಹಾಗೂ ಮಾಜಿ ಸಂಸದ ಜಿ ಎಸ್ ಬಸವರಾಜ್ ಅವರಿಗೆ ಗಾಳ ಹಾಕಿದೆ. ಈ ಇಬ್ಬರು ನಾಯಕರು ಶೀಘ್ರದಲ್ಲಿ ಕಾಂಗ್ರೆಸ್ ತೊರೆದು ಬಿಜೆಪಿ ಸೇರಲು ವೇದಿಕೆ ಸಿದ್ಧಗೊಂಡಿದೆ ಎನ್ನಲಾಗಿದೆ. ಯೋಗೇಶ್ವರ ಅವರನ್ನು ಬೆಂಗಳೂರು 34915http://kannada.oneindia.com/img/2009/02/28-cp-yogeshwar1.jpg208189ಲೋಕಸಭೆ ಚುನಾವಣೆ 200915 ನೇ ಲೋಕಸಭೆ ಚುನಾವಣೆಗಳ ವೇಳಾಪಟ್ಟಿ/news/2009/03/02/ec-announces-lok-sabha-election2009-dates.htmlನವದೆಹಲಿ, ಮಾ. 2 : ತೀವ್ರ ಕುತೂಹಲ ಸೃಷ್ಟಿಸಿದ್ದ 15 ನೇ ಲೋಕಸಭೆ ಚುನಾವಣೆಗಳ ವೇಳಾಪಟ್ಟಿಯನ್ನು ಇಂದು ಕೇಂದ್ರ ಚುನಾವಣಾ ಆಯೋಗ ಪ್ರಕಟಿಸಿದೆ. ಐದು ಹಂತದಲ್ಲಿ ಚುನಾವಣೆ ನಡೆಸಲು ನಿರ್ಧರಿಸಿರುವ ಆಯೋಗ, ಎಪ್ರಿಲ್ 16, 23, 30, ಮೇ 7 ಮತ್ತು ಮೇ 13 ರಂದು ಮತದಾನ ನಡೆಸಲಾಗುವುದು. ಮೇ 16 ರಂದು ಮತ ಎಣಿಕೆ ಕಾರ್ಯ 34937http://kannada.oneindia.com/img/2009/03/02-gopalaswamy2.jpg35082ಕಾಫಿ ಮಾಡುವ ವಿಧಾನದಲ್ಲೂ ಅದೆಷ್ಟು ಬಗೆ!/recipe/drinks/2008/0905-how-to-make-good-coffee.htmlಕಾಫಿ ತಯಾರಿಕೆಯಲ್ಲಿ ಹಲವು ವಿಧಾನಗಳಿವೆ, ಪದ್ಧತಿಗಳಿವೆ. ಬಟ್ಟೆಯಲ್ಲಿ ಕಾಫಿ ಸೋಸುವ ಸಾಂಪ್ರದಾಯಿಕ ವಿಧಾನ, ಪರ್ಕ್ಯೂಲೇಟರ್‌ ವಿಧಾನ, ಫಿಲ್ಟರ್‌ ವಿಧಾನ, ಕುದಿಸಿ ತಯಾರಿಸುವ ವಿಧಾನ ಇತ್ಯಾದಿ, ಇತ್ಯಾದಿ..ಈಗ ಒಂದೊಂದು ವಿಧಾನವನ್ನು ಪ್ರಯತ್ನಿಸೋಣ. ಬಟ್ಟೆಯಲ್ಲಿ ಕಾಫಿ ಸೋಸುವ ವಿಧಾನ : ಮೊದಲು ನೀರನ್ನು ಹಿಡಿ ಮೂತಿ ಇರುವ ಪಾತ್ರೆಯಲ್ಲಿ ಕುದಿಸಿ, ಕಾಫಿ ಸೋಸಲೆಂದೇ ಇರುವ ಶುಭ್ರಬಟ್ಟೆಯನ್ನು ಖಾಲಿ ಪಾತ್ರೆಯ ಮೇಲೆ 977http://kannada.oneindia.com/img/2009/10/29-filter-coffee1.jpg35082ಮಸಾಲಾ ಬಾದಾಮಿ ಇಡ್ಲಿ/recipe/breakfast/2007/1112-recipe-masala-badam-idli.htmlಅದೇ ಇಡ್ಲಿ ಅದೇ ಸಾಂಬಾರ್ ಬೇಡ. ಇಡ್ಲಿಯಲ್ಲೂ ಬಾಯಲ್ಲಿ ನೀರೂರಿಸುವ ಪಾಕ ಪ್ರಾವಿಣ್ಯವನ್ನು ಪ್ರದರ್ಶಿಸಬಹುದು. ಅದೇ ಮಸಾಲಾ ಬಾದಾಮಿ ಇಡ್ಲಿ. ಹಾಗಿದ್ದರೆ ಈ ಹೊಸ ಪಾಕವನ್ನೊಮ್ಮೆ ಪ್ರಯತ್ನಿಸಿ ನೋಡಿ. ಕುಸುಮಬಾಲೆ ಬೇಕಾಗುವ ಪದಾರ್ಥಗಳು : ಅಕ್ಕಿ : 200 ಗ್ರಾಂ ಕಡಲೆ ಬೇಳೆ : 100ಗ್ರಾಂ ಬಾದಾಮಿ ಹೋಳುಗಳು : 100ಗ್ರಾಂ ಹಸಿ ಮೆಣಸಿನ ಕಾಯಿ : 19453http://kannada.oneindia.com/img/2009/10/13-masala-badam-idli2.jpg35082ಆಟೋ ಬೆನ್ನುಡಿ ಸಾಹಿತ್ಯಕ್ಕೆ ಜಯವಾಗಲಿ/literature/articles/2008/1117-heart-warming-autorikshaw-slogans.htmlಆಟೋಗಳ ಹಿಂಬಾಗ ಅದೆಷ್ಟೋ ಕ್ರಿಯೇಟಿವ್ ಬರಹಗಳಿಗೆ, ಸಿನೇಮಾ ಜಾಹೀರಾತುಗಳಿಗೆ, ಗ್ರಾಹಕ ವಸ್ತುಗಳ ಜಾಹೀರಾತುಗಳಿಗೆ (ಎಫ್.ಎಂ.ಸಿ.ಜಿ ಪ್ರಾಡಕ್ಸ್) ವೇದಿಕೆಯಾಗಿರುತ್ತದೆ. ಅಲ್ಲದೆ, ಆಟೋ ಚಾಲಕರ ಅಭಿರುಚಿಗೆ ಅನುಗುಣವಾಗಿ ಹಿಂಬರಹಗಳು ಪ್ರತಿನಿತ್ಯ ನಮ್ಮ ಗಮನ ಸೆಳೆಯುತ್ತಲೇ ಇರುತ್ತವೆ. ಇಂಥ ಎಷ್ಟೋ ಆಟೋ ಸಂದೇಶಗಳನ್ನು ನೀವು ನೋಡಿರಲಿಕ್ಕೆ ಸಾಕು. ನನ್ನ ಕಣ್ಣಿಗೆ ಬಿದ್ದ ಕೆಲವನ್ನು ನಿಮ್ಮೊಂದಿಗೆ ಹಂಚಿಕೊಂಡಿದ್ದೇನೆ.*ಸುಧೀಂದ್ರ ಎಸ್ ರಾವ್, ಬೆಂಗಳೂರು ಟಿ 32811http://kannada.oneindia.com/img/2009/08/01-sudheendra-deshpande1e.jpg35082ಯೋಗಿನಿ ಮಲ್ಲಿಕಾ ಹಾಗೂ ಯೇಸುಕ್ರಿಸ್ತನ ಕಥೆ/movies/bollywood/2008/12/04-mallika-sherawat-role-hollywood-film-on-christ.htmlಅಪ್ಪಟ ಬ್ರಹ್ಮಚಾರಿಣಿಯ ಪಾತ್ರವನ್ನು ಮಲ್ಲಿಕಾ ಮಾಡುತ್ತಿದ್ದಾರೆ ಎಂದರೆ ಊಹಿಸುವುದಕ್ಕೂ ಸಾಧ್ಯವಿಲ್ಲ ಬಿಡಿ. ಆದರೆ ಇದು ನಿಜ. ಅದರಲ್ಲೂ ಯೇಸುಕ್ರಿಸ್ತನ ಜೀವನ ಕುರಿತಾದ ಹಾಲಿವುಡ್ ಚಿತ್ರವೊಂದರಲ್ಲಿ ಮಲ್ಲಿಕಾ ಇಂಥದೊಂದು ಪಾತ್ರದಲ್ಲಿ ಕಾಣಿಸಲಿದ್ದಾರೆ. ದಿ ಆಕ್ವೇರಿಯನ್ ಗಾಸ್ಪೆಲ್ ಎಂಬ ಅಮೆರಿಕನ್ ಚಿತ್ರದಲ್ಲಿ ಸರಸ್ವತಿ ಎಂಬ ಯೋಗಿನಿಯ ಪಾತ್ರ ಬರುತ್ತದೆ. ಜೆಸೋವ(ಯೇಸು)ನ ಆಪ್ತ ಮಿತ್ರವಲಯದಲ್ಲಿ ಪ್ರಮುಖವಾದ ವ್ಯಕ್ತಿ ಸರಸ್ವತಿ. ಈ ಚಿತ್ರದಲ್ಲಿ 33188http://kannada.oneindia.com/img/2008/12/mallika-sherawat.jpg35082ಸಂಭಾವನೆ ಇಳಿಸಿಕೊಂಡ ಸಂಜಯ್ ದತ್/movies/bollywood/2008/12/11-actor-sanjay-dutt-lowers-his-remuneration.html''ಅಗತ್ಯ ಬಿದ್ದರೆ ಅತ್ಯಧಿಕ ಸಂಭಾವನೆ ಪಡೆಯುವುದಷ್ಟೆ ಅಲ್ಲ, ಪರಿಸ್ಥಿತಿ ನೆಟ್ಟಗಿಲ್ಲದಿದ್ದರೆ ಅಷ್ಟೆ ಪ್ರಮಾಣದಲ್ಲಿ ಕಡಿಮೆ ಮಾಡಿಕೊಳ್ಳಲು ಹಿಂದೆ ಮುಂದೆ ನೋಡುವುದಿಲ್ಲ'' ಎನ್ನುತ್ತಿದ್ದಾರೆ ಬಾಲಿವುಡ್ 'ಖಳ್ ನಾಯಕ್ "ಸಂಜಯ್ ದತ್. ಈ ಹಿಂದೆ ಸಂಜಯ್ ದತ್ ಒಂದೊಂದು ಸಿನಿಮಾಗೆ ಮುಲಾಜಿಲ್ಲದೆ ರು.12 ಕೋಟಿ ಸಂಭಾವನೆ ವಸೂಲಿ ಮಾಡುತ್ತಿದ್ದರು. ತೀರಾ ಇತ್ತೀಚೆಗೆ ಸುನಿಲ್ ಶೆಟ್ಟಿ ಆ ಮೊತ್ತ್ತವನ್ನು 15 33382http://kannada.oneindia.com/img/2008/12/sanjay-dutt5.jpgnews"> ಲೋಕಸಭಾ ಚುನಾವಣೆ, ಆಯುಕ್ತರಿಂದ ಸಿದ್ಧತೆ ಪರಿಶೀಲನೆ | N Gopalaswami | Chief Election Commissioner | Two-phase polls | LS polls 2009 | ಲೋಕಸಭಾ ಚುನಾವಣೆ, ಆಯುಕ್ತರಿಂದ ಸಿದ್ಧತೆ ಪರಿಶೀಲನೆ - Kannada Oneindia

ಲೋಕಸಭಾ ಚುನಾವಣೆ, ಆಯುಕ್ತರಿಂದ ಸಿದ್ಧತೆ ಪರಿಶೀಲನೆ

CEC N Gopalswamy
ಬೆಂಗಳೂರು, ಮಾ. 25 : ಕರ್ನಾಟಕದಲ್ಲಿ ಲೋಕಸಭಾ ಚುನಾವಣೆಯ ಮೊದಲ ಹಂತದಲ್ಲಿ 17 ಕ್ಷೇತ್ರಗಳಲ್ಲಿ ಏಪ್ರಿಲ್ 23 ರಂದು ಮತದಾನ ನಡೆಯಲಿದ್ದು, ಈ ಸಂಬಂಧವಾಗಿ ಮುಖ್ಯ ಚುನಾವಣಾ ಆಯುಕ್ತರಾದ ಗೋಪಾಲಸ್ವಾಮಿ ಅವರು ಇಂದು ರಾಜ್ಯದ ಪ್ರಮುಖ ರಾಜಕೀಯ ಪಕ್ಷಗಳ ನಾಯಕರುಗಳೊಂದಿಗೆ ಸಭೆಯನ್ನು ನಡೆಸಿದರು.

ಈ ಸಂದರ್ಭದಲ್ಲಿ ಹಲವಾರು ದೂರುಗಳನ್ನು ಸ್ವೀಕರಿಸಿದ್ದು, ಪ್ರಮುಖವಾಗಿ ಮತಪಟ್ಟಿ ಪರಿಷ್ಕರಣೆ ಸಂಬಂಧವಾಗಿ ಹಾಗೂ ಬೋಗಸ್ ಮತದಾರರ ಕುರಿತಂತೆ ದೂರುಗಳು ಬಂದಿವೆ ಎಂದು ತಿಳಿಸಲಾಯಿತು. ರಾಜಕೀಯ ಪಕ್ಷಗಳ ಸಾರ್ವಜನಿಕ ಸಭೆಗಳಿಗೆ ಸಂಬಂಧಿಸಿದಂತೆ ಅನುಮತಿ ಪಡೆಯುವುದು ತಡವಾಗುತ್ತಿರುವ ಬಗ್ಗೆ ದೂರುಗಳೂ ಬಂದಿದ್ದು ಆ ಸಂಬಂಧ ಒಂದೇ ಸ್ಥಳದಲ್ಲಿ ಎಲ್ಲಾ ಅನುಮತಿಗಳನ್ನು ದೊರಕಿಸುವ ವ್ಯವಸ್ಥೆಯ ಬಗ್ಗೆ ಕ್ರಮ ಕೈಗೊಳ್ಳಲಾಗುತ್ತಿದೆ ಎಂದರು.

ಮದ್ಯ ಮತ್ತು ಹಣದ ಹಂಚಿಕೆ ಸಂಬಂಧ ಎಲ್ಲಾ ರೀತಿಯ ಕ್ರಮ ಕೈಗೊಂಡಿದ್ದು ಅದರಲ್ಲೂ ಮತದಾನ ನಡೆಯುವ 48 ಗಂಟೆಗಳ ಅವಧಿಯಲ್ಲಿ ಹೆಚ್ಚಿನ ಬಂದೋಬಸ್ತ್ ಬಗ್ಗೆ ಅಭಿಪ್ರಾಯ ಬಂದಿವೆ ಎಂದು ಅವರು ತಿಳಿಸಿದರು. ಹಿಂದೂ ಸಮಾಜೋತ್ಸವಗಳನ್ನು ಜರಗಿಸುವ ಬಗ್ಗೆ ಸಹ ದೂರುಗಳು ಬಂದಿದ್ದು, ಜಿಲ್ಲಾಧಿಕಾರಿಗಳಿಗೆ ಈ ಬಗ್ಗೆ ಸೂಕ್ತ ಸೂಚನೆಗಳನ್ನು ನೀಡಲಾಗಿದೆ ಎಂದರು.

ಬಳ್ಳಾರಿ ಮತ್ತು ಇತರ ಪ್ರದೇಶಗಳಲ್ಲಿ ಇಬ್ಬರು ಅಧಿಕಾರಿಗಳ ಬಗ್ಗೆ ದೂರುಗಳು ಬಂದಿರುವುದು ಅಲ್ಲದೆ, ರಾತ್ರಿ ಹುಬ್ಬಳ್ಳಿಯಲ್ಲಿ ರಾತ್ರಿ 10 ಗಂಟೆಗೂ ಮೇಲ್ಪಟ್ಟು ಸಭೆಗಳು ನಡೆದ ಬಗ್ಗೆ ದೂರುಗಳಿದ್ದು, ಆ ಬಗ್ಗೆ ವಿವರವಾದ ವಿಚಾರಣೆ ಜರುಗಿಸಲು ಸೂಚನೆ ನೀಡಲಾಗಿದೆ ಎಂದರು.

ಬೆಂಗಳೂರು ಮಹಾನಗರಪಾಲಿಕೆಯಿಂದ ತುಂಡು ಕಾಮಗಾರಿಗಳನ್ನು ನೀಡಿದ್ದ ಬಗ್ಗೆ ದೂರು ಬಂದಿದ್ದು ಮುಖ್ಯ ಚುನಾವಣಾಧಿಕಾರಿಗೆ ಈ ಬಗ್ಗೆ ಅಗತ್ಯ ವಿಚಾರಣೆ ಜರುಗಿಸಲು ತಿಳಿಸಲಾಗಿದೆ. ಕರ್ನಾಟಕದಲ್ಲಿ ಎಪಿಕ್ ಕಾರ್ಡ್ ನೀಡಿಕೆ ಶೇಕಡಾವಾರು ಬಹಳ ಕಡಿಮೆಯಿದೆ ಎಂದು ತಿಳಿಸಿದ ಮುಖ್ಯ ಚುನಾವಣಾ ಆಯುಕ್ತರು ಮೈಕ್ರೋ ಅಬ್ಸರ್‌ವರ್‌ಗಳ ಸಂಖ್ಯೆಯನ್ನು ಅಂತಹ ಕಡೆ 25 ರಿಂದ ಶೇಕಡಾ 50 ರಷ್ಟು ಇರುವಂತೆ ಜಿಲ್ಲಾ ಚುನಾವಣಾಧಿಕಾರಿಗಳಿಗೆ ಸೂಚನೆ ನೀಡಲಾಗಿದೆ ಹಾಗೂ ಬದಲಿ ದಾಖಲೆಗಳ ಆಧಾರದ ಮೇಲೆ ಮತದಾನಕ್ಕೆ ಅನುಮತಿ ನೀಡುವ ಬಗ್ಗೆ ಪರಿಶೀಲಿಸಲಾಗುತ್ತಿದೆ ಎಂದರು.

ಚುನಾವಣಾ ಸಂಬಂಧದ ನೀತಿ ಸಂಹಿತೆ ಉಲ್ಲಂಘನೆಯ ಬಗ್ಗೆ ತೀವ್ರ ನಿಗಾವಹಿಸಲಾಗಿದ್ದು ಈವರೆಗೆ 30 ಲಕ್ಷ ರೂ ಮದ್ಯ, 37 ಲಕ್ಷ ಮೌಲ್ಯದ ಇಲೆಕ್ಟ್ರಾನಿಕ್ ಮತ್ತಿತರ ವಸ್ತುಗಳು, 10 ಲಕ್ಷ ರೂ ನಗದು ಸೇರಿದಂತೆ ಒಟ್ಟಾರೆ 77 ಲಕ್ಷ ರೂ ಗಳನ್ನು ವಶಪಡಿಸಿಕೊಳ್ಳಲಾಗಿದೆ ಎಂದು ತಿಳಿಸಿದರು.

(ದಟ್ಸ್ ಕನ್ನಡ ವಾರ್ತೆ)

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+